Shuru
Apke Nagar Ki App…
ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳಲ್ಲಿ ಟ್ರೋಪಿ ಗೆದ್ದ ಮಳ್ಳೂರು ಗ್ರಾಮದ ಜೈಭೀಮ್ ಬಾಯ್ಸ್ ಟೀಮ್
Venu Gopal
ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳಲ್ಲಿ ಟ್ರೋಪಿ ಗೆದ್ದ ಮಳ್ಳೂರು ಗ್ರಾಮದ ಜೈಭೀಮ್ ಬಾಯ್ಸ್ ಟೀಮ್
More news from ಕರ್ನಾಟಕ and nearby areas
- ಮುಂಬರುವ ಹೋಸ ವರ್ಷದ ದಿನಕ್ಕೆ ನಗರದ ಕಮಿಷನರ್ ಸಾಹೇಬರ ಸಿಂಪಲ್ ಕಡಕ್ ಇಂಟ್ರಕ್ಷನ್ ಇರತ್ತೆ...1
- ಜುಂಜಪ್ಪನ ಗುಡ್ಡೆ ಅಭಿವೃದ್ಧಿ ಅನುದಾನ ವಿಭಜಿಸಿದರೆ ಉಗ್ರ ಹೋರಾಟ: ಮಗೋಡು ಪ್ರತಾಪ್ ಎಚ್ಚರಿಕೆ ಶಿರಾ: ತಾಲೂಕಿನ ಕಳುವರಹಳ್ಳಿ ಜುಂಜಪ್ಪ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ವಿಭಜಿಸಬಾರದು. ಒಂದು ವೇಳೆ ಹಣವನ್ನು ಎರಡು ಭಾಗ ಮಾಡಲು ಮುಂದಾದರೆ ಕಾಡುಗೊಲ್ಲ ಸಮುದಾಯದಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುಖಂಡ ಬಿಜೆಪಿ ಓ ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಗೋಡು ಪ್ರತಾಪ್ ಎಚ್ಚರಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾಗೂ ಶಿರಾ ಉಪಚುನಾವಣೆಯ ವೇಳೆ ಜುಂಜಪ್ಪನ ಗುಡ್ಡೆ ಅಭಿವೃದ್ಧಿಗಾಗಿ 1 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದರು. ಈ ಹಣವು ಜುಂಜಪ್ಪನ ಗುಡ್ಡೆಯ ಸರ್ವತೋಮುಖ ಅಭಿವೃದ್ಧಿಗಾಗಿ ಮೀಸಲಿಟ್ಟದ್ದಾಗಿದೆ ಎಂದರು. ಮಾಜಿ ಶಾಸಕ ಡಾ. ಸಿ.ಎಂ. ರಾಜೇಶ್ ಗೌಡ ಅವರು ಈ ಹಿಂದೆ ಸುದ್ದಿ ಗೋಷ್ಠಿ ನಡೆಸಿ, ಈ 1 ಕೋಟಿ ರೂಪಾಯಿ ಅನುದಾನವನ್ನು ಎರಡು ಭಾಗಗಳಾಗಿ ವಿಂಗಡಿಸಲು ಕೆಲವರು ಸಂಚು ರೂಪಿಸುತ್ತಿದ್ದಾರೆ ಎಂಬ ಆತಂಕಕಾರಿ ವಿಷಯವನ್ನು ಪ್ರಸ್ತಾಪಿಸಿದ್ದರು. ಜುಂಜಪ್ಪನ ಗುಡ್ಡೆಯ ಅಭಿವೃದ್ಧಿಗೆಂದೇ ಮೀಸಲಾಗಿರುವ ಈ ಪೂರ್ಣ ಮೊತ್ತವನ್ನು ಅದೇ ಉದ್ದೇಶಕ್ಕೆ ಬಳಸಬೇಕು ಎಂಬುದು ಸಮುದಾಯದ ಒತ್ತಾಯವಾಗಿದೆ. ಹೋರಾಟದ ಎಚ್ಚರಿಕೆ: "ನಮಗೆ ಸರ್ಕಾರದ ಮೇಲೆ ವಿಶ್ವಾಸವಿದೆ. ಆದರೆ ನಮ್ಮ ಸಮುದಾಯದ ಆರಾಧ್ಯ ದೈವ ಜುಂಜಪ್ಪ ಸ್ವಾಮಿಯ ನೆಲದ ಅಭಿವೃದ್ಧಿಗೆ ಬಂದಿರುವ ಹಣಕ್ಕೆ ಕತ್ತರಿ ಹಾಕುವ ಕೆಲಸ ಮಾಡಬೇಡಿ. ಒಂದು ವೇಳೆ ಈ 1 ಕೋಟಿ ರೂಪಾಯಿಯನ್ನು ಎರಡು ಭಾಗ ಮಾಡಿದರೆ, ಕಾಡುಗೊಲ್ಲ ಸಮುದಾಯವು ಸುಮ್ಮನಿರುವುದಿಲ್ಲ. ಸಮುದಾಯದ ಹಿತದೃಷ್ಟಿಯಿಂದ ಬೀದಿಗಿಳಿದು ಹೋರಾಟ ಮಾಡುವುದು ಖಚಿತ" ಎಂದು ಮಗೋಡು ಪ್ರತಾಪ್ ಈ ಸಂದರ್ಭದಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಈ ಸಂಧರ್ಭದಲ್ಲಿ ಉಪಸ್ಥಿತರಿದ್ದ ಕಾಡುಗೋಲ್ಲ ಸಮಾಜದ ಮುಖಂಡರಾದ ಬಂದಕುಂಟೆ ಮಂಜುನಾಥ್ ಮಾಗೋಡ್ ಪ್ರತಾಪ್ ಈರಣ್ಣ ಪಟೇಲ್ ಗೌಡಪ್ಪ ಅಜ್ಜಣ್ಣ ಓಜಗುಂಟೆ ಶ್ರೀಧರ್ ಕರಿಯಪ್ಪ ಮಧು ತಾವರೆಕೆರೆ ಶಿವಣ್ಣ ಮುದ್ದಣ್ಣ ದೊಡ್ಡಿರಪ್ಪ ಮಹೇಶ್ ಪ್ರಸನ್ನ ಶಿವರಾಜ್ ಈರಣ್ಣ ವ್ಯೆ ಕೆ ಸಿದ್ದೇಶ್ ಹರೀಶ್ ಇನ್ನಿತರರು ಉಪಸ್ಥಿತಿ1
- ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಕಾರ್ತಿಕ್ ಸೂರ್ಯ ಅವರಿಗೆ ಜೂನಿಯರ್ ಪುನೀತ್ ರಾಜಕುಮಾರ್ ವಿಶೇಷವಾಗಿ ಚಿಕ್ಕಮಂಗಳೂರು, ಸಕಲೇಶಪುರದಿಂದ ಶುಭ ಕೋರಿದ್ದಾರೆ.1
- ರೈಸ್ ಮಿಲ್ ನಲ್ಲಿ ತೌಡಿನ ಜತೆ ಸೇರುತ್ತಿದೆ ಭತ್ತ, ಅಕ್ಕಿ : ರೈತರ ಆರೋಪ* ಯಳಂದೂರು ಪಟ್ಟಣದ ಬಳೆಪೇಟೆಯ ಬಿಳಿಗಿರಿರಂಗನಾಥ ಮಾಡ್ರನ್ ರೈಸ್ ಮಿಲ್ ನಲ್ಲಿ ರೈತರು ಭತ್ತವು ಅಕ್ಕಿ ಯಾಗದೆ ತೌಡಿನ ಜೊತೆ ಅಕ್ಕಿ, ಭತ್ತವು ಸೇರುತ್ತಿದ್ದು, ಈ ರೀತಿಯ ಮೋಸದ ಜಾಲದಿಂದ ರೈತರಿಗೆ ವಂಚಿಸುತ್ತೀದ್ದಾರೆ ಎಂದು ರೈತರಾದ ಆರೋಪಿಸಿದರು ಪಟ್ಟಣದ ಬಳೇಪೇಟೆಯಲ್ಲಿ ರುವ ಬಿಳಿಗಿರಿರಂಗನಾಥ ಮಾಡ್ರನ್ ರೈಸ್ ಮಿಲ್ ನಲ್ಲಿ ಭಾನುವಾರ ತಾಲೂಕಿನ ಸುತ್ತಮುತ್ತ ಗ್ರಾಮಗಳಲ್ಲಿ ಬೆಳೆದಿದ ಭತ್ತವನ್ನು ಅಕ್ಕಿ ಮಾಡುವ ಉದ್ದೇಶದಿಂದ ಸಾವಿರಾರು ಕೆ.ಜಿಯ ಭತ್ತವನ್ನು ಅಕ್ಕಿ ಮಾಡುವ ಯಂತ್ರಕ್ಕೆ ಚೀಲದಲ್ಲಿ ಸುರಿದಾಗ ಸ್ವಲ್ಪ ಪ್ರಮಾಣದಲ್ಲಿ ಅಕ್ಕಿ ಪ್ಲಾಸ್ಟಿಕ್ ಚೀಲಕ್ಕೆ ಸೇರಿತ್ತೀದ್ದು, ನಾವು ಭತ್ತವನ್ನು ಚೆನ್ನಾಗಿ ಬಿಸಿಲಿನಲ್ಲಿ ಒಣಗಿಸಿ ಕಸ, ಕಡ್ಡಿಗಳನ್ನು ಬೇರ್ಪಡಿಸಿ ತೂಕ ಮಾಡಿ ತುಂಬಿದ ಚೀಲದಲ್ಲಿ ಕಡಿಮೆ ಪ್ರಮಾಣದ ಅಕ್ಕಿಯು ಸಂಗ್ರಹವಾಗುವುದನ್ನು ನೋಡಿ ಅನುಮಾನಗೊಂಡು ಭತ್ತದ ತೌಡು ಬಿಳುವ ಸ್ಥಳಕ್ಕೆ ಹೋಗಿ ನೋಡಿದ್ದಾರೆ, ಭತ್ತ, ಅಕ್ಕಿ ಹೋಗುತ್ತೀದ್ದು ಸಮರ್ಪಕವಾಗಿ ಅಕ್ಕಿಯನ್ನು ರೈಸ್ ಮಿಲ್ ಮಾಡುತ್ತೀಲ್ಲ ಎಂದು ಆರೋಪಿಸಿದರು ಇದರಿಂದ ರೈತರಿಗೆ ಮೋಸ ಮಾಡುತ್ತೀದ್ದಾರೆ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬೂದಿ ತಿಟ್ಟು ಗ್ರಾಮದ ರೈತ ಮುತ್ತು ರಾಜು ಆರೋಪಿಸಿದ್ದಾರೆ. ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು2
- ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ದಾರೆ.ಪೋಷಕರು ಪೋಸ್ಟ್ ಮಾರ್ಟಂ ಆಗದೆ ಶವವನ್ನು ಬೈಕ್ ಮೇಲೆ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ವಿರೋಧಿಸಿ ಶವ ಕೊಂಡೊಯ್ದಿದ್ದಾರೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.1
- *ಭಾರತ ನಲ್ಲಿ ವೈರಲ್*1
- ಶಿಡ್ಲಘಟ್ಟದ ನಡಿಪಿನಾಯಕನಹಳ್ಳಿಯಲ್ಲಿ ಒಂಟಿ ಮಹಿಳೆ ಮೇಲೆ ಮಂಕಿ ಕ್ಯಾಪ್ ಧರಿಸಿ ಬಂದ ದುಷ್ಕರ್ಮಿಗಳು, ಡೆಡ್ಲಿ ಅಟ್ಯಾಕ್!1
- ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು. ಚಿತ್ರದುರ್ಗ ತಾಲ್ಲೂಕಿನ ಶಿವಮೊಗ್ಗ ರಸ್ತೆಯ ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಂಡಿದ್ದು ಈ ಹಿನ್ನೆಲೆ ದೇವಸ್ಥಾನವನ್ನ ಸಂಪೂರ್ಣ ತಳಿರು ತೋರಣಗಳಿಂದ ಸಿಂಗರಿಸಿದ್ದು ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿತ್ತು1
- *ಭಾರತ ನಲ್ಲಿ ವೈರಲ್*1