*ಆರೋಗ್ಯ ಇಲಾಖೆಯಲ್ಲಿ ಸೇವಾ ಮನೋಭಾವನೆಯಿಂದ ವಿಶಿಷ್ಟ ಛಾಪು ಮೂಡಿಸಿದ ಜಯಚಂದ್ರಾರೆಡ್ಡಿ-ಡಿ ಎಚ್ ಓ ಡಾ. ಚೇತನ್* ಚಿಕ್ಕಬಳ್ಳಾಪುರ : ಭಾಗ್ಯನಗರ ತಾಲೂಕಿನ ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಜಯಚಂದ್ರಾರೆಡ್ಡಿ ಅವರು ಆರೋಗ್ಯ ಇಲಾಖೆಯ ಹೆಮ್ಮೆ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಯಾಗಿ ಔಷಧ ವಿತರಣೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅವರು ತೋರಿದ ಜವಾಬ್ದಾರಿಯುತ ಕಾರ್ಯವೈಖರಿ ಇಲಾಖೆಗೆ ಉತ್ತಮ ಹೆಸರು ತಂದುಕೊಟ್ಟಿದೆ ಎಂದು ಜಿಲ್ಲಾ ಅರೋಗ್ಯಧಿಕಾರಿ ಡಾ! ಚೇತನ್ ತಿಳಿಸಿದ್ದಾರೆ. ಪಟ್ಟಣದ ಕೊಡಿಕೊಂಡ ರಸ್ತೆಯ ಜಾಮೀಯಾ ಷಾದಿ ಮಹಲ್ ಆವರಣದಲ್ಲಿ ಕೇಂದ್ರದ ಫಾರ್ಮಸಿ ಅಧಿಕಾರಿಯಾಗಿದ್ದ ಸಿ.ಹೆಚ್. ಜಯಚಂದ್ರಾರೆಡ್ಡಿ ವಯೋನಿವೃತ್ತಿ ಅಂಗವಾಗಿ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮನಡೆಯಿತು,ಬೀಳ್ಕೊಡುಗೆ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಜಿಲ್ಲಾ ಅರೋಗ್ಯಧಿಕಾರಿ ಡಾ! ಚೇತನ್,ಸರ್ಕಾರಿ ಸೇವೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಸೇವಾ ಮನೋಭಾವದೊಂದಿಗೆ ಕಾರ್ಯನಿರ್ವಹಿಸಿ ಸಾರ್ವಜನಿಕರ ವಿಶ್ವಾಸ ಗಳಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಫಾರ್ಮಸಿ ಅಧಿಕಾರಿಗಳಾದ ಸಿ.ಹೆಚ್. ಜಯಚಂದ್ರಾರೆಡ್ಡಿ ಅವರ ವಯೋನಿವೃತ್ತಿ ಸುಖಮಯವಾಗಿ ಇರಬೇಕು ಹಾಗೂ ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಜಯಚಂದ್ರಾರೆಡ್ಡಿ ಅವರು ಆರೋಗ್ಯ ಇಲಾಖೆಯ ಹೆಮ್ಮೆಯ ಅಧಿಕಾರಿಯಾಗಿದ್ದಾರೆ ಎಂದು ಹೇಳಿದರು. ಔಷಧ ವಿತರಣೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅವರು ತೋರಿದ ಜವಾಬ್ದಾರಿಯುತ ಕಾರ್ಯವೈಖರಿ ಇಲಾಖೆಗೆ ಉತ್ತಮ ಹೆಸರು ತಂದುಕೊಟ್ಟಿದೆ. ಅವರ ಸೇವಾ ಮನೋಭಾವವು ಕಿರಿಯ ಸಿಬ್ಬಂದಿಗೆ ಸದಾ ಮಾದರಿಯಾಗಿದ್ದು, ನಿವೃತ್ತಿಯ ನಂತರವೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಂಗವಾಗಿ ಜಯಚಂದ್ರಾರೆಡ್ಡಿ ಅವರನ್ನು ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ, ಸ್ಮರಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಹೋದ್ಯೋಗಿಗಳು ಅವರೊಂದಿಗೆ ಕಳೆದ ಸೇವಾ ದಿನಗಳ ಅನುಭವಗಳನ್ನು ಹಂಚಿಕೊಂಡು, ನಿವೃತ್ತ ಜೀವನ ಸುಖ, ಶಾಂತಿ, ಉತ್ತಮ ಆರೋಗ್ಯ ಹಾಗೂ ಸಂತೋಷದಿಂದ ಕೂಡಿರಲಿ ಎಂದು ಹಾರೈಸಿದರು. ಸಮಾರಂಭವು ಆತ್ಮೀಯ ವಾತಾವರಣದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸತ್ಯನಾರಾಯಣರೆಡ್ಡಿ,ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ವಿನಯ್,ಪಿ ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಟಿ ಡಿ ಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ಎ.ಶ್ರೀನಿವಾಸ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎ. ನಂಜುಂಡಪ್ಪ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಹನುಮಂತ ರೆಡ್ಡಿ,ವೈದ್ಯರಾದ ಡಾ.ಜಗ್ನಾಥ್,ಡಾ! ಸುಜಿತ್,ಮುಖಂಡರಾದ ಪ್ರಭಾಕರ್ ರೆಡ್ಡಿ, ಸೇರಿದಂತೆ ಅನೇಕ ಗಣ್ಯರು ಶುಭಹಾರೈಯಿಸಿದರು..
*ಆರೋಗ್ಯ ಇಲಾಖೆಯಲ್ಲಿ ಸೇವಾ ಮನೋಭಾವನೆಯಿಂದ ವಿಶಿಷ್ಟ ಛಾಪು ಮೂಡಿಸಿದ ಜಯಚಂದ್ರಾರೆಡ್ಡಿ-ಡಿ ಎಚ್ ಓ ಡಾ. ಚೇತನ್* ಚಿಕ್ಕಬಳ್ಳಾಪುರ : ಭಾಗ್ಯನಗರ ತಾಲೂಕಿನ ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಜಯಚಂದ್ರಾರೆಡ್ಡಿ ಅವರು ಆರೋಗ್ಯ ಇಲಾಖೆಯ ಹೆಮ್ಮೆ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಯಾಗಿ ಔಷಧ ವಿತರಣೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅವರು ತೋರಿದ ಜವಾಬ್ದಾರಿಯುತ ಕಾರ್ಯವೈಖರಿ ಇಲಾಖೆಗೆ ಉತ್ತಮ ಹೆಸರು ತಂದುಕೊಟ್ಟಿದೆ ಎಂದು ಜಿಲ್ಲಾ ಅರೋಗ್ಯಧಿಕಾರಿ ಡಾ! ಚೇತನ್ ತಿಳಿಸಿದ್ದಾರೆ. ಪಟ್ಟಣದ ಕೊಡಿಕೊಂಡ ರಸ್ತೆಯ ಜಾಮೀಯಾ ಷಾದಿ
ಮಹಲ್ ಆವರಣದಲ್ಲಿ ಕೇಂದ್ರದ ಫಾರ್ಮಸಿ ಅಧಿಕಾರಿಯಾಗಿದ್ದ ಸಿ.ಹೆಚ್. ಜಯಚಂದ್ರಾರೆಡ್ಡಿ ವಯೋನಿವೃತ್ತಿ ಅಂಗವಾಗಿ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮನಡೆಯಿತು,ಬೀಳ್ಕೊಡುಗೆ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಜಿಲ್ಲಾ ಅರೋಗ್ಯಧಿಕಾರಿ ಡಾ! ಚೇತನ್,ಸರ್ಕಾರಿ ಸೇವೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಸೇವಾ ಮನೋಭಾವದೊಂದಿಗೆ ಕಾರ್ಯನಿರ್ವಹಿಸಿ ಸಾರ್ವಜನಿಕರ ವಿಶ್ವಾಸ ಗಳಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಫಾರ್ಮಸಿ ಅಧಿಕಾರಿಗಳಾದ ಸಿ.ಹೆಚ್. ಜಯಚಂದ್ರಾರೆಡ್ಡಿ ಅವರ ವಯೋನಿವೃತ್ತಿ ಸುಖಮಯವಾಗಿ ಇರಬೇಕು ಹಾಗೂ ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಜಯಚಂದ್ರಾರೆಡ್ಡಿ ಅವರು
ಆರೋಗ್ಯ ಇಲಾಖೆಯ ಹೆಮ್ಮೆಯ ಅಧಿಕಾರಿಯಾಗಿದ್ದಾರೆ ಎಂದು ಹೇಳಿದರು. ಔಷಧ ವಿತರಣೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅವರು ತೋರಿದ ಜವಾಬ್ದಾರಿಯುತ ಕಾರ್ಯವೈಖರಿ ಇಲಾಖೆಗೆ ಉತ್ತಮ ಹೆಸರು ತಂದುಕೊಟ್ಟಿದೆ. ಅವರ ಸೇವಾ ಮನೋಭಾವವು ಕಿರಿಯ ಸಿಬ್ಬಂದಿಗೆ ಸದಾ ಮಾದರಿಯಾಗಿದ್ದು, ನಿವೃತ್ತಿಯ ನಂತರವೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಂಗವಾಗಿ ಜಯಚಂದ್ರಾರೆಡ್ಡಿ ಅವರನ್ನು ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ, ಸ್ಮರಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಹೋದ್ಯೋಗಿಗಳು ಅವರೊಂದಿಗೆ ಕಳೆದ ಸೇವಾ ದಿನಗಳ ಅನುಭವಗಳನ್ನು ಹಂಚಿಕೊಂಡು, ನಿವೃತ್ತ
ಜೀವನ ಸುಖ, ಶಾಂತಿ, ಉತ್ತಮ ಆರೋಗ್ಯ ಹಾಗೂ ಸಂತೋಷದಿಂದ ಕೂಡಿರಲಿ ಎಂದು ಹಾರೈಸಿದರು. ಸಮಾರಂಭವು ಆತ್ಮೀಯ ವಾತಾವರಣದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸತ್ಯನಾರಾಯಣರೆಡ್ಡಿ,ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ವಿನಯ್,ಪಿ ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಟಿ ಡಿ ಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ಎ.ಶ್ರೀನಿವಾಸ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎ. ನಂಜುಂಡಪ್ಪ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಹನುಮಂತ ರೆಡ್ಡಿ,ವೈದ್ಯರಾದ ಡಾ.ಜಗ್ನಾಥ್,ಡಾ! ಸುಜಿತ್,ಮುಖಂಡರಾದ ಪ್ರಭಾಕರ್ ರೆಡ್ಡಿ, ಸೇರಿದಂತೆ ಅನೇಕ ಗಣ್ಯರು ಶುಭಹಾರೈಯಿಸಿದರು..
- *ಆರೋಗ್ಯ ಇಲಾಖೆಯಲ್ಲಿ ಸೇವಾ ಮನೋಭಾವನೆಯಿಂದ ವಿಶಿಷ್ಟ ಛಾಪು ಮೂಡಿಸಿದ ಜಯಚಂದ್ರಾರೆಡ್ಡಿ-ಡಿ ಎಚ್ ಓ ಡಾ. ಚೇತನ್* ಚಿಕ್ಕಬಳ್ಳಾಪುರ : ಭಾಗ್ಯನಗರ ತಾಲೂಕಿನ ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಜಯಚಂದ್ರಾರೆಡ್ಡಿ ಅವರು ಆರೋಗ್ಯ ಇಲಾಖೆಯ ಹೆಮ್ಮೆ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಯಾಗಿ ಔಷಧ ವಿತರಣೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅವರು ತೋರಿದ ಜವಾಬ್ದಾರಿಯುತ ಕಾರ್ಯವೈಖರಿ ಇಲಾಖೆಗೆ ಉತ್ತಮ ಹೆಸರು ತಂದುಕೊಟ್ಟಿದೆ ಎಂದು ಜಿಲ್ಲಾ ಅರೋಗ್ಯಧಿಕಾರಿ ಡಾ! ಚೇತನ್ ತಿಳಿಸಿದ್ದಾರೆ. ಪಟ್ಟಣದ ಕೊಡಿಕೊಂಡ ರಸ್ತೆಯ ಜಾಮೀಯಾ ಷಾದಿ ಮಹಲ್ ಆವರಣದಲ್ಲಿ ಕೇಂದ್ರದ ಫಾರ್ಮಸಿ ಅಧಿಕಾರಿಯಾಗಿದ್ದ ಸಿ.ಹೆಚ್. ಜಯಚಂದ್ರಾರೆಡ್ಡಿ ವಯೋನಿವೃತ್ತಿ ಅಂಗವಾಗಿ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮನಡೆಯಿತು,ಬೀಳ್ಕೊಡುಗೆ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಜಿಲ್ಲಾ ಅರೋಗ್ಯಧಿಕಾರಿ ಡಾ! ಚೇತನ್,ಸರ್ಕಾರಿ ಸೇವೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಸೇವಾ ಮನೋಭಾವದೊಂದಿಗೆ ಕಾರ್ಯನಿರ್ವಹಿಸಿ ಸಾರ್ವಜನಿಕರ ವಿಶ್ವಾಸ ಗಳಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಫಾರ್ಮಸಿ ಅಧಿಕಾರಿಗಳಾದ ಸಿ.ಹೆಚ್. ಜಯಚಂದ್ರಾರೆಡ್ಡಿ ಅವರ ವಯೋನಿವೃತ್ತಿ ಸುಖಮಯವಾಗಿ ಇರಬೇಕು ಹಾಗೂ ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಜಯಚಂದ್ರಾರೆಡ್ಡಿ ಅವರು ಆರೋಗ್ಯ ಇಲಾಖೆಯ ಹೆಮ್ಮೆಯ ಅಧಿಕಾರಿಯಾಗಿದ್ದಾರೆ ಎಂದು ಹೇಳಿದರು. ಔಷಧ ವಿತರಣೆ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅವರು ತೋರಿದ ಜವಾಬ್ದಾರಿಯುತ ಕಾರ್ಯವೈಖರಿ ಇಲಾಖೆಗೆ ಉತ್ತಮ ಹೆಸರು ತಂದುಕೊಟ್ಟಿದೆ. ಅವರ ಸೇವಾ ಮನೋಭಾವವು ಕಿರಿಯ ಸಿಬ್ಬಂದಿಗೆ ಸದಾ ಮಾದರಿಯಾಗಿದ್ದು, ನಿವೃತ್ತಿಯ ನಂತರವೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಂಗವಾಗಿ ಜಯಚಂದ್ರಾರೆಡ್ಡಿ ಅವರನ್ನು ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ, ಸ್ಮರಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಹೋದ್ಯೋಗಿಗಳು ಅವರೊಂದಿಗೆ ಕಳೆದ ಸೇವಾ ದಿನಗಳ ಅನುಭವಗಳನ್ನು ಹಂಚಿಕೊಂಡು, ನಿವೃತ್ತ ಜೀವನ ಸುಖ, ಶಾಂತಿ, ಉತ್ತಮ ಆರೋಗ್ಯ ಹಾಗೂ ಸಂತೋಷದಿಂದ ಕೂಡಿರಲಿ ಎಂದು ಹಾರೈಸಿದರು. ಸಮಾರಂಭವು ಆತ್ಮೀಯ ವಾತಾವರಣದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸತ್ಯನಾರಾಯಣರೆಡ್ಡಿ,ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ವಿನಯ್,ಪಿ ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಎಸ್ ಟಿ ಡಿ ಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ಎ.ಶ್ರೀನಿವಾಸ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎ. ನಂಜುಂಡಪ್ಪ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಹನುಮಂತ ರೆಡ್ಡಿ,ವೈದ್ಯರಾದ ಡಾ.ಜಗ್ನಾಥ್,ಡಾ! ಸುಜಿತ್,ಮುಖಂಡರಾದ ಪ್ರಭಾಕರ್ ರೆಡ್ಡಿ, ಸೇರಿದಂತೆ ಅನೇಕ ಗಣ್ಯರು ಶುಭಹಾರೈಯಿಸಿದರು..4
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ನಗರ ಸಭೆ ಪಾರ್ಕ್ ಒತ್ತುವರಿ ಕಮಿಷನರ್ ಮತ್ತು ಮಾಜಿ ನಗರ ಸಭೆ ಸದಸ್ಯರ ನಡುವೆ ಮಾತಿನ ಚಕಾಮಕಿ ನಗರ ಸಭೆ ಪಾರ್ಕ್ ಒತ್ತುವರಿ ಕಮಿಷನರ್ ಮತ್ತು ಮಾಜಿ ನಗರ ಸಭೆ ಸದಸ್ಯರ ನಡುವೆ ಮಾತಿನ ಚಕಾಮಕಿ1
- ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ ಸ್ನೇಹಿತರೇ ನಾನು ನಿಮ್ಮೊಂದಿಗೆ ಮಾತಾಡಲು ಇಚ್ಚಿಸುವೆ - ಪ್ರಧಾನಿ ನರೇಂದ್ರ ಮೋದಿ1
- ಹೈಕೋರ್ಟ್ ಜಾಮೀನು ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ - ವಿನಯ್ ಕುಲಕರ್ಣಿ ಹೈಕೋರ್ಟ್ ಜಾಮೀನು ಹಿನ್ನೆಲೆ ರಿಲೀಸ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತೆರಳಿದ ವಿನಯ್ ಕುಲಕರ್ಣಿ.ಅಭಿಮಾನಿಗಳಿಂದ ವಿನಯ್ ಕುಲಕರ್ಣಿಗೆ ಹೂವಿನ ಹಾಕಿ ಸ್ವಾಗತ ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ನೀಡಿ ತೆರಳಿದ ವಿನಯ್ ಕುಲಕರ್ಣಿ1
- ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಿಗ್ ರಿಲೀಫ್! ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್ ಬಹುಚರ್ಚಿತ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ. ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು, ಪ್ರಕರಣದಲ್ಲಿ ವಿನಯ್ ಕುಲಕರ್ಣಿಯವರ ಪಾತ್ರ ಇಲ್ಲ ಎಂದು ಪ್ರತಿಪಾದಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಜಾಮೀನು ಅರ್ಜಿಯನ್ನು ಪುರಸ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ. 📢 ಇನ್ನಷ್ಟು ನಿಖರ ಮತ್ತು ತಾಜಾ ಸುದ್ದಿಗಳಿಗಾಗಿ ASN News24 Kannada ಅನ್ನು ಫಾಲೋ ಮಾಡಿ. #VinayKulkarni #YogeshGowdaCase #HighCourt #KarnatakaNews #BreakingNews #DharwadNews #CourtVerdict #KannadaNews #LatestNews #ASNNews24Kannada #PoliticalNews #KarnatakaPolitics #NewsUpdate #ViralNews #TodayNews1
- ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಂತ್ರಿಗಿರಿ ಸಿಗುವ ಭರವಸೆ ವ್ಯಕ್ತಪಡಿಸಿದ ಕಾಶಪ್ಪನವರ್ ಬೆಂಗಳೂರು:ದೆಹಲಿಯಿಂದ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ್ ಮಧ್ಯರಾತ್ರಿ 1.30ರ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಂತ್ರಿಗಿರಿ ಸಿಗುವ ಭರವಸೆ ಕಾಶಪ್ಪನವರ್ ವ್ಯಕ್ತಪಡಿಸಿದ್ದಾರೆ.ಇಡೀ ರಾಜ್ಯಾದ್ಯಂತ ನನ್ನ ಸಮುದಾಯದ ಜನ ಆಗ್ರಹವನ್ನ ಮಾಡಿದ್ದಾರೆ,ಎಲ್ಲಾ ಜಿಲ್ಲೆ, ನನ್ನ ಜಿಲ್ಲೆ, ಹುನಗುಂದ ಮತಕ್ಷೇತ್ರದ ಜನ ಆಗ್ರಹಿಸಿದ್ದಾರೆ,ಈಗಾಗ್ಲೇ ಬೆಂಗಳೂರಿಗೆ ಬಂದು ಠಿಕಾಣಿ ಸಹ ಹೂಡಿಬಿಟ್ಟಿದ್ದಾರೆ,ಅದೇ ಒಂದು ಆಸೆ ಭಾವ, ನಿರೀಕ್ಷೆಯನ್ನ ಇಟ್ಟುಕೊಂಡು ಹೋಗಿದ್ವಿ,ಈಗಾಗ್ಲೇ ನಮ್ಮ ವರಿಷ್ಠರು ಸಂಜೆ ಮೀಟಿಂಗ್ ಮಾಡಿದ್ದಾರೆ,ಬಹುತೇಕ ಸೋಮವಾರ ಆಗಬಹುದಾದ ಒಳ್ಳೆ ನಿರೀಕ್ಷೆಯ ಆಶಾಭಾವದಲ್ಲಿ ಕೂತಿದ್ದೀವಿ,AICC ಪ್ರಧಾನ ಕಾರ್ಯದರ್ಶಿಗಳು ಬಂದು ಖುದ್ದಾಗಿ ಪಟ್ಟಿಯನ್ನ ಅನೌನ್ಸ್ ಮಾಡ್ತಾರೆ ಅನ್ನೋ ಮಾಹಿತಿ ಇದೆ,ಬಹುತೇಕ ನಾವು ಆಗ್ತೀವಿ ಅನ್ನೋ ವಿಶ್ವಾಸದಲ್ಲಿ ಇದ್ದೀವಿ,ಸಚಿವ ಸ್ಥಾನ ಸಿಗುತ್ತೆ ಅನ್ನೋ ವಿಶ್ವಾಸದಲ್ಲಿ ಹೋಗಿ ಬಂದಿದ್ದೀವಿ ಎಂದು ಕಾಶಪ್ಪನವರ್ ಹೇಳಿದ್ದಾರೆ.1
- ರೈಟ್ ಟು ಲಿವ್ NGO ಸಂಸ್ಥೆ ಸೇವಾ ಕಾರ್ಯ ಶ್ಲಾಘನೀಯ-ಶಾಸಕ ಎಸ್. ಎನ್. ಸುಬ್ಬಾರೆಡ್ಡಿ* ಚಿಕ್ಕಬಳ್ಳಾಪುರ : ಭಾಗ್ಯನಗರ ತಾಲೂಕಿನ ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಭದ್ರ ಬುನಾದಿಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಪ್ರತಿಯೊಬ್ಬರ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಅದರಂತೆ ರೈಟ್ ಟು ಲಿವ್ ಸಂಸ್ಥೆ ಸರ್ಕಾರಿ ಶಾಲಾ ಮಕ್ಕಳಿಗಾಗಿ ಕೈಗೊಂಡಿರುವ ಈ ಸೇವಾ ಕಾರ್ಯ ಶ್ಲಾಘನೀಯವಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಹೇಳಿದರು. ತಾಲೂಕಿನ ಗೂಳೂರು ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಯುನೈಟೆಡ್ ವೆ NGO ಸoಸ್ಥೆ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸುಮಾರು 127 ಸೈಕಲ್ ವಿತರಣಾ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ,ರೈಟ್ ಟು ಲಿವ್ ಸಂಸ್ಥೆಯು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವಾ ಕಾರ್ಯಕ್ರಮಗಳನ್ನು ನಡೆಸುತ್ತಿರುವ ರೈಟ್ ಟು ಲಿವ್ NGO ಸಂಸ್ಥೆ ಸೇವಾ ಕಾರ್ಯ ಶ್ಲಾಘನೀಯ ಎಂದರು. ಸೈಕಲ್‌ಗಳ ವಿತರಣೆಯಿಂದ ದೂರದ ಗ್ರಾಮಗಳಿಂದ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಶಿಕ್ಷಣ ಮುಂದುವರಿಸಲು ಇದು ಮಹತ್ವದ ನೆರವಾಗಲಿದೆ ಎಂದು ಪೋಷಕರು ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ಕೆ., ತಾಲ್ಲೂಕು ದೈಹಿಕ ಶಿಕ್ಷಣ ನಿರ್ದೇಶಕ ರಂಗನಾಥ್, ಪ್ರಾಜೆಕ್ಟ್ ಕೋಆರ್ಡಿನೇಟರ್ ಸುನಿಲ್, ರೈಟ್ ಟು ಲಿವ್ ಸಂಸ್ಥೆಯ ಹರೀಶ್,ವೆಂಕಟೇಶ್, ಶಿಕ್ಷಕರಾದ,ನಾಯಜ್,ಪಾಷಾ,ನವೀನ್ ಕುಮಾರ್ ನವೀನ್, ತ್ಯಾಗರಾಜ್, ಪುಷ್ಪ,ಪ್ರತಿನಿಧಿ ಗಣೇಶ್,ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು,ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.4
- ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ. ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಪತ್ತೆ ದೊಡ್ಡಬಳ್ಳಾಪುರ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ. ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಪತ್ತೆ ಆಂಜನೇಯ ದೇವಾಲಯದ ಪಕ್ಕದಲ್ಲೇ ಶಿಶುವನ್ನು ಮುಚ್ಚಲಾಗಿತ್ತು. ನಾಯಿಗಳು ಮಣ್ಣು ತೋಡಿದ ಕಾರಣ ಮೇಲಕ್ಕೆ ಬಂದ ನವಜಾತ ಶಿಶು ಮೃತದೇಹ ಸ್ಥಳಕ್ಕೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಕ್ಕಳ ಸಹಾಯವಾಣಿ ಅಧಿಕಾರಿಗಳು ಭೇಟಿ. ದೊಡ್ಡಬಳ್ಳಾಪುರ ನಗರ ಠಾಣಾ ಇನ್ಸ್ಪೆಕ್ಟರ್ ಮುತ್ತುರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಪಕ್ಕದಲ್ಲೇ ಪಿಜಿಯಿರುವ ಕಾರಣ ಸಿಸಿಟಿವಿ ಪರಿಶೀಲನೆ ಮಾಡುತ್ತಿರುವ ಇನ್ಸ್ ಪೆಕ್ಟರ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಘಟನೆ2