ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಜ.12 ರಂದು ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆ ಬಾಗೇಪಲ್ಲಿ:- ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಜ.12 ರಂದು ಜಿಲ್ಲಾಧಿಕಾರಿಗಳ ಕಛೇರಿಗೆ ಅಖಿಲ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನೂರಾರು ಟ್ರ್ಯಾಕ್ಟರ್ ಮೂಲಕ ಮುಂಜಾನೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆ ಮಾಡುವ ಮೂಲಕ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಚಾಲಕನ ಪಿ.ಮಂಜುನಾಥ ರೆಡ್ಡಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರ ರೈತರು ಹಾಗೂ ಪಧಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಅಕ್ಟೋಬರ್ 15ಕ್ಕೆ ಕೇಂದ್ರ ಸರಕಾರ ಎಂಎಸ್‍ಪಿ ಘೋಷಿಸಿದೆ. ಕೇಂದ್ರ ಸರ್ಕಾರ ಕ್ವಿಂಟಾಲ್ ಗೆ ರೂ. 2,400 ಘೋಷಣೆ ಮಾಡಿದೆ. ಆದರೆ ಮಾರುಕಟ್ಟೆಯಲ್ಲಿ ಕೇವಲ ರೂ. 1,500 ರಿಂದ 1,700 ಇದೆ. ಇವತ್ತಿನ ಮಾರುಕಟ್ಟೆ ಬೆಲೆ ಮತ್ತು ಎಂಎಸ್‍ಪಿಗೆ ಹೋಲಿಸಿದರೆ ರೈತರು ಪ್ರತಿ ಕ್ವಿಂಟಾಲ್ ಗೆ ಸುಮಾರು 700 ರೂ. ನಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು. ರಾಜ್ಯ ಸರಕಾರವೇ ಮೆಕ್ಕೆಜೋಳ ಖರೀದಿಸಬೇಕು. ಇಲ್ಲದಿದ್ದರೆ ದಲ್ಲಾಳಿಗಳು ಲಾಭ ಮಾಡಿಕೊಳ್ಳುತ್ತಾರೆ. ತಕ್ಷಣವೇ ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪಿಸಿ ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ರವಿಚಂದ್ರರೆಡ್ಡಿ, ಎಚ್.ಪಿ. ಲಕ್ಷ್ಮೀನಾರಾಯಣ, ರಮೇಶ್ ರೆಡ್ಡಿ, ಗೋಪಾಲ್ (ಗೋಪಿ) ಎಸ್.ಎನ್. ರಾಮರೆಡ್ಡಿ, ಹೇಮಚಂದ್ರ, ಕೃಷ್ಣಮೂರ್ತಿ, ಆಂಜನೇಯರೆಡ್ಡಿ, ಅಶ್ವತ್ಥಪ್ಪ ಶ್ರೀರಾಮನಾಯ್ಕ್, ಜಿ.ಎಸ್, ಶ್ರೀನಿವಾಸ್, ಸುರೇಶ್,ಆದಿನಾರಾಯಣರೆಡ್ಡಿ, ಆನಂದ್, ಶ್ರೀರಾಮಪ್ಪ, ಸೇರಿದಂತೆ ಅಖಿಲ ಕರ್ನಾಟಕ ರಾಜ್ಯ ರೈತ ಸಂಘದ ಪಧಾಧಿಕಾರಿಗಳು, ಹಲವಾರು ರೖತ ಮುಖಂಡರು ಹಾಜರಿದ್ದರು.
ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಜ.12 ರಂದು ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆ ಬಾಗೇಪಲ್ಲಿ:- ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಜ.12 ರಂದು ಜಿಲ್ಲಾಧಿಕಾರಿಗಳ ಕಛೇರಿಗೆ ಅಖಿಲ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನೂರಾರು ಟ್ರ್ಯಾಕ್ಟರ್ ಮೂಲಕ ಮುಂಜಾನೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆ ಮಾಡುವ ಮೂಲಕ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಚಾಲಕನ ಪಿ.ಮಂಜುನಾಥ ರೆಡ್ಡಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರ ರೈತರು ಹಾಗೂ ಪಧಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಅಕ್ಟೋಬರ್ 15ಕ್ಕೆ ಕೇಂದ್ರ ಸರಕಾರ ಎಂಎಸ್‍ಪಿ ಘೋಷಿಸಿದೆ. ಕೇಂದ್ರ ಸರ್ಕಾರ ಕ್ವಿಂಟಾಲ್ ಗೆ ರೂ. 2,400 ಘೋಷಣೆ ಮಾಡಿದೆ. ಆದರೆ ಮಾರುಕಟ್ಟೆಯಲ್ಲಿ ಕೇವಲ ರೂ. 1,500 ರಿಂದ 1,700 ಇದೆ. ಇವತ್ತಿನ ಮಾರುಕಟ್ಟೆ ಬೆಲೆ ಮತ್ತು ಎಂಎಸ್‍ಪಿಗೆ ಹೋಲಿಸಿದರೆ ರೈತರು ಪ್ರತಿ ಕ್ವಿಂಟಾಲ್ ಗೆ ಸುಮಾರು 700 ರೂ. ನಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು. ರಾಜ್ಯ ಸರಕಾರವೇ ಮೆಕ್ಕೆಜೋಳ ಖರೀದಿಸಬೇಕು. ಇಲ್ಲದಿದ್ದರೆ ದಲ್ಲಾಳಿಗಳು ಲಾಭ ಮಾಡಿಕೊಳ್ಳುತ್ತಾರೆ. ತಕ್ಷಣವೇ ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪಿಸಿ ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ರವಿಚಂದ್ರರೆಡ್ಡಿ, ಎಚ್.ಪಿ. ಲಕ್ಷ್ಮೀನಾರಾಯಣ, ರಮೇಶ್ ರೆಡ್ಡಿ, ಗೋಪಾಲ್ (ಗೋಪಿ) ಎಸ್.ಎನ್. ರಾಮರೆಡ್ಡಿ, ಹೇಮಚಂದ್ರ, ಕೃಷ್ಣಮೂರ್ತಿ, ಆಂಜನೇಯರೆಡ್ಡಿ, ಅಶ್ವತ್ಥಪ್ಪ ಶ್ರೀರಾಮನಾಯ್ಕ್, ಜಿ.ಎಸ್, ಶ್ರೀನಿವಾಸ್, ಸುರೇಶ್,ಆದಿನಾರಾಯಣರೆಡ್ಡಿ, ಆನಂದ್, ಶ್ರೀರಾಮಪ್ಪ, ಸೇರಿದಂತೆ ಅಖಿಲ ಕರ್ನಾಟಕ ರಾಜ್ಯ ರೈತ ಸಂಘದ ಪಧಾಧಿಕಾರಿಗಳು, ಹಲವಾರು ರೖತ ಮುಖಂಡರು ಹಾಜರಿದ್ದರು.
- ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೋಲೀಸ್ ಠಾಣೆಯ ಪಿಎಸ್ಐ ಶ್ಯಾಮಲಾ ರವರಿಂದ ಪತ್ರಕರ್ತರಿಗೆ ಹೆಲ್ಮೆಟ್ ವಿತರಣೆ1
- ಚಳ್ಳಕೆರೆ : .ನಗರದ ಚಳ್ಳಕೆರೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಸ್ ಹತ್ತುತ್ತಿದ್ದ ಮಹಿಳೆ ಮಾಂಗಲ್ಯ ಸರ ಎಗರಿಸಿದ ಕಳ್ಳ ಚಳ್ಳಕೆರೆ ನಗರದ ಬಳ್ಳಾರಿ ಕಡೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಹತ್ತಿದ್ದ ವೃದ್ದೆಯ ಮಾಂಗಲ್ಯ ಸರವನ್ನು ಕಳ್ಳರು ಕದ್ದಿದ್ದಾರೆ. ನಗರದ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಪ್ರಯಾಣಿಕರ ಸೋಗಿನಲ್ಲಿ ವೃದ್ದೆಯ ಕೊರಳಲ್ಲಿ ಇರುವ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯಿದಿದ್ದಾರೆ. ಬಸ್ ಹತ್ತಿಕುಳಿತು ಕೊರಳು ನೋಡಿಕೊಂಡ ವೃದ್ಧೆ ಅನುಸೂಯಮ್ಮ ಗಾಬರಿಗೊಂಡು ಅಳುತ್ತಿದನ್ನು ನೋಡಿದ ಸ್ಥಳದಲ್ಲೇ ಇರುವ ಸಹ ಪ್ರಯಾಣಿಕರು ಬಳ್ಳಾರಿಗೆ ತೆರಳುವ ಕೆಎಸ್‌ಆರ್ಟಿಸಿ ಬಸ್ಸನ್ನು ಚಳ್ಳಕೆರೆ ಪೊಲೀಸ್ ಠಾಣೆಗೆ ತಂದು ಪೊಲೀಸರ ಸಮ್ಮುಖದಲ್ಲಿ ಎಲ್ಲಾ ಪ್ರಯಾಣಿಕರನ್ನು ಪರಿಶೀಲಿಸಿ ಮಾಡಿದ್ದಾರೆ. ಅನುಮಾನ ಗೊಂಡ ಕೆಲ ಪ್ರಯಾಣಿಕರನ್ನು ಠಾಣೆಯಲ್ಲಿ ಪರಿಶೀಲಿಸಿ ನಂತರ ಬಿಡುಗಡೆಗೊಳಿಸಿದರು, ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಠಾಣೆಯ ಪೊಲೀಸರು, ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿರುವ ಸಿ ಸಿ ಕ್ಯಾಮೆರಾ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ....1
- ಕೋಟೆನಾಡು ಚಿತ್ರದುರ್ಗದಲ್ಲಿ ಮಹಿಳೆಯರ ತಕ್ಷಣೆಗೆ "ಅಕ್ಕ ಪಡೆ" ಸಜ್ಜಾಗಿ ನಿಂತಿದ್ದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅವರು ಅಕ್ಕ ಪಡೆ ಗಸ್ತು ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದು ಜಿಲ್ಲೆಯಾಧ್ಯಂತ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ "ಅಕ್ಕ ಪಡೆ' ಸದಾ ಮುಂದಿರಲಿದೆ1
- ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.1
- ಹನೂರು: ತಾಲೂಕಿನ ಅಂಬಿಕಾಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆಯೊಂದು ಬಲಿಯಾದ ಘಟನೆ ನಡೆದಿದೆ. ಅಂಬಿಕಾಪುರ ಗ್ರಾಮದ ಕೃಷ್ಣ ಎಂಬುವವರು ತಮ್ಮ ಮೇಕೆಗಳನ್ನು ಅರಣ್ಯ ಸಮೀಪದ ಜಮೀನೊಂದರ ಬಳಿ ಮೇಯಲು ಬಿಟ್ಟಿದ್ದರು. ಈ ವೇಳೆ ಕಾಡಿನಿಂದ ಹೊರಬಂದ ಚಿರತೆಯೊಂದು ಮೇಕೆಯ ಮೇಲೆ ದಾಳಿ ನಡೆಸಿದ್ದು, ಪರಿಣಾಮವಾಗಿ ಮೇಕೆ ಸ್ಥಳದಲ್ಲೇ ಮೃತಪಟ್ಟಿದೆ. ಈ ಘಟನೆಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಚಿರತೆ ಸಂಚರಿಸುತ್ತಿರುವ ಪ್ರದೇಶದಲ್ಲಿ ಗಸ್ತು ಹೆಚ್ಚಿಸಬೇಕು ಹಾಗೂ ರೈತರಿಗೆ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.1
- *ಭಾರತ ನಲ್ಲಿ ವೈರಲ್*1
- ಹೊಸಮನಿ ಪ್ರಕಾಶನದಿಂದ ದನಿಗೂಡು ಎಂಬ ಹನಿಗವನ ಸಂಕಲನ ಲೋಕರ್ಪಾಣೆಯನ್ನು ಜನವರಿ 11 ರಂದು ಟ್ಯಾಗೋರ್ ಭವನ , ಎಸ್.ಆರ್.ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಾಡಲಾಗುವುದೆಂದು ಹೊಸಮನಿ ಪ್ರಕಾಶನ ಅಧ್ಯಕ್ಷರಾದ ಬಶೀರ್ ಅಹ್ಮದ್ ಹೊಸಮನಿ ಹೇಳಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ವೀರಹನುಮಾನ್ ಉದ್ಘಾಟಿಸಲಿದ್ದು, ಕೃತಿ ಲೋಕಾರ್ಪಣೆಯನ್ನು ಮಹಾಂತೇಶ್ ಮಸ್ಕಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಯರಾಜ್ ಮರ್ಚೆಟ್ಹಾಳ್ ವಹಿಸಲಿದ್ದಾರೆ ಎಂದರು.1
- ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು ಚಳ್ಳಕೆರೆ: ಸರಕಾರ ಕ್ವಿಂಟಾಲ್‌ಗೆ 8 ಸಾವಿರಂತೆ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡುತ್ತಿದ್ದು,ಚಳ್ಳಕೆರೆ ತಾಲೂಕಿನಲ್ಲಿ ಈವರೆಗೆ ೧೨೧೦ (1210)ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಪಿಎಂಸಿ ಕಾರ್ಯದರ್ಶಿ ಜಿ.ಎಸ್.ಸುರೇಶ್ ತಿಳಿಸಿದ್ದಾರೆ. ನಗರದ ಎಪಿಎಂಸಿ ಯಾರ್ಡ್ನಲ್ಲಿ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳುತ್ತಿರುವಾಗ ಪರಿಶೀಲನೆ ನಡೆಸಿ ಮಾತನಾಡಿ, ತಾಲೂಕಿನಲ್ಲಿ ೯೬೦೦ (9600)ಎಕರೆಯಲ್ಲಿ ತೊಗರಿ ಬಿತ್ತನೆಯಾಗಿದ್ದು, ಡಿ.17 ರಿಂದ ಮಾ:6 /3/2026 ವರೆಗೆ ಸುಮಾರು 90 ದಿನಗಳ ಕಾಲ ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಎಂದು ತಿಳಿಸಿದರು. ಚಳ್ಳಕೆರೆ ತಾಲೂಕಿನಲ್ಲಿ ನಾಲ್ಕು ತೊಗರಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದ್ದು,ಎಪಿಎಂಸಿ ಯಾರ್ಡ್ನಲ್ಲಿ ಚಲುಮೆರುದ್ರಸ್ವಾಮಿ ಹಾಲಿಗೊಂಡನಹಳ್ಳಿ ರೈತ ಉತ್ಪಾದಕರ ಸಂಘದಿAದ ೪೦೮, ರಾಮಜೋಗಿಹಳ್ಳಿ ಸಹಕಾರ ಸಂಘದಲ್ಲಿ 370 ಚಿಕ್ಕಮಧುರೆ ಸಹಕಾರ ಸಂಘದಿಂದ 340 ಹಾಗೂ ಮೀರಾಸಾಬಿಹಳ್ಳಿ ನೋಂದಣಿ ಕೇಂದ್ರದಲ್ಲಿ 92 ಹೀಗೆ ೧೨೧೦(1210) ರೈತರು ಈವರೆಗೆ ನೋಂದಣಿ ಮಾಡಿಸಿಕೊಂಡಿದ್ದು,ಉಳಿದ ಎಲ್ಲ ರೈತರು ನೋಂದಣಿ ಮಾಡಿಕೊಂಡು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು. ಒಬ್ಬ ರೈತನಿಂದ ಎಕರೆಗೆ 4 ಕ್ವಿಂಟಾಲ್‌ನಂತೆ 8 ಸಾವಿರಂತೆ ತೊಗರಿ ಖರೀದಿ ಮಾಡಲಾಗುವುದು.ಇದಕ್ಕಾಗಿ ರೈತರು ಎಫ್‌ಐಡಿ ನಂಬರ್,ಆಧಾರ್ ಕಾರ್ಡ್,ಪಹಣಿ ದಾಖಲೆಯೊಂದಿಗೆ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು .1