logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗಜೆಂದ್ರಗಡ ತಾಲ್ಲೂಕಿನ ಕುಂಟೋಜಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ಗ್ರಾಮಸ್ಥರ ಆಕ್ರೋಶ ಗಜೆಂದ್ರಗಡ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಗ್ರಾಮಸ್ಥರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ

14 hrs ago
user_Rahuldev singh
Rahuldev singh
ಕುಷ್ಟಗಿ, ಕೊಪ್ಪಳ, ಕರ್ನಾಟಕ•
14 hrs ago

ಗಜೆಂದ್ರಗಡ ತಾಲ್ಲೂಕಿನ ಕುಂಟೋಜಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ಗ್ರಾಮಸ್ಥರ ಆಕ್ರೋಶ ಗಜೆಂದ್ರಗಡ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಗ್ರಾಮಸ್ಥರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ

  • user_Mallappagollar Malla
    Mallappagollar Malla
    Kanakagiri, Koppal
    😡
    4 hrs ago
More news from ಕರ್ನಾಟಕ and nearby areas
  • ಗಜೆಂದ್ರಗಡ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಗ್ರಾಮಸ್ಥರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ
    1
    ಗಜೆಂದ್ರಗಡ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಗ್ರಾಮಸ್ಥರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ
    user_Rahuldev singh
    Rahuldev singh
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    14 hrs ago
  • ಗದಗ ಜಿಲ್ಲೆ ಗಜೇಂದ್ರಗಡ ತಾಲೂಕು ಕುಂಟೋಜಿ ಎಂಬ ಗ್ರಾಮ ಕುಡಿಯುವ ನೀರು ಹೊಲಸು ವಾಸ್ನೆ ನಾರ್ತಾ ಇದೆ
    1
    ಗದಗ ಜಿಲ್ಲೆ ಗಜೇಂದ್ರಗಡ ತಾಲೂಕು ಕುಂಟೋಜಿ ಎಂಬ ಗ್ರಾಮ ಕುಡಿಯುವ ನೀರು ಹೊಲಸು ವಾಸ್ನೆ ನಾರ್ತಾ ಇದೆ
    user_Sharanu sunkad
    Sharanu sunkad
    ಕೊಪ್ಪಳ, ಕೊಪ್ಪಳ, ಕರ್ನಾಟಕ•
    23 hrs ago
  • ಬಾಲಕೋಟ್ ಮತ್ತು ಬಿಯಾಂಡ್, ಟೆಹ್ರಾನ್ ನಂತಹ ವೆಬ್ ಸರಣಿಗಳಲ್ಲಿ ನಟಿಸಿರುವ ಇರಾನಿನ ನಟಿ ಎಲ್ನಾಜ್ ನೊರೌಜಿ, ಇರಾನ್ ಮತ್ತು ಅಮೆರಿಕ, ಇಸ್ರೇಲ್ ನಡುವಿನ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ನಟಿ ಖಮೇನಿ ಸಾವಿನ ಬಗ್ಗೆ 'ಧನ್ಯವಾದಗಳು' ಎಂದು ಶೀರ್ಷಿಕೆ ನೀಡಿ ಸುದ್ದಿ ವರದಿಯನ್ನು ಹಂಚಿಕೊಂಡಿದ್ದು, 'ಈ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ, 47 ವರ್ಷಗಳಿಂದ ಇದಕ್ಕಾಗಿ ಕಾಯುತ್ತಿದ್ದೆವು' ಎಂದು ಹೇಳಿದ್ದಾರೆ.
    1
    ಬಾಲಕೋಟ್ ಮತ್ತು ಬಿಯಾಂಡ್, ಟೆಹ್ರಾನ್ ನಂತಹ ವೆಬ್ ಸರಣಿಗಳಲ್ಲಿ ನಟಿಸಿರುವ ಇರಾನಿನ ನಟಿ ಎಲ್ನಾಜ್ ನೊರೌಜಿ, ಇರಾನ್ ಮತ್ತು ಅಮೆರಿಕ, ಇಸ್ರೇಲ್ ನಡುವಿನ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ.
ನಟಿ ಖಮೇನಿ ಸಾವಿನ ಬಗ್ಗೆ 'ಧನ್ಯವಾದಗಳು' ಎಂದು ಶೀರ್ಷಿಕೆ ನೀಡಿ ಸುದ್ದಿ ವರದಿಯನ್ನು ಹಂಚಿಕೊಂಡಿದ್ದು, 'ಈ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ, 47 ವರ್ಷಗಳಿಂದ ಇದಕ್ಕಾಗಿ ಕಾಯುತ್ತಿದ್ದೆವು' ಎಂದು ಹೇಳಿದ್ದಾರೆ.
    user_YSRmedia vijayanagaraupsates
    YSRmedia vijayanagaraupsates
    Photographer ಹೊಸಪೇಟೆ, ವಿಜಯನಗರ, ಕರ್ನಾಟಕ•
    17 hrs ago
  • ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.
    1
    ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.
ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.
    user_Bhimahejje News
    Bhimahejje News
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    4 hrs ago
  • ಮಂಗಳೂರು ಬಸ್ ನಿಲ್ದಾಣ
    1
    ಮಂಗಳೂರು ಬಸ್ ನಿಲ್ದಾಣ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    4 hrs ago
  • ರಬಕವಿ: ಹನಗಂಡಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವರಿಗೆ ಪ್ರತಿಷ್ಠಾಪಿಸಲು 150 ಕೆಜಿ ಪಂಚಲೋಹ ಗಂಟೆ ತಯಾರಿಸಲಾಗಿದೆ. ನಾಳೆ ಬೆಳಿಗ್ಗೆ 11–12 ಗಂಟೆ ನಡುವೆ ಪಾದಯಾತ್ರೆಯ ಮೂಲಕ ಬಾಗಲಕೋಟೆ ಗದ್ದನಕೇರಿ ಕ್ರಾಸ್ ಪ್ರವೇಶಿಸಿ, ವಿದ್ಯಾಗಿರಿ ಮಾರ್ಗವಾಗಿ ತೆಗ್ಗಿ ಬಡಾವಣೆಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತರಲಾಗುತ್ತದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರತಿಯೊಂದಿಗೆ ಸ್ವಾಗತಿಸಬೇಕೆಂದು ಕೋರಲಾಗಿದೆ.
    1
    ರಬಕವಿ: ಹನಗಂಡಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವರಿಗೆ ಪ್ರತಿಷ್ಠಾಪಿಸಲು 150 ಕೆಜಿ ಪಂಚಲೋಹ ಗಂಟೆ ತಯಾರಿಸಲಾಗಿದೆ.
ನಾಳೆ ಬೆಳಿಗ್ಗೆ 11–12 ಗಂಟೆ ನಡುವೆ ಪಾದಯಾತ್ರೆಯ ಮೂಲಕ ಬಾಗಲಕೋಟೆ ಗದ್ದನಕೇರಿ ಕ್ರಾಸ್ ಪ್ರವೇಶಿಸಿ, ವಿದ್ಯಾಗಿರಿ ಮಾರ್ಗವಾಗಿ ತೆಗ್ಗಿ ಬಡಾವಣೆಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತರಲಾಗುತ್ತದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರತಿಯೊಂದಿಗೆ ಸ್ವಾಗತಿಸಬೇಕೆಂದು ಕೋರಲಾಗಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • “ನಾನು ಮತ್ತು ನಮ್ಮ ಕುಟುಂಬ ಸುರಕ್ಷಿತವಾಗಿದ್ದೇವೆ. ಯಾರೂ ಆತಂಕ ಪಡಬೇಡಿ,” – ನಾರಾ ಭರತ್ ರೆಡ್ಡಿ “ದುಬೈನಲ್ಲಿ ಸಿಲುಕಿರುವ 35 ಜನರಿಗೆ ಸಾಧ್ಯವಾದ ಎಲ್ಲಾ ಸಹಾಯ ಮಾಡುತ್ತಿದ್ದೇವೆ.”
    1
    “ನಾನು ಮತ್ತು ನಮ್ಮ ಕುಟುಂಬ ಸುರಕ್ಷಿತವಾಗಿದ್ದೇವೆ. ಯಾರೂ ಆತಂಕ ಪಡಬೇಡಿ,” – ನಾರಾ ಭರತ್ ರೆಡ್ಡಿ
“ದುಬೈನಲ್ಲಿ ಸಿಲುಕಿರುವ 35 ಜನರಿಗೆ ಸಾಧ್ಯವಾದ ಎಲ್ಲಾ ಸಹಾಯ ಮಾಡುತ್ತಿದ್ದೇವೆ.”
    user_ASN News24Kannada
    ASN News24Kannada
    Newsagent Ballari, Karnataka•
    19 hrs ago
  • ಬಾಗಲಕೋಟೆಯಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಬಾಗಲಕೋಟ ಪ್ರವೇಶ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾಜಿ ಮೆರವಣಿಗೆ ವೇಳೆ ಕಲ್ಲು ಹಾಗೂ ಚಪ್ಪಲಿ ಎಸೆದವರನ್ನು ಬಂಧಿಸದೇ, ಕೇವಲ ನಾಮಕಾವಸ್ಥೆಗೆ ಕೆಲವರನ್ನು ಬಂಧಿಸಿರುವುದು ಸರಿಯಲ್ಲ ಎಂದು ಆರೋಪಿಸಿದರು. ನಿಜವಾದ ತಪ್ಪಿತಸ್ಥರನ್ನು ಬಿಟ್ಟು ಸುಖಾಸುಮ್ಮನೆ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
    1
    ಬಾಗಲಕೋಟೆಯಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಬಾಗಲಕೋಟ ಪ್ರವೇಶ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾಜಿ ಮೆರವಣಿಗೆ ವೇಳೆ ಕಲ್ಲು ಹಾಗೂ ಚಪ್ಪಲಿ ಎಸೆದವರನ್ನು ಬಂಧಿಸದೇ, ಕೇವಲ ನಾಮಕಾವಸ್ಥೆಗೆ ಕೆಲವರನ್ನು ಬಂಧಿಸಿರುವುದು ಸರಿಯಲ್ಲ ಎಂದು ಆರೋಪಿಸಿದರು. ನಿಜವಾದ ತಪ್ಪಿತಸ್ಥರನ್ನು ಬಿಟ್ಟು ಸುಖಾಸುಮ್ಮನೆ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.