ಮೀಸಲಾತಿ ವಿರೋಧಿಸುವವರು ಸಂವಿಧಾನ ವಿರೋಧಿಗಳು : ಜಾತಿ ವ್ಯವಸ್ಥೆ ಅಸ್ಪೃಶ್ಯತೆ ಇರುವವರೆಗೂ ಮೀಸಲಾತಿ ನೀಡಲೇಬೇಕು : ಮಲ್ಲು ಹಲಗಿ ಕುರಕುಂದ ಮೀಸಲಾತಿ ವಿರೋಧಿಸುವವರು ಸಂವಿಧಾನ ವಿರೋಧಿಗಳು : ಜಾತಿ ವ್ಯವಸ್ಥೆ ಅಸ್ಪೃಶ್ಯತೆ ಇರುವವರೆಗೂ ಮೀಸಲಾತಿ ನೀಡಲೇಬೇಕು : ಮಲ್ಲು ಹಲಗಿ ಕುರಕುಂದ ಮೀಸಲಾತಿ ಎಂಬುದು ಸಂವಿಧಾನಬದ್ಧ ನಮ್ಮ ಹಕ್ಕು’ ಎಂದು ಯಾದಗಿರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಎಸ್ಸಿ ವಿಭಾಗ ಸಂ. ಕಾರ್ಯದರ್ಶಿ ಮಲ್ಲು ಹಲಗಿ ಕುರಕುಂದ ಅವರು, ಮೀಸಲಾತಿಗೆ ವಿರೋಧ ವ್ಯಕ್ತಪಡಿಸುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೀಸಲಾತಿ ವಿರುದ್ಧದ ಪ್ರತಿಭಟನೆಗಳು ಈ ವಿಚಾರವನ್ನು ಮತ್ತೆ ಮುನ್ನೆಲೆಗೆ ತಂದಿವೆ. ಈ (ಮೀಸಲಾತಿ) ವ್ಯವಸ್ಥೆಯನ್ನು ತೆಗೆದುಹಾಕಬೇಕು ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲೂ ಅಭಿಯಾನ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ‘ಮೀಸಲಾತಿಯನ್ನು ವಿರೋಧಿಸುವುದು ಸಂವಿಧಾನವನ್ನೇ ವಿರೋಧಿಸಿದಂತೆ. ಮೀಸಲಾತಿ ವಿರೋಧಿ ನಿಲುವು ಹೊಂದಿರುವವರು ಸಂವಿಧಾನದ ವಿರೋಧಿಗಳು. ’ . ‘ಕೆಲವರು ಮೀಸಲಾತಿಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಮೀಸಲಾತಿಯು ಸಾಂವಿಧಾನಿಕ ಹಕ್ಕು. ಹಾಗಾಗಿ, ಅದನ್ನು ರದ್ದು ಮಾಡಲು ಸಾಧ್ಯವಿಲ್ಲ’ ಮೀಸಲಾತಿ ರದ್ದು ಮಾಡಿದರೆ ದೇಶ್ಯಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ ದೇಶದಲ್ಲಿ ಜಾತಿವ್ಯವಸ್ಥೆ ಅಸ್ಪೃಶ್ಯತೆ, ಅಸಮಾನತೆ ಇರುವವರೆಗೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮೀಸಲಾತಿ ನೀಡಲೇಬೇಕು ಎಂದು .ಹಣಮಂತ ಮಾಲಹಳ್ಳಿ, ಸುರೇಶ್ ಹಾಲಗೇರಾ, ಮರಿಲಿಂಗ ಹೊರಟೂರ್, ಬೆಂಜಮೀನ್ ಶಿವನೂರ್, ಹಣಮಂತ ಓಡ್ಕರ್,ಜಿಬಲಪ್ಪ ಬೆಂಡೆಬೆಂಬಳಿ , ಭೀಮಶಂಕರ್ ರೊಟ್ನಡಗಿ, ಶಿವು ಮುಂಡರಗಿ, ಮಾಜಿ ಗ್ರಾ. ಪಂ.ಮಾಜಿ ಅಧ್ಯಕ್ಷ ಭೀಮರಾಯ ಖ್ಯಾತ್ನಾಳ, ದೇವು ಕುರಿಹಾಳ ಅವರು ಅಗ್ರಹಿಸಿದ್ದಾರೆ.

- ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…1
- ಆಗಸ್ಟ್ 31 ನೇ ತಾರೀಖಿನವರಗೆ ಬೆಳೆ ವಿಮೆ ಪಾವತಿಗೆ ಅವಕಾಶ. ರೈತರು ಇದರ ಸದುಪಯೋಗಪಡಿಸಿಕೊಳ್ಳಿ. ಚಳ್ಳಕೆರೆ :ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಮುದುವರಿಕೆ ಸಾಲಗಾರಿಗೆ ಅನ್ವಯ.. ಚಳ್ಳಕೆರೆ ತಾಲ್ಲೂಕಿನಲ್ಲಿ ನಾಯಕನಹಟ್ಟಿಯ ಭಾಗದ ಮಳೆಯಾಶ್ರಿತ ರಾಗಿ ಬೆಳೆಗೆ ವಿಮೆ ಪಾವತಿಗೆ ಅವಕಾಶವಿದ್ದು ಕಸಬ ಮತ್ತು ಪರಶುರಾಮಪುರ ,ತಳಕು ವ್ಯಾಪ್ತಿಯ ನೀರಾವರಿ ಸೌಲಭ್ಯ ಹೊಂದಿದ ಭತ್ತ,. ನಾಟಿ ಮಾಡಿದ ರೈತರಿಗೆ ವಿಮೆ ಅನ್ವಯವಾಗುತ್ತದೆ.. ಈಗಾಗಲೆ ಬ್ಯಾಂಕ್ ಗಳಲ್ಲಿ ಸಾಲ ಮಾಡಿದರ ರೈತರ ಆಯಾ ಬ್ಯಾಂಕ್ ಗಳಲ್ಲಿ ಬೆಳೆವಿಮೆಯನ್ನ ಪಾಲಿಸಬಹುದಾಗಿದೆ.ಆಸಕ್ತ ರೈತರು ಇದೆ ತಿಂಗಳು 31 ನೇ ತಾರೀಖಿನವರಗೆ ಬೆಳೆ ವಿಮೆ ಪಾವತಿಗೆ ಅವಕಾಶ ಇದ್ದ ಇದರಸದೂಪಯೋಗ ಪಡಿಸಿಕೊಳ್ಳಿ ಎಂದು ಕೃಷಿ ಸಹಾಯಕ ನಿರ್ದೇಶ ಡಾ.ಎಸ್ ಟಿ.ರಮೇಶ ರೈತರಿಗೆ ತಿಳಿಸಿದ್ದಾರೆ.1
- ತುಮಕೂರು ಈದ್ ಮಿಲಾದ್ ಹಬ್ಬದ ಆಚರಣೆಯಲ್ಲಿ ಕನ್ನಡ ಹಾಡಿಗೆ ಸ್ಟಪ್ ಹಾಕಿ ಸಂಭ್ರಮಿಸಿದ ಮುಸ್ಲಿಂ ಯುವಕರು1
- ನಮ್ಮ ಚನ್ನಗಿರಿ ತಾಲ್ಲೂಕು ತುಮಕೊಸ್ ಅಧ್ಯಕ್ಷರು ಸಗಾರಪೇಟೆಯಲ್ಲಿ ನೂತನ ವಾಗಿ ಸೂಪರ್ ಮಾರ್ಕೆಟ್ ಉದ್ಘಾಟನೆ ನೆರವೇರಿಸಿದರು.1
- ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಿದ ಸಚಿವ ವಿಜಯಾನಂದ ಕಾಶಪ್ಪನವರ ಹೊಲಿಗೆ ಯಂತ್ರ ವಿತರಿಸಿದ ಸಚಿವ ವಿಜಯಾನಂದ ಕಾಶಪ್ಪನವರ ಗ್ರಾಮೀಣ ಕೈಗಾರಿಕೆ ಜಿಲ್ಲಾ ಪಂಚಾಯತ್ ಬಾಗಲಕೋಟೆ ಕಚೇರಿಯಿಂದ ಕೊಡ ಮಾಡುವ 2025 26ನೇ ಸಾಲಿನ ಹೊಲಿಗೆ ಯಂತ್ರಗಳನ್ನು ಹುನಗುಂದ ಮತಕ್ಷೇತ್ರದ ಫಲಾನುಭವಿಗಳಿಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ವಿಜಯಾನಂದ ಕಾಶಪ್ಪನವರ ವಿತರಣೆ ಮಾಡಿದರು. ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನ ವಿತರಣೆ ಮಾಡಿ ಮಾತನಾಡಿದ ಸಚಿವ ವಿಜಯಾನಂದ ಕಾಶಪ್ಪನವರ ಸ್ವಂತ ಉದ್ಯೋಗದ ಮೂಲಕ ಮಹಿಳೆಯರು ಸ್ವಾಲಂಬನೆ ಬದುಕು ಸಾಗಿಸಲು ಅನುಕೂಲವಾಗಲೆಂದು ನಮ್ಮ ಸರ್ಕಾರ ಈ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡುತ್ತಿದೆ ಎಂದರು ಈ ಸಂದರ್ಭದಲ್ಲಿ ಹುನಗುಂದ ಮತಕ್ಷೇತ್ರದ ಫಲಾನುಭವಿಗಳು, ಕಾಂಗ್ರೆಸ್ ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಸಾರ್ವಜನಿಕರು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.4
- ಚಿಕ್ಕಜಾಜೂರು ಗ್ರಾಮದ ರೈಲ್ವೆ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ವಾಹನ ಸವಾರರು ಹೈರಾಣಾಗಿದ್ದಾರೆ. ಚಿಕ್ಕಜಾಜೂರು ಗ್ರಾಮದ ರೈಲ್ವೆ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ವಾಹನ ಸವಾರರು ಹೈರಾಣಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ಗ್ರಾಮದ ರೈಲ್ವೇ ಅಂಡರ್ ಪಾಸ್ ನಲ್ಲಿ ದೃಶ್ಯ ಬೆಳಕಿಗೆ ಬಂದಿದೆ. ಇನ್ನೂ ಹೊಳಲ್ಕೆರೆ ಬಾಗದಿಂದ ಚಿಕ್ಕಜಾಜೂರಿನಿಂದ ಹತ್ತಾರು ಗ್ರಾಮಗಳಿಗೆ ಸಂಪರ್ಕಿಸುವ ಈ ರೈಲ್ವೇ ಅಂಡರ್ ಪಾಸ್ ನಲ್ಲಿ ಪ್ರತಿ ಬಾರಿಯೂ ಮಳೆ ಬಂದಾಗಲೂ ಕೂಡ ಇದೇ ಪರಿಸ್ಥಿತಿ ಉಂಟಾಗುತ್ತದೆ. ರೈಲ್ವೇ ಅಂಡರ್ ಪಾಸ್ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿದ್ದು ಮಳೆ ಬಂದಾಗ ಬಾರಿ ಪ್ರಮಾಣದಲ್ಲಿ ಮಳೆ ನೀರು ನಿಂತು ಶಾಲಾ ವಾಹನಗಳು ಕಾರು ಬೈಕ್ ಗಳು ಸ್ಥಳೀಯ ನಿವಾಸಿಗಳು ಸಂಚರಿಸಲು ಸಮಸ್ಯೆ ಉಂಟಾಗುತ್ತಿದ್ದು ಹಲವು ಅಪಘಾತಗಳು ಸಹ ಸಂಬವಿಸಿದ್ದಾಗಿ ಸ್ಥಳೀಯ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲದೆ ಇದೇ ಅಂಡರ್ ಪಾಸ್ ನಲ್ಲಿ ದೊಡ್ಡ ದೊಡ್ಡ ಗುಂಡಿಗಳು ಸಹ ಇದ್ದು ಮಳೆ ನೀರು ನಿಂತು ವಾಹನಗಳು ಸಂಚರಿಸಲು ಸಮಸ್ಯೆ ತಂದೊಡ್ಡಿದ್ದು ಆದಷ್ಟು ಬೇಗ ಸಂಬಂದಪಟ್ಟ ಇಲಾಖೆ ಈ ಬಗ್ಗೆ ಗಮನ ಹರಿಸುವಂತೆ ಸ್ಥಳೀಯ ನಿವಾಸಿಗಳು ಆಗ್ರಹ ಮಾಡಿದ್ದಾರೆ.1
- ರಸ್ತೆಗೆ ಚಾಚಿದ ಕಳ್ಳೆ ಬೈಕ್ ಸವಾರರು ಸ್ವಲ್ಪ ಯಾಮಾರಿದರೆ ಕಳ್ಳೆಯೋಳಗೆ ಬೈಕ್.1
- ಟಿ ನುಲೇನೂರು ಗೇಟ್ ಬಳಿ ಕಾರು ಬೈಕ್ ಬೀಕರ ಅಪಘಾತ ನಡೆದು ಇಬ್ಬರು ಸಾವು ಟಿ ನುಲೇನೂರು ಗೇಟ್ ಬಳಿ ಕಾರು ಬೈಕ್ ಬೀಕರ ಅಪಘಾತ ನಡೆದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ಟಿ ನುಲೇನೂರು ಗೇಟ್ ನ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆಸಿದ್ದು ಮಲೆನಳ್ಳಿ ಗ್ರಾಮದ ಉಪೇಂದ್ರ ಕುಮಾರ್ ಹಾಗೂ ಗೌತಮ್ ಬಾಬು ಎಂಬ ಇಬ್ಬರು ಮೃತಪಟ್ಟಿದ್ದಾರೆ. ಇನ್ನೂ ಚಿಕ್ಕಮಗಳೂರು ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಚಿತ್ರದುರ್ಗ ಕಡೆಯಿಂದ ಹೋಗುತ್ತಿದ್ದ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಬವಿಸಿದ್ದು ಬೈಕ್ ನಲ್ಲಿದ್ದ ಇಬ್ಬೆಉ ಮೃತಪಟ್ಟಿದ್ದಾರೆ. ಇನ್ನೂ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.1
- ಈ ದೃಶ್ಯಗಳು ನೇಪಾಳದ ರಸುವಾ ಜಿಲ್ಲೆಯವು, ಆದರೆ ಈ ನೋವು ಇಡೀ ನೆರೆಹೊರೆಯವರದ್ದು. ಹೆಲಿಕಾಪ್ಟರ್‌ನಿಂದ ತೆಗೆದ ಈ ದೃಶ್ಯವನ್ನು ನೋಡಿ — ಎಲ್ಲಿ ಒಮ್ಮೆ ಮನೆಗಳು, ಹೊಲಗಳು, ರಸ್ತೆಗಳಿದ್ದವೋ, ಅಲ್ಲಿ ಇಂದು ಕೇವಲ ಕೆಸರು ಮತ್ತು ಸಾವು-ನೋವಿನ ಮೌನ ಮಾತ್ರವಿದೆ. ಭೋಟೇಕೋಶಿ ನದಿ ಕ್ಷಣಾರ್ಧದಲ್ಲಿ ಎಲ್ಲವನ್ನೂ ನುಂಗಿಹಾಕಿದೆ. ಈ ಅವಶೇಷಗಳ ನಡುವೆ ಒಂದು ಚಿತ್ರ ಹೃದಯವನ್ನು ತಟ್ಟುತ್ತ್ತದೆ — ಒಬ್ಬ ಅಜ್ಜಿ ಹೆಲಿಕಾಪ್ಟರ್‌ನಲ್ಲಿ ಕುಳಿತು, ಕೈ ಮುಗಿಯುತ್ತಿರುವ ದೃಶ್ಯ. ಆ ಕೈಗಳು ಕೇವಲ ಧನ್ಯವಾದಕ್ಕೆ ಮಾತ್ರವಲ್ಲ, ಅದು ಇಂದು ತಮ್ಮವರನ್ನು ಕಳೆದುಕೊಂಡ ಪ್ರತಿಯೊಬ್ಬ ತಾಯಿಯ ಪ್ರಾರ್ಥನೆಯಾಗಿದೆ. ನಾವು ಈ ಆಪತ್ತಿನಲ್ಲಿರುವ ತಮ್ಮವರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಸಂತಾಪ ಸೂಚಿಸುವ ಅಗತ್ಯವಿದೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ. ಗಾಯಗೊಂಡಿರುವ, ಮನೆ ಕಳೆದುಕೊಂಡಿರುವ ಮತ್ತು ನಾಪತ್ತೆ ಆಗಿರುವವರಿಗಾಗಿ ನಾವು ದೇವರಲ್ಲಿ ಧೈರ್ಯ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇವೆ. ಒಬ್ಬ ನಿಜವಾದ ಸ್ನೇಹಿತನ ಕರ್ತವ್ಯದಂತೆ — ಈ ಕಷ್ಟದ ಸಮಯದಲ್ಲಿ ಭಾರತವು ನೇಪಾಳದ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ. ಗಡಿಯಲ್ಲಿ ನಮ್ಮ NDRF ತಂಡಗಳು ಸಂಪೂರ್ಣ ಸಜ್ಜಾಗಿವೆ, ಇದರಿಂದ ನಮ್ಮ ನೆರೆಯವರಿಗೆ ಯಾವುದೇ ತೊಂದರೆ ಆಗದಿರಲಿ. ಏಕೆಂದರೆ ನೆರೆಹೊರೆಯವರು ಕೇವಲ ನಕ್ಷೆಯಲ್ಲಿ ಮಾತ್ರವಲ್ಲ, ಹೃದಯದಲ್ಲೂ ಇರುತ್ತಾರೆ.1