Shuru
Apke Nagar Ki App…
ಎಸ್ಎಸ್ಎಲ್ಸಿ ಯಲ್ಲಿ 100 ರಷ್ಟು ಪಲಿತಾಂಶ ಧಾಖಲಿಸಿದ ಸಿದ್ದಾಪುರದ ನೂತನ ಆಂಗ್ಲ ಮಾಧ್ಯಮಿಕ ಶಾಲೆ ಸಿದ್ದಾಪುರ ಗ್ರಾಮದ ನೂತನ ಆಂಗ್ಲ ಮಾಧ್ಯಮಿಕ ಶಾಲೆಯು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100 ರಷ್ಟು ಫಲಿತಾಂಶ ಪಡೆದಿದೆ. ಚಿತ್ರದುರ್ಗದ ಸಿದ್ದಾಪುರ ಗ್ರಾಮದ ಶ್ರೀ ನೂನತ್ ಆಂಗ್ಲ ಮಾಧ್ಯಮ ವಸತಿ ಶಾಲೆಯು 2025-26 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದಿದೆ
Vinay P palekar
ಎಸ್ಎಸ್ಎಲ್ಸಿ ಯಲ್ಲಿ 100 ರಷ್ಟು ಪಲಿತಾಂಶ ಧಾಖಲಿಸಿದ ಸಿದ್ದಾಪುರದ ನೂತನ ಆಂಗ್ಲ ಮಾಧ್ಯಮಿಕ ಶಾಲೆ ಸಿದ್ದಾಪುರ ಗ್ರಾಮದ ನೂತನ ಆಂಗ್ಲ ಮಾಧ್ಯಮಿಕ ಶಾಲೆಯು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100 ರಷ್ಟು ಫಲಿತಾಂಶ ಪಡೆದಿದೆ. ಚಿತ್ರದುರ್ಗದ ಸಿದ್ದಾಪುರ ಗ್ರಾಮದ ಶ್ರೀ ನೂನತ್ ಆಂಗ್ಲ ಮಾಧ್ಯಮ ವಸತಿ ಶಾಲೆಯು 2025-26 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದಿದೆ
More news from ಕರ್ನಾಟಕ and nearby areas
- ಸಿದ್ದಾಪುರ ಗ್ರಾಮದ ನೂತನ ಆಂಗ್ಲ ಮಾಧ್ಯಮಿಕ ಶಾಲೆಯು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100 ರಷ್ಟು ಫಲಿತಾಂಶ ಪಡೆದಿದೆ. ಚಿತ್ರದುರ್ಗದ ಸಿದ್ದಾಪುರ ಗ್ರಾಮದ ಶ್ರೀ ನೂನತ್ ಆಂಗ್ಲ ಮಾಧ್ಯಮ ವಸತಿ ಶಾಲೆಯು 2025-26 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದಿದೆ1
- Post by Suresh Belagere1
- ಚಳ್ಳಕೆರೆ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿರುವುದು ಗಮನಾರ್ಹವಾಗಿದೆ. ಆದರೆ ಸಮಗ್ರ ತಾಲೂಕುವಾರು ಫಲಿತಾಂಶದಲ್ಲಿ ಚಿತ್ರದುರ್ಗ ತಾಲೂಕು ಕೊನೆಯ ಸ್ಥಾನ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ತಾಲ್ಲೂಕಿನ ಮಟ್ಟದಲ್ಲಿ ಉತ್ತಮ ಸಾಧನೆ ಕಂಡುಬಂದಿದ್ದು, ವೇದಾ ಆಂಗ್ಲ ಮಾಧ್ಯಮ ಶಾಲೆ, ಕುವೆಂಪು ಆಂಗ್ಲ ಮಾಧ್ಯಮ ಶಾಲೆ, ಸರ್ವೋದಯ ಶಾಲೆ ಹಾಗೂ ವಾಸವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 620ರಲ್ಲಿ 618 ಅಂಕಗಳನ್ನು ಗಳಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. ಈ ಮೂಲಕ ನಾಲ್ಕು ಶಾಲೆಗಳು ತಾಲ್ಲೂಕಿನ ಟಾಪರ್ ಪಟ್ಟದಲ್ಲಿ ಸ್ಥಾನ ಪಡೆದಿವೆ. ವಾಸವಿ ಶಾಲೆಯ ವಿದ್ಯಾರ್ಥಿನಿ ಶ್ರೀಜಾ ಹಾಗೂ ಕುವೆಂಪು ಶಾಲೆಯ ವಿದ್ಯಾರ್ಥಿ ಆದರ್ಶ ಅವರ ಸಾಧನೆಗೆ ಪೋಷಕರು ಮತ್ತು ಶಿಕ್ಷಕರು ಸಿಹಿ ತಿನಿಸಿ ಸಂಭ್ರಮಿಸಿದರು. ಶಾಲಾ ವಾತಾವರಣದಲ್ಲಿ ಹರ್ಷೋದ್ಗಾರ ವ್ಯಕ್ತವಾಯಿತು. ಸ್ಥಳೀಯ ಶಾಸಕ ಟಿ. ರಘುಮೂರ್ತಿ ಅವರು ಸಹ ಟಾಪರ್ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಸಿಹಿ ತಿನಿಸಿ ಸಂತಸ ಹಂಚಿಕೊಂಡರು. ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.1
- ಜಗಳೂರು : ತಾಲ್ಲೂಕಿನ ಮೆದಕೇರನಹಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಾಳು ಅಜ್ಜಿ ವಯೋವೃದ್ದೆಯನ್ನು ಶಾಸಕ ಬಿ.ದೇವೇಂದ್ರಪ್ಪ ಅವರು ತಮ್ಮ ಅಂಗರಕ್ಷಕನಿಗೆ ಸೂಚಿಸಿ ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ,ಚಿಕಿತ್ಸೆಕೊಡಿಸುವುದಲ್ಲದೆ ವೈಯಕ್ತಿಕವಾಗಿ ಆರ್ಥಿಕನೆರವು ನೀಡಿ ಮಾನವೀಯತೆ ಮೆರೆದರು........ ದಾವಣಗೆರೆಗೆ ತೆರಳುವ ಮಾರ್ಗದಲ್ಲಿ ಮಾನ್ಯ ಜಗಳೂರು ಶಾಸಕರಾದ ಬಿ.ದೇವೇಂದ್ರಪ್ಪರವರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಗೆ ಸ್ವಂತ ವಾಹನದಲ್ಲಿ ಕಳುಹಿಸಿ ಸೂಕ್ತ ಚಿಕಿತ್ಸೆ ಕೊಡಿಸಿದರು ಹಾಗೂ ಹೆಚ್ಚಿನ ಚಿಕತ್ಸೆಗಾಗಿ ವೈಯಕ್ತಿಕ ಧನ ಸಹಾಯ ನೀಡಿದರು....1
- ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ನೀವು ಈ ಆಪ್ ಅನ್ನು ಡೌನ್ಲೋಡ್ ಮಾಡಿ ಮತ್ತು ಶೇರ್ ಮಾಡಿ1
- ಸೊರಬ: ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರ ಪತ್ನಿ ಶಕುಂತಲ ಬಂಗಾರಪ್ಪನವರ ಪುಣ್ಯ ಸ್ಮರಣೆಯ ಅಂಗವಾಗಿ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮಧು ಬಂಗಾರಪ್ಪ, ಎಸ್ ಬಂಗಾರಪ್ಪನವರನ್ನು ಕಂಡಂತೆಯೇ ನಮ್ಮ ತಾಯಿಯನ್ನು ಕ್ಷೇತ್ರದ ಜನತೆ ತುಂಬಾ ಗೌರವದಿಂದ ಕಂಡಿದ್ದಾರೆ. ತಂದೆ-ತಾಯಿಯ ಆಶೀರ್ವದ ಹಾಗೂ ಅವರ ಹಾದಿಯಲ್ಲಿ ಮುನ್ನಡೆಯುತ್ತಿರುವ ನನಗೆ ತಾಲೂಕಿನ ಜನತೆಯ ಪ್ರೀತಿ, ವಿಶ್ವಾಸ, ಬಾಂಧವ್ಯವನ್ನು ಮರೆಯಲು ಸಾಧ್ಯವಿಲ್ಲ. ಪ್ರತಿ ವರ್ಷವು ಕ್ಷೇತ್ರದ ಜನತೆ, ಮುಖಂಡರು, ಕಾರ್ಯಕರ್ತರು ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು. ಈ ಸಂದರ್ಭದಲ್ಲಿ ತಿಲಕ್ ಕುಮಾರ್, ಲಕ್ಷ್ಮೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ ಎಂ.ಡಿ ಶೇಖರ್, ಕೆ.ಪಿ ರುದ್ರಗೌಡ, ಜಯಶೀಲಗೌಡ, ಶಿವಲಿಂಗೇಗೌಡ, ಸುರೇಶ್ ಹಾವಣ್ಣನವರ್, ನಾಗರಾಜ ಚಿಕ್ಕಸವಿ, ಸುರೇಶ್ ಬಿಳವಾಣಿ, ಪವನಗೌಡ, ಸಂಜೀವ್ ನೇರಲಗಿ, ಶ್ರೀಕಾಂತ ಚಿಕ್ಕಶಕುನ, ಸುಜಾಯತ್, ಅಧಿಕಾರಿಗಳಾದ ಇಒ ಶಶಿಧರ ಕೆ.ಜಿ, ಕೃಷಿ ನಿರ್ದೇಶಕ ಕುಮಾರ್, ಚಂದನ್, ನಾಗರಾಜ್ ಅನ್ವೆಕರ್, ಸಂತೋಷ್, ಯಶೋಧರ, ಪುಷ್ಪಾ, ಇಕ್ಬಾಲ್ ಜಾತಿಗೇರ, ಚರಣ್, ಸೋಮ ಶೇಖರ್, ಶ್ರೀಪಾದ ನಾಯ್ಕ, ಜಾವೇದ್ ಬಾಷಾ ಅಂಗಡಿ, ಜಗದೀಶ್, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.4
- ಬಳ್ಳಾರಿ ನಗರದ ಹವಾಂಭಾವಿ ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ ⚠️ ಬಿಳಿ ಬಣ್ಣದ ಟೊಯೋಟಾ ಇನೋವಾ ಕ್ರಿಸ್ಟಾ (KA34 P 5446) ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರನ ಮುಖ ಹಾಗೂ ಕಣ್ಣಿನ ಭಾಗದಲ್ಲಿ ಗಾಯಗಳಾಗಿವೆ 😢 👉 ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ 👉 ಹೆಡ್‌ಲೈಟ್, ಬಂಪರ್ ತುಂಡಾಗಿ ರಸ್ತೆಗೆ ಬಿದ್ದಿವೆ ಅಪಘಾತದ ಬಳಿಕ ಸ್ಥಳದಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರ ನಡುವೆ ವಾಗ್ವಾದವೂ ನಡೆದಿದೆ. ಘಟನೆಯ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ.1
- ರಾಜ್ಯಾದ್ಯಂತ ಬೇಸಿಗೆ ದಗೆ ಜನರನ್ನ ಇನ್ನಿಲ್ಲದ ರೀತಿಯಲ್ಲಿ ಹೈರಾಣಾಗಿಸಿದೆ. ಇನ್ನೊಂದು ಕಡೆ ಮಳೆ ಸರಿಯಾದ ರೀತಿಯಲ್ಲಿ ಆಗದ ಹಿನ್ನೆಲೆ ನೀರಿನ ಕೊರತೆಯಿಂದಾಗಿಯೂ ಕೂಡ ರೈತ ಕಷ್ಟಪಟ್ಟು ಬೆಳೆದ ಅಡಿಕೆ ಗಿಡಗಳು ಎತ್ತರಕ್ಕೆ ಬೆಳೆದು ನಿಂದ ಅಡಿಕೆ ಮರಗಳು ಒಣಗಿ ಗೋಗುತ್ತಿವೆ. ಇತ್ತ ಸಾಲ ಸೂಲ ಮಾಡಿ ಅಡಿಕೆ ಬೆಳೆದಿದ್ದ ರೈತ ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದು ಮಳೆ ಕೈಕೊಟ್ಟು ಸುಡು ಬಿಸಿಲು ರೈತನ ನಿದ್ದೆ ಗೆಡಿಸಿದೆ.1