ವಿಶ್ವಕ್ಕೆ ಉತ್ತಮ ಸಂದೇಶ ಸಾರಿದ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು’ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ‘ವಿಶ್ವಕ್ಕೆ ಉತ್ತಮ ಸಂದೇಶ ಸಾರಿದ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು’ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಬಲಿಜ ಸಮಾಜದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಯೋಗಿ ನಾರೇಯಣ ಯತೀಂದ್ರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಜಾತಿ–ಮತ, ಕುಲಗೋತ್ರಗಳ ವರ್ಣಭೇದವನ್ನು ಖಂಡಿಸಿ ದೀನ–ದಲಿತರು ಮತ್ತು ಶೋಷಿತರ ಉದ್ಧಾರಕ್ಕಾಗಿ ವಿಶ್ವಮಾನವ ಸಂದೇಶ ಸಾರಿದ ನಾರೇಯಣ ಯತೀಂದ್ರ ಅವರ ಜಯಂತಿ ಆಚರಣೆ ಅರ್ಥಪೂರ್ಣವಾಗಿದೆ. ಮಹಾನ್ ನಾಯಕರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು. ಬಲಿಜ ಸಂಘದ ಅಧ್ಯಕ್ಷ ಬಿ.ಸಿ. ಸಂಜೀವಮೂರ್ತಿ ಮಾತನಾಡಿ, ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಆಚರಿಸಲಾಗುತ್ತಿರುವ ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ವಿವಿಧ ದಿನಾಚರಣೆಗಳನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸದೆ, ಎಲ್ಲಾ ಸಮುದಾಯಗಳ ವಿಶ್ವಾಸದೊಂದಿಗೆ ಶಾಲಾ–ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಮಗ್ರವಾಗಿ ಆಚರಿಸುವಂತೆ ಆಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರೇಹಾನ್ ಪಾಷಾ, ಬಿ.ವಿ. ಚಿದಾನಂದ, ತಾಪಂ ಇಒ ಶಶಿಧರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಮಾಜಿ ನಗರಸಭೆ ಸದಸ್ಯರು ಹಾಗೂ ಬಲಿಜ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

- ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಮಾದಿಗ ಸಮುದಾಯದ ಮುಖಂಡರು ಫ್ಲೆಕ್ಸ್ ಗಳನ್ನ ಹರಿದು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ದಿಡೀರನೇ ಆಗಮಿಸಿದ ಮಾಧಿಗ ಸಮುದಾಯದ ಮುಖಂಡರು ಕೈನಲ್ಲಿ ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಹಾಗೂ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರಗಳನ್ನ ಹಿಡಿದು ಒಳ ಮೀಸಲಾತಿ ಜಾರಿ ಮಾಡದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಕಾಂಗ್ರೆಸ್ ಕಚೇರಿ ಮುಂಬಾಗ ಹಾಕಲಾಗಿದ್ದ ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಮಲ್ಲಿಕಾರ್ಜುನ ಖರ್ಗೆ, ಸಿ ಎಂ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಹಾಗೂ ಸಚಿವ ಹೆಚ್ ಸಿ ಮಹದೇವಪ್ಪ ಅವರ ಭಾವಚಿತ್ರ ಹರಿದು ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಭಾವಚಿತ್ರಕ್ಕೆ ಬೆಂಕಿ ಇಟ್ಟು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿಆಕ್ರೋಷವನ್ನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಕಾಂಗ್ರೆಸ್ ಸರ್ಕಾರ, ಸಿ ಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಡಿ ಕೆ ಶಿವಕುಮಾರ್ ಹಾಗೂ ಹೆಚ್ ಸಿ ಮಹದೇವಪ್ಪ ವಿರುದ್ಧ ಘೋಷಣೆಗಳನ್ನ ಕೂಗಿ ಪ್ರತಿಭಟನೆ ನಡೆಸಿ ಒಳ ಮೀಸಲಾತಿ ಜಾರಿ ಮಾಡದ ಹಿನ್ನೆಲೆ ಸರ್ಕಾರದ ವಿರುದ್ಧ ಮಾದಿಗ ಸಮುದಾಯದ ಮುಖಂಡರು ಆಕ್ರೋಷವನ್ನ ವ್ಯಕ್ತಪಡಿಸಿದ್ದಾರೆ.1
- ಪರಶುರಾಂಪುರ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿಗೆ 8 ಮಂದಿ ಸಿಬ್ಬಂದಿ ಭದ್ರತೆಯಲ್ಲಿ ಪರೀಕ್ಷೆ, ಅಪರೂಪದ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಪರಶುರಾಮಪುರ ಈ ಒಂದು ವಿಧ್ಯಮಾನಕ್ಕೆ ಸಾಕ್ಷಿಯಾಗಿದೆ1
- ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.1
- Post by ALTAF,❤️🙏1
- “ನಾನು ಮತ್ತು ನಮ್ಮ ಕುಟುಂಬ ಸುರಕ್ಷಿತವಾಗಿದ್ದೇವೆ. ಯಾರೂ ಆತಂಕ ಪಡಬೇಡಿ,” – ನಾರಾ ಭರತ್ ರೆಡ್ಡಿ “ದುಬೈನಲ್ಲಿ ಸಿಲುಕಿರುವ 35 ಜನರಿಗೆ ಸಾಧ್ಯವಾದ ಎಲ್ಲಾ ಸಹಾಯ ಮಾಡುತ್ತಿದ್ದೇವೆ.”1
- ಬಾಲಕೋಟ್ ಮತ್ತು ಬಿಯಾಂಡ್, ಟೆಹ್ರಾನ್ ನಂತಹ ವೆಬ್ ಸರಣಿಗಳಲ್ಲಿ ನಟಿಸಿರುವ ಇರಾನಿನ ನಟಿ ಎಲ್ನಾಜ್ ನೊರೌಜಿ, ಇರಾನ್ ಮತ್ತು ಅಮೆರಿಕ, ಇಸ್ರೇಲ್ ನಡುವಿನ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ನಟಿ ಖಮೇನಿ ಸಾವಿನ ಬಗ್ಗೆ 'ಧನ್ಯವಾದಗಳು' ಎಂದು ಶೀರ್ಷಿಕೆ ನೀಡಿ ಸುದ್ದಿ ವರದಿಯನ್ನು ಹಂಚಿಕೊಂಡಿದ್ದು, 'ಈ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ, 47 ವರ್ಷಗಳಿಂದ ಇದಕ್ಕಾಗಿ ಕಾಯುತ್ತಿದ್ದೆವು' ಎಂದು ಹೇಳಿದ್ದಾರೆ.1
- Post by ಗಿರೀಶ್ B2
- ‘ವಿಶ್ವಕ್ಕೆ ಉತ್ತಮ ಸಂದೇಶ ಸಾರಿದ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು’ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಬಲಿಜ ಸಮಾಜದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಯೋಗಿ ನಾರೇಯಣ ಯತೀಂದ್ರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಜಾತಿ–ಮತ, ಕುಲಗೋತ್ರಗಳ ವರ್ಣಭೇದವನ್ನು ಖಂಡಿಸಿ ದೀನ–ದಲಿತರು ಮತ್ತು ಶೋಷಿತರ ಉದ್ಧಾರಕ್ಕಾಗಿ ವಿಶ್ವಮಾನವ ಸಂದೇಶ ಸಾರಿದ ನಾರೇಯಣ ಯತೀಂದ್ರ ಅವರ ಜಯಂತಿ ಆಚರಣೆ ಅರ್ಥಪೂರ್ಣವಾಗಿದೆ. ಮಹಾನ್ ನಾಯಕರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು. ಬಲಿಜ ಸಂಘದ ಅಧ್ಯಕ್ಷ ಬಿ.ಸಿ. ಸಂಜೀವಮೂರ್ತಿ ಮಾತನಾಡಿ, ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಆಚರಿಸಲಾಗುತ್ತಿರುವ ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ವಿವಿಧ ದಿನಾಚರಣೆಗಳನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸದೆ, ಎಲ್ಲಾ ಸಮುದಾಯಗಳ ವಿಶ್ವಾಸದೊಂದಿಗೆ ಶಾಲಾ–ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಮಗ್ರವಾಗಿ ಆಚರಿಸುವಂತೆ ಆಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರೇಹಾನ್ ಪಾಷಾ, ಬಿ.ವಿ. ಚಿದಾನಂದ, ತಾಪಂ ಇಒ ಶಶಿಧರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಮಾಜಿ ನಗರಸಭೆ ಸದಸ್ಯರು ಹಾಗೂ ಬಲಿಜ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.1