Shuru
Apke Nagar Ki App…
ಇಳಕಲ್ ನಗರದಲ್ಲಿ ಕುಡಿಯುವ ನೀರಿಗಾಗಿ ರಸ್ತೆಯಲ್ಲಿ ಖಾಲಿ ಕೊಡ ಇಟ್ಟು ಪ್ರತಿಭಟನೆ.. ನಿರಂತರ ಕುಡಿಯುವ ನೀರಿನ ಯೋಜನೆ 24x7 ಹೊಂದಿರುವ ನಗರ ಇಳಕಲ್ ಆಗಿದೆ.ಆದರೆ ಅದೇ ಇಳಕಲ್ ನಲ್ಲಿ ನೀರಿಗಾಗಿ ಪ್ರತಿಭಟನೆಗಳು ದಿನನಿತ್ಯ ನಡೆಯುತ್ತಿವೆ. ಇದಕ್ಕೆ ಪರಿಹಾರ ಹುಡುಕಬೇಕಾದ ಅಧಿಕಾರಿಗಳು ಪ್ರತಿಭಟನೆ ನಡೆದ ಸ್ಥಳಕ್ಕೆ ಬಂದು ನೀರು ಬಿಡುತ್ತೇವೆ ಎಂದು ಹೇಳಿ ಹೋಗುತ್ತಾರೆ, ನಂತರ ಮತ್ತೆ ಅದೇ ಸ್ಥಿತಿ, ಹೀಗಾಗಿ ಬೇಸತ್ತ ಸಾರ್ವಜನಿಕರು ರಸ್ತೆಯಲ್ಲಿ ಖಾಲಿ ಕೊಡ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಇಡಕಲ್ ನಗರದಲ್ಲಿ ನಡೆದಿದೆ.
ಶರಣಗೌಡ ಕಂದಕೂರ
ಇಳಕಲ್ ನಗರದಲ್ಲಿ ಕುಡಿಯುವ ನೀರಿಗಾಗಿ ರಸ್ತೆಯಲ್ಲಿ ಖಾಲಿ ಕೊಡ ಇಟ್ಟು ಪ್ರತಿಭಟನೆ.. ನಿರಂತರ ಕುಡಿಯುವ ನೀರಿನ ಯೋಜನೆ 24x7 ಹೊಂದಿರುವ ನಗರ ಇಳಕಲ್ ಆಗಿದೆ.ಆದರೆ ಅದೇ ಇಳಕಲ್ ನಲ್ಲಿ ನೀರಿಗಾಗಿ ಪ್ರತಿಭಟನೆಗಳು ದಿನನಿತ್ಯ ನಡೆಯುತ್ತಿವೆ. ಇದಕ್ಕೆ ಪರಿಹಾರ ಹುಡುಕಬೇಕಾದ ಅಧಿಕಾರಿಗಳು ಪ್ರತಿಭಟನೆ ನಡೆದ ಸ್ಥಳಕ್ಕೆ ಬಂದು ನೀರು ಬಿಡುತ್ತೇವೆ ಎಂದು ಹೇಳಿ ಹೋಗುತ್ತಾರೆ, ನಂತರ ಮತ್ತೆ ಅದೇ ಸ್ಥಿತಿ, ಹೀಗಾಗಿ ಬೇಸತ್ತ ಸಾರ್ವಜನಿಕರು ರಸ್ತೆಯಲ್ಲಿ ಖಾಲಿ ಕೊಡ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಇಡಕಲ್ ನಗರದಲ್ಲಿ ನಡೆದಿದೆ.
More news from ಕರ್ನಾಟಕ and nearby areas
- ನಿರಂತರ ಕುಡಿಯುವ ನೀರಿನ ಯೋಜನೆ 24x7 ಹೊಂದಿರುವ ನಗರ ಇಳಕಲ್ ಆಗಿದೆ.ಆದರೆ ಅದೇ ಇಳಕಲ್ ನಲ್ಲಿ ನೀರಿಗಾಗಿ ಪ್ರತಿಭಟನೆಗಳು ದಿನನಿತ್ಯ ನಡೆಯುತ್ತಿವೆ. ಇದಕ್ಕೆ ಪರಿಹಾರ ಹುಡುಕಬೇಕಾದ ಅಧಿಕಾರಿಗಳು ಪ್ರತಿಭಟನೆ ನಡೆದ ಸ್ಥಳಕ್ಕೆ ಬಂದು ನೀರು ಬಿಡುತ್ತೇವೆ ಎಂದು ಹೇಳಿ ಹೋಗುತ್ತಾರೆ, ನಂತರ ಮತ್ತೆ ಅದೇ ಸ್ಥಿತಿ, ಹೀಗಾಗಿ ಬೇಸತ್ತ ಸಾರ್ವಜನಿಕರು ರಸ್ತೆಯಲ್ಲಿ ಖಾಲಿ ಕೊಡ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಇಡಕಲ್ ನಗರದಲ್ಲಿ ನಡೆದಿದೆ.1
- ಗುಳೇದಗುಡ್ಡ: ಪಟ್ಟಣದ ಮರಡಿಮಠದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋಧ್ಘಾರದ ನಡುವೆ ಸಂಭ್ರಮದಿಂದ ನಡೆಯಿತು. ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಮುರುಘಾಮಠದ ಶ್ರೀ ಕಾಶಿನಾಥ ಸ್ವಾಮೀಜಿ, ಗುರುಸಿದ್ದೇಶ್ವರ ಮಠದ ಶ್ರೀ.ಜ.ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿ, ಶ್ರೀ ರುದ್ರಮುನಿ ದೇವರು ಸಾನಿಧ್ಯ ವಹಿಸಿದ್ದರು. ರಥೋತ್ಸವದಲ್ಲಿ ಮಾಜಿ ಶಾಸಕ ರಾಜಶೇಖರ ಶೀಲವಂತ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಸೇರಿದಂತೆ ಗುಳೇದಗುಡ್ಡ, ಮುಗಳೊಳ್ಳಿ, ಹಡಗಲಿ, ತಿಮ್ಮಸಾಗರ, ಕಮತಗಿ, ಮುಳ್ಳೂರು, ಕಟಗೇರಿ, ಚಿಕ್ಕನರಗುಂದ, ಗಂಗೂರು, ಕೆಲವಡಿ, ಇಂಗಳಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವಕ್ಕೂ ಮೊದಲು ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ದ್ವಾದಶ ಪಟ್ಟಾಧೀಕಾರ ನಿಮಿತ್ತ ಬೆಳಗಿನಜಾವ ಮಂಗಲ ಸ್ನಾನ, ಪೀಠಾರೋಹಣ, ಅಯ್ಯಚಾರ, ಶಿವದೀಕ್ಷೆ, ರುದ್ರಾಅಭೀಷೇಕ ನಡೆಯಿತು. ಬಳಿಕ ಪಲ್ಲಕ್ಕಿ ಉತ್ಸವ ಕರಡಿಮಜಲು ಹಾಗೂ ಸುಮಂಗಲೆಯರ ಕಳಸಾದಾರತಿಯೊಂದಿಗ ನಗರದ ಪ್ರಮುಖ ಬೀದಿಯಲ್ಲಿ ಸಾಗಿ ಬಂದಿತು. ಮಧ್ಯಾಹ್ನ ಮಹಾಪ್ರಸಾದ ನಡೆಯಿತು.1
- ಕರ್ನಾಟಕದಲ್ಲಿ ಯಾವುದೆ ಜಿಲ್ಲೆ ತಾಲೂಕ ಮತ್ತು ಗ್ರಾಮಗಳಲ್ಲಿ ಯಾವುದೆ ಕುಂದು ಕೊರೆತೆ ಇರಲ್ಲಿ ಕಾಲಮಾಡಿ ತಿಳಿದುಕೊಳ್ಳಿ1
- |ಕೊ*ಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದ ಬೆನ್ನಲ್ಲೇ ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ದೋಷಿಗಳ ದರ್ಪ ಟಿವಿ ಮಾಧ್ಯಮದವರ ಮೇಲೆ ದರ್ಪ|1
- ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು ಬೆಳಗ್ಗೆ ಗಂಗೆ ಹೋಗುವುದರಿಂದ ಪ್ರಾರಂಭವಾಯಿತು ಮಧ್ಯಾಹ್ನ ಮುಳ್ಳು ಪವಾಡ ಸಾಯಂಕಾಲ ಅಗ್ನಿ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು1
- ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ. ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ. ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು. ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ. ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.1
- Post by Onlinetv24x71
- ಗುಳೇದಗುಡ್ಡ: ಪಟ್ಟಣದ ಶ್ರೀಕಾಡಸಿದ್ದೇಶ್ವರ ಮರಡಿಮಠದ ಮೌನಯೋಗಿ 10ನೇ ಶ್ರೀ ಕಾಡಸಿದ್ದೇಶ್ವರರ ಪುಣ್ಯಸ್ಮರಣೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಮರಡಿಮಠದಲ್ಲಿ ಜಂಗಮ ಸಮಾಜದ ವಟುಗಳಿಗೆ ಅಯ್ಯಾಚಾರ ಹಾಗೂ ಶಿವಧೀಕ್ಷೆ ನಡೆಯಿತು. ಕಾರ್ಯಕ್ರಮದಲ್ಲಿ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ರುದ್ರಮುನಿ ದೇವರು, ಚರಮೂರ್ತಿ ದೇವರು ನಿರುಪಾದಿ,ದೇವರು, ಶಿವಾನಂದ ದೇವರು ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಗಂಗಯ್ಯ ಪೂಜಾರಿ, ವಿ.ಎಸ್ ಹಿರೇಮಠ, ಸಿದ್ದಲಿಂಗಯ್ಯ ಬೂದಿಹಾಳಮಠ, ಚಂದ್ರಶೇಖರ ಜಂಗಮರ ಮತ್ತಿತರರು ಇದ್ದರು.1