ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಹಳ್ಳದಲ್ಲಿ ಈಜಲು ಹೋಗಿ ಯುವಕ ಸಾವು ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಲಾಲುಪ್ರಸಾದ ಮಾದರ (18) ಈ ವರ್ಷ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮುಗಿಸಿ ಹಿರೇಹಾಳದಲ್ಲಿ ವಾಸವಿದ್ದು ದಿನಾಂಕ: 30.03.2026 ರಂದು ಮಧ್ಯಾಹ್ನ 1-30 ಗಂಟೆಯ ಸುಮಾರಿಗೆ ಲಾಲುಪ್ರಸಾದ ಇವನು ತನ್ನ ಗೆಳೆಯರೊಂದಿಗೆ ಈಜಲು ಹಿರೇಹಾಳದಿಂದ ಹೊನ್ನಿಗನೂರ ರಸ್ತೆಯ ಕಡೆಗೆ ಇರುವ ಸಾಸ್ವಿಹಳ್ಳದ ಕೂಡಲ ಹನಮಪ್ಪನ ಗುಡಿಯ ಹತ್ತಿರ ಹೋಗಿದ್ದು, ಲಾಲುಪ್ರಸಾದ ಇವನು ಮೊದಲು ಈಜಲು ನೀರಿನಲ್ಲಿ ಹೋಗಿ ಮುಳಗಿದ್ದು, ನಂತರ ಇನ್ನುಳಿದವರು ಈಜಲು ನೀರಿನಲ್ಲಿ ಹೋದಾಗ ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗುವದನ್ನು ನೋಡಿ, ಅವನಿಗೆ ಹಿಡಿದುಕೊಳ್ಳಲು ಪ್ರಯತ್ನಿಸಿದ್ದು ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗಿ ಮರಣ ಹೊಂದಿದ್ದಾನೆ, ನಂತರ ಅಗ್ನಿಶಾಮಕ ದಳ ಹಾಗೂ ಮೃತನ ಸಂಬಂಧಿಕರು ಕೂಡಿಕೊಂಡು ನೀರಿನಲ್ಲಿ ಈಜಾಡಿ ಲಾಲುಪ್ರಸಾದ ಇವನ ಶವವನ್ನು ನೀರಿನಿಂದ ಹೊರಗಡೆ ತೆಗೆದಿದ್ದಾರೆ, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಹಳ್ಳದಲ್ಲಿ ಈಜಲು ಹೋಗಿ ಯುವಕ ಸಾವು ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಲಾಲುಪ್ರಸಾದ ಮಾದರ (18) ಈ ವರ್ಷ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮುಗಿಸಿ ಹಿರೇಹಾಳದಲ್ಲಿ ವಾಸವಿದ್ದು ದಿನಾಂಕ: 30.03.2026 ರಂದು ಮಧ್ಯಾಹ್ನ 1-30 ಗಂಟೆಯ ಸುಮಾರಿಗೆ ಲಾಲುಪ್ರಸಾದ ಇವನು ತನ್ನ ಗೆಳೆಯರೊಂದಿಗೆ ಈಜಲು ಹಿರೇಹಾಳದಿಂದ ಹೊನ್ನಿಗನೂರ ರಸ್ತೆಯ ಕಡೆಗೆ ಇರುವ ಸಾಸ್ವಿಹಳ್ಳದ ಕೂಡಲ ಹನಮಪ್ಪನ ಗುಡಿಯ ಹತ್ತಿರ ಹೋಗಿದ್ದು, ಲಾಲುಪ್ರಸಾದ ಇವನು ಮೊದಲು ಈಜಲು ನೀರಿನಲ್ಲಿ ಹೋಗಿ ಮುಳಗಿದ್ದು, ನಂತರ ಇನ್ನುಳಿದವರು ಈಜಲು ನೀರಿನಲ್ಲಿ ಹೋದಾಗ ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗುವದನ್ನು ನೋಡಿ, ಅವನಿಗೆ ಹಿಡಿದುಕೊಳ್ಳಲು ಪ್ರಯತ್ನಿಸಿದ್ದು ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗಿ ಮರಣ ಹೊಂದಿದ್ದಾನೆ, ನಂತರ ಅಗ್ನಿಶಾಮಕ ದಳ ಹಾಗೂ ಮೃತನ ಸಂಬಂಧಿಕರು ಕೂಡಿಕೊಂಡು ನೀರಿನಲ್ಲಿ ಈಜಾಡಿ ಲಾಲುಪ್ರಸಾದ ಇವನ ಶವವನ್ನು ನೀರಿನಿಂದ ಹೊರಗಡೆ ತೆಗೆದಿದ್ದಾರೆ, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಲಾಲುಪ್ರಸಾದ ಮಾದರ (18) ಈ ವರ್ಷ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮುಗಿಸಿ ಹಿರೇಹಾಳದಲ್ಲಿ ವಾಸವಿದ್ದು ದಿನಾಂಕ: 30.03.2026 ರಂದು ಮಧ್ಯಾಹ್ನ 1-30 ಗಂಟೆಯ ಸುಮಾರಿಗೆ ಲಾಲುಪ್ರಸಾದ ಇವನು ತನ್ನ ಗೆಳೆಯರೊಂದಿಗೆ ಈಜಲು ಹಿರೇಹಾಳದಿಂದ ಹೊನ್ನಿಗನೂರ ರಸ್ತೆಯ ಕಡೆಗೆ ಇರುವ ಸಾಸ್ವಿಹಳ್ಳದ ಕೂಡಲ ಹನಮಪ್ಪನ ಗುಡಿಯ ಹತ್ತಿರ ಹೋಗಿದ್ದು, ಲಾಲುಪ್ರಸಾದ ಇವನು ಮೊದಲು ಈಜಲು ನೀರಿನಲ್ಲಿ ಹೋಗಿ ಮುಳಗಿದ್ದು, ನಂತರ ಇನ್ನುಳಿದವರು ಈಜಲು ನೀರಿನಲ್ಲಿ ಹೋದಾಗ ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗುವದನ್ನು ನೋಡಿ, ಅವನಿಗೆ ಹಿಡಿದುಕೊಳ್ಳಲು ಪ್ರಯತ್ನಿಸಿದ್ದು ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗಿ ಮರಣ ಹೊಂದಿದ್ದಾನೆ, ನಂತರ ಅಗ್ನಿಶಾಮಕ ದಳ ಹಾಗೂ ಮೃತನ ಸಂಬಂಧಿಕರು ಕೂಡಿಕೊಂಡು ನೀರಿನಲ್ಲಿ ಈಜಾಡಿ ಲಾಲುಪ್ರಸಾದ ಇವನ ಶವವನ್ನು ನೀರಿನಿಂದ ಹೊರಗಡೆ ತೆಗೆದಿದ್ದಾರೆ, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ2
- ಗುಳೇದಗುಡ್ಡ: ಜೈನ್ ಧರ್ಮ ಭಾರತದ ಅತ್ಯಂತ ಪುರಾತನ ಧರ್ಮಗಳಲ್ಲಿ ಒಂದಾಗಿದೆ. ಜೈನ್‌ರ 24ನೇ ತೀರ್ಥಂಕರಾದ ಭಗವಾನ ಮಹಾವೀರರು ಅಹಿಂಸೆಯೇ ಪರಮೋಧರ್ಮ ಎಂಬ ಸರ್ವಕಾಲಿಕ ಸತ್ಯದ ಸಂದೇಶವನ್ನು ಜಗತ್ತಿಗೆ ನೀಡಿದ ಮಹಾಪುರುಷರು. ಜಗತ್ತಿನ ಎಲ್ಲ ಜೀವರಾಶಿಗಳಿಗೂ ಬದುಕುವ ಸಮಾನ ಹಕ್ಕು ಇದೆ ಎಂದು ಅವರು ಪ್ರತಿಪಾದಿಸಿದರು ಎಂದು ಉಪತಹಶೀಲ್ದಾರ ಜಿ.ವಿ ರಜಪೂತ್ ಹೇಳಿದರು. ಅವರು ಸೋಮವಾರ ಪಟ್ಟಣದ ತಹಶೀಲ್ದಾರ ಕಾರ್ಯಲಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ ನೇ 2625 ಜಯಂತಿ ಕಾರ್ಯಕ್ರಮದಲ್ಲಿ ಮಹಾವೀರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಶ್ರೀ ವರ್ದಮಾನ ಶ್ವೇತಾಂಬರ ಸ್ಥಾನಿಕವಾಸಿ ಜೈನ ಸಂಘದ ಅಧ್ಯಕ್ಷ ರಾಹುಲ್ ಗುಂದೇಚಾ ಮಾತನಾಡಿ, ಭಗವಾನ ಮಹಾವೀರರು ಈ ದೇಶದ ಮಹಾನ್ ಧಾರ್ಮಿಕ ಪುರಷರು. ಅಹಿಂಸೆ ಹಾಗೂ ಬದುಕು, ಬದುಕಲು ಬಿಡು ಎಂಬ ತತ್ವದ ಮೇಲೆ ನಿಂತಿರುವ ಜೈನ ಧರ್ಮದ ತತ್ವಸಿದ್ದಾಂತಗಳನ್ನು ಬೋಧಿಸಿದರು. ಮಹಾವೀರರ ಸತ್ಯ, ಅಹಿಂಸೆ ಸಿದ್ಧಾಂತಗಳನ್ನು ಎಲ್ಲರೂ ಅನುಸರಿಸಿ, ಶಾಂತಿ, ಸಹಬಾಳ್ವೆಯಿಂದ ಬದುಕುಬೇಕು ಎಂದರು. ಈ ಸಂದರ್ಭದಲ್ಲಿ ಮಹಾವೀರ ಕಠಾರಿಯಾ, ಓಂಪ್ರಕಾಶ ಕಠಾರಿಯಾ, ನರೇಂದ್ರ ಗುಗಲೇ, ಸುರೇಶ ಕಠಾರಿಯಾ, ರಿಷಬ್ ಕಠಾರಿಯಾ, ವಿನಯ ಕಠಾರಿಯಾ, ವಿಕ್ರಮ ಕಠಾರಿಯಾ, ಜೈಮಲ್ ಶ್ರಮನಿ ಸಂಘದ ಅಧ್ಯಕ್ಷೆ ಪ್ರತಿಭಾ ಕಠಾರಿಯಾ, ಆಶಾ ಗುಂದೇಚಾ, ಸುನೀತಾ ಕಠಾರಿಯಾ, ನಂಬ್ರತಾ ಕಠಾರಿಯಾ, ವೀನಾಬಾಯಿ ಕಠಾರಿಯಾ, ಶಾಲು ಕಠಾರಿಯಾ, ಸಂಗೀತಾ ಗುಗಳೇ, ಸಿಬ್ಬಂದಿ ಎಂ.ಎಂ. ತುಪ್ಪದ ಮತ್ತಿತರರು ಇದ್ದರು.2
- ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.1
- ಬಾಗಲಕೋಟೆ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಅಮೀನಗಡ ಪಟ್ಟಣದಲ್ಲಿ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಇಳಕಲ್ ನಗರ ಮಂಡಳದ ಅಧ್ಯಕ್ಷ ಅರವಿಂದ ಮಂಗಳೂರು ನೇತೃತ್ವದಲ್ಲಿ ಬಿರು ಬಿಸಿಲಿನಲ್ಲಿಯೇ ಭಜ೯ರಿ ಮತ ಬೇಟೆಯನ್ನು ನಡೆಸಿದ್ದಾರೆ. ಬಿಜೆಪಿಗೆ ಮತ ಹಾಕಿ ಅಭಿವೃದ್ಧಿಗೆ ಬೆಂಬಲಿಸಿ ಎಂದು ಮನೆ ಮನೆಗೆ ಭೇಟಿ ನೀಡಿ ಮತ ಬೇಟೆಯನ್ನು ನಡೆಸಿದ್ದಾರೆ. ಈ ಸಮಯದಲ್ಲಿ ಅಮೀನಗಡ ಪಟ್ಟಣದ ಬಿಜೆಪಿ ಮುಖಂಡರು ಕಾಯ೯ಕತ೯ರು ಹಾಗೂ ಹುನಗುಂದ, ಇಳಕಲ್ ಅವಳಿ ತಾಲೂಕಿನ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.4
- ಬೀಳಗಿ ತಾಲೂಕಿನಲ್ಲಿ ಮತ್ತೆ ಅಕ್ರಮ ಬಯಲಾಗಿದೆ! ಸುನಗ ಮತ್ತು ಹೊನ್ನಿಯಾಳ ಗ್ರಾಮಗಳಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿರುವ ಮಣ್ಣು ದಂಧೆ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಯಾವುದೇ ಅನುಮತಿ ಪಡೆಯದೆ ಟಿಪ್ಪರ್ ವಾಹನಗಳು ಮತ್ತು ಜೆಸಿಬಿ ಯಂತ್ರಗಳ ಮೂಲಕ ಮಣ್ಣು ಸಾಗಾಟ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕಂದಾಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ 4 ಅಡಿಗಿಂತ ಹೆಚ್ಚು ಆಳದಲ್ಲಿ ಮಣ್ಣು ತೆಗೆದುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸ್ಥಳೀಯರು ಹಲವು ಬಾರಿ ದೂರು ನೀಡಿದರೂ… ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇನ್ನೂ ಆತಂಕಕಾರಿ ವಿಷಯ ಏನೆಂದರೆ… ಪೊಲೀಸರು ಸಹ ಮಣ್ಣು ಸಾಗಿಸುತ್ತಿರುವ ವಾಹನಗಳನ್ನು ಪರಿಶೀಲಿಸದೇ ಬಿಟ್ಟು ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಮುದ್ದೇಬಿಹಾಳ.. ಪಟ್ಟಣದ ಇಂದಿರಾನಗರದಲ್ಲಿ ಹನುಮಾನ ಜಾತ್ರಾ ಮಹೋತ್ಸವ 2 4 2026 ಕ್ಕೆ ಗುರುವಾರ ನಡೆಯಲಿದೆ. ಎಲ್ಲಾ ಹನುಮಾನ ಭಕ್ತರು ಜಾತ್ರೆಗೆ ಆಗಮಿಸಿ ಹನುಮಾನ ಆರ್ಶಿವಾದ ಪಡೆಯಬೇಕು ಪಿಲೇಕಮ್ಮ ದೇವಸ್ಥಾನದಿಂದ ಕುಂಭ ಮೇಳ ಇರುತ್ತದೆ ಮತ್ತು ಮಧ್ಯಾನ ಅನ್ನ ಪ್ರಸಾದ ಇರುವದು ಹಾಗು ಗುರುವಾರ ರಾತ್ರಿ 10:30ಕ್ಕೆ ಗೋಪಾಲ ಹೋಗಾರ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯುವದು ಗುಡಿಯ ಕಮಿಟ್ಟಿ ಅಧ್ಯಕ್ಷರಾದ ರಾಮು ದಳವಾಯಿ ಉಪದ್ಯಾಕ್ಷರಾದ ಸಿದ್ದು ತಳಹಳ್ಳಿ ಮಾಜಿ. ಮೇಂಬರಾದ ಶಿವು ಶಿವಪುರ ಮತ್ತು ಬಸವರಾಜ ಗುಂಡಕರ್ಚಿಗಿ ಅರ್ಚಕರಾದ ಶೇಕಪ್ಪ ಸ್ವಾಮಿ ಹಿರೇಮಠ ಇನ್ನಿತರರು ಇದ್ದರು.2
- ಸೇವಾ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಬೀಳ್ಕೊಡುಗೆ ; ನಿವೃತ್ತಿಯ ಬೆಳಕೋಡಿಗೆ ಸಮಾರಂಭದಲ್ಲಿ ಭಾಗಿಯಾದ ಪಲ್ಲೆದ ಪರಿವಾರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಗುತ್ತಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಮರಪ್ಪ ಪಲ್ಲೆದ್ ಇವರಿಗೆ ಬಿಳ್ಕೊಡುವ ಸಮಾರಂಭ ಜರುಗಿತು. ಗ್ರಾಮದ ವತಿಯಿಂದ ಶಾಲೆಯ ಪರವಾಗಿ ಶಿಕ್ಷಕ ಬಳಗದವರು ಆತ್ಮೀಯವಾಗಿ ಬೆಳಕೊಟ್ಟರು. ಅಮರಪ್ಪ ಪಲ್ಲೆದ ಪರಿವಾರದವರು ಸಹ ಈ ಸಂದರ್ಭದಲ್ಲಿ ಬಿಳ್ಕೊಟ್ಟರು.1