logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಿ.ಟಿ.ರವಿ ಸಮ್ಮುಖದಲ್ಲಿ ಬಿಜೆಪಿ ಸೇಪ೯ಡೆಯಾದ ಇಳಕಲ್ಲದ ಶರಣಮ್ಮ ಶೇಖರಪ್ಪ ತಳವಾರ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಶರಣಮ್ಮ ಶೇಖರಪ್ಪ ತಳವಾರ ಬಿಜೆಪಿ ಸೇರ್ಪಡೆಯಾದರು. ಈ ಹಿಂದೆ ಬಿಎಸ್ಆರ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅವರು ಬಿಜೆಪಿ ಮತ್ತು ದೊಡ್ಡನಗೌಡ ಪಾಟೀಲ್ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾದರು. ಈ ಸಮಯದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ ಮಂಗಳೂರು, ಗ್ರಾಮೀಣ ಮಂಡಳದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ ಸೇರಿದಂತೆ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.

7 hrs ago
user_Aaryan Ganiger
Aaryan Ganiger
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
7 hrs ago
7234fd01-27d5-401d-9f5d-0d500141d7f7

ಸಿ.ಟಿ.ರವಿ ಸಮ್ಮುಖದಲ್ಲಿ ಬಿಜೆಪಿ ಸೇಪ೯ಡೆಯಾದ ಇಳಕಲ್ಲದ ಶರಣಮ್ಮ ಶೇಖರಪ್ಪ ತಳವಾರ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ಶರಣಮ್ಮ ಶೇಖರಪ್ಪ ತಳವಾರ ಬಿಜೆಪಿ ಸೇರ್ಪಡೆಯಾದರು. ಈ ಹಿಂದೆ ಬಿಎಸ್ಆರ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಅವರು ಬಿಜೆಪಿ ಮತ್ತು ದೊಡ್ಡನಗೌಡ ಪಾಟೀಲ್ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾದರು. ಈ ಸಮಯದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಅರವಿಂದ ಮಂಗಳೂರು, ಗ್ರಾಮೀಣ ಮಂಡಳದ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ ಸೇರಿದಂತೆ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.

More news from ಕರ್ನಾಟಕ and nearby areas
  • ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್ 9 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಮಾರ್ಚ್ 16ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್ 23 ಕೊನೆಯ ದಿನವಾಗಿದೆ. ಮಾರ್ಚ್ 24ರಂದು ಪರಿಶೀಲನೆ ನಡೆಯಲಿದ್ದು, ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಮೇ 4ರಂದು ಮತ ಎಣಿಕೆ ನಡೆಯಲಿದೆ. ಮಾರ್ಚ್ 15ರಿಂದ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಮತಕ್ಷೇತ್ರದಲ್ಲಿ ಒಟ್ಟು 319 ಮತಗಟ್ಟೆಗಳಿದ್ದು, 2,59,260 ಮತದಾರರು ಇದ್ದಾರೆ. ಚುನಾವಣಾ ನಿಯಮ ಪಾಲನೆಗಾಗಿ ಫ್ಲೈಯಿಂಗ್ ಸ್ಕ್ವಾಡ್, ಸರ್ವೆಲೆನ್ಸ್ ತಂಡಗಳು ಹಾಗೂ 24 ಚೆಕ್‌ಪೋಸ್ಟ್‌ಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
    1
    ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್ 9 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಮಾರ್ಚ್ 16ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್ 23 ಕೊನೆಯ ದಿನವಾಗಿದೆ. ಮಾರ್ಚ್ 24ರಂದು ಪರಿಶೀಲನೆ ನಡೆಯಲಿದ್ದು, ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಮೇ 4ರಂದು ಮತ ಎಣಿಕೆ ನಡೆಯಲಿದೆ. ಮಾರ್ಚ್ 15ರಿಂದ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ.
ಮತಕ್ಷೇತ್ರದಲ್ಲಿ ಒಟ್ಟು 319 ಮತಗಟ್ಟೆಗಳಿದ್ದು, 2,59,260 ಮತದಾರರು ಇದ್ದಾರೆ. ಚುನಾವಣಾ ನಿಯಮ ಪಾಲನೆಗಾಗಿ ಫ್ಲೈಯಿಂಗ್ ಸ್ಕ್ವಾಡ್, ಸರ್ವೆಲೆನ್ಸ್ ತಂಡಗಳು ಹಾಗೂ 24 ಚೆಕ್‌ಪೋಸ್ಟ್‌ಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸು ನಿಲ್ದಾಣ ಹತ್ತಿರ ಮಹಿಳೆಗೆ ಬಸ್ಸು ಡಿಕ್ಕಿ ಹೊಡೆದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ ಮಹಿಳೆ ಸಿಂಧನೂರು ಬಸ್ಸು ಡ್ರೈವರ್ ಗಳು ಹಾಗೂ ವಾಹನ ಚಾಲಕರು ಹುಷಾರಾಗಿ ಚಲಾಯಿಸಿ
    2
    ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸು ನಿಲ್ದಾಣ ಹತ್ತಿರ ಮಹಿಳೆಗೆ ಬಸ್ಸು ಡಿಕ್ಕಿ ಹೊಡೆದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ ಮಹಿಳೆ ಸಿಂಧನೂರು ಬಸ್ಸು ಡ್ರೈವರ್ ಗಳು ಹಾಗೂ ವಾಹನ ಚಾಲಕರು ಹುಷಾರಾಗಿ ಚಲಾಯಿಸಿ
    user_ಮೌನೇಶ ವೈ ಉಮಲೂಟಿ
    ಮೌನೇಶ ವೈ ಉಮಲೂಟಿ
    Association or organisation ಸಿಂಧನೂರು, ರಾಯಚೂರು, ಕರ್ನಾಟಕ•
    20 hrs ago
  • #onlinetv24x7 #tumkur #ಶ್ರೀಶನಿಮಹಾತ್ಮ #ಶ್ರೀಶನಿದೇವ #ಶನಿಮಹಾತ್ಮ #ಶ್ರೀಕ್ಷೇತ್ರದೊಂಬರಟ್ಟಿ #ಕುಣಿಗಲ್ #ಶ್ರೀಶನಿಮಹಾತ್ಮ
    1
    #onlinetv24x7 #tumkur #ಶ್ರೀಶನಿಮಹಾತ್ಮ #ಶ್ರೀಶನಿದೇವ #ಶನಿಮಹಾತ್ಮ #ಶ್ರೀಕ್ಷೇತ್ರದೊಂಬರಟ್ಟಿ #ಕುಣಿಗಲ್ #ಶ್ರೀಶನಿಮಹಾತ್ಮ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    53 min ago
  • ವಿಜಯಪುರ: ಅದ್ದೂರಿಯಾಗಿ ಜರುಗಿದ ಶಾಸಕ ಯತ್ನಾಳ್‌ ಸುಪುತ್ರ ಮದುವೆ...
    1
    ವಿಜಯಪುರ: ಅದ್ದೂರಿಯಾಗಿ ಜರುಗಿದ ಶಾಸಕ ಯತ್ನಾಳ್‌ ಸುಪುತ್ರ ಮದುವೆ...
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    5 hrs ago
  • ಗುಡೆಕೋಟೆ ಹಿಂದ ಹೋಗುವ ರಾಮಸಾಗರ ಹಟ್ಟಿ ದಿಬ್ಬದಲಿ ಗುಡೆಕೋಟೆಯಲ್ಲಿ ಚರಂಡಿ ವ್ಯವಸ್ಥೆ ಇದ್ದು ಚರಂಡಿ ತುಂಬಿ ರೋಡ್ ನಲ್ಲಿ ಓಡಾಡುವ ದುರ್ವ್ಯವಸ್ಥೆಯಾಗಿದ್ದು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಹಿಡಿ ಗುಡೆಕೋಟೆ ಒಂದೇ ಚರಂಡಿಯಲ್ಲಿ ಬರುತ್ತಿದ್ದು ಪೇಪರ್ ಮತ್ತು ಊರಿನ ಎಲ್ಲಾ ಗಲೀಜ್ ತುಂಬಿ ತುಳುಕಾಡುತ್ತಿದ್ದು ಗುಡೆಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ವರದಿ
    2
    ಗುಡೆಕೋಟೆ ಹಿಂದ ಹೋಗುವ ರಾಮಸಾಗರ ಹಟ್ಟಿ ದಿಬ್ಬದಲಿ ಗುಡೆಕೋಟೆಯಲ್ಲಿ ಚರಂಡಿ ವ್ಯವಸ್ಥೆ ಇದ್ದು ಚರಂಡಿ ತುಂಬಿ ರೋಡ್ ನಲ್ಲಿ ಓಡಾಡುವ ದುರ್ವ್ಯವಸ್ಥೆಯಾಗಿದ್ದು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಹಿಡಿ ಗುಡೆಕೋಟೆ ಒಂದೇ ಚರಂಡಿಯಲ್ಲಿ ಬರುತ್ತಿದ್ದು ಪೇಪರ್ ಮತ್ತು ಊರಿನ ಎಲ್ಲಾ ಗಲೀಜ್ ತುಂಬಿ ತುಳುಕಾಡುತ್ತಿದ್ದು ಗುಡೆಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ವರದಿ
    user_Manju.
    Manju.
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    5 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    23 hrs ago
  • ಬಾಗಲಕೋಟೆಯಲ್ಲಿ ಬಿಜೆಪಿ ಪಕ್ಷದ ಪದಗ್ರಹಣ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ಜೋರಾಗಿ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹಾಗೂ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ದಿಲೀಪ್ ರಾಠೋಡ ಅವರಿಗೆ ಪದಗ್ರಹಣ ಮಾಡಿಸಲಾಯಿತು. ಇದೇ ವೇಳೆ 150ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು. ಪದಗ್ರಹಣ ಹಿನ್ನೆಲೆಯಲ್ಲಿ ನವನಗರ ಕೋರ್ಟ್ ಸರ್ಕಲ್‌ನಿಂದ ಆರಂಭವಾದ ಬೃಹತ್ ಬೈಕ್ ರ್ಯಾಲಿ ವಿದ್ಯಾಗಿರಿ, ಬಸವೇಶ್ವರ ವೃತ್ತ, ರೈಲ್ವೆ ನಿಲ್ದಾಣ ರಸ್ತೆ ಮೂಲಕ ಎಪಿಎಂಸಿ ಮೂಲಕ ಬಿಜೆಪಿ ಜಿಲ್ಲಾ ಕಾರ್ಯಾಲಯದವರೆಗೆ ಸಾಗಿತು.
    1
    ಬಾಗಲಕೋಟೆಯಲ್ಲಿ ಬಿಜೆಪಿ ಪಕ್ಷದ ಪದಗ್ರಹಣ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ಜೋರಾಗಿ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹಾಗೂ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ದಿಲೀಪ್ ರಾಠೋಡ ಅವರಿಗೆ ಪದಗ್ರಹಣ ಮಾಡಿಸಲಾಯಿತು. ಇದೇ ವೇಳೆ 150ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.
ಪದಗ್ರಹಣ ಹಿನ್ನೆಲೆಯಲ್ಲಿ ನವನಗರ ಕೋರ್ಟ್ ಸರ್ಕಲ್‌ನಿಂದ ಆರಂಭವಾದ ಬೃಹತ್ ಬೈಕ್ ರ್ಯಾಲಿ ವಿದ್ಯಾಗಿರಿ, ಬಸವೇಶ್ವರ ವೃತ್ತ, ರೈಲ್ವೆ ನಿಲ್ದಾಣ ರಸ್ತೆ ಮೂಲಕ ಎಪಿಎಂಸಿ ಮೂಲಕ ಬಿಜೆಪಿ ಜಿಲ್ಲಾ ಕಾರ್ಯಾಲಯದವರೆಗೆ ಸಾಗಿತು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ಮಕ್ಕಳ ವಿಚಾರವಾಗಿ ಎಚ್ಚರವಿರಲಿ
    1
    ಮಕ್ಕಳ ವಿಚಾರವಾಗಿ ಎಚ್ಚರವಿರಲಿ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    1 hr ago
  • MB Patil : ರಾಜ್ಯದ 2 ಕ್ಷೇತ್ರಗಳ ಬೈ ಎಲೆಕ್ಷನ್‌ಗೆ ಡೇಟ್ ಫಿಕ್ಸ್.. MB ಪಾಟೀಲ್ ರಿಯಾಕ್ಷನ್
    1
    MB Patil : ರಾಜ್ಯದ 2 ಕ್ಷೇತ್ರಗಳ ಬೈ ಎಲೆಕ್ಷನ್‌ಗೆ ಡೇಟ್ ಫಿಕ್ಸ್.. MB ಪಾಟೀಲ್ ರಿಯಾಕ್ಷನ್
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.