logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನಿಮ್ಮ ತಂದೆಯ ಗೆಲುವಿಗೆ ಹಗಲಿರುಳು ಶ್ರಮಿಸಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ ಜೆ.ಎಮ್.ಕೊರಬು. ಅರುಣ್ ಪಾಟೀಲ್ ವಿರುದ್ಧ ಮತ್ತೆ ಜೆ ಎಂ ಕೊರಬು ಅಸಮಾಧಾನ. ನಿಮ್ಮ ತಂದೆಯ ಗೆಲುವಿಗೆ ಹಗಲಿರುಳು ಶ್ರಮಿಸಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ. ಅಫಜಲಪೂರ: ತಾಲೂಕಿನಲ್ಲಿ ರಾಜಕೀಯ ತೀವ್ರತೆ ಹೆಚ್ಚುತ್ತಿರುವ ನಡುವೆ, ಜೆ.ಎಂ. ಕೊರಬು ಅವರು ಅರುಣ್ ಪಾಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚುವ ಪ್ರವೃತ್ತಿ ನಿಲ್ಲಿಸಬೇಕು” ಎಂದು ಆಗ್ರಹಿಸಿದ ಅವರು, ತಮ್ಮ ತಂದೆಯ ಗೆಲುವಿಗಾಗಿ ಹಗಲಿರುಳು ಶ್ರಮಿಸಿದರೂ ಇಂದು ತಮ್ಮ ವಿರುದ್ಧ ನಡೆದುಕೊಳ್ಳುತ್ತಿರುವುದು ನೋವು ತಂದಿದೆ ಎಂದು ಹೇಳಿದರು. ವಾಹಿನಿಗಳ ಮೂಲಕ ಸುಳ್ಳು ಪ್ರಚಾರ ಮಾಡುವುದು ಹಾಗೂ ಕಾರ್ಯಕರ್ತರನ್ನು ತಪ್ಪು ದಾರಿಗೆಳೆಯುವುದನ್ನು ತಕ್ಷಣ ನಿಲ್ಲಿಸಬೇಕು. “ಪಶ್ಚಾತ್ತಾಪ ಪಟ್ಟು ಕೊರಬು ಕಣ್ಣೀರು ಹಾಕಿದ್ದಾರೆ” ಎಂಬ ಹೇಳಿಕೆಗಳು ಸುಳ್ಳು ಎಂದು ಸ್ಪಷ್ಟಪಡಿಸಿದರು. ತಾಲೂಕಿನಲ್ಲಿ ನಿಮ್ಮ ವಿರುದ್ಧ ಅನೇಕ ಕಾರ್ಯಕರ್ತರು ಮೇಲ್ನೋಟಕ್ಕೆ ಬೆಂಬಲ ತೋರಿದರೂ ಒಳಗೊಳಗೆ ಅಸಮಾಧಾನಗೊಂಡಿದ್ದಾರೆ ಎಂದು ಆರೋಪಿಸಿ, ಈ ಅಸಮಾಧಾನವನ್ನು ಗಮನಿಸಬೇಕು ಎಂದು ಸೂಚಿಸಿದರು. ರೈತರ ವಂತಿಕೆ ಹಣದಿಂದ ರಸ್ತೆ ನಿರ್ಮಾಣ ಕಾರ್ಯಕ್ರಮಕ್ಕೂ ಹಾಜರಾಗದಿರುವುದನ್ನು ಪ್ರಶ್ನಿಸಿದ ಅವರು, “ಕೊರಬು ಬೆಳೆಯುತ್ತಿದ್ದಾರೆ ಎಂಬ ಅಸೂಹೆ ಇದೆಯೇ?” ಎಂದು ನೇರವಾಗಿ ಪ್ರಶ್ನಿಸಿದರು. ಭೇದಭಾವದ ರಾಜಕಾರಣ ಮುಂದುವರಿದರೆ ಎಂ.ವೈ. ಪಾಟೀಲ್ ಅವರ ಹೆಸರಿಗೆ ಕಳಂಕ ಬರುತ್ತದೆ ಎಂದು ಎಚ್ಚರಿಸಿದರು.

2 hrs ago
user_Star Kannada News 24×7
Star Kannada News 24×7
News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
2 hrs ago

ನಿಮ್ಮ ತಂದೆಯ ಗೆಲುವಿಗೆ ಹಗಲಿರುಳು ಶ್ರಮಿಸಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ ಜೆ.ಎಮ್.ಕೊರಬು. ಅರುಣ್ ಪಾಟೀಲ್ ವಿರುದ್ಧ ಮತ್ತೆ ಜೆ ಎಂ ಕೊರಬು ಅಸಮಾಧಾನ. ನಿಮ್ಮ ತಂದೆಯ ಗೆಲುವಿಗೆ ಹಗಲಿರುಳು ಶ್ರಮಿಸಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ. ಅಫಜಲಪೂರ: ತಾಲೂಕಿನಲ್ಲಿ ರಾಜಕೀಯ ತೀವ್ರತೆ ಹೆಚ್ಚುತ್ತಿರುವ ನಡುವೆ, ಜೆ.ಎಂ. ಕೊರಬು ಅವರು ಅರುಣ್ ಪಾಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚುವ ಪ್ರವೃತ್ತಿ ನಿಲ್ಲಿಸಬೇಕು” ಎಂದು ಆಗ್ರಹಿಸಿದ ಅವರು, ತಮ್ಮ ತಂದೆಯ ಗೆಲುವಿಗಾಗಿ ಹಗಲಿರುಳು ಶ್ರಮಿಸಿದರೂ ಇಂದು ತಮ್ಮ ವಿರುದ್ಧ ನಡೆದುಕೊಳ್ಳುತ್ತಿರುವುದು ನೋವು ತಂದಿದೆ ಎಂದು ಹೇಳಿದರು. ವಾಹಿನಿಗಳ ಮೂಲಕ ಸುಳ್ಳು ಪ್ರಚಾರ ಮಾಡುವುದು ಹಾಗೂ ಕಾರ್ಯಕರ್ತರನ್ನು ತಪ್ಪು ದಾರಿಗೆಳೆಯುವುದನ್ನು ತಕ್ಷಣ ನಿಲ್ಲಿಸಬೇಕು. “ಪಶ್ಚಾತ್ತಾಪ ಪಟ್ಟು ಕೊರಬು ಕಣ್ಣೀರು ಹಾಕಿದ್ದಾರೆ” ಎಂಬ ಹೇಳಿಕೆಗಳು ಸುಳ್ಳು ಎಂದು ಸ್ಪಷ್ಟಪಡಿಸಿದರು. ತಾಲೂಕಿನಲ್ಲಿ ನಿಮ್ಮ ವಿರುದ್ಧ ಅನೇಕ ಕಾರ್ಯಕರ್ತರು ಮೇಲ್ನೋಟಕ್ಕೆ ಬೆಂಬಲ ತೋರಿದರೂ ಒಳಗೊಳಗೆ ಅಸಮಾಧಾನಗೊಂಡಿದ್ದಾರೆ ಎಂದು ಆರೋಪಿಸಿ, ಈ ಅಸಮಾಧಾನವನ್ನು ಗಮನಿಸಬೇಕು ಎಂದು ಸೂಚಿಸಿದರು. ರೈತರ ವಂತಿಕೆ ಹಣದಿಂದ ರಸ್ತೆ ನಿರ್ಮಾಣ ಕಾರ್ಯಕ್ರಮಕ್ಕೂ ಹಾಜರಾಗದಿರುವುದನ್ನು ಪ್ರಶ್ನಿಸಿದ ಅವರು, “ಕೊರಬು ಬೆಳೆಯುತ್ತಿದ್ದಾರೆ ಎಂಬ ಅಸೂಹೆ ಇದೆಯೇ?” ಎಂದು ನೇರವಾಗಿ ಪ್ರಶ್ನಿಸಿದರು. ಭೇದಭಾವದ ರಾಜಕಾರಣ ಮುಂದುವರಿದರೆ ಎಂ.ವೈ. ಪಾಟೀಲ್ ಅವರ ಹೆಸರಿಗೆ ಕಳಂಕ ಬರುತ್ತದೆ ಎಂದು ಎಚ್ಚರಿಸಿದರು.

More news from ಕರ್ನಾಟಕ and nearby areas
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    6 hrs ago
  • ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    1
    ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ
ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    10 hrs ago
  • ಮಂತ್ರಿ ಸ್ಥಾನ‌ ಆಕಾಂಕ್ಷಿ‌ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಮಂತ್ರಿಯಾಗಲು ಅರ್ಹರಿದ್ದವರು ಹೈ ಕಮಾಂಡ್ ಬಳಿ ಹೋಗಿದ್ದಾರೆ ಅವ್ರು ತಮ್ಮ ವಿನಂತಿಯನ್ನು ಹೈ ಕಮಾಂಡ್ ಮನವರಿಕೆ ಮಾಡಲು ಹೋಗಿದ್ದಾರೆ, ಅದು ರವರ ಹಕ್ಕು *ಅವ್ರು ಹೋಗಿದ್ರಲ್ಲಿ ಯಾರೂ ತಪ್ಪು ಕಂಡುಹಿಡಿಯಲು ಸಾಧ್ಯವಿಲ್ಲ* ಹೈ ಕಮಾಂಡ್ ಭೇಟಿಗೆ ತೆರಳಿದ ಶಾಸಕರ ಪರ HK ಪಾಟೀಲ್ ಬ್ಯಾಟಿಂಗ್....
    1
    ಮಂತ್ರಿ ಸ್ಥಾನ‌ ಆಕಾಂಕ್ಷಿ‌ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ
ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು
ಮಂತ್ರಿಯಾಗಲು ಅರ್ಹರಿದ್ದವರು ಹೈ ಕಮಾಂಡ್  ಬಳಿ ಹೋಗಿದ್ದಾರೆ
ಅವ್ರು ತಮ್ಮ ವಿನಂತಿಯನ್ನು ಹೈ ಕಮಾಂಡ್ ಮನವರಿಕೆ ಮಾಡಲು ಹೋಗಿದ್ದಾರೆ, ಅದು ರವರ ಹಕ್ಕು
*ಅವ್ರು ಹೋಗಿದ್ರಲ್ಲಿ ಯಾರೂ ತಪ್ಪು ಕಂಡುಹಿಡಿಯಲು ಸಾಧ್ಯವಿಲ್ಲ* 
ಹೈ ಕಮಾಂಡ್ ಭೇಟಿಗೆ ತೆರಳಿದ ಶಾಸಕರ ಪರ HK ಪಾಟೀಲ್ ಬ್ಯಾಟಿಂಗ್....
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    59 min ago
  • ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ 14-04-2026 ರಂದು ಕಮಲದಿನ್ನಿ ಗ್ರಾಮದ ದಲಿತ ಹೋರಾಟಗಾರರಾದ ಸಾಬಣ್ಣ ಕಮಲದಿನ್ನಿ ಅವರಿಗೆ ಗ್ರಾಮಸ್ಥರಿಂದ ಗೌರವ ಸನ್ಮಾನ ನೆರವೇರಿತು.ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ದೇವದುರ್ಗ ತಾಲೂಕು ಆಡಳಿತ ವತಿಯಿಂದ ಸಮಾಜಸೇವಾ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ, ಕಮಲದಿನ್ನಿ ಹಾಗೂ ಜಾಲಹಳ್ಳಿ ಗ್ರಾಮದ ಮುಖಂಡರು ಸೇರಿ ಶಾಲು ಹೊದಿಸಿ, ಹಾರ ಹಾಕಿ, ಡಾ. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಸನ್ಮಾನಿಸಿದರು.ಈ ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಅಮರೇಗೌಡ ಕಮಲದಿನ್ನಿ ಹಾಗೂ ಶರಣಗೌಡ ಕಮಲದಿನ್ನಿ ಆಯೋಜಿಸಿದ್ದರು.
    1
    ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ 14-04-2026 ರಂದು ಕಮಲದಿನ್ನಿ ಗ್ರಾಮದ ದಲಿತ ಹೋರಾಟಗಾರರಾದ ಸಾಬಣ್ಣ ಕಮಲದಿನ್ನಿ ಅವರಿಗೆ ಗ್ರಾಮಸ್ಥರಿಂದ ಗೌರವ ಸನ್ಮಾನ ನೆರವೇರಿತು.ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ದೇವದುರ್ಗ ತಾಲೂಕು ಆಡಳಿತ ವತಿಯಿಂದ ಸಮಾಜಸೇವಾ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ, ಕಮಲದಿನ್ನಿ ಹಾಗೂ ಜಾಲಹಳ್ಳಿ ಗ್ರಾಮದ ಮುಖಂಡರು ಸೇರಿ ಶಾಲು ಹೊದಿಸಿ, ಹಾರ ಹಾಕಿ, ಡಾ. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಸನ್ಮಾನಿಸಿದರು.ಈ ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಅಮರೇಗೌಡ ಕಮಲದಿನ್ನಿ ಹಾಗೂ ಶರಣಗೌಡ ಕಮಲದಿನ್ನಿ ಆಯೋಜಿಸಿದ್ದರು.
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    2 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    16 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    12 hrs ago
  • ಅಫಜಲಪುರ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ//ಬಾಬಾಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಪದ್ಯ ಹೇಳಿದ ಬಸವರಾಜ ಚಾಂದಕವಟೆ.
    1
    ಅಫಜಲಪುರ: ಭಾರತ ರತ್ನ
ಸಂವಿಧಾನ ಶಿಲ್ಪಿ ಡಾ//ಬಾಬಾಸಾಹೇಬ್
ಅಂಬೇಡ್ಕರ್ ರವರ ಬಗ್ಗೆ ಪದ್ಯ ಹೇಳಿದ ಬಸವರಾಜ ಚಾಂದಕವಟೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    5 hrs ago
  • ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆ‌ರ್.ಅಂಬೇಡ್ಕ‌ರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಡಾ.ಅಂಬೇಡ್ಕ‌ರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ. ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು. ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
    1
    ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆ‌ರ್.ಅಂಬೇಡ್ಕ‌ರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಡಾ.ಅಂಬೇಡ್ಕ‌ರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ.
ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು.
ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    21 hrs ago
  • ಯಾದಗಿರಿ || ಕೆಲವೇ ನಿಮಿಷಗಳಲ್ಲಿ ಯಾದಗಿರಿ ನಗರಕ್ಕೆ ಆಗಮಿಸಲಿರುವ ಸತ್ಯ ಸಾಯಿ ರಥೋತ್ಸವ
    1
    ಯಾದಗಿರಿ || ಕೆಲವೇ ನಿಮಿಷಗಳಲ್ಲಿ ಯಾದಗಿರಿ ನಗರಕ್ಕೆ ಆಗಮಿಸಲಿರುವ ಸತ್ಯ ಸಾಯಿ ರಥೋತ್ಸವ
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.