ಹಂಪಿ ಕನ್ನಡ ವಿಶ್ವವಿದ್ಯಾಲಯ | ₹4.46 ಕೋಟಿ ವ್ಯರ್ಥ: ಸಿಎಜಿ ಆತಂಕ ಹೊಸಪೇಟೆ (ವಿಜಯುನಗರ): ಹಂಪಿ ಕನ್ನಡ ವಿಶ್ವವಿದ್ಯಾಲಯದ ವಸತಿನಿಲಯಗಳು, ಶೈಕ್ಷಣಿಕ ವಿಭಾಗಗಳು ಹಾಗೂ ಸಿಬ್ಬಂದಿ ವಸತಿಗೃಹಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾದ 'ಜೋಮನ ಕೆರೆ ಜಲಸಂಗ್ರಹಾಗಾರ ಯೋಜನೆ' ತೀವ್ರ ವಿಳಂಬ ಮತ್ತು ಲೋಪಗಳಿಂದ ಅನಾಥವಾಗಿದೆ. ಅದಕ್ಕೆ ಈಗಾಗಲೇ ವ್ಯಯಿಸಿರುವ ₹4.46 ಕೋಟಿ ವ್ಯರ್ಥವಾಗುವ ಸಾಧ್ಯತೆ ಇದೆ ಎಂದು ಮಹಾಲೇಖಪಾಲರ ತನಿಖಾ ವರದಿ ಆತಂಕ ವ್ಯಕ್ತಪಡಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನದಡಿ ಕೈಗೆತ್ತಿಕೊಳ್ಳಲಾದ ₹5.53 ಕೋಟಿ ವೆಚ್ಚದ ಈ ಯೋಜನೆಗೆ 2022ರ ಅಕ್ಟೋಬರ್‌ನಲ್ಲಿ ಚಾಲನೆ ನೀಡಲಾಗಿತ್ತು. ಒಪ್ಪಂದದ ಪ್ರಕಾರ 2023ರ ಜೂನ್ ಒಳಗೆ ಪೂರ್ಣಗೊಳ್ಳಬೇಕಿದ್ದ ಕಾಮಗಾರಿ, 36 ತಿಂಗಳು ಕಳೆದರೂ ಶೇ 68ರಷ್ಟು ಮಾತ್ರ ಮುಗಿದಿದೆ. ಈಗಾಗಲೇ ಗುತ್ತಿಗೆದಾರರಿಗೆ ₹4.46 ಕೋಟಿ ಪಾವತಿಸಲಾಗಿದ್ದರೂ, ಯೋಜನೆ ಅನುಷ್ಠಾನಕ್ಕೆ ಬಂದಿಲ್ಲ ಎಂಬುದನ್ನು ವರದಿ ಉಲ್ಲೇಖಿಸಿದೆ. ನೀರು ತರಲು ಇನ್‌ಲೆಟ್ ಹಾಗೂ ಔಟ್‌ಲೆಟ್ ಪೈಪ್‌ಲೈನ್‌ಗಳೇ ಇಲ್ಲ. ನೀರೆತ್ತುವ ಪಂಪ್‌ಹೌಸ್ ಮತ್ತು ಮೋಟಾರ್‌ಗಳನ್ನು ಅಳವಡಿಸಿಲ್ಲ. ಸಂಗ್ರಹಾಗಾರದ ಚಾವಣಿ ಕೆಲಸ ಮುಗಿದಿಲ್ಲ, ಬರಿ ಕಂಬಗಳಷ್ಟೇ ಉಳಿದುಕೊಂಡಿವೆ. 1.30 ಕೋಟಿ ಲೀಟರ್ ಸಾಮರ್ಥ್ಯದ ಈ ಬೃಹತ್ ತೆರೆದ ಟ್ಯಾಂಕ್‌ಗೆ ಸುರಕ್ಷತಾ ಬೇಲಿ ಇಲ್ಲ. ಇದರಿಂದ ಸಾರ್ವಜನಿಕರು ಮತ್ತು ಜಾನುವಾರುಗಳು ಬಿದ್ದು ಅಪಾಯಕ್ಕೊಳಗಾಗುವ ಭೀತಿಯಿದೆ. ತೆರೆದ ನೀರಿನಲ್ಲಿ ಕಸ- ಕಡ್ಡಿ ಬಿದ್ದು ನೀರು ಕಲುಷಿತಗೊಳ್ಳುವುದಲ್ಲದೆ ಸೊಳ್ಳೆಗಳ ಉತ್ಪತ್ತಿಯಿಂದ ರೋಗಗಳು ಹರಡುವ ಆತಂಕ ಎದುರಾಗಿದೆ ಎಂಬ ಸೂಕ್ಷ್ಮ ಅಂಶಗಳನ್ನೂ ವರದಿ ಗಮನಿಸಿದೆ. ಕಾಮಗಾರಿ ವಿಳಂಬದಿಂದಾಗಿ ದರ ಏರಿಕೆಯಾಗಿ ವಿಶ್ವವಿದ್ಯಾಲಯಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಸಾಧ್ಯತೆಯಿದೆ. ಸಾರ್ವಜನಿಕ ಹಣ ಪೋಲು ಮಾಡಿರುವ ಕುರಿತು ಅಧಿಕಾರಿಗಳು ವಿವರಣೆ ನೀಡುವಂತೆ ಸಿಎಜಿ ನೋಟಿಸ್ ನೀಡಿದೆ. ತನಿಖೆ ವೇಳೆ ತೋರಿಸಿಲ್ಲ ಡಿಪಿಆರ್ 60 ಮೀಟರ್ ಉದ್ದ, 60 ಮೀಟರ್ ಅಗಲ, 3.8 ಮೀಟರ್ ಆಳದ ನೆಲಮಟ್ಟದ ಬೃಹತ್ ಟ್ಯಾಂಕ್‌ನಲ್ಲಿ ಸಂಗ್ರಹವಾಗಲಿರುವ ನೀರಿನ ಪ್ರಮಾಣ 1.30 ಕೋಟಿ ಲೀಟರ್. ಆದರೆ ಸಿಎಜಿ ಆಡಿಟ್ ವೇಳೆ ಯೋಜನೆಯ ಡಿಪಿಆರ್ ತೋರಿಸಿಯೇ ಇಲ್ಲ. ಜನರ ಜೀವದ ಸುರಕ್ಷತೆಗೆ ಆದ್ಯತೆಯನ್ನೇ ಕೊಟ್ಟಿಲ್ಲ. ಶೇ 32ರಷ್ಟು ಕೆಲಸ ಬಾಕಿ ಉಳಿದಿದ್ದರೂ ಶೇ 80ಕ್ಕಿಂತ ಅಧಿಕ ಹಣವನ್ನು ಗುತ್ತಿಗೆದಾರರಿಗೆ ಪಾವತಿಸಿದ್ದನ್ನೇ ಸಿಎಜಿ ಬೊಟ್ಟುಮಾಡಿ ತೋರಿಸಿದೆ. ಕೊನೆಯಲ್ಲಿ ವೆಚ್ಚ ಹೆಚ್ಚಾದರೆ ಯಾರು ಹೊಣೆ ಎಂಬ ಪ್ರಶ್ನೆಯನ್ನೂ ಅದು ಮುಂದಿಟ್ಟಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯ | ₹4.46 ಕೋಟಿ ವ್ಯರ್ಥ: ಸಿಎಜಿ ಆತಂಕ ಹೊಸಪೇಟೆ (ವಿಜಯುನಗರ): ಹಂಪಿ ಕನ್ನಡ ವಿಶ್ವವಿದ್ಯಾಲಯದ ವಸತಿನಿಲಯಗಳು, ಶೈಕ್ಷಣಿಕ ವಿಭಾಗಗಳು ಹಾಗೂ ಸಿಬ್ಬಂದಿ ವಸತಿಗೃಹಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾದ 'ಜೋಮನ ಕೆರೆ ಜಲಸಂಗ್ರಹಾಗಾರ ಯೋಜನೆ' ತೀವ್ರ ವಿಳಂಬ ಮತ್ತು ಲೋಪಗಳಿಂದ ಅನಾಥವಾಗಿದೆ. ಅದಕ್ಕೆ ಈಗಾಗಲೇ ವ್ಯಯಿಸಿರುವ ₹4.46 ಕೋಟಿ ವ್ಯರ್ಥವಾಗುವ ಸಾಧ್ಯತೆ ಇದೆ ಎಂದು ಮಹಾಲೇಖಪಾಲರ ತನಿಖಾ ವರದಿ ಆತಂಕ ವ್ಯಕ್ತಪಡಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅನುದಾನದಡಿ ಕೈಗೆತ್ತಿಕೊಳ್ಳಲಾದ ₹5.53 ಕೋಟಿ ವೆಚ್ಚದ ಈ ಯೋಜನೆಗೆ 2022ರ ಅಕ್ಟೋಬರ್‌ನಲ್ಲಿ ಚಾಲನೆ ನೀಡಲಾಗಿತ್ತು. ಒಪ್ಪಂದದ ಪ್ರಕಾರ 2023ರ ಜೂನ್ ಒಳಗೆ ಪೂರ್ಣಗೊಳ್ಳಬೇಕಿದ್ದ ಕಾಮಗಾರಿ, 36 ತಿಂಗಳು ಕಳೆದರೂ ಶೇ 68ರಷ್ಟು ಮಾತ್ರ ಮುಗಿದಿದೆ. ಈಗಾಗಲೇ ಗುತ್ತಿಗೆದಾರರಿಗೆ ₹4.46 ಕೋಟಿ ಪಾವತಿಸಲಾಗಿದ್ದರೂ, ಯೋಜನೆ ಅನುಷ್ಠಾನಕ್ಕೆ ಬಂದಿಲ್ಲ ಎಂಬುದನ್ನು ವರದಿ ಉಲ್ಲೇಖಿಸಿದೆ. ನೀರು ತರಲು ಇನ್‌ಲೆಟ್ ಹಾಗೂ ಔಟ್‌ಲೆಟ್ ಪೈಪ್‌ಲೈನ್‌ಗಳೇ ಇಲ್ಲ. ನೀರೆತ್ತುವ ಪಂಪ್‌ಹೌಸ್ ಮತ್ತು ಮೋಟಾರ್‌ಗಳನ್ನು ಅಳವಡಿಸಿಲ್ಲ. ಸಂಗ್ರಹಾಗಾರದ ಚಾವಣಿ ಕೆಲಸ ಮುಗಿದಿಲ್ಲ, ಬರಿ ಕಂಬಗಳಷ್ಟೇ ಉಳಿದುಕೊಂಡಿವೆ. 1.30 ಕೋಟಿ ಲೀಟರ್ ಸಾಮರ್ಥ್ಯದ ಈ ಬೃಹತ್ ತೆರೆದ ಟ್ಯಾಂಕ್‌ಗೆ ಸುರಕ್ಷತಾ ಬೇಲಿ ಇಲ್ಲ. ಇದರಿಂದ ಸಾರ್ವಜನಿಕರು ಮತ್ತು ಜಾನುವಾರುಗಳು ಬಿದ್ದು ಅಪಾಯಕ್ಕೊಳಗಾಗುವ ಭೀತಿಯಿದೆ. ತೆರೆದ ನೀರಿನಲ್ಲಿ ಕಸ- ಕಡ್ಡಿ ಬಿದ್ದು ನೀರು ಕಲುಷಿತಗೊಳ್ಳುವುದಲ್ಲದೆ ಸೊಳ್ಳೆಗಳ ಉತ್ಪತ್ತಿಯಿಂದ ರೋಗಗಳು ಹರಡುವ ಆತಂಕ ಎದುರಾಗಿದೆ ಎಂಬ ಸೂಕ್ಷ್ಮ ಅಂಶಗಳನ್ನೂ ವರದಿ ಗಮನಿಸಿದೆ. ಕಾಮಗಾರಿ ವಿಳಂಬದಿಂದಾಗಿ ದರ ಏರಿಕೆಯಾಗಿ ವಿಶ್ವವಿದ್ಯಾಲಯಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಸಾಧ್ಯತೆಯಿದೆ. ಸಾರ್ವಜನಿಕ ಹಣ ಪೋಲು ಮಾಡಿರುವ ಕುರಿತು ಅಧಿಕಾರಿಗಳು ವಿವರಣೆ ನೀಡುವಂತೆ ಸಿಎಜಿ ನೋಟಿಸ್ ನೀಡಿದೆ. ತನಿಖೆ ವೇಳೆ ತೋರಿಸಿಲ್ಲ ಡಿಪಿಆರ್ 60 ಮೀಟರ್ ಉದ್ದ, 60 ಮೀಟರ್ ಅಗಲ, 3.8 ಮೀಟರ್ ಆಳದ ನೆಲಮಟ್ಟದ ಬೃಹತ್ ಟ್ಯಾಂಕ್‌ನಲ್ಲಿ ಸಂಗ್ರಹವಾಗಲಿರುವ ನೀರಿನ ಪ್ರಮಾಣ 1.30 ಕೋಟಿ ಲೀಟರ್. ಆದರೆ ಸಿಎಜಿ ಆಡಿಟ್ ವೇಳೆ ಯೋಜನೆಯ ಡಿಪಿಆರ್ ತೋರಿಸಿಯೇ ಇಲ್ಲ. ಜನರ ಜೀವದ ಸುರಕ್ಷತೆಗೆ ಆದ್ಯತೆಯನ್ನೇ ಕೊಟ್ಟಿಲ್ಲ. ಶೇ 32ರಷ್ಟು ಕೆಲಸ ಬಾಕಿ ಉಳಿದಿದ್ದರೂ ಶೇ 80ಕ್ಕಿಂತ ಅಧಿಕ ಹಣವನ್ನು ಗುತ್ತಿಗೆದಾರರಿಗೆ ಪಾವತಿಸಿದ್ದನ್ನೇ ಸಿಎಜಿ ಬೊಟ್ಟುಮಾಡಿ ತೋರಿಸಿದೆ. ಕೊನೆಯಲ್ಲಿ ವೆಚ್ಚ ಹೆಚ್ಚಾದರೆ ಯಾರು ಹೊಣೆ ಎಂಬ ಪ್ರಶ್ನೆಯನ್ನೂ ಅದು ಮುಂದಿಟ್ಟಿದೆ.
- ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು1
- #4 ಕೋಟಿ 59 ಲಕ್ಷ ಕಳಪೆ ಕಾಮಗಾರಿಕೆ ಲಿಂಗಸೂರು ತಾಲೂಕಿನಲ್ಲಿ ನಡೆದ ಘಟನೆ ಶಾಸಕರ ಸಹೋದರ ಮಾಡಿದ ಕಳಪೆ ಕಾಮಗಾರಿ #4 ಕೋಟಿ 59 ಲಕ್ಷ ಕಳಪೆ ಕಾಮಗಾರಿಕೆ ಲಿಂಗಸೂರು ತಾಲೂಕಿನಲ್ಲಿ ನಡೆದ ಘಟನೆ ಶಾಸಕರ ಸಹೋದರ ಮಾಡಿದ ಕಳಪೆ ಕಾಮಗಾರಿ #new #raichur_mandhi #lingasugur huduga #trendingreelsvideo1
- ವಿಜಯಪುರ ವಿಮಾನ ನಿಲ್ದಾಣ : ಮೂರು ತಿಂಗಳಲ್ಲಿ ವಿಮಾನ ಹಾರಾಟದ ನಿರೀಕ್ಷೆ ವಿಜಯಪುರ : ಅರ್ಧಕ್ಕೆ ನಿಲ್ಲುವ ಭೀತಿಯಲ್ಲಿದ್ದ ವಿಜಯಪುರ ವಿಮಾನ ನಿಲ್ದಾಣ ಯೋಜನೆಗೆ ಮರುಜೀವ ನೀಡಿ, ಶೀಘ್ರವೇ ಕಾರ್ಯರೂಪಕ್ಕೆ ತಂದ ಶ್ರೇಯಸ್ಸು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ.ಪಾಟೀಲ್‌ರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ್ ಗಣಿಹಾರ ತಿಳಿಸಿದರು. ಶುಕ್ರವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ತಾಂತ್ರಿಕ ಹಾಗೂ ಕಾನೂನು ಸಂಕಷ್ಟಕ್ಕೆ ಸಿಲುಕಿ ನೆನೆಗುದಿಗೆ ಬಿದ್ದಿದ್ದ ವಿಮಾನ ನಿಲ್ದಾಣ ಯೋಜನೆಗೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದೆ. ಮುಂದಿನ ಮೂರೇ ತಿಂಗಳಲ್ಲಿ ವಿಮಾನ ಹಾರಾಟ ಆರಂಭವಾಗುವ ಆಶಾವಾದ ಮೂಡಿದೆ ಎಂದು ಗಣಿಹಾರ ಹೇಳಿದರು.1
- ಕೆಎಸ್ಆರ್ಟಿಸಿ ಸಿಬ್ಬಂದಿಯಿಂದ ಅನುಚಿತವರ್ತನೆ ವಿದ್ಯಾರ್ಥಿಗಳ ಪ್ರತಿಭಟನೆ1
- ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆದುಕೊಳ್ಳಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ ಗುಳೇದಗುಡ್ಡ: ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆಯಬೇಕು. ಈ ಕಾರ್ಡನಿಂದ ರೈತರು, ಮೀನುಗಾರರಿಗೆ ಅವಶ್ಯವಾದ ಸಾಲ ಸೌಲಭ್ಯ ಸೇರಿದಂತೆ ಅನೇಕ ಸೌಲಭ್ಯಗಳು ದೊರೆಯುತ್ತವೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು. ಅವರು ಗುರುವಾರ ಸಂಜೆ ಪಟ್ಟಣದ ಸಾಲೇಶ್ವರ ಕಲ್ಯಾಣಮಂಟಪದಲ್ಲಿ ಜಿಲ್ಲಾಪಂಚಾಯಿತಿ, ಜಿಲ್ಲಾಡಳಿತ ಹಾಗೂ ಮೀನುಗಾರಿಕಾ ಇಲಾಖೆ ಹಾಗೂ ಮೀನುಗಾರರ ಸಹಕಾರಿ ಸಂಘಗಳ ವತಿಯಿಂದ ಹಮ್ಮಿಕೊಂಡಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅಲ್ಲದೇ ಮೀನು ಹಿಡಿಯಲು ಹೋದಾಗ ದುರ್ಘಟನೆಗಳು ಸಂಭವಿಸಿ ಮೃತಪಟ್ಟವರಿಗೆ ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗೂ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ದೊರೆಯುತ್ತದೆ ಎಂದರು. ಮೀನುಗಾರಿಕೆ ಉದ್ಯಮ ಅಭಿವೃದ್ಧಿಪಡಿಸಿಕೊಳ್ಳಲು ಸರ್ಕಾದಿಂದ ಸಾಕಷ್ಟು ಯೋಜನೆಗಳು ದೊರೆಯುವ ಯೋಜನೆಗಳು ಬಗ್ಗೆ ನಿಮಗೆ ಅರಿವು ಹೊಂದಿರಬೇಕು. ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಮೀನು ಸಾಗಾಣಿಕೆಯಲ್ಲಿ ಪ್ರಗತಿ ಸಾಧಿಸಬೇಕು. ಜೊತೆಗೆ ಮೀನುಗಾರರು ದುಶ್ಚಟದಿಂದ ದೂರವಿದ್ದು, ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕ ಮಹೇಶ ಪಿ, ಸಹಾಯಕ ನಿರ್ದೇಶಕ ಪ್ರಕಾಶ ಜಮಖಂಡಿ, ಕೃಷಿ ಅಧಿಕಾರಿ ಆನಂದ ಗೌಡರ, ವೈ.ಆರ್. ಹೆಬ್ಬಳ್ಳಿ, ರಜಾಕ ಕುದರಿ, ಶಿವನಯ್ಯ ಮಳ್ಳಿಮಠ, ಚಿದಾನಂದಸಾ ಕಾಟವಾ, ಇಬ್ರಾಹಿಂ ಹಳ್ಳಿ, ಮದ್ದಾನೆಪ್ಪ ಶಿಳ್ಳಿಕ್ಯಾತರ, ಸದಾಶಿವ ಮರಡಿ ಹಾಗೂ ಮೀನುಗಾರರ ಸಂಘದ ಸದಸ್ಯರು ಇದ್ದರು.3
- . ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. #GoogleMaps #Riya #ಚೇತನಾ #mcom #chetan #cmkarnataka #chethana_muniswamygowda #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. ಚಿತ್ರ : ಕರಿಬೇವಿನ ಹಣ್ಣನ್ನು ತಿನ್ನುತ್ತಿರುವ ಕೆಮ್ಮೀಸೆ ಪೀಕರಾಳ (Red whiskered bulbul) ಎರಡು ಚಿರತೆ ಮರಿಗಳ ಅಸ್ವಾಭಾವಿಕ ಸಾವು: ಕೀಟನಾಶಕ ಮಿಶ್ರಿತ ನೀರಿನ ಶಂಕೆ ಚಿತ್ರದುರ್ಗ ತಾಲೂಕಿನ ದೊಡ್ಡಿಗಾನಾಳ್ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಅಸ್ವಾಭಾವಿಕವಾಗಿ ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಒಂದು ಮರಿ ಕೃಷಿ ಹೊಲದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮತ್ತೊಂದು ಮರದ ಕವಲುಗಳ ನಡುವೆ ಸಿಲುಕಿಕೊಂಡಿರುವುದು ಕಂಡುಬಂದಿದೆ. ಸಮೀಪದ ಜೋಳದ ಹೊಲಗಳಿಗೆ ಸಿಂಪಡಿಸಲಾದ ಕೀಟನಾಶಕ ಮಿಶ್ರಿತ ನೀರು ಈ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ನಿಖರ ಕಾರಣವು ಅರಣ್ಯ ಇಲಾಖೆಯ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ದೃಢಪಡಬೇಕಾಗಿದೆ. ವನ್ಯಜೀವಿಗಳ ಅಸ್ವಾಭಾವಿಕ ಸಾವು ಅತ್ಯಂತ ಗಂಭೀರ ವಿಷಯ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕೃಷಿಯಲ್ಲಿ ಕೀಟನಾಶಕಗಳ ಬಳಕೆಯಿಂದ ವನ್ಯಜೀವಿಗಳಿಗೆ ಆಗುವ ಅಪಾಯವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಬೇಕು. ವನ್ಯಜೀವಿಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಬೇರು ಭೂಮಿ . ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. #GoogleMaps #Riya #ಚೇತನಾ #mcom #chetan #cmkarnataka #chethana_muniswamygowda #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. ಚಿತ್ರ : ಕರಿಬೇವಿನ ಹಣ್ಣನ್ನು ತಿನ್ನುತ್ತಿರುವ ಕೆಮ್ಮೀಸೆ ಪೀಕರಾಳ (Red whiskered bulbul) ಎರಡು ಚಿರತೆ ಮರಿಗಳ ಅಸ್ವಾಭಾವಿಕ ಸಾವು: ಕೀಟನಾಶಕ ಮಿಶ್ರಿತ ನೀರಿನ ಶಂಕೆ ಚಿತ್ರದುರ್ಗ ತಾಲೂಕಿನ ದೊಡ್ಡಿಗಾನಾಳ್ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಅಸ್ವಾಭಾವಿಕವಾಗಿ ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಒಂದು ಮರಿ ಕೃಷಿ ಹೊಲದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮತ್ತೊಂದು ಮರದ ಕವಲುಗಳ ನಡುವೆ ಸಿಲುಕಿಕೊಂಡಿರುವುದು ಕಂಡುಬಂದಿದೆ. ಸಮೀಪದ ಜೋಳದ ಹೊಲಗಳಿಗೆ ಸಿಂಪಡಿಸಲಾದ ಕೀಟನಾಶಕ ಮಿಶ್ರಿತ ನೀರು ಈ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ನಿಖರ ಕಾರಣವು ಅರಣ್ಯ ಇಲಾಖೆಯ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ದೃಢಪಡಬೇಕಾಗಿದೆ. ವನ್ಯಜೀವಿಗಳ ಅಸ್ವಾಭಾವಿಕ ಸಾವು ಅತ್ಯಂತ ಗಂಭೀರ ವಿಷಯ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕೃಷಿಯಲ್ಲಿ ಕೀಟನಾಶಕಗಳ ಬಳಕೆಯಿಂದ ವನ್ಯಜೀವಿಗಳಿಗೆ ಆಗುವ ಅಪಾಯವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಬೇಕು. ವನ್ಯಜೀವಿಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಬೇರು ಭೂಮಿ4
- ಗದ್ದನಕೇರಿ ತಾಂಡಾದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ! ಕೊಡಲಿ ಹಾಗೂ ರಾಡ್ ನಿಂದ ಹಲ್ಲೆ.1