logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೊಪ್ಪಳ : ನಿಂತಿದ್ದ ಮಿನಿ ಲಾರಿಗೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಗದಗ - ಕೊಪ್ಪಳ ಹೆದ್ದಾರಿಯಲ್ಲಿರುವ ಬನ್ನಿಕೊಪ್ಪ ಬಳಿ ನಿನ್ನೆ ಮಧ್ಯಾಹ್ನ ನಡೆದಿದೆ. ಮೃತರನ್ನು ನರಗುಂದದ ಮಾಬುಸಾಬ್ ಬುಡನ್‌ಸಾಬ್ ಮಟಗೇರಿ (17), ಫಕ್ರುಸಾಬ್ ಹಸನಸಾಬ್ ವಟಗೇರಿ (19) ಹಾಗೂ ಬಸಾಪುರದ ಶಾನುಸಾಬ್ (15) ಎಂದು ಗುರುತಿಸಲಾಗಿದೆ. ಮೃತರು ನರಗುಂದದಿಂದ ಕೊಪ್ಪಳದಲ್ಲಿ ನಡೆಯುತ್ತಿದ್ದ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದರು ಎನ್ನಲಾಗಿದೆ. #accident #koppal #naragund #LocalNews

3 hrs ago
user_YSRmedia vijayanagaraupsates
YSRmedia vijayanagaraupsates
Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
3 hrs ago
8c4adbb6-fd06-4eb3-8da1-207b31e981ff
95c24392-21bc-4f3d-aba2-6b2893ff5a00

ಕೊಪ್ಪಳ : ನಿಂತಿದ್ದ ಮಿನಿ ಲಾರಿಗೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದು ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಗದಗ - ಕೊಪ್ಪಳ ಹೆದ್ದಾರಿಯಲ್ಲಿರುವ ಬನ್ನಿಕೊಪ್ಪ ಬಳಿ ನಿನ್ನೆ ಮಧ್ಯಾಹ್ನ ನಡೆದಿದೆ. ಮೃತರನ್ನು ನರಗುಂದದ ಮಾಬುಸಾಬ್ ಬುಡನ್‌ಸಾಬ್ ಮಟಗೇರಿ (17), ಫಕ್ರುಸಾಬ್ ಹಸನಸಾಬ್ ವಟಗೇರಿ (19) ಹಾಗೂ ಬಸಾಪುರದ ಶಾನುಸಾಬ್ (15) ಎಂದು ಗುರುತಿಸಲಾಗಿದೆ. ಮೃತರು ನರಗುಂದದಿಂದ ಕೊಪ್ಪಳದಲ್ಲಿ ನಡೆಯುತ್ತಿದ್ದ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದರು ಎನ್ನಲಾಗಿದೆ. #accident #koppal #naragund #LocalNews

More news from ಕರ್ನಾಟಕ and nearby areas
  • ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…
    1
    ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    3 hrs ago
  • ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
    1
    ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ
ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    19 hrs ago
  • ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ
    1
    ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ 
ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    20 hrs ago
  • ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ "ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!" ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ. 550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ. 📍ಸ್ಥಳ: ಬಳ್ಳಾರಿ 🎥 ASN News24 Kannada #Hashtags #FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    1
    ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ
"ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!"
ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ.
550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ.
📍ಸ್ಥಳ: ಬಳ್ಳಾರಿ
🎥 ASN News24 Kannada
#Hashtags
#FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    user_Aslam Basha
    Aslam Basha
    Local News Reporter Ballari, Karnataka•
    19 hrs ago
  • ಅದಾನಿ-ಅಂಬಾನಿ ಮದುವೆಗೆ ಸಮಯ ಇದೆ, ರೈತರ ಸಾವಿಗೆ ಸಮಯ ಇಲ್ಲ!ಸರ್ಕಾರದ ವಿರುದ್ಧ ರೈತ ಮುಖಂಡರು ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ‘ರೈತ ಸಂತೆ’ ಕಾರ್ಯಕ್ರಮದಲ್ಲಿ ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆಗಳ ಬಗ್ಗೆ ಚರ್ಚಿಸಲು ಸಮಯವಿಲ್ಲ" ಎಂದು ಆರೋಪಿಸಿದರು. ರೈತರ ಆತ್ಮಹತ್ಯೆಗೆ ಸಾಮಾಜಿಕ ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಬೆಳೆದ ಬೆಳೆಗೆ ಬೆಲೆ ಇಲ್ಲ, ಕೀಟಬಾಧೆ ಹೆಚ್ಚಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ ಅವರು, ರೈತ ಸಂತೆಯ ಮೂಲಕ ಅನೇಕ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ. 📍ಸ್ಥಳ: ಬಳ್ಳಾರಿ 📺 ASN News24 Kannada #Hashtags #Farmers #Ballari #RaitaSante #KarnatakaFarmers #FarmerSuicide #Adani #Ambani #BreakingNews #ASNNews24Kannada #KarnatakaNews #RaitaSangha #KannadaNews #TrendingNews #ViralNews #Agriculture #FarmersProtest
    1
    ಅದಾನಿ-ಅಂಬಾನಿ ಮದುವೆಗೆ ಸಮಯ ಇದೆ, ರೈತರ ಸಾವಿಗೆ ಸಮಯ ಇಲ್ಲ!ಸರ್ಕಾರದ ವಿರುದ್ಧ ರೈತ ಮುಖಂಡರು
ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ‘ರೈತ ಸಂತೆ’ ಕಾರ್ಯಕ್ರಮದಲ್ಲಿ ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆಗಳ ಬಗ್ಗೆ ಚರ್ಚಿಸಲು ಸಮಯವಿಲ್ಲ" ಎಂದು ಆರೋಪಿಸಿದರು.
ರೈತರ ಆತ್ಮಹತ್ಯೆಗೆ ಸಾಮಾಜಿಕ ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಬೆಳೆದ ಬೆಳೆಗೆ ಬೆಲೆ ಇಲ್ಲ, ಕೀಟಬಾಧೆ ಹೆಚ್ಚಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ ಅವರು, ರೈತ ಸಂತೆಯ ಮೂಲಕ ಅನೇಕ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ.
📍ಸ್ಥಳ: ಬಳ್ಳಾರಿ
📺 ASN News24 Kannada
#Hashtags
#Farmers #Ballari #RaitaSante #KarnatakaFarmers #FarmerSuicide #Adani #Ambani #BreakingNews #ASNNews24Kannada #KarnatakaNews #RaitaSangha #KannadaNews #TrendingNews #ViralNews #Agriculture #FarmersProtest
    user_AsnNews24Kannada
    AsnNews24Kannada
    Local News Reporter Ballari, Karnataka•
    19 hrs ago
  • ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ
    1
    ಕನ್ನಡ ಸಾಹಿತ್ಯ ಸಮ್ಮೇಳನ ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ನಡೆದ ವಿಶೇಷ ಆಕರ್ಷಣೆ 
ಗದಗ ಜಿಲ್ಲಾ ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ಮಾತನಾಡಿದ ಮಂಜುನಾಥ್ ಮುಧೋಳ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    23 hrs ago
  • ತುಮಕೂರು ಈದ್ ಮಿಲಾದ್ ಹಬ್ಬದ ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು
    1
    ತುಮಕೂರು ಈದ್ ಮಿಲಾದ್ ಹಬ್ಬದ
 ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ 
ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    39 min ago
  • ಈ ದೃಶ್ಯಗಳು ನೇಪಾಳದ ರಸುವಾ ಜಿಲ್ಲೆಯವು, ಆದರೆ ಈ ನೋವು ಇಡೀ ನೆರೆಹೊರೆಯವರದ್ದು. ​ಹೆಲಿಕಾಪ್ಟರ್‌ನಿಂದ ತೆಗೆದ ಈ ದೃಶ್ಯವನ್ನು ನೋಡಿ — ಎಲ್ಲಿ ಒಮ್ಮೆ ಮನೆಗಳು, ಹೊಲಗಳು, ರಸ್ತೆಗಳಿದ್ದವೋ, ಅಲ್ಲಿ ಇಂದು ಕೇವಲ ಕೆಸರು ಮತ್ತು ಸಾವು-ನೋವಿನ ಮೌನ ಮಾತ್ರವಿದೆ. ಭೋಟೇಕೋಶಿ ನದಿ ಕ್ಷಣಾರ್ಧದಲ್ಲಿ ಎಲ್ಲವನ್ನೂ ನುಂಗಿಹಾಕಿದೆ. ​ಈ ಅವಶೇಷಗಳ ನಡುವೆ ಒಂದು ಚಿತ್ರ ಹೃದಯವನ್ನು ತಟ್ಟುತ್ತ್ತದೆ — ಒಬ್ಬ ಅಜ್ಜಿ ಹೆಲಿಕಾಪ್ಟರ್‌ನಲ್ಲಿ ಕುಳಿತು, ಕೈ ಮುಗಿಯುತ್ತಿರುವ ದೃಶ್ಯ. ಆ ಕೈಗಳು ಕೇವಲ ಧನ್ಯವಾದಕ್ಕೆ ಮಾತ್ರವಲ್ಲ, ಅದು ಇಂದು ತಮ್ಮವರನ್ನು ಕಳೆದುಕೊಂಡ ಪ್ರತಿಯೊಬ್ಬ ತಾಯಿಯ ಪ್ರಾರ್ಥನೆಯಾಗಿದೆ. ​ ನಾವು ಈ ಆಪತ್ತಿನಲ್ಲಿರುವ ತಮ್ಮವರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಸಂತಾಪ ಸೂಚಿಸುವ ಅಗತ್ಯವಿದೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ. ​ ಗಾಯಗೊಂಡಿರುವ, ಮನೆ ಕಳೆದುಕೊಂಡಿರುವ ಮತ್ತು ನಾಪತ್ತೆ ಆಗಿರುವವರಿಗಾಗಿ ನಾವು ದೇವರಲ್ಲಿ ಧೈರ್ಯ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇವೆ. ​ಒಬ್ಬ ನಿಜವಾದ ಸ್ನೇಹಿತನ ಕರ್ತವ್ಯದಂತೆ — ಈ ಕಷ್ಟದ ಸಮಯದಲ್ಲಿ ಭಾರತವು ನೇಪಾಳದ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ. ಗಡಿಯಲ್ಲಿ ನಮ್ಮ NDRF ತಂಡಗಳು ಸಂಪೂರ್ಣ ಸಜ್ಜಾಗಿವೆ, ಇದರಿಂದ ನಮ್ಮ ನೆರೆಯವರಿಗೆ ಯಾವುದೇ ತೊಂದರೆ ಆಗದಿರಲಿ. ​ಏಕೆಂದರೆ ನೆರೆಹೊರೆಯವರು ಕೇವಲ ನಕ್ಷೆಯಲ್ಲಿ ಮಾತ್ರವಲ್ಲ, ಹೃದಯದಲ್ಲೂ ಇರುತ್ತಾರೆ.
    1
    ಈ ದೃಶ್ಯಗಳು ನೇಪಾಳದ ರಸುವಾ ಜಿಲ್ಲೆಯವು, ಆದರೆ ಈ ನೋವು ಇಡೀ ನೆರೆಹೊರೆಯವರದ್ದು.
​ಹೆಲಿಕಾಪ್ಟರ್‌ನಿಂದ ತೆಗೆದ ಈ ದೃಶ್ಯವನ್ನು ನೋಡಿ — ಎಲ್ಲಿ ಒಮ್ಮೆ ಮನೆಗಳು, ಹೊಲಗಳು, ರಸ್ತೆಗಳಿದ್ದವೋ, ಅಲ್ಲಿ ಇಂದು ಕೇವಲ ಕೆಸರು ಮತ್ತು ಸಾವು-ನೋವಿನ ಮೌನ ಮಾತ್ರವಿದೆ. ಭೋಟೇಕೋಶಿ ನದಿ ಕ್ಷಣಾರ್ಧದಲ್ಲಿ ಎಲ್ಲವನ್ನೂ ನುಂಗಿಹಾಕಿದೆ.
​ಈ ಅವಶೇಷಗಳ ನಡುವೆ ಒಂದು ಚಿತ್ರ ಹೃದಯವನ್ನು ತಟ್ಟುತ್ತ್ತದೆ — ಒಬ್ಬ ಅಜ್ಜಿ ಹೆಲಿಕಾಪ್ಟರ್‌ನಲ್ಲಿ ಕುಳಿತು, ಕೈ ಮುಗಿಯುತ್ತಿರುವ ದೃಶ್ಯ. ಆ ಕೈಗಳು ಕೇವಲ ಧನ್ಯವಾದಕ್ಕೆ ಮಾತ್ರವಲ್ಲ, ಅದು ಇಂದು ತಮ್ಮವರನ್ನು ಕಳೆದುಕೊಂಡ ಪ್ರತಿಯೊಬ್ಬ ತಾಯಿಯ ಪ್ರಾರ್ಥನೆಯಾಗಿದೆ.

​ ನಾವು ಈ ಆಪತ್ತಿನಲ್ಲಿರುವ ತಮ್ಮವರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಸಂತಾಪ ಸೂಚಿಸುವ ಅಗತ್ಯವಿದೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ.

​ ಗಾಯಗೊಂಡಿರುವ, ಮನೆ ಕಳೆದುಕೊಂಡಿರುವ ಮತ್ತು  ನಾಪತ್ತೆ ಆಗಿರುವವರಿಗಾಗಿ ನಾವು ದೇವರಲ್ಲಿ ಧೈರ್ಯ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇವೆ.

​ಒಬ್ಬ ನಿಜವಾದ ಸ್ನೇಹಿತನ ಕರ್ತವ್ಯದಂತೆ — ಈ ಕಷ್ಟದ ಸಮಯದಲ್ಲಿ ಭಾರತವು ನೇಪಾಳದ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ. ಗಡಿಯಲ್ಲಿ ನಮ್ಮ NDRF ತಂಡಗಳು ಸಂಪೂರ್ಣ ಸಜ್ಜಾಗಿವೆ, ಇದರಿಂದ ನಮ್ಮ ನೆರೆಯವರಿಗೆ ಯಾವುದೇ ತೊಂದರೆ ಆಗದಿರಲಿ.
​ಏಕೆಂದರೆ ನೆರೆಹೊರೆಯವರು ಕೇವಲ ನಕ್ಷೆಯಲ್ಲಿ ಮಾತ್ರವಲ್ಲ, ಹೃದಯದಲ್ಲೂ ಇರುತ್ತಾರೆ.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.