logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಸವ ಪಂಚಮಿ ಕಾರ್ಯಕ್ರಮದ ಅಂಗವಾಗಿ  ವಚನ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತುರುವೇಕೆರೆ: ವಿಶ್ವಗುರು ಬಸವಣ್ಣನವರ ಹಾಗೂ ನೀಲಾಂಬಿಕಾ ತಾಯಿಯವರ  831ನೇ  ಲಿಂಗೈಕ್ಯ ದಿನವಾದ ಬಸವ ಪಂಚಮಿ ಕಾರ್ಯಕ್ರಮದ ಅಂಗವಾಗಿ  ಅಕ್ಕಮಹಾದೇವಿ ಸತ್ಸಂಗ ಮಾಚೇನಹಳ್ಳಿ ಮತ್ತು ಅಕ್ಕನ ಬಳಗ ತುರುವೇಕೆರೆ ಅವರ ಸಹಯೋಗದೊಂದಿಗೆ ವಚನ ಗಾಯನವನ್ನು ತುರುವೇಕೆರೆ ಪಟ್ಟಣದ ಶಿವಶರಣೆ ಭಾಗ್ಯ ಸಿದ್ದೇಶ್ ಬಸವಶ್ರೀ ಟೆಕ್ಸ್ ಟೈಲ್ಸ್ ಅವರ ಸ್ವಗೃಹದಲ್ಲಿ  ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಮಾತೆ ಅಕ್ಕಮಹಾದೇವಿ ಸತ್ಸಂಗದ ಅಧ್ಯಕ್ಷೆ ಶರಣೆ ಮೈತ್ರಮ್ಮನವರು ವಿಶ್ವಗುರು ಬಸವಣ್ಣನವರ ಹಾಗೂ ನೀಲಾಂಬಿಕಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡುತ್ತಾ ಅಷ್ಟೋತ್ತರದಲ್ಲಿ ನೂರಾಎಂಟು ಮಂತ್ರಗಳನ್ನು ನಾವುಗಳು ಸೂಕ್ಷ್ಮವಾಗಿ ಗಮನಿಸಿದಾಗ ಅವರ ನೂರಾಎಂಟು ಸಾಧನೆಗಳನ್ನುನಾವುಗಳು ಕಾಣಬಹುದಾಗಿದೆ. ಅಂತಹ ಅ಼‍ಷ್ಟೋತ್ತರಗಳ ನಾಮಸ್ಮರಣೆಯನ್ನು ಮಾಡುವ ಮೂಲಕ ನಾವುಗಳು ಪಾವನರಾಗೋಣವೆಂದರು.  ಅಕ್ಕನ ಬಳಗದ ಅಧ್ಯಕ್ಷರಾದ ಶರಣೆ ದೇವಮ್ಮಶಂಕರಪ್ಪನವರು ಪ್ರಾಸ್ತಾವಿಕ  ನುಡಿಗಳನ್ನಾಡುತ್ತಾ ವಿಶ್ವಗುರು ಬಸವಣ್ಣನವರು ಮತ್ತು ನೀಲಾಂಬಿಕಾ ತಾಯಿಯವರ ವಚನಗಳನ್ನು ಸವಿಸ್ತಾರವಾಗಿ ಅರ್ಥೈಸಿದರು.  ಇದೇ ಸಂಧರ್ಭದಲ್ಲಿ ವಿಭೂತಿ ಚಿನ್ನ, ಚಿನ್ನಾವಯ್ಯಾ, ವಿಭೂತಿ ಧರಿಸಿದರೆ ಹೋಗುವುದು ಭವರೋಗ ಎಂಬ ವಿಭೂತಿ ಮಹತ್ವವನ್ನು ಅಕ್ಕಮಹಾದೇವಿ ಮತ್ತು ಅಕ್ಕನ ಬಳಗದವರು ವಚನ ಗಾಯನದ ಮೂಲಕ ತಿಳಿಸಿಕೊಟ್ಟರು. ಶರಣೆ ಭಾಗ್ಯ ಸಿದ್ದೇಶ್ ಅಧ್ಯಕ್ಷತೆಯಲ್ಲಿ ನಡೆದ ವಚನ ಗಾಯನ ಕಾರ್ಯಕ್ರಮದಲ್ಲಿ ಶರಣ ಸಿದ್ದೇಶ್, ಶರಣೆಯರಾದ ಅನಿತಾ ನಂಜುಂಡಯ್ಯ,ಚಂದ್ರಕಲಾ, ಸ್ವಪ್ನ ನಟೇಶ್, ಪುಷ್ಪಾವತಿ, ಲಲಿತಪ್ರಕಾಶ್,ಅಂಬಿಕಮ್ಮ, ಕವಿತಾಆನಂದ್, ಚಂದ್ರಕಲಾ, ರಾಧಾ, ಹೇಮಾ ಸೇರಿದಂತೆ ಶರಣೆಯರು ಉಪಸ್ಥಿತರಿದ್ದು ಕಾರ್ಯಕ್ರಮದ ನಂತರ ಪ್ರಸಾದದ ಸ್ವೀಕರಿಸಿದರು.

9 hrs ago
user_Manohara
Manohara
Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
9 hrs ago
ca61dcfb-862b-4fc5-a04a-1a106fd1712e

ಬಸವ ಪಂಚಮಿ ಕಾರ್ಯಕ್ರಮದ ಅಂಗವಾಗಿ  ವಚನ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತುರುವೇಕೆರೆ: ವಿಶ್ವಗುರು ಬಸವಣ್ಣನವರ ಹಾಗೂ ನೀಲಾಂಬಿಕಾ ತಾಯಿಯವರ  831ನೇ  ಲಿಂಗೈಕ್ಯ ದಿನವಾದ ಬಸವ ಪಂಚಮಿ ಕಾರ್ಯಕ್ರಮದ ಅಂಗವಾಗಿ  ಅಕ್ಕಮಹಾದೇವಿ ಸತ್ಸಂಗ ಮಾಚೇನಹಳ್ಳಿ ಮತ್ತು ಅಕ್ಕನ ಬಳಗ ತುರುವೇಕೆರೆ ಅವರ ಸಹಯೋಗದೊಂದಿಗೆ ವಚನ ಗಾಯನವನ್ನು ತುರುವೇಕೆರೆ ಪಟ್ಟಣದ ಶಿವಶರಣೆ ಭಾಗ್ಯ ಸಿದ್ದೇಶ್ ಬಸವಶ್ರೀ ಟೆಕ್ಸ್ ಟೈಲ್ಸ್ ಅವರ ಸ್ವಗೃಹದಲ್ಲಿ  ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಮಾತೆ ಅಕ್ಕಮಹಾದೇವಿ ಸತ್ಸಂಗದ ಅಧ್ಯಕ್ಷೆ ಶರಣೆ ಮೈತ್ರಮ್ಮನವರು ವಿಶ್ವಗುರು ಬಸವಣ್ಣನವರ ಹಾಗೂ ನೀಲಾಂಬಿಕಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡುತ್ತಾ ಅಷ್ಟೋತ್ತರದಲ್ಲಿ ನೂರಾಎಂಟು ಮಂತ್ರಗಳನ್ನು ನಾವುಗಳು ಸೂಕ್ಷ್ಮವಾಗಿ ಗಮನಿಸಿದಾಗ ಅವರ ನೂರಾಎಂಟು ಸಾಧನೆಗಳನ್ನುನಾವುಗಳು ಕಾಣಬಹುದಾಗಿದೆ. ಅಂತಹ ಅ಼‍ಷ್ಟೋತ್ತರಗಳ ನಾಮಸ್ಮರಣೆಯನ್ನು ಮಾಡುವ ಮೂಲಕ ನಾವುಗಳು ಪಾವನರಾಗೋಣವೆಂದರು.  ಅಕ್ಕನ ಬಳಗದ ಅಧ್ಯಕ್ಷರಾದ ಶರಣೆ ದೇವಮ್ಮಶಂಕರಪ್ಪನವರು ಪ್ರಾಸ್ತಾವಿಕ  ನುಡಿಗಳನ್ನಾಡುತ್ತಾ ವಿಶ್ವಗುರು ಬಸವಣ್ಣನವರು ಮತ್ತು ನೀಲಾಂಬಿಕಾ ತಾಯಿಯವರ ವಚನಗಳನ್ನು ಸವಿಸ್ತಾರವಾಗಿ ಅರ್ಥೈಸಿದರು.  ಇದೇ ಸಂಧರ್ಭದಲ್ಲಿ ವಿಭೂತಿ ಚಿನ್ನ, ಚಿನ್ನಾವಯ್ಯಾ, ವಿಭೂತಿ ಧರಿಸಿದರೆ ಹೋಗುವುದು ಭವರೋಗ ಎಂಬ ವಿಭೂತಿ ಮಹತ್ವವನ್ನು ಅಕ್ಕಮಹಾದೇವಿ ಮತ್ತು ಅಕ್ಕನ ಬಳಗದವರು ವಚನ ಗಾಯನದ ಮೂಲಕ ತಿಳಿಸಿಕೊಟ್ಟರು. ಶರಣೆ ಭಾಗ್ಯ ಸಿದ್ದೇಶ್ ಅಧ್ಯಕ್ಷತೆಯಲ್ಲಿ ನಡೆದ ವಚನ ಗಾಯನ ಕಾರ್ಯಕ್ರಮದಲ್ಲಿ ಶರಣ ಸಿದ್ದೇಶ್, ಶರಣೆಯರಾದ ಅನಿತಾ ನಂಜುಂಡಯ್ಯ,ಚಂದ್ರಕಲಾ, ಸ್ವಪ್ನ ನಟೇಶ್, ಪುಷ್ಪಾವತಿ, ಲಲಿತಪ್ರಕಾಶ್,ಅಂಬಿಕಮ್ಮ, ಕವಿತಾಆನಂದ್, ಚಂದ್ರಕಲಾ, ರಾಧಾ, ಹೇಮಾ ಸೇರಿದಂತೆ ಶರಣೆಯರು ಉಪಸ್ಥಿತರಿದ್ದು ಕಾರ್ಯಕ್ರಮದ ನಂತರ ಪ್ರಸಾದದ ಸ್ವೀಕರಿಸಿದರು.

More news from ಕರ್ನಾಟಕ and nearby areas
  • ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ ------------- ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. 27 ಪಂಚಾಯಿತಿಗಳಲ್ಲೂ ಸಂಘ ರಚನೆ: ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.
    1
    ‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ
‘ಭಾರತ್ ಜೋಡೋ ಸಂಘ’: ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಕೆ.ಎಸ್. ಕಿರಣ್ ಕುಮಾರ್ ಕರೆ
-------------
ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರದ ಯೋಜನೆಯಾದ ‘ಭಾರತ್ ಜೋಡೋ ಸಂಘ’ ರಚನೆಯಲ್ಲಿ ಯೂತ್ ಕಾಂಗ್ರೆಸ್ ಸದಸ್ಯರು ಹಾಗೂ ಸ್ಥಳೀಯ ಯುವಕ-ಯುವತಿಯರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್ ಕರೆ ನೀಡಿದ್ದಾರೆ.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಿರಣ್ ಕುಮಾರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ‘ಭಾರತ್ ಜೋಡೋ ಸಂಘ’ ರಚನೆಯ ಕುರಿತಾದ ಅರಿವು ಹಾಗೂ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
27 ಪಂಚಾಯಿತಿಗಳಲ್ಲೂ ಸಂಘ ರಚನೆ:
ಪ್ರತಿ ಗ್ರಾಮದಲ್ಲೂ 16 ರಿಂದ 35 ವರ್ಷ ವಯೋಮಾನದ ಯುವ ಜನತೆಯನ್ನು ಪ್ರೇರೇಪಿಸಿ ಸಂಘಟಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಚಿಕ್ಕನಾಯಕನಹಳ್ಳಿ ವ್ಯಾಪ್ತಿಯ 27 ಗ್ರಾಮ ಪಂಚಾಯಿತಿಗಳು, 1 ಪುರಸಭೆ ಹಾಗೂ 1 ಪಟ್ಟಣ ಪಂಚಾಯತಿಯಲ್ಲಿ ಸಂಘ ರಚನೆಗೆ ಅವಕಾಶವಿದ್ದು, ಸ್ಥಳೀಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ವಹಿಸಿದ್ದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜಣ್ಣ ಆಗಮಿಸಿ ಯುವ ಮುಖಂಡರಿಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಇಲಾಯಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಸಿ.ಪುರ ನಿದರ್ಶನ್, ಹುಳಿಯಾರ್ ಯೋಗೀಶ್, ಕೃಷ್ಣೇಗೌಡ, ಅಗಸರಹಳ್ಳಿ ನರಸಿಂಹಮೂರ್ತಿ ಸೇರಿದಂತೆ ಹಲವು ಪ್ರಮುಖ ಯುವ ನಾಯಕರು ಉಪಸ್ಥಿತರಿದ್ದರು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    10 hrs ago
  • ಮರ್ಯಾದೆ ಪುರುಷ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡಿ ಭಕ್ತಿ ಹೆಚ್ಚಲಿ, ಭಕ್ತರು ಭಗವಂತನಿಗೆ ಪ್ರೀತಿ ಪಾತ್ರರಾಗಿ ಭಕ್ತಿ ಹೆಚ್ಚಿಸಿ ಭಗವಂತನೇ ಒಬ್ಬನೇ ಶಾಶ್ವತ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವ ಧೂತ ಸ್ವಾಮಿಜಿ ಮರ್ಯಾದೆ ಪುರುಷ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡಿ ಭಕ್ತಿ ಹೆಚ್ಚಲಿ, ಭಕ್ತರು ಭಗವಂತನಿಗೆ ಪ್ರೀತಿ ಪಾತ್ರರಾಗಿ ಭಕ್ತಿ ಹೆಚ್ಚಿಸಿ ಭಗವಂತನೇ ಒಬ್ಬನೇ ಶಾಶ್ವತ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವ ಧೂತ ಸ್ವಾಮಿಜಿ ಹೇಳಿದರು ಶಿರಾ ತಾಲೂಕಿನ ಬರಗೂರು ಗ್ರಾಮದಲ್ಲಿ ಶ್ರೀರಾಮ ನೂತನ ದೇವಸ್ಥಾನದ ವಿಗ್ರಹ ಮತ್ತು ವಿಮಾನ ಗೋಪುರ ಕಳಸ ಪ್ರತಿಷ್ಠಾಪನ ಮಹೋತ್ಸವದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ದೇವಸ್ಥಾನಗಳ ಪರಂಪರೆಯನ್ನು ಕೆಲವು ಸಾವಿರ ವರ್ಷಗಳ ಹಿಂದೆ ನಾವು ಮಾಡಿದ್ದು ನಮ್ಮ ನೋವು ನಲಿವು ದುಃಖಗಳನ್ನು ದೇವರಿಗೆ ಸಮರ್ಪಿಸುವ ಮೂಲಕ ನೆಮ್ಮದಿ ಕಾಣಲು ಭಕ್ತ ಮತ್ತು ಭಗವಂತನ ನಡುವಿನ ಒಪ್ಪಂದವೇ ದೇವಸ್ಥಾನಗಳ ನಿರ್ಮಿಸಿ ನಮಗೂ ಜಗತ್ತಿಗೆ ಒಳ್ಳೆಯದನ್ನು ಬಯಸುತ್ತೇವೆ, ಪ್ರಕೃತಿಯೇ ದೇವರು ಪಂಚಮ ಭೂತಗಳನ್ನು ದೇವರೆಂದು ಪೂಜಿಸಿ ನಂಬಿದವರು, ನಿರಾಕಾರ ಆಕಾರವಿಲ್ಲ ಇಡೀ ಬ್ರಹ್ಮಾಂಡವೇ ಅವನ ಅಸ್ತಿತ್ವವಾಗಿದೆ ಎಂದು ನಂಬಿದವರು ಎಂದರು. ಶ್ರೀ ರಾಮ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ ಬೊಪ್ಪಣ್ಣ ಮಾತನಾಡಿ 1972ರಲ್ಲಿ ಶ್ರೀ ರಾಮನ ಪುಟ್ಟ ಗುಡಿ ನಿರ್ಮಿಸಿ ಪೂಜೆ, ಪುನಸ್ಕಾರ ನೆರವೇರಿಸುತ್ತಿದ್ದೆವು ಕಳೆದ ಮೂರು ವರ್ಷಗಳಿಂದ ನೂತನ ದೇವಾಲಯ ನಿರ್ಮಾಣದ ಕಾರ್ಯ ಆರಂಭಿಸಿ ಇಂದು ಶ್ರೀರಾಮ ಭಕ್ತರ ದರ್ಶನಕ್ಕೆ ಅನುವು ಮಾಡಲಾಗಿದೆ, ಬರಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ. ಹಾಲಗುಂಡೆಗೌಡ ಮಾತನಾಡಿ ಶಿರಾ ತಾಲೂಕಿನಲ್ಲಿ ಸಾಕಷ್ಟು ಬರದ ಛಾಯೆ ಆವರಿಸುತ್ತಿದ್ದು ಬೋರ್ ಗಳಲ್ಲಿ ನೀರು ಸೇರಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದ್ದು ಮದಲೂರು ಕೆರೆಗೆ ಹೇಮಾವತಿ ನೀರನ್ನು ಹರಿಸುವಂತೆ ಶ್ರೀಗಳು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಮದಲೂರು ಕೆರೆಗೆ ನೀರು ಹರಿಸುವಂತೆ ಹೇಳಿದರು. ಬರಗೂರುಗೆ ಆಗಮಿಸಿದ ಸ್ಪಟಿಕಪುರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಮಹಾ ಸ್ವಾಮೀಜಿಗಳಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಶ್ರೀರಾಮ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಗೌರವ ಅಧ್ಯಕ್ಷ ಬಿ.ಕೆ.ಲಕ್ಷ್ಮಣಗೌಡ, ಉಪಾಧ್ಯಕ್ಷ ಬಿ.ಸಿ. ರಮೇಶ್, ಕಾರ್ಯದರ್ಶಿ ಬಿ.ವಿ.ರೇಣುಕಾ ಪ್ರಸಾದ್, ಸಹ ಕಾರ್ಯದರ್ಶಿ, ಮುದ್ದುಕೃಷ್ಣೇಗೌಡ, ಖಜಾಂಚಿ ಹನುಮಂತರಾಯಪ್ಪ, ಸಂಘಟನಾ ಕಾರ್ಯದರ್ಶಿ ಜಯರಾಮಯ್ಯ, ಮುಖಂಡ ಬೀರಲಿಂಗೇಗೌಡ, ಸತೀಶ್, ಓಂಕಾರಪ್ಪ, ಮಂಜುನಾಥ್ ಆರ್, ಶ್ರೀರಾಮ ದೇವಸ್ಥಾನ ಸೇವಾ ಸಮಿತಿ ಕಾರ್ಯಕಾರಿ ಮಂಡಳಿ ಸದಸ್ಯರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.
    1
    ಮರ್ಯಾದೆ ಪುರುಷ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡಿ ಭಕ್ತಿ ಹೆಚ್ಚಲಿ,
ಭಕ್ತರು ಭಗವಂತನಿಗೆ ಪ್ರೀತಿ ಪಾತ್ರರಾಗಿ ಭಕ್ತಿ ಹೆಚ್ಚಿಸಿ ಭಗವಂತನೇ ಒಬ್ಬನೇ ಶಾಶ್ವತ
ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವ ಧೂತ ಸ್ವಾಮಿಜಿ 
ಮರ್ಯಾದೆ ಪುರುಷ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡಿ ಭಕ್ತಿ ಹೆಚ್ಚಲಿ,
ಭಕ್ತರು ಭಗವಂತನಿಗೆ ಪ್ರೀತಿ ಪಾತ್ರರಾಗಿ ಭಕ್ತಿ ಹೆಚ್ಚಿಸಿ ಭಗವಂತನೇ ಒಬ್ಬನೇ ಶಾಶ್ವತ
ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವ ಧೂತ ಸ್ವಾಮಿಜಿ ಹೇಳಿದರು
ಶಿರಾ ತಾಲೂಕಿನ ಬರಗೂರು ಗ್ರಾಮದಲ್ಲಿ ಶ್ರೀರಾಮ  ನೂತನ ದೇವಸ್ಥಾನದ ವಿಗ್ರಹ ಮತ್ತು ವಿಮಾನ ಗೋಪುರ ಕಳಸ ಪ್ರತಿಷ್ಠಾಪನ ಮಹೋತ್ಸವದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ದೇವಸ್ಥಾನಗಳ ಪರಂಪರೆಯನ್ನು ಕೆಲವು ಸಾವಿರ ವರ್ಷಗಳ ಹಿಂದೆ ನಾವು ಮಾಡಿದ್ದು ನಮ್ಮ ನೋವು ನಲಿವು ದುಃಖಗಳನ್ನು ದೇವರಿಗೆ ಸಮರ್ಪಿಸುವ ಮೂಲಕ ನೆಮ್ಮದಿ ಕಾಣಲು  ಭಕ್ತ ಮತ್ತು ಭಗವಂತನ ನಡುವಿನ ಒಪ್ಪಂದವೇ ದೇವಸ್ಥಾನಗಳ ನಿರ್ಮಿಸಿ ನಮಗೂ ಜಗತ್ತಿಗೆ ಒಳ್ಳೆಯದನ್ನು ಬಯಸುತ್ತೇವೆ, 
ಪ್ರಕೃತಿಯೇ ದೇವರು ಪಂಚಮ ಭೂತಗಳನ್ನು ದೇವರೆಂದು ಪೂಜಿಸಿ ನಂಬಿದವರು, ನಿರಾಕಾರ ಆಕಾರವಿಲ್ಲ ಇಡೀ ಬ್ರಹ್ಮಾಂಡವೇ ಅವನ ಅಸ್ತಿತ್ವವಾಗಿದೆ ಎಂದು ನಂಬಿದವರು ಎಂದರು. 
ಶ್ರೀ ರಾಮ ದೇವಸ್ಥಾನದ ಜೀರ್ಣೋದ್ಧಾರ  ಸಮಿತಿ ಅಧ್ಯಕ್ಷ  ಬಿ ಬೊಪ್ಪಣ್ಣ ಮಾತನಾಡಿ 1972ರಲ್ಲಿ ಶ್ರೀ ರಾಮನ ಪುಟ್ಟ ಗುಡಿ ನಿರ್ಮಿಸಿ ಪೂಜೆ, ಪುನಸ್ಕಾರ ನೆರವೇರಿಸುತ್ತಿದ್ದೆವು ಕಳೆದ ಮೂರು ವರ್ಷಗಳಿಂದ ನೂತನ ದೇವಾಲಯ ನಿರ್ಮಾಣದ ಕಾರ್ಯ ಆರಂಭಿಸಿ ಇಂದು ಶ್ರೀರಾಮ ಭಕ್ತರ ದರ್ಶನಕ್ಕೆ ಅನುವು ಮಾಡಲಾಗಿದೆ,
ಬರಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ. ಹಾಲಗುಂಡೆಗೌಡ ಮಾತನಾಡಿ ಶಿರಾ ತಾಲೂಕಿನಲ್ಲಿ ಸಾಕಷ್ಟು ಬರದ ಛಾಯೆ ಆವರಿಸುತ್ತಿದ್ದು ಬೋರ್ ಗಳಲ್ಲಿ ನೀರು ಸೇರಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದ್ದು ಮದಲೂರು ಕೆರೆಗೆ ಹೇಮಾವತಿ ನೀರನ್ನು ಹರಿಸುವಂತೆ ಶ್ರೀಗಳು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಮದಲೂರು ಕೆರೆಗೆ ನೀರು ಹರಿಸುವಂತೆ ಹೇಳಿದರು.
ಬರಗೂರುಗೆ  ಆಗಮಿಸಿದ ಸ್ಪಟಿಕಪುರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಮಹಾ ಸ್ವಾಮೀಜಿಗಳಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.
ಶ್ರೀರಾಮ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಗೌರವ ಅಧ್ಯಕ್ಷ ಬಿ.ಕೆ.ಲಕ್ಷ್ಮಣಗೌಡ, ಉಪಾಧ್ಯಕ್ಷ ಬಿ.ಸಿ. ರಮೇಶ್, ಕಾರ್ಯದರ್ಶಿ ಬಿ.ವಿ.ರೇಣುಕಾ ಪ್ರಸಾದ್, ಸಹ ಕಾರ್ಯದರ್ಶಿ, ಮುದ್ದುಕೃಷ್ಣೇಗೌಡ, ಖಜಾಂಚಿ ಹನುಮಂತರಾಯಪ್ಪ, ಸಂಘಟನಾ ಕಾರ್ಯದರ್ಶಿ ಜಯರಾಮಯ್ಯ, ಮುಖಂಡ ಬೀರಲಿಂಗೇಗೌಡ, ಸತೀಶ್, ಓಂಕಾರಪ್ಪ, ಮಂಜುನಾಥ್ ಆರ್, ಶ್ರೀರಾಮ ದೇವಸ್ಥಾನ ಸೇವಾ ಸಮಿತಿ ಕಾರ್ಯಕಾರಿ ಮಂಡಳಿ ಸದಸ್ಯರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    15 hrs ago
  • ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
    1
    ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ..
ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ..
ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
    user_Mutthuraj Raj
    Mutthuraj Raj
    Photographer ಕೊರಟಗೆರೆ, ತುಮಕೂರು, ಕರ್ನಾಟಕ•
    1 hr ago
  • ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌,ರೈತಮುಖಂಡರಿಂದ ಕಡಿಮೆ ಆರ್ ಎಸ್ ಮುತ್ತಿಗೆ,ಬಂಧನ ಬಿಡುಗಡೆ ಮಂಡ್ಯ- ಶ್ರೀರಂಗಪಟ್ಟಣದ ಕೆ. ರ್ ಎಸ್ ಆಣೆಕಟ್ಟೆಯಿಂದ ನೀರು ಹರಿಸುತ್ತದೆ ಇರುವುದನ್ನ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ಕೆಆರ್ ಎಸ್ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ತಮಿಳು ನಾಡು ಏಜೆಂಟ್ ನಂತೆ ವರ್ತಿಸುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಕೂಗಿ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹಮಾಡಿದ್ರು, ರಾಜ್ಯಸರ್ಕಾರದ ವಿರುದ್ದ ದಿಕ್ಕಾರ ಕೂಗಿದ್ರು. ರಾಜ್ಯಹಾಗೂ ಕೇಂದ್ರ ಸರ್ಕಾದ ವಿರುದ್ದ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ರು, ಪ್ರತಿಭನಾ ಕಾರರನ್ನು ಪೊಲೀಸ್ ಬಂದಿಸಿದರು, ಕನ್ನಡ ಹೋರಾಟಗಾರರು ವಾಟಾಳ್ ನಾಗರು ಮತ್ತು ರೈತ ಹೋರಾಟಗಾರ ರಾಜ್ಯಾಧ್ಯಕ್ಷರಾದ ಇಂಗಲಗುಪ್ಪೆ ಕೃಷ್ಣೆಗೌಡ ಮತ್ತಿತರರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು..
    1
    ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌,ರೈತಮುಖಂಡರಿಂದ ಕಡಿಮೆ ಆರ್ ಎಸ್ ಮುತ್ತಿಗೆ,ಬಂಧನ ಬಿಡುಗಡೆ
ಮಂಡ್ಯ- ಶ್ರೀರಂಗಪಟ್ಟಣದ  ಕೆ. ರ್ ಎಸ್ ಆಣೆಕಟ್ಟೆಯಿಂದ ನೀರು ಹರಿಸುತ್ತದೆ ಇರುವುದನ್ನ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ಕೆಆರ್ ಎಸ್ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು, ತಮಿಳು ನಾಡು ಏಜೆಂಟ್ ನಂತೆ ವರ್ತಿಸುತ್ತಿರುವ  ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ ಕೂಗಿ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹಮಾಡಿದ್ರು, ರಾಜ್ಯಸರ್ಕಾರದ ವಿರುದ್ದ  ದಿಕ್ಕಾರ ಕೂಗಿದ್ರು. ರಾಜ್ಯಹಾಗೂ ಕೇಂದ್ರ ಸರ್ಕಾದ ವಿರುದ್ದ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ರು, ಪ್ರತಿಭನಾ ಕಾರರನ್ನು  ಪೊಲೀಸ್ ಬಂದಿಸಿದರು, ಕನ್ನಡ ಹೋರಾಟಗಾರರು ವಾಟಾಳ್ ನಾಗರು ಮತ್ತು ರೈತ ಹೋರಾಟಗಾರ ರಾಜ್ಯಾಧ್ಯಕ್ಷರಾದ ಇಂಗಲಗುಪ್ಪೆ ಕೃಷ್ಣೆಗೌಡ ಮತ್ತಿತರರನ್ನು  ಬಂಧಿಸಿ ಬಿಡುಗಡೆ ಮಾಡಲಾಯಿತು..
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    9 hrs ago
  • All About,How our community in the name of #Qaum is being used by politicians for their own selfish interests *ಭಾರತ ನಲ್ಲಿ ವೈರಲ್*
    1
    All About,How our community in the name of #Qaum is being used by politicians for their own selfish interests 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    10 hrs ago
  • ಮಳವಳ್ಳಿಯಲ್ಲಿ ಮಾಮರ ಸೌಹಾರ್ದ ಸಹಕಾರ ಸಂಘದ ಪ್ರಥಮ ವರ್ಷದ ಸರ್ವ ಸದಸ್ಯರ ಸಾಮಾನ್ಯ ಸಭೆಗೆ ಮೈಸೂರು ಕೊಡಗು ಜಿಲ್ಲಾ ಸಹಕಾರ ಒಕ್ಕೂಟಗಳ ಸಂಯೋಜಕರಾದ ಬಲರಾಮ್ ಚಾಲನೆ ಮಳವಳ್ಳಿ;ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅರ್ಥಿಕ ಸೌಲಭ್ಯಗಳನ್ನು ನೀಡುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ--ಸಂಯೋಜಕ ಬಲರಾಂ ಹೇಳಿಕೆ ಮಳವಳ್ಳಿ:ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅರ್ಥಿಕ ಸೌಲಭ್ಯಗಳನ್ನು ನೀಡುವಲ್ಲಿ ಸಹಕಾರಿ ಸಂಘಗಳ ಪಾತ್ರ ಅಪಾರವಾಗಿದೆ ಎಂದು ಮೈಸೂರು ಕೊಡಗು ಸೌಹರ್ಧ ಸಹಕಾರಿ ಒಕ್ಕೂಟದ ವಿಭಾಗದ ಸಂಯೋಜಕ ಎನ್.ಬಲರಾಂ ಹೇಳಿದರು. ಪಟ್ಟಣದ ಶ್ರೀವೀರಭದ್ರೇಶ್ವರ ದೇವಸ್ಥಾನದ ಅವರಣದಲ್ಲಿ ಮಾಮರ ಸೌಹರ್ಧ ಸಹಕಾರಿ ಸಂಘ ಅಯೋಜಿಸಿದ್ದ ಪ್ರಥಮ ವರ್ಷದ ಸರ್ವ ಸದಸ್ಯರ ಸಭೆಗೆ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಸಹಕಾರಿ ಸಂಘಗಳ ಮೂಲ ಉದ್ದೇಶವೇ ಸದಸ್ಯರಿಗೆ ಮೂಲ ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿದೆ ಎಂದರು. ಮಾಮರ ಸೌಹರ್ದ ಸಹಕಾರ ಸಂಘ ಅರಂಭದ ವರ್ಷದಲ್ಲೆ ಉತ್ತಮ ಪ್ರಗತಿಯತ್ತ ಸಾಗಿದೆ,೧ ಕೋಟಿ ವಹಿವಾಟು ನಡೆಸಿರುವುದು,೫೦ ಲಕ್ಷಕ್ಕೂ ಮೂಲ ಬಂಡವಾಳ ಹೊಂದಿರುವುದು ಸೇರಿದಂತೆ ಸಂಘದ ಪಾರದರ್ಶಕ ಅರ್ಥಿಕ ವರದಿ ಭವಿಷ್ಯದಲ್ಲಿ ಉನ್ನತ ಸ್ಥಾನದ ಪಡೆಯಲಿದೆ ಎಂದ ಅವರು ಅಭಿವೃದ್ದಿ ಪಥದತ್ತ ಸಾಗುತ್ತಿರುವ ಸಂಘಕ್ಕೆ ಸದಸ್ಯರು ಹೆಚ್ಚಿನ ಸಹಕಾರ ನೀಡಬೇಕು,ಸಂಘದ ಸೌಲಭ್ಯಗಳನ್ನು ಪಡೆಯುವುದಲ್ಲದೇ ಅಕ್ಕಪಕ್ಕದ ಜನರಿಗೂ ಸೌಲಭ್ಯ ಕೊಡಿಸುವತ್ತ ಮುಂದಾಗುವAತೆ ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಲೆಕಪರಿಶೋಧಕರಾದ ರಾಜೇಶ್ ಸಂಘದ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಕವಿತಾ ಶ್ರೀಕಂಠಸ್ವಾಮಿ ಹಾಗೂ ಕು.ಕುಸುಮ ಸಂಘದ ವಾರ್ಷಿಕ ಲೆಕ್ಕ ಪರಿಶೋಧನ ವರದಿಯನ್ನು ಸಭೆಯಲ್ಲಿ ಮಂಡಿಸಿದರು.ಸAಘದ ಸೌಲಭ್ಯಗಳ ಬಗ್ಗೆ ಸಂಘದ ಅಪಾಧ್ಯಕ್ಷರಾದ ಗುರುಮೂರ್ತಿ ಮಾಹಿತಿ ನೀಡಿದರು.ಸಂಘದ ಸೇವೆಗಳ ಕುರಿತು ನಿರ್ದೇಶಕ ಶಿವಕುಮಾರ್ ಮಾತನಾಡಿದರು.ಮುಖ್ಯ ಕಾರ್ಯನಿರ್ವಹಣಾಧಿಕಶಾರಿ ಪೂರ್ಣಿಮ ಸಂಘ ಬೆಳೆದು ಬಂದ ಹಾದಿಯ ಕುರಿತು ವರದಿ ಮಂಡಿಸಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಂ.ಶಿವಕುಮಾರ್ ಸಂಘದ ಅರಂಭ ಹಾಗೂ ಮುಂಗಡ ವರ್ಷದ ಯೋಜನೆಗಳು ಬಗ್ಗೆ ಸಭೆಯಲ್ಲಿ ಮಂಡಿಸಿದರು. ಬಾಕ್ಸ್ ಸುದ್ದಿ: ಹೋಸ ಯೋಜನೆಗಳ ಅನುಷ್ಠಾನ್ಕಕೆ ಅನುಮೋಧನೆ: ಸಹಕಾರ ಸಂಘದಿAದ ಸೂಪರ್ ಮಾರ್ಕೆಟ್ ಅರಂಭ,ಹಲಗೂರಿನಲ್ಲಿ ಹೊಸ ಉಪ ಶಾಖೆ ತೆರಯುವುದು,ಬಂಕ್ ಉದ್ಯಮ ಸೇರಿದಂತೆ ಸಹಕಾರ ಸಂಘದ ಪ್ರಗತಿಗೆ ಕೈಗೊಳ್ಳಬೇಕಾದ ಹೊಸ ಯೋಜನೆಗಳ ಅನುಷ್ಠಾನ ಹಾಗೂ ಲೆಕ್ಕ ಪರಿಶೋಧಕರ ನಿಯೋಜನೆ.ಹೊಸ ಕಛೇರಿ ತೆರೆಯುವುದು,ಸಾಮಾನ್ಯ ಸೇವಾ ಕೇಂದ್ರದ ಸೇವೆಗಳನ್ನು ಸದಸ್ಯರ ಮನೆಗೆ ನೀಡುವುದು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಸಭೆಯಲ್ಲಿ ವಿಷಯ ಮಂಡಿಸಿ ಅನುಮೋಧನೆ ಪಡೆಯಲಾಯಿತು. ಇದೇ ಸಂದರ್ಭದಲ್ಲಿ ಸಂಘಕ್ಕೆ ನೂತನ ವೃತ್ತಿ ಪರ ನಿರ್ದೇಶಕರಾಗಿ ಅಯ್ಕಯಾಗಿದ್ದ ಬೆಳಕವಾಡಿ ಚೇತನ್ ಹಾಗೂ ರೇಷ್ಮೆ ಕೃಷಿಕ ಮೂಗನಕೊಪ್ಪಲು ತ್ಯಾಗರಾಜುರವರನ್ನು ಅಭಿನಂಧಿಸಿ ಆಢಳಿತ ಮಂಡಳಿಗೆ ಬರಮಾಡಿಕೊಳ್ಳಲಾಯಿತು. ಸಭೆಯಲ್ಲಿ ಸಂಯೋಜಕ ಬಲರಾಂ,ಲೆಕ್ಕ ಪರಿಶೋಧಕರಾದ ರಾಜೆಶ್.ಪಿ ಹಾಗೂ ಹಿರಿಯ ಸದಸ್ಯರು ಹಾಗೂ ಶಿಕ್ಷಣ ತಜ್ಞೆ ಶಾಂತ ಬಸವರಾಜು,ವೈದ್ಯರಾದ ಗೀರೀಶ್,ಪತ್ರಬರಹಗಾರ ಸದಾಶಿವಮೂರ್ತಿ,ಬಸವೇಶ್ ಮೂರ್ತಿ,ನಿವೃತ್ತ ಉಪ ತಹಶೀಲ್ದಾರ್ ಶಿವಮೂರ್ತಿಯವರನ್ನು ಅಭಿನಂಧಿಸಲಾಯಿತು. ಸಭೆಗೂ ಮುನ್ನ ಶ್ರೀ ವೀರಭದ್ರೇಶ್ವರಸ್ವಾಮಿಗೆ ಸಂಘದವತಿಯಿAದ ವಿಶೇಷ ಪೂಜೆ ಸಲ್ಲಿಸಲಾಯಿತು,ಅರ್ಚಕರಾದ ಮಲ್ಲಯ್ಯನವರು ದೇವರಿಗೆ ಪೂಜೆ ಸಲ್ಲಿಸಿ ಅಗಮಿಸಿದ ಜನರಿಗೆ ಮಹಾಮಂಗಳಾರತಿ ನೀಡಿ ಪ್ರಸಾದ ನೀಡಿದರು. ಸಭೆಯಲ್ಲಿ ಅಢಳಿತ ಮಂಡಳಿಯ ನಿರ್ದೇಶಕರಾದ ಎಸ್ ನಾಗಭೂಷಣಾರಾದ್ಯ,ಎನ್.ಮಂಟ್ಯೆಸ್ವಾಮಿ,ಕವಿತ.ಎಸ್,ಮಾನಸ.ಪಿ,ಗAಗಾಧರ್,ವ್ಯವಸ್ಥಾಪಕಿ ರಮ್ಯ,ಸೇವಾ ಪ್ರತಿನಿಧಿ ಕುಸುಮ,ಸಿಇಓ ಪೂರ್ಣಿಮಾ, ಪಿಗ್ಮಿ ಸಂಗ್ರಾಹಕ ಸುಬ್ರಮಣ್ಯ ಎಂ.ಅರ್ ಸೇರಿದಂತೆ ಸರ್ವ ಸದಸ್ಯರು ಉಪಸ್ಥಿತರಿದ್ದರು.
    1
    ಮಳವಳ್ಳಿಯಲ್ಲಿ ಮಾಮರ ಸೌಹಾರ್ದ ಸಹಕಾರ ಸಂಘದ ಪ್ರಥಮ ವರ್ಷದ ಸರ್ವ ಸದಸ್ಯರ ಸಾಮಾನ್ಯ ಸಭೆಗೆ ಮೈಸೂರು ಕೊಡಗು ಜಿಲ್ಲಾ ಸಹಕಾರ ಒಕ್ಕೂಟಗಳ ಸಂಯೋಜಕರಾದ ಬಲರಾಮ್ ಚಾಲನೆ
ಮಳವಳ್ಳಿ;ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅರ್ಥಿಕ ಸೌಲಭ್ಯಗಳನ್ನು ನೀಡುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ--ಸಂಯೋಜಕ ಬಲರಾಂ ಹೇಳಿಕೆ
ಮಳವಳ್ಳಿ:ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅರ್ಥಿಕ ಸೌಲಭ್ಯಗಳನ್ನು ನೀಡುವಲ್ಲಿ ಸಹಕಾರಿ ಸಂಘಗಳ ಪಾತ್ರ ಅಪಾರವಾಗಿದೆ ಎಂದು ಮೈಸೂರು ಕೊಡಗು ಸೌಹರ್ಧ ಸಹಕಾರಿ ಒಕ್ಕೂಟದ ವಿಭಾಗದ ಸಂಯೋಜಕ ಎನ್.ಬಲರಾಂ ಹೇಳಿದರು.
ಪಟ್ಟಣದ ಶ್ರೀವೀರಭದ್ರೇಶ್ವರ ದೇವಸ್ಥಾನದ ಅವರಣದಲ್ಲಿ ಮಾಮರ ಸೌಹರ್ಧ ಸಹಕಾರಿ ಸಂಘ ಅಯೋಜಿಸಿದ್ದ ಪ್ರಥಮ ವರ್ಷದ ಸರ್ವ ಸದಸ್ಯರ ಸಭೆಗೆ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಸಹಕಾರಿ ಸಂಘಗಳ ಮೂಲ ಉದ್ದೇಶವೇ ಸದಸ್ಯರಿಗೆ  ಮೂಲ ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿದೆ ಎಂದರು.
ಮಾಮರ ಸೌಹರ್ದ ಸಹಕಾರ ಸಂಘ ಅರಂಭದ ವರ್ಷದಲ್ಲೆ ಉತ್ತಮ ಪ್ರಗತಿಯತ್ತ ಸಾಗಿದೆ,೧ ಕೋಟಿ ವಹಿವಾಟು ನಡೆಸಿರುವುದು,೫೦ ಲಕ್ಷಕ್ಕೂ ಮೂಲ ಬಂಡವಾಳ ಹೊಂದಿರುವುದು ಸೇರಿದಂತೆ ಸಂಘದ ಪಾರದರ್ಶಕ ಅರ್ಥಿಕ ವರದಿ ಭವಿಷ್ಯದಲ್ಲಿ ಉನ್ನತ ಸ್ಥಾನದ ಪಡೆಯಲಿದೆ ಎಂದ ಅವರು ಅಭಿವೃದ್ದಿ ಪಥದತ್ತ ಸಾಗುತ್ತಿರುವ ಸಂಘಕ್ಕೆ ಸದಸ್ಯರು ಹೆಚ್ಚಿನ ಸಹಕಾರ ನೀಡಬೇಕು,ಸಂಘದ ಸೌಲಭ್ಯಗಳನ್ನು ಪಡೆಯುವುದಲ್ಲದೇ ಅಕ್ಕಪಕ್ಕದ ಜನರಿಗೂ ಸೌಲಭ್ಯ ಕೊಡಿಸುವತ್ತ ಮುಂದಾಗುವAತೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಲೆಕಪರಿಶೋಧಕರಾದ ರಾಜೇಶ್ ಸಂಘದ ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಕವಿತಾ ಶ್ರೀಕಂಠಸ್ವಾಮಿ ಹಾಗೂ ಕು.ಕುಸುಮ ಸಂಘದ ವಾರ್ಷಿಕ ಲೆಕ್ಕ ಪರಿಶೋಧನ ವರದಿಯನ್ನು ಸಭೆಯಲ್ಲಿ ಮಂಡಿಸಿದರು.ಸAಘದ ಸೌಲಭ್ಯಗಳ ಬಗ್ಗೆ ಸಂಘದ ಅಪಾಧ್ಯಕ್ಷರಾದ ಗುರುಮೂರ್ತಿ ಮಾಹಿತಿ ನೀಡಿದರು.ಸಂಘದ ಸೇವೆಗಳ ಕುರಿತು ನಿರ್ದೇಶಕ ಶಿವಕುಮಾರ್ ಮಾತನಾಡಿದರು.ಮುಖ್ಯ ಕಾರ್ಯನಿರ್ವಹಣಾಧಿಕಶಾರಿ ಪೂರ್ಣಿಮ ಸಂಘ ಬೆಳೆದು ಬಂದ ಹಾದಿಯ ಕುರಿತು ವರದಿ ಮಂಡಿಸಿದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಂ.ಶಿವಕುಮಾರ್ ಸಂಘದ ಅರಂಭ ಹಾಗೂ ಮುಂಗಡ ವರ್ಷದ ಯೋಜನೆಗಳು ಬಗ್ಗೆ ಸಭೆಯಲ್ಲಿ ಮಂಡಿಸಿದರು.
ಬಾಕ್ಸ್ ಸುದ್ದಿ: ಹೋಸ ಯೋಜನೆಗಳ ಅನುಷ್ಠಾನ್ಕಕೆ ಅನುಮೋಧನೆ: ಸಹಕಾರ ಸಂಘದಿAದ ಸೂಪರ್ ಮಾರ್ಕೆಟ್ ಅರಂಭ,ಹಲಗೂರಿನಲ್ಲಿ ಹೊಸ ಉಪ ಶಾಖೆ ತೆರಯುವುದು,ಬಂಕ್ ಉದ್ಯಮ ಸೇರಿದಂತೆ ಸಹಕಾರ ಸಂಘದ ಪ್ರಗತಿಗೆ ಕೈಗೊಳ್ಳಬೇಕಾದ ಹೊಸ ಯೋಜನೆಗಳ ಅನುಷ್ಠಾನ ಹಾಗೂ ಲೆಕ್ಕ ಪರಿಶೋಧಕರ ನಿಯೋಜನೆ.ಹೊಸ ಕಛೇರಿ ತೆರೆಯುವುದು,ಸಾಮಾನ್ಯ ಸೇವಾ ಕೇಂದ್ರದ ಸೇವೆಗಳನ್ನು ಸದಸ್ಯರ ಮನೆಗೆ ನೀಡುವುದು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಸಭೆಯಲ್ಲಿ ವಿಷಯ ಮಂಡಿಸಿ ಅನುಮೋಧನೆ ಪಡೆಯಲಾಯಿತು.
ಇದೇ ಸಂದರ್ಭದಲ್ಲಿ ಸಂಘಕ್ಕೆ ನೂತನ ವೃತ್ತಿ ಪರ ನಿರ್ದೇಶಕರಾಗಿ ಅಯ್ಕಯಾಗಿದ್ದ ಬೆಳಕವಾಡಿ ಚೇತನ್ ಹಾಗೂ ರೇಷ್ಮೆ ಕೃಷಿಕ ಮೂಗನಕೊಪ್ಪಲು ತ್ಯಾಗರಾಜುರವರನ್ನು ಅಭಿನಂಧಿಸಿ ಆಢಳಿತ ಮಂಡಳಿಗೆ ಬರಮಾಡಿಕೊಳ್ಳಲಾಯಿತು.
ಸಭೆಯಲ್ಲಿ ಸಂಯೋಜಕ ಬಲರಾಂ,ಲೆಕ್ಕ ಪರಿಶೋಧಕರಾದ ರಾಜೆಶ್.ಪಿ ಹಾಗೂ ಹಿರಿಯ ಸದಸ್ಯರು ಹಾಗೂ ಶಿಕ್ಷಣ ತಜ್ಞೆ  ಶಾಂತ ಬಸವರಾಜು,ವೈದ್ಯರಾದ ಗೀರೀಶ್,ಪತ್ರಬರಹಗಾರ ಸದಾಶಿವಮೂರ್ತಿ,ಬಸವೇಶ್ ಮೂರ್ತಿ,ನಿವೃತ್ತ ಉಪ ತಹಶೀಲ್ದಾರ್ ಶಿವಮೂರ್ತಿಯವರನ್ನು ಅಭಿನಂಧಿಸಲಾಯಿತು.
ಸಭೆಗೂ ಮುನ್ನ ಶ್ರೀ ವೀರಭದ್ರೇಶ್ವರಸ್ವಾಮಿಗೆ ಸಂಘದವತಿಯಿAದ ವಿಶೇಷ ಪೂಜೆ ಸಲ್ಲಿಸಲಾಯಿತು,ಅರ್ಚಕರಾದ ಮಲ್ಲಯ್ಯನವರು ದೇವರಿಗೆ ಪೂಜೆ ಸಲ್ಲಿಸಿ ಅಗಮಿಸಿದ ಜನರಿಗೆ ಮಹಾಮಂಗಳಾರತಿ ನೀಡಿ ಪ್ರಸಾದ ನೀಡಿದರು.
ಸಭೆಯಲ್ಲಿ ಅಢಳಿತ ಮಂಡಳಿಯ ನಿರ್ದೇಶಕರಾದ ಎಸ್ ನಾಗಭೂಷಣಾರಾದ್ಯ,ಎನ್.ಮಂಟ್ಯೆಸ್ವಾಮಿ,ಕವಿತ.ಎಸ್,ಮಾನಸ.ಪಿ,ಗAಗಾಧರ್,ವ್ಯವಸ್ಥಾಪಕಿ ರಮ್ಯ,ಸೇವಾ ಪ್ರತಿನಿಧಿ ಕುಸುಮ,ಸಿಇಓ ಪೂರ್ಣಿಮಾ, ಪಿಗ್ಮಿ ಸಂಗ್ರಾಹಕ ಸುಬ್ರಮಣ್ಯ ಎಂ.ಅರ್ ಸೇರಿದಂತೆ ಸರ್ವ ಸದಸ್ಯರು ಉಪಸ್ಥಿತರಿದ್ದರು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Agriculture cooperative ಮಳವಳ್ಳಿ, ಮಂಡ್ಯ, ಕರ್ನಾಟಕ•
    12 hrs ago
  • ತಾಲ್ಲೂಕಿನ ಗುಳ್ಳಗಟ್ಟ ಗ್ರಾಮದ ಕಾಂಗ್ರೆಸ್ ಮುಖಂಡ ಶಿವರುದ್ರ ಅವರ ಕೊಲೆ ಪ್ರಕರಣದ ಆರೋಪಿ ಬಂಧಿಸಿದ ಗ್ರಾಮಾಂತರ ಠಾಣೆ ಪೊಲೀಸರು ಮಳವಳ್ಳಿ : ಕಳೆದ ಒಂದು ತಿಂಗಳ ಹಿಂದೆ ಮಳವಳ್ಳಿ ತಾಲ್ಲೂಕಿನ ಗುಳ್ಳಗಟ್ಟ ಗ್ರಾಮದಲ್ಲಿ ನಡೆದಿದ್ದ ಕಾಂಗ್ರೆಸ್ ಮುಖಂಡ ಶಿವರುದ್ರ ಅವರ ಕೊಲೆ ಪ್ರಕರಣಕ್ಕೆ ಸಂಬಂದಿಸಿ ದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ದ್ದಾರೆ. ಗುಳ್ಳಗಟ್ಟ ಗ್ರಾಮದ ವಾಸಿ ಲೇ ರಾಜಣ್ಣ ಎಂಬುವರ ಮಗನಾದ 42 ವರ್ಷದ ಮಹೇಶ ಎಂಬಾತನೇ ಬಂಧಿತ ಆರೋಪಿಯಾಗಿದ್ದು ಕಳೆದ ಜುಲೈ 24 ರಂದು ಈ ಘಟನೆ ನಡೆದಿತ್ತು . ಅಂದು ಸಂಜೆ 6.30 ರ ಸಮಯದಲ್ಲಿ ತಮ್ಮ ಜಮೀ ನಿನ ಬಳಿ ವಾಕಿಂಗ್ ಮುಗಿಸಿ ಮನೆಕಡೆ ಸ್ಕೂಟರ್ ನಲ್ಲಿ ಹೊರಟಿದ್ದ 57 ವರ್ಷದ ಶಿವರುದ್ರ ಅವರನ್ನು ಅಡ್ಡಗಟ್ಟಿ ದ ಮಹೇಶ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿ ಸ್ಕೂಟರ್ ಸಮೇತ ಶವವನ್ನು ಹಳ್ಳಕ್ಕೆ ತಳ್ಳಿ ಪರಾರಿಯಾಗಿದ್ದಾನೆ ಎಂದು ಮೃತನ ಮಗ ಡಾ ವಿನಯ್ ಪೊಲೀಸರಿಗೆ ನೀಡಿ ರುವ ದೂರಿನಲ್ಲಿ ಆರೋಪಿಸಿ ದ್ದರು ಟಿ ಸಿ ಯಿಂದ ವಿದ್ಯುತ್ ಸಂಪರ್ಕ ಪಡೆಯುವ ವಿಚಾರ ವಾಗಿ ಉಂಟಾಗಿದ್ದ ವೈಷಮ್ಯವೇ ಈ ಕೊಲೆಗೆ ಕಾರಣವೆಂದು ದೂರಿನಲ್ಲಿ ತಿಳಿಸಲಾಗಿತ್ತು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣದ ಆರೋಪಿ ಬಂಧನ ಕ್ಕಾಗಿ ಜಿಲ್ಲಾ ಎಸ್ಪಿ ಡಾ. ಶೋಭಾ ರಾಣಿ ಅವರು ವಿಶೇಷ ತಂಡ ರಚಿಸಿದ್ದರು. ಅಂದಿನಿಂದಲೂ ವಿವಿಧ ಸ್ಥಳಗಳಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕಾಗಿ ಡಿ ವೈ ಎಸ್ಪಿ ಯಶವಂತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂ ತರ ಠಾಣಾ ಪೊಲೀಸರು ಶೋಧ ಕಾರ್ಯ ಕೈಗೊಂಡಿ ದ್ದರು. ಮಂಡ್ಯ ತಾಲ್ಲೂಕು ಚಂದಗಾಲು ಬಳಿಯ ವಡ್ಡರ ಹಳ್ಳಿ ಗ್ರಾಮದ ಚಾಕಿ ಸಾಕಾಣಿಕ ಕೇಂದ್ರದಲ್ಲಿ ಇರುವ ಖಚಿತ ಮಾಹಿತಿ ಮೇರೆಗೆ ಭಾನುವಾರ ಸಾಯಂಕಾಲ ಕಾರ್ಯಾಚರಣೆ ನಡೆಸಿದ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಬಸವರಾಜು, ಎಎಸ್ ಐ ಸಿದ್ದರಾಜು, ಸಿಬ್ಬಂದಿಗಳಾದ ನಾಗೇಂದ್ರ, ಸುರೇಶ, ದೇವರಾಜು ಅವರನ್ನು ಒಳಗೊಂಡ ತಂಡ ಆರೋಪಿ ಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸೋಮವಾರ ಸಾಯಂಕಾಲ 5.30 ರ ಸಮಯದಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
    1
    ತಾಲ್ಲೂಕಿನ ಗುಳ್ಳಗಟ್ಟ ಗ್ರಾಮದ ಕಾಂಗ್ರೆಸ್ ಮುಖಂಡ ಶಿವರುದ್ರ ಅವರ ಕೊಲೆ ಪ್ರಕರಣದ ಆರೋಪಿ ಬಂಧಿಸಿದ ಗ್ರಾಮಾಂತರ ಠಾಣೆ ಪೊಲೀಸರು
ಮಳವಳ್ಳಿ : ಕಳೆದ ಒಂದು ತಿಂಗಳ ಹಿಂದೆ ಮಳವಳ್ಳಿ ತಾಲ್ಲೂಕಿನ ಗುಳ್ಳಗಟ್ಟ ಗ್ರಾಮದಲ್ಲಿ ನಡೆದಿದ್ದ ಕಾಂಗ್ರೆಸ್ ಮುಖಂಡ ಶಿವರುದ್ರ ಅವರ ಕೊಲೆ ಪ್ರಕರಣಕ್ಕೆ ಸಂಬಂದಿಸಿ ದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ದ್ದಾರೆ. ಗುಳ್ಳಗಟ್ಟ ಗ್ರಾಮದ ವಾಸಿ ಲೇ ರಾಜಣ್ಣ ಎಂಬುವರ ಮಗನಾದ 42 ವರ್ಷದ ಮಹೇಶ ಎಂಬಾತನೇ ಬಂಧಿತ ಆರೋಪಿಯಾಗಿದ್ದು ಕಳೆದ ಜುಲೈ 24 ರಂದು ಈ ಘಟನೆ ನಡೆದಿತ್ತು . ಅಂದು ಸಂಜೆ 6.30 ರ ಸಮಯದಲ್ಲಿ ತಮ್ಮ ಜಮೀ ನಿನ ಬಳಿ ವಾಕಿಂಗ್ ಮುಗಿಸಿ ಮನೆಕಡೆ ಸ್ಕೂಟರ್ ನಲ್ಲಿ ಹೊರಟಿದ್ದ 57 ವರ್ಷದ ಶಿವರುದ್ರ ಅವರನ್ನು ಅಡ್ಡಗಟ್ಟಿ ದ ಮಹೇಶ ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಿ ಸ್ಕೂಟರ್ ಸಮೇತ ಶವವನ್ನು ಹಳ್ಳಕ್ಕೆ ತಳ್ಳಿ ಪರಾರಿಯಾಗಿದ್ದಾನೆ ಎಂದು ಮೃತನ ಮಗ ಡಾ ವಿನಯ್ ಪೊಲೀಸರಿಗೆ ನೀಡಿ ರುವ ದೂರಿನಲ್ಲಿ ಆರೋಪಿಸಿ ದ್ದರು ಟಿ ಸಿ ಯಿಂದ ವಿದ್ಯುತ್ ಸಂಪರ್ಕ ಪಡೆಯುವ ವಿಚಾರ ವಾಗಿ ಉಂಟಾಗಿದ್ದ ವೈಷಮ್ಯವೇ ಈ ಕೊಲೆಗೆ ಕಾರಣವೆಂದು ದೂರಿನಲ್ಲಿ ತಿಳಿಸಲಾಗಿತ್ತು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣದ ಆರೋಪಿ ಬಂಧನ ಕ್ಕಾಗಿ ಜಿಲ್ಲಾ ಎಸ್ಪಿ ಡಾ. ಶೋಭಾ ರಾಣಿ ಅವರು ವಿಶೇಷ ತಂಡ ರಚಿಸಿದ್ದರು. ಅಂದಿನಿಂದಲೂ ವಿವಿಧ ಸ್ಥಳಗಳಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕಾಗಿ ಡಿ ವೈ ಎಸ್ಪಿ ಯಶವಂತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂ ತರ ಠಾಣಾ ಪೊಲೀಸರು  ಶೋಧ ಕಾರ್ಯ ಕೈಗೊಂಡಿ ದ್ದರು. ಮಂಡ್ಯ ತಾಲ್ಲೂಕು ಚಂದಗಾಲು ಬಳಿಯ  ವಡ್ಡರ ಹಳ್ಳಿ ಗ್ರಾಮದ ಚಾಕಿ ಸಾಕಾಣಿಕ ಕೇಂದ್ರದಲ್ಲಿ ಇರುವ ಖಚಿತ ಮಾಹಿತಿ ಮೇರೆಗೆ ಭಾನುವಾರ ಸಾಯಂಕಾಲ ಕಾರ್ಯಾಚರಣೆ ನಡೆಸಿದ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಬಸವರಾಜು, ಎಎಸ್ ಐ ಸಿದ್ದರಾಜು, ಸಿಬ್ಬಂದಿಗಳಾದ ನಾಗೇಂದ್ರ, ಸುರೇಶ, ದೇವರಾಜು ಅವರನ್ನು  ಒಳಗೊಂಡ ತಂಡ ಆರೋಪಿ ಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸೋಮವಾರ ಸಾಯಂಕಾಲ 5.30 ರ ಸಮಯದಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    19 hrs ago
  • *ನಕಲಿ ಗ್ರಾಮ ಲೆಕ್ಕಿಗರ ಪೋಷಣೆ, ಕಂದಾಯ ಇಲಾಖೆ ವಿರುದ್ಧ ತಮಟೆ ಚಳುವಳಿ ಮಂಡ್ಯ.ಏಳು ಜನ ನಕಲಿ ಗ್ರಾಮ ಲೆಕ್ಕಿಗರು ಡ್ಯೂಪ್ಲಿಕೇಟ್ ಮಾರ್ಕ್ಸ್ ಕಾರ್ಡ್ ಮತ್ತು ಅಂಗವಿಕಲತೆ ಸರ್ಟಿಫಿಕೇಟ್ ನೀಡಿ 2011 ರಲ್ಲಿ ಗ್ರಾಮ ಲೆಕ್ಕಿಗರ ಹುದ್ದೆ ಪಡೆದು ಕಂದಾಯ ಇಲಾಖೆಯಲ್ಲಿ 10 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ವತಿಯಿಂದ ತನಿಖೆ ನಡೆದಿದ್ದರು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳದೆ ವಿಳಂಬ ಮಾಡಿರುವುದು ಮತ್ತು ನಕಲಿ ಗ್ರಾಮ ಲೆಕ್ಕಿಗರನ್ನು ಹುದ್ದೆಯಿಂದ ವಜಾಗೊಳಿಸಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ಕರ್ನಾಟಕ ಸಂವಿಧಾನ ಸೇನೆಯ ರಾಜ್ಯಾಧ್ಯಕ್ಷ ಎಚ್ ಎನ್ ನರಸಿಂಹಮೂರ್ತಿ ನೇತೃತ್ವದಲ್ಲಿ ಇಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ತಮಟೆ ಚಳುವಳಿಯನ್ನು ನಡೆಸಲಾಯಿತು ಪಟ್ಟಣದ ವೈಭವ ಹೋಟೆಲ್ ವೃತ್ತದಿಂದ ತಾಲೂಕು ಕಚೇರಿ ಆವರಣದವರೆಗೆ ತಮಟೆ ಚಳುವಳಿಯ ಮೂಲಕ ಕಂದಾಯ ಇಲಾಖೆ ಮತ್ತು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗುತ್ತಾ ಮೆರವಣಿಗೆ ನಡೆಸಲಾಯಿತು ಸಂಘಟನೆಯ ಸಂಚಾಲಕ ಮಾತನಾಡಿ ಲೋಕೇಶ್ ಮೌರ್ಯ ಮಾತನಾಡಿ ನಿಜವಾದ ಅಂಗ ಅಂಗವಿಕಲತೆ ಹೊಂದಿರುವ ವ್ಯಕ್ತಿಗಳಿಗೆ ನಕಲಿ ಸರ್ಟಿಫಿಕೇಟ್ ಪಡೆದಿರುವ ಗ್ರಾಮ ಲೆಕ್ಕಿಗರು ವಂಚಿಸಿದ್ದಾರೆ ಈ ಸಂಬಂಧ ಇಲಾಖೆಯಿಂದ ಪೂರ್ಣ ಪ್ರಮಾಣದ ತನಿಖೆ ನಡೆದರೂ ಕೂಡ ಇವರ ವಿರುದ್ಧ ಕ್ರಮವಹಿಸಿಲ್ಲ ಈ ತಕ್ಷಣದಿಂದಲೇ ಇವರನ್ನು ವಜಾ ಗೊಳಿಸಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು ಕರ್ನಾಟಕ ಸಂವಿಧಾನ ಸೇನೆಯ ರಾಜ್ಯಾಧ್ಯಕ್ಷ ಎಚ್ ಎಂ ನರಸಿಂಹಮೂರ್ತಿ ಮಾತನಾಡಿ ನಕಲಿ ಅಂಗವಿಕಲತೆ ಸರ್ಟಿಫಿಕೇಟ್ ಪಡೆದಿರುವ ಅಪಾದಿತ ಗ್ರಾಮ ಲೆಕ್ಕಿಗರನ್ನು ತಕ್ಷಣದಿಂದಲೇ ವಜಾ ಗೊಳಿಸಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿ ಎಸ್ಐಟಿ ತನಿಖೆಗೆ ಒಳಪಡಿಸಬೇಕು ಹಾಗೂ ನಕಲಿ ಗ್ರಾಮಲೆಕ್ಕಿಗರ ಕುಟುಂಬಸ್ಥರ ಆಸ್ತಿಯ ವಿವರವನ್ನು ಸಂಗ್ರಹಿಸಿ ತನಿಖೆಗೆ ಒಳಪಡಿಸಬೇಕು ಹಾಗೂ ಜಿಲ್ಲಾಧಿಕಾರಿಗಳು ತಕ್ಷಣದಿಂದಲೇ ಇವರು ವಿರುದ್ಧ ಕ್ರಮ ಜರುಗಿಸಬೇಕು ಇಲ್ಲದಿದ್ದರೆ ನಿರಂತರವಾಗಿ ಹೋರಾಟ ನಡೆಸಲಾಗುವುದೆಂದು ತಿಳಿಸಿದರು ಪ್ರತಿಭಟನೆಯಲ್ಲಿ ಕರ್ನಾಟಕ ಸಂವಿಧಾನ ಸೇನೆಯ ವಕೀಲರಾದ ಪ್ರಭಾಕರ್ ಮತ್ತು ಪದಾಧಿಕಾರಿಗಳಾದ ಕುಮಾರ್ ಪ್ರದೀಪ್ ಸೋಮಶೇಖರ್ ಚೆನ್ನಕೇಶವ ನರಸಿಂಹರಾಜು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು
    1
    *ನಕಲಿ ಗ್ರಾಮ ಲೆಕ್ಕಿಗರ ಪೋಷಣೆ, ಕಂದಾಯ ಇಲಾಖೆ ವಿರುದ್ಧ ತಮಟೆ ಚಳುವಳಿ
ಮಂಡ್ಯ.ಏಳು ಜನ ನಕಲಿ ಗ್ರಾಮ ಲೆಕ್ಕಿಗರು ಡ್ಯೂಪ್ಲಿಕೇಟ್ ಮಾರ್ಕ್ಸ್ ಕಾರ್ಡ್ ಮತ್ತು ಅಂಗವಿಕಲತೆ ಸರ್ಟಿಫಿಕೇಟ್ ನೀಡಿ 2011 ರಲ್ಲಿ ಗ್ರಾಮ ಲೆಕ್ಕಿಗರ ಹುದ್ದೆ ಪಡೆದು ಕಂದಾಯ ಇಲಾಖೆಯಲ್ಲಿ 10 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ವತಿಯಿಂದ ತನಿಖೆ ನಡೆದಿದ್ದರು  ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳದೆ ವಿಳಂಬ ಮಾಡಿರುವುದು ಮತ್ತು ನಕಲಿ ಗ್ರಾಮ ಲೆಕ್ಕಿಗರನ್ನು ಹುದ್ದೆಯಿಂದ ವಜಾಗೊಳಿಸಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ಕರ್ನಾಟಕ ಸಂವಿಧಾನ ಸೇನೆಯ ರಾಜ್ಯಾಧ್ಯಕ್ಷ ಎಚ್ ಎನ್ ನರಸಿಂಹಮೂರ್ತಿ ನೇತೃತ್ವದಲ್ಲಿ ಇಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ತಮಟೆ ಚಳುವಳಿಯನ್ನು ನಡೆಸಲಾಯಿತು 
ಪಟ್ಟಣದ ವೈಭವ ಹೋಟೆಲ್ ವೃತ್ತದಿಂದ ತಾಲೂಕು ಕಚೇರಿ ಆವರಣದವರೆಗೆ ತಮಟೆ ಚಳುವಳಿಯ ಮೂಲಕ ಕಂದಾಯ ಇಲಾಖೆ ಮತ್ತು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗುತ್ತಾ ಮೆರವಣಿಗೆ ನಡೆಸಲಾಯಿತು
ಸಂಘಟನೆಯ ಸಂಚಾಲಕ ಮಾತನಾಡಿ  ಲೋಕೇಶ್ ಮೌರ್ಯ ಮಾತನಾಡಿ ನಿಜವಾದ ಅಂಗ ಅಂಗವಿಕಲತೆ ಹೊಂದಿರುವ ವ್ಯಕ್ತಿಗಳಿಗೆ ನಕಲಿ ಸರ್ಟಿಫಿಕೇಟ್ ಪಡೆದಿರುವ ಗ್ರಾಮ ಲೆಕ್ಕಿಗರು ವಂಚಿಸಿದ್ದಾರೆ ಈ ಸಂಬಂಧ ಇಲಾಖೆಯಿಂದ ಪೂರ್ಣ ಪ್ರಮಾಣದ ತನಿಖೆ ನಡೆದರೂ ಕೂಡ ಇವರ ವಿರುದ್ಧ ಕ್ರಮವಹಿಸಿಲ್ಲ ಈ ತಕ್ಷಣದಿಂದಲೇ ಇವರನ್ನು ವಜಾ ಗೊಳಿಸಿ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು 
ಕರ್ನಾಟಕ ಸಂವಿಧಾನ ಸೇನೆಯ ರಾಜ್ಯಾಧ್ಯಕ್ಷ ಎಚ್ ಎಂ ನರಸಿಂಹಮೂರ್ತಿ ಮಾತನಾಡಿ ನಕಲಿ ಅಂಗವಿಕಲತೆ ಸರ್ಟಿಫಿಕೇಟ್ ಪಡೆದಿರುವ ಅಪಾದಿತ ಗ್ರಾಮ ಲೆಕ್ಕಿಗರನ್ನು ತಕ್ಷಣದಿಂದಲೇ ವಜಾ ಗೊಳಿಸಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ  ಹೂಡಿ ಎಸ್ಐಟಿ ತನಿಖೆಗೆ ಒಳಪಡಿಸಬೇಕು ಹಾಗೂ ನಕಲಿ ಗ್ರಾಮಲೆಕ್ಕಿಗರ ಕುಟುಂಬಸ್ಥರ ಆಸ್ತಿಯ ವಿವರವನ್ನು ಸಂಗ್ರಹಿಸಿ ತನಿಖೆಗೆ ಒಳಪಡಿಸಬೇಕು ಹಾಗೂ ಜಿಲ್ಲಾಧಿಕಾರಿಗಳು ತಕ್ಷಣದಿಂದಲೇ ಇವರು ವಿರುದ್ಧ ಕ್ರಮ ಜರುಗಿಸಬೇಕು ಇಲ್ಲದಿದ್ದರೆ ನಿರಂತರವಾಗಿ ಹೋರಾಟ ನಡೆಸಲಾಗುವುದೆಂದು ತಿಳಿಸಿದರು 
ಪ್ರತಿಭಟನೆಯಲ್ಲಿ ಕರ್ನಾಟಕ ಸಂವಿಧಾನ ಸೇನೆಯ ವಕೀಲರಾದ ಪ್ರಭಾಕರ್ ಮತ್ತು ಪದಾಧಿಕಾರಿಗಳಾದ ಕುಮಾರ್ ಪ್ರದೀಪ್ ಸೋಮಶೇಖರ್ ಚೆನ್ನಕೇಶವ ನರಸಿಂಹರಾಜು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.