ದೀರ್ಘಾವಧಿ ಮುಖ್ಯಮಂತ್ರಿ ನುಡಿದಂತೆ ನಡೆದ ಸರ್ಕಾರ ಹರಿಕಾರ ಸಿ ಎಂ ಸಿದ್ದರಾಮಯ್ಯ : ಮುಖಂಡ ಗಜಾನನ ಮಂಗಸೂಳಿ ಅಥಣಿ: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ವಿಶಿಷ್ಟ ಸ್ಥಾನ ಪಡೆದಿದ್ದಾರೆ. ದಲಿತ, ಹಿಂದುಳಿದ ವರ್ಗಗಳು, ರೈತರು ಹಾಗೂ ಸಾಮಾನ್ಯ ಜನರ ಧ್ವನಿಯಾಗಿ ಹೊರಹೊಮ್ಮಿದ ಸಿದ್ದರಾಮಯ್ಯ ಅವರು ರೆಕಾರ್ಡ್ ಅವಧಿಯ ಮುಖ್ಯಮಂತ್ರಿ ಸ್ಥಾನದಲ್ಲಿರುವ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸುಳಿ ಹೇಳಿದರು ಅಥಣಿ ಪಟ್ಟಣದಲ್ಲಿ ಅತಿ ಹೆಚ್ಚು ದೀರ್ಘ ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಸಿದ್ದರಾಮಯ್ಯನವರಿಗೆ ಅಭಿನಂದಿಸಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು ನಂತರ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಸುದ್ದಿಗಾರರೊಂದಿಗೆ ಮಾತನಾಡಿ ಸಿ ಎಂ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೇಮ ಯೋಜನೆಗಳು, ಪಂಚ ಗ್ಯಾರಂಟಿ ಯೋಜನೆಗಳಂತಹ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನಸಾಮಾನ್ಯರ ಬದುಕಿಗೆ ನೇರ ಸ್ಪಂದನೆ ನೀಡಿದ್ದಾರೆ. ಆರ್ಥಿಕ ಶಿಸ್ತು, ಸಾಮಾಜಿಕ ನ್ಯಾಯ ಮತ್ತು ಸಮಾವೇಶಿತ ಅಭಿವೃದ್ಧಿಯೇ ಅವರ ಆಡಳಿತದ ಮುಖ್ಯ ಲಕ್ಷಣಗಳಾಗಿವೆ. ಸಿದ್ದರಾಮಯ್ಯ ಅವರ ರಾಜಕೀಯ ಜೀವನವು ಹೋರಾಟ, ಸಹನಶೀಲತೆ ಮತ್ತು ಜನಸೇವೆ ಎಂಬ ಮೌಲ್ಯಗಳ ಪ್ರತಿಬಿಂಬವಾಗಿದೆ. ದಾಖಲೆ ಅವಧಿಯಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿರುವ ಅವರ ಸಾಧನೆ ಮುಂದಿನ ತಲೆಮಾರಿನ ರಾಜಕಾರಣಿಗಳಿಗೆ ಪ್ರೇರಣೆಯಾಗಲಿದೆ ಎಂದು ಹೇಳಿದರು. ಕೇಂದ್ರ ಸರ್ಕಾರದಿಂದ ಇಡೀ ದೇಶದಲ್ಲಿ 57 ಕೇಂದ್ರೀಯ ವಿದ್ಯಾಲಯಗಳನ್ನು ಮಂಜೂರು ಮಾಡಲಾಗಿದೆ. ಅಥಣಿ ತಾಲೂಕಿನ ಶಿನ್ನಾಳ ಗ್ರಾಮಕ್ಕೆ ಕೇಂದ್ರೀಯ ವಿದ್ಯಾಲಯ ಮಂಜೂರಾಗಿರುವುದು ಅತ್ಯಂತ ಸಂತಸ ಸಂಗತಿ. ಕೇಂದ್ರೀಯ ವಿದ್ಯಾಲಯದ ಸ್ಥಾಪನೆಗೆ ಸಂಸದೆ ಪ್ರಿಯಾಂಕ ಜಾರಕಿಹೊಳಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರ ಪರಿಶ್ರಮ ಹೆಚ್ಚಾಗಿದೆ ಜೊತೆಗೆ ಮಾಜಿ ಸಂಸದರು ಹಾಗೂ ಶಾಸಕರ ಶ್ರಮವು ಇದರಲ್ಲಿ ಅಡಗಿದೆ. ಕಾರ್ಯಕರ್ತರು ಯಾವುದೇ ಗೊಂದಲವನ್ನು ಮಾಡದೆ ವಿನಾಕಾರಣ ಏನಾದರು ಗೊಂದಲ ಸೃಷ್ಠಿ ಮಾಡುವ ಪ್ರಯತ್ನ ಮಾಡಬಾರದು ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸುಳಿ ಹೇಳಿದರು. ಈ ವೇಳೆ ಕಾಂಗ್ರೇಸ್ ಮುಖಂಡರಾದ ಬಸವರಾಜ ಬುಟಾಳೆ, ಅನೀಲ ಸುಣದೊಳ್ಳಿ, ರಾವಸಾಹೇಬ ಐಹೋಳೆ, ಪ್ರಮೋದ ಬಿಳ್ಳೂರ, ಸುನೀಲ ಸಂಕ, ಸಿದ್ದಾರ್ಥ ಸಿಂಗೆ, ಸಂಜು ಕಾಂಬಳೆ, ಸುರೇಶಗೌಡ ಪಾಟೀಲ, ನೇಮಿನಾಥ ನಂದೇಶ್ವರ, ಸೈಯದ್ ಅಮಿನ್ ಗದ್ಯಾಳ, ತೋಶಿಫ ಸಾಂಗಲಿಕರ, ಶಿವಾನಂದ ಸೌದಾಗರ, ವಿಜಯ ಕಾಂಬಳೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು

- DSS ಅಂಬೇಡ್ಕರವಾದ ಸಂಘಟನೆ ನೂತನ ತಾಲೂಕಾ ಪದಾಧಿಕಾರಿಗಳ ಆಯ್ಕೆ1
- ಸಿಎಂ ಸಿದ್ದರಾಮಯ್ಯ ವಿಜಯಪುರ ಇಂದು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ವಿಜಯಪುರ ನಗರದ ಸೈನಿಕ ಶಾಲೆ ಆವರಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. 11.45 ಕ್ಕೆ ಆಗಮಿಸಬೇಕಿದ್ದ ಸಿಎಂ ಸಿದ್ದರಾಮಯ್ಯ 1.25 ಕ್ಕೆ ಆಗಮಿಸಿದರು ಬರೊಬ್ಬರಿ ಒಂದೂ ವರೆ ಗಂಟೆ ತಡವಾಗಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಇವರನ್ನು ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಸೇರಿದಂತೆ ಜಿಲ್ಲಾಧಿಕಾರಿ, ಎಸ್ ಪಿ, ಹಾಗೂ ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು. ಪೊಲೀಸರಿಂದ ವಂದನೆ ಸ್ವೀಕರಿಸಿದ ಸಿಎಂ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅನಾವರಣ ಕ್ಕೆ ತೆರಳಿದರು. ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಿದ್ದಾರೆ. ಬಳಿಕ ನಗರದ ಹೊರ ಭಾಗದಲ್ಲಿರುವ ಸೈಕ್ಲಿಂಗ್ ವೆಲೋಡ್ರಮ್ ಉದ್ಘಾಟನೆ ನೆರವೇರಿಸಿದ ನಂತರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಿಎಂ ಸಾಗುವ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಒಬ್ಬರು ಎಸ್ ಪಿ, ಒಬ್ಬರು ಎಎಸ್‌ಪಿ, 10 ಡಿವೈಎಸ್ಪಿ, 31 ಸಿಪಿಐ, 75 ಪಿಎಸ್ಐ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. 92 ಎಎಸ್ಐ, 03 ಕೆಎಸ್ಆರ್ಪಿ/ಐಆರ್ಬಿ ತುಕಡಿಗಳು, 05 ಡಿಎಆರ್ ತುಕಡಿಗಳು, 04 ಎಎಸ್‌ಟಿ ಟೀಮ್ ಗಳ ನಿಯೋಜನೆ ಮಾಡಲಾಗಿದೆ.2
- Post by Sandeep Rathod1
- Post by ASHOK.EKKA4
- ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಂದುವರೆಯಲಿ ಎಂದು ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿಕೆ1
- *ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ...* *ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ...ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ*1
- ಇದು ನನ್ನ ಅನುಭವಕ್ಕೂ ಬಂದಿದೆ, ಕೆರಳದಲ್ಲಿ ಡ್ರೈವ್ ಮಾಡುವಾಗ ನನಗೆ ಪೋಲಿಸರು ಸ್ನೇಹಿತರಂತೆ ವರ್ತಿಸಿದ್ದು ನನ್ನ ಅನುಭವ.1
- ಬಬಲಾದಿ ಗ್ರಾಮದ ರೈತ ಫಲಾನುಭವಿಗೆ 3 ಟ್ರ್ಯಾಕ್ಟರ ವಿತರಿಸಿದ CRO ಡಾ.ರಾಜು ಗಸ್ತಿ1