ಜೆಸ್ಕಾಂ ಕಚೇರಿ ಮುಂದೆ ಕೃಷಿಕಂಸೆಟ್ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ಟಿ. ನರಸೀಪುರ ಅಸಮರ್ಪಕ ವಿದ್ಯುತ್ ಪೂರೈಕೆ: ರೈತರು ಸಂಕಷ್ಟದಲ್ಲಿ. ಟಿ. ನರಸೀಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಪೂರೈಕೆಯಲ್ಲಿ ಪದೇಪದೇ ವ್ಯತ್ಯಯ ಉಂಟಾಗುತ್ತಿರುವುದರಿಂದ ನೀರಾವರಿ ವ್ಯವಸ್ಥೆಗೆ ತೊಂದರೆಯಾಗಿದ್ದು, ಹೊಲಗಳಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಆತಂಕ ಎದುರಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ವೋಲ್ಟೇಜ್‌ನೊಂದಿಗೆ ವಿದ್ಯುತ್ ಪೂರೈಕೆ ಮಾಡದಿರುವುದರಿಂದ ಮೋಟಾರ್‌ಗಳನ್ನು ಚಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಬೆಳೆಗಳಿಗೆ ಸಾಕಷ್ಟು ಖರ್ಚು ಮಾಡಿರುವ ರೈತರಿಗೆ ವಿದ್ಯುತ್ ಸಮಸ್ಯೆ ಮತ್ತಷ್ಟು ಆರ್ಥಿಕ ಹೊರೆ ತಂದಿದೆ. ವಿದ್ಯುತ್ ಸಮಸ್ಯೆಯಿಂದ ಬೆಳೆ ಹಾನಿಯಾದರೆ ರೈತರ ಪರಿಸ್ಥಿತಿ ಮತ್ತಷ್ಟು ದುಸ್ತರವಾಗಲಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಲೈನ್‌ಗಳು, ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಸರಿಪಡಿಸಿ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ತುರ್ತಾಗಿ ಸಮಸ್ಯೆ ಪರಿಹರಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬುದು ರೈತರ ಆಗ್ರಹವಾಗಿದೆ. ರೈತರ ಬೆಳೆ ಉಳಿಸಲು ವಿದ್ಯುತ್ ಪೂರೈಕೆ ಸಮರ್ಪಕವಾಗಲಿಯಂದು ರೈತರ ಒತ್ತಾಯ . ಈ ಪ್ರತಿಭಟನೆಯಲ್ಲಿ ಕಿರಗುಸೂರು ಶಂಕರ್ ಕೆಜಿ ಗುರುಸ್ವಾಮಿ ಕುರುಬುರ್ ಗೌರಿಶಂಕರ್ ವಾಚ್ ಕುಮಾರ್ ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ ಅಪ್ಪಣ್ಣ ಕುರುಬೂರು ಸಿದ್ದೇಶ್, ಬಿಪಿ ಪರಶಿವಮೂರ್ತಿ, ಕರುವಟಿ ಉಮೇಶ್ ಕುರುಬೂರ ಪ್ರದೀಪ್ ಸೋಮಶೇಖರ್ ಬನ್ನಳ್ಳಿ ಹುಂಡಿ ರಾಜೇಂದ್ರ ನಿಲ್ಸೋಗೆ ಉಮೇಶ್ ಪ್ರತಾಪ್, ಕುಮಾರ್ ಕೆ ಎಂ, ವಾಟಾಳ್ ಪುರ ಸತೀಶ್ ಕುಮಾರ್ ಹೊಸಪುರ ನಾಗರಾಜು ಮಾದೇಶ್ ಮಾದೇವಮೂರ್ತಿ ಬಸವರಾಜು ಎಸ್ ಕೆಬ್ಬೆ ಹುಂಡಿ, ಮಾದೇವಸ್ವಾಮಿ ಮಾವ್ನಹಳ್ಳಿ, ತರಕಾರಿ ನಿಂಗರಾಜು ಬನ್ನಳ್ಳಿ ಶಾಂತರಾಜು ಆದಿ ಬೆಟ್ಟಳ್ಳಿ ಮಹೇಶ ಕನ್ನಳ್ಳಿ ಮೊಳೆ ಮಣಿಕಂಠ ಲೋಕೇಶ್ ರವೀಂದ್ರ ಮಾದೇಶ್ ನಿಲ್ಸೋಗೆ ನಾಗರಾಜು ಚಿನ್ನಸ್ವಾಮಿ ಕುರುಬೂರು ಶಿವಪ್ರಸಾದ್ ವೀರೇಶ್ ಎಲ್ ಐ ಸಿ ಪ್ರದೀಪ್ ಎಬಿ ಮಂಜುನಾಥ್ ನವೀನ ತೊಟ್ಟುವಾಡಿ ಇನ್ನು ಮುಂತಾದ ರೈತರು ಭಾಗವಹಿಸಿದ್ದರು
ಜೆಸ್ಕಾಂ ಕಚೇರಿ ಮುಂದೆ ಕೃಷಿಕಂಸೆಟ್ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ಟಿ. ನರಸೀಪುರ ಅಸಮರ್ಪಕ ವಿದ್ಯುತ್ ಪೂರೈಕೆ: ರೈತರು ಸಂಕಷ್ಟದಲ್ಲಿ. ಟಿ. ನರಸೀಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಪೂರೈಕೆಯಲ್ಲಿ ಪದೇಪದೇ ವ್ಯತ್ಯಯ ಉಂಟಾಗುತ್ತಿರುವುದರಿಂದ ನೀರಾವರಿ ವ್ಯವಸ್ಥೆಗೆ ತೊಂದರೆಯಾಗಿದ್ದು, ಹೊಲಗಳಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಆತಂಕ ಎದುರಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ವೋಲ್ಟೇಜ್‌ನೊಂದಿಗೆ ವಿದ್ಯುತ್ ಪೂರೈಕೆ ಮಾಡದಿರುವುದರಿಂದ ಮೋಟಾರ್‌ಗಳನ್ನು ಚಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಬೆಳೆಗಳಿಗೆ ಸಾಕಷ್ಟು ಖರ್ಚು ಮಾಡಿರುವ ರೈತರಿಗೆ ವಿದ್ಯುತ್ ಸಮಸ್ಯೆ ಮತ್ತಷ್ಟು ಆರ್ಥಿಕ ಹೊರೆ ತಂದಿದೆ. ವಿದ್ಯುತ್ ಸಮಸ್ಯೆಯಿಂದ ಬೆಳೆ ಹಾನಿಯಾದರೆ ರೈತರ ಪರಿಸ್ಥಿತಿ ಮತ್ತಷ್ಟು ದುಸ್ತರವಾಗಲಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಲೈನ್‌ಗಳು, ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಸರಿಪಡಿಸಿ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ತುರ್ತಾಗಿ ಸಮಸ್ಯೆ ಪರಿಹರಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬುದು ರೈತರ ಆಗ್ರಹವಾಗಿದೆ. ರೈತರ ಬೆಳೆ ಉಳಿಸಲು ವಿದ್ಯುತ್ ಪೂರೈಕೆ ಸಮರ್ಪಕವಾಗಲಿಯಂದು ರೈತರ ಒತ್ತಾಯ . ಈ ಪ್ರತಿಭಟನೆಯಲ್ಲಿ ಕಿರಗುಸೂರು ಶಂಕರ್ ಕೆಜಿ ಗುರುಸ್ವಾಮಿ ಕುರುಬುರ್ ಗೌರಿಶಂಕರ್ ವಾಚ್ ಕುಮಾರ್ ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ ಅಪ್ಪಣ್ಣ ಕುರುಬೂರು ಸಿದ್ದೇಶ್, ಬಿಪಿ ಪರಶಿವಮೂರ್ತಿ, ಕರುವಟಿ ಉಮೇಶ್ ಕುರುಬೂರ ಪ್ರದೀಪ್ ಸೋಮಶೇಖರ್ ಬನ್ನಳ್ಳಿ ಹುಂಡಿ ರಾಜೇಂದ್ರ ನಿಲ್ಸೋಗೆ ಉಮೇಶ್ ಪ್ರತಾಪ್, ಕುಮಾರ್ ಕೆ ಎಂ, ವಾಟಾಳ್ ಪುರ ಸತೀಶ್ ಕುಮಾರ್ ಹೊಸಪುರ ನಾಗರಾಜು ಮಾದೇಶ್ ಮಾದೇವಮೂರ್ತಿ ಬಸವರಾಜು ಎಸ್ ಕೆಬ್ಬೆ ಹುಂಡಿ, ಮಾದೇವಸ್ವಾಮಿ ಮಾವ್ನಹಳ್ಳಿ, ತರಕಾರಿ ನಿಂಗರಾಜು ಬನ್ನಳ್ಳಿ ಶಾಂತರಾಜು ಆದಿ ಬೆಟ್ಟಳ್ಳಿ ಮಹೇಶ ಕನ್ನಳ್ಳಿ ಮೊಳೆ ಮಣಿಕಂಠ ಲೋಕೇಶ್ ರವೀಂದ್ರ ಮಾದೇಶ್ ನಿಲ್ಸೋಗೆ ನಾಗರಾಜು ಚಿನ್ನಸ್ವಾಮಿ ಕುರುಬೂರು ಶಿವಪ್ರಸಾದ್ ವೀರೇಶ್ ಎಲ್ ಐ ಸಿ ಪ್ರದೀಪ್ ಎಬಿ ಮಂಜುನಾಥ್ ನವೀನ ತೊಟ್ಟುವಾಡಿ ಇನ್ನು ಮುಂತಾದ ರೈತರು ಭಾಗವಹಿಸಿದ್ದರು
- ಜೆಸ್ಕಾಂ ಕಚೇರಿ ಮುಂದೆ ಕೃಷಿಕಂಸೆಟ್ಗಳಿಗೆ ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ಟಿ. ನರಸೀಪುರ ಅಸಮರ್ಪಕ ವಿದ್ಯುತ್ ಪೂರೈಕೆ: ರೈತರು ಸಂಕಷ್ಟದಲ್ಲಿ. ಟಿ. ನರಸೀಪುರ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದೆ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯುತ್ ಪೂರೈಕೆಯಲ್ಲಿ ಪದೇಪದೇ ವ್ಯತ್ಯಯ ಉಂಟಾಗುತ್ತಿರುವುದರಿಂದ ನೀರಾವರಿ ವ್ಯವಸ್ಥೆಗೆ ತೊಂದರೆಯಾಗಿದ್ದು, ಹೊಲಗಳಲ್ಲಿ ಬೆಳೆದಿರುವ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಆತಂಕ ಎದುರಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ವೋಲ್ಟೇಜ್‌ನೊಂದಿಗೆ ವಿದ್ಯುತ್ ಪೂರೈಕೆ ಮಾಡದಿರುವುದರಿಂದ ಮೋಟಾರ್‌ಗಳನ್ನು ಚಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಬೆಳೆಗಳಿಗೆ ಸಾಕಷ್ಟು ಖರ್ಚು ಮಾಡಿರುವ ರೈತರಿಗೆ ವಿದ್ಯುತ್ ಸಮಸ್ಯೆ ಮತ್ತಷ್ಟು ಆರ್ಥಿಕ ಹೊರೆ ತಂದಿದೆ. ವಿದ್ಯುತ್ ಸಮಸ್ಯೆಯಿಂದ ಬೆಳೆ ಹಾನಿಯಾದರೆ ರೈತರ ಪರಿಸ್ಥಿತಿ ಮತ್ತಷ್ಟು ದುಸ್ತರವಾಗಲಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ನಿಗದಿತ ಸಮಯದಲ್ಲಿ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಲೈನ್‌ಗಳು, ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣವೇ ಸರಿಪಡಿಸಿ ರೈತರ ಬೆಳೆಗಳನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ತುರ್ತಾಗಿ ಸಮಸ್ಯೆ ಪರಿಹರಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬುದು ರೈತರ ಆಗ್ರಹವಾಗಿದೆ. ರೈತರ ಬೆಳೆ ಉಳಿಸಲು ವಿದ್ಯುತ್ ಪೂರೈಕೆ ಸಮರ್ಪಕವಾಗಲಿಯಂದು ರೈತರ ಒತ್ತಾಯ . ಈ ಪ್ರತಿಭಟನೆಯಲ್ಲಿ ಕಿರಗುಸೂರು ಶಂಕರ್ ಕೆಜಿ ಗುರುಸ್ವಾಮಿ ಕುರುಬುರ್ ಗೌರಿಶಂಕರ್ ವಾಚ್ ಕುಮಾರ್ ಆದಿ ಬೆಟ್ಟಳ್ಳಿ ನಂಜುಂಡಸ್ವಾಮಿ ಅಪ್ಪಣ್ಣ ಕುರುಬೂರು ಸಿದ್ದೇಶ್, ಬಿಪಿ ಪರಶಿವಮೂರ್ತಿ, ಕರುವಟಿ ಉಮೇಶ್ ಕುರುಬೂರ ಪ್ರದೀಪ್ ಸೋಮಶೇಖರ್ ಬನ್ನಳ್ಳಿ ಹುಂಡಿ ರಾಜೇಂದ್ರ ನಿಲ್ಸೋಗೆ ಉಮೇಶ್ ಪ್ರತಾಪ್, ಕುಮಾರ್ ಕೆ ಎಂ, ವಾಟಾಳ್ ಪುರ ಸತೀಶ್ ಕುಮಾರ್ ಹೊಸಪುರ ನಾಗರಾಜು ಮಾದೇಶ್ ಮಾದೇವಮೂರ್ತಿ ಬಸವರಾಜು ಎಸ್ ಕೆಬ್ಬೆ ಹುಂಡಿ, ಮಾದೇವಸ್ವಾಮಿ ಮಾವ್ನಹಳ್ಳಿ, ತರಕಾರಿ ನಿಂಗರಾಜು ಬನ್ನಳ್ಳಿ ಶಾಂತರಾಜು ಆದಿ ಬೆಟ್ಟಳ್ಳಿ ಮಹೇಶ ಕನ್ನಳ್ಳಿ ಮೊಳೆ ಮಣಿಕಂಠ ಲೋಕೇಶ್ ರವೀಂದ್ರ ಮಾದೇಶ್ ನಿಲ್ಸೋಗೆ ನಾಗರಾಜು ಚಿನ್ನಸ್ವಾಮಿ ಕುರುಬೂರು ಶಿವಪ್ರಸಾದ್ ವೀರೇಶ್ ಎಲ್ ಐ ಸಿ ಪ್ರದೀಪ್ ಎಬಿ ಮಂಜುನಾಥ್ ನವೀನ ತೊಟ್ಟುವಾಡಿ ಇನ್ನು ಮುಂತಾದ ರೈತರು ಭಾಗವಹಿಸಿದ್ದರು1
- ಯಳಂದೂರು ಪಟ್ಟಣದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಸರಳ ಆಚರಣೆ . ಯಳಂದೂರು ನ್ಯೂಸ್ ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು ಯಳಂದೂರು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಯಳಂದೂರು ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚನ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ ಶ್ರೀ ವಿಶ್ವಕರ್ಮ ಜಯಂತಿ ಸಮಾರಂಭದ ಕಾರ್ಯಕ್ರಮದಲ್ಲಿ ಗಣ್ಯರು ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು ನಂತರ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಎಸ್ ಪುಷ್ಪಲತಾ ರವರು ಮಾತನಾಡಿ ವಿಶ್ವಕರ್ಮ ಜಯಂತಿ ಒಂದು ಜನಾಂಗಕ್ಕೆ ಸೀಮಿತವಾಗಿರುವುದು ದುರಂತ ಕಲೆ, ವಾಸ್ತುಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದುದ್ದು ವಿಶ್ವಕರ್ಮ ಸಮುದಾಯವು ಕಲೆ ಮತ್ತು ವಾಸ್ತುಶಿಲ್ಪ ಕ್ಷೇತ್ರಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದೆ ಪ್ರತಿನಿತ್ಯ ಜನರು ಬಳಸುವ ಕರಕುಶಲ ಸಾಮಗ್ರಿಗಳು, ಲೋಹ, ಕಬ್ಬಿಣ, ದೇವರ ವಿಗ್ರಹ, ಚಿತ್ರಪಟಗಳು, ಗೃಹಬಳಕೆ ವಸ್ತುಗಳು, ಸ್ಮಾರಕಗಳ ನಿರ್ಮಾಣದ ಕಾರ್ಯದಲ್ಲಿ ವಿಶ್ವಕರ್ಮರ ಕಲೆಯ ಜೀವಂತಿಕೆಯ ಅಸ್ತಿತ್ವವನ್ನು ಇಂದಿಗೂ ಉಳಿಸಿರುವುದೇ ಸಾಕ್ಷಿ. ಲೋಕವನ್ನು ವೈಭವೀಕರಿಸುವ ಸಾಂಸ್ಕೃತಿಕ ಪರಂಪರೆ, ಕಲೆ ಮತ್ತು ವಾಸ್ತಶಿಲ್ಪ ಕ್ಷೇತ್ರಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ’ ‘ವಿಶ್ವಕರ್ಮ ಸಮುದಾಯಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲು ಪೂರಕವಾದ ವ್ಯವಸ್ಥೆ ಕಲ್ಪಿಸಿದಲ್ಲಿ ಸಮುದಾಯವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ’ ಎಂದು ಅದರಿಂದ ಪ್ರತಿಯೊಬ್ಬ ನಾಗರಿಕರು ವಿಶ್ವಕರ್ಮರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದರು. ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಹೆಚ್. ವಿ . ಚಂದ್ರು, ತಾಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಪ್ರಭು ಪ್ರಸಾದ್, ತಹಸಿಲ್ದಾರ್ ಎಸ್. ಎಲ್ ನಯನ ಸಮಾರಂಭವನ್ನು ಉದ್ದೇಶಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ತಾಲೂಕ ಅಧ್ಯಕ್ಷ ನಾಗರಾಜು, ಪಟ್ಟಣ ಪಂಚಾಯಿತಿ ಪ್ರಭಾರ ಮುಖ್ಯ ಅಧಿಕಾರಿ ಮಹದೇವ ನಾಯಕ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಮೃತೇಶ್, ಶಿಕ್ಷಣ ಇಲಾಖೆ ಬಿ ಆರ್ ಪಿ ರೇಚಣ್ಣ, ಶಿವಣ್ಣಚಾರಿ ತಾಲೂಕಿನ ವಿಶ್ವಕರ್ಮ ಸಮಾಜದ ಮುಖಂಡರು, ಯುವಕರು, ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಭಾಗವಹಿಸಿದ್ದರು.1
- ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇಇ ಮಳವಳ್ಳಿ : ತಾಲ್ಲೂಕಿನ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ವಿರುವುದರಿಂದ ಸೆಪ್ಟಂಬರ್ 18 ರಂದು ಈ ಕೇಂದ್ರ ವ್ಯಾಪ್ತಿ ಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ. 18 ರಂದು ಬೆಳಿಗ್ಗೆ 9. ರಿಂದ ಸಾಯಂಕಾಲ 5 ರ ವರೆಗೆ 66/11 ಕೆ ವಿ ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಕಿರುಗಾಬಲು, ದೊಡ್ಡೇಗೌಡನಕೊಪ್ಪಲು, ಚಿಕ್ಕಮಾಳಿಗೆ ಕೊಪ್ಪಲು, ನೇಣನೂರು, ಸಂಶೆಟ್ಟಿಪುರ, ಚಿಕ್ಕಮುಲಗೂಡು, ಮಿಕ್ಕರೆ, ಕಲ್ಕುಣಿ, ಡೋರನಹಳ್ಳಿ, ಹೆಚ್ ಹೆಚ್ ಕೊಪ್ಪಲು, ಭೀಮನಹಳ್ಳಿ, ಬಂಡೂರು, ಆಲದಹಳ್ಳಿ, ಮೂಗನಕೊಪ್ಪಲು, ಹೂವಿನ ಕೊಪ್ಪಲು, ಹಾಗೂ ಸುತ್ತಮು ತ್ತಲ ಗ್ರಾಮಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಪಟ್ಟಣ ದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಚೆಸ್ಕಾಂನ ಕಾರ್ಯಪಾಲಕ ಇಂಜೀನಿಯರ್ ಟಿ ಪುಟ್ಟಸ್ವಾಮಿ ಅವರು ನೀಡಿ ರುವ ಪ್ರಕಟಣೆಯಲ್ಲಿ ತಿಳಿಸಿ ದ್ದಾರೆ.1
- ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಪ್ರಧಾನಿ ಮೋದಿ ಜನ್ಮ ದಿನಾಚರಣೆ ಆಚರಿಸಿದ ಬಿಜೆಪಿ ಕಾರ್ಯಕರ್ತರು ಮಳವಳ್ಳಿ: ಪ್ರಧಾನಿ ನರೇಂದ್ರಮೋದಿ ರವರ 76 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಪಕ್ಷದ ವತಿಯಿಂದ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ವೇಳೆ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಮಾತನಾಡಿ, ಮೋದಿರವರು ರೈತರಪರ, ದಲಿತರಪರ, ಯುವಕರಪರ ಇರುವ ವಿಶ್ವನಾಯಕರು, ಶೃಂಗ ಸಭೆಯಲ್ಲಿ ಮೋದಿರವರು ಮೆಚ್ಚಿಗೆ ಗಳಿಸಿದ್ದಾರೆ. ಇಂದಿನಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಧುಗಂಗಾಧರ್ ಮಾತನಾಡಿ, ಇಂದು ಸಂಜೆ ಮನೆಮನೆಗೂ ದೀಪ ಹಚ್ಚಿ ಮೋದಿರವರ ಹುಟ್ಟಹಬ್ಬವನ್ನು ಆಚರಿಸಲಾಗುತ್ತದೆ. ಸತತ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಈ ತಿಂಗಳು 17 ನೇ ತಾರೀಖಿನಿಂದ ಮುಂದಿನ ತಿಂಗಳು 17 ರವರಗೆ ಚುಟುವಟಿಕೆಗಳನ್ನು ಹಮ್ಮಿಕೊಂಡಿದ್ಧೇವೆ ಎಂದರು. ಈ ವೇಳೆ ಬಿಜೆಪಿ ಅಧ್ಯಕ್ಷ ಮಧುಗಂಗಾಧರ್, ಹೆಬ್ಬಣ್ಞಿಬಸವರಾಜು,ಚಿಕ್ಕಣ್ಞ, ದೇವರಾಜು,ತಮ್ಮಡಹಳ್ಳಿ ಮಾದೇಶ ಸೇರಿದಂತೆ ಹಲವರು ಇದ್ದರು.1
- ಬರ್ಗೂರು ಬಳಿ ಅರಣ್ಯ ಪ್ರದೇಶದಲ್ಲಿ ಕಂದಕ್ಕೆ ಬಿದ್ದ ಕಾರು, ಪ್ರಯಾಣಿಕರು ಪಾರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗಡಿ ಭಾಗದ್ದಲಿರುವ ಬರ್ಗೂರು ಅರಣ್ಯ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಬಿದ್ದಿದೆ. ಈ ವೇಳೆ ಸ್ಥಳೀಯರು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಹಗ್ಗ ಕೊಟ್ಟು ರಕ್ಷಣೆ ಮಾಡಿದರು. ತಮಿಳುನಾಡು ಕಡೆಯಿಂದ ಕರ್ನಾಟಕ ಬರುತ್ತಿದ್ದ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿ ಬಿದ್ದಿದೆ.1
- ನರೇಂದ್ರಮೋದಿ ಹುಟ್ಟುಹಬ್ಬ:ಬಿಜೆಪಿಯಿಂದ ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ವರದಿ: ಹೊಮ್ಮನಂಜುಂಡನಾಯಕ ನರೇಂದ್ರಮೋದಿ ಹುಟ್ಟುಹಬ್ಬ:ಬಿಜೆಪಿಯಿಂದ ಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ದೇಶದ ಅಭಿವೃದ್ಧಿಗೆ ನರೇಂದ್ರಮೋದಿ ಕೊಡುಗೆ ಅಪಾರ :ಸಿ.ಎಸ್.ನಿರಂಜನ್‌ಕುಮಾರ್ ಚಾಮರಾಜನಗರ: ಪ್ರಧಾನಮಂತ್ರಿ ನರೇಂದ್ರಮೋದಿಯವರ 76ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ನಗರಮಂಡಲ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಪೂಜೆ ಸಲ್ಲಿಸಿ, ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಯಿತು. ನಂತರ ದೇವಸ್ಥಾನ ಮುಂಭಾಗದಲ್ಲಿ ನರೇಂದ್ರಮೋದಿ ಪರ ಜೈಕಾರ ಕೂಗಿ ಆಶೀರ್ವಾದದ ದೀಪ ಬೆಳಗಿಸಲಾಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಮಾತನಾಡಿ, ನಮ್ಮ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರಮೋ ದಿಯವರ ಹುಟ್ಟುಹಬ್ಬದ ಪ್ರಯುಕ್ತ ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ, ದೀಪಹಚ್ಚಿ ನರೇಂದ್ರಮೋದಿ ಅವರಿಗೆ ದಿ ರ್ಘಾಯುಷ್ಯ, ಉತ್ತಮ ಆರೋಗ್ಯ ಕರುಣಿಸಿ, ಅವರಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟು, ಅವರ ನವಭಾರತ ನಿರ್ಮಾಣ ಕನಸು ನನಸು ಮಾಡುವಂತಾಗಲಿ ಎಂದು ಪ್ರಾರ್ಥಿಸಲಾಯಿತು ಎಂದರು. ನರೇಂದ್ರಮೋದಿ ಅವರ ನೇತೃತ್ವ ಸರ್ಕಾರದ ಪ್ರಮುಖ ಸಾಧನೆಗಳು ಮತ್ತು ಜನಪರ ಯೋಜನೆಗಳು ದೇಶದ ಆರ್ಥಿಕ, ಸಾಮಾಜಿಕ, ಮೂಲಸೌಕರ್ಯಗಳಲ್ಲಿ ಬದಲಾವಣೆಗಳನ್ನು ತಂದಿದ್ದು, ವಿಶ್ವಮಟ್ಟದಲ್ಲಿ ಗಮನ ಸೆಳೆದಿದ್ದು, ಭಾರತವನ್ನು ವಿದೇಶಿಗರು ತಿರುಗಿ ನೋಡುವಂತೆ ಮಾಡಿದ್ದಾರೆ ಎಂದರು. ಪ್ರಧಾನಿ ಅವರು ನರೇಂದ್ರಮೋದಿ ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸುತ್ತಿದ್ದು, ಅವರ ಕಾರ್ಯಸಾಧನೆಯನ್ನು ಇಡೀ ವಿಶ್ವವೇ ಮೆಚ್ಚುವಂತದ್ದು, ದೇಶದ ಅಭಿವೃದ್ಧಿಗೆ ಎಲ್ಲ ಆಯಾಮಗಳಲ್ಲೂ ದೊಡ್ಡ ಕೊಡುಗೆ ನೀಡಿರುವುದು ಜಗತ್ ಜಾಹೀರಾತು ಆಗಿದೆ. ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17ರವರಗೆ ಒಂದು ತಿಂಗಳಕಾಲ ಸೇವಾ ಸಂಕಲ್ಪ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಎಸ್‌ಟಿ ಮೋರ್ಚಾದ ರಾಜ್ಯ ಉಪಾಧಕ್ಷ ಜಯಸುಂದರ್, ಮುಖಂಡ ಡಾ. ಎ.ಆರ್.ಬಾಬು, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಓಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದುಶೆಟ್ಟಿ, ಚೂಡಾ ಮಾಜಿ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರಾದ ನಾರಾಯಣಪ್ರಸಾದ್, ಆರ್.ಸುಂದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಪಿ.ವೃಷಬೇಂದ್ರಪ್ಪ, ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಸುಂದರ್‌ರಾಜ್, ನಗರಮಂಡಲ ಅಧ್ಯಕ್ಷ ಶಿವರಾಜ್, ಪ್ರಧಾನ ಕಾರ್ಯದರ್ಶಿ ಕೂಸಣ್ಣ, ಭಾಸ್ಕರ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋ ತ್ತಮ, ಎಸ್ ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬುಲೆಟ್ ಚಂದ್ರು, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಶೈಲಾ, ಮುಖಂಡರಾದ ನಟರಾಜು, ಮೂಡ್ಲುಪುರ ನಂದೀಶ್, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆನಂದ್‌ಭಗೀರಥ, ನಗರ ಮಂಡಲ ಕಾರ್ಯದರ್ಶಿ ಬಂಗಾರನಾಯಕ, ನಗರಸಭಾ ಮಾಜಿ ಸದಸ್ಯ ಶಿವಣ್ಣ, ಮುಖಂಡರಾದ ಎಂ.ಎಸ್.ಚಂದ್ರಶೇಖರ್, ಸುಂದರಪ್ಪ, ಮಹೇಶ್‌ಪಟೇಲ್, ಕೃಷ್ಣ ಇತರರು ಹಾಜರಿದ್ದರು4
- All About,How the political Influencial are misuing #WaqfProperties #WaqfFunds to their advantage *ಭಾರತ ನಲ್ಲಿ ವೈರಲ್*1
- ಮಳೆ ಇಲ್ಲದೆ ಬರದ ಭವಣೆಯಲ್ಲಿ ಬೆಂದು ಬೆಂಗಾಡಾಗಿದ್ದ ತಾಲ್ಲೂಕಿಗೆ ಮಂಗಳವಾರ ತಂಪೆರೆದ ವರುಣದೇವ ಮಳವಳ್ಳಿ : ಕಳೆದ ಕೆಲವಾರು ತಿಂಗಳಿಂದ ಮಳೆಯ ಸುಳಿವೇ ಕಾಣದೆ ಸುಡು ಬಿಸಿಲ ಝಳ ದಿಂದ ಕಾದ ಬೆಂಗಾಡಾಗಿ ಹೋಗಿದ್ದ ಮಳವಳ್ಳಿ ತಾಲ್ಲೂಕಿಗೆ ಮಂಗಳವಾರ ರಾತ್ರಿ ವರುಣ ದೇವ ಕೃಪೆ ತೋರಿದ್ದು ಒಂದು ಗಂಟೆಗೂ ಹೆಚ್ಚುಕಾಲ ಸುರಿದ ಅಬ್ಬರದ ಮಳೆ ಒಣಗಿದ ಭೂಮಿಗೆ ತಂಪೆರದಿದೆ. ಮಂಗಳವಾರ ತಡರಾತ್ರಿ 9.30 ರ ಸುಮಾರಿಗೆ ಆರಂಭವಾದ ಸಿಡಿಲಬ್ಬರದ ಮಳೆ ಕಾದ ಕಬ್ಬಿಣದಂತಾಗಿದ್ದ ಭೂಮಿಗೆ ತಂಪೆರದಿದ್ದು ಬಿಸಿಲ ಝಳ ದಿಂದ ಬೆಂದು ಹೈರಾಣಾಗಿದ್ದ ಜನ ನಿಟ್ಟುಸಿರು ಬಿಡುವಂತಾ ಗಿದ್ದರೆ ತಡವಾಗಿಯಾದರೂ ಜೋರಾಗಿಯೇ ಸುರಿದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಸುಮಾರು ಒಂದುವರೆ ಗಂಟೆ ಸುರಿದ ಅಬ್ಬರದ ಮಳೆ ಹಾಗೂ ಸಿಡಿಲು ಗುಡುಗು ಸಹಿತದ ಮಳೆ ಇಡೀ ತಾಲ್ಲೂಕಿಗೆ ತಂಪೆರೆದಿದೆ. ನಂತರದಲ್ಲಿ ಇಡೀ ರಾತ್ರಿ ಸಣ್ಣದಾಗಿ ಸುರಿದ ಜಿಟಿಜಿಟಿ ಮಳೆ ಭೂಮಿಯ ಕಾವು ತಗ್ಗಿಸಿದೆ. ಒಟ್ಟಾರೆ ಈ ವರ್ಷವಿಡೀ ಭೂತಾಯಿ ಒಡಲು ತುಂಬುವ ಮಟ್ಟದ ಮಳೆಯನ್ನೇ ಕಾಣದ ಬರದ ಭವಣೆಯಿಂದ ಆತಂಕಕ್ಕೆ ಒಳಗಾಗಿದ್ದ ಜನ ಮಂಗಳವಾರ ಸುರಿದ ಭಾರಿ ಮಳೆಯಿಂದ ಸಮಾಧಾನ ಪಡುವಂತಾಗಿದೆ.1