logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಬೆಲೆ ಏರಿಕೆ: ಕೇಂದ್ರ ಸರ್ಕಾರದ ನಡೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ ಶಿವಮೊಗ್ಗ : ಕೇಂದ್ರ ಸರ್ಕಾರ ಅಗತ್ಯ ವಸ್ತುಗಳು ಮತ್ತು ಅಡುಗೆ ಅನಿಲ ಹಾಗೂ ವಾಣಿಜ್ಯ ಬಳಕೆಯ ಅನಿಲ ಮತ್ತು ಡೀಸೆಲ್- ಪೆಟ್ರೋಲ್ ಬೆಲೆ ಏರಿಕೆ ಮಾಡಿ, ಜನ ಸಾಮಾನ್ಯರ ಮೇಲೆ ಗಧಾಪ್ರಹಾರ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಶಿವಪ್ಪನಾಯಕ ವೃತ್ತದಲ್ಲಿ ಕಟ್ಟಿಗೆ ಒಲೆಯಲ್ಲಿ ಹಚ್ಚಿ ಚಹಾ ತಯಾರಿಸಿ, ಸಾರ್ವಜನಿಕ ರಿಗೆ ವಿತರಿಸುವುದರ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಮಾತನಾಡಿ, ಕೇಂದ್ರ ಸರ್ಕಾರ ಯುದ್ಧದ ನೆಪ ಹೇಳಿಕೊಂಡು ಬಡವರ ಮೇಲೆ ಬರೆ ಎಳೆದಿದೆ. ದಿನಬಳಕೆ ಗ್ಯಾಸ್ ಸಿಲಿಂಡ‌ರ್ ಮೇಲೆ 60 ರೂ. ಹಾಗೂ ವಾಣಿಜ್ಯ ಬಳಕೆ ಸಿಲಿಂಡ‌ರ್ ಮೇಲೆ 115 ರೂ. ಬೆಲೆ ಏರಿಸಿ ತನ್ನ ದಿವಾಳಿತನವನ್ನು ತೋರಿಸಿದೆ. ರಾಜ್ಯ ಸರ್ಕಾರ ಮಹಿಳೆಯರಿಗೆ ಅನ್ನಭಾಗ್ಯ, ಶಕ್ತಿಯೋಜನೆ, ಗೃಹಲಕ್ಷ್ಮೀ ಮೂಲಕ ಮಹಿಳಾ ಸಬಲೀಕರ ಣಕ್ಕೆ ಒತ್ತು ನೀಡಿದರೆ ಕೇಂದ್ರ ಸರ್ಕಾರ ಮಹಿಳೆಯ ಮೇಲೆ ಬೆಲೆ ಏರಿಕೆಯ ಗಧಾಪ್ರಹಾರ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ವಿಶ್ವಗುರು ಅಲ್ಲ ಎಂಬುದು ಸಾಬೀತಾಗಿದೆ. ಅವರು ದುರ್ಬಲ ರಾಗಿರುವುದಕ್ಕೆ ಕೇಂದ್ರ ಸರ್ಕಾರ ಈ ರೀತಿ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಎಳೆದಿದೆ. ಅವರು ದೇಶದ ಜನರ ಕ್ಷಮೆ ಕೇಳಬೇಕು. ತಾವು ದುರ್ಬಲರು ಎಂಬುದನ್ನು ಒಪ್ಪಿಕೊಳ್ಳಬೇಕು. ಸಿಲಿಂಡರ್ ಬೆಲೆ ಇಳಿಕೆಯಾಗುವ ವರೆಗೆ ಮಹಿಳೆಯರ ಹೋರಾಟ ನಿರಂತರವಾಗಿ ಮುಂದುವರೆ ಯಲಿದೆ ಎಂದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಪ್ರಮುಖರಾದ ಚಂದ್ರಶೇಖರ್, ಎಸ್.ಪಿ. ಶೇಷಾದ್ರಿ, ಶಿವಾನಂದ, ಗಂಗಾಧರ್, ಹಾಲಪ್ಪ, ಭಾರತೀ ರಾಮಕೃಷ್ಣ, ಸುವರ್ಣಾ ನಾಗರಾಜ್, ಮಾನಸ ರಮೇಶ್, ಭವ್ಯ ಕೃಷ್ಣಮೂರ್ತಿ, ಯಮುನಾ ರಂಗೇಗೌಡ, ಸ್ಟೆಲ್ಲಾ ಮಾರ್ಟಿನ್, ಪ್ರಭಾವತಿ ಚಂದ್ರಶೇಖರ್, ನಾಗರತ್ನ, ಕವಿತಾ, ವೇದಾವಿಜಯ ಕುಮಾ‌ರ್, ವಿಜಯಲಕ್ಷ್ಮೀ ಸಿ. ಪಾಟೀಲ್ ಸೇರಿದಂತೆ ಹಲವರಿದ್ದರು.

on 11 March
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
on 11 March
e157fcca-e37e-4921-a020-f2121cd6e1e8

ಶಿವಮೊಗ್ಗ-ಬೆಲೆ ಏರಿಕೆ: ಕೇಂದ್ರ ಸರ್ಕಾರದ ನಡೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ ಶಿವಮೊಗ್ಗ : ಕೇಂದ್ರ ಸರ್ಕಾರ ಅಗತ್ಯ ವಸ್ತುಗಳು ಮತ್ತು ಅಡುಗೆ ಅನಿಲ ಹಾಗೂ ವಾಣಿಜ್ಯ ಬಳಕೆಯ ಅನಿಲ ಮತ್ತು ಡೀಸೆಲ್- ಪೆಟ್ರೋಲ್ ಬೆಲೆ ಏರಿಕೆ ಮಾಡಿ, ಜನ ಸಾಮಾನ್ಯರ ಮೇಲೆ ಗಧಾಪ್ರಹಾರ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಶಿವಪ್ಪನಾಯಕ ವೃತ್ತದಲ್ಲಿ ಕಟ್ಟಿಗೆ ಒಲೆಯಲ್ಲಿ ಹಚ್ಚಿ ಚಹಾ ತಯಾರಿಸಿ, ಸಾರ್ವಜನಿಕ ರಿಗೆ ವಿತರಿಸುವುದರ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಮಾತನಾಡಿ, ಕೇಂದ್ರ ಸರ್ಕಾರ ಯುದ್ಧದ ನೆಪ ಹೇಳಿಕೊಂಡು ಬಡವರ ಮೇಲೆ ಬರೆ ಎಳೆದಿದೆ. ದಿನಬಳಕೆ ಗ್ಯಾಸ್ ಸಿಲಿಂಡ‌ರ್ ಮೇಲೆ 60 ರೂ. ಹಾಗೂ ವಾಣಿಜ್ಯ ಬಳಕೆ ಸಿಲಿಂಡ‌ರ್ ಮೇಲೆ 115 ರೂ. ಬೆಲೆ ಏರಿಸಿ ತನ್ನ ದಿವಾಳಿತನವನ್ನು ತೋರಿಸಿದೆ. ರಾಜ್ಯ ಸರ್ಕಾರ ಮಹಿಳೆಯರಿಗೆ ಅನ್ನಭಾಗ್ಯ, ಶಕ್ತಿಯೋಜನೆ, ಗೃಹಲಕ್ಷ್ಮೀ ಮೂಲಕ ಮಹಿಳಾ ಸಬಲೀಕರ ಣಕ್ಕೆ ಒತ್ತು ನೀಡಿದರೆ ಕೇಂದ್ರ ಸರ್ಕಾರ ಮಹಿಳೆಯ ಮೇಲೆ ಬೆಲೆ ಏರಿಕೆಯ ಗಧಾಪ್ರಹಾರ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ವಿಶ್ವಗುರು ಅಲ್ಲ ಎಂಬುದು ಸಾಬೀತಾಗಿದೆ. ಅವರು ದುರ್ಬಲ ರಾಗಿರುವುದಕ್ಕೆ ಕೇಂದ್ರ ಸರ್ಕಾರ ಈ ರೀತಿ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಎಳೆದಿದೆ. ಅವರು ದೇಶದ ಜನರ ಕ್ಷಮೆ ಕೇಳಬೇಕು. ತಾವು ದುರ್ಬಲರು ಎಂಬುದನ್ನು ಒಪ್ಪಿಕೊಳ್ಳಬೇಕು. ಸಿಲಿಂಡರ್ ಬೆಲೆ ಇಳಿಕೆಯಾಗುವ ವರೆಗೆ ಮಹಿಳೆಯರ ಹೋರಾಟ ನಿರಂತರವಾಗಿ ಮುಂದುವರೆ ಯಲಿದೆ ಎಂದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಪ್ರಮುಖರಾದ ಚಂದ್ರಶೇಖರ್, ಎಸ್.ಪಿ. ಶೇಷಾದ್ರಿ, ಶಿವಾನಂದ, ಗಂಗಾಧರ್, ಹಾಲಪ್ಪ, ಭಾರತೀ ರಾಮಕೃಷ್ಣ, ಸುವರ್ಣಾ ನಾಗರಾಜ್, ಮಾನಸ ರಮೇಶ್, ಭವ್ಯ ಕೃಷ್ಣಮೂರ್ತಿ, ಯಮುನಾ ರಂಗೇಗೌಡ, ಸ್ಟೆಲ್ಲಾ ಮಾರ್ಟಿನ್, ಪ್ರಭಾವತಿ ಚಂದ್ರಶೇಖರ್, ನಾಗರತ್ನ, ಕವಿತಾ, ವೇದಾವಿಜಯ ಕುಮಾ‌ರ್, ವಿಜಯಲಕ್ಷ್ಮೀ ಸಿ. ಪಾಟೀಲ್ ಸೇರಿದಂತೆ ಹಲವರಿದ್ದರು.

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ  ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ. ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪೆÇ್ಪೀತ್ಸವ ಹಾಗೂ ಎಪ್ರಿಲ್ 17 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಮತ್ತು ಎಪ್ರಿಲ್ 18 ರಂದು ದೇವರು ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ಹೋಗಲಿದ್ದು, ಈ ವೇಳೆ ಸಾವಿರಾರು ಜನ ಭಕ್ತಾದಿಗಳು ಸೇರುವ ನಿರೀಕ್ಷೆಯಿರುತ್ತದೆ. ಪುತ್ತೂರು ಪರಿಸರವು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲುಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ  ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.
    1
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ  ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.
ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪೆÇ್ಪೀತ್ಸವ ಹಾಗೂ ಎಪ್ರಿಲ್ 17 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಮತ್ತು ಎಪ್ರಿಲ್ 18 ರಂದು ದೇವರು ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ಹೋಗಲಿದ್ದು, ಈ ವೇಳೆ ಸಾವಿರಾರು ಜನ ಭಕ್ತಾದಿಗಳು ಸೇರುವ ನಿರೀಕ್ಷೆಯಿರುತ್ತದೆ. ಪುತ್ತೂರು ಪರಿಸರವು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲುಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ  ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    3 hrs ago
  • ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು ಬೆಳಗ್ಗೆ ಗಂಗೆ ಹೋಗುವುದರಿಂದ ಪ್ರಾರಂಭವಾಯಿತು ಮಧ್ಯಾಹ್ನ ಮುಳ್ಳು ಪವಾಡ ಸಾಯಂಕಾಲ ಅಗ್ನಿ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು
    1
    ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು ಬೆಳಗ್ಗೆ ಗಂಗೆ ಹೋಗುವುದರಿಂದ ಪ್ರಾರಂಭವಾಯಿತು ಮಧ್ಯಾಹ್ನ ಮುಳ್ಳು ಪವಾಡ ಸಾಯಂಕಾಲ ಅಗ್ನಿ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    4 hrs ago
  • ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್ ​ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ. ​ ​ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ. ​ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು. ​ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ. ​ ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.
    1
    ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್
​
ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ.
​
​ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ.
​ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು.
​ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ.
​
ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    5 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    14 hrs ago
  • ಪೊಲೀಸ್ ಇಲಾಖೆಯ ಭ್ರಷ್ಟ, ದುರಹಂಕಾರಿ, ಶತಮೂರ್ಖ ಪೊಲೀಸರೇ... ನೀವು ನಮ್ಮನ್ನು ಒಂದು ಹೆಜ್ಜೆ ಹಿಂದಕ್ಕೆ ತಳ್ಳಿದರೆ ನಾವು ಎರಡು ಹೆಜ್ಜೆ ಮುಂದಕ್ಕೆ ಬರುತ್ತೇವೆ. ರಾಜ್ಯದ ಪ್ರಾಮಾಣಿಕ ಪೊಲೀಸರಿಗೆ ಈ ವಿಚಾರ ಮತ್ತು KRS ಪಕ್ಷದ ನಿರ್ಭಯ, ಪ್ರಾಮಾಣಿಕ, ಜನಪರ, ಅಹಿಂಸಾತ್ಮಕ ಹೋರಾಟದ ಬಗ್ಗೆ ಗೊತ್ತಿದೆ. ಹಾಗಾಗಿಯೇ ಅವರು ನಮ್ಮನ್ನು ಗೌರವದಿಂದ ಕಾಣುತ್ತಾರೆ, ಊಟತಿಂಡಿ ಕೊಡಿಸುತ್ತಾರೆ, ಪಕ್ಷಕ್ಕೆ ಪರೋಕ್ಷವಾಗಿ ದೇಣಿಗೆಯನ್ನೂ ನೀಡುತ್ತಾರೆ. ಆದರೆ ಭ್ರಷ್ಟ ಪೊಲೀಸರಿಗೆ ಮಾತ್ರ ಕೆಆರ್‌ಎಸ್ ಪಕ್ಷವನ್ನು ಕಂಡರೆ ಮೈಯೆಲ್ಲಾ ಉರಿ, ತುರಿಕೆ. ನಿಮ್ಮ ಈ ಅಪಾಯಕಾರಿ ರೋಗಕ್ಕೆ ಆದಷ್ಟು ಬೇಗ ಚಿಕಿತ್ಸೆ ಪಡೆದುಕೊಳ್ಳಿ. ಇಲ್ಲವಾದಲ್ಲಿ ನೀವೇ ಸ್ವತಃ ತುರಿಸಿಕೊಂಡು ತರಿಸಿಕೊಂಡ ರೋಗಕ್ಕೆ ನೀವೇ ಬಲಿಯಾಗುವಿರಿ. ಎಚ್ಚರ. ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ. 10-04-2026.
    1
    ಪೊಲೀಸ್ ಇಲಾಖೆಯ ಭ್ರಷ್ಟ, ದುರಹಂಕಾರಿ, ಶತಮೂರ್ಖ ಪೊಲೀಸರೇ... 
ನೀವು ನಮ್ಮನ್ನು ಒಂದು ಹೆಜ್ಜೆ ಹಿಂದಕ್ಕೆ ತಳ್ಳಿದರೆ ನಾವು ಎರಡು ಹೆಜ್ಜೆ ಮುಂದಕ್ಕೆ ಬರುತ್ತೇವೆ.
ರಾಜ್ಯದ ಪ್ರಾಮಾಣಿಕ ಪೊಲೀಸರಿಗೆ ಈ ವಿಚಾರ ಮತ್ತು KRS ಪಕ್ಷದ ನಿರ್ಭಯ, ಪ್ರಾಮಾಣಿಕ, ಜನಪರ, ಅಹಿಂಸಾತ್ಮಕ ಹೋರಾಟದ ಬಗ್ಗೆ ಗೊತ್ತಿದೆ. ಹಾಗಾಗಿಯೇ ಅವರು ನಮ್ಮನ್ನು ಗೌರವದಿಂದ ಕಾಣುತ್ತಾರೆ, ಊಟತಿಂಡಿ ಕೊಡಿಸುತ್ತಾರೆ, ಪಕ್ಷಕ್ಕೆ ಪರೋಕ್ಷವಾಗಿ ದೇಣಿಗೆಯನ್ನೂ ನೀಡುತ್ತಾರೆ. 
ಆದರೆ ಭ್ರಷ್ಟ ಪೊಲೀಸರಿಗೆ ಮಾತ್ರ ಕೆಆರ್‌ಎಸ್ ಪಕ್ಷವನ್ನು ಕಂಡರೆ ಮೈಯೆಲ್ಲಾ ಉರಿ, ತುರಿಕೆ. ನಿಮ್ಮ ಈ ಅಪಾಯಕಾರಿ ರೋಗಕ್ಕೆ ಆದಷ್ಟು ಬೇಗ ಚಿಕಿತ್ಸೆ ಪಡೆದುಕೊಳ್ಳಿ. ಇಲ್ಲವಾದಲ್ಲಿ ನೀವೇ ಸ್ವತಃ ತುರಿಸಿಕೊಂಡು ತರಿಸಿಕೊಂಡ ರೋಗಕ್ಕೆ ನೀವೇ ಬಲಿಯಾಗುವಿರಿ. ಎಚ್ಚರ.
ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ.
10-04-2026.
    user_B Patil B Patil
    B Patil B Patil
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    3 hrs ago
  • ಬಾರಿ ಮಳೆಗೆ ಕೆ ಎಸ್ ಆರ್ ಟಿ ಸಿ ಬಸ್ ಸೋರಿ ಪ್ರಯಾಣಿಕರು ಹೈರಾಣಾಗಿದ್ದಾರೆ. ಇನ್ನೂ ಚಿತ್ರದುರ್ಗ ತಾಲ್ಲೂಕಿನ ಸೀಭಾರ ಬಳಿ ಘಟನೆ ನಡೆದಿದ್ದು ಕೆ ಎಸ್ ಆರ್ ಟಿ ಸಿ ಬಸ್ ನ ಬಂಡವಾಳ ಮತ್ತೊಮ್ಮೆ ಬಯಲಾಗಿದೆ. ಇನ್ನೂ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಇದಾಗಿದ್ದು ಚಿತ್ರದುರ್ಗ ತಾಲ್ಲೂಕಿನ ಸೀಭಾರ ಬಳಿ ಬಾರಿ ಮಳೆಗೆ ಬಸ್ ಸೋರುತ್ತಿದ್ದು ಪ್ರಯಾಣಿಕರ ಮೊಬೈಲ್ ನಲ್ಲಿ ದೃಶ್ಯ ಸೆರೆಯಾಗಿದ್ದು ಕೆ ಎಸ್ ಆರ್ ಟಿ ಸಿ ಬಸ್ ನ ಅವಾಂರತಕ್ಕೆ ಪ್ರಯಾಣಿಕರು ಹೈರಾಣಾದ್ದಾರೆ.
    1
    ಬಾರಿ ಮಳೆಗೆ ಕೆ ಎಸ್ ಆರ್ ಟಿ ಸಿ ಬಸ್ ಸೋರಿ ಪ್ರಯಾಣಿಕರು ಹೈರಾಣಾಗಿದ್ದಾರೆ. ಇನ್ನೂ ಚಿತ್ರದುರ್ಗ ತಾಲ್ಲೂಕಿನ ಸೀಭಾರ ಬಳಿ ಘಟನೆ ನಡೆದಿದ್ದು ಕೆ ಎಸ್ ಆರ್ ಟಿ ಸಿ ಬಸ್ ನ ಬಂಡವಾಳ ಮತ್ತೊಮ್ಮೆ ಬಯಲಾಗಿದೆ. ಇನ್ನೂ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಇದಾಗಿದ್ದು ಚಿತ್ರದುರ್ಗ ತಾಲ್ಲೂಕಿನ ಸೀಭಾರ ಬಳಿ ಬಾರಿ ಮಳೆಗೆ ಬಸ್ ಸೋರುತ್ತಿದ್ದು ಪ್ರಯಾಣಿಕರ ಮೊಬೈಲ್ ನಲ್ಲಿ ದೃಶ್ಯ ಸೆರೆಯಾಗಿದ್ದು ಕೆ ಎಸ್ ಆರ್ ಟಿ ಸಿ ಬಸ್ ನ ಅವಾಂರತಕ್ಕೆ ಪ್ರಯಾಣಿಕರು ಹೈರಾಣಾದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ. ದೇವಪ್ಪ(37) ಮೃತಪಟ್ಟವರು. ಇವರು ಇಂದು ಬೆಳಗ್ಗೆ ಅಳದಂಗಡಿ ಬಳಿ ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ ಮಾಡಿ ವಾಪಸ್ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿ ಅಡ್ಡಬಂದ ಪರಿಣಾಮ ಆಟೋ ರಿಕ್ಷಾ ಉರುಳಿಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ದೇವಪ್ಪ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
    1
    ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ. ದೇವಪ್ಪ(37) ಮೃತಪಟ್ಟವರು.
ಇವರು ಇಂದು ಬೆಳಗ್ಗೆ ಅಳದಂಗಡಿ ಬಳಿ ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ ಮಾಡಿ ವಾಪಸ್ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿ ಅಡ್ಡಬಂದ ಪರಿಣಾಮ ಆಟೋ ರಿಕ್ಷಾ ಉರುಳಿಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ದೇವಪ್ಪ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.