ಆದಿವಾಸಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ.ಕೆಲಸಕ್ಕೆ ಬರ್ಲಿಲ್ಲ ಅಂತ ಹೀಗಾ ಹೊಡೆಯೋದು...? ನಂಜನಗೂಡು:ಜಮೀನು ಕೆಲಸಕ್ಕೆ ಬಂದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆದಿವಾಸಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ನಂಜನಗೂಡು ತಾಲೂಕು ಬಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಡೋರನಕಟ್ಟೆ ಕಾಲೋನಿ ಆದಿವಾಸಿ ಗೋಪಿ@ಗೌರಮ್ಮ(52) ಹಲ್ಲೆಗೆ ಒಳಗಾದ ಆದಿವಾಸಿ ಮಹಿಳೆ.ನರಸಿಂಹ ಹಾಗೂ ಶಂಕರ ಎಂಬುವರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.ಹಲ್ಲೆಗೊಳಹಾದ ಗೌರಮ್ಮ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಬಂದಾಗ ವೈದ್ಯರಿಲ್ಲದೆ ಫುಟ್ ಪಾತ್ ನಲ್ಲೇ ಅಸ್ವಸ್ಥಳಾಗಿ ಬಿದ್ದಿದ್ದಾಳೆ.ನಂತರ ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವು ವರ್ಷಗಳಿಂದ ಗೌರಮ್ಮ ರವರು ನರಸಿಂಹ ರವರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾರೆ.ಗೌರಿ ಗಣೇಶ ಹಬ್ಬದ ಹಿನ್ನಲೆ ಗೌರಮ್ಮ ಕೆಲಸಕ್ಕೆ ಬಂದಿಲ್ಲ.ಈ ಕಾರಣಕ್ಕೆನರಸಿಂಹ ಹಾಗೂ ಶಂಕರ ಇಬ್ಬರೂ ಸೇರಿ ಗೌರಮ್ಮ ಮೇಲೆ ಹಲ್ಲೆ ಮಾಡಿದ್ದಾರೆ.ಗಾಯಗೊಂಡ ಗೌರಮ್ಮ ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ಬಂದಾಗ ವೈದ್ಯರಿಲ್ಲದೆ ಪರದಾಡಿ ಫುಟ್ ಪಾತ್ ನಲ್ಲಿ ಅಸ್ವಸ್ಥಗೊಂಡಿದ್ದಾಳೆ.ಕೆಲಕಾಲ ಫುಟ್ ಪಾತ್ ನಲ್ಲೇ ನರಳಾಡಿದ ಗೌರಮ್ಮಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಆದಿವಾಸಿ ಮಹಿಳೆ ಮೇಲೆ ನಡೆದ ದೌರ್ಜನ್ಯಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ನೆರವಿಗೆ ಧಾವಿಸಬೇಕಿದೆ...

- All About,When any #Waqfland is made to desserted thereafter who will encroach *ಭಾರತ ನಲ್ಲಿ ವೈರಲ್*1
- 100 Crores of bank balance in the accounts of mysuru dist waqf committees says MDWAC Chairman Azeezulla Ajju 100 Crores of bank balance in the accounts of mysuru dist waqf committees says MDWAC Chairman Azeezulla Ajju1
- ಕುಡಿದ ಮತ್ತಿನಲ್ಲಿ ಜಗಳ, ದಿಕ್ಕು ತಪ್ಪಿಸಲು ಹೋದ ದಂಪತಿಗೆ ಬುದ್ಧಿಹೇಳಿದ ಪೊಲೀಸರು! ಮೈಸೂರು: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದು, ದಿಕ್ಕು ತಪ್ಪಿಸಲು ಹೋದ ಮಹಿಳೆಗೆ ಪೊಲೀಸರು ಬುದ್ಧಿ ಹೇಳಿದ ಘಟನೆ ಎಚ್.ಡಿ.ಕೋಟೆ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಬಂಕಹಳ್ಳಿ ಗ್ರಾಮದ ಗೋಪಮ್ಮ ಅಲಿಯಾಸ್ ಗೌರಮ್ಮ(52) ಹಾಗೂ ಪತಿ ಚೆಲುವ ಕುಡಿದ ಮತ್ತಿನಲ್ಲಿ ಸೋಮವಾರ ರಾತ್ರಿ ಜಗಳ ಮಾಡಿದ್ದಾರೆ. ಇದರಿಂದ ಕೋಪಗೊಂಡ ಪತಿ, ಪತ್ನಿ ಗೌರಮ್ಮರಿಗೆ ಮುಖಕ್ಕೆ ಜೋರಾಗಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ನಂತರ ರಾತ್ರಿ ಹೆಡಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಎಚ್.ಡಿ.ಕೋಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮಹಿಳೆ ಗುಣಮುಖರಾಗುತ್ತಿದ್ದಾರೆ. ಕಥೆಕಟ್ಟಿದ ಮಹಿಳೆ: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದಿದೆ.ಆದರೆ,ಜಮೀನಿಗೆ ಕೆಲಸಕ್ಕೆ ಬಂದಿಲ್ಲವೆಂದು ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಮುಂದೆ ಗೌರಮ್ಮ ಹೇಳಿದ್ದಾರೆ. ಪೊಲೀಸರು ವಿಚಾರಣೆ ಮಾಡಿದಾಗ, ಕುಡಿದ ಮತ್ತಿ ಇಬ್ಬರ ಜಗಳ ನಡೆದು, ಪತಿ ಹಲ್ಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪತ್ನಿ-ಪತಿ ಇಬ್ಬರಿಗೂ ಪೊಲೀಸರು ಬುದ್ಧಿ ಹೇಳಿ ರೀತಿ, ಸುಳ್ಳು ಹೇಳಬಾರದು ಎಂದು ತಿಳಿ ಹೇಳಿದ್ದಾರೆ.3
- ಮೈಸೂರು ಚಾರಿಟೇಬಲ್ ಟ್ರಸ್ಟ್ ಹಾಗೂ ಡಾ. ಇಮ್ರಾನ್ ಖಾನ್ ವತಿಯಿಂದ 'ಮೈಸೂರು ನ್ಯೂಸ್ ಹಬ್' ವರದಿಗಾರ ಸೈಯದ್ ಅತೀಕ್ ಅವರಿಗೆ ಅಂಗಡಿಗೆ ಕರೆಸಿ ಆತ್ಮೀಯ ಸನ್ಮಾನ! ಮೈಸೂರು ಚಾರಿಟೇಬಲ್ ಟ್ರಸ್ಟ್ ಹಾಗೂ ಡಾ. ಇಮ್ರಾನ್ ಖಾನ್ ವತಿಯಿಂದ 'ಮೈಸೂರು ನ್ಯೂಸ್ ಹಬ್' ವರದಿಗಾರ ಸೈಯದ್ ಅತೀಕ್ ಅವರಿಗೆ ಅಂಗಡಿಗೆ ಕರೆಸಿ ಆತ್ಮೀಯ ಸನ್ಮಾನ!1
- ಸುಂಟಿಕೊಪ್ಪದಲ್ಲಿ ಸಂಭ್ರಮದ ಶ್ರೀ ಗೌರಿ- ಗಣೇಶೋತ್ಸವ ಮೆರವಣಿಗೆ ಸುಂಟಿಕೊಪ್ಪ ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿಯ ವತಿಯಿಂದ 62ನೇ ವರ್ಷದ ಗೌರಿ ಮೆರವಣಿಗೆ ಮತ್ತು ಪ್ರತಿಷ್ಠಾಪನೆಯು ಶ್ರದ್ಧಾಭಕ್ತಿಯಿಂದ ಸೋಮವಾರ ನಡೆಯಿತು. ಕೋದಂಡ ರಾಮ ದೇವಾಲಯದಲ್ಲಿ ವಿಶೇಷ ಪೂಜೆಯ ನಂತರ ಬೆಳಿಗ್ಗೆ 9.30 ಗಂಟೆಗೆ ದೇವಾಲಯದಿಂದ ಹೊರಟು ಗದ್ದೆಹಳ್ಳ ಪಟ್ಟೆಮನೆ ಗೌರಮ್ಮನ ಬಾವಿಯಿಂದ ಗಂಗಾ ಜಲ ತಂದು ಗೌರಮ್ಮನಿಗೆ ಹೂವಿನ ಪೂಜೆ, ಗಂಗಾಪೂಜೆಯೊಂದಿಗೆ ಆಕರ್ಷಕ ಮಂಟಪದಲ್ಲಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ನಾದಸ್ವರ, ಯುವತಿಯರು ಕಳಸ ಹೊತ್ತು, ಭಜನೆಯೊಂದಿಗೆ ನೂರಾರು ಭಕ್ತರೊಂದಿಗೆ ಮೆರವಣಿಗೆ ಮೂಲಕ ಸಾಗಿ ಬೆಳಿಗ್ಗೆ 11ರ ಸಲ್ಲುವ ತುಲಾ ಲಗ್ನದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ಬೆಳಿಗ್ಗೆ 11.45ಗಂಟೆಗೆ ತುಲಾ ಲಗ್ನದಲ್ಲಿ ಗಣಪತಿ ಮೂರ್ತಿಯ ಪ್ರತಿಷ್ಠಾಪನೆ ನಡೆಯಿತು. ಅರ್ಚಕರಾದ ಮಂಜುನಾಥ್ ಭಟ್, ಹಾ.ಮ.ಗಣೇಶ್ ಶರ್ಮ ಅವರ ನೇತೃತ್ವದಲ್ಲಿ ಮಹಾಪೂಜೆ,ಮಹಾಮಂಗಳಾತಿ, ಪ್ರಸಾದ ವಿನಿಯೋಗ ನೆರವೇರಿತು.1
- ರಾಜಕಾರಣ ಮಾಡಲು ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿದ್ದಾರೆ - ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ಮಂಡ್ಯ-ಮದ್ದೂರಿನಲ್ಲಿ ನಡೆಯುತ್ತಿರುವ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗವಹಿಸುತ್ತಿರುವ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಉಸ್ತುವಾರಿ ಸಚಿವ ಚಲುವಾರಾಯಸ್ವಾಮಿ, ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಬಾರದ ಬಿಜೆಪಿ ನಾಯಕರು, ಗಣೇಶ ವಿಸರ್ಜನೆ ನೆಪದಲ್ಲಿ ರಾಜಕಾರಣ ಮಾಡಲು ಮಂಡ್ಯಕ್ಕೆ ಬರುತ್ತಿದ್ದಾರೆ ಬರುತ್ತಿದ್ದಾರೆ. ನಮ್ಮ ಜಿಲ್ಲೆಯ ಜನರಿಗೆ ಗಣೇಶನನ್ನು ಹೇಗೆ ವಿಸರ್ಜಿಸಬೇಕು ಎಂಬುದು ಗೊತ್ತಿದೆ, ಬಿಜೆಪಿಯವರಿಂದ ಕಲಿಯ ಬೇಕಿಲ್ಲ ರಾಜಕೀಯವಾಗಿ ಮಾತನಾಡಲು ಬೇರೆ ವಿಷಯವಿಲ್ಲದ ಕಾರಣ ಬಿಜೆಪಿ ಇಲ್ಲಿ ರಾಜಕೀಯ ಮಾಡಲು ಬರುತ್ತಿದೆ, ಅವರು ಜಿಲ್ಲೆ ಪ್ರವೇಶಿಸದಂತೆ ಪೊಲೀಸ್ ಭದ್ರತೆ ಒದಗಿಸಿ ವಾಪಸ್ ಕಳುಹಿಸಲಾಗುವುದು ಎಂದುಚಲುವರಾಯಸ್ವಾಮಿ ಗಣೇಶ ವಿಸರ್ಜನೆಗೆ ಬರುತ್ತಿರುವ ಬಾಜಪಾ ನಾಯಕರಿಗೆ ಎಚ್ಚರಿಕೆ ನೀಡಿದರು.1
- ಕಿಲಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಚಿವ ಪುಟ್ಟರಂಗಶೆಟ್ಟಿ ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಎಸ್ಇಪಿ ಯೋಜನೆಯಡಿ ಒಂದು ಕೋಟಿ ರೂ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ ಅವರು ರಸ್ತೆಗಳು ಗ್ರಾಮೀಣ ಜನರ ಜೀವನಾಡಿಯಾಗಿದೆ ಈ ನಿಟ್ಟಿನಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ರಸ್ತೆ, ಚರಂಡಿ ಸೇತುವೆ ಅಭಿವೃದ್ಧಿಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಜನರ ಅಭಿವೃದ್ಧಿ ಕೆಲಸಗಳೆ ನನ್ನ ಗುರಿಯಾಗಿದ್ದು ವಿವಿಧ ಅಭಿವೃದ್ಧಿ ಯೋಜನೆಯಡಿ ಅನುದಾನ ತಂದು ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು2
- All About,State of affairs of Congress Party organization members in #NRConstituency #Mysuru *ಭಾರತ ನಲ್ಲಿ ವೈರಲ್*1