Shuru
Apke Nagar Ki App…
ಸೆ.೨೩ ರಂದು ವಾರ್ಷಿಕ ಮಹಾಸಭೆ ಅಳ್ನಾವರ: ಇಲ್ಲಿನ ದಿ ಮದೀನಾ ಕೋ ಆಪರೇಟಿವ್ಹ್ ಕ್ರೆಡಿಟ್ ಸೊಸಾಯಿಟಿ ನಿಯಮಿತ ಇದರ ೩೩ ನೇ ವಾರ್ಷಿಕ ಮಹಾಸಭೆ ಸೆ. ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ಸ್ಥಳೀಯ ಅಂಜುಮನ್ ಎ ಇಸ್ಮಾಂ ಶಾದಿ ಮಹಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನದೀಮ ಸೆ.೨೩ ರಂದು ವಾರ್ಷಿಕ ಮಹಾಸಭೆ ಅಳ್ನಾವರ: ಇಲ್ಲಿನ ದಿ ಮದೀನಾ ಕೋ ಆಪರೇಟಿವ್ಹ್ ಕ್ರೆಡಿಟ್ ಸೊಸಾಯಿಟಿ ನಿಯಮಿತ ಇದರ ೩೩ ನೇ ವಾರ್ಷಿಕ ಮಹಾಸಭೆ ಸೆ. ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ಸ್ಥಳೀಯ ಅಂಜುಮನ್ ಎ ಇಸ್ಮಾಂ ಶಾದಿ ಮಹಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನದೀಮ ಕಾಂಟ್ರಾö್ಯಕ್ಟರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಅಢಾವೆ ಪತ್ರಿಕೆ , ಲಾಭ ಹಾನಿ ಪತ್ರಿಕೆ ವರದಿ ಸ್ವೀಕಾರ, ಆಯವ್ಯಯ ಅಂದಾಜು ಪತ್ರಿಕೆ ಮಂಡನೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಸಂಘದ ಸದಸ್ಯರು ತಪ್ಪದೆ ಸಭೆಗೆ ಆಗಮಿಸಿ ತಮ್ಮ ಸಲಹೆ. ಸೂಚನೆ, ಮಾರ್ಗದರ್ಶನ ನೀಡಬೇಕು ಎಂದು ಪ್ರಕಟನೆ ತಿಳಿಸಿದೆ.
Vineetmiskin Alnavar
ಸೆ.೨೩ ರಂದು ವಾರ್ಷಿಕ ಮಹಾಸಭೆ ಅಳ್ನಾವರ: ಇಲ್ಲಿನ ದಿ ಮದೀನಾ ಕೋ ಆಪರೇಟಿವ್ಹ್ ಕ್ರೆಡಿಟ್ ಸೊಸಾಯಿಟಿ ನಿಯಮಿತ ಇದರ ೩೩ ನೇ ವಾರ್ಷಿಕ ಮಹಾಸಭೆ ಸೆ. ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ಸ್ಥಳೀಯ ಅಂಜುಮನ್ ಎ ಇಸ್ಮಾಂ ಶಾದಿ ಮಹಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನದೀಮ ಸೆ.೨೩ ರಂದು ವಾರ್ಷಿಕ ಮಹಾಸಭೆ ಅಳ್ನಾವರ: ಇಲ್ಲಿನ ದಿ ಮದೀನಾ ಕೋ ಆಪರೇಟಿವ್ಹ್ ಕ್ರೆಡಿಟ್ ಸೊಸಾಯಿಟಿ ನಿಯಮಿತ ಇದರ ೩೩ ನೇ ವಾರ್ಷಿಕ ಮಹಾಸಭೆ ಸೆ. ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ಸ್ಥಳೀಯ ಅಂಜುಮನ್ ಎ ಇಸ್ಮಾಂ ಶಾದಿ ಮಹಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನದೀಮ ಕಾಂಟ್ರಾö್ಯಕ್ಟರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಅಢಾವೆ ಪತ್ರಿಕೆ , ಲಾಭ ಹಾನಿ ಪತ್ರಿಕೆ ವರದಿ ಸ್ವೀಕಾರ, ಆಯವ್ಯಯ ಅಂದಾಜು ಪತ್ರಿಕೆ ಮಂಡನೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಸಂಘದ ಸದಸ್ಯರು ತಪ್ಪದೆ ಸಭೆಗೆ ಆಗಮಿಸಿ ತಮ್ಮ ಸಲಹೆ. ಸೂಚನೆ, ಮಾರ್ಗದರ್ಶನ ನೀಡಬೇಕು ಎಂದು ಪ್ರಕಟನೆ ತಿಳಿಸಿದೆ.
More news from ಕರ್ನಾಟಕ and nearby areas
- "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು .... "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು ....1
- ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ ಅವರ ಆಜ್ಞೆಯಂತೆ ಎಲ್ಲವನ್ನು ಮಾಡಿದ್ದೇನೆ: ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ1
- ಗಣಪತಿ ಮೂರ್ತಿ ಹೊತ್ತು ನಡೆದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ ಗಣಪತಿ ಮೂರ್ತಿ ಹೊತ್ತು ನಡೆದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ1
- ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಬಗೆಯುತ್ತಿದೆ. ಭೀಕರ ಬರ ಹಾಗೂ ಪಂಪ್‌ಸೆಟ್‌ಗಳಿಗೆ ವಿದ್ಯುತ್ ನೀಡದ ಪರಿಣಾಮ ಬೆಳೆದ ಬೆಳೆಗಳು ಜಮೀನಿನಲ್ಲಿಯೇ ಒಣಗಿ ಹೋಗಿವೆ. ರಿಯಲ್ ಎಸ್ಟೇಟ್ ಸಿಎಂ ಡಿಕೆ ಶಿವಕುಮಾರ್ ಅವರೇ, ಸಮರ್ಪಕ ವಿದ್ಯುತ್, ಪರಿಹಾರವಿಲ್ಲದೆ ನಾಡಿನ ಅನ್ನದಾತರು ಕಂಗಾಲಾಗಿದ್ದಾರೆ, ಕೂಡಲೇ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಿ ಹಾಗೇ ಬರ ಪರಿಹಾರ ವಿತರಿಸಲು ಕ್ರಮ ವಹಿಸಿ.1
- ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...2
- ಹಾವೇರಿ: ವಂದೇ ಮಾತರಂನ ಕೇವಲ 2 ಚರಣಗಳನ್ನು ಮಾತ್ರ ಹಾಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ಹಾವೇರಿ ನಗರ ಮಂಡಲ ತೀವ್ರವಾಗಿ ಖಂಡಿಸಿದೆ. 1937ರಲ್ಲಿ ಕಾಂಗ್ರೆಸ್ ಮುಸ್ಲಿಂ ಲೀಗ್ ಒತ್ತಡಕ್ಕೆ ಮಣಿದು ವಂದೇ ಮಾತರಂಗೆ 2 ಚರಣಗಳಿಗೆ ಕತ್ತರಿ ಹಾಕಿತ್ತು. ಇದು ಸಂವಿಧಾನದ ತೀರ್ಮಾನವಲ್ಲ, ಕಾಂಗ್ರೆಸ್‌ನ ರಾಜಕೀಯ ನಿರ್ಧಾರ. 24 ಜನವರಿ 1950ರಲ್ಲಿ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಜನಗಣಮನ ಮತ್ತು ವಂದೇ ಮಾತರಂ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಅಧಿಕೃತವಾಗಿ ಹೇಳಿದ್ದರು. ತುಷ್ಟೀಕರಣ ರಾಜಕಾರಣಕ್ಕಾಗಿ ಕಾಂಗ್ರೆಸ್ ಇಂದು ಮತ್ತೆ ವಂದೇ ಮಾತರಂಗೆ ಕತ್ತರಿ ಹಾಕಿದೆ. ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇಂದು ವಂದೇ ಮಾತರಂಗೆ ಕತ್ತರಿ ಹಾಕುವವರು ನಾಳೆ ಕುವೆಂಪು ರಚಿತ ನಾಡಗೀತೆಗೆ ಕತ್ತರಿ ಹಾಕುತ್ತಾರಾ? ಎಂದು ಪ್ರಶ್ನಿಸಿದೆ. ನೇಣುಗಂಬ ಏರಿದರೂ ವಂದೇ ಮಾತರಂ ಹಾಡುತ್ತೇವೆ ಎಂದಿದ್ದ ಕಾಂಗ್ರೆಸ್, ಈಗ ನೇಣುಗಂಬಕ್ಕೆ ಏರಿಸಿದರೂ ಹಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿರುವುದು ಖಂಡನೀಯ ಎಂದು ಹಾವೇರಿ ವಿಧಾನಸಭಾ ಕೊಂಡರಾದ ಗವಿಸಿದ್ದಪ್ಪ ದ್ಯಾಮಣ್ಣನವರ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷರದ ಸಿದ್ದರಾಜು ಕಲಕೋಟಿ, ನಗರ ಮಂಡಲ ಅಧ್ಯಕ್ಷ *ಕಿರಣ್ ಚನಬಸಪ್ಪ ಕೊಳ್ಳಿ ಈರಣ್ಣ ಹೇರೂರು, ಅಲ್ಲಾಬಾಕ್ಸ್ ತಿಮ್ಮಾಪುರ, ನಿರಂಜನ್ ಹೇರೂರು ನಗರ ಮಂಡಲದ ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಸುನಿಲ್ ಲಕ್ಷ್ಮಣ ಬೆಟಗೇರಿ, ಮಾರುತಿ ಸವಣುರ ಗಿರೀಶ್ ಶೆಟ್ಟಿ, ಹೊನ್ನಪ್ಪ ಮಾಳಗಿ ಹಾಗೂ ಬಿಜೆಪಿ ಕಾರ್ಯಕರ್ತರು ಮುಖಂಡರು ಸೇರಿ ಭಾಗವಹಿಸಿದ್ದರು *1
- "ಗ್ರಾನೈಟ್ ಕಲ್ಲುಗಳಿಂದ ನಿರ್ಮಿಸಲಾದ ಈ ಮಸೀದಿಯ ವಿಶೇಷತೆ ಏನು? "1
- ಕಿತ್ತೂರಿನ ಅವರಾಧಿ ಗ್ರಾಮದಲ್ಲಿ double murder, ತಂದೆ ಮಗಳ ಹತ್ಯೆ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ಆಸ್ತಿ ವಿವಾದ ತಂದೆ ಮಗಳನ್ನು ಹಾಡು ಹಗಲೇ ಬೀಕರ್ ಹತ್ಯೆ ಮಾಡಿದ ದುರ್ಘಟನೆ ಸಂಭವಿಸಿದೆ ಸ್ಥಳಕ್ಕೆ sp ಕೆ ರಾಮರಾಜನ ಬೇಟಿ ನೀಡಿದ್ದಾರೆ1