ಅಫಜಲಪುರದಲ್ಲಿ ರಾಜ್ಯಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ: ₹51 ಸಾವಿರ ಪ್ರಥಮ ಬಹುಮಾನ! ಅಫಜಲಪುರದಲ್ಲಿ ರಾಜ್ಯಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ: ₹51 ಸಾವಿರ ಪ್ರಥಮ ಬಹುಮಾನ! ಅಫಜಲಪುರ: ಯುವ ವಿಕಾಸ ವೇದಿಕೆ ಅಫಜಲಪುರ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ–2026 ಹಾಗೂ ಅಫಜಲಪುರ ತಾಲೂಕಿನ ಪ್ರೌಢಶಾಲೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಸ್ಪರ್ಧಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತರುವುದರ ಜೊತೆಗೆ ಅವರ ಸಾಮಾನ್ಯ ಜ್ಞಾನ, ಸ್ಪರ್ಧಾತ್ಮಕ ಮನೋಭಾವ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವ ಉದ್ದೇಶದಿಂದ ಈ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಇದೊಂದು ಉತ್ತಮ ವೇದಿಕೆಯಾಗಲಿದೆ. ಬಹುಮಾನಗಳ ವಿವರ 🥇 ಪ್ರಥಮ ಬಹುಮಾನ – ₹51,000 🥈 ದ್ವಿತೀಯ ಬಹುಮಾನ – ₹25,000 🥉 ತೃತೀಯ ಬಹುಮಾನ – ₹15,000 ಆ. 9ರಂದು ಪರೀಕ್ಷೆ ರಾಜ್ಯಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯು ಆಗಸ್ಟ್ 9, 2026ರಂದು ಅಫಜಲಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಅಫಜಲಪುರ ತಾಲೂಕಿನ ಪ್ರೌಢಶಾಲೆ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ವಿಶೇಷ ಸನ್ಮಾನ ನೆರವೇರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯ ಅತಿಥಿಗಳು, ಸಂಘಟಕರು, ಶಿಕ್ಷಕರು, ಪೋಷಕರು ಹಾಗೂ ಎಲ್ಲ ಸ್ಪರ್ಧಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಯುವ ವಿಕಾಸ ವೇದಿಕೆ ಮನವಿ ಮಾಡಿದೆ. ಇದೆ ಸಂದರ್ಭದಲ್ಲಿ ಆಯೋಜಕರಾದ ಅಣುಸಿದ್ದ ದೇವರನಾವದಗಿ, ರಾಜಕುಮಾರ ಬಳೂರ್ಗಿ, ನರಸು ಪೂಜಾರಿ, ಯಲ್ಲಾಲಿಂಗ ಪ್ಯಾಟಿ,ಶರಣಗೌಡ,ಓಂಕಾರ ಶಾಸ್ತ್ರಿ,ನಾಮದೇವ,ಗುರುದೇವ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗಾಗಿ: 📞 9972664105 📞 9901800899 📞 8861975907 📞 6361379317

- ಹೂ ಮಳೆ ಸುರಿದು ಪೊಲೀಸ್ ಅಧಿಕಾರಿಗೆ ಅದ್ದೂರಿಯಾಗಿ ಬೀಳ್ಕೋಡುಗೆ ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು. ಅಫಜಲಪುರ ತಾಲೂಕಿನ ರೇವೂರ ಪೊಲೀಸ್ ಠಾಣೆ ಪಿ.ಎಸ್.ಐ.ಕಮಲು ಅವರಿಗೆ ಠಾಣಾ ಸಿಬ್ಬಂದಿಗಳು ಹೂ ಮಳೆ ಸುರಿದು ಅಭಿನಂದನೆ ಸಲ್ಲಿಸಿ ಅದ್ದೂರಿಯಾಗಿ ಬೀಲಕ್ಕೋಡುಗೆ ಮಾಡಿದರು.1
- ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ1
- ಕೋಲಿ ಸಮಾಜದ ಯುವ ಅಟೋ ಚಾಲಕ ದತ್ತು ಖುರ್ಚಿ ಮೇಲೆ ಗಂಭೀರ ಮಾರಣಾಂತಿಕ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ1
- ಮಹಾನ್ ಗುರು ಎಚ್ ಟಿ ಕುಲಕರ್ಣಿ ಅವರಿಗೆ ಅನಂತ ಕೋಟಿ ನಮನಗಳು ಎಚ್ ಟಿ ಕುಲಕರ್ಣಿ ಗುರುಗಳ ಅಂತಿಮ ಸಂಸ್ಕಾರ1
- ಸಿಸಿ ರಸ್ತೆ ಕಾಮಾಗಾರಿ ವೇಳೆ ಐತಿಹಾಸಿಕ ಪುರಾತನ ಮೂರ್ತಿ ಪತ್ತೆ* ಸಿಸಿ ರಸ್ತೆ ಕಾಮಗಾರಿ ಮಾಡುವೆ ವೇಳೆಯಲ್ಲಿ ಐರಿಹಾಸಿಕ ಪುರಾತನದ ಮೂರ್ತಿ ಪತ್ತೆಯಾಗಿದ್ದು ಶ್ರೀ ಸೂರ್ಯನಾರಾಯಣ ದೇವರ ಶಿಲಾ ಮೂರ್ತಿ ಎಂದು ತಿಳಿದು ಬಂದಿದೆ.ರುಕ್ಮಿಣಿ - ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಹೊಲಕುಂದಾ ಗ್ರಾಮದ ವಿಠ್ಠಲ ದೇವಸ್ಥಾನದ ಆವರಣದಲ್ಲಿನ ಸಿಸಿ ರಸ್ತೆ ಕಾಮಾಗಾರಿ ವೇಳೆ ಪತ್ತೆಯಾಗಿದೆ.2.1 ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ , ಎರಡೂ ಕೈಗಳಲ್ಲಿ ಕಮಲ ಹೂವುಗಳು ಹೊಂದಿರುವ ಮೂರ್ತಿಯಾಗಿದ್ದು, ಸಂಧ್ಯಾದೇವಿ, ಛಾಯಾದೇವಿ ಹಾಗೂ ಸಪ್ತ ಅಶ್ವಗಳ ಕೆತ್ತನೆ ಒಳಗೊಂಡಿದೆ. ಸಂಶೋಧಕರ ಪ್ರಾಥಮಿಕ ಅಭಿಪ್ರಾಯದಂತೆ ರಾಷ್ಟ್ರಕೂಟರ ಕಾಲದ ಶಿಲ್ಪ ಎನ್ನುವ ಸಾಧ್ಯತೆ ಇದೆ1
- ಇಂಗನಕಲ: ಶರಣಪ್ಪಾ D ಹಾಲಕಾಯಿ ಸಾಹುಕಾರ ಅವರು ಭಜನಾ ಮಂಡಳಿಗೆ ಪ್ರಸಾದ ಸೇವೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಭಿಷೇಕ ಹಾಲಕಾಯಿ ಉಪಸ್ಥಿತರಿದ್ದರು2
- ವಿಜಯಪುರ ವಿಮಾನ ನಿಲ್ದಾಣ : ಮೂರು ತಿಂಗಳಲ್ಲಿ ವಿಮಾನ ಹಾರಾಟದ ನಿರೀಕ್ಷೆ ವಿಜಯಪುರ : ಅರ್ಧಕ್ಕೆ ನಿಲ್ಲುವ ಭೀತಿಯಲ್ಲಿದ್ದ ವಿಜಯಪುರ ವಿಮಾನ ನಿಲ್ದಾಣ ಯೋಜನೆಗೆ ಮರುಜೀವ ನೀಡಿ, ಶೀಘ್ರವೇ ಕಾರ್ಯರೂಪಕ್ಕೆ ತಂದ ಶ್ರೇಯಸ್ಸು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ.ಪಾಟೀಲ್‌ರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ್ ಗಣಿಹಾರ ತಿಳಿಸಿದರು. ಶುಕ್ರವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ತಾಂತ್ರಿಕ ಹಾಗೂ ಕಾನೂನು ಸಂಕಷ್ಟಕ್ಕೆ ಸಿಲುಕಿ ನೆನೆಗುದಿಗೆ ಬಿದ್ದಿದ್ದ ವಿಮಾನ ನಿಲ್ದಾಣ ಯೋಜನೆಗೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದೆ. ಮುಂದಿನ ಮೂರೇ ತಿಂಗಳಲ್ಲಿ ವಿಮಾನ ಹಾರಾಟ ಆರಂಭವಾಗುವ ಆಶಾವಾದ ಮೂಡಿದೆ ಎಂದು ಗಣಿಹಾರ ಹೇಳಿದರು.1
- ಹೋರಾಟವೇ ಜೀವನ – ಕೋಲಿ ಸಮಾಜದ ಧ್ವನಿಯಾಗಿ ಸಂತೋಷ್ ಬೆಣ್ಣೂರು ಅವರ ಪಯಣ1