Shuru
Apke Nagar Ki App…
ಶಿಕಾರಿಪುರ ಪಟ್ಟಣದ ಸಾಲೂರು ರಸ್ತೆಯಲ್ಲಿ ಬಿಕೆ ಎಂಟರ್ಪ್ರೈಸಸ್ ಬೈಕ್ ಶೋರೂಮ್ ಉದ್ಘಾಟನೆ ಶಿಕಾರಿಪುರ ಪಟ್ಟಣದ ಸಾಲೂರು ರಸ್ತೆಯಲ್ಲಿ ಕಲ್ಮನೆ ಗ್ರಾಮದ ಮುಖಂಡರಾದ ಬಿಕೆ ಮಂಜಪ್ಪ ಅವರ ನೂತನ ಬಿ.ಕೆ. ಎಂಟರ್ಪ್ರೈಸಸ್ ಬೈಕ್ ಶೋರೂಮ್ ಉದ್ಘಾಟನೆ ಸಮಾರಂಭದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠ ಪ್ರಸನ್ನಾನಂದ ಪುರಿ ಶ್ರೀಗಳು ಬೈಕ್ ಓಡಿಸುವುದರ ಮೂಲಕ ಚಾಲನೆ ನೀಡಿದರು ಇದೇ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ ಗೌಡ್ರು.ಶಿವರಾಮ್. ಶ್ರೀಮತಿ ನೇತ್ರಾವತಿ ಬಿಕೆ ಮಂಜಪ್ಪ ಹೊನ್ನಾಳಿ ಮಹೇಶ್ ಉಮೇಶ್ ಮಾರವಳ್ಳಿ ಹರ್ಷರಾಜ್. ಎಂ ಕೆ. ನಾಗರಾಜ್ ಬಿ.ಎಲ್ ಕುಮಾರಸ್ವಾಮಿ ಅಭಿಜಿತ್ ರವಿ ವೈ. ರವಿಕುಮಾರ್ ಎನ್ .ಟಿ ಅನೇಕ ಮುಖಂಡರು ಕಲ್ಮನೆ ಗ್ರಾಮಸ್ಥರು ಉಪಸ್ಥಿತರಿದ್ದರು.
Press Narashimha swamy SN
ಶಿಕಾರಿಪುರ ಪಟ್ಟಣದ ಸಾಲೂರು ರಸ್ತೆಯಲ್ಲಿ ಬಿಕೆ ಎಂಟರ್ಪ್ರೈಸಸ್ ಬೈಕ್ ಶೋರೂಮ್ ಉದ್ಘಾಟನೆ ಶಿಕಾರಿಪುರ ಪಟ್ಟಣದ ಸಾಲೂರು ರಸ್ತೆಯಲ್ಲಿ ಕಲ್ಮನೆ ಗ್ರಾಮದ ಮುಖಂಡರಾದ ಬಿಕೆ ಮಂಜಪ್ಪ ಅವರ ನೂತನ ಬಿ.ಕೆ. ಎಂಟರ್ಪ್ರೈಸಸ್ ಬೈಕ್ ಶೋರೂಮ್ ಉದ್ಘಾಟನೆ ಸಮಾರಂಭದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠ ಪ್ರಸನ್ನಾನಂದ ಪುರಿ ಶ್ರೀಗಳು ಬೈಕ್ ಓಡಿಸುವುದರ ಮೂಲಕ ಚಾಲನೆ ನೀಡಿದರು ಇದೇ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ ಗೌಡ್ರು.ಶಿವರಾಮ್. ಶ್ರೀಮತಿ ನೇತ್ರಾವತಿ ಬಿಕೆ ಮಂಜಪ್ಪ ಹೊನ್ನಾಳಿ ಮಹೇಶ್ ಉಮೇಶ್ ಮಾರವಳ್ಳಿ ಹರ್ಷರಾಜ್. ಎಂ ಕೆ. ನಾಗರಾಜ್ ಬಿ.ಎಲ್ ಕುಮಾರಸ್ವಾಮಿ ಅಭಿಜಿತ್ ರವಿ ವೈ. ರವಿಕುಮಾರ್ ಎನ್ .ಟಿ ಅನೇಕ ಮುಖಂಡರು ಕಲ್ಮನೆ ಗ್ರಾಮಸ್ಥರು ಉಪಸ್ಥಿತರಿದ್ದರು.
More news from ಕರ್ನಾಟಕ and nearby areas
- ಸಮರ್ಥ ಶಿವಯೋಗಿ ಕಾಗಿನಲ್ಲಿ ಎಂಬ ಆರು ವರ್ಷದ ಬಾಲಕ ಗುತ್ತಲ ಪಟ್ಟಣದಿಂದ ಕುರವತ್ತಿ ಬಸವೇಶ್ವರ ರಥೋತ್ಸವಕ್ಕೆ ಬರಿಗಾಲಲ್ಲಿ ಪಾದಯಾತ್ರೆಯನ್ನು 2. ತಾಸು 30 ನಿಮಿಷ್ಯಕ್ಕೆ ಕುರವತ್ತಿ ತಲುಪಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.4
- ತೀರ್ಥಹಳ್ಳಿ: ತಾಲೂಕಿನ ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಅಪಘಾತವಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿರುವುದಿಲ್ಲ ಎಂಬುದು ತಿಳಿದು ಬಂದಿದೆ.1
- ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ಸುರಪಗಟ್ಟಿ ಗ್ರಾಮದ ಶ್ರೀ ಹನುಮಂತಪ್ಪ ಮೆತ್ತಿಗಟ್ಟಿ ಇವರಿಗೆ ಸೇರಿದ ಮೆಕ್ಕೆ ಜೋಳದ ಮೇವುಗೆ ಆಕಸ್ಮಿಕ ಬೆಂಕಿ ತಗಲಿ ಅಪಾರ ಪ್ರಮಾಣದ ಮೇವು ಸುಟ್ಟು ಕರಲಾಗಿದೆ, ಗ್ರಾಮದ ನಾಗರಿಕರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಬೆಂಕಿ ಆರಿಸಿದ್ದರು, ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಹಾನಿಯಾದ ಬಗ್ಗೆ ತಹಶೀಲ್ದಾರ್ ಗೆ ಮಾಹಿತಿ ನೀಡಲಾಯಿತು,2
- Post by Nitishgoud Tadas Patil press r1
- ಈ ಸರ್ಕಾರಿ ಭೂಮಿ ಇದು ಜಾಗ ಮನೆಯನ್ನು ಕಟ್ಟಿಕೊಂಡರೆ ಇದು ವಿಜಯನಗರ ಜಿಲ್ಲೆ ಇಟಗಿ ಗ್ರಾಮದಲ್ಲಿರುವ ಸರ್ಕಾರಿ ಜಾಗ ಗ್ರಾಮ ಪಂಚಾಯತಿ ಇಟಗಿ ಕೋಟೆ ಸರ್ಕಾರಿ ಭೂಮಿಯಲ್ಲಿ ಗ್ರಾಮ ಸರ್ಕಾರಿ ಜಾಗವನ್ನು ಸರ್ಕಾರಿ ಜಾಗವನ್ನು ಕಟ್ಟಿಕೊಂಡಿದ್ದಾರೆ ಇದು ಅಂಗನವಾಡಿ ಶಾಲೆ ಮತ್ತು ಆಸ್ಪತ್ರೆ ಆಗಬೇಕೈತಿ ಇದು ಪಂಚಾಯತಿ ಅಧ್ಯಕ್ಷರ ಎಲ್ಲಾ ಸೇರಿಕೊಂಡು ಅಕ್ರಮವಾಗಿ ಬರೆದು ಕೊಟ್ಟಿದ್ದಾರೆ ಗ್ರಾಮ್ ಪಂಚಾಯ್ತಿ ನಂಬರ್ಸಿಗೆ ಬರೆದುಕೊಟ್ಟಿದ್ದಾರೆ1
- ನಾವೆಲ್ಲ ಫಿಯ್ ಅಂಡ್ ಫೈಯರ್ ಯಾವುದೇ ಮುಜುಗರ ಇಲ್ಲ ಎಂದು ಶಾಸಕ ಟಿ ರಘೂಮೂರ್ತಿ ಮಾಧ್ಯಮದವರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಶಾಸಕ ಟಿ ರಘೂಮೂರ್ತಿ ಅವರು ಶಾಸಕರ ವಿದೇಶ ಪ್ರವಾಸ ಕುರಿತು ಪ್ರತಿಕ್ರಿಯೆ ನೀಡಿ ಮಾತನಾಡಿದ್ದು ಈ ಹಿಂದೆ ನಾನು ಖಾಸಗಿ ಕಾರ್ಯಕ್ರಮದ ನಿಮಿತ್ತ ಪ್ರವಾಸಕ್ಕೆ ಹೋಗುವ ಬಗ್ಗೆ ಮಾತನಾಡಿದ್ದು ಅದಿವೇಶನದ ವೇಳೆ ಮಾತನಾಡಿದ್ದು ಪತ್ರಿಕೆ ಹಾಗೂ ಟಿವಿ ಗಳಲ್ಲಿ ತೋರಿಸುವುದು ನೋಡಿದರೆ ನಮ್ಮಮ್ನ ಅಪರಾಧಿಯನ್ನಾಗಿ ತೋರಿಸುತ್ತಿದ್ದಾರೆ.1
- "ಶ್ರೀಶಾರದಾಶ್ರಮದಿಂದ ಬುಡಗ ಜಂಗಮ ಅಲೆಮಾರಿ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ":- ಮಾತಾಜೀ ತ್ಯಾಗಮಯೀ. ಚಳ್ಳಕೆರೆ:-ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಿಂದ ಪ್ರತಿ ತಿಂಗಳು ಚಳ್ಳಕೆರೆ ತಾಲೂಕಿನ ಅಲೆಮಾರಿ ಕುಟುಂಬಗಳಿಗೆ ದಿನಬಳಕೆಯ ವಸ್ತುಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ತಿಳಿಸಿದರು. ನಗರದ ಹೊರವಲಯದ ಭರಮಸಾಗರ ರಸ್ತೆಯ ಮೈರಾಡ್ ಕಾಲೋನಿಯ ಬುಡಗ ಜಂಗಮ ಅಲೆಮಾರಿ ಕುಟುಂಬಗಳಿಗೆ ದಿನಸಿ ಕಿಟ್ ಮತ್ತು ಪಾತ್ರೆ-ತಟ್ಟೆ-ಲೋಟ ವಿತರಿಸಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಬುಡಗ ಜಂಗಮ ಅಲೆಮಾರಿಗಳ ಮುಖಂಡ ಬಲರಾಮ ಮಾತನಾಡಿ ದಾನದಿಂದ ಮನುಷ್ಯ ಧನ್ಯತೆಯನ್ನು ಪಡೆಯುತ್ತಾನೆ. ಇಂತಹ ಪವಿತ್ರವಾದ ಕಾರ್ಯಕ್ರಮವನ್ನು ನಗರದ ಶ್ರೀಶಾರದಾಶ್ರಮವು ಮಾಡುತ್ತಿರುವುದು ನಮ್ಮಂತಹ ಅಲೆಮಾರಿ ಕುಟುಂಬಗಳಿಗೆ ಉಪಯೋಗವಾಗುತ್ತಿದ್ದು ನೆಮ್ಮದಿಯ ಜೀವನ ನಡೆಸಲು ಸಹಾಯವಾಗುತ್ತಿದೆ ಎಂದು ಕೃತಜ್ಞತೆ ಸಲ್ಲಿಸಿದರು. ಸಮಾಜ ಸೇವಕ ಮತ್ತು ಶ್ರೀಶಾರದಾಶ್ರಮದ ಸದ್ಭಕ್ತ ಯತೀಶ್ ಎಂ ಸಿದ್ದಾಪುರ ಮಾತನಾಡಿ ಸ್ವಾಮಿ ವಿವೇಕಾನಂದರು ತಿಳಿಸಿದಂತೆ ಇಂದು ಬುಡಗ ಜಂಗಮ ಅಲೆಮಾರಿ ಕುಟುಂಬಗಳಿಗೆ ದಿನಬಳಕೆಯ ವಸ್ತುಗಳ ವಿತರಣೆಯ ಮೂಲಕ "ಜೀವ ಸೇವೆಯೇ ಈಶ ಸೇವೆ"ಯ ಸಿದ್ಧಾಂತವನ್ನು ಶ್ರೀಶಾರದಾಶ್ರಮವು ಅನುಸರಿಸಿ ಅನುಷ್ಠಾನಕ್ಕೆ ತರುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದರು. ದಿನಸಿ ಕಿಟ್ ಗಳ ವಿತರಣಾ ಸಮಾರಂಭದಲ್ಲಿ ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ, ಎಂ ಗೀತಾ ನಾಗರಾಜ್,ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ,ಗೀತಾ ಪ್ರಕಾಶ್, ಅಂಬುಜಾ,ವಿದ್ಯಾ,ಕವಿತಾ, ಸರಸ್ವತಿ, ಸಂತೋಷ್, ಚೆನ್ನಕೇಶವ, ಹೃತಿಕ್,ಭಾವನಾ, ರಾಘವೇಂದ್ರ,ಡಾ.ಭೂಮಿಕ ಸೇರಿದಂತೆ ಬುಡಗ ಜಂಗಮ ನಿವಾಸಿಗಳು ಉಪಸ್ಥಿತರಿದ್ದರು.1
- ತೀರ್ಥಹಳ್ಳಿ: ತಾಲೂಕಿನ ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯು ಇಂದಿನಿಂದ ಪ್ರಾರಂಭವಾಗಿದ್ದು ಏನೆಲ್ಲಾ ವಿಶೇಷತೆ ಇರುತ್ತದೆ ಎಂಬುದನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ಐತಾಳ್‌ರವರು ತಿಳಿಸಿದ್ದಾರೆ.3