Shuru
Apke Nagar Ki App…
ಚಿತ್ರದುರ್ಗದ ಭೋವಿ ಅಭಿವೃದ್ಧಿ ನಿಗಮದ ಕಚೇರಿಗೆ ಅಧ್ಯಕ್ಷರಾದ ಎಂ ರಾಮಪ್ಪ ಬೇಟಿ ಚಿತ್ರದುರ್ಗದ ಭೋವಿ ಅಭಿವೃದ್ಧಿ ನಿಗಮದ ಕಚೇರಿಗೆ ನಿಗಮದ ಅಧ್ಯಕ್ಷರಾದ ಎಂ.ರಾಮಪ್ಪ ಅನಿರೀಕ್ಷಿತ ಬೇಟಿ ನೀಡಿದ್ದಾರೆ. ಈ ವೇಳೆ ಅವರು ಕಚೇರಿಯ ಖಡತಗಳನ್ನ ಪರಿಶೀಲನೆ ನಡೆಸಿದ್ದು ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳನ್ನ ಸರೊಯಾದ ರೀತಿಯಲ್ಲಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
Vinay P palekar
ಚಿತ್ರದುರ್ಗದ ಭೋವಿ ಅಭಿವೃದ್ಧಿ ನಿಗಮದ ಕಚೇರಿಗೆ ಅಧ್ಯಕ್ಷರಾದ ಎಂ ರಾಮಪ್ಪ ಬೇಟಿ ಚಿತ್ರದುರ್ಗದ ಭೋವಿ ಅಭಿವೃದ್ಧಿ ನಿಗಮದ ಕಚೇರಿಗೆ ನಿಗಮದ ಅಧ್ಯಕ್ಷರಾದ ಎಂ.ರಾಮಪ್ಪ ಅನಿರೀಕ್ಷಿತ ಬೇಟಿ ನೀಡಿದ್ದಾರೆ. ಈ ವೇಳೆ ಅವರು ಕಚೇರಿಯ ಖಡತಗಳನ್ನ ಪರಿಶೀಲನೆ ನಡೆಸಿದ್ದು ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳನ್ನ ಸರೊಯಾದ ರೀತಿಯಲ್ಲಿ ತಲುಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
More news from ಕರ್ನಾಟಕ and nearby areas
- ಚಿತ್ರದುರ್ಗ ಅನೈತಕ ಸಂಬಂಧ ಹಿನ್ನೆಲೆ ಪತ್ನಿಯ ಮೇಲೆ ಮಚ್ಚಿನಿಂದ ಪಾಪಿ ಪತಿಯೊಬ್ಬ ಮನ ಬಂದಂತೆ ಹಲ್ಲೆ ಮಾಡಿದ ಘಟನೆ ನಡೆದಿದೆ... ಮಚ್ಚಿನೇಟಗಿ ಪತ್ನಿ ಮುಖಕ್ಕೆ ತೀವ್ರ ರೀತಿಯ ಗಾಯಗಳಾಗಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ.... ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಚೆನ್ನಮ್ಮನಹಳ್ಳಿ ತಾಂಡದಲ್ಲಿ ಈ ಘಟನೆ ಜರುಗಿದೆ ಈ ಘಟನೆಯಲ್ಲಿ ಲಕ್ಷ್ಮಿ (35 )ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾಳೆ .ಆಕೆ ಪತಿ ತಿಪ್ಪೇಸ್ವಾಮಿ ಎಂಬಾತನಿಂದ ಕೃತ್ಯ ನಡೆದಿದೆ ಕಳೆದ ಮೂರು ತಿಂಗಳಿಂದ ಈತನ ಜೊತೆ ಜಗಳ ಮಾಡಿಕೊಂಡು ತವರು ಮನೆಗೆ ಬಂದು ನೆಲೆಸಿದಳು ಎನ್ನುವ ಮಾಹಿತಿ ತಿಳಿದು ಬಂದಿದೆ .ಪತ್ನಿ ಲಕ್ಷ್ಮಿ ಮೇಲೆ ಅನೈತಿಕ ಸಂಬಂಧ ಇದೆ ಎಂದು ಅನುಮಾನಪಟ್ಟಿದ್ದ ಇದೇ ದ್ವೇಷಕ್ಕೆ ಅತ್ತೆ ಮನೆಗೆ ಬಂದು ಪತಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಲಕ್ಷ್ಮಿ ಸ್ಥಿತಿ ಗಂಭೀರವಾಗಿದ್ದು ದಾವಣಗೆರೆ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಲಾಗಿದ್ದು ಘಟನಾ ಸ್ಥಳಕ್ಕೆ ಜಿಲ್ಲೆ ಎಸ್ಪಿ ರಂಜಿತ್ ಕುಮಾರ್ ಬಂಡೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ..1
- Post by Karibasava Balal1
- ತುಮಕೂರು : ಕರ್ನಾಟಕದಲ್ಲಿ ರೈಲ್ವೆ ಪೊಲೀಸ್ ರವರಿಂದ ಅಮೋಘವಾದ ಪ್ರಯತ್ನ ತಾವೇ ಸ್ವತಹ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಮಹಿಳಾ ಪೊಲೀಸ್ ಅಧಿಕಾರಿ ಯೊಬ್ಬರು ರೈಲಿನ ಕಿಟಕಿ ಯಲ್ಲಿ ಮಲಗಿದ್ದ ವ್ಯಕ್ತಿ ಯನ್ನು ಮಾತಾಡಿಸಿ ಕಳ್ಳತನದ ಬಗ್ಗೆ ಅರಿವು ಮೂಡಿಸಿ , ರೈಲ್ವೆ ನಿಲ್ದಾಣದಲ್ಲಿ ಏನೆಲ್ಲ ಆಗುತ್ತೆ ಎಂದು ವಿವರವಾಗಿ ಅರಿವು ಮೂಡಿಸಿದರು. ಈ ರೀತಿಯಾಗಿ ಎಲ್ಲ ಭಾರತೀಯ ರೈಲ್ವೆ ನಿಲ್ದಾಣದಲ್ಲಿ ಅರಿವು ಮೂಡಿಸಿದರೆ ಸಾರ್ವಜನಿಕರು ಎಚ್ಚರಗೊಳ್ಳುತ್ತಾರೆ.1
- *ಕಪ್ಪತ್ತ ಮಲ್ಲಣ್ಣನ ದರ್ಶನಕ್ಕೆ ಹಾದಿಯಿಲ್ಲ*.. ಭಕ್ತರ ಕಷ್ಟಕ್ಕೆ ಕೊನೆಯಿಲ್ಲ*! 🙏💔 *ಕಪ್ಪತ್ತಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗಾಗಿ ಭಕ್ತರ ಆಗ್ರಹ. ಸಚಿವ ಹೆಚ್.ಕೆ. ಪಾಟೀಲರ ಪುತ್ರನಿಗೆ ಮನವಿ1
- ಬಾಯಿಗೆ ರುಚಿನೀಡುವ: ನಾಲಿಗೆಗೆ ರುಚಿ ನೀಡುವ ಅಥವಾ ರುಚಿಕರವಾದ (Tasty to the tongue). ತಂಪು ಪಾನೀಯ: ಕೋಲ್ಡ್ ಡ್ರಿಂಕ್ಸ್ ಅಥವಾ ತಂಪು ಪಾನೀಯಗಳು (Soft drinks/Cold drinks). ಕುಡಿಯೋ ಮುನ್ನ: ಕುಡಿಯುವ ಮೊದಲು (Before drinking). ಈ ವಿಡಿಯೋ ನೋಡಿ: ಈ ವಿಡಿಯೋವನ್ನು ವೀಕ್ಷಿಸಿ (Watch this video). ಸಂದರ್ಭ (Context) ಇದು ಸಾಮಾನ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಸುದ್ದಿ ವಾಹಿನಿಗಳಲ್ಲಿ ಕಂಡುಬರುವ 'ಎಚ್ಚರಿಕೆ' (Cautionary) ಸಂದೇಶವಾಗಿದೆ. ತಂಪು ಪಾನೀಯಗಳಲ್ಲಿರುವ1
- ಹಾವೇರಿ ಜಿಲ್ಲೆ ಹಾನಗಲ್1
- ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಸಂತೋಷ ಪಡುವುದಾಗಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಚಿತ್ರದುರ್ಗಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಬೇಟಿ ನೀಡಿದ ಸಚಿವ ಶಿವರಾಜ್ ತಂಗಡಗಿ ಅವರು ಮಾತನಾಡಿದ್ದು ಎಐಸಿಸಿ ಅಧ್ಯಕ್ಷ ಹಾಗು ದಲಿತರಾದ ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಸಂತೋಷ ಅವರು ನಮ್ಮ ನಾಯಕರು,ಹೈ ಕಮಾಂಡ್ ನಿರ್ಧಾರಕ್ಕೆ ನಾವು ಬದ್ದರಿದ್ದೇವೆ ಎಂದು ಹೇಳಿದರು. ಸಿಎಂ ಬದಲಾವಣೆ ನಮ್ಮ ಮಟ್ಟದಲ್ಲಿ ಚರ್ಚೆಯಾಗುವುದಿಲ್ಲ. ಅದು ಹೈಕಮಾಂಡ್ ನಿರ್ಧಾರ, ಹೈ ಕಮಾಂಡ್ ಏನೇ ನಿರ್ಧಾರ ಮಾಡಿದರೂ ನಾವು ಬದ್ದರಾಗಿದ್ದೇವೆ ಎಂದು ಹೇಳಿದರು1
- Post by Suresh Belagere1
- Post by Karibasava Balal1