ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸುಭಾಷಚಂದ್ರ ಕಟಕಟೆ ಹೇಳಿಕೆ ----- ಕೇಂದ್ರ ಸಚಿವ ವಿ.ಸೋಮಣ್ಣ, ಶಾಸಕ ಶರಣಗೌಡ ಕಂದಕೂರರಿಗೆ ರೈತರ ಪರವಾಗಿ ಕೃರ್ತಜ್ಞತೆಗಳು ---+-+- ಹತ್ತಿಕುಣಿ ಜಲಾಶಯ ನಾಲೆ ಆಧುನಿಕರಣಕ್ಕೆ 72 ಕೋಟಿ ರೂ. ಯಾದಗಿರಿ: ಗುರುಮಠಕಲ್ ಮತಕ್ಷೇತ್ರದ ಹತ್ತಿಕುಣಿ ಜಲಾಶಯದ ನಾಲೆಗಳ ಆಧುನಿಕರಣಕ್ಕೆ 72 ಕೋಟಿ ರೂ. ಬಿಡುಗಡೆಯಾಗುವಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ ಹಾಗೂ ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅವರ ಪಾತ್ರ ಹಿರಿದಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಷಚಂದ್ರ ಕಟಕಟೆ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಅರ್ಧ ಶತಮಾನದ ಹಿಂದೆ ನಿರ್ಮಿಸಿದ್ದ ಜಲಾಶಯದ ಅನೇಕ ಭಾಗಗಳು ದುರಸ್ತಿ ಬಂದು ಸಾಕಷ್ಟು ನೀರು ಪೊಲಾಗುವ ಮೂಲಕ ರೈತರಿಗೆ ಸಾಕಷ್ಟು ತೊಂದರೆಯಾಗಿತ್ತು. ಇದನ್ನು ಮನಗಂಡ ಶಾಸಕ ಕಂದಕೂರ ಅವರು, ಕೇಂದ್ರ ಸಚಿವ ವಿ.ಸೋಮಣ್ಣ ಅವರ ಗಮನಕ್ಕೆ ಈ ಬಗ್ಗೆ ಸಮಗ್ರ ಮಾಹಿತಿ ನೀಡಿ ಅನುದಾನ ಬಿಡುಗಡೆ ಮಾಡುವ ಮೂಲಕ ಮಹತ್ವದ ಕೆಲಸ ಮಾಡಿಕೊಡಬೇಕೆಂದು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಅವರು 72 ಕೋಟಿ ರೂ. ಮಂಜೂರು ಮಾಡಿಸಿದ್ದರು.ನಂತರ ಶಾಸಕರ ರಾಜ್ಯ ಸರ್ಕಾರದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಅವರಿಗೆ ಸತತ ಭೇಟಿ ಮಾಡಿ ಮತ್ತು ಸದನದಲ್ಲಿ ಗಮನ ಸೆಳೆಯುವ ಮೂಲಕ ಕಾರ್ಯಗತವಾಗುವಂತೆಯೇ ಸಾಕಷ್ಟು ಶ್ರಮಿಸಿದ್ದಾರೆ. ಆ ಕಾರಣಕ್ಕಾಗಿಯೇ ಈಗ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೊದನೆ ನೀಡಿದೆ ಎಂದು ಕಟಕಟೆ ವಿವರಿಸಿದ್ದಾರೆ. ರೈತರ ಬಹುದಿನಗಳ ಬೇಡಿಕೆಗೆ ಈಡೆರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಕೇಂದ್ರ ಸಚಿವ ವಿ.ಸೋಮಣ್ಣ, ಶಾಸಕ ಶರಣಗೌಡ ಕಂದಕೂರ ಅವರಿಗೆ ಹತ್ತಿಕುಣಿ ಜಲಾಶಯ ವ್ಯಾಪ್ತಿಯ ರೈತರ ಪರವಾಗಿ ಕೃರ್ತಜ್ಞತೆಗಳು ಸಲ್ಲಿಸುವುದಾಗಿ ಅವರು ಹೇಳಿದ್ದಾರೆ. --------++++------- ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸುಭಾಷಚಂದ್ರ ಕಟಕಟೆ ಹೇಳಿಕೆ ----- ಕೇಂದ್ರ ಸಚಿವ ವಿ.ಸೋಮಣ್ಣ, ಶಾಸಕ ಶರಣಗೌಡ ಕಂದಕೂರರಿಗೆ ರೈತರ ಪರವಾಗಿ ಕೃರ್ತಜ್ಞತೆಗಳು ---+-+- ಹತ್ತಿಕುಣಿ ಜಲಾಶಯ ನಾಲೆ ಆಧುನಿಕರಣಕ್ಕೆ 72 ಕೋಟಿ ರೂ. ಯಾದಗಿರಿ: ಗುರುಮಠಕಲ್ ಮತಕ್ಷೇತ್ರದ ಹತ್ತಿಕುಣಿ ಜಲಾಶಯದ ನಾಲೆಗಳ ಆಧುನಿಕರಣಕ್ಕೆ 72 ಕೋಟಿ ರೂ. ಬಿಡುಗಡೆಯಾಗುವಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ ಹಾಗೂ ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅವರ ಪಾತ್ರ ಹಿರಿದಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಷಚಂದ್ರ ಕಟಕಟೆ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಅರ್ಧ ಶತಮಾನದ ಹಿಂದೆ ನಿರ್ಮಿಸಿದ್ದ ಜಲಾಶಯದ ಅನೇಕ ಭಾಗಗಳು ದುರಸ್ತಿ ಬಂದು ಸಾಕಷ್ಟು ನೀರು ಪೊಲಾಗುವ ಮೂಲಕ ರೈತರಿಗೆ ಸಾಕಷ್ಟು ತೊಂದರೆಯಾಗಿತ್ತು. ಇದನ್ನು ಮನಗಂಡ ಶಾಸಕ ಕಂದಕೂರ ಅವರು, ಕೇಂದ್ರ ಸಚಿವ ವಿ.ಸೋಮಣ್ಣ ಅವರ ಗಮನಕ್ಕೆ ಈ ಬಗ್ಗೆ ಸಮಗ್ರ ಮಾಹಿತಿ ನೀಡಿ ಅನುದಾನ ಬಿಡುಗಡೆ ಮಾಡುವ ಮೂಲಕ ಮಹತ್ವದ ಕೆಲಸ ಮಾಡಿಕೊಡಬೇಕೆಂದು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಅವರು 72 ಕೋಟಿ ರೂ. ಮಂಜೂರು ಮಾಡಿಸಿದ್ದರು.ನಂತರ ಶಾಸಕರ ರಾಜ್ಯ ಸರ್ಕಾರದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಅವರಿಗೆ ಸತತ ಭೇಟಿ ಮಾಡಿ ಮತ್ತು ಸದನದಲ್ಲಿ ಗಮನ ಸೆಳೆಯುವ ಮೂಲಕ ಕಾರ್ಯಗತವಾಗುವಂತೆಯೇ ಸಾಕಷ್ಟು ಶ್ರಮಿಸಿದ್ದಾರೆ. ಆ ಕಾರಣಕ್ಕಾಗಿಯೇ ಈಗ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೊದನೆ ನೀಡಿದೆ ಎಂದು ಕಟಕಟೆ ವಿವರಿಸಿದ್ದಾರೆ. ರೈತರ ಬಹುದಿನಗಳ ಬೇಡಿಕೆಗೆ ಈಡೆರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಕೇಂದ್ರ ಸಚಿವ ವಿ.ಸೋಮಣ್ಣ, ಶಾಸಕ ಶರಣಗೌಡ ಕಂದಕೂರ ಅವರಿಗೆ ಹತ್ತಿಕುಣಿ ಜಲಾಶಯ ವ್ಯಾಪ್ತಿಯ ರೈತರ ಪರವಾಗಿ ಕೃರ್ತಜ್ಞತೆಗಳು ಸಲ್ಲಿಸುವುದಾಗಿ ಅವರು ಹೇಳಿದ್ದಾರೆ. --------++++-------

- ಸಿಡಿಲು ಅಪ್ಪಳಿಸಿ ಮರಕ್ಕೆ ಬೆಂಕಿ: ಚಿತ್ತಾಪುರದಲ್ಲಿ ವಿಚಿತ್ರ ಘಟನೆ ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವ್ಯಾಪಿಯಲ್ಲಿ ಭಾನುವಾರ ಸಂಜೆ ಗುಡುಗು-ಮಿಂಚು ಸಹಿತ ಮಳೆಯ ವೇಳೆ ಅಚ್ಚರಿಯ ಘಟನೆ ಸಂಭವಿಸಿದೆ. ಟೆಂಗಳಿ ಕ್ರಾಸ್ ಸಮೀಪ, ಕಲಬುರಗಿ–ಸೇಡಂ ರಾಜ್ಯ ಹೆದ್ದಾರಿ ಬಳಿ ನಿಂತಿದ್ದ ಒಣಗಿದ ಮರವೊಂದಕ್ಕೆ ಸಿಡಿಲು ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಸಿಡಿಲಿನ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ, ಇಡೀ ಮರ ಸುಟ್ಟು ಕರಕಲಾಗಿದೆ. ಮಳೆಯ ನಡುವೆಯೇ ಉರಿಯುತ್ತಿರುವ ಮರದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಘಟನೆ ಸ್ಥಳದಲ್ಲಿ ಕೆಲಕಾಲ ಕುತೂಹಲಕರ ವಾತಾವರಣ ನಿರ್ಮಾಣವಾಗಿದ್ದು, ಜನರು ಬೆಂಕಿಗಾಹುತಿಯಾದ ಮರದ ದೃಶ್ಯವನ್ನು ಗಮನಿಸಿದರು. #ಕಲಬುರಗಿ #ಸಿಡಿಲು #ಬೆಂಕಿ #kalaburagi #sidilu #Yadgirnews1
- Post by Jevargi suddi no11
- Post by ABU NEWS CHANNEL1
- ಈಜಲು ಹೋಗಿ ಬಾವಿಯಲ್ಲಿ ಮುಳುಗಿ ಯುವಕ ಸಾವು.! ತಾಲೂಕಿನ ಕರಜಗಿ ಗ್ರಾಮದ ಕಿರಣ ಎಂಬ ಯುವಕ ಮೃತ ದುರ್ದೈವಿ,ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.!1
- ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.1
- ಹುಬ್ಬಳ್ಳಿ, ಏಪ್ರಿಲ್ 20: ಬಸವೇಶ್ವರ ಜಯಂತಿ ಅಂಗವಾಗಿ ನಗರದಲ್ಲಿ ಭಕ್ತಿಭಾವದ ವಾತಾವರಣ ಕಂಡುಬಂತು. ನಗರದ ಇಂದಿರಾ ಗಾಂಧಿ ಗ್ಲಾಸ್ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರಾಜಯೋಗೀಂದ್ರ ಮಹಾಸ್ವಾಮಿಗಳು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಮಹೇಶ್ ತೆಂಗಿನಕಾಯಿ ಅವರು ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, “ಈ ಪವಿತ್ರ ಭೂಮಿ ಮಹಾನುಭಾವರ ಜನ್ಮಸ್ಥಳವಾಗಿದ್ದು, ಬಸವಣ್ಣರು ಮಹಾನ್ ಚಿಂತಕರಾಗಿ ಸಮಾಜಕ್ಕೆ ದಾರಿದೀಪವಾಗಿದ್ದಾರೆ. ಅವರ ತತ್ವಜ್ಞಾನ ನಮಗೆ ದೊರೆತಿರುವುದು ನಮ್ಮ ಭಾಗ್ಯ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅನೇಕ ಭಕ್ತರು, ಸಾರ್ವಜನಿಕರು ಹಾಗೂ ಗಣ್ಯರು ಭಾಗವಹಿಸಿ ಬಸವೇಶ್ವರರ ಆದರ್ಶಗಳನ್ನು ಸ್ಮರಿಸಿದರು.1