logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗೌರಿ ಗಣೇಶ ಹಬ್ಬದ ನಿಮಿತ್ತವಾಗಿ ಸಂಭ್ರಮದಿಂದ ಗಣೇಶನ ಬರಮಾಡಿಕೊಂಡ ಕಲಬುರಗಿ ನಗರದ ನಗರದ ಭಕ್ತರು.

10 hrs ago
user_Star Kannada News 24×7
Star Kannada News 24×7
News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
10 hrs ago

ಗೌರಿ ಗಣೇಶ ಹಬ್ಬದ ನಿಮಿತ್ತವಾಗಿ ಸಂಭ್ರಮದಿಂದ ಗಣೇಶನ ಬರಮಾಡಿಕೊಂಡ ಕಲಬುರಗಿ ನಗರದ ನಗರದ ಭಕ್ತರು.

More news from Karnataka and nearby areas
  • *ಹಿಂದೂ ಮಹಾಗಣಪತಿ , ತಾಳಿಕೋಟೆ 🕉* *ಮೊದಲ ಭವ್ಯ ದರ್ಶನ ಸಂಜೆ 7 ಘಂಟೆಗೆ* 🌺 ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆಯಲು ತಾಳಿಕೋಟೆಯ ಸಮಸ್ತ ಭಕ್ತಾದಿಗಳಿಗೆ ಆತ್ಮೀಯ ಆಹ್ವಾನ. *🙏 ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ, ತಮ್ಮ ಬಂಧು-ಬಳಗ ಹಾಗೂ ಸ್ನೇಹಿತರನ್ನೂ ಕರೆತಂದು ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಿ.* ತಾಳಿಕೋಟಿ: ಪಟ್ಟಣದಲ್ಲಿ ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಹಿಂದೂ ಮಹಾಗಣಪತಿಯ ಮೊದಲ ಭವ್ಯ ದರ್ಶನ ಸಂಜೆ 7 ಗಂಟೆಗೆ ನೆರವೇರಿತು. ಶ್ರೀ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ತಾಳಿಕೋಟೆಯ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಗಣಪತಿ ಬಪ್ಪನ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಮಹಾಗಣಪತಿಯ ದರ್ಶನಕ್ಕೆ ಭಕ್ತರಲ್ಲಿ ಅಪಾರ ಉತ್ಸಾಹ ಕಂಡುಬಂದಿತು. ಭಕ್ತರು ಶ್ರದ್ಧಾ–ಭಕ್ತಿಯಿಂದ ಪೂಜೆ ಸಲ್ಲಿಸಿ, ಶ್ರೀ ಹಿಂದೂ ಮಹಾಗಣಪತಿಯ ಆಶೀರ್ವಾದ ಪಡೆದು ತಮ್ಮ ಕುಟುಂಬಕ್ಕೆ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ತಾಳಿಕೋಟೆ ಪಟ್ಟಣದ ವಿವಿಧ ಭಾಗಗಳಿಂದ ಭಕ್ತರು ಭಾಗವಹಿಸಿ ಗಣಪತಿ ಬಪ್ಪನ ದರ್ಶನ ಪಡೆದರು. ಗಣಪತಿ ಬಪ್ಪಾ ಮೋರಯಾ… ಮಂಗಳಮೂರ್ತಿ ಮೋರಯಾ…! ವರದಿ: ಸಂಗನಗೌಡ ಗಬಸಾವಳಗಿ SCN TV NEWS – ತಾಳಿಕೋಟಿ
    1
    *ಹಿಂದೂ ಮಹಾಗಣಪತಿ , ತಾಳಿಕೋಟೆ 🕉*
*ಮೊದಲ ಭವ್ಯ ದರ್ಶನ ಸಂಜೆ 7 ಘಂಟೆಗೆ*
🌺 ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆಯಲು
ತಾಳಿಕೋಟೆಯ ಸಮಸ್ತ ಭಕ್ತಾದಿಗಳಿಗೆ ಆತ್ಮೀಯ ಆಹ್ವಾನ.

*🙏 ತಾವೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ, ತಮ್ಮ ಬಂಧು-ಬಳಗ ಹಾಗೂ ಸ್ನೇಹಿತರನ್ನೂ ಕರೆತಂದು ಶ್ರೀ ಮಹಾಗಣಪತಿಯ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾಗಿ.*
ತಾಳಿಕೋಟಿ:
ಪಟ್ಟಣದಲ್ಲಿ ಭಕ್ತಿಭಾವದಿಂದ ಪ್ರತಿಷ್ಠಾಪಿಸಲಾದ ಶ್ರೀ ಹಿಂದೂ ಮಹಾಗಣಪತಿಯ ಮೊದಲ ಭವ್ಯ ದರ್ಶನ ಸಂಜೆ 7 ಗಂಟೆಗೆ ನೆರವೇರಿತು.
ಶ್ರೀ ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ತಾಳಿಕೋಟೆಯ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಗಣಪತಿ ಬಪ್ಪನ ದಿವ್ಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು.
ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಮಹಾಗಣಪತಿಯ ದರ್ಶನಕ್ಕೆ ಭಕ್ತರಲ್ಲಿ ಅಪಾರ ಉತ್ಸಾಹ ಕಂಡುಬಂದಿತು. ಭಕ್ತರು ಶ್ರದ್ಧಾ–ಭಕ್ತಿಯಿಂದ ಪೂಜೆ ಸಲ್ಲಿಸಿ, ಶ್ರೀ ಹಿಂದೂ ಮಹಾಗಣಪತಿಯ ಆಶೀರ್ವಾದ ಪಡೆದು ತಮ್ಮ ಕುಟುಂಬಕ್ಕೆ ಸುಖ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ತಾಳಿಕೋಟೆ ಪಟ್ಟಣದ ವಿವಿಧ ಭಾಗಗಳಿಂದ ಭಕ್ತರು ಭಾಗವಹಿಸಿ ಗಣಪತಿ ಬಪ್ಪನ ದರ್ಶನ ಪಡೆದರು.
ಗಣಪತಿ ಬಪ್ಪಾ ಮೋರಯಾ…
ಮಂಗಳಮೂರ್ತಿ ಮೋರಯಾ…!
ವರದಿ: ಸಂಗನಗೌಡ ಗಬಸಾವಳಗಿ
SCN TV NEWS – ತಾಳಿಕೋಟಿ
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    11 hrs ago
  • ಬ್ಯಾಂಗಲ್ ಬಂಗಾರಿ #riyagowda @riyagowda #riyamshee_yogeshagowda #MyBangleBangari #BangleBangari #Ekka #EkkaTheFilm #YuvaRajkumar #SanjanaAnand #ಬ್ಯಾಂಗಲ್ಬಂಗಾರಿ #KannadaSongs #TrendingReels #KannadaReels #Sandalwood #ViralReels #DanceReels #NammaKannada ಬ್ಯಾಂಗಲ್ ಬಂಗಾರಿ #riyagowda @riyagowda #riyamshee_yogeshagowda #MyBangleBangari #BangleBangari #Ekka #EkkaTheFilm #YuvaRajkumar #SanjanaAnand #ಬ್ಯಾಂಗಲ್ಬಂಗಾರಿ #KannadaSongs #TrendingReels #KannadaReels #Sandalwood #ViralReels #DanceReels #NammaKannada
    1
    ಬ್ಯಾಂಗಲ್ ಬಂಗಾರಿ

#riyagowda @riyagowda

#riyamshee_yogeshagowda

#MyBangleBangari #BangleBangari #Ekka #EkkaTheFilm #YuvaRajkumar #SanjanaAnand

#ಬ್ಯಾಂಗಲ್ಬಂಗಾರಿ #KannadaSongs #TrendingReels #KannadaReels #Sandalwood #ViralReels #DanceReels #NammaKannada


ಬ್ಯಾಂಗಲ್ ಬಂಗಾರಿ
#riyagowda @riyagowda
#riyamshee_yogeshagowda
#MyBangleBangari #BangleBangari #Ekka #EkkaTheFilm #YuvaRajkumar #SanjanaAnand
#ಬ್ಯಾಂಗಲ್ಬಂಗಾರಿ #KannadaSongs #TrendingReels #KannadaReels #Sandalwood #ViralReels #DanceReels #NammaKannada
    user_Chethana Muniswamygowda
    Chethana Muniswamygowda
    Press advisory Tikota, Vijayapura•
    23 hrs ago
  • ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ
    1
    ರಾಜ್ಯದಂತ ಸರ್ವರ್ ಪ್ರಾಬ್ಲಮ್ ರಾತ್ರಿ 12 ಗಂಟೆಗೆ ರೇಷನ್ ಕಾರ್ಡ್ ಕೆ ವೈ ಸಿ ಮಾಡಲು ಅಧಿಕಾರಿಗಳ ಒತ್ತಡ ಹಾಕುತ್ತಿದ್ದಾರೆ ನ್ಯಾಯಬೆಲೆ ಅಂಗಡಿ ಮಾಲೀಕರು ಅಳಿಲು ತೋಡಿಕೊಂಡಿದ್ದಾರೆ
    user_Sharanugouda Patil
    Sharanugouda Patil
    Muddebihal, Vijayapura•
    33 min ago
  • ಸೈದಾಪುರ ಎಪಿಎಂಸಿಯಲ್ಲಿ ಮೂಲಸೌಕರ್ಯಗಳು ಒದಗಿಸಿ-ಉಮೇಶ್ ಮುದ್ನಾಳ ಆಗ್ರಹ ಸೈದಾಪೂರ ದನಗಳ, ಕುರಿ, ಆಡಳು, ಕೋಳಿ ಸಂತೆ ಪ್ರಾರಂಭ ಮಾಡಿ, ಆ ಸ್ಥಳದಲ್ಲಿ ಕುಡಿಯುವ ನೀರು ಮತ್ತು ರೈತರಿಗೆ ಮೂಲಭೂತ ಸೌಕರ್ಯಗಳು ಒದಗಿಸಲು ಉಮೇಶ ಮುದ್ನಾಳ ಆಗ್ರಹ, ಜಿಲ್ಲಾಡಳಿತಕ್ಕೆ ಒಂದು ವಾರದ ಗಡುವು. ಸೈದಾಪೂರ : ಪಟ್ಟಣದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಪ್ರತಿ ಗುರುವಾರ ನಡೆಯುತ್ತಿರುವ ಸಂತೆಯಲ್ಲಿ ದನ, ಆಡು, ಕುರಿ, ಕೋಳಿ ಮಾರಾಟಕ್ಕೆ ಪ್ರಾರಂಭ ಮಾಡಿ, ಸಂತೆ ಸ್ಥಳದಲ್ಲಿ ಕುಡಿಯುವ ನೀರು & ಮೂಲಭೂತ ಸೌಕರ್ಯ ಒದಗಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ.ಕೆ.ಮುದ್ನಾಳ 1 ವಾರದ ಗಡುವು ನೀಡಿ ಜಿಲ್ಲಾಡಳಿತಕ್ಕೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಸಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ. ಮುದ್ನಾಳ ಅವರು ಉಪ ಎಪಿಎಂಸಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿದರು. ಸ್ಥಳದಲ್ಲಿ ರೈತರೊಂದಿಗೆ ಚರ್ಚಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲೇ ಅತಿದೊಡ್ಡ ಜಾನುವಾರು ಸಂತೆಗಳಾದ ಶುಕ್ರವಾರ-ಶಹಾಪೂರ, ಮಂಗಳವಾರ-ಯಾದಗಿರಿ, ಸೋಮವಾರ-ಗುರುಮಠಕಲ್, ಗುರುವಾರ-ಸೈದಾಪೂರದಲ್ಲಿ ಪ್ರಾರಂಭ ಮಾಡಬೇಕೆಂದು ಒತ್ತಾಯಿಸಿದರು. ಸಂತೆ ಆವರಣದಲ್ಲಿ ದನ-ಕರುಗಳ, ಕುರಿ, ಆಡು, ಕೋಳಿ ಮಾರಾಟಕ್ಕೆ ಬಂದ ರೈತರಿಗೆ ಸೂಕ್ತ ಸ್ಥಳಾವಕಾಶವಿಲ್ಲದೇ ಜಾಲಿ ಕಂಟಿಗಳು ಬೆಳೆದು, ವಿಷ-ಜಂತುಗಳು ಸೇರಿಕೊಂಡಿವೆ. ಚರಂಡಿಯಲ್ಲಿ ತುಂಬಿ ನಿಂತು ಗಬ್ಬೆದ್ದು ನಾರುತ್ತಿದೆ. ಕುಡುಕರ ಹಾವಳಿ, ಅಕ್ರಮ ಚಟುವಟಿಕೆ ನಡೆಯುತ್ತಿದ್ದು, ಎಲ್ಲೆಡೆ ಅಸ್ವಚ್ಛತೆ ಆವರಿಸಿದ್ದು, ದುರ್ವಾಸನೆ ಬೀರುತ್ತಿದೆ. ಕೆಲವೆಡೆ ಭಿಕ್ಷುಕರು ಹಾಗೂ ಪುಂಡ-ಪೊಕರಿಗಳ ತಂಗುದಾಣವಾಗಿ ಮಾರ್ಪಟ್ಟಿರುವುದು ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಸಂತೆಗೆ ಆಗಮಿಸುವ ರೈತರು ಹಾಗೂ ವ್ಯಾಪಾರಿಗಳು ಹಲವು ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ಬಿರುಬಿಸಿಲಿನ ನಡುವೆಯೂ ಜನ-ಜಾನುವಾರುಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಂಡು ಜನ-ಜಾನುವಾರುಗಳಿಗೆ ರೋಗ-ರುಜಿನ ಹರಡದಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು. ಸಂತೆ ಪ್ರಾರಂಭವಾದ ನಂತರ ಸಂತೆ ಒಳಗಡೆ ನಡೆಯುತ್ತಿರುವ ಪ್ರತಿ ವಾರ ಪಶುವೈದ್ಯರನ್ನು ಕಡ್ಡಾಯವಾಗಿ ನಿಯೋಜಿಸಿ, ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಬೇಕು. ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜಾನುವಾರುಗಳನ್ನು ಕಟ್ಟಲು ಸಾಲುಸಾಲಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ನೆರಳಿಗಾಗಿ ಮರಗಳನ್ನು ನೆಡುವುದು ಅಥವಾ ಶೆಡ್ ನಿರ್ಮಿಸುವುದು ಅಗತ್ಯವಾಗಿದೆ. ಅಲ್ಲದೆ ಮಾರುಕಟ್ಟೆ ಆವರಣದಲ್ಲಿ ಉದ್ಯಾನ ನಿರ್ಮಿಸಿ ಪರಿಸರವನ್ನು ಸುಂದರ ಹಾಗೂ ಸ್ವಚ್ಛವಾಗಿಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಜಿಲ್ಲಾಧಿಕಾರಿಗಳು ಹಾಗೂ ಸಂಬAಧಪಟ್ಟ ಎಪಿಎಂಸಿ ಅಧಿಕಾರಿಗಳು ಕೂಡಲೇ ಸಂತೆ ಆವರಣಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ರೈತರು ಮತ್ತು ಜಾನುವಾರುಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಬೇಕು ಎಂದು ಉಮೇಶ್ ಕೆ. ಮುದ್ನಾಳ ಆಗ್ರಹಿಸಿದರು. ಪ್ರತಿ ಗುರುವಾರ ಸಾವಿರಾರು ರೈತರು ಆಗಮಿಸುವ ಈ ಸಂತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಅತ್ಯಗತ್ಯವಾಗಿದೆ. ಸಂಬAಧಪಟ್ಟ ಅಧಿಕಾರಿಗಳು ಶೀಘ್ರವೇ ಅಗತ್ಯ ಕ್ರಮ ಕೈಗೊಂಡು ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಆವರಣದಲ್ಲಿ ಖಾಸಗಿ ಅಂಗಡಿ ಮಾಲೀಕರು ಎ.ಪಿ.ಎಂ.ಸಿ ಶೆಡ್ ನಲ್ಲಿ ಅಕ್ರಮವಾಗಿ ದಾಸ್ತಾನಿಗಾಗಿ ಬಳಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು. ಒಂದು ನಿರ್ಲಕ್ಷ್ಯ ವಹಿಸಿದರೆ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಮುಂಬಾಗದಲ್ಲಿರುವ ಯಾದಗಿರಿ – ರಾಯಚೂರು ಕರಿಬೆಟ್ಟ ಸರ್ಕಲನ ಮುಖ್ಯ ರಸ್ತೆ ಬಂದ್ ಮಾಡಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
    3
    ಸೈದಾಪುರ ಎಪಿಎಂಸಿಯಲ್ಲಿ ಮೂಲಸೌಕರ್ಯಗಳು ಒದಗಿಸಿ-ಉಮೇಶ್ ಮುದ್ನಾಳ ಆಗ್ರಹ
ಸೈದಾಪೂರ ದನಗಳ, ಕುರಿ, ಆಡಳು, ಕೋಳಿ ಸಂತೆ ಪ್ರಾರಂಭ ಮಾಡಿ, ಆ ಸ್ಥಳದಲ್ಲಿ ಕುಡಿಯುವ ನೀರು ಮತ್ತು ರೈತರಿಗೆ ಮೂಲಭೂತ ಸೌಕರ್ಯಗಳು ಒದಗಿಸಲು ಉಮೇಶ ಮುದ್ನಾಳ ಆಗ್ರಹ, ಜಿಲ್ಲಾಡಳಿತಕ್ಕೆ ಒಂದು ವಾರದ ಗಡುವು.    
ಸೈದಾಪೂರ : ಪಟ್ಟಣದ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಪ್ರತಿ ಗುರುವಾರ ನಡೆಯುತ್ತಿರುವ ಸಂತೆಯಲ್ಲಿ ದನ, ಆಡು, ಕುರಿ, ಕೋಳಿ ಮಾರಾಟಕ್ಕೆ ಪ್ರಾರಂಭ ಮಾಡಿ, ಸಂತೆ ಸ್ಥಳದಲ್ಲಿ ಕುಡಿಯುವ ನೀರು & ಮೂಲಭೂತ ಸೌಕರ್ಯ ಒದಗಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು  ಸಾಮಾಜಿಕ ಹೋರಾಟಗಾರ ಉಮೇಶ.ಕೆ.ಮುದ್ನಾಳ 1 ವಾರದ ಗಡುವು ನೀಡಿ ಜಿಲ್ಲಾಡಳಿತಕ್ಕೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಸಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ್ ಕೆ. ಮುದ್ನಾಳ ಅವರು ಉಪ ಎಪಿಎಂಸಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿದರು. ಸ್ಥಳದಲ್ಲಿ ರೈತರೊಂದಿಗೆ ಚರ್ಚಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲೇ ಅತಿದೊಡ್ಡ ಜಾನುವಾರು ಸಂತೆಗಳಾದ ಶುಕ್ರವಾರ-ಶಹಾಪೂರ, ಮಂಗಳವಾರ-ಯಾದಗಿರಿ, ಸೋಮವಾರ-ಗುರುಮಠಕಲ್, ಗುರುವಾರ-ಸೈದಾಪೂರದಲ್ಲಿ ಪ್ರಾರಂಭ ಮಾಡಬೇಕೆಂದು   ಒತ್ತಾಯಿಸಿದರು.  
ಸಂತೆ ಆವರಣದಲ್ಲಿ ದನ-ಕರುಗಳ, ಕುರಿ, ಆಡು, ಕೋಳಿ ಮಾರಾಟಕ್ಕೆ ಬಂದ ರೈತರಿಗೆ ಸೂಕ್ತ ಸ್ಥಳಾವಕಾಶವಿಲ್ಲದೇ ಜಾಲಿ ಕಂಟಿಗಳು ಬೆಳೆದು, ವಿಷ-ಜಂತುಗಳು  ಸೇರಿಕೊಂಡಿವೆ.  ಚರಂಡಿಯಲ್ಲಿ ತುಂಬಿ ನಿಂತು ಗಬ್ಬೆದ್ದು ನಾರುತ್ತಿದೆ. ಕುಡುಕರ ಹಾವಳಿ, ಅಕ್ರಮ ಚಟುವಟಿಕೆ ನಡೆಯುತ್ತಿದ್ದು, ಎಲ್ಲೆಡೆ ಅಸ್ವಚ್ಛತೆ ಆವರಿಸಿದ್ದು, ದುರ್ವಾಸನೆ ಬೀರುತ್ತಿದೆ. ಕೆಲವೆಡೆ ಭಿಕ್ಷುಕರು ಹಾಗೂ ಪುಂಡ-ಪೊಕರಿಗಳ ತಂಗುದಾಣವಾಗಿ ಮಾರ್ಪಟ್ಟಿರುವುದು ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಸಂತೆಗೆ ಆಗಮಿಸುವ ರೈತರು ಹಾಗೂ ವ್ಯಾಪಾರಿಗಳು ಹಲವು ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.
ಬಿರುಬಿಸಿಲಿನ ನಡುವೆಯೂ ಜನ-ಜಾನುವಾರುಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಂಡು ಜನ-ಜಾನುವಾರುಗಳಿಗೆ ರೋಗ-ರುಜಿನ ಹರಡದಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು.
ಸಂತೆ  ಪ್ರಾರಂಭವಾದ ನಂತರ ಸಂತೆ ಒಳಗಡೆ  ನಡೆಯುತ್ತಿರುವ ಪ್ರತಿ ವಾರ ಪಶುವೈದ್ಯರನ್ನು ಕಡ್ಡಾಯವಾಗಿ ನಿಯೋಜಿಸಿ, ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಬೇಕು. ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜಾನುವಾರುಗಳನ್ನು ಕಟ್ಟಲು ಸಾಲುಸಾಲಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ನೆರಳಿಗಾಗಿ ಮರಗಳನ್ನು ನೆಡುವುದು ಅಥವಾ ಶೆಡ್ ನಿರ್ಮಿಸುವುದು ಅಗತ್ಯವಾಗಿದೆ. ಅಲ್ಲದೆ ಮಾರುಕಟ್ಟೆ ಆವರಣದಲ್ಲಿ ಉದ್ಯಾನ ನಿರ್ಮಿಸಿ ಪರಿಸರವನ್ನು ಸುಂದರ ಹಾಗೂ ಸ್ವಚ್ಛವಾಗಿಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಸಂಬAಧಪಟ್ಟ ಎಪಿಎಂಸಿ ಅಧಿಕಾರಿಗಳು ಕೂಡಲೇ ಸಂತೆ ಆವರಣಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ರೈತರು ಮತ್ತು ಜಾನುವಾರುಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಬೇಕು ಎಂದು ಉಮೇಶ್ ಕೆ. ಮುದ್ನಾಳ ಆಗ್ರಹಿಸಿದರು.
ಪ್ರತಿ ಗುರುವಾರ ಸಾವಿರಾರು ರೈತರು ಆಗಮಿಸುವ ಈ ಸಂತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಅತ್ಯಗತ್ಯವಾಗಿದೆ. ಸಂಬAಧಪಟ್ಟ ಅಧಿಕಾರಿಗಳು ಶೀಘ್ರವೇ ಅಗತ್ಯ ಕ್ರಮ ಕೈಗೊಂಡು ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.
ಆವರಣದಲ್ಲಿ  ಖಾಸಗಿ ಅಂಗಡಿ ಮಾಲೀಕರು ಎ.ಪಿ.ಎಂ.ಸಿ ಶೆಡ್ ನಲ್ಲಿ ಅಕ್ರಮವಾಗಿ ದಾಸ್ತಾನಿಗಾಗಿ ಬಳಸುತ್ತಿದ್ದು,   ಇದಕ್ಕೆ ಕಡಿವಾಣ ಹಾಕಬೇಕು.
ಒಂದು ನಿರ್ಲಕ್ಷ್ಯ ವಹಿಸಿದರೆ ಉಪ ಕೃಷಿ ಉತ್ಪನ್ನ ಮಾರುಕಟ್ಟೆ ಮುಂಬಾಗದಲ್ಲಿರುವ ಯಾದಗಿರಿ – ರಾಯಚೂರು ಕರಿಬೆಟ್ಟ  ಸರ್ಕಲನ ಮುಖ್ಯ ರಸ್ತೆ ಬಂದ್ ಮಾಡಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
    user_Raghu
    Raghu
    ಯಾದಗಿರಿ, ಯಾದಗಿರಿ, ಕರ್ನಾಟಕ•
    3 hrs ago
  • ರೈತರ ಹೋರಾಟ ಬರಗಾಲ ಹೋರಾಟ ನಮ್ಮ ಯಾದಗಿರಿ ಜಿಲ್ಲಾ ಬರಗಾಲ ಘೋಷಣೆ ಮಾಡು ಅಂತ ಹೋರಾಟ ನಡೆದಿದೆ ಮುಖಂಡ ಅಮಿನ್ ರೆಡ್ಡಿ ಅಳಿಗೆ ರೈತರ ಹೋರಾಟ ಬರಗಾಲ ಹೋರಾಟ ನಮ್ಮ ಯಾದಗಿರಿ ಜಿಲ್ಲಾ ಬರಗಾಲ ಘೋಷಣೆ ಮಾಡು ಅಂತ ಹೋರಾಟ ನಡೆದಿದೆ ಮುಖಂಡ ಅಮಿನ್ ರೆಡ್ಡಿ ಅಳಿಗೆ
    1
    ರೈತರ ಹೋರಾಟ ಬರಗಾಲ  ಹೋರಾಟ ನಮ್ಮ ಯಾದಗಿರಿ ಜಿಲ್ಲಾ ಬರಗಾಲ ಘೋಷಣೆ ಮಾಡು ಅಂತ ಹೋರಾಟ ನಡೆದಿದೆ ಮುಖಂಡ ಅಮಿನ್ ರೆಡ್ಡಿ ಅಳಿಗೆ
ರೈತರ ಹೋರಾಟ ಬರಗಾಲ  ಹೋರಾಟ ನಮ್ಮ ಯಾದಗಿರಿ ಜಿಲ್ಲಾ ಬರಗಾಲ ಘೋಷಣೆ ಮಾಡು ಅಂತ ಹೋರಾಟ ನಡೆದಿದೆ ಮುಖಂಡ ಅಮಿನ್ ರೆಡ್ಡಿ ಅಳಿಗೆ
    user_ಶರಣಪ್ಪ ರೈತ ಸಂಘದ ಗೌರವಾಧ್ಯಕ್ಷ N
    ಶರಣಪ್ಪ ರೈತ ಸಂಘದ ಗೌರವಾಧ್ಯಕ್ಷ N
    ಯಾದಗಿರಿ, ಯಾದಗಿರಿ, ಕರ್ನಾಟಕ•
    6 hrs ago
  • ಜಗತ್ತಿಗೆ ಪ್ರಜಾಪ್ರಭುತ್ವ ಕೊಟ್ಟಿದ್ದು ನಮ್ಮ ಬೀದರ್ ನೆಲ: ಸಚಿವ ಈಶ್ವರ ಖಂಡ್ರೆ ಹೇಳಿಕೆ ಬೀದರ್: ಜಗತ್ತಿಗೆ ಪ್ರಜಾಪ್ರಭುತ್ವ ಕೊಟ್ಟಿದ್ದು ನಮ್ಮ ಬೀದರ್ ನೆಲ ಎಂದು ನಗರದಲ್ಲಿ ಸಚಿವ ಈಶ್ವರ ಖಂಡ್ರೆ ಹೇಳಿದರು
    1
    ಜಗತ್ತಿಗೆ ಪ್ರಜಾಪ್ರಭುತ್ವ ಕೊಟ್ಟಿದ್ದು ನಮ್ಮ ಬೀದರ್ ನೆಲ: ಸಚಿವ ಈಶ್ವರ ಖಂಡ್ರೆ ಹೇಳಿಕೆ
ಬೀದರ್: ಜಗತ್ತಿಗೆ ಪ್ರಜಾಪ್ರಭುತ್ವ ಕೊಟ್ಟಿದ್ದು ನಮ್ಮ ಬೀದರ್ ನೆಲ ಎಂದು ನಗರದಲ್ಲಿ ಸಚಿವ ಈಶ್ವರ ಖಂಡ್ರೆ ಹೇಳಿದರು
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    7 hrs ago
  • MB Patil on Yatnal : ಯತ್ನಾಳ್ ಸ್ವಯಂಘೋಷಿತ ಹಿಂದೂ ಹುಲಿ : MB Patil on Yatnal : ಯತ್ನಾಳ್ ಸ್ವಯಂಘೋಷಿತ ಹಿಂದೂ ಹುಲಿ : MB Patil on Yatnal : ಯತ್ನಾಳ್ ಸ್ವಯಂಘೋಷಿತ ಹಿಂದೂ ಹುಲಿ :
    1
    MB Patil on Yatnal :  ಯತ್ನಾಳ್ ಸ್ವಯಂಘೋಷಿತ ಹಿಂದೂ ಹುಲಿ :
MB Patil on Yatnal :  ಯತ್ನಾಳ್ ಸ್ವಯಂಘೋಷಿತ ಹಿಂದೂ ಹುಲಿ :
MB Patil on Yatnal :  ಯತ್ನಾಳ್ ಸ್ವಯಂಘೋಷಿತ ಹಿಂದೂ ಹುಲಿ :
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    23 hrs ago
  • ಮುದ್ದೇಬಿಹಾಳದಲ್ಲಿ ಗಣಪತಿ ಬಸವೇಶ್ವರ ಸರ್ಕಲಿನಲ್ಲಿ ಅತಿ ವಿಜೃಂಭಣೆಯಿಂದ ಮೆರೆವಣಿಗೆ ಮೂಲಕ . ಹುಡುಕು ಕಾಲೂನಿಗೆ ಪ್ರತಿ ಸ್ಥಾಪನೆ ಮಾಡಲಾಯಿತು.
    1
    ಮುದ್ದೇಬಿಹಾಳದಲ್ಲಿ ಗಣಪತಿ ಬಸವೇಶ್ವರ ಸರ್ಕಲಿನಲ್ಲಿ ಅತಿ ವಿಜೃಂಭಣೆಯಿಂದ  ಮೆರೆವಣಿಗೆ  ಮೂಲಕ . ಹುಡುಕು ಕಾಲೂನಿಗೆ   ಪ್ರತಿ ಸ್ಥಾಪನೆ ಮಾಡಲಾಯಿತು.
    user_Sharanugouda Patil
    Sharanugouda Patil
    Muddebihal, Vijayapura•
    12 hrs ago
  • ಪಟ್ಟಣದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಸಚಿವ ಈಶ್ವರ ಖಂಡ್ರೆ ಚಾಲನೆ ಭಾಲ್ಕಿ: ಪಟ್ಟಣದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಸಚಿವ ಈಶ್ವರ ಖಂಡ್ರೆ ಚಾಲನೆ
    1
    ಪಟ್ಟಣದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಸಚಿವ ಈಶ್ವರ ಖಂಡ್ರೆ ಚಾಲನೆ
ಭಾಲ್ಕಿ: ಪಟ್ಟಣದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಸಚಿವ ಈಶ್ವರ ಖಂಡ್ರೆ ಚಾಲನೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.