logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಿಕ್ಕೋಡಿಯ ಅಂಬಾಭವಾನಿ ಗಲ್ಲಿಯ ನೂತನ ಅಂಬಾ ಭವಾನಿ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಚಿಕ್ಕೋಡಿಯ ಅಂಬಾಭವಾನಿ ಗಲ್ಲಿಯ ನೂತನ ಅಂಬಾ ಭವಾನಿ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವು ಶ್ರೀ ಮಾನೀಕ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಜಿ ಸಿದ್ಧ ಸಂಸ್ಥಾನ ಮಠ ನಡೆಸೋಸಿ ಶ್ರೀಗಳ ಅಮೃತ ಹಸ್ತದಿಂದ ಸಂಪನ್ನಗೊಂಡಿತು... ಶ್ರೀ ಮ ನಿ ಪ್ರ ಸಂಪಾದನಾ ಮಹಾಸ್ವಾಮಿಗಳು ಸಂಪಾದನಾ ಚರ ಮೂರ್ತಿ ಮಠ ಚಿಕ್ಕೋಡಿ ಶಿವಪ್ರಸಾದ ದೇವರು ಅಲ್ಲಮಪ್ರಭು ಸಿದ್ದ ಸಂಸ್ಥಾನ ಮಠ ಚಿಂಚಣಿ ಶ್ರೀ ಮ ನಿ ರ ಕಾಶಿನಾಥ ಮಹಾಸ್ವಾಮಿಗಳು ಗೋಡಗೇರಿ ಹಾಗೂ ಕಬ್ಬೂರಿನ ಶ್ರೀಗಳ ಅಮೃತ ಹಸ್ತದಿಂದ ಇಂದು ಜರುಗಿತು... ಕರ್ನಾಟಕ ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕರಾದ ಸನ್ಮಾನ್ಯ ಶ್ರೀ ಮಹಾಂತೇಶ್ ಕವಟಗಿ ಮಠ ಹಾಗೂ ಚಿಕ್ಕೋಡಿ ಪುರಸಭೆ ಮಾಜಿ ಅಧ್ಯಕ್ಷರಾದ ಜಗದೀಶ್ ಕವಟಗಿ ಮಠ ಹಾಗೂ ಊರಿನ ಗುರು ಹಿರಿಯರು ಪ್ರಮುಖರು ಉಪಸ್ಥಿತರಿದ್ದರು

1 hr ago
user_ನದೀಮ ಎನ್. ನಾಯಕವಾಡಿ
ನದೀಮ ಎನ್. ನಾಯಕವಾಡಿ
Local News Reporter Chikodi, Belagavi•
1 hr ago
6b3bae80-834b-4e80-98b5-01db47baa308

ಚಿಕ್ಕೋಡಿಯ ಅಂಬಾಭವಾನಿ ಗಲ್ಲಿಯ ನೂತನ ಅಂಬಾ ಭವಾನಿ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಚಿಕ್ಕೋಡಿಯ ಅಂಬಾಭವಾನಿ ಗಲ್ಲಿಯ ನೂತನ ಅಂಬಾ ಭವಾನಿ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವು ಶ್ರೀ ಮಾನೀಕ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಜಿ ಸಿದ್ಧ ಸಂಸ್ಥಾನ ಮಠ ನಡೆಸೋಸಿ ಶ್ರೀಗಳ ಅಮೃತ ಹಸ್ತದಿಂದ ಸಂಪನ್ನಗೊಂಡಿತು... ಶ್ರೀ ಮ ನಿ ಪ್ರ ಸಂಪಾದನಾ ಮಹಾಸ್ವಾಮಿಗಳು ಸಂಪಾದನಾ ಚರ ಮೂರ್ತಿ ಮಠ ಚಿಕ್ಕೋಡಿ ಶಿವಪ್ರಸಾದ ದೇವರು ಅಲ್ಲಮಪ್ರಭು ಸಿದ್ದ ಸಂಸ್ಥಾನ ಮಠ ಚಿಂಚಣಿ ಶ್ರೀ ಮ ನಿ ರ ಕಾಶಿನಾಥ ಮಹಾಸ್ವಾಮಿಗಳು ಗೋಡಗೇರಿ ಹಾಗೂ ಕಬ್ಬೂರಿನ ಶ್ರೀಗಳ ಅಮೃತ ಹಸ್ತದಿಂದ ಇಂದು ಜರುಗಿತು... ಕರ್ನಾಟಕ ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕರಾದ ಸನ್ಮಾನ್ಯ ಶ್ರೀ ಮಹಾಂತೇಶ್ ಕವಟಗಿ ಮಠ ಹಾಗೂ ಚಿಕ್ಕೋಡಿ ಪುರಸಭೆ ಮಾಜಿ ಅಧ್ಯಕ್ಷರಾದ ಜಗದೀಶ್ ಕವಟಗಿ ಮಠ ಹಾಗೂ ಊರಿನ ಗುರು ಹಿರಿಯರು ಪ್ರಮುಖರು ಉಪಸ್ಥಿತರಿದ್ದರು

More news from Karnataka and nearby areas
  • ಅಭಿಮಾನಿಗಳ ಮೇಲೆ ಕೆಂಡಾಮಂಡಲವಾದ ದಳಪತಿ ವಿಜಯ್: ಪ್ರಚಾರದ ವೇಳೆ ನಡೆದಿದ್ದೇನು? ಅಭಿಮಾನಿಗಳ ಮೇಲೆ ವಿಜಯ್ ಕೋಪ (VIDEO) ಟಿವಿಕೆ ಮುಖ್ಯಸ್ಥ ವಿಜಯ್ ತಮ್ಮ ಅಭಿಮಾನಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ತಮಿಳುನಾಡು ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಅವರ ವಾಹನವನ್ನು ನೂರಾರು ಜನರು ಸುತ್ತುವರಿದರು. ಮುಂದೆ ಸಾಗಲು ಸಾಧ್ಯವಾಗದೆ ಪರಿಸ್ಥಿತಿ ಅಪಾಯಕಾರಿ ಎಂದು ಗ್ರಹಿಸಿದ ಅವರು, ಜನಸಮೂಹ ಪಕ್ಕಕ್ಕೆ ಸರಿಯುವಂತೆ ಕೋಪದಿಂದ ಒತ್ತಾಯಿಸಿದರು. ವಿಜಯ್ ಅವರ ಇತ್ತೀಚಿನ ಕ್ಯಾಲಿಗಳಲ್ಲಿ ಅಭಿಮಾನಿಗಳ ಅತಿಯಾದ ಉತ್ಸಾಹ ಸಮಸ್ಯೆ ಉಂಟುಮಾಡುತ್ತಿರುವುದು ಗೊತ್ತೇ
    1
    ಅಭಿಮಾನಿಗಳ ಮೇಲೆ ಕೆಂಡಾಮಂಡಲವಾದ ದಳಪತಿ ವಿಜಯ್: ಪ್ರಚಾರದ ವೇಳೆ ನಡೆದಿದ್ದೇನು?
ಅಭಿಮಾನಿಗಳ ಮೇಲೆ ವಿಜಯ್ ಕೋಪ (VIDEO)
ಟಿವಿಕೆ ಮುಖ್ಯಸ್ಥ ವಿಜಯ್ ತಮ್ಮ ಅಭಿಮಾನಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ತಮಿಳುನಾಡು ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಅವರ ವಾಹನವನ್ನು ನೂರಾರು ಜನರು ಸುತ್ತುವರಿದರು. ಮುಂದೆ ಸಾಗಲು ಸಾಧ್ಯವಾಗದೆ ಪರಿಸ್ಥಿತಿ ಅಪಾಯಕಾರಿ ಎಂದು ಗ್ರಹಿಸಿದ ಅವರು, ಜನಸಮೂಹ ಪಕ್ಕಕ್ಕೆ ಸರಿಯುವಂತೆ ಕೋಪದಿಂದ ಒತ್ತಾಯಿಸಿದರು. ವಿಜಯ್ ಅವರ ಇತ್ತೀಚಿನ ಕ್ಯಾಲಿಗಳಲ್ಲಿ ಅಭಿಮಾನಿಗಳ ಅತಿಯಾದ ಉತ್ಸಾಹ ಸಮಸ್ಯೆ ಉಂಟುಮಾಡುತ್ತಿರುವುದು ಗೊತ್ತೇ
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Belagavi, Karnataka•
    1 hr ago
  • ..... ಪೊಲೀಸ್‌ ಅಧಿಕಾರಿ ಮೇಲೆ ..... ಅಧಿಕಾರಿಗಳಿಂದ ಕಿರುಕುಳ ವಿಡಿಯೋ ಮಾಡಿ ನ್ಯಾಯಕ್ಕಾಗಿ ಅಂಗಲಾಚಿದ ಇನ್ಸ್‌ಪೆಕ್ಟರ್ ಶ್ರೀನಿವಾಸ್ . . . #suddipoint #enrisamasse #policeofficer
    1
    ..... ಪೊಲೀಸ್‌ ಅಧಿಕಾರಿ ಮೇಲೆ 
..... ಅಧಿಕಾರಿಗಳಿಂದ ಕಿರುಕುಳ
ವಿಡಿಯೋ ಮಾಡಿ ನ್ಯಾಯಕ್ಕಾಗಿ
ಅಂಗಲಾಚಿದ ಇನ್ಸ್‌ಪೆಕ್ಟರ್ ಶ್ರೀನಿವಾಸ್
.
.
.
#suddipoint #enrisamasse #policeofficer
    user_Suddi Point
    Suddi Point
    Newsstand ಬೆಳಗಾವಿ, ಬೆಳಗಾವಿ, ಕರ್ನಾಟಕ•
    20 hrs ago
  • Post by Uday Chougale
    1
    Post by Uday Chougale
    user_Uday Chougale
    Uday Chougale
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    21 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    49 min ago
  • |ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆ ಹಳೇ ಮುರನಾಳ ಗ್ರಾಮದಲ್ಲಿ ಗ್ರಾಮ ಘಟಕ ಉದ್ಘಾಟನೆ|
    1
    |ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆ ಹಳೇ ಮುರನಾಳ ಗ್ರಾಮದಲ್ಲಿ ಗ್ರಾಮ ಘಟಕ ಉದ್ಘಾಟನೆ|
    user_ಭೀಮ ಬಲ ನ್ಯೂಸ್ 24×7 ಕನ್ನಡ
    ಭೀಮ ಬಲ ನ್ಯೂಸ್ 24×7 ಕನ್ನಡ
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    12 hrs ago
  • ವಿಜಯಪುರ: ಮೋದಿ ದೇಶದ ಮಹಿಳೆಯರಿಗೆ ಮೋಸ ಮಾಡಿದ್ದಾರೆ ವಿಜಯಪುರದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡ ಬಿ.ಎಸ್‌. ಉಗ್ರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಮೋಸ ಮಾಡುವ ಕೆಲಸ ಮಾಡುತ್ತಿದ್ದಾರೆ. ಮಹಿಳಾ ಮೀಸಲಾತಿ ವಿಚಾರದಲ್ಲೂ ಮಹಿಳೆಯರಿಗೆ ಮೋಸ ಮಾಡುವ ದುರುದ್ದೇಶ ಪ್ರಧಾನಮಂತ್ರಿಗಳಿಗೆ ಇತ್ತು ಎಂದು ಉಗ್ರಪ್ಪ ಹೇಳಿಕೆ ನೀಡಿದರು.
    1
    ವಿಜಯಪುರ: ಮೋದಿ ದೇಶದ ಮಹಿಳೆಯರಿಗೆ ಮೋಸ ಮಾಡಿದ್ದಾರೆ
ವಿಜಯಪುರದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡ ಬಿ.ಎಸ್‌. ಉಗ್ರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಮೋಸ ಮಾಡುವ ಕೆಲಸ ಮಾಡುತ್ತಿದ್ದಾರೆ. ಮಹಿಳಾ ಮೀಸಲಾತಿ ವಿಚಾರದಲ್ಲೂ ಮಹಿಳೆಯರಿಗೆ ಮೋಸ ಮಾಡುವ ದುರುದ್ದೇಶ ಪ್ರಧಾನಮಂತ್ರಿಗಳಿಗೆ ಇತ್ತು ಎಂದು ಉಗ್ರಪ್ಪ ಹೇಳಿಕೆ ನೀಡಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    4 hrs ago
  • (Weather News) "ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ."
    3
    (Weather News)
"ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ."
    user_Vv Vv
    Vv Vv
    ಬಾದಾಮಿ, ಬಾಗಲಕೋಟೆ, ಕರ್ನಾಟಕ•
    5 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.