logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನಾಳೆ ಅದ್ಧೂರಿ ಪ್ರಶಸ್ತಿ ಪ್ರದಾನ — ಎಂ.ಯಲ್ಲಪ್ಪ ಮರಾಠಗೆ ಶಿಕ್ಷಕ ರತ್ನ ಗೌರವ ನಾಳೆ ಅದ್ಧೂರಿ ಪ್ರಶಸ್ತಿ ಪ್ರದಾನ — ಎಂ.ಯಲ್ಲಪ್ಪ ಮರಾಠಗೆ ಶಿಕ್ಷಕ ರತ್ನ ಗೌರವ

2 hrs ago
user_VIJJU
VIJJU
ಸಿರ್ವಾರ, ರಾಯಚೂರು, ಕರ್ನಾಟಕ•
2 hrs ago

ನಾಳೆ ಅದ್ಧೂರಿ ಪ್ರಶಸ್ತಿ ಪ್ರದಾನ — ಎಂ.ಯಲ್ಲಪ್ಪ ಮರಾಠಗೆ ಶಿಕ್ಷಕ ರತ್ನ ಗೌರವ ನಾಳೆ ಅದ್ಧೂರಿ ಪ್ರಶಸ್ತಿ ಪ್ರದಾನ — ಎಂ.ಯಲ್ಲಪ್ಪ ಮರಾಠಗೆ ಶಿಕ್ಷಕ ರತ್ನ ಗೌರವ

More news from ಕರ್ನಾಟಕ and nearby areas
  • YADGIR NEWS||6 ತಾಲ್ಲೂಕು ಬರಪೀಡಿತ ಘೋಷಣೆ..! ಸರ್ವ ಸಂಘಟನೆಗಳ ಹೋರಾಟಕ್ಕೆ ಫಲ: ಹರ್ಷ ವ್ಯಕ್ತಪಡಿಸಿದ ಆಶೋಕ್ ಐಕೂರು ಯಾದಗಿರಿ: ಜಿಲ್ಲೆಯ ಆರು ತಾಲೂಕುಗಳ ಪೈಕಿ ಶಹಾಪುರ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಲಾಗಿತ್ತು. ಉಳಿದ ಐದು ತಾಲೂಕುಗಳ ರೈತರೂ ಸಂಕಷ್ಟದಲ್ಲಿದ್ದು, ಇಡೀ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕೆಂದು ಸರ್ವ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹೋರಾಟ ನಡೆಸಲಾಗಿತ್ತು. ಸೆ.16ರಂದು ಯಾದಗಿರಿ ಬಂದ್‌ಗೂ ಕರೆ ನೀಡಲಾಗಿತ್ತು. ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿರುವುದು ರೈತರಿಗೆ ಪರಿಹಾರ ನೀಡಿದಂತಾಗಿದೆ ಎಂದು ವರ್ತೂರು ಪ್ರಕಾಶ್ ಯುವ ಘರ್ಜನೆ ಜಿಲ್ಲಾಧ್ಯಕ್ಷ ಆಶೋಕ್ ಐಕೂರು ಹರ್ಷ ವ್ಯಕ್ತಪಡಿಸಿದರು. ಘೋಷಣೆ ಕೇವಲ ಕಾಗದಕ್ಕೆ ಸೀಮಿತವಾಗದೆ, ಆರು ತಾಲೂಕುಗಳ ರೈತರಿಗೆ ಅಗತ್ಯ ನೆರವು ಹಾಗೂ ಪರಿಹಾರ ಕಲ್ಪಿಸಬೇಕು. ಹೋರಾಟಕ್ಕೆ ಬೆಂಬಲ ನೀಡಿದ ಸಂಘಟನೆಗಳು, ಪತ್ರಕರ್ತರು, ಮಾಧ್ಯಮದವರು, ಕಾರ್ಮಿಕರು ಹಾಗೂ ವ್ಯಾಪಾರಸ್ಥರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
    1
    YADGIR NEWS||6 ತಾಲ್ಲೂಕು ಬರಪೀಡಿತ ಘೋಷಣೆ..!
ಸರ್ವ ಸಂಘಟನೆಗಳ ಹೋರಾಟಕ್ಕೆ ಫಲ: ಹರ್ಷ ವ್ಯಕ್ತಪಡಿಸಿದ ಆಶೋಕ್ ಐಕೂರು
ಯಾದಗಿರಿ:  ಜಿಲ್ಲೆಯ ಆರು ತಾಲೂಕುಗಳ ಪೈಕಿ ಶಹಾಪುರ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಲಾಗಿತ್ತು. ಉಳಿದ ಐದು ತಾಲೂಕುಗಳ ರೈತರೂ ಸಂಕಷ್ಟದಲ್ಲಿದ್ದು, ಇಡೀ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕೆಂದು ಸರ್ವ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹೋರಾಟ ನಡೆಸಲಾಗಿತ್ತು. ಸೆ.16ರಂದು ಯಾದಗಿರಿ ಬಂದ್‌ಗೂ ಕರೆ ನೀಡಲಾಗಿತ್ತು. ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿರುವುದು ರೈತರಿಗೆ ಪರಿಹಾರ ನೀಡಿದಂತಾಗಿದೆ ಎಂದು ವರ್ತೂರು ಪ್ರಕಾಶ್ ಯುವ ಘರ್ಜನೆ ಜಿಲ್ಲಾಧ್ಯಕ್ಷ ಆಶೋಕ್ ಐಕೂರು ಹರ್ಷ ವ್ಯಕ್ತಪಡಿಸಿದರು. ಘೋಷಣೆ ಕೇವಲ ಕಾಗದಕ್ಕೆ ಸೀಮಿತವಾಗದೆ, ಆರು ತಾಲೂಕುಗಳ ರೈತರಿಗೆ ಅಗತ್ಯ ನೆರವು ಹಾಗೂ ಪರಿಹಾರ ಕಲ್ಪಿಸಬೇಕು. ಹೋರಾಟಕ್ಕೆ ಬೆಂಬಲ ನೀಡಿದ ಸಂಘಟನೆಗಳು, ಪತ್ರಕರ್ತರು, ಮಾಧ್ಯಮದವರು, ಕಾರ್ಮಿಕರು ಹಾಗೂ ವ್ಯಾಪಾರಸ್ಥರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
    user_ಪೃಥ್ವಿ ಮಾಧ್ಯಮ
    ಪೃಥ್ವಿ ಮಾಧ್ಯಮ
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    1 hr ago
  • ಸ್ವಚ್ಛ ವಾಹಿನಿ ಮೂಲಕ ಯುವ ಮತದಾರ ನೊಂದಣಿಗೆ ಜಾಗೃತಿ ಮೂಡಿಸಲಾಯಿತು ಗುರುಮಠಕಲ್: ಇಂದು ಬೆಳಗ್ಗೆ ಚಂಡ್ರಿಕಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಕೇಶ್ವಾರ ಗ್ರಾಮದಲ್ಲಿ ಸ್ವಚ್ಛ ವಾಹಿನಿ ಮೂಲಕ ಹೊಸದಾಗಿ ಯುವಕರ ಮತದಾರ ನೋಂದಣಿ ಮಾಡಲು ಜಾಗೃತಿ ಮೂಡಿಸಲಾಯಿತು.
    1
    ಸ್ವಚ್ಛ ವಾಹಿನಿ ಮೂಲಕ ಯುವ ಮತದಾರ ನೊಂದಣಿಗೆ ಜಾಗೃತಿ ಮೂಡಿಸಲಾಯಿತು
ಗುರುಮಠಕಲ್: ಇಂದು ಬೆಳಗ್ಗೆ ಚಂಡ್ರಿಕಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಕೇಶ್ವಾರ ಗ್ರಾಮದಲ್ಲಿ ಸ್ವಚ್ಛ ವಾಹಿನಿ ಮೂಲಕ ಹೊಸದಾಗಿ ಯುವಕರ ಮತದಾರ ನೋಂದಣಿ ಮಾಡಲು ಜಾಗೃತಿ ಮೂಡಿಸಲಾಯಿತು.
    user_Raghu
    Raghu
    ಯಾದಗಿರಿ, ಯಾದಗಿರಿ, ಕರ್ನಾಟಕ•
    8 hrs ago
  • ಹೋಟೆಲ್‌ಗಳ ಮೇಲೆ ಎಸಿ ದಿಢೀರ್ ದಾಳಿ: ತನು ಜ್ಯೂಸ್ ಸೆಂಟರ್ ಸೀಜ್ ಶಿವಮೊಗ್ಗ: ನಗರದ ವಿವಿಧ ಹೋಟೆಲ್‌ಗಳು ಹಾಗೂ ಜ್ಯೂಸ್‌ ಸೆಂಟರ್‌ಗಳ ಮೇಲೆ ಶಿವಮೊಗ್ಗ ಉಪವಿಭಾಗಾಧಿಕಾರಿ (ಎಸಿ) ಡಾ. ಮೈತ್ರಿ ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿತು. ನಗರದ ದರ್ಗಾ ಕಾಂಪ್ಲೆಕ್ಸ್ ಸೇರಿದಂತೆ ಹಲವು ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ನಡೆದ ತಪಾಸಣೆಯಲ್ಲಿ ಹೋಟೆಲ್‌ಗಳಲ್ಲಿನ ಆಹಾರದ ಗುಣಮಟ್ಟ, ನೈರ್ಮಲ್ಯ ವ್ಯವಸ್ಥೆ ಹಾಗೂ ಆಹಾರ ತಯಾರಿಕಾ ಸ್ಥಳಗಳನ್ನು ಅಧಿಕಾರಿಗಳು ಪರಿಶೀಲಿಸಿದರು. ಅಲ್ಲದೆ, ವ್ಯಾಪಾರ ನಡೆಸಲು ಅಗತ್ಯವಿರುವ ಶಾಸನಬದ್ಧ ಪರವಾನಗಿಗಳ ಬಗ್ಗೆಯೂ ದಾಖಲೆಗಳನ್ನು ಪರಿಶೀಲಿಸಲಾಯಿತು. ತಪಾಸಣೆ ವೇಳೆ ಗಂಭೀರ ನಿಯಮ ಉಲ್ಲಂಘನೆ ಹಾಗೂ ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ನಗರದ ತನು ಜ್ಯೂಸ್ ಸೆಂಟರ್‌ನ್ನು ಅಧಿಕಾರಿಗಳು ಸ್ಥಳದಲ್ಲೇ ಸೀಜ್ ಮಾಡಿದ್ದಾರೆ. ನಿಯಮ ಉಲ್ಲಂಘನೆ ಹಾಗೂ ನೈರ್ಮಲ್ಯ ಕಾಪಾಡದ ಹೋಟೆಲ್‌ ಮಾಲೀಕರಿಗೆ ಎಸಿ ಡಾ. ಮೈತ್ರಿ ಅವರು ಸ್ಥಳದಲ್ಲೇ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರ ಆರೋಗ್ಯದೊಂದಿಗೆ ನಿರ್ಲಕ್ಷ್ಯ ತೋರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಶಿವಮೊಗ್ಗ ನಗರದಲ್ಲಿ ಮುಂದಿನ ದಿನಗಳಲ್ಲಿಯೂ ಹೋಟೆಲ್‌ಗಳು, ಜ್ಯೂಸ್‌ ಸೆಂಟರ್‌ಗಳು ಸೇರಿದಂತೆ ಆಹಾರ ಮಾರಾಟ ಮಳಿಗೆಗಳ ಮೇಲೆ ದಿಢೀರ್ ತಪಾಸಣೆ ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. #Shivamogga #Shimoga #ACRaid #HotelInspection #TanuJuiceCenter #FoodSafety #FoodHygiene #HealthSafety #ShivamoggaNews #KarnatakaNews #BreakingNews #KannadaNews #yadgirnewslive ಹೋಟೆಲ್‌ಗಳ ಮೇಲೆ ಎಸಿ ದಿಢೀರ್ ದಾಳಿ: ತನು ಜ್ಯೂಸ್ ಸೆಂಟರ್ ಸೀಜ್ ಶಿವಮೊಗ್ಗ: ನಗರದ ವಿವಿಧ ಹೋಟೆಲ್‌ಗಳು ಹಾಗೂ ಜ್ಯೂಸ್‌ ಸೆಂಟರ್‌ಗಳ ಮೇಲೆ ಶಿವಮೊಗ್ಗ ಉಪವಿಭಾಗಾಧಿಕಾರಿ (ಎಸಿ) ಡಾ. ಮೈತ್ರಿ ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿತು. ನಗರದ ದರ್ಗಾ ಕಾಂಪ್ಲೆಕ್ಸ್ ಸೇರಿದಂತೆ ಹಲವು ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ನಡೆದ ತಪಾಸಣೆಯಲ್ಲಿ ಹೋಟೆಲ್‌ಗಳಲ್ಲಿನ ಆಹಾರದ ಗುಣಮಟ್ಟ, ನೈರ್ಮಲ್ಯ ವ್ಯವಸ್ಥೆ ಹಾಗೂ ಆಹಾರ ತಯಾರಿಕಾ ಸ್ಥಳಗಳನ್ನು ಅಧಿಕಾರಿಗಳು ಪರಿಶೀಲಿಸಿದರು. ಅಲ್ಲದೆ, ವ್ಯಾಪಾರ ನಡೆಸಲು ಅಗತ್ಯವಿರುವ ಶಾಸನಬದ್ಧ ಪರವಾನಗಿಗಳ ಬಗ್ಗೆಯೂ ದಾಖಲೆಗಳನ್ನು ಪರಿಶೀಲಿಸಲಾಯಿತು. ತಪಾಸಣೆ ವೇಳೆ ಗಂಭೀರ ನಿಯಮ ಉಲ್ಲಂಘನೆ ಹಾಗೂ ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ನಗರದ ತನು ಜ್ಯೂಸ್ ಸೆಂಟರ್‌ನ್ನು ಅಧಿಕಾರಿಗಳು ಸ್ಥಳದಲ್ಲೇ ಸೀಜ್ ಮಾಡಿದ್ದಾರೆ. ನಿಯಮ ಉಲ್ಲಂಘನೆ ಹಾಗೂ ನೈರ್ಮಲ್ಯ ಕಾಪಾಡದ ಹೋಟೆಲ್‌ ಮಾಲೀಕರಿಗೆ ಎಸಿ ಡಾ. ಮೈತ್ರಿ ಅವರು ಸ್ಥಳದಲ್ಲೇ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರ ಆರೋಗ್ಯದೊಂದಿಗೆ ನಿರ್ಲಕ್ಷ್ಯ ತೋರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಶಿವಮೊಗ್ಗ ನಗರದಲ್ಲಿ ಮುಂದಿನ ದಿನಗಳಲ್ಲಿಯೂ ಹೋಟೆಲ್‌ಗಳು, ಜ್ಯೂಸ್‌ ಸೆಂಟರ್‌ಗಳು ಸೇರಿದಂತೆ ಆಹಾರ ಮಾರಾಟ ಮಳಿಗೆಗಳ ಮೇಲೆ ದಿಢೀರ್ ತಪಾಸಣೆ ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. #Shivamogga #Shimoga #ACRaid #HotelInspection #TanuJuiceCenter #FoodSafety #FoodHygiene #HealthSafety #ShivamoggaNews #KarnatakaNews #BreakingNews #KannadaNews #yadgirnewslive
    1
    ಹೋಟೆಲ್‌ಗಳ ಮೇಲೆ ಎಸಿ ದಿಢೀರ್ ದಾಳಿ: ತನು ಜ್ಯೂಸ್ ಸೆಂಟರ್ ಸೀಜ್

ಶಿವಮೊಗ್ಗ: ನಗರದ ವಿವಿಧ ಹೋಟೆಲ್‌ಗಳು ಹಾಗೂ ಜ್ಯೂಸ್‌ ಸೆಂಟರ್‌ಗಳ ಮೇಲೆ ಶಿವಮೊಗ್ಗ ಉಪವಿಭಾಗಾಧಿಕಾರಿ (ಎಸಿ) ಡಾ. ಮೈತ್ರಿ ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿತು.

ನಗರದ ದರ್ಗಾ ಕಾಂಪ್ಲೆಕ್ಸ್ ಸೇರಿದಂತೆ ಹಲವು ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ನಡೆದ ತಪಾಸಣೆಯಲ್ಲಿ ಹೋಟೆಲ್‌ಗಳಲ್ಲಿನ ಆಹಾರದ ಗುಣಮಟ್ಟ, ನೈರ್ಮಲ್ಯ ವ್ಯವಸ್ಥೆ ಹಾಗೂ ಆಹಾರ ತಯಾರಿಕಾ ಸ್ಥಳಗಳನ್ನು ಅಧಿಕಾರಿಗಳು ಪರಿಶೀಲಿಸಿದರು. ಅಲ್ಲದೆ, ವ್ಯಾಪಾರ ನಡೆಸಲು ಅಗತ್ಯವಿರುವ ಶಾಸನಬದ್ಧ ಪರವಾನಗಿಗಳ ಬಗ್ಗೆಯೂ ದಾಖಲೆಗಳನ್ನು ಪರಿಶೀಲಿಸಲಾಯಿತು.

ತಪಾಸಣೆ ವೇಳೆ ಗಂಭೀರ ನಿಯಮ ಉಲ್ಲಂಘನೆ ಹಾಗೂ ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ನಗರದ ತನು ಜ್ಯೂಸ್ ಸೆಂಟರ್‌ನ್ನು ಅಧಿಕಾರಿಗಳು ಸ್ಥಳದಲ್ಲೇ ಸೀಜ್ ಮಾಡಿದ್ದಾರೆ.

ನಿಯಮ ಉಲ್ಲಂಘನೆ ಹಾಗೂ ನೈರ್ಮಲ್ಯ ಕಾಪಾಡದ ಹೋಟೆಲ್‌ ಮಾಲೀಕರಿಗೆ ಎಸಿ ಡಾ. ಮೈತ್ರಿ ಅವರು ಸ್ಥಳದಲ್ಲೇ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರ ಆರೋಗ್ಯದೊಂದಿಗೆ ನಿರ್ಲಕ್ಷ್ಯ ತೋರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಶಿವಮೊಗ್ಗ ನಗರದಲ್ಲಿ ಮುಂದಿನ ದಿನಗಳಲ್ಲಿಯೂ ಹೋಟೆಲ್‌ಗಳು, ಜ್ಯೂಸ್‌ ಸೆಂಟರ್‌ಗಳು ಸೇರಿದಂತೆ ಆಹಾರ ಮಾರಾಟ ಮಳಿಗೆಗಳ ಮೇಲೆ ದಿಢೀರ್ ತಪಾಸಣೆ ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

#Shivamogga #Shimoga #ACRaid #HotelInspection #TanuJuiceCenter #FoodSafety #FoodHygiene #HealthSafety #ShivamoggaNews #KarnatakaNews #BreakingNews #KannadaNews #yadgirnewslive
ಹೋಟೆಲ್‌ಗಳ ಮೇಲೆ ಎಸಿ ದಿಢೀರ್ ದಾಳಿ: ತನು ಜ್ಯೂಸ್ ಸೆಂಟರ್ ಸೀಜ್
ಶಿವಮೊಗ್ಗ: ನಗರದ ವಿವಿಧ ಹೋಟೆಲ್‌ಗಳು ಹಾಗೂ ಜ್ಯೂಸ್‌ ಸೆಂಟರ್‌ಗಳ ಮೇಲೆ ಶಿವಮೊಗ್ಗ ಉಪವಿಭಾಗಾಧಿಕಾರಿ (ಎಸಿ) ಡಾ. ಮೈತ್ರಿ ನೇತೃತ್ವದ ಅಧಿಕಾರಿಗಳ ತಂಡ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿತು.
ನಗರದ ದರ್ಗಾ ಕಾಂಪ್ಲೆಕ್ಸ್ ಸೇರಿದಂತೆ ಹಲವು ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ನಡೆದ ತಪಾಸಣೆಯಲ್ಲಿ ಹೋಟೆಲ್‌ಗಳಲ್ಲಿನ ಆಹಾರದ ಗುಣಮಟ್ಟ, ನೈರ್ಮಲ್ಯ ವ್ಯವಸ್ಥೆ ಹಾಗೂ ಆಹಾರ ತಯಾರಿಕಾ ಸ್ಥಳಗಳನ್ನು ಅಧಿಕಾರಿಗಳು ಪರಿಶೀಲಿಸಿದರು. ಅಲ್ಲದೆ, ವ್ಯಾಪಾರ ನಡೆಸಲು ಅಗತ್ಯವಿರುವ ಶಾಸನಬದ್ಧ ಪರವಾನಗಿಗಳ ಬಗ್ಗೆಯೂ ದಾಖಲೆಗಳನ್ನು ಪರಿಶೀಲಿಸಲಾಯಿತು.
ತಪಾಸಣೆ ವೇಳೆ ಗಂಭೀರ ನಿಯಮ ಉಲ್ಲಂಘನೆ ಹಾಗೂ ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ನಗರದ ತನು ಜ್ಯೂಸ್ ಸೆಂಟರ್‌ನ್ನು ಅಧಿಕಾರಿಗಳು ಸ್ಥಳದಲ್ಲೇ ಸೀಜ್ ಮಾಡಿದ್ದಾರೆ.
ನಿಯಮ ಉಲ್ಲಂಘನೆ ಹಾಗೂ ನೈರ್ಮಲ್ಯ ಕಾಪಾಡದ ಹೋಟೆಲ್‌ ಮಾಲೀಕರಿಗೆ ಎಸಿ ಡಾ. ಮೈತ್ರಿ ಅವರು ಸ್ಥಳದಲ್ಲೇ ಎಚ್ಚರಿಕೆ ನೀಡಿದ್ದು, ಸಾರ್ವಜನಿಕರ ಆರೋಗ್ಯದೊಂದಿಗೆ ನಿರ್ಲಕ್ಷ್ಯ ತೋರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಶಿವಮೊಗ್ಗ ನಗರದಲ್ಲಿ ಮುಂದಿನ ದಿನಗಳಲ್ಲಿಯೂ ಹೋಟೆಲ್‌ಗಳು, ಜ್ಯೂಸ್‌ ಸೆಂಟರ್‌ಗಳು ಸೇರಿದಂತೆ ಆಹಾರ ಮಾರಾಟ ಮಳಿಗೆಗಳ ಮೇಲೆ ದಿಢೀರ್ ತಪಾಸಣೆ ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
#Shivamogga #Shimoga #ACRaid #HotelInspection #TanuJuiceCenter #FoodSafety #FoodHygiene #HealthSafety #ShivamoggaNews #KarnatakaNews #BreakingNews #KannadaNews #yadgirnewslive
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    12 hrs ago
  • ಯಾದಗಿರಿ ತಾಲೂಕಿನ ತಹಸಿಲ್ ಕಚೇರಿಯಲ್ಲಿ ಆಧಾರ್ ಕಾರ್ಡ್ ಅಪ್ಲೋಡ್ ಮತ್ತು ರೇಷನ್ ಕಾರ್ಡ್ ಕೆವೈಸಿ ಮಾಡಲು ಬೆಂಗಳೂರಿನಿಂದ ಆಗಮಿಸಿ ಒಳಗಡೆ ಕರ್ನಾಟಕ 1 ನಲ್ಲಿ ಬೆಳಗ್ಗೆ 3:00 ಯಿಂದ ಯಾದಗಿರಿಯ ತಾಲೂಕಿನ ಕಚೇರಿಯ ಒಳಗಡೆ ಜನ ಜಾತ್ರೆ ಆಗಿದೆ ಬೆಂಗಳೂರಿನಲ್ಲಿ ಬಂದು ಲೈನ್ ಅಲ್ಲಿ ನಿಂತುಕೊಂಡು ಆದರೂ ಕೂಡ ಸರಿಯಾಗಿ ನೆಟ್ವರ್ಕ್ ಇಲ್ಲ ಮತ್ತು ಜನರು ಕಿತ್ತಿ ಹಾಡುತ್ತಿದ್ದರೆ ಜಿಲ್ಲೆಯ 16 ವರ್ಷ ಆದರೂ ಕೂಡ ಜಿಲ್ಲಾ ಆಡಳಿತ ಇದನ್ನು ಗಮನಿಸಿ ಸರಿಪಡಿಸಬೇಕು ಈಗಾಗಲೇ ಯಾತಗಿರಿ ಜಿಲ್ಲೆಯ ಬರಗಲ ಆಗಿದೆ ಬೆಳೆ ಇಲ್ಲದ ಕಾರಣ ರೈತರು ಸಾಲ ಮಾಡಿ ಬೆಂಗಳೂರಿನಲ್ಲಿ ದುಡಿ ದುಡಿಯುತ್ತಾ ಇದ್ದರೂ ಕೂಡ ಈ ಕೆವೈಸಿ ರೇಷನ್ ಕಾರ್ಡ್ ಸಲುವಾಗಿ ಜಿಲ್ಲೆಗೆ ಆಗಮಿಸಿ ತಿದ್ದು ಇದನ್ನು ಬಹಳ ರೈತರು ಕೂಲಿ ಕಾರ್ಮಿಕರು ಕೆಲಸ ಬಿಟ್ಟು ಬೆಳಗ್ಗೆ ಮೂರು ಗಂಟೆಯಿಂದ ಸಾಲಗಿ ನಿಲ್ಲುತ್ತದೆ ಇದು ಯಾವ ಶಾಪ ರೈತರ ಗೋಳು ವರು ಯಾರು ಇಲ್ಲ ಸರ್ಕಾರವೇ ಕಣ್ಣು ಮುಚ್ಚಿ ಕುಂತಿದೆ ಜನ ಆಕ್ರೋಶ
    1
    ಯಾದಗಿರಿ ತಾಲೂಕಿನ ತಹಸಿಲ್ ಕಚೇರಿಯಲ್ಲಿ ಆಧಾರ್ ಕಾರ್ಡ್ ಅಪ್ಲೋಡ್ ಮತ್ತು ರೇಷನ್ ಕಾರ್ಡ್ ಕೆವೈಸಿ ಮಾಡಲು ಬೆಂಗಳೂರಿನಿಂದ ಆಗಮಿಸಿ ಒಳಗಡೆ ಕರ್ನಾಟಕ 1 ನಲ್ಲಿ ಬೆಳಗ್ಗೆ 3:00 ಯಿಂದ ಯಾದಗಿರಿಯ ತಾಲೂಕಿನ ಕಚೇರಿಯ ಒಳಗಡೆ ಜನ ಜಾತ್ರೆ ಆಗಿದೆ ಬೆಂಗಳೂರಿನಲ್ಲಿ ಬಂದು ಲೈನ್ ಅಲ್ಲಿ ನಿಂತುಕೊಂಡು ಆದರೂ ಕೂಡ ಸರಿಯಾಗಿ ನೆಟ್ವರ್ಕ್ ಇಲ್ಲ ಮತ್ತು ಜನರು ಕಿತ್ತಿ ಹಾಡುತ್ತಿದ್ದರೆ ಜಿಲ್ಲೆಯ 16 ವರ್ಷ ಆದರೂ ಕೂಡ ಜಿಲ್ಲಾ ಆಡಳಿತ ಇದನ್ನು ಗಮನಿಸಿ ಸರಿಪಡಿಸಬೇಕು ಈಗಾಗಲೇ ಯಾತಗಿರಿ ಜಿಲ್ಲೆಯ ಬರಗಲ ಆಗಿದೆ ಬೆಳೆ ಇಲ್ಲದ ಕಾರಣ ರೈತರು ಸಾಲ ಮಾಡಿ ಬೆಂಗಳೂರಿನಲ್ಲಿ ದುಡಿ ದುಡಿಯುತ್ತಾ ಇದ್ದರೂ ಕೂಡ ಈ ಕೆವೈಸಿ ರೇಷನ್ ಕಾರ್ಡ್ ಸಲುವಾಗಿ ಜಿಲ್ಲೆಗೆ ಆಗಮಿಸಿ ತಿದ್ದು ಇದನ್ನು ಬಹಳ ರೈತರು ಕೂಲಿ ಕಾರ್ಮಿಕರು ಕೆಲಸ ಬಿಟ್ಟು ಬೆಳಗ್ಗೆ ಮೂರು ಗಂಟೆಯಿಂದ ಸಾಲಗಿ ನಿಲ್ಲುತ್ತದೆ ಇದು ಯಾವ ಶಾಪ ರೈತರ ಗೋಳು ವರು ಯಾರು ಇಲ್ಲ ಸರ್ಕಾರವೇ ಕಣ್ಣು ಮುಚ್ಚಿ ಕುಂತಿದೆ ಜನ ಆಕ್ರೋಶ
    user_Ramesh Vishwakarma
    Ramesh Vishwakarma
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    23 hrs ago
  • ನವ ಯುವಶಕ್ತಿ ಸಂಘ ಮತ್ತು ಯೂತ್ ಎಸ್ಕಾರ್ಟ್ ಕಮಿಟಿ ವತಿಯಿಂದ ಅನ್ನ ಸಂತರ್ಪಣ ಕಾರ್ಯಕ್ರಮ
    4
    ನವ ಯುವಶಕ್ತಿ ಸಂಘ ಮತ್ತು  ಯೂತ್ ಎಸ್ಕಾರ್ಟ್ ಕಮಿಟಿ ವತಿಯಿಂದ ಅನ್ನ ಸಂತರ್ಪಣ ಕಾರ್ಯಕ್ರಮ
    user_ಟಿ.ಉಮೇಶ ಮರ್ಲಾನಹಳ್ಳಿ
    ಟಿ.ಉಮೇಶ ಮರ್ಲಾನಹಳ್ಳಿ
    Local News Reporter ಕಾರಟಗಿ, ಕೊಪ್ಪಳ, ಕರ್ನಾಟಕ•
    7 hrs ago
  • ಪಟ್ಟಣದ ಪುರಸಭೆ ಕಛೇರಿಯಲ್ಲಿ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ ರವರು ಧ್ವಜಾರೋಹಣ ನೆರವಹಿಸಿದ ಮಾತನಾಡಿರು. ಈ ಕಾರ್ಯಕ್ರಮದಲ್ಲಿ ಉದ್ದೇಶಿಸಿ ಮಾಜಿ ಪುರಸಭೆ ಅಧ್ಯಕ್ಷರು ಪಾಪಣ್ಣ ಮನ್ನೆ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.
    4
    ಪಟ್ಟಣದ ಪುರಸಭೆ ಕಛೇರಿಯಲ್ಲಿ ಮುಖ್ಯಾಧಿಕಾರಿ ಶರಣಪ್ಪ ಮಡಿವಾಳ ರವರು  ಧ್ವಜಾರೋಹಣ ನೆರವಹಿಸಿದ ಮಾತನಾಡಿರು. ಈ ಕಾರ್ಯಕ್ರಮದಲ್ಲಿ ಉದ್ದೇಶಿಸಿ  ಮಾಜಿ ಪುರಸಭೆ ಅಧ್ಯಕ್ಷರು ಪಾಪಣ್ಣ ಮನ್ನೆ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.
    user_Yankatappa
    Yankatappa
    Local News Reporter ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    55 min ago
  • ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯಾವಾಗ? ಸಾಮಾಜಿಕ ಹೋರಾಟಗಾರ ವಿರುಪಾಕ್ಷಿ ಮಾಲಿಪಾಟೀಲ್ ಯಾದಗಿರಿ: ಸೆಪ್ಟೆಂಬರ್ 17 "ಕಲ್ಯಾಣ ಕರ್ನಾಟಕ ವಿಮೋಚನ ದಿನ" ಇದು ಕೇವಲ ಒಂದು ದಿನಾಂಕವಲ್ಲ. ನಮ್ಮ ನೆಲದ ನೋವು, ನಮ್ಮ ಜನರ ಹೋರಾಟ, ನಮ್ಮ ಹಿರಿಯರ ತ್ಯಾಗ ಮತ್ತು ನಮ್ಮ ಸ್ವಾಭಿಮಾನದ ವಿಜಯಗಾಥೆಯನ್ನು ನೆನಪಿಸುವ ಪವಿತ್ರ ದಿನವಾಗಿದೆ. ತಲೆಮಾರುಗಳ ಸಂಕಷ್ಟವನ್ನು ಹೊತ್ತುಕೊಂಡು, ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ತಮ್ಮ ಬದುಕನ್ನೇ ಹೋರಾಟಕ್ಕೆ ಸಮರ್ಪಿಸಿದ ಅಸಂಖ್ಯಾತ ಹೋರಾಟಗಾರರ ತ್ಯಾಗದ ಫಲವೇ ನಮ್ಮ ಈ ವಿಮೋಚನೆ. ಅವರ ತ್ಯಾಗವನ್ನು ನೆನಪಿಸಿಕೊಂಡಾಗ ಕಣ್ಣುಗಳು ತೇವವಾಗುತ್ತವೆ. ಆದರೆ, ಅದೇ ಕ್ಷಣದಲ್ಲಿ ಹೃದಯದಲ್ಲಿ ಒಂದು ಪ್ರಶ್ನೆಯೂ? ಮೂಡುತ್ತದೆ. ಅವರು ಕಂಡ ಕನಸಿನ ಕಲ್ಯಾಣ ಕರ್ನಾಟಕವನ್ನು ನಾವು ನಿರ್ಮಿಸಿದ್ದೇವೆಯೇ? ಇದು ಕೇವಲ ಪ್ರಶ್ನೆಯಲ್ಲ; ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ನಮ್ಮ ಮಣ್ಣಿನ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು. ನಮ್ಮ ಯುವಕರ ಕೈಗಳಿಗೆ ಉದ್ಯೋಗ ಸಿಗಬೇಕು. ನಮ್ಮ ರೈತರ ಹೊಲಗಳಿಗೆ ನೀರು ಹರಿಯಬೇಕು. ನಮ್ಮ ತಾಯಂದಿರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಬೇಕು. ನಮ್ಮ ಗ್ರಾಮಗಳು ಅಭಿವೃದ್ಧಿಯ ಬೆಳಕಿನಲ್ಲಿ ನಗಬೇಕು. ನಮ್ಮ ಪ್ರತಿಭೆಗಳಿಗೆ ನಮ್ಮ ನೆಲದಲ್ಲಿಯೇ ಅವಕಾಶಗಳು ಸಿಗಬೇಕು. ವಿಮೋಚನೆ ನಮಗೆ ಇತಿಹಾಸವನ್ನು ಕೊಟ್ಟಿದೆ; ಅಭಿವೃದ್ಧಿ ನಮ್ಮ ಮುಂದಿನ ತಲೆಮಾರಿಗೆ ಭವಿಷ್ಯವನ್ನು ಕೊಡಬೇಕು. ನಮ್ಮ ಹಿರಿಯರು ನಮಗೆ ಸ್ವಾಭಿಮಾನದ ನೆಲವನ್ನು ಕೊಟ್ಟರು. ನಾವು ನಮ್ಮ ಮಕ್ಕಳಿಗೆ ಸಮೃದ್ಧಿಯ ನೆಲವನ್ನು ಕೊಡುವ ಸಂಕಲ್ಪ ಮಾಡೋಣ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಯಾವುದೋ ಒಂದು ಸರ್ಕಾರದ, ಒಂದು ವ್ಯಕ್ತಿಯ ಅಥವಾ ಒಂದು ಕಾಲಘಟ್ಟದ ಜವಾಬ್ದಾರಿಯಲ್ಲ. ಇದು ನಮ್ಮೆಲ್ಲರ ಕನಸು, ನಮ್ಮೆಲ್ಲರ ಕರ್ತವ್ಯ. ಈ ಮಣ್ಣಿನ ಪ್ರತಿಯೊಂದು ಕಣ್ಣೀರಿಗೂ ಬೆಲೆ ಸಿಗಲಿ, ಪ್ರತಿಯೊಂದು ಬೆವರಿನ ಹನಿಗೂ ಫಲ ಸಿಗಲಿ, ಪ್ರತಿಯೊಂದು ಯುವ ಕನಸಿಗೂ ರೆಕ್ಕೆಗಳು ಮೂಡಲಿ ಎಂದು ಆಶಿಸುತ್ತೇನೆ. ಪ್ರತಿಯೊಂದು ಮನೆಯಲ್ಲೂ ಅಭಿವೃದ್ಧಿಯ ನಗು ಅರಳಲಿ, ವಿಮೋಚನೆಗಾಗಿ ಹೋರಾಡಿದ ಮಹನೀಯರಿಗೆ ಶತ ಶತ ನಮನಗಳು. ಅವರ ತ್ಯಾಗದ ಜ್ಯೋತಿ ಎಂದಿಗೂ ಆರದಿರಲಿ, ಅವರ ಕನಸುಗಳ ಕಲ್ಯಾಣ ಕರ್ನಾಟಕ ನಿರ್ಮಾಣವಾಗಲಿ, ಅಭಿವೃದ್ಧಿಯ ಪರ್ವ ನಿಲ್ಲದೆ, ಇನ್ನಷ್ಟು ವೇಗವಾಗಿ, ಇನ್ನಷ್ಟು ದೂರವಾಗಿ ಮುಂದುವರಿಯಲಿ, ಇದೇ ನನ್ನ ಹೃದಯದಾಳದ ಆಶಯ. ವಿಮೋಚನೆಯ ಹೆಮ್ಮೆ ನಮ್ಮದಾಗಲಿ, ಅಭಿವೃದ್ಧಿಯ ಭವಿಷ್ಯವೂ ನಮ್ಮದಾಗಲಿ, ಸಮೃದ್ಧ ಕಲ್ಯಾಣ ಕರ್ನಾಟಕ ನಮ್ಮೆಲ್ಲರ ಸಂಕಲ್ಪವಾಗಲಿ. ಜೈ ಕಲ್ಯಾಣ ಕರ್ನಾಟಕ 🙏 ಜೈ ಕರ್ನಾಟಕ ಇಂತಿ ನಿಮ್ಮ ವಿಶ್ವಾಸಿ ಸಾಮಾಜಿಕ ಹೋರಾಟಗಾರ ವಿರುಪಾಕ್ಷಿ ಮಾಲಿಪಾಟೀಲ್ ಗುರುಮಠಕಲ್
    1
    ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯಾವಾಗ?
ಸಾಮಾಜಿಕ ಹೋರಾಟಗಾರ ವಿರುಪಾಕ್ಷಿ ಮಾಲಿಪಾಟೀಲ್
ಯಾದಗಿರಿ: ಸೆಪ್ಟೆಂಬರ್ 17  "ಕಲ್ಯಾಣ ಕರ್ನಾಟಕ ವಿಮೋಚನ ದಿನ"
ಇದು ಕೇವಲ ಒಂದು ದಿನಾಂಕವಲ್ಲ.
ನಮ್ಮ ನೆಲದ ನೋವು, ನಮ್ಮ ಜನರ ಹೋರಾಟ, ನಮ್ಮ ಹಿರಿಯರ ತ್ಯಾಗ ಮತ್ತು  ನಮ್ಮ ಸ್ವಾಭಿಮಾನದ ವಿಜಯಗಾಥೆಯನ್ನು ನೆನಪಿಸುವ ಪವಿತ್ರ ದಿನವಾಗಿದೆ.
ತಲೆಮಾರುಗಳ ಸಂಕಷ್ಟವನ್ನು ಹೊತ್ತುಕೊಂಡು, ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ತಮ್ಮ ಬದುಕನ್ನೇ ಹೋರಾಟಕ್ಕೆ ಸಮರ್ಪಿಸಿದ ಅಸಂಖ್ಯಾತ ಹೋರಾಟಗಾರರ ತ್ಯಾಗದ ಫಲವೇ ನಮ್ಮ ಈ ವಿಮೋಚನೆ.
ಅವರ ತ್ಯಾಗವನ್ನು ನೆನಪಿಸಿಕೊಂಡಾಗ ಕಣ್ಣುಗಳು ತೇವವಾಗುತ್ತವೆ. ಆದರೆ, ಅದೇ ಕ್ಷಣದಲ್ಲಿ ಹೃದಯದಲ್ಲಿ ಒಂದು ಪ್ರಶ್ನೆಯೂ? ಮೂಡುತ್ತದೆ.
ಅವರು ಕಂಡ ಕನಸಿನ ಕಲ್ಯಾಣ ಕರ್ನಾಟಕವನ್ನು ನಾವು ನಿರ್ಮಿಸಿದ್ದೇವೆಯೇ?
ಇದು ಕೇವಲ ಪ್ರಶ್ನೆಯಲ್ಲ; ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ.
ನಮ್ಮ ಮಣ್ಣಿನ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು.
ನಮ್ಮ ಯುವಕರ ಕೈಗಳಿಗೆ ಉದ್ಯೋಗ ಸಿಗಬೇಕು. ನಮ್ಮ ರೈತರ ಹೊಲಗಳಿಗೆ ನೀರು ಹರಿಯಬೇಕು. ನಮ್ಮ ತಾಯಂದಿರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಬೇಕು.
ನಮ್ಮ ಗ್ರಾಮಗಳು ಅಭಿವೃದ್ಧಿಯ ಬೆಳಕಿನಲ್ಲಿ ನಗಬೇಕು. ನಮ್ಮ ಪ್ರತಿಭೆಗಳಿಗೆ ನಮ್ಮ ನೆಲದಲ್ಲಿಯೇ ಅವಕಾಶಗಳು ಸಿಗಬೇಕು.
ವಿಮೋಚನೆ ನಮಗೆ ಇತಿಹಾಸವನ್ನು ಕೊಟ್ಟಿದೆ; ಅಭಿವೃದ್ಧಿ ನಮ್ಮ ಮುಂದಿನ ತಲೆಮಾರಿಗೆ ಭವಿಷ್ಯವನ್ನು ಕೊಡಬೇಕು.
ನಮ್ಮ ಹಿರಿಯರು ನಮಗೆ ಸ್ವಾಭಿಮಾನದ ನೆಲವನ್ನು ಕೊಟ್ಟರು.
ನಾವು ನಮ್ಮ ಮಕ್ಕಳಿಗೆ ಸಮೃದ್ಧಿಯ ನೆಲವನ್ನು ಕೊಡುವ ಸಂಕಲ್ಪ ಮಾಡೋಣ.
ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಯಾವುದೋ ಒಂದು ಸರ್ಕಾರದ, ಒಂದು ವ್ಯಕ್ತಿಯ ಅಥವಾ ಒಂದು ಕಾಲಘಟ್ಟದ ಜವಾಬ್ದಾರಿಯಲ್ಲ.
ಇದು ನಮ್ಮೆಲ್ಲರ ಕನಸು, ನಮ್ಮೆಲ್ಲರ ಕರ್ತವ್ಯ.
ಈ ಮಣ್ಣಿನ ಪ್ರತಿಯೊಂದು ಕಣ್ಣೀರಿಗೂ ಬೆಲೆ ಸಿಗಲಿ, ಪ್ರತಿಯೊಂದು ಬೆವರಿನ ಹನಿಗೂ ಫಲ ಸಿಗಲಿ, ಪ್ರತಿಯೊಂದು ಯುವ ಕನಸಿಗೂ ರೆಕ್ಕೆಗಳು ಮೂಡಲಿ ಎಂದು ಆಶಿಸುತ್ತೇನೆ.
ಪ್ರತಿಯೊಂದು ಮನೆಯಲ್ಲೂ ಅಭಿವೃದ್ಧಿಯ ನಗು ಅರಳಲಿ, ವಿಮೋಚನೆಗಾಗಿ ಹೋರಾಡಿದ ಮಹನೀಯರಿಗೆ ಶತ ಶತ ನಮನಗಳು.
ಅವರ ತ್ಯಾಗದ ಜ್ಯೋತಿ ಎಂದಿಗೂ ಆರದಿರಲಿ, ಅವರ ಕನಸುಗಳ ಕಲ್ಯಾಣ ಕರ್ನಾಟಕ ನಿರ್ಮಾಣವಾಗಲಿ, ಅಭಿವೃದ್ಧಿಯ ಪರ್ವ ನಿಲ್ಲದೆ, ಇನ್ನಷ್ಟು ವೇಗವಾಗಿ, ಇನ್ನಷ್ಟು ದೂರವಾಗಿ ಮುಂದುವರಿಯಲಿ, ಇದೇ ನನ್ನ ಹೃದಯದಾಳದ ಆಶಯ.
ವಿಮೋಚನೆಯ ಹೆಮ್ಮೆ ನಮ್ಮದಾಗಲಿ,
ಅಭಿವೃದ್ಧಿಯ ಭವಿಷ್ಯವೂ ನಮ್ಮದಾಗಲಿ,
ಸಮೃದ್ಧ ಕಲ್ಯಾಣ ಕರ್ನಾಟಕ ನಮ್ಮೆಲ್ಲರ ಸಂಕಲ್ಪವಾಗಲಿ.
ಜೈ ಕಲ್ಯಾಣ ಕರ್ನಾಟಕ 🙏
ಜೈ ಕರ್ನಾಟಕ
ಇಂತಿ ನಿಮ್ಮ ವಿಶ್ವಾಸಿ 
ಸಾಮಾಜಿಕ ಹೋರಾಟಗಾರ ವಿರುಪಾಕ್ಷಿ ಮಾಲಿಪಾಟೀಲ್ ಗುರುಮಠಕಲ್
    user_Raghu
    Raghu
    ಯಾದಗಿರಿ, ಯಾದಗಿರಿ, ಕರ್ನಾಟಕ•
    9 hrs ago
  • YADGIR NEWS||ನೀರು ಬೇಕಾಗಿದೆ, ನೀರು ಬಿಡಿ||ಅನ್ನದಾತರ ಭಜನೆ ಮುಖಾಂತರ|| ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಹೋರಾಟ..! ಯಾದಗಿರಿ: ರಾಜ್ಯದಲ್ಲಿ ಆವರಿಸಿರುವ ಭೀಕರ ಬರದ ಹಿನ್ನೆಲೆಯಲ್ಲಿ ಬತ್ತಿಹೋದ ಕೆರೆಗಳಿಗೆ ನೀರು ಹರಿಸಿ ಭರ್ತಿ ಮಾಡುವಂತೆ ಆಗ್ರಹಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಹೋರಾಟ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲದೊಂದಿಗೆ ನಡೆದ ಪ್ರತಿಭಟನೆಯಲ್ಲಿ ರೈತರು ಭಜನೆ ಮಾಡುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು. ಬದ್ದೆಪಲ್ಲಿ ಹಾಗೂ ಮಲ್ಕಪನಳ್ಳಿ ಕೆರೆಗಳಿಗೆ ಏತ ನೀರಾವರಿ ಯೋಜನೆಯ ಮೂಲಕ ನೀರು ಹರಿಸಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಕೆಬಿಜೆಎನ್‌ಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆರೆಗಳು ಸಮರ್ಪಕವಾಗಿ ತುಂಬಿಲ್ಲ ಎಂದು ಆರೋಪಿಸಿದರು. ಮಳೆ ಕೈಕೊಟ್ಟ ಪರಿಣಾಮ ಕೆರೆಗಳು ಸಂಪೂರ್ಣ ಬತ್ತಿಹೋಗಿದ್ದು, ಕೆರೆ ನೀರನ್ನು ನಂಬಿ ಬೆಳೆ ಹಾಕಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾಗೂ ಜಾನುವಾರುಗಳಿಗಾಗಿ ತಕ್ಷಣ ನೀರು ಹರಿಸಬೇಕು ಎಂದು ಆಗ್ರಹಿಸಿದ ರೈತರು, “ನೀರು ಬೇಕಾಗಿದೆ, ನೀರು ಬಿಡಿ” ಎಂದು ಭಜನೆ ಮಾಡಿ ಪ್ರತಿಭಟಿಸಿದರು. ಕೆರೆಗಳು ತುಂಬುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು.
    1
    YADGIR NEWS||ನೀರು ಬೇಕಾಗಿದೆ, ನೀರು ಬಿಡಿ||ಅನ್ನದಾತರ ಭಜನೆ ಮುಖಾಂತರ|| ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಹೋರಾಟ..!
ಯಾದಗಿರಿ: ರಾಜ್ಯದಲ್ಲಿ ಆವರಿಸಿರುವ ಭೀಕರ ಬರದ ಹಿನ್ನೆಲೆಯಲ್ಲಿ ಬತ್ತಿಹೋದ ಕೆರೆಗಳಿಗೆ ನೀರು ಹರಿಸಿ ಭರ್ತಿ ಮಾಡುವಂತೆ ಆಗ್ರಹಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಹೋರಾಟ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲದೊಂದಿಗೆ ನಡೆದ ಪ್ರತಿಭಟನೆಯಲ್ಲಿ ರೈತರು ಭಜನೆ ಮಾಡುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು. ಬದ್ದೆಪಲ್ಲಿ ಹಾಗೂ ಮಲ್ಕಪನಳ್ಳಿ ಕೆರೆಗಳಿಗೆ ಏತ ನೀರಾವರಿ ಯೋಜನೆಯ ಮೂಲಕ ನೀರು ಹರಿಸಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಕೆಬಿಜೆಎನ್‌ಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆರೆಗಳು ಸಮರ್ಪಕವಾಗಿ ತುಂಬಿಲ್ಲ ಎಂದು ಆರೋಪಿಸಿದರು. ಮಳೆ ಕೈಕೊಟ್ಟ ಪರಿಣಾಮ ಕೆರೆಗಳು ಸಂಪೂರ್ಣ ಬತ್ತಿಹೋಗಿದ್ದು, ಕೆರೆ ನೀರನ್ನು ನಂಬಿ ಬೆಳೆ ಹಾಕಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾಗೂ ಜಾನುವಾರುಗಳಿಗಾಗಿ ತಕ್ಷಣ ನೀರು ಹರಿಸಬೇಕು ಎಂದು ಆಗ್ರಹಿಸಿದ ರೈತರು, “ನೀರು ಬೇಕಾಗಿದೆ, ನೀರು ಬಿಡಿ” ಎಂದು ಭಜನೆ ಮಾಡಿ ಪ್ರತಿಭಟಿಸಿದರು. ಕೆರೆಗಳು ತುಂಬುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು.
    user_ಪೃಥ್ವಿ ಮಾಧ್ಯಮ
    ಪೃಥ್ವಿ ಮಾಧ್ಯಮ
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    23 hrs ago
  • ಯಾದಗಿರಿ ನಾಳೆ ಸೆಪ್ಟೆಂಬರ್ 17 ರಂದು ಸೃಷ್ಟಿಕರ್ತ ಭಗವಾನ್ ವಿಶ್ವಕರ್ಮ ಜಯಂತಿಯ ಶುಭಾಶಯಗಳು ಸನ್ಮಾನ್ಯ ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ಇವರ ಶ್ರಮ ದಿಂದ ವಿಶ್ವಕರ್ಮ ಜಯಂತಿಯ ಆಚರಿಸುವಂತೆ ಅದು ಸೆಪ್ಟೆಂಬರ್ 17 ರಂದು ವಿಶ್ವಕರ್ಮರ ಹಬ್ಬ ಅಂತೆ ಮನೆ ಮನೆಯಲ್ಲಿ ವಿಶ್ವಕರ್ಮರು ಭಾವಚಿತ್ರಕ್ಕೆ ಪೂಜ್ಯ ಮಾಡಲು ಸೃಷ್ಟಿಕರ್ತನಾದ ಪ್ರೀತಿ ನಂಜುಂಡಿ ಇವರ ಶ್ರಮ
    1
    ಯಾದಗಿರಿ ನಾಳೆ ಸೆಪ್ಟೆಂಬರ್ 17 ರಂದು ಸೃಷ್ಟಿಕರ್ತ ಭಗವಾನ್ ವಿಶ್ವಕರ್ಮ ಜಯಂತಿಯ ಶುಭಾಶಯಗಳು ಸನ್ಮಾನ್ಯ ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ಇವರ ಶ್ರಮ ದಿಂದ ವಿಶ್ವಕರ್ಮ ಜಯಂತಿಯ ಆಚರಿಸುವಂತೆ ಅದು ಸೆಪ್ಟೆಂಬರ್ 17 ರಂದು ವಿಶ್ವಕರ್ಮರ ಹಬ್ಬ ಅಂತೆ ಮನೆ ಮನೆಯಲ್ಲಿ ವಿಶ್ವಕರ್ಮರು ಭಾವಚಿತ್ರಕ್ಕೆ ಪೂಜ್ಯ ಮಾಡಲು ಸೃಷ್ಟಿಕರ್ತನಾದ ಪ್ರೀತಿ ನಂಜುಂಡಿ ಇವರ ಶ್ರಮ
    user_Ramesh Vishwakarma
    Ramesh Vishwakarma
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.