logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯಕ್ಕೆ ನಗರದಲ್ಲಿ ಇಂದು ಚಾಲನೆ ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯಕ್ಕೆ ನಗರದಲ್ಲಿ ಇಂದು ಚಾಲನೆ ನೀಡಲಾಯಿತು. ನಗರದ ಬಾವುಟಗುಡ್ಡೆಯಲ್ಲಿರುವ ಸ್ಪೀಕರ್ ಯು ಟಿ ಖಾದರ್ ಅವರ ನಿವಾಸದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತು ಗಣತಿದಾರರು ಆಗಮಿಸಿ ಮಾಹಿತಿ ಪಡೆದರು. ಮನೆ ಮಾಹಿತಿಯನ್ನು ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಅವರು, ಜನಗಣತಿಯು ದೇಶದ ಅತಿ ದೊಡ್ಡ ಕಾರ್ಯಕ್ರಮವಾಗಿದ್ದು, ದೇಶದ ಪ್ರತಿಯೊಂದು ಮನೆ ಮತ್ತು ನಾಗರಿಕರ ಮಾಹಿತಿ ಒಳಗೊಳ್ಳಲಿದೆ. ದೇಶದ ಅಭಿವೃದ್ಧಿಗೆ ಈ ಮಾಹಿತಿ ಅತ್ಯಗತ್ಯವಾಗಿದೆ ಎಂದರು. ನಾಗರಿಕರು ಸ್ವಯಂ ಆಗಿ ಆನ್ ಲೈನ್ ನಲ್ಲಿ ತಮ್ಮ ಮನೆಯ ಮಾಹಿತಿ ದಾಖಲಿಸಬಹುದು ಅಥವಾ ಗಣತಿದಾರರು ಮನೆಗೆ ಬಂದಾಗ ಮಾಹಿತಿ ನೀಡಿ ಸಹಕರಿಸಬೇಕು ಎಂದು ಅವರು ತಿಳಿಸಿದರು.

2 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
2 hrs ago

ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯಕ್ಕೆ ನಗರದಲ್ಲಿ ಇಂದು ಚಾಲನೆ ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯಕ್ಕೆ ನಗರದಲ್ಲಿ ಇಂದು ಚಾಲನೆ ನೀಡಲಾಯಿತು. ನಗರದ ಬಾವುಟಗುಡ್ಡೆಯಲ್ಲಿರುವ ಸ್ಪೀಕರ್ ಯು ಟಿ ಖಾದರ್ ಅವರ ನಿವಾಸದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತು ಗಣತಿದಾರರು ಆಗಮಿಸಿ ಮಾಹಿತಿ ಪಡೆದರು. ಮನೆ ಮಾಹಿತಿಯನ್ನು ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಅವರು, ಜನಗಣತಿಯು ದೇಶದ ಅತಿ ದೊಡ್ಡ ಕಾರ್ಯಕ್ರಮವಾಗಿದ್ದು, ದೇಶದ ಪ್ರತಿಯೊಂದು ಮನೆ ಮತ್ತು ನಾಗರಿಕರ ಮಾಹಿತಿ ಒಳಗೊಳ್ಳಲಿದೆ. ದೇಶದ ಅಭಿವೃದ್ಧಿಗೆ ಈ ಮಾಹಿತಿ ಅತ್ಯಗತ್ಯವಾಗಿದೆ ಎಂದರು. ನಾಗರಿಕರು ಸ್ವಯಂ ಆಗಿ ಆನ್ ಲೈನ್ ನಲ್ಲಿ ತಮ್ಮ ಮನೆಯ ಮಾಹಿತಿ ದಾಖಲಿಸಬಹುದು ಅಥವಾ ಗಣತಿದಾರರು ಮನೆಗೆ ಬಂದಾಗ ಮಾಹಿತಿ ನೀಡಿ ಸಹಕರಿಸಬೇಕು ಎಂದು ಅವರು ತಿಳಿಸಿದರು.

More news from ಕರ್ನಾಟಕ and nearby areas
  • ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿನ ಗುಳಿಗಜ್ಜ ಕಟ್ಟೆ ಬಳಿ ಬುಧವಾರ ಸಂಭವಿಸಿದೆ. ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂದು ಗುರುತಿಸಲಾಗಿದೆ. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆಯನ್ನು ದಾಟಿ ಗುಳಿಗಜ್ಜ ಕಟ್ಟೆಗೆ ಹಣ ಹಾಕಲು ಹೆದ್ದಾರಿ ರಸ್ತೆಯ ಅಂಚಿಗೆ ತಲುಪಿದಾಗ ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಕೃಷ್ಣ ಶ್ಯಾಮ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಾಯಾಳು ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    1
    ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿನ ಗುಳಿಗಜ್ಜ ಕಟ್ಟೆ ಬಳಿ ಬುಧವಾರ ಸಂಭವಿಸಿದೆ.
ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂದು ಗುರುತಿಸಲಾಗಿದೆ.
ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆಯನ್ನು ದಾಟಿ ಗುಳಿಗಜ್ಜ ಕಟ್ಟೆಗೆ ಹಣ ಹಾಕಲು ಹೆದ್ದಾರಿ ರಸ್ತೆಯ ಅಂಚಿಗೆ ತಲುಪಿದಾಗ ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಕೃಷ್ಣ ಶ್ಯಾಮ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಾಯಾಳು ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    2 hrs ago
  • ಅರಕಲಗೂಡು : ಪುಣ್ಯ ಕ್ಷೇತ್ರ ಧರ್ಮಸ್ಥಳ ಹಾಗು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ದರ್ಶನಕ್ಕೆ ಅನುಕೂಲವಾಗುವಂತೆ ಧರ್ಮಸ್ಥಳ ದಿಂದ ಮೈಸೂರಿಗೆ ನೇರ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿರುವುದನ್ನು ಸ್ವಾಗತಿಸಿ ಸಂತೆಮರೂರು ಗ್ರಾಮಸ್ಥರು ನೂತನ ಬಸ್‌ಗೆ ಪೂಜೆ ಸಲ್ಲಿಸಿ ಸಂಭ್ರಮಿಸಿದರು. ಇಂದು ಬೆಳಿಗ್ಗೆ 5-20ಕ್ಕೆ ಆಗಮಿಸಿದ ಸಾರಿಗೆ ಬಸ್‌ನ್ನು ಗ್ರಾಮಸ್ಥರು ತಡೆದು ಹೂವಿನ ಅಲಂಕಾರಗೊಳಿಸಿ ಪೂಜೆ ಸಲ್ಲಿಸಿದರು.ಅಲ್ಲದೆ ಕೆಲವರು ಬಸ್ ಏರಿ ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಪ್ರಯಾಣ ಕೂಡ ಆರಂಭಿಸಿದರು. ಈ ನೂತ ಬಸ್ ನಿತ್ಯವೂ ಬಿಸಿಲೆ ಘಾಟ್ ಮೂಲಕ ಅರಕಲಗೂಡು ಸಂತೆಮರೂರು,ಜೋಡಿಗುಬ್ಬಿ,ಹಳ್ಳಿಮೈಸೂರು,ಭೇರ್ಯ,ಕೆ.ಆರ್.ಮಾರ್ಗವಾಗಿ ಮೈಸೂರಿಗೆ ತೆರಳಲಿ ತಂಗಲಿದೆ.ಪುನಃ ಬೆಳಗ್ಗೆ 6ಗಂಟೆಗೆ ಮೈಸೂರಿನಿಂದ ಹೊರಟು ಅದೇ ಮಾರ್ಗವಾಗಿ ಸಂಚರಿಸಿ ಕುಕ್ಕೆ ಸುಬ್ರಹ್ಮಣ್ಯ ಮೂಲಕ ಧರ್ಮಸ್ಥಳಕ್ಕೆ ತೆರಳಲಿದೆ. ನಿತ್ಯವೂ ತಾಲೂಕಿನಿಂದ ಕುಕ್ಕೆ ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಪ್ರಯಾಣಿಕರು ಹೋಗಿಬರುತ್ತಿದ್ದು,ಈ ನೂತನ ಸಾರಿಗೆ ಬಸ್ ಅತೀ ಸಮೀಪ ಮಾರ್ಗದಲ್ಲಿ ಇರುವ ಕಾರಣ ಹೆಚ್ಚಿನ ಪ್ರಯಾಣಿಕರು ಈ ಬಸ್ ಸೌಲಭ್ಯವನ್ನು ಪಡೆಯಲು ಅವಕಾಶ ದೊರೆತಂತೆ ಆಗಿದೆ ಎಂದು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದರು. ಅರಕಲಗೂಡಿನಿಂದ ಸಂತೆಮರೂರು-ಜೋಡಿಗುಬ್ಬಿ,ಹಳ್ಳಿಮೈಸೂರು ಮಾರ್ಗವಾಗಿ ಮೈಸೂರಿಗೆ ತೆರಳಲು ಸಕಾಲಿಕವಾಗಿ ಸಾರಿಗೆ ಬಸ್ ಸೇವೆಯಿಂದ ತ್ಭಾಗದ ಹತ್ತಾರು ಹಳ್ಳಿಗಳ ಜನರು ವಂಚನೆಗೊಂಡಿದ್ದರು.ಈ ಮಾರ್ಗ ಅರಕಲಗೂಡಿನಿಂದ ಮೈಸೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಅತೀ ಸಮೀಪವಾಗಿತ್ತು.ಅಲ್ಲದೆ ಬೆಳಕಿನ ವೇಳೆ ಬಿಸಿಲೆ ಘಾಟ್ ಸೌಂಧರ್ಯವನ್ನು ಸವಿಯಲು ಮತ್ತೊಂದು ಅವಕಾಶ ದೊರೆತಂತ್ತಾಗಿದೆ.ಈ ಅವಕಾಶ ಮತ್ತು ಪ್ರಯಾಣಿಕರ ಸಮಸ್ಯೆಗೆ ಪರಿಹಾರ ಒದಗಿಸಿರುವ ಸಾರಿಗೆ ಸಂಸ್ಥೆ ಅಧಿಕಾರಿಗಳನ್ನು ಇಡೀ ಪ್ರಯಾಣಿಕರ ಪರವಾಗಿ ಸಂತೆಮರೂರು ಗ್ರಾಮಸ್ಥರು ಅಭಿನಂದಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶಾಂತರಾಜೇ ಅರಸು,ಮಲ್ಲರಾಜೇ ಅರಸು,ಕಾರ್ತಿಕ ಅರಸು,ಬಾಲರಾಜೇ ಅರಸು ಇತರರು ಇದ್ದರು. #dharmasthala #ksrtc
    1
    ಅರಕಲಗೂಡು : ಪುಣ್ಯ ಕ್ಷೇತ್ರ ಧರ್ಮಸ್ಥಳ ಹಾಗು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ದರ್ಶನಕ್ಕೆ ಅನುಕೂಲವಾಗುವಂತೆ ಧರ್ಮಸ್ಥಳ
ದಿಂದ ಮೈಸೂರಿಗೆ ನೇರ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿರುವುದನ್ನು ಸ್ವಾಗತಿಸಿ ಸಂತೆಮರೂರು ಗ್ರಾಮಸ್ಥರು ನೂತನ ಬಸ್‌ಗೆ ಪೂಜೆ ಸಲ್ಲಿಸಿ ಸಂಭ್ರಮಿಸಿದರು.
ಇಂದು ಬೆಳಿಗ್ಗೆ 5-20ಕ್ಕೆ ಆಗಮಿಸಿದ ಸಾರಿಗೆ ಬಸ್‌ನ್ನು ಗ್ರಾಮಸ್ಥರು ತಡೆದು ಹೂವಿನ ಅಲಂಕಾರಗೊಳಿಸಿ ಪೂಜೆ ಸಲ್ಲಿಸಿದರು.ಅಲ್ಲದೆ ಕೆಲವರು ಬಸ್ ಏರಿ ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಪ್ರಯಾಣ ಕೂಡ ಆರಂಭಿಸಿದರು.
ಈ ನೂತ ಬಸ್ ನಿತ್ಯವೂ ಬಿಸಿಲೆ ಘಾಟ್ ಮೂಲಕ ಅರಕಲಗೂಡು ಸಂತೆಮರೂರು,ಜೋಡಿಗುಬ್ಬಿ,ಹಳ್ಳಿಮೈಸೂರು,ಭೇರ್ಯ,ಕೆ.ಆರ್.ಮಾರ್ಗವಾಗಿ ಮೈಸೂರಿಗೆ ತೆರಳಲಿ ತಂಗಲಿದೆ.ಪುನಃ ಬೆಳಗ್ಗೆ 6ಗಂಟೆಗೆ ಮೈಸೂರಿನಿಂದ ಹೊರಟು ಅದೇ ಮಾರ್ಗವಾಗಿ ಸಂಚರಿಸಿ ಕುಕ್ಕೆ ಸುಬ್ರಹ್ಮಣ್ಯ ಮೂಲಕ ಧರ್ಮಸ್ಥಳಕ್ಕೆ ತೆರಳಲಿದೆ. ನಿತ್ಯವೂ ತಾಲೂಕಿನಿಂದ ಕುಕ್ಕೆ ಸುಬ್ರಹ್ಮಣ್ಯ,ಧರ್ಮಸ್ಥಳಕ್ಕೆ ಪ್ರಯಾಣಿಕರು ಹೋಗಿಬರುತ್ತಿದ್ದು,ಈ ನೂತನ ಸಾರಿಗೆ ಬಸ್ ಅತೀ ಸಮೀಪ ಮಾರ್ಗದಲ್ಲಿ ಇರುವ ಕಾರಣ ಹೆಚ್ಚಿನ ಪ್ರಯಾಣಿಕರು ಈ ಬಸ್ ಸೌಲಭ್ಯವನ್ನು ಪಡೆಯಲು ಅವಕಾಶ ದೊರೆತಂತೆ ಆಗಿದೆ ಎಂದು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದರು.
ಅರಕಲಗೂಡಿನಿಂದ ಸಂತೆಮರೂರು-ಜೋಡಿಗುಬ್ಬಿ,ಹಳ್ಳಿಮೈಸೂರು ಮಾರ್ಗವಾಗಿ ಮೈಸೂರಿಗೆ ತೆರಳಲು ಸಕಾಲಿಕವಾಗಿ ಸಾರಿಗೆ ಬಸ್ ಸೇವೆಯಿಂದ ತ್ಭಾಗದ ಹತ್ತಾರು ಹಳ್ಳಿಗಳ ಜನರು ವಂಚನೆಗೊಂಡಿದ್ದರು.ಈ ಮಾರ್ಗ ಅರಕಲಗೂಡಿನಿಂದ ಮೈಸೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಅತೀ ಸಮೀಪವಾಗಿತ್ತು.ಅಲ್ಲದೆ ಬೆಳಕಿನ ವೇಳೆ ಬಿಸಿಲೆ ಘಾಟ್ ಸೌಂಧರ್ಯವನ್ನು ಸವಿಯಲು ಮತ್ತೊಂದು ಅವಕಾಶ ದೊರೆತಂತ್ತಾಗಿದೆ.ಈ ಅವಕಾಶ ಮತ್ತು ಪ್ರಯಾಣಿಕರ ಸಮಸ್ಯೆಗೆ ಪರಿಹಾರ ಒದಗಿಸಿರುವ ಸಾರಿಗೆ ಸಂಸ್ಥೆ ಅಧಿಕಾರಿಗಳನ್ನು ಇಡೀ ಪ್ರಯಾಣಿಕರ ಪರವಾಗಿ ಸಂತೆಮರೂರು ಗ್ರಾಮಸ್ಥರು ಅಭಿನಂದಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶಾಂತರಾಜೇ ಅರಸು,ಮಲ್ಲರಾಜೇ ಅರಸು,ಕಾರ್ತಿಕ ಅರಸು,ಬಾಲರಾಜೇ ಅರಸು ಇತರರು ಇದ್ದರು.
#dharmasthala #ksrtc
    user_News5Kannada
    News5Kannada
    Local News Reporter Arkalgud, Hassan•
    14 hrs ago
  • ಶತಮಾನೋತ್ತರ ಕಾಯ೯ಕ್ರಮ ಸವ೯ರಿಗೂ ಸ್ವಾಗತ.05 ಮತ್ತು 06 ಎಪ್ರಿಲ್ 2026
    1
    ಶತಮಾನೋತ್ತರ ಕಾಯ೯ಕ್ರಮ  ಸವ೯ರಿಗೂ ಸ್ವಾಗತ.05 ಮತ್ತು 06 ಎಪ್ರಿಲ್ 2026
    user_Narayan P.
    Narayan P.
    Kumta, Uttara Kannada, Karnataka•
    7 hrs ago
  • ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಯಾಗಿದ್ದು ಡಿಕ್ಕಿಯಾದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನೇರಳೆ ಗೇಟ್ ಬಳಿ ಸಂಭವಿಸಿದೆ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ‌ನೀಡಿ ಪರಿಶೀಲನೆ ನೆಡೆಸಿದ್ದಾರೆ ಅಲ್ಲದೆ ಇತ್ತೀಚೆಗೆ ನೇರಳೆ ಗ್ರಾಮದ ಗೇಟ್ ಬಳಿ ಜಿಂಕೆಗಳು ಅಪಘಾತದಿಂದ ಹೆಚ್ಚು ಬಲಿಯಾಗುತ್ತಿದ್ದು ಈ ಜಾಗದಲ್ಲಿ ನಾಮಫಲಕ ಹಾಗೂ ಸ್ಪೀಡ್ ಬ್ರೇಕರ್ ಹಾಕುವಂತೆ ಸ್ಥಳೀಯು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.
    1
    ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ  ಯಾಗಿದ್ದು  ಡಿಕ್ಕಿಯಾದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನೇರಳೆ ಗೇಟ್ ಬಳಿ ಸಂಭವಿಸಿದೆ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ‌ನೀಡಿ ಪರಿಶೀಲನೆ ನೆಡೆಸಿದ್ದಾರೆ ಅಲ್ಲದೆ ಇತ್ತೀಚೆಗೆ ನೇರಳೆ ಗ್ರಾಮದ ಗೇಟ್ ಬಳಿ ಜಿಂಕೆಗಳು ಅಪಘಾತದಿಂದ ಹೆಚ್ಚು ಬಲಿಯಾಗುತ್ತಿದ್ದು ಈ ಜಾಗದಲ್ಲಿ ನಾಮಫಲಕ ಹಾಗೂ ಸ್ಪೀಡ್ ಬ್ರೇಕರ್ ಹಾಕುವಂತೆ ಸ್ಥಳೀಯು
ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.
    user_Sandeep Kumar
    Sandeep Kumar
    Local News Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • Post by Md Aleemulla Shariff
    1
    Post by Md Aleemulla Shariff
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    20 hrs ago
  • ನಂಜನಗೂಡು: ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಜಿಂಕೆ ಸಾವನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ನೇರಳೆ ಗೇಟ್ ಬಳಿ ನಡೆದಿದೆ. ನಂಜನಗೂಡು ಮತ್ತು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನೇರಳೆ ಗೇಟ್ ಬಳಿ ಜಿಂಕೆಯೊಂದು ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆಯು ಸ್ಥಳದಲ್ಲಿಯೇ ಮೃತಪಟ್ಟಿದೆ. ಅಪರಿಚಿತ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ನೇರಳೆ ಗೇಟ್ ಬಳಿ ಜಿಂಕೆಗಳು ಹೆಚ್ಚಾಗಿ ರಸ್ತೆ ಅಪಘಾತದಿಂದ ಸಾವನ್ನಪ್ಪಿರುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಈ ಸ್ಥಳದಲ್ಲಿ ನಾಮಫಲಕ ಮತ್ತು ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ದಾಟುವ ವೇಳೆ ಈ ಘಟನೆ ನಡೆದಿದ್ದು, ಆ ಸ್ಥಳದಲ್ಲಿ ನಾಮಫಲಕ ಅಳವಡಿಸುವಂತೆ ವರದಿ ಸಲ್ಲಿಸುತ್ತೇನೆ ಎಂದು ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ತಿಳಿಸಿದ್ದಾರೆ.
    1
    ನಂಜನಗೂಡು: ರಸ್ತೆ ದಾಟುತ್ತಿದ್ದ ಜಿಂಕೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಜಿಂಕೆ ಸಾವನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ನೇರಳೆ ಗೇಟ್ ಬಳಿ ನಡೆದಿದೆ.
ನಂಜನಗೂಡು ಮತ್ತು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನೇರಳೆ ಗೇಟ್ ಬಳಿ ಜಿಂಕೆಯೊಂದು ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆಯು ಸ್ಥಳದಲ್ಲಿಯೇ ಮೃತಪಟ್ಟಿದೆ. ಅಪರಿಚಿತ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ನೇರಳೆ ಗೇಟ್ ಬಳಿ ಜಿಂಕೆಗಳು ಹೆಚ್ಚಾಗಿ ರಸ್ತೆ ಅಪಘಾತದಿಂದ ಸಾವನ್ನಪ್ಪಿರುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಈ ಸ್ಥಳದಲ್ಲಿ ನಾಮಫಲಕ ಮತ್ತು ಸ್ಪೀಡ್ ಬ್ರೇಕರ್ ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ದಾಟುವ ವೇಳೆ ಈ ಘಟನೆ ನಡೆದಿದ್ದು, ಆ ಸ್ಥಳದಲ್ಲಿ ನಾಮಫಲಕ ಅಳವಡಿಸುವಂತೆ ವರದಿ ಸಲ್ಲಿಸುತ್ತೇನೆ ಎಂದು ವಲಯ ಅರಣ್ಯ ಅಧಿಕಾರಿ ನಿತಿನ್ ಕುಮಾರ್ ತಿಳಿಸಿದ್ದಾರೆ.
    user_Mysore update
    Mysore update
    ನಂಜನಗೂಡು, ಮೈಸೂರು, ಕರ್ನಾಟಕ•
    58 min ago
  • ತುಮಕೂರು: ಸಮಾಜಸೇವೆ ಮತ್ತು ದಾನಧರ್ಮದ ಪ್ರತೀಕವಾಗಿದ್ದ ತ್ರಿವಿಧ ದಾಸೋಹಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಭಕ್ತಿಭಾವದ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಮೈಸೂರು ಮೂಲದ ಪುನೀತ್ ಕಲಾವಿದ ತಂಡ ವಿಶೇಷವಾಗಿ 8000 ಚದರ ಅಡಿ ವಿಸ್ತೀರ್ಣದ ಬೃಹತ್ ರಂಗೋಲಿ ರಚಿಸಿ ಗಮನ ಸೆಳೆದಿತು. ಸಿದ್ದಗಂಗಾ ಮಠದ ಆವರಣದಲ್ಲಿ ಮೂಡಿಬಂದ ಈ ಅದ್ಭುತ ರಂಗೋಲಿಯಲ್ಲಿ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರವನ್ನು ಅತ್ಯಂತ ಕಲಾತ್ಮಕವಾಗಿ ರೂಪಿಸಲಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಬಣ್ಣಗಳ ಸಮನ್ವಯ, ವಿನ್ಯಾಸದ ನಿಖರತೆ ಹಾಗೂ ಆಧ್ಯಾತ್ಮಿಕ ಭಾವನೆಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ರಂಗೋಲಿ ಸಿದ್ಧಗೊಂಡಿತ್ತು. ಈ ಮಹತ್ವದ ಕಲಾಕೃತಿಯನ್ನು ಮೈಸೂರು ನಗರದ ಪುನೀತ್ ಕಲಾವಿದ ತಂಡದ ಕಲಾವಿದರು ಶ್ರಮಪಟ್ಟು ರೂಪಿಸಿದ್ದಾರೆ. ತಂಡದ ಪ್ರಮುಖ ಕಲಾವಿದರಾದ ಪುನೀತ್ ಕಲಾವಿದ, ಲಕ್ಷ್ಮಿ ಸಿ, ಆದಿತ್ಯ ಪಿ, ಹರ್ಷಿತ್ ಆರ್, ಹಾಗೂ ಕುಮಾರಸ್ವಾಮಿ ಕೆ.ಬಿ ಅವರು ಹಲವು ದಿನಗಳ ಪರಿಶ್ರಮದಿಂದ ರಂಗೋಲಿಯನ್ನು ಸಿದ್ಧಗೊಳಿಸಿದರು. ಅವರ ಕಲಾತ್ಮಕ ಪ್ರತಿಭೆಗೆ ಮಠದ ಭಕ್ತರು ಹಾಗೂ ಭೇಟಿ ನೀಡಿದವರು ಶ್ಲಾಘನೆ ವ್ಯಕ್ತಪಡಿಸಿದರು. ಶ್ರೀ ಶಿವಕುಮಾರ ಸ್ವಾಮೀಜಿಯವರು ಶಿಕ್ಷಣ, ಅನ್ನದಾನ ಮತ್ತು ಮಾನವೀಯ ಸೇವೆಗಳ ಮೂಲಕ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಸ್ಮರಣಾರ್ಥವಾಗಿ ಕಲೆಯ ಮೂಲಕ ಗೌರವ ಸಲ್ಲಿಸುವುದು ವಿಶೇಷವಾಗಿದೆ ಎಂದು ಭಕ್ತರು ಅಭಿಪ್ರಾಯಪಟ್ಟರು. ರಂಗೋಲಿ ವೀಕ್ಷಿಸಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ, ಕಲಾವಿದರ ಕಾರ್ಯವನ್ನು ಪ್ರಶಂಸಿಸಿದರು. ಸಿದ್ದಗಂಗಾ ಮಠದ ಆವರಣವು ಆಧ್ಯಾತ್ಮಿಕ ವಾತಾವರಣದೊಂದಿಗೆ ಕಲಾ ಸಂಭ್ರಮದ ಕೇಂದ್ರವಾಗಿತ್ತು. ಶಿವಕುಮಾರ ಸ್ವಾಮೀಜಿಯವರ ಆದರ್ಶಗಳು ಯುವಜನತೆಗೆ ಸ್ಪೂರ್ತಿಯಾಗಲಿ ಎಂಬ ಸಂದೇಶದೊಂದಿಗೆ ಪುನೀತ್ ಕಲಾವಿದ ತಂಡ ಈ ಬೃಹತ್ ರಂಗೋಲಿ ಮೂಲಕ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದೆ. ಈ ಕಲಾಕೃತಿ ಮಠದ ಕಾರ್ಯಕ್ರಮಗಳಲ್ಲಿ ಪ್ರಮುಖ ಆಕರ್ಷಣೆಯಾಗಿತ್ತು.
    1
    ತುಮಕೂರು: ಸಮಾಜಸೇವೆ ಮತ್ತು ದಾನಧರ್ಮದ ಪ್ರತೀಕವಾಗಿದ್ದ ತ್ರಿವಿಧ ದಾಸೋಹಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಭಕ್ತಿಭಾವದ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಮೈಸೂರು ಮೂಲದ ಪುನೀತ್ ಕಲಾವಿದ ತಂಡ ವಿಶೇಷವಾಗಿ 8000 ಚದರ ಅಡಿ ವಿಸ್ತೀರ್ಣದ ಬೃಹತ್ ರಂಗೋಲಿ ರಚಿಸಿ ಗಮನ ಸೆಳೆದಿತು.
ಸಿದ್ದಗಂಗಾ ಮಠದ ಆವರಣದಲ್ಲಿ ಮೂಡಿಬಂದ ಈ ಅದ್ಭುತ ರಂಗೋಲಿಯಲ್ಲಿ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರವನ್ನು ಅತ್ಯಂತ ಕಲಾತ್ಮಕವಾಗಿ ರೂಪಿಸಲಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು. ಬಣ್ಣಗಳ ಸಮನ್ವಯ, ವಿನ್ಯಾಸದ ನಿಖರತೆ ಹಾಗೂ ಆಧ್ಯಾತ್ಮಿಕ ಭಾವನೆಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ರಂಗೋಲಿ ಸಿದ್ಧಗೊಂಡಿತ್ತು.
ಈ ಮಹತ್ವದ ಕಲಾಕೃತಿಯನ್ನು ಮೈಸೂರು ನಗರದ ಪುನೀತ್ ಕಲಾವಿದ ತಂಡದ ಕಲಾವಿದರು ಶ್ರಮಪಟ್ಟು ರೂಪಿಸಿದ್ದಾರೆ. ತಂಡದ ಪ್ರಮುಖ ಕಲಾವಿದರಾದ ಪುನೀತ್ ಕಲಾವಿದ, ಲಕ್ಷ್ಮಿ ಸಿ, ಆದಿತ್ಯ ಪಿ, ಹರ್ಷಿತ್ ಆರ್, ಹಾಗೂ ಕುಮಾರಸ್ವಾಮಿ ಕೆ.ಬಿ ಅವರು ಹಲವು ದಿನಗಳ ಪರಿಶ್ರಮದಿಂದ ರಂಗೋಲಿಯನ್ನು ಸಿದ್ಧಗೊಳಿಸಿದರು. ಅವರ ಕಲಾತ್ಮಕ ಪ್ರತಿಭೆಗೆ ಮಠದ ಭಕ್ತರು ಹಾಗೂ ಭೇಟಿ ನೀಡಿದವರು ಶ್ಲಾಘನೆ ವ್ಯಕ್ತಪಡಿಸಿದರು.
ಶ್ರೀ ಶಿವಕುಮಾರ ಸ್ವಾಮೀಜಿಯವರು ಶಿಕ್ಷಣ, ಅನ್ನದಾನ ಮತ್ತು ಮಾನವೀಯ ಸೇವೆಗಳ ಮೂಲಕ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಸ್ಮರಣಾರ್ಥವಾಗಿ ಕಲೆಯ ಮೂಲಕ ಗೌರವ ಸಲ್ಲಿಸುವುದು ವಿಶೇಷವಾಗಿದೆ ಎಂದು ಭಕ್ತರು ಅಭಿಪ್ರಾಯಪಟ್ಟರು.
ರಂಗೋಲಿ ವೀಕ್ಷಿಸಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ, ಕಲಾವಿದರ ಕಾರ್ಯವನ್ನು ಪ್ರಶಂಸಿಸಿದರು. ಸಿದ್ದಗಂಗಾ ಮಠದ ಆವರಣವು ಆಧ್ಯಾತ್ಮಿಕ ವಾತಾವರಣದೊಂದಿಗೆ ಕಲಾ ಸಂಭ್ರಮದ ಕೇಂದ್ರವಾಗಿತ್ತು.
ಶಿವಕುಮಾರ ಸ್ವಾಮೀಜಿಯವರ ಆದರ್ಶಗಳು ಯುವಜನತೆಗೆ ಸ್ಪೂರ್ತಿಯಾಗಲಿ ಎಂಬ ಸಂದೇಶದೊಂದಿಗೆ ಪುನೀತ್ ಕಲಾವಿದ ತಂಡ ಈ ಬೃಹತ್ ರಂಗೋಲಿ ಮೂಲಕ ತಮ್ಮ ಭಕ್ತಿಯನ್ನು ವ್ಯಕ್ತಪಡಿಸಿದೆ. ಈ ಕಲಾಕೃತಿ ಮಠದ ಕಾರ್ಯಕ್ರಮಗಳಲ್ಲಿ ಪ್ರಮುಖ ಆಕರ್ಷಣೆಯಾಗಿತ್ತು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    23 hrs ago
  • ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯಕ್ಕೆ ನಗರದಲ್ಲಿ ಇಂದು ಚಾಲನೆ ನೀಡಲಾಯಿತು. ನಗರದ ಬಾವುಟಗುಡ್ಡೆಯಲ್ಲಿರುವ ಸ್ಪೀಕರ್ ಯು ಟಿ ಖಾದರ್ ಅವರ ನಿವಾಸದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತು ಗಣತಿದಾರರು ಆಗಮಿಸಿ ಮಾಹಿತಿ ಪಡೆದರು. ಮನೆ ಮಾಹಿತಿಯನ್ನು ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಅವರು, ಜನಗಣತಿಯು ದೇಶದ ಅತಿ ದೊಡ್ಡ ಕಾರ್ಯಕ್ರಮವಾಗಿದ್ದು, ದೇಶದ ಪ್ರತಿಯೊಂದು ಮನೆ ಮತ್ತು ನಾಗರಿಕರ ಮಾಹಿತಿ ಒಳಗೊಳ್ಳಲಿದೆ. ದೇಶದ ಅಭಿವೃದ್ಧಿಗೆ ಈ ಮಾಹಿತಿ ಅತ್ಯಗತ್ಯವಾಗಿದೆ ಎಂದರು. ನಾಗರಿಕರು ಸ್ವಯಂ ಆಗಿ ಆನ್ ಲೈನ್ ನಲ್ಲಿ ತಮ್ಮ ಮನೆಯ ಮಾಹಿತಿ ದಾಖಲಿಸಬಹುದು ಅಥವಾ ಗಣತಿದಾರರು ಮನೆಗೆ ಬಂದಾಗ ಮಾಹಿತಿ ನೀಡಿ ಸಹಕರಿಸಬೇಕು ಎಂದು ಅವರು ತಿಳಿಸಿದರು.
    1
    ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯಕ್ಕೆ ನಗರದಲ್ಲಿ ಇಂದು ಚಾಲನೆ ನೀಡಲಾಯಿತು.
ನಗರದ ಬಾವುಟಗುಡ್ಡೆಯಲ್ಲಿರುವ 
ಸ್ಪೀಕರ್ ಯು ಟಿ ಖಾದರ್ ಅವರ ನಿವಾಸದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮತ್ತು ಗಣತಿದಾರರು ಆಗಮಿಸಿ ಮಾಹಿತಿ ಪಡೆದರು.
ಮನೆ ಮಾಹಿತಿಯನ್ನು ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ದಾಖಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಅವರು, ಜನಗಣತಿಯು ದೇಶದ ಅತಿ ದೊಡ್ಡ ಕಾರ್ಯಕ್ರಮವಾಗಿದ್ದು, ದೇಶದ ಪ್ರತಿಯೊಂದು ಮನೆ ಮತ್ತು ನಾಗರಿಕರ ಮಾಹಿತಿ ಒಳಗೊಳ್ಳಲಿದೆ. ದೇಶದ ಅಭಿವೃದ್ಧಿಗೆ ಈ ಮಾಹಿತಿ ಅತ್ಯಗತ್ಯವಾಗಿದೆ ಎಂದರು.
ನಾಗರಿಕರು ಸ್ವಯಂ ಆಗಿ ಆನ್ ಲೈನ್ ನಲ್ಲಿ ತಮ್ಮ ಮನೆಯ ಮಾಹಿತಿ ದಾಖಲಿಸಬಹುದು ಅಥವಾ ಗಣತಿದಾರರು ಮನೆಗೆ ಬಂದಾಗ ಮಾಹಿತಿ ನೀಡಿ ಸಹಕರಿಸಬೇಕು ಎಂದು ಅವರು ತಿಳಿಸಿದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.