Shuru
Apke Nagar Ki App…
ಗ್ರಾಮ ಪಂಚಾಯಿತಿ ಆಡಳಿತದ ನಿರ್ಲಕ್ಷ್ಯಕ್ಕೆ ಬೇಸತ್ತು ವೃದ್ಧನಿಂದಲೇ ಚರಂಡಿ ಸ್ವಚ್ಛತೆ ಚರಂಡಿ ಸ್ವಚ್ಛಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಇದಕ್ಕೆ ಗ್ರಾಮ ಪಂಚಾಯಿತಿ ಆಡಳಿತದ ನಿರ್ಲಕ್ಷ್ಯಕ್ಕೆ ಬೇಸತ್ತು ತಾಲ್ಲೂಕಿನ ಕುಪ್ಪಿಗುಡ್ಡ ಗ್ರಾಮದ ವೃದ್ಧ ತಾನೇ ಚರಂಡಿ ಸ್ವಚ್ಛತೆಗೆ ಮುಂದಾಗಿದ್ದಾರೆ. ಕುಪ್ಪಿಗುಡ್ಡ ಗ್ರಾಮದಲ್ಲಿ ಚರಂಡಿಗಳು ತುಂಬಿ ರಸ್ತೆಗೆ ಹರಿಯುತ್ತಿದ್ದರೂ ಚರಂಡಿ ಸ್ವಚ್ಛತೆಗೆ ಗ್ರಾಮಸ್ಥರು ಹಲವಾರು ಭಾರಿ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಪಿಡಿಒ ಗಮನಕ್ಕೆ ತಂದರೂ ಜನರ ಸಮಸ್ಯೆಗೆ ಸ್ಪಂದಿಸದೇ ನಿರ್ಲಕ್ಷ್ಯ ಮಾಡುತ್ತಿದ್ದರಿಂದ ಕೊನೆಗೆ ತಾವೇ ಸ್ವಚ್ಛತೆಗೆ ಮುಂದಾಗುತ್ತಿರುವುದು ಗ್ರಾಮದಲ್ಲಿ ಕಂಡುಬಂದಿದೆ. ಗ್ರಾಮದ 80 ವರ್ಷದ ಹೊನ್ನಪ್ಪ ಚಲುವಾದಿ ವೃದ್ಧ ತನ್ನ ಮನೆಯ ಮುಂದಿನ ಚರಂಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
K2 kannada News
ಗ್ರಾಮ ಪಂಚಾಯಿತಿ ಆಡಳಿತದ ನಿರ್ಲಕ್ಷ್ಯಕ್ಕೆ ಬೇಸತ್ತು ವೃದ್ಧನಿಂದಲೇ ಚರಂಡಿ ಸ್ವಚ್ಛತೆ ಚರಂಡಿ ಸ್ವಚ್ಛಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಇದಕ್ಕೆ ಗ್ರಾಮ ಪಂಚಾಯಿತಿ ಆಡಳಿತದ ನಿರ್ಲಕ್ಷ್ಯಕ್ಕೆ ಬೇಸತ್ತು ತಾಲ್ಲೂಕಿನ ಕುಪ್ಪಿಗುಡ್ಡ ಗ್ರಾಮದ ವೃದ್ಧ ತಾನೇ ಚರಂಡಿ ಸ್ವಚ್ಛತೆಗೆ ಮುಂದಾಗಿದ್ದಾರೆ. ಕುಪ್ಪಿಗುಡ್ಡ ಗ್ರಾಮದಲ್ಲಿ ಚರಂಡಿಗಳು ತುಂಬಿ ರಸ್ತೆಗೆ ಹರಿಯುತ್ತಿದ್ದರೂ ಚರಂಡಿ ಸ್ವಚ್ಛತೆಗೆ ಗ್ರಾಮಸ್ಥರು ಹಲವಾರು ಭಾರಿ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಪಿಡಿಒ ಗಮನಕ್ಕೆ ತಂದರೂ ಜನರ ಸಮಸ್ಯೆಗೆ ಸ್ಪಂದಿಸದೇ ನಿರ್ಲಕ್ಷ್ಯ ಮಾಡುತ್ತಿದ್ದರಿಂದ ಕೊನೆಗೆ ತಾವೇ ಸ್ವಚ್ಛತೆಗೆ ಮುಂದಾಗುತ್ತಿರುವುದು ಗ್ರಾಮದಲ್ಲಿ ಕಂಡುಬಂದಿದೆ. ಗ್ರಾಮದ 80 ವರ್ಷದ ಹೊನ್ನಪ್ಪ ಚಲುವಾದಿ ವೃದ್ಧ ತನ್ನ ಮನೆಯ ಮುಂದಿನ ಚರಂಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
More news from ಕರ್ನಾಟಕ and nearby areas
- tum agar jhutha nhi hota to aaj ye musibat nhi aati socho agr jindagi ko sacchayi se jita to aaj ye baat kabhi mere juban pe na aati pati hokar bhi aaj tu mujhe thukra raha hai dekhna ek din aisa bhi vakkt aayega jb tujhe jindagi ki sari kushiya tujhe thukurayegi1
- ಬಾಗಲಕೋಟೆ: ಜಿಲ್ಲೆಯ ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ಹಲವು ನಾಟಕ ಕಂಪನಿಗಳು ಬಂದಿವೆ. ಎಲ್ಲ ನಾಟಕಗಳನ್ನು ವೀಕ್ಷಿಸಿ ಕಲಾವಿದರಿಗೆ ಪ್ರೋತ್ಸಾಹಿಸಿ ಗೌರವಿಸಿ ಎಂದು ಕಾಮಿಡಿ ಕಿಲಾಡಿ ಖ್ಯಾತಿಯ ನಯನ ಶರತ ಮನವಿ ಮಾಡಿದ್ದಾರೆ1
- ಖಳ ನಟ ವಜ್ರಮುನಿ ಜೀವನ ಚರಿತ್ರೆ ಬಣ್ಣ ಮಾಸದ ಮೇಲೆ ಎಪಿಸೋಡ್-1 #onlinetv24x7 #ವಜ್ರಮುನಿ #ಕನ್ನಡಚಿತ್ರರಂಗ #ಖಳನಟವಜ್ರಮುನಿ #ರಂಗಭೂಮಿಕಲಾವಿದರು1
- ಜನವರಿ 19 ರಿಂದ 21 ರವರೆಗೆ ಬಾದಾಮಿಯಲ್ಲಿ ಚಾಲುಕ್ಯ ಉತ್ಸವ.AC ಶ್ವೇತಾ ಬೀಡಿಕರ1
- ಚಿತ್ರದುರ್ಗ ಹೊರವಲಯದ ನಗರಸಭೆ ವ್ಯಾಪ್ತಿಯ ಕವಾಡಿಗರಹಟ್ಟಿ ಬಡಾವಣೆಯಲ್ಲಿ ರಸ್ತೆ ಅಗಲೀಕರಣಕ್ಕೆ ನಗರಸಭೆ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾದೀಕಾರದ ಅಧಿಕಾರಿಗಳು ಬಂದು ಜೆಸಿಬಿ ಬಳಸಿ ಕಟ್ಟಡಗಳನ್ನ ತೆರವು ಮಾಡುತ್ತಿದ್ದು ಇದರಿಂದಾಗಿ ರೊಚ್ಚಿಗೆದ್ದ ಬಡಾವಣೆಯ ನಿವಾಸಿಗಳು ಆಕ್ರೋಷವನ್ನ ಹೊರ ಹಾಕಿದ್ದು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ.1
- ಗ್ರಾಮಕ್ಕೆ ಯಾರು ಬಾರದಂತೆ ಕಳ್ಳೆ ಮುಳ್ಳು ಬೇಲಿ ಹಾಕಿ ದಿಗ್ಭಂಧನ... ಕಾವಲುಗಾರರ ನೇಮಕ. ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ನಗಂಗೆರೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮದಲ್ಲಿ ಈ ವಿಶಿಷ್ಟ ಆಚರಣೆ ಮಾಡಲಾಗಿತ್ತಿದೆ.. ಈ ಗ್ರಾಮದ ಜನರು ಐದು ವರ್ಷಕ್ಕೊಮ್ಮೆ ಗ್ರಾಮ ದೇವತೆ ಶೂನ್ಯದ ಮಾರಮ್ಮ ಜಾತ್ರೆ ಮಾಡುತ್ತಿದ್ದಾರೆ. ಜನವರಿ 12ರಿಂದ 17ರವರೆಗೆ ಬುಡಕಟ್ಟು ಸಂಸ್ಕೃತಿಯ ಉತ್ಸವ ನಡೆಯಲಿದೆ. ಅದಕ್ಕೂ ಮುನ್ನ ಮೂರು ದಿನಗಳ ಕಾಲ ಗ್ರಾಮದ ಪ್ರತಿ ದಿಕ್ಕಿನ ಮಾರ್ಗಗಳಿಗೂ ಕಳ್ಳೆ ಮುಳ್ಳು ಬೇಲಿ ಹಾಕಿ ಗ್ರಾಮಕ್ಕೆ ಬೇರೆ ಯಾರು ಬಾರದಂತೆ ದಿಗ್ಭಂಧನ ಹಾಕುತ್ತಾರೆ. ಜನವರಿ 12ರವರೆಗೆ ಮಾರ್ಗಗಳು ಬಂದ್ ಆಗಿರುತ್ತವೆ. ಗ್ರಾಮದಿಂದ ಯಾವುದೇ ವಸ್ತುಗಳನ್ನು ಹೊರಕ್ಕೆ ತೆಗೆದುಕೊಂಡು ಹೋಗುವಂತಿಲ್ಲ. ವಾಹನಗಳು ಸಂಚರಿಸುವಂತಿಲ್ಲ ಎಂಬ ನಿಯಮಗಳಿವೆ. ಉತ್ಸವದ ಸಂದರ್ಭದಲ್ಲಿ ಆರೋಗ್ಯ, ಶಾಂತಿ, ಸುವ್ಯವಸ್ಥೆ ಮತ್ತು ದೈವ ಭಾವನೆ, ನೆಮ್ಮದಿಗಾಗಿ ಈ ಆಚರಣೆ ಜಾರಿಯಲ್ಲಿದೆ ಯಾರೂ ಹೊರಗೆ, ಒಳಗೆ ಬರುವಂತ್ತಿಲ್ಲ ನಗರಂಗೆರೆ ಗ್ರಾಮದ ಶೂನ್ಯದ ಮಾರಮ್ಮ ಉತ್ಸವವನ್ನು ಐದು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಈ ವಿಶಿಷ್ಟ ಆಚರಣೆ ನೂರಾರು ವರ್ಷಗಳಿಂದ ಪೂರ್ವಿಕರು ಆಚರಿಸಿಕೊಂಡು ಬಂದಿದ್ದಾರೆ. ಪ್ರತಿ ರಸ್ತೆಗೆ ಸಾರು (ಮುಳ್ಳು ಬೇಲಿ) ಹಾಕಿ ಸರದಿ ಪ್ರಕಾರ ಕಾವಲುಗಾರರು ಇರುತ್ತಾರೆ. ಊರಿನಿಂದ ಯಾವುದೇ ವಸ್ತು ಹೊರಗೆ ಹೋಗುವಂತಿಲ್ಲ. ಹೊರಗಿನವರು ಊರೊಳಕ್ಕೆ ಬರುವಂತಿಲ್ಲ. ಪ್ರತಿಯೊಬ್ಬರನ್ನು ಸಹ ಚೆಕ್ ಮಾಡಿ ಬಿಡಲಾಗುತ್ತದೆ. ಜ.13ರಂದು ನಾಳೆ ಮಂಗಳವಾರ ಮಾರಮ್ಮ ದೇವಿಯ ಪ್ರತಿಷ್ಠಾಪನೆ ಬಳಿಕ ಭಕ್ತರು ಬಂದು ದರ್ಶನ ಪಡಯಬಹುದಾಗಿದೆ. ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ನಗರಂಗೆರೆ ಗ್ರಾಮದಲ್ಲಿ ಕಾಲಾನುಕಾಲದಿಂದ ಐದು ವರ್ಷಕ್ಕೊಮ್ಮೆ ದೇವಿಯ ಉತ್ಸವ ನಡೆದುಕೊಂಡು ಬಂದಿದೆ. ಅಲ್ಲದೆ ಇಡೀ ಊರಿಗೆ ಮುಳ್ಳು ಬೇಲಿ ಹಾಕುವ ವಿಶಿಷ್ಟ ಆಚರಣೆಯನ್ನೂ ಆಚರಿಸಲಾಗುತ್ತಿದೆ. ಆ ಮೂಲಕ ಈ ವಿಶಿಷ್ಟ ಮಾರಿಕಾಂಬ ದೇವಿಯ ಉತ್ಸವ ನಾಡಿನ ಗಮನ ಸೆಳೆದಿದೆ... ಸುರೇಶಬೆಳಗೆರೆ1
- ಪಟ್ಟಣದ ಪತ್ರಿಕಾ ಭವನದಲ್ಲಿ ಮಾಜಿ ಸಚಿವ ಕೆ.ಶಿವನಗೌಡ ನಾಯಕ್ ಜಟಾಯು ಕಣ್ಣು ಕನ್ನಡ ದಿನಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ಸ್ವಾತಂತ್ರ ಸಮಯದಲ್ಲಿ ಪತ್ರಿಕೆಗಳು ಮಹಾತ್ಮ ಗಾಂಧಿಯವರ ಜೋತೆಯಾಗಿ ನಿಂತು ಅವರ ಸಂದೇಶಗಳನ್ನು ಜನರಲ್ಲಿ ತಿಳಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದುದನ್ನು ಕಾಣಬಹುದಾಗಿದೆ, ಅಭಿವೃದ್ದಿಗೆ ಪೂರಕವಾಗಿ , ದೃಷ್ಯಮಾಧ್ಯಮಗಳು ಕುಟುಂಬಸಮೇತ ನೋಡುವಂತ ಕಾರ್ಯಕ್ರಮಗಳು ಪ್ರಸಾರ ಮಾಡಬೇಕು, ಸಮಾಜಿಕ ಸಂದೇಶವನ್ನು, ಜಾಗೃತಿಯನ್ನು ಮೂಡಿಸುವ ವಿಚಾರಗಳನ್ನು ಪ್ರಸಾರ ಮಾಡಿಬೇಕು ಎಂದರು.1
- bewafa banna hai to es tarah se ban ki kabhi tum kishi aur ke liye wafa karne ki kasam mat kha kyu ki tere wafa ki kasam ne aaj meri jindagi kharab ki hai2
- ಖಾಸಗಿ ಬಸ್ ಹಾಗೂ ಎರಡು ಬೈಕಗಳ ಮದ್ಯ ಅಪಘಾತ ಕೆಲ ಕಾಲ ಗೊಂದಲದ ವಾತಾವರಣ ಸ್ಥಳಕ್ಕೆ ದೌಡಾಯಿಸಿದ ಪೋಲಿಸರು1