Shuru
Apke Nagar Ki App…
ನಗರದ ಸೋಮುಗುದ್ದು ರಸ್ತೆಯ ಕ್ರೀಡಾಂಗಣದಲ್ಲಿ ಸಿ.ಎಂ. ಸಿದ್ದರಾಮಯ್ಯ ಬರುವ ಹೆಲಿಕಾಪ್ಟರ್ ಇಳಿಸಲು ಸಕಲ ಸಿದ್ಧತೆ.. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು.. ಚಳ್ಳಕೆರೆ ನಗರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದ್ದು. ಈಗಾಗಲೇ ಸುಧಾಕರ್ ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು. ಶಾಸಕರು ಸಚಿವರು ಅಭಿಮಾನಿಗಳು ಡಿ ಸುಧಾಕರ್ ಅವರ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ.. ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದು ಹೆಲಿಕ್ಯಾಪ್ಟರ್ ತಿಳಿಸಲು ವ್ಯವಸ್ಥೆಯನ್ನು ಮಾಡಲಾಗಿದೆ..
Suresh Belagere

More news from ಕರ್ನಾಟಕ and nearby areas
- ಜೈನ ರ ಮುಕ್ತಿದಾಮದಲ್ಲಿ ಸಚಿವ ಡಿ.ಸುಧಾಕರ್ ಅಂತ್ಯಕ್ರಿಯೆಗೆ ವಿಧಿ ವಿಧಾನಗಳ ಪ್ರಕ್ರಿಯೆ.1
- ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ, ಮೊಬೈಲ್‌ನಲ್ಲಿದ್ದ ನಾದಿನಿ ಫೋಟೋ ಕುರಿತು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ನಾಲ್ವರ ಮೇಲೆ ಆಸಿಡ್ ಎರಚಿದ್ದಾನೆ. ಈ ಭೀಕರ ದಾಳಿಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಮಹಿಳಾ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.1
- ಚಿತ್ರದುರ್ಗದಲ್ಲಿ ಬೆಳೆ ವಿಮೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದರು. ಶೇಂಗಾ ಮತ್ತು ಈರುಳ್ಳಿ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಹೊಡೆತವಾಗಿದೆ.1
- India Fuel Crisis: PM Modi ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ |1
- ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಮೇ 10ರಂದು ತಾಯಿ ದಿನವನ್ನು ತಾಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಸೇರಿದಂತೆ ಹಿರಿಯ ಸಾಹಿತಿಗಳು, ಪತ್ರಕರ್ತರು ಮತ್ತು ಸಾರ್ವಜನಿಕರು ತಮ್ಮ ತಾಯಂದಿರನ್ನು ಗೌರವಿಸಿ, ಸಿಹಿ ಹಂಚಿ ವಂದಿಸಿದರು. ಈ ದಿನ ತಾಯಿಯ ಆದರ್ಶ ಗುಣಗಳನ್ನು ಸ್ಮರಿಸಿ, ಪೋಷಕರನ್ನು ಪೂಜಿಸುವುದರ ಮಹತ್ವವನ್ನು ಸಾರಲಾಯಿತು.4
- ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯ್ ಕುಮಾರ್ ಎಲಿವಾಳ ಅವರು ರೈತರ ಜಮೀನುಗಳಿಗೆ ಭೇಟಿ ನೀಡಿದರು. ಈ ಭೇಟಿ ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಹತ್ವದ್ದಾಗಿದೆ.1
- ಬಾಯಲ್ಲಿ ನೀರೂರಿಸುವ ಮಾವಿನಕಾಯಿ ಒಗ್ಗರಣೆ ಉಪ್ಪಿನಕಾಯಿ ಮಾಡುವ ಸುಲಭ ವಿಧಾನ ಇಲ್ಲಿದೆ. ಈ ದಿಢೀರ್ ಉಪ್ಪಿನಕಾಯಿಯನ್ನು ಮಾಡಿದ ತಕ್ಷಣವೇ ಅಥವಾ ಒಂದೆರಡು ಗಂಟೆಗಳ ನಂತರ ಅನ್ನ, ದೋಸೆ ಮತ್ತು ಚಪಾತಿ ಜೊತೆ ಸವಿಯಬಹುದು. ಮನೆಯಲ್ಲಿ ಕೇವಲ 2 ಮಾವಿನಕಾಯಿಗಳಿದ್ದರೆ, ನಿಮಿಷಗಳಲ್ಲಿ ಇದನ್ನು ತಯಾರಿಸಬಹುದು.1
- ವಿಧವಶರಾದ ಸಚಿವ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನಡೆಯುವ ಸ್ಥಳ ಯಾವುದು ಗೊತ್ತೆ? ಸಚಿವ ಡಿ. ಸುಧಾಕರ್ ಅವರ ಅಂತ್ಯ ಸಂಸ್ಕಾರ ಸ್ಥಳ ಬದಲು - ಪಾವಗಡ ರಸ್ತೆಯ ಮುಕ್ತಿಧಾಮದಲ್ಲಿ ಅಂತಿಮ ವಿಧಿವಿಧಾನ..!! ಚಿತ್ರದುರ್ಗ: ಮೊದಲಿಗೆ ಸುಧಾಕರ್ ಅವರ ಸೆಟಲ್ ಕೋರ್ಟ್‌ನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದರು. ಆದರೆ ಬಳಿಕ ಸ್ಥಳ ಬದಲಾವಣೆ ಮಾಡಲಾಗಿದ್ದು, ಪಾವಗಡ ರಸ್ತೆಯ ಮುಕ್ತಿಧಾಮದಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲು ತೀರ್ಮಾನಿಸಲಾಗಿದೆ. ಮುಕ್ತಿಧಾಮದಲ್ಲಿ ಈಗಾಗಲೇ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದ್ದು, ಜೈನ ಸಂಪ್ರದಾಯದಂತೆ ವಿಧಿವಿಧಾನಗಳು ನಡೆಯಲಿವೆ. ಸುಧಾಕರ್ ಅವರ ಪುತ್ರ ಸುಹಾಸ್ ಅಗ್ನಿ ಸ್ಪರ್ಶ ನೆರವೇರಿಸಲಿದ್ದು, ಸಾವಿರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಡಿ ಸುಧಾಕರ್ ಪಂಚಭೂತಗಳಲ್ಲಿ ಲೀನರಾಗಲಿದ್ದಾರೆ.1