logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಒಂದು ವರ್ಷ: ಆ ಭೀಕರ ಘಟನೆಯನ್ನು ನೆನಪಿಸಿಕೊಂಡ ಸಚಿವರು

5 hrs ago
user_SIDDU PATIL
SIDDU PATIL
Report ಬೆಳಗಾವಿ, ಬೆಳಗಾವಿ, ಕರ್ನಾಟಕ•
5 hrs ago

ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಒಂದು ವರ್ಷ: ಆ ಭೀಕರ ಘಟನೆಯನ್ನು ನೆನಪಿಸಿಕೊಂಡ ಸಚಿವರು

More news from ಕರ್ನಾಟಕ and nearby areas
  • ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಇನಾಮದಾರ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಇದೇ ಜನವರಿ 07, 2026 ರಂದು ಬಾಯರ್ ಸ್ಪೋಟವಾಗಿ ಭೀಕರ ಅಪಘಾತ ಸಂಭವಿಸಿದ್ದು. ಈ ಘಟನೆಯಲ್ಲಿ 08 ಜನ ಅಮಾಯಕ ಕಾರ್ಮಿಕರು ಪ್ರಾಣ ಕಳೆದುಕೊಂಡಿರುತ್ತಾರೆ. ಈ ಘಟನೆ ಸಂಪೂರ್ಣ ಜಿಲ್ಲೆಯ ಜನರನ್ನು ದಃಖ ಹಾಗೂ ಆಘಾತಕ್ಕೆ ಒಳಪಡಿಸಿದೆ. ಮೃತರು ತಮ್ಮ ಕುಟುಂಬಗಳ ಏಕೈಕ ಆಧಾರಸ್ತಂಭರಾಗಿದ್ದು, ಅವರ ಅಕಾಲಿಕ ಮರಣದಿಂದ ಕುಟುಂಬಗಳು ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ಆಘಾತವು ಕಾರ್ಖಾನೆಯ ನಿರ್ಲಕ್ಷ್ಯ, ಸುರಕ್ಷತಾ ಕ್ರಮಗಳ ಕೊರತೆ ಹಾಗೂ ತಾಂತ್ರಿಕ ಲೋಪದಿಂದ ಸಂಭವಿಸಿರುವ ಸಾಧ್ಯತೆ ಇದ್ದು, ಈ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವುದು ಅತ್ಯಂತ ಅಗತ್ಯವಾಗಿದೆ. ಆದುದರಿಂದ, ಮಾನ್ಯರು ದಯವಿಟ್ಟು ಈ ಕೆಳಗಿನ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕೆಂದು ವಿನಂತಿಸುತ್ತೇವೆ: ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬ ಕಾರ್ಮಿಕರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ 10 ಲಕ್ಷ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ಪರಿಹಾರ ಘೋಷಿಸಿ ವಿತರಿಸಬೇಕು. ಇನಾಮದಾರ ಶುಗರ್ ಕಾರ್ಖಾನೆಯ ವಿರುದ್ಧ ಕಾನೂನಬದ್ದ ತನಿಖೆ ನಡೆಸಿ ತಪ್ಪಿಸ್ಥರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ನಡೆಯದಂತೆ ಕಾರ್ಖಾನೆಯ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಕಠಿಣ ನಿಯಮಗಳನ್ನು ಜಾರಿಗೊಳಿಸಬೇಕು. ಮೃತ ಕುಟುಂಬಗಳ ಒಬ್ಬ ಸದಸ್ಯರಿಗೆ ಉದ್ಯೋಗ ಅಥವಾ ದೀರ್ಘಕಾಲೀನ ನೆರವು ಒದಗಿಸುವ ಕುರಿತು ಸರ್ಕಾರದಿಂದ ಕ್ರಮ ಕೈಗೊಳ್ಳಬೇಕು. ಮಾನ್ಯರು ಈ ಗಂಭೀರ ವಿಷಯವನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ, ನ್ಯಾಯ ಒದಗಿಸಬೇಕೆಂದು ನಾವು ಹೃತ್ತೂರ್ವಕವಾಗಿ ವಿನಂತಿಸುತ್ತೇವೆ.
    3
    ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು 
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಇನಾಮದಾರ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಇದೇ ಜನವರಿ 07, 2026 ರಂದು ಬಾಯರ್ ಸ್ಪೋಟವಾಗಿ ಭೀಕರ ಅಪಘಾತ ಸಂಭವಿಸಿದ್ದು. ಈ ಘಟನೆಯಲ್ಲಿ 08 ಜನ ಅಮಾಯಕ ಕಾರ್ಮಿಕರು ಪ್ರಾಣ ಕಳೆದುಕೊಂಡಿರುತ್ತಾರೆ. ಈ ಘಟನೆ ಸಂಪೂರ್ಣ ಜಿಲ್ಲೆಯ ಜನರನ್ನು ದಃಖ ಹಾಗೂ ಆಘಾತಕ್ಕೆ ಒಳಪಡಿಸಿದೆ. ಮೃತರು ತಮ್ಮ ಕುಟುಂಬಗಳ ಏಕೈಕ ಆಧಾರಸ್ತಂಭರಾಗಿದ್ದು, ಅವರ ಅಕಾಲಿಕ ಮರಣದಿಂದ ಕುಟುಂಬಗಳು ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿವೆ.
ಈ ಆಘಾತವು ಕಾರ್ಖಾನೆಯ ನಿರ್ಲಕ್ಷ್ಯ, ಸುರಕ್ಷತಾ ಕ್ರಮಗಳ ಕೊರತೆ ಹಾಗೂ ತಾಂತ್ರಿಕ ಲೋಪದಿಂದ ಸಂಭವಿಸಿರುವ ಸಾಧ್ಯತೆ ಇದ್ದು, ಈ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವುದು ಅತ್ಯಂತ ಅಗತ್ಯವಾಗಿದೆ.
ಆದುದರಿಂದ, ಮಾನ್ಯರು ದಯವಿಟ್ಟು ಈ ಕೆಳಗಿನ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕೆಂದು ವಿನಂತಿಸುತ್ತೇವೆ:
ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬ ಕಾರ್ಮಿಕರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ 10 ಲಕ್ಷ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ಪರಿಹಾರ ಘೋಷಿಸಿ ವಿತರಿಸಬೇಕು.
ಇನಾಮದಾರ ಶುಗರ್ ಕಾರ್ಖಾನೆಯ ವಿರುದ್ಧ ಕಾನೂನಬದ್ದ ತನಿಖೆ ನಡೆಸಿ ತಪ್ಪಿಸ್ಥರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ನಡೆಯದಂತೆ ಕಾರ್ಖಾನೆಯ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಕಠಿಣ ನಿಯಮಗಳನ್ನು ಜಾರಿಗೊಳಿಸಬೇಕು.
ಮೃತ ಕುಟುಂಬಗಳ ಒಬ್ಬ ಸದಸ್ಯರಿಗೆ ಉದ್ಯೋಗ ಅಥವಾ ದೀರ್ಘಕಾಲೀನ ನೆರವು ಒದಗಿಸುವ ಕುರಿತು ಸರ್ಕಾರದಿಂದ ಕ್ರಮ ಕೈಗೊಳ್ಳಬೇಕು.
ಮಾನ್ಯರು ಈ ಗಂಭೀರ ವಿಷಯವನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ, ನ್ಯಾಯ ಒದಗಿಸಬೇಕೆಂದು ನಾವು ಹೃತ್ತೂರ್ವಕವಾಗಿ ವಿನಂತಿಸುತ್ತೇವೆ.
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • FLN ಕಲಿಕಾ ಹಬ್ಬವು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ತಮಗಮ ಶಾಲೆಯ ಗುಣಮಟ್ಟ ತಿಳಿದುಕೊಳ್ಳಲು ಉತ್ತಮ ವೇದಿಕೆಯಾಗಿದೆ.
    1
    FLN ಕಲಿಕಾ ಹಬ್ಬವು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ತಮಗಮ ಶಾಲೆಯ ಗುಣಮಟ್ಟ ತಿಳಿದುಕೊಳ್ಳಲು ಉತ್ತಮ ವೇದಿಕೆಯಾಗಿದೆ.
    user_Manohar megeri
    Manohar megeri
    Journalist Gokak, Belagavi•
    20 hrs ago
  • ನೆನ್ನೆ ಮೈಸೂರಿನಲ್ಲಿ "ಬಾಯಲ್ಲಿ ಸೀಟಿ, ಕೈಯಲ್ಲಿ ಲಾಠಿ" ಹಿಡಿದು ಘರ್ಜಿಸಿದ "ಹುಲಿಯ ಹೃದಯದ ಕೆಆರ್‌ಎಸ್ ಸೈನಿಕರು..." #KRS #ಯುವಮಾವೇಶ 13-01-2026.
    1
    ನೆನ್ನೆ ಮೈಸೂರಿನಲ್ಲಿ "ಬಾಯಲ್ಲಿ ಸೀಟಿ, ಕೈಯಲ್ಲಿ ಲಾಠಿ" ಹಿಡಿದು ಘರ್ಜಿಸಿದ "ಹುಲಿಯ ಹೃದಯದ ಕೆಆರ್‌ಎಸ್ ಸೈನಿಕರು..." 
#KRS #ಯುವಮಾವೇಶ
13-01-2026.
    user_874792
    874792
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    16 min ago
  • ಚಳಿಗಾಲದ ಹಿಮದಿಂದ ಆವೃತ್ಯವಾಗುತ್ತಿರುವ ಕೇದಾರನಾಥ ಧಾಮ.
    1
    ಚಳಿಗಾಲದ ಹಿಮದಿಂದ ಆವೃತ್ಯವಾಗುತ್ತಿರುವ ಕೇದಾರನಾಥ ಧಾಮ.
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Journalist Hubballi Urban, Dharwad•
    10 hrs ago
  • ಜನವರಿ 19 ರಿಂದ 21 ರವರೆಗೆ ಬಾದಾಮಿಯಲ್ಲಿ ಚಾಲುಕ್ಯ ಉತ್ಸವ.AC ಶ್ವೇತಾ ಬೀಡಿಕರ
    1
    ಜನವರಿ 19 ರಿಂದ 21 ರವರೆಗೆ ಬಾದಾಮಿಯಲ್ಲಿ ಚಾಲುಕ್ಯ ಉತ್ಸವ.AC ಶ್ವೇತಾ ಬೀಡಿಕರ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    1 hr ago
  • ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ… ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
    1
    ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ…
ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
    user_Bhimahejje News
    Bhimahejje News
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    10 hrs ago
  • ಬಾಗಲಕೋಟೆ: ಜಿಲ್ಲೆಯ ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ಹಲವು ನಾಟಕ ಕಂಪನಿಗಳು ಬಂದಿವೆ. ಎಲ್ಲ ನಾಟಕಗಳನ್ನು ವೀಕ್ಷಿಸಿ ಕಲಾವಿದರಿಗೆ ಪ್ರೋತ್ಸಾಹಿಸಿ ಎಂದು ನಯನಾ ಮನವಿ ಮಾಡಿದ್ದಾರೆ
    1
    ಬಾಗಲಕೋಟೆ: ಜಿಲ್ಲೆಯ ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ಹಲವು ನಾಟಕ ಕಂಪನಿಗಳು ಬಂದಿವೆ. ಎಲ್ಲ ನಾಟಕಗಳನ್ನು ವೀಕ್ಷಿಸಿ ಕಲಾವಿದರಿಗೆ ಪ್ರೋತ್ಸಾಹಿಸಿ ಎಂದು ನಯನಾ ಮನವಿ ಮಾಡಿದ್ದಾರೆ
    user_Shabbir Bijapur
    Shabbir Bijapur
    ಸ್ಟೇಟ್ ಎಕ್ಸ್ ಪ್ರೇಸ್ ದಿನಪತ್ರಿಕೆ Bagalkot, Bagalkote•
    21 hrs ago
  • ಬೆಳಗಾವಿ ಬ್ರೇಕಿಂಗ್ ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದ ಮುನ್ನಾ ದಿನ ಭಾರೀ ಮಳೆ. ಬೆಳಗಾವಿ ಚನ್ನಮ್ಮ ವೃತ್ತ ಸೇರಿ ನಗರದಲ್ಲಿ ಅಕಾಲಿಕ ಮಳೆ. ಮಳೆಗೆ ಹೈರಾಣಾದ ಬೆಳಗಾವಿ ಜನ. ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ವರ್ಷಧಾರೆ. ಚನ್ನಮ್ಮ ವೃತ್ತ, ಬಸ್ ನಿಲ್ದಾಣ ಸೇರಿ ಹಲವು ಬಡಾವಣೆಯಲ್ಲಿ ಮಳೆ.
    1
    ಬೆಳಗಾವಿ ಬ್ರೇಕಿಂಗ್
ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದ ಮುನ್ನಾ ದಿನ ಭಾರೀ ಮಳೆ.
ಬೆಳಗಾವಿ ಚನ್ನಮ್ಮ ವೃತ್ತ ಸೇರಿ ನಗರದಲ್ಲಿ ಅಕಾಲಿಕ ಮಳೆ.
ಮಳೆಗೆ ಹೈರಾಣಾದ ಬೆಳಗಾವಿ ಜನ.
ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ವರ್ಷಧಾರೆ.
ಚನ್ನಮ್ಮ ವೃತ್ತ, ಬಸ್ ನಿಲ್ದಾಣ ಸೇರಿ ಹಲವು ಬಡಾವಣೆಯಲ್ಲಿ ಮಳೆ.
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.