ನಾಗಠಾಣಾ: ಯುವಕನ ಸಾವಿನಲ್ಲಿದೆ ಪ್ರೇಮಕಹಾನಿ ಇನ್ಸಾ ಗ್ರಾಮ ಪೋಸ್ಟ್ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್ ನಾಕಾ ಬಳಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಬಸ್-ಬೈಕ್ ಮುಖಾಮುಖಿ ದುರಂತವು ಆತ್ಮಹತ್ಯೆ ಪ್ರಕರಣ ಎಂದು ತಿಳಿದುಬಂದಿದೆ. ಪ್ರೇಮ ವೈಫಲ್ಯದಿಂದಾಗಿ ಯುವಕನೊಬ್ಬ ಚಲಿಸುತ್ತಿದ್ದ ಸರ್ಕಾರಿ ಬಸ್‌ಗೆ ತನ್ನ ಬೈಕ್‌ನಿಂದ ಡಿಕ್ಕಿ ಹೊಡೆದು ಸಜೀವ ದಹನಗೊಂಡು ಸಾವನ್ನಪ್ಪಿದ್ದಾನೆ. ಈ ಘಟನೆಯು ಅಪಘಾತವಲ್ಲ, ಬದಲಾಗಿ ಆತ್ಮಹತ್ಯೆ ಎಂದು ಪೊಲೀಸರು ತನಿಖೆಯಲ್ಲಿ ಬಯಲು ಮಾಡಿದ್ದಾರೆ. ಈ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ. ನಾಗಠಾಣಾ: ಯುವಕನ ಸಾವಿನಲ್ಲಿದೆ ಪ್ರೇಮಕಹಾನಿ ಇನ್ಸಾ ಗ್ರಾಮ ಪೋಸ್ಟ್ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್ ನಾಕಾ ಬಳಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಬಸ್-ಬೈಕ್ ಮುಖಾಮುಖಿ ದುರಂತವು ಆತ್ಮಹತ್ಯೆ ಪ್ರಕರಣ ಎಂದು ತಿಳಿದುಬಂದಿದೆ. ಪ್ರೇಮ ವೈಫಲ್ಯದಿಂದಾಗಿ ಯುವಕನೊಬ್ಬ ಚಲಿಸುತ್ತಿದ್ದ ಸರ್ಕಾರಿ ಬಸ್‌ಗೆ ತನ್ನ ಬೈಕ್‌ನಿಂದ ಡಿಕ್ಕಿ ಹೊಡೆದು ಸಜೀವ ದಹನಗೊಂಡು ಸಾವನ್ನಪ್ಪಿದ್ದಾನೆ. ಈ ಘಟನೆಯು ಅಪಘಾತವಲ್ಲ, ಬದಲಾಗಿ ಆತ್ಮಹತ್ಯೆ ಎಂದು ಪೊಲೀಸರು ತನಿಖೆಯಲ್ಲಿ ಬಯಲು ಮಾಡಿದ್ದಾರೆ. ಈ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ.

- ನಾಗಠಾಣಾ: ಯುವಕನ ಸಾವಿನಲ್ಲಿದೆ ಪ್ರೇಮಕಹಾನಿ ಇನ್ಸಾ ಗ್ರಾಮ ಪೋಸ್ಟ್ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್ ನಾಕಾ ಬಳಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಬಸ್-ಬೈಕ್ ಮುಖಾಮುಖಿ ದುರಂತವು ಆತ್ಮಹತ್ಯೆ ಪ್ರಕರಣ ಎಂದು ತಿಳಿದುಬಂದಿದೆ. ಪ್ರೇಮ ವೈಫಲ್ಯದಿಂದಾಗಿ ಯುವಕನೊಬ್ಬ ಚಲಿಸುತ್ತಿದ್ದ ಸರ್ಕಾರಿ ಬಸ್‌ಗೆ ತನ್ನ ಬೈಕ್‌ನಿಂದ ಡಿಕ್ಕಿ ಹೊಡೆದು ಸಜೀವ ದಹನಗೊಂಡು ಸಾವನ್ನಪ್ಪಿದ್ದಾನೆ. ಈ ಘಟನೆಯು ಅಪಘಾತವಲ್ಲ, ಬದಲಾಗಿ ಆತ್ಮಹತ್ಯೆ ಎಂದು ಪೊಲೀಸರು ತನಿಖೆಯಲ್ಲಿ ಬಯಲು ಮಾಡಿದ್ದಾರೆ. ಈ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಎದುರಾಗಿದೆ.1
- Post by @april14news1
- Post by Nava karnataka News channel1
- ಗುಳೇದಗುಡ್ಡ: ಶ್ರೀರಾಮನವಮಿಯು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಂದು ಆಚರಿಸಲಾಗುತ್ತದೆ. ಈ ದಿನವನ್ನು ಶ್ರೀವಿಷ್ಣುವಿನ ಏಳನೇ ಅವತಾರವಾದ ಶ್ರೀರಾಮನ ಜನ್ಮದಿನವೆಂದು ಭಕ್ತರು ಪರಿಗಣಿಸುತ್ತಾರೆ. ರಾಮನು ಸತ್ಯ, ಧರ್ಮ, ಕರ್ತವ್ಯನಿಷ್ಠೆ ಮತ್ತು ಆದರ್ಶ ಜೀವನದ ಪ್ರತೀಕವಾಗಿದ್ದು, ರಾಮಾಯಣದಲ್ಲಿ ಶ್ರೀರಾಮನ ಜೀವನ ಮೌಲ್ಯಗಳ ಬಗ್ಗೆ ತಿಳಿಸಲಾಗಿದೆ. ರಾಮರಾಜ್ಯವು ನ್ಯಾಯ, ಸಮಾನತೆ ಮತ್ತು ಸುಖಶಾಂತಿಯ ಸಂಕೇತವಾಗಿದ್ದು, ಇಂತಹ ಆದರ್ಶ ಸಮಾಜ ನಿರ್ಮಾಣವಾಗಲು ಶ್ರೀ ರಾಮ ರಾಜ್ಯದಂತಹ ಹಿಂದೂ ರಾಷ್ಟ್ರ ಸ್ಥಾಪನೆಯಾಗಬೇಕಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಸುಜಾತಾ ಹುಳಿಪಲ್ಲೇದ ಹೇಳಿದರು. ಅವರು ಶ್ರೀರಾಮನವಮಿ ನಿಮಿತ್ತ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಗುಳೇದಗುಡ್ಡದ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ಹಮ್ಮಿಕೊಂಡಿದ್ದ ಶ್ರೀರಾಮ ಜಪ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ರೀತಿ ರಾಘವೇಂದ್ರ ಮಠ, ಪಾಂಡುರಂಗ ದೇವಸ್ಥಾನ, ವಿಠ್ಠಲರುಕ್ಷ್ಮಿಣಿ ದೇವಸ್ಥಾನ, ನೀಲಕಂಠೇಶ್ವರ ದೇವಸ್ಥಾನ ಸೇರಿದಂತೆ ಪಟ್ಟಣದ ಹಲವು ದೇವಸ್ಥಾನಗಳಲ್ಲಿ ಶ್ರೀರಾಮ ನಾಮಜಪ, ಪ್ರಾರ್ಥನೆ ಹಾಗೂ ರಾಮರಾಜ್ಯ ಸ್ಥಾಪನೆಗಾಗಿ ಪ್ರತಿಜ್ಞೆ ಮಾಡಿ ಮಾಡಲಾಯಿತು. ಪಟ್ಟಣದ ವಾಸವಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುರೇಶ ಪರ್ವತಿಕರ್, ಅಂಜನಾ ಪರ್ವತಿಕರ್, ರಮೇಶ್ ಚಿಲ್ಲಾಪುರ, ರಜನಿ ಚಿಲ್ಲಾಪುರ, ದಾಮೋದರ ಆಚಾರ್ಯ, ಶ್ರೀಧರ ನರೇಗಲ್, ಅನುಪಮಾ ಧಾರವಾಡ, ಸುರೇಖಾ ಧಾರವಾಡ, ಅನಿತಾ ಬಿಜಾಪುರ, ಸುಜಾತಾ ಬೋನಗಿರಿ, ಸ್ನೇಹಾ ನರೆಗಲ್, ಸನಾತನ ಸಂಸ್ಥೆಯ ಲತಾ ಬನ್ನಿ, ರುದ್ರಮ್ಮ ಬಳಿಗೇರ್, ಸ್ಮಿತಾ ಬನ್ನಿ, ಸುವರ್ಣಾ ಬಳಿಗೇರ, ತ್ರಿವೇಣಿ ಬಳಿಗೇರ, ರಾಜೇಶ್ವರಿ ಬಳಿಗೇರ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಅಧಿಕ ಜನರು ಉಪಸ್ಥಿತರಿದ್ದು, ಶ್ರೀರಾಮನ ನಾಮಜಪ ಮಾಡಿದರು. ಇದೇ ಸಂದರ್ಭದಲ್ಲಿ ರಾಮರಾಜ್ಯ ಸ್ಥಾಪನೆಗೆ ಸತ್ಸಂಕಲ್ಪಗಳನ್ನು ಪಾಲಿಸುವುದಾಗಿ ಪ್ರತಿಜ್ಞೆ ಮಾಡಲಾಯಿತು.3
- ಬಾಗಲಕೋಟ ಜಿಲ್ಲೆಯ ಹುನಗುಂದ ಪಟ್ಟಣದ ಅಮರಾವತಿ ಕ್ರಾಸ್ ಹತ್ತಿರ ಕುಷ್ಟಗಿ ಪಟ್ಟಣಕ್ಕೆ ಸರಬರಾಜು ಆಗುತ್ತಿರುವ ಕುಡಿಯುವ ನೀರಿನ ಪೈಪು ಹೊಡೆದು ಕಳೆದ ೧೫ ದಿನಗಳಿಂದ ನೀರು ಪೋಲಾಗುತ್ತಿದ್ದರೂ ಸಂಬAಧಪಟ್ಟ ಅಧಿಕಾರಿಗಳು ಕಣ್ಮುಚಿ ಕುಳಿತಿದ್ದಾರೆ. ಹೌದು ಬೇಸಿಗೆ ಸಮಯದಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದ್ದು. ಇಂತಹ ಸಮಯದಲ್ಲಿ ನೀರು ಸರಬರಾಜು ಪೈಪು ಹೊಡೆದು ನೀರು ಚರಂಡಿಯನ್ನು ಸೇರುತ್ತಿದ್ದರೂ ಸಂಬAಧಪಟ್ಟ ಅಧಿಕಾರಿಗಳು ಇತ್ತ ಕಡೆ ಮುಖ ಮಾಡದೇ ಘಾಡವಾದ ನಿದ್ರೆಗೆ ಜಾರಿದ್ದಾರೆ. ಸ್ಥಳೀಯ ನಿವಾಸಿಯಾದ ಶಿವರಾಜ ವಣಗೇರಿ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋವನ್ನು ಹರಿಬಿಟ್ಟು ದುರಸ್ಥಿ ಮಾಡುವಂತೆ ಆಗ್ರಹಿಸಿದ್ದಾರೆ.1
- Post by Kalyan karanataka news channel1
- Post by Ramesh Belur1
- "ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿದ್ದಾರೆ"1