Shuru
Apke Nagar Ki App…
ವಿಜಯನಗರ: ಕೊಲೆಯಲ್ಲಿ ಅಂತ್ಯವಾಯ್ತು ಮಹಿಳೆಯ ಅಕ್ರಮ ಸಂಬಂಧ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳನ್ನು ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹೊಸಪೇಟೆಯ ಚಾಪಲಘಟ್ಟ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಉಮಾ (35) ಎಂಬ ಮಹಿಳೆ ಕೊಲೆಯಾಗಿದ್ದು, ಮೃತಳು ನಗರದ ರೈಲ್ವೆ ಕ್ಯಾಟರಿಂಗ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 13 ವರ್ಷದ ಹಿಂದೆ ಆಂಧ್ರಪ್ರದೇಶ ಮೂಲದ ರಾಮಾಂಜನೇಯ ಎಂಬಾತನನ್ನು ಮದುವೆಯಾಗಿದ್ದ ಉಮಾ, ಐದಾರು ವರ್ಷದ ಹಿಂದೆ ಗಂಡನಿಂದ ಬೇರ್ಪಟ್ಟು, ಹೊಸಪೇಟೆಯ ತವರು ಮನೆ ಸೇರಿದ್ದಳು. ಮೃತಳಿಗೆ ಮೂವರು ಗಂಡು ಮಕ್ಕಳಿದ್ದು, ಹಿರಿಯ ಮಗ ಆಂಧ್ರಪ್ರದೇಶದಲ್ಲಿ ಪತಿಯೊಂದಿಗೆ ಇದ್ದು, ಇನ್ನಿಬ್ಬರು ಮಕ್ಕಳು ಉಮಾ ಅವರೊಂದಿಗಿದ್ದರು. ಈ ನಡುವೆ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕೊಲೆಗೆ ಇದೇ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಎಸ್ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು
YSRmedia vijayanagaraupsates

More news from Karnataka and nearby areas
- ಗವಿಸಿದ್ದೇಶ್ವರ ಜಾತ್ರಾ 20261
- ತುಮಕೂರು-ಆಯುರ್ವೇದಿಕ್ ವೈದ್ಯನ ಕಳ್ಳಾಟಕ್ಕೆ ಅಧಿಕಾರಿಗಳ ಸಾತ್!? ಈತನ ಮೇಲೆ ಕಾನೂನು ಕ್ರಮವೇನು!? #onlinetv24x7 #tumkurdho #tumkurtho #tumkurdc #tumkurmla #tumkurds #karnatakahealthminister #1
- अगर आप भी है प्यार में, तो रहिए सतर्क1
- ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸದ ಭಾಗ್ಯ..... ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಗ್ರಾಮಪಂಚಾಯಿತಿ ವ್ಯಪ್ತಿಯ ಗೊರ್ಲತ್ತು ಗ್ರಾಮದ ಸರ್ಕಾರಿ ಶಾಲೆ ಮಕ್ಕಳಿಗೆವಿಮಾನದಲ್ಲಿ 2 ದಿನಗಳ ದೆಹಲಿ ಪ್ರವಾಸಕ್ಕೆ ಹೊಗುವ ಭಾಗ್ಯ ದೊರೆತ್ತಿದ್ದು ಸಂಭ್ರಮದಿಂದ ಹೊರಟಿದ್ದಾರೆ.. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಗೊರ್ಲೊತ್ತು ಗ್ರಾಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಗ್ರಾಮಸ್ಥರ-ದಾನಿಗಳ ಸಹಕಾರದಿಂದ ಸುಮಾರು 20 ಮಕ್ಕಳಿಗೆ ಫ್ಲೈಟ್ ಪ್ರವಾಸ ಭಾಗ್ಯ ದೊರೆತಿದೆ. ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸಲು ಶಿಕ್ಷಕರ ಈ ಪ್ಲ್ಯಾನ್ ಮಾಡಿದ್ದಾರೆ. ಶಾಲಾ ಮುಖ್ಯ ಶಿಕ್ಷಕ ನಿಜಲಿಂಗಪ್ಪ ನೇತೃತ್ವದಲ್ಲಿಬೆಂಗಳೂರಿಂದ-ಹೆದಲಿಗೆ 20 ಮಕ್ಕಳ ವಿಮಾನ ಪ್ರವಾಸ ಮಾಡಿದ್ದಾರೆ. ದೆಹಲಿಯಲ್ಲಿ ಪಾರ್ಲಿಮೆಂಟ್, ಹೌಸ್, ಸುಪ್ರೀಂ ಕೋರ್ಟ, ಇಂಡಿಯ ಗೇಟ್ ಕುತುಬ್ ಮೀನಾರ್, ಅಕ್ಷರ ಧಾಮಸೇರಿದಂತೆ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನ ವಿದ್ಯಾರ್ಥಿಗಳು ವೀಕ್ಷಣೆ ಮಾಡಲಿದ್ದಾರೆ.. ದೆಹಲಿಯ ಕರ್ನಾಟಕ ಸಂಘದಿಂದ ಮಕ್ಕಳಿಗೆ ವಸತಿ ವ್ಯವಸ್ಥೆಯನ್ನ ಕಲ್ಪಿಸಲಾಗುವುದು IAS ಅಧಿಕಾರಿ ಕೃಪಾರಕರ್ ರಿಂದ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಕೇಂದ್ರ ಸಚಿವ HD ಕುಮಾರಸ್ವಾಮಿ ಯಿಂದ ಎರಡು ದಿನ ದ ದೆಹಲಿಯಲ್ಲಿ ವಿವಿಧ ಸ್ಥಳಗಳನ್ನ ವೀಕ್ಷಣೆ ಮಾಡಲು ಬಸ್ ವ್ಯವಸ್ಥೆ, ಕಲ್ಪಿಸಲಿದ್ದಾರೆ... ಒಟ್ಟಾರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಸಹ ವಿಮಾನ ಪ್ರವಾಸ ಭಾಗ್ಯ ದೊರೆತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿದೆ..1
- ನದಿಯಲ್ಲಿ ಮೀನು ಹಿಡಿಯಲು ಹೋಗಿ ಶವವಾದ ಯುವಕ1
- 3ನೇ ತರಗತಿ ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿ ಕೋಣೆಯಲ್ಲಿ ಅತಿಥಿ ಶಿಕ್ಷಕಿ ಕೂಡಿಹಾಕಿದ ಘಟನೆ ರಾಯಚೂರು ಜಿಲ್ಲೆಯ ಗಲಗ ಗ್ರಾಮದ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸೋಮವಾರ 4ಗಂಟೆಗೆ ನಡೆದಿದೆ. ಶಾಲೆಯಲ್ಲಿ ಗಲಾಟೆ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಅಕ್ಬರ್ ಎಂಬ ಮೂರನೇ ತರಗತಿ ವಿದ್ಯಾರ್ಥಿಗೆ ಕಬ್ಬಿಣದ ಸ್ಕೇಲ್ ನಿಂದ ಬೆನ್ನು ಹಾಗೂ ಹೊಟ್ಟೆ ಮೇಲೆ ಬರೆ, ರಕ್ತ ಬರುವ ಹಾಗೆ ಥಳಿಸಿದ್ದಲ್ಲದೇ ಶಾಲೆಯಲ್ಲಿ ಕೂಡಿ ಹಾಕಿ ಮನೆಗೆ ತೆರಳಿದ ಅತಿಥಿ ಶಿಕ್ಷಕಿ ವಿರುದ್ಧ ಅಸಮಧಾನ ಹೊರಹಾಕುತ್ತಿದ್ದಾರೆ. ಶಾಲೆ ಬಿಟ್ಟರೂ ಮಗು ಮನೆಗೆ ಬಾರದ ಹಿನ್ನಲೆ ವಿಚಾರಿಸಿದಾಗ ಕೂಡಿ ಹಾಕಿರುವುದು ಬೆಳಕಿಗೆ. ಆ ಬಳಿಕ ಕುಟುಂಬಸ್ಥರು ತೆರಳಿ ಮಗುವನ್ನ ಮನೆಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.1
- *ದುಶ್ಚಟಗಳಿಗೆ ಯುವಕರು ಹಾಗೂ ಸಾರ್ವಜನಿಕರು ಬಲಿಯಾಗಬೇಡಿ ಎಂದು ಸಚಿವರು ತಿಳಿಸಿದರು* ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹಕಿನಾಳ ಗ್ರಾಮ ಪಂಚಾಯತಿಯಲ್ಲಿ ವ್ಯಸನ ಮುಕ್ತ ಗ್ರಾಮ ಆಂದೋಲನಕೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ್ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಧ್ಯಪಾನ ಶಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ್, ಯಾದಗಿರಿ ಜಿಲ್ಲೆಯ ಸಿಇಓ ಲವೀಶ್ ವಡಿಯರ್ , ಬಸವರಾಜ್ ಇಓ ಶಹಾಪುರ, ಅನೇಕರು ಗ್ರಾಮಸ್ಥರು ಕಾಂಗ್ರೆಸ್ ಮುಖಂಡರು ಹಾಗೂ ಮಹಿಳೆಯರು ಅನೇಕರು ಉಪಸ್ಥಿತರಿದ್ದರು1
- ಸಾಸಲು ಗ್ರಾಮದ ಬಳಿ ವಿಧ್ಯುತ್ ಕಂಬಕ್ಕೆ ಬಲಿಯಾದ ನಾಲ್ವರು.1