Shuru
Apke Nagar Ki App…
ರಾಣೆಮ್ಮ ನಿವಾಸಕ್ಕೆ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಭೇಟಿ, ಸಾಂತ್ವನ. ರಾಣೆಮ್ಮ ನಿವಾಸಕ್ಕೆ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಭೇಟಿ, ಸಾಂತ್ವನ. ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದಲ್ಲಿ ಇತ್ತೀಚಿಗೆ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಗೀಡಾದ ರಾಣೆಮ್ಮ ನಿವಾಸಕ್ಕೆ ಇಂದು ವಿರೋಧ ಪಕ್ಷದ ನಾಯಕ ಛಲವಾದಿ ಟಿ.ನಾರಾಯಣಸ್ವಾಮಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ರಾಣೆಮ್ಮ ಅವರ ದಾರುಣ ಕೊಲೆ ಪ್ರಕರಣವು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಸರ್ಕಾರ ಕೂಡಲೇ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕಾನೂನು ನೆರವು ಒದಗಿಸಿ ಅತ್ಯಾಚಾರ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ ಸೇರಿದಂತೆ ಬಿಜೆಪಿ ಮಂಡಲ ಅಧ್ಯಕ್ಷರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಇದ್ದರು.
Mallikarjun Athnoor

More news from ಕರ್ನಾಟಕ and nearby areas
- ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ. ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.1
- ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಗೋನಾಳ ಗ್ರಾಮೀಣವಾಗದ ಮಕ್ಕಳ ಪ್ರತಿಭೆ ಸಾರ್ವಜನಿಕರು ವಿಕಿಸಿ1
- ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ2
- ಈದ್ ಮಿಲಾದ್ ಸಂಭ್ರಮದ ಆಚರಣೆ ದೇವದುರ್ಗದ ಮುಖ್ಯ ರಸ್ತೆ ಮೂಲಕ ಮೆಕ್ಕಾ ಮದೀನಾ ಸ್ಥಬ್ದ ಚಿತ್ರಗಳ ಮೆರವಣಿಗೆ1
- ಸದನದ ಒಳಗೆ ಹೋರಾಟ ಆಗಿದೆ ಸದನದ ಹೊರಗೆ ಹೋರಾಟ ಸೆ.1 ರಿಂದ ಆರಂಭ ಚಲವಾದಿ ನಾರಾಯಣಸ್ವಾಮಿ ರಾಯಚೂರು: ಸಚಿವ ನಾಗೇಂದ್ರ ಅವರ ರಾಜೀನಾಮೆ ವಿಚಾರದ ಬಗ್ಗೆ ಮಾತನಾಡದೆ ಇರುವುದೇ ಒಳ್ಳೆಯದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಹೇಳಿದರು. ರಾಯಚೂರಿನಲ್ಲಿ ಮಾತನಾಡಿದ ಅವರು, ಪ್ರಕರಣದ ಬಗ್ಗೆ ತಾನು ಗಂಭೀರವಾಗಿದ್ದು, ಹೆಚ್ಚು ಮಾತನಾಡಿದರೆ ತನಿಖೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದರು. ಪರಿಶಿಷ್ಟ ವರ್ಗಗಳ ಜನರಲ್ಲಿ ಸಾಕಷ್ಟು ಬಡತನವಿದ್ದು, ಅವರಿಗೆ ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಸೇರಿದಂತೆ ವಿವಿಧ ಯೋಜನೆಗಳನ್ನು ತಲುಪಿಸಬೇಕಿತ್ತು. ಆದರೆ 187 ಕೋಟಿ ರೂ. ದುರ್ಬಳಕೆಯಾಗಿದೆ ಎಂಬ ಆರೋಪ ಕೇಳಿಬಂದಿರುವುದು ನೋವಿನ ಸಂಗತಿ. ಅದೇ ಸಮುದಾಯದ ಸಚಿವರ ಕೈಕೆಳಗೆ ಈ ಅಕ್ರಮ ನಡೆದಿದೆ ಎನ್ನುವುದು ಬೇಸರದ ಸಂಗತಿ. ಸಚಿವ ಸ್ಥಾನ ನೀಡಿರುವುದನ್ನು ವಿರೋಧಿಸಿ ಸೆಪ್ಟೆಂಬರ್ 1ರಿಂದ ಪಾದಯಾತ್ರೆ ಸೇರಿದಂತೆ ಹೋರಾಟ ಆರಂಭಿಸಲಾಗುವುದು ಎಂದರು.1
- ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ1
- ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ1
- ಬಿಹಾರ್ ರಾಜ್ಯದಲ್ಲಿ ಪ್ರತಿ ಭಟನೆ ಮಾಡಿದ 6-ವರ್ಷದ ಬಾಲಕನಿಗೆ ಪೊಲೀಸ್ ಅರೆಸ್ಟ್ ಮಾಡಿದ್ದಾರೆ1