*ಸಿಡಿಲು ಬಡಿದು ತೆಂಗಿನ ಮರಕ್ಕೆ ಹೊತ್ತಿಕೊಂಡ ಬೆಂಕಿ* ಗ್ರಾಮಸ್ಥರಲ್ಲಿ ಆತಂಕ ಆಕಾಶದಿಂದ ಇಳಿದು ಬಂದ ಅಗ್ನಿಜ್ವಾಲೆಗೆ ಬೆಚ್ಚಿಬಿದ್ದ ಬಿಡನಾಳದ ಜನತೆ ಗದಗ ಜಿಲ್ಲೆಯಲ್ಲಿ ಹಠಾತ್ ಹವಾಮಾನ ಬದಲಾವಣೆ ಗುಡುಗು-ಗಾಳಿ ಸಹಿತ ಸುರಿದ ಅಲ್ಪ ಮಳೆ. ಗ್ರಾಮಸ್ಥರಲ್ಲಿ ಆತಂಕ ಆಕಾಶದಿಂದ ಇಳಿದು ಬಂದ ಅಗ್ನಿಜ್ವಾಲೆಗೆ ಬೆಚ್ಚಿಬಿದ್ದ ಬಿಡನಾಳದ ಜನತೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ಇಂದು ಸಂಜೆ ಪ್ರಕೃತಿಯ ವಿಕೋಪವೊಂದು ಸಂಭವಿಸಿದೆ. ಹಠಾತ್ತನೆ ಬದಲಾದ ಹವಾಮಾನದಿಂದಾಗಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಪ ಮಳೆ ಸುರಿದಿದ್ದು, ಈ ವೇಳೆ ಸಂಭವಿಸಿದ ಸಿಡಿಲಿನ ಹೊಡೆತಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಮುಂಡರಗಿ ಭಾಗದಲ್ಲಿ ಇಂದು ಸಾಯಂಕಾಲ ತಂಪಾದ ಗಾಳಿ ಬೀಸಲಾರಂಭಿಸಿತು. ಆದರೆ, ಈ ಮಳೆಯ ಅಬ್ಬರದ ಜೊತೆಗೆ ಬಿಡನಾಳ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಜೋರಾದ ಗುಡುಗಿನ ಶಬ್ದದೊಂದಿಗೆ ಆಕಾಶದಿಂದ ಸಿಡಿಲು ಗ್ರಾಮದ ರೈತರೊಬ್ಬರ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ನೇರವಾಗಿ ಬಡಿದಿದೆ. ಸಿಡಿಲು ಬಡಿದ ತಕ್ಷಣ ಮರದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಮರಕ್ಕೆ ಬೆಂಕಿ ತಗುಲಿದೆ

- ಗದಗ ಜಿಲ್ಲೆಯಲ್ಲಿ ಹಠಾತ್ ಹವಾಮಾನ ಬದಲಾವಣೆ ಗುಡುಗು-ಗಾಳಿ ಸಹಿತ ಸುರಿದ ಅಲ್ಪ ಮಳೆ. ಗ್ರಾಮಸ್ಥರಲ್ಲಿ ಆತಂಕ ಆಕಾಶದಿಂದ ಇಳಿದು ಬಂದ ಅಗ್ನಿಜ್ವಾಲೆಗೆ ಬೆಚ್ಚಿಬಿದ್ದ ಬಿಡನಾಳದ ಜನತೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ಇಂದು ಸಂಜೆ ಪ್ರಕೃತಿಯ ವಿಕೋಪವೊಂದು ಸಂಭವಿಸಿದೆ. ಹಠಾತ್ತನೆ ಬದಲಾದ ಹವಾಮಾನದಿಂದಾಗಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಪ ಮಳೆ ಸುರಿದಿದ್ದು, ಈ ವೇಳೆ ಸಂಭವಿಸಿದ ಸಿಡಿಲಿನ ಹೊಡೆತಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಮುಂಡರಗಿ ಭಾಗದಲ್ಲಿ ಇಂದು ಸಾಯಂಕಾಲ ತಂಪಾದ ಗಾಳಿ ಬೀಸಲಾರಂಭಿಸಿತು. ಆದರೆ, ಈ ಮಳೆಯ ಅಬ್ಬರದ ಜೊತೆಗೆ ಬಿಡನಾಳ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಜೋರಾದ ಗುಡುಗಿನ ಶಬ್ದದೊಂದಿಗೆ ಆಕಾಶದಿಂದ ಸಿಡಿಲು ಗ್ರಾಮದ ರೈತರೊಬ್ಬರ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ನೇರವಾಗಿ ಬಡಿದಿದೆ. ಸಿಡಿಲು ಬಡಿದ ತಕ್ಷಣ ಮರದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಮರಕ್ಕೆ ಬೆಂಕಿ ತಗುಲಿದೆ1
- Post by Onlinetv24x71
- ಕುಷ್ಟಗಿ:- ಪಟ್ಟಣದ ವಾರ್ಡ ನಂಬರ-20 ಮತ್ತು 19 ರಲ್ಲಿ ಶ್ರೀ ನವನಹಳ್ಳಿ ದುರ್ಗಾದೇವಿ ಜಾತ್ರಾ ಮಹತ್ಸೋವ ಅಂಗವಾಗಿ ಮತ್ತು 893ನೇ ಬಸವ ಜಯಂತಿ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವು ಕೂಡ ಐದು ದಿನಗಳ ಕಾಲ ಶ್ರೀ ನವನಹಳ್ಳಿ ದುರ್ಗಾದೇವಿಗೆ ನಂದಾದೀಪ ಹಾಕುವ ಮೂಲಕ ಜಾತ್ರಾ ಮಹೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಮಾಡಲಾಯಿತು. ಬಸವೇಶ್ವರ ಜಯಂತಿ ದಿನದಂದು ಶ್ರೀ ನವನಹಳ್ಳಿ ದುರ್ಗಾದೇವಿಗೆ ವಿಶೇಷ ಪೂಜೆ, ಹೋಮ ಹವನ ಕುಂಕುಮಾರ್ಚನೆ ಸೇರಿದಂತೆ ನಾನಾ ಪೂಜೆಗಳೊಂದಿಗೆ ಶ್ರೀ ನವನಹಳ್ಳಿ ದುರ್ಗಾದೇವಿಯನ್ನು ಅಲಂಕರಿಸಿ ಪೂಜಿಸಲಾಯಿ. ಅದೇ ದಿನ ರಾತ್ರಿ-8 ಗಂಟೆಗೆ ಪುರುಷರಿಗೆ, ಯುವಕ ಮಿತ್ರರಿಗೆ, ಯುವತಿಯರಿಗೆ, ಚಿಕ್ಕ ಮಕ್ಕಳಿಗೆ, ಹಿರಿಯರಿಗೆ ಸೇಬು, ಸೋನ್ ಪಾಪಡಿ, ಮ್ಯಾಂಗೋ ಜ್ಯೂಸ್, ಬಿಸ್ಕೆಟ್ , ಐಸ್ ಕ್ರೀಮ್ ತಿನ್ನುವ ಸ್ಪರ್ಧೆಯನ್ನು ಏರ್ಪಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು. ಈ ಸಂದರ್ಭದಲ್ಲಿ ಸ್ಪರ್ಧಾಳಗಳಿಗೆ ಶ್ರೀನವನಹಳ್ಳಿ ದುರ್ಗಾದೇವಿ ಕ್ಷೇಮ ಅಭಿವೃದ್ದಿ ಸಂಘದಿಂದ ಸ್ಪರ್ಧೆಗೆ ಬೇಕಾಗುವ ಎಲ್ಲಾ ಪದಾರ್ಥಗಳನ್ನು ಕಮಿಟಿಯವರು ಉಚಿತವಾಗಿ ಏರ್ಪಡಿಸಿದ್ದರು. ಸ್ಪರ್ದಾಳುಗಳನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ಮಾಡಲಾಯಿತು. ಆಯ್ಕೆ ಸಮಿತಿ ಸದಸ್ಯರಾದ ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿ ವಿಜೇತ ನಟರಾಜ್ ಸೋನಾರ್, ಶಿಕ್ಷಕ ಬಸವರಾಜ ಹಕ್ಕಲ್, ಮರಿಯಪ್ಪ ಹಕ್ಕಲ್, ಮುತ್ತಣ್ಣ ಹಕ್ಕಲ್ ಇವರನ್ನು ನೇಮಿಸಲಾಯಿತು. ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನಟರಾಜ ಸೋನಾರ್ ಇವರು ಸ್ಪರ್ಧೆಯಲ್ಲಿ ಉತ್ತಮವಾಗಿ ಆಟ ಹಾಡಿದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ದಾಳುಗಳನ್ನು ಆಯ್ಕೆ ಮಾಡಿ ಕೊಟ್ಟರು. ನಂತರ ಆಯ್ಕೆಯಾದ ಸ್ಪರ್ದಾಳುಗಳಿಗೆ ಬಹುಮಾನವನ್ನು ವಿತರಣೆ ಮಾಡಿದರು. ಆ ನಂತರ ಸಕಲ ಸದ್ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಿ ಜಾತ್ರಾ ಮಹೋತ್ಸವದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ನವನಹಳ್ಳಿ ದುರ್ಗಾದೇವಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮರಿಯಪ್ಪ ಹಕ್ಕಲ್, ಶರಣಯ್ಯ ಹಿರೇಮಠ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಅಧ್ಯಕ್ಷ ಪವಾಡೆಪ್ಪ ಚೌಡ್ಕಿ, ಕರಿಯಪ್ಪ ಹುಣಸಿಹಾಳ, ಶರಣಪ್ಪ ಕಲಕಬಂಡಿ, ದುರಗಪ್ಪ ಹಕ್ಕಲ್, ಅಡಿಯಪ್ಪ ಗದ್ದಿ, ಯಮನಪ್ಪ ಚೂರಿ, ಮಾರುತಿ ಇಂಗಳಗಿ, ರಮೇಶ ಇಂಗಳಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.4
- ಇಳಕಲ್ : ಬಿಸಿಲಿನ ಬೇಗೆಯನ್ನು ತಪ್ಪಿಸಿಕೊಳ್ಳಲು ಗೆಳೆಯರೊಂದಿಗೆ ಈಜಲು ತೆರಳಿದ್ದ ಮೂವರು ಬಾಲಕರಲ್ಲಿ ಇಬ್ಬರು ಬಾಲಕರು ನೀರುಪಾಲಾದ ಘಟನೆ ಎಪ್ರಿಲ್ ೨೧ ಮಂಗಳವಾರ ನಡೆದಿದೆ. ಹೊರವಲಯದ ಹನಮನಾಳ ಗ್ರಾಮದ ಸಮೀಪ ಗ್ರಾನೈಟ್ ಕ್ವಾರಿಯಲ್ಲಿ ಈಜುಲು ತೆರಳಿದ್ದ ಬಾಲಕರು ಈಜಲು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನಗರದ ಅಲಂಪೂಪೇಟೆಯ ನಿವಾಸಿಗಳಾದ ವಿಜಯಮಹಾಂತೇಶ ನಾಗಪ್ಪ ವಾಲಿಕಾರ (೧೬), ವಿನಾಯಕ ಭೀಮಣ್ಣ ಗೋಲ್ಲರ (೧೨) ಮೃತಪಟ್ಟ ಬಾಲಕರು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಹಾಗೂ ಮೀನುಗಾರರು ಸತತ ೪ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರಗಡೆ ತೆಗೆದರು.ಬಾಲಕರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಶಹರ್ ಪೋಲಿಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದ್ದು. ಗ್ರಾಮೀಣ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ಸತ್ತಿಗೌಡರ ಸ್ಥಳಕ್ಕೆ ಭೇಟಿ ನೀಡಿ ತನಿಖೆಯನ್ನು ನಡೆಸಿದ್ದಾರೆ.4
- ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿ. ನೀರಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು. ಹನುಮನಾಳ ಗ್ರಾಮದ ಬಳಿ ನಡೆದ ಘಟನೆ. ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಗ್ರಾಮ. ಇಳಕಲ್ ಅಗ್ನಿಶಾಮಕದಳ ಸಿಬ್ಬಂದಿಯಿಂದ ಕಾರ್ಯಾಚರಣೆ. ಶವ ಹೊರಕ್ಕೆ ತೆಗೆದ ಅಗ್ನಿಶಾಮಕ ಸಿಬ್ಬಂದಿ. ವಿನಾಯಕ ಗೊಲ್ಲರ(೧೦),ವಿಜಯ್ ವಾಲಿಕಾರ(೧೫) ಮೃತು ಬಾಲಕರು. ಇಬ್ಬರು ಇಳಕಲ್ ನಗರದ ನಿವಾಸಿಗಳು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂಧನ. ಇಳಕಲ್ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ1
- (Weather News) "ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ."3
- Post by Mayur TV Hangal YouTube c1
- ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮ ಇಂದು ಜನಸಾಗರದಿಂದ ತುಂಬಿ ತುಳುಕುತ್ತಿದೆ. ದಶಕದ ಹತ್ತಿರದ ಅವಧಿಯ ನಂತರ ನಡೆಯುತ್ತಿರುವ ಈ ಜಾತ್ರೆಯು ಗ್ರಾಮಸ್ಥರಲ್ಲಿ ಹೊಸ ಚೈತನ್ಯ ತುಂಬಿದೆ.1