logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪುತ್ತೂರು ಶಾಸಕರು ತನ್ನ ರೌಡಿಗಳನ್ನು ಬಿಟ್ಟು ನನ್ನ ಕೊಲೆ ಮಾಡಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಿದ್ದಾರೆ ಅನ್ನೋದು ನನಗೆ ಗೊತ್ತಿದೆ ಮಂಗಳೂರು:ಪುತ್ತೂರು ಶಾಸಕರು ತನ್ನ ರೌಡಿಗಳನ್ನು ಬಿಟ್ಟು ನನ್ನ ಕೊಲೆ ಮಾಡಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಿದ್ದಾರೆ ಅನ್ನೋದು ನನಗೆ ಗೊತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಮತ್ತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುತ್ತೂರು ಶಾಸಕರು ಜಲೀಲ್ ಕರೋಪಾಡಿ ಕೊಲೆ ಆರೋಪಿ, ಬೆಳ್ಳಾರೆಯ ಮಸೂದ್ ಕೊಲೆ ಆರೋಪಿಗಳನ್ನು ಇಟ್ಟುಕೊಂಡು ತಿರುಗಾಡುತ್ತಿದ್ದಾರೆ. ಇಂಥವರನ್ನು ಇಟ್ಟುಕೊಂಡು ಕಾಂಗ್ರೇಸ್ ಪಕ್ಷ ಸಂಘಟಿಸಲು ಸಾಧ್ಯವಿದೆಯೇ. ಇದನ್ನು ನಾನು ಪ್ರಶ್ನಿಸಿದಕ್ಕೆ ನನ್ನ ವಿರುದ್ಧ ಶಾಸಕರು ತಮ್ಮ ಗೂಂಡಾಗಳನ್ನು ಬಿಟ್ಟು ಬೆದರಿಸುವ ಪ್ರಯತ್ನ ಮಾಡಿದರು. ಆದರೆ ಇಂತಹ ಬೆದರಿಕೆಗಳಿಗೆ ಬಗ್ಗುವ ವ್ಯಕ್ತಿ ನಾನಲ್ಲ ಎಂದ ಅವರು ನನ್ನನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಶ್ಯಕ್ಷ ಕೃಷ್ಣಪ್ರಸಾದ್ ಆಳ್ವ ಕಾಂಗ್ರೆಸ್ ಕಾರ್ಯಕರ್ತನೇ ಅಲ್ಲ ಎಂದಿದ್ದಾರೆ. ನಾನು ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಅಶೋಕ್ ರೈ ಪರ ಮತಯಾಚನೆ ಮಾಡಿದವನು. ನಾನು ಕೃಷ್ಣಪ್ರಸಾದ್ ಆಳ್ವರ ಕಾಂಗ್ರೇಸ್ ಅಲ್ಲ, ನಾನು ರಾಹುಲ್ ಗಾಂಧಿಯ ನ್ಯಾಷನಲ್ ಕಾಂಗ್ರೆಸ್ ನ ಕಾರ್ಯಕರ್ತ. ಕೃಷ್ಣಪ್ರಸಾದ್ ಆಳ್ವರ ಅಕ್ಕನ ಮಗ ಬಿಜೆಪಿಯ ಬೆಳ್ತಙಗಡಿ ಶಾಸಕ ಹರೀಶ್ ಪೂಂಜಾ. ನಾನು ಕಳೆದ ಚುನಾವಣೆಯಲ್ಲಿ ಅಶೋಕ್ ರೈ ಪ್ರಚಾರಕ್ಕೆ ಹತ್ತು ದಿನ ನನ್ನ ಕಾರನ್ನು ನೀಡಿದ್ಧೇನೆ. ಪಶು ವೈದ್ಯಕೀಯ ಕಛೇರಿಯಲ್ಲಿ ಚಾಲಕನಾಗಿದ್ದ ಶಶಿ ಎಂಬಾತ ನನ್ನ ಕಾರನ್ನು ಚುನಾವಣೆಗಾಗಿ ಬಳಸಿದ್ದ. ಆ ವಿಚಾರವನ್ನು ಆತ ಕಾಂಗ್ರೆಸ್ ನ ಕೆಲವರಲ್ಲಿ ಹೇಳಿದ ಕಾರಣ ಆತನಿಗೆ ಶಾಸಕರ ಗೂಂಡಾಗಳು ಶಾಸಕರ ಕಛೇರಿಯಲ್ಲೇ ಹಲ್ಲೆ ನಡೆಸಿದ್ದಾರೆ. ಆತನಿಗೆ ಚಾಲಕನಾಗಿ ಕೆಲಸವನ್ನು ನೀಡಿದ್ದ ಶಾಸಕರೇ ಅವನನ್ನು ಕೆಲಸದಿಂದ ತೆಗೆದಿದ್ದಾರೆ. ನಾನು ಕಾಂಗ್ರೇಸ್ ನ ಎಲ್ಲಾ ಪ್ರತಿಭಟನೆಗಳಲ್ಲಿ ಭಾಗಿಯಾದವ. ಆದರೆ ಇಂದು ಶಾಸಕರಾಗಲೀ, ಅವರ ಬೆಂಬಲಿಗರ ಕಾರುಗಳಲ್ಲಿ ಕಾಂಗ್ರೆಸ್ ಪಕ್ಷದ ಒಂದು ಶಾಲು ಇದೆಯೋ ಎಂದು ಅವರು ಪ್ರಶ್ನಿಸಿದ್ದಾರೆ.

6 hrs ago
user_UMAPRASAD
UMAPRASAD
ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
6 hrs ago

ಪುತ್ತೂರು ಶಾಸಕರು ತನ್ನ ರೌಡಿಗಳನ್ನು ಬಿಟ್ಟು ನನ್ನ ಕೊಲೆ ಮಾಡಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಿದ್ದಾರೆ ಅನ್ನೋದು ನನಗೆ ಗೊತ್ತಿದೆ ಮಂಗಳೂರು:ಪುತ್ತೂರು ಶಾಸಕರು ತನ್ನ ರೌಡಿಗಳನ್ನು ಬಿಟ್ಟು ನನ್ನ ಕೊಲೆ ಮಾಡಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಿದ್ದಾರೆ ಅನ್ನೋದು ನನಗೆ ಗೊತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಮತ್ತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುತ್ತೂರು ಶಾಸಕರು ಜಲೀಲ್ ಕರೋಪಾಡಿ ಕೊಲೆ ಆರೋಪಿ, ಬೆಳ್ಳಾರೆಯ ಮಸೂದ್ ಕೊಲೆ ಆರೋಪಿಗಳನ್ನು ಇಟ್ಟುಕೊಂಡು ತಿರುಗಾಡುತ್ತಿದ್ದಾರೆ. ಇಂಥವರನ್ನು ಇಟ್ಟುಕೊಂಡು ಕಾಂಗ್ರೇಸ್ ಪಕ್ಷ ಸಂಘಟಿಸಲು ಸಾಧ್ಯವಿದೆಯೇ. ಇದನ್ನು ನಾನು ಪ್ರಶ್ನಿಸಿದಕ್ಕೆ ನನ್ನ ವಿರುದ್ಧ ಶಾಸಕರು ತಮ್ಮ ಗೂಂಡಾಗಳನ್ನು ಬಿಟ್ಟು ಬೆದರಿಸುವ ಪ್ರಯತ್ನ ಮಾಡಿದರು. ಆದರೆ ಇಂತಹ ಬೆದರಿಕೆಗಳಿಗೆ ಬಗ್ಗುವ ವ್ಯಕ್ತಿ ನಾನಲ್ಲ ಎಂದ ಅವರು ನನ್ನನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಶ್ಯಕ್ಷ ಕೃಷ್ಣಪ್ರಸಾದ್ ಆಳ್ವ ಕಾಂಗ್ರೆಸ್ ಕಾರ್ಯಕರ್ತನೇ ಅಲ್ಲ ಎಂದಿದ್ದಾರೆ. ನಾನು ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಅಶೋಕ್ ರೈ ಪರ ಮತಯಾಚನೆ ಮಾಡಿದವನು. ನಾನು ಕೃಷ್ಣಪ್ರಸಾದ್ ಆಳ್ವರ ಕಾಂಗ್ರೇಸ್ ಅಲ್ಲ, ನಾನು ರಾಹುಲ್ ಗಾಂಧಿಯ ನ್ಯಾಷನಲ್ ಕಾಂಗ್ರೆಸ್ ನ ಕಾರ್ಯಕರ್ತ. ಕೃಷ್ಣಪ್ರಸಾದ್ ಆಳ್ವರ ಅಕ್ಕನ ಮಗ ಬಿಜೆಪಿಯ ಬೆಳ್ತಙಗಡಿ ಶಾಸಕ ಹರೀಶ್ ಪೂಂಜಾ. ನಾನು ಕಳೆದ ಚುನಾವಣೆಯಲ್ಲಿ ಅಶೋಕ್ ರೈ ಪ್ರಚಾರಕ್ಕೆ ಹತ್ತು ದಿನ ನನ್ನ ಕಾರನ್ನು ನೀಡಿದ್ಧೇನೆ. ಪಶು ವೈದ್ಯಕೀಯ ಕಛೇರಿಯಲ್ಲಿ ಚಾಲಕನಾಗಿದ್ದ ಶಶಿ ಎಂಬಾತ ನನ್ನ ಕಾರನ್ನು ಚುನಾವಣೆಗಾಗಿ ಬಳಸಿದ್ದ. ಆ ವಿಚಾರವನ್ನು ಆತ ಕಾಂಗ್ರೆಸ್ ನ ಕೆಲವರಲ್ಲಿ ಹೇಳಿದ ಕಾರಣ ಆತನಿಗೆ ಶಾಸಕರ ಗೂಂಡಾಗಳು ಶಾಸಕರ ಕಛೇರಿಯಲ್ಲೇ ಹಲ್ಲೆ ನಡೆಸಿದ್ದಾರೆ. ಆತನಿಗೆ ಚಾಲಕನಾಗಿ ಕೆಲಸವನ್ನು ನೀಡಿದ್ದ ಶಾಸಕರೇ ಅವನನ್ನು ಕೆಲಸದಿಂದ ತೆಗೆದಿದ್ದಾರೆ. ನಾನು ಕಾಂಗ್ರೇಸ್ ನ ಎಲ್ಲಾ ಪ್ರತಿಭಟನೆಗಳಲ್ಲಿ ಭಾಗಿಯಾದವ. ಆದರೆ ಇಂದು ಶಾಸಕರಾಗಲೀ, ಅವರ ಬೆಂಬಲಿಗರ ಕಾರುಗಳಲ್ಲಿ ಕಾಂಗ್ರೆಸ್ ಪಕ್ಷದ ಒಂದು ಶಾಲು ಇದೆಯೋ ಎಂದು ಅವರು ಪ್ರಶ್ನಿಸಿದ್ದಾರೆ.

More news from ಕರ್ನಾಟಕ and nearby areas
  • ಹುಟ್ಟು ಹಬ್ಬದ ಪ್ರಯುಕ್ತ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಹಣ್ಣು ಹಂಪಲು ವಿತರಿಸಿದ ಪುತ್ತೂರು ಶಾಸಕ ಹುಟ್ಟು ಹಬ್ಬದ ಪ್ರಯುಕ್ತ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಹಣ್ಣು ಹಂಪಲು ವಿತರಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ..
    1
    ಹುಟ್ಟು ಹಬ್ಬದ ಪ್ರಯುಕ್ತ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಹಣ್ಣು ಹಂಪಲು ವಿತರಿಸಿದ ಪುತ್ತೂರು ಶಾಸಕ
ಹುಟ್ಟು ಹಬ್ಬದ ಪ್ರಯುಕ್ತ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಹಣ್ಣು ಹಂಪಲು ವಿತರಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ..
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    3 hrs ago
  • ಪುತ್ತೂರು ಶಾಸಕರು ತನ್ನ ರೌಡಿಗಳನ್ನು ಬಿಟ್ಟು ನನ್ನ ಕೊಲೆ ಮಾಡಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಿದ್ದಾರೆ ಅನ್ನೋದು ನನಗೆ ಗೊತ್ತಿದೆ ಮಂಗಳೂರು:ಪುತ್ತೂರು ಶಾಸಕರು ತನ್ನ ರೌಡಿಗಳನ್ನು ಬಿಟ್ಟು ನನ್ನ ಕೊಲೆ ಮಾಡಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಿದ್ದಾರೆ ಅನ್ನೋದು ನನಗೆ ಗೊತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಮತ್ತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುತ್ತೂರು ಶಾಸಕರು ಜಲೀಲ್ ಕರೋಪಾಡಿ ಕೊಲೆ ಆರೋಪಿ, ಬೆಳ್ಳಾರೆಯ ಮಸೂದ್ ಕೊಲೆ ಆರೋಪಿಗಳನ್ನು ಇಟ್ಟುಕೊಂಡು ತಿರುಗಾಡುತ್ತಿದ್ದಾರೆ. ಇಂಥವರನ್ನು ಇಟ್ಟುಕೊಂಡು ಕಾಂಗ್ರೇಸ್ ಪಕ್ಷ ಸಂಘಟಿಸಲು ಸಾಧ್ಯವಿದೆಯೇ. ಇದನ್ನು ನಾನು ಪ್ರಶ್ನಿಸಿದಕ್ಕೆ ನನ್ನ ವಿರುದ್ಧ ಶಾಸಕರು ತಮ್ಮ ಗೂಂಡಾಗಳನ್ನು ಬಿಟ್ಟು ಬೆದರಿಸುವ ಪ್ರಯತ್ನ ಮಾಡಿದರು. ಆದರೆ ಇಂತಹ ಬೆದರಿಕೆಗಳಿಗೆ ಬಗ್ಗುವ ವ್ಯಕ್ತಿ ನಾನಲ್ಲ ಎಂದ ಅವರು ನನ್ನನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಶ್ಯಕ್ಷ ಕೃಷ್ಣಪ್ರಸಾದ್ ಆಳ್ವ ಕಾಂಗ್ರೆಸ್ ಕಾರ್ಯಕರ್ತನೇ ಅಲ್ಲ ಎಂದಿದ್ದಾರೆ. ನಾನು ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಅಶೋಕ್ ರೈ ಪರ ಮತಯಾಚನೆ ಮಾಡಿದವನು. ನಾನು ಕೃಷ್ಣಪ್ರಸಾದ್ ಆಳ್ವರ ಕಾಂಗ್ರೇಸ್ ಅಲ್ಲ, ನಾನು ರಾಹುಲ್ ಗಾಂಧಿಯ ನ್ಯಾಷನಲ್ ಕಾಂಗ್ರೆಸ್ ನ ಕಾರ್ಯಕರ್ತ. ಕೃಷ್ಣಪ್ರಸಾದ್ ಆಳ್ವರ ಅಕ್ಕನ ಮಗ ಬಿಜೆಪಿಯ ಬೆಳ್ತಙಗಡಿ ಶಾಸಕ ಹರೀಶ್ ಪೂಂಜಾ. ನಾನು ಕಳೆದ ಚುನಾವಣೆಯಲ್ಲಿ ಅಶೋಕ್ ರೈ ಪ್ರಚಾರಕ್ಕೆ ಹತ್ತು ದಿನ ನನ್ನ ಕಾರನ್ನು ನೀಡಿದ್ಧೇನೆ. ಪಶು ವೈದ್ಯಕೀಯ ಕಛೇರಿಯಲ್ಲಿ ಚಾಲಕನಾಗಿದ್ದ ಶಶಿ ಎಂಬಾತ ನನ್ನ ಕಾರನ್ನು ಚುನಾವಣೆಗಾಗಿ ಬಳಸಿದ್ದ. ಆ ವಿಚಾರವನ್ನು ಆತ ಕಾಂಗ್ರೆಸ್ ನ ಕೆಲವರಲ್ಲಿ ಹೇಳಿದ ಕಾರಣ ಆತನಿಗೆ ಶಾಸಕರ ಗೂಂಡಾಗಳು ಶಾಸಕರ ಕಛೇರಿಯಲ್ಲೇ ಹಲ್ಲೆ ನಡೆಸಿದ್ದಾರೆ. ಆತನಿಗೆ ಚಾಲಕನಾಗಿ ಕೆಲಸವನ್ನು ನೀಡಿದ್ದ ಶಾಸಕರೇ ಅವನನ್ನು ಕೆಲಸದಿಂದ ತೆಗೆದಿದ್ದಾರೆ. ನಾನು ಕಾಂಗ್ರೇಸ್ ನ ಎಲ್ಲಾ ಪ್ರತಿಭಟನೆಗಳಲ್ಲಿ ಭಾಗಿಯಾದವ. ಆದರೆ ಇಂದು ಶಾಸಕರಾಗಲೀ, ಅವರ ಬೆಂಬಲಿಗರ ಕಾರುಗಳಲ್ಲಿ ಕಾಂಗ್ರೆಸ್ ಪಕ್ಷದ ಒಂದು ಶಾಲು ಇದೆಯೋ ಎಂದು ಅವರು ಪ್ರಶ್ನಿಸಿದ್ದಾರೆ.
    1
    ಪುತ್ತೂರು ಶಾಸಕರು ತನ್ನ ರೌಡಿಗಳನ್ನು ಬಿಟ್ಟು ನನ್ನ ಕೊಲೆ ಮಾಡಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಿದ್ದಾರೆ ಅನ್ನೋದು ನನಗೆ ಗೊತ್ತಿದೆ
ಮಂಗಳೂರು:ಪುತ್ತೂರು ಶಾಸಕರು ತನ್ನ ರೌಡಿಗಳನ್ನು ಬಿಟ್ಟು ನನ್ನ ಕೊಲೆ ಮಾಡಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಿದ್ದಾರೆ ಅನ್ನೋದು ನನಗೆ ಗೊತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಮತ್ತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುತ್ತೂರು ಶಾಸಕರು ಜಲೀಲ್ ಕರೋಪಾಡಿ ಕೊಲೆ ಆರೋಪಿ, ಬೆಳ್ಳಾರೆಯ ಮಸೂದ್ ಕೊಲೆ ಆರೋಪಿಗಳನ್ನು ಇಟ್ಟುಕೊಂಡು ತಿರುಗಾಡುತ್ತಿದ್ದಾರೆ. ಇಂಥವರನ್ನು ಇಟ್ಟುಕೊಂಡು ಕಾಂಗ್ರೇಸ್ ಪಕ್ಷ ಸಂಘಟಿಸಲು ಸಾಧ್ಯವಿದೆಯೇ. ಇದನ್ನು ನಾನು ಪ್ರಶ್ನಿಸಿದಕ್ಕೆ ನನ್ನ ವಿರುದ್ಧ ಶಾಸಕರು ತಮ್ಮ ಗೂಂಡಾಗಳನ್ನು ಬಿಟ್ಟು ಬೆದರಿಸುವ ಪ್ರಯತ್ನ ಮಾಡಿದರು. ಆದರೆ ಇಂತಹ ಬೆದರಿಕೆಗಳಿಗೆ ಬಗ್ಗುವ ವ್ಯಕ್ತಿ ನಾನಲ್ಲ ಎಂದ ಅವರು ನನ್ನನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಶ್ಯಕ್ಷ ಕೃಷ್ಣಪ್ರಸಾದ್ ಆಳ್ವ ಕಾಂಗ್ರೆಸ್ ಕಾರ್ಯಕರ್ತನೇ ಅಲ್ಲ ಎಂದಿದ್ದಾರೆ. ನಾನು ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಅಶೋಕ್ ರೈ ಪರ ಮತಯಾಚನೆ ಮಾಡಿದವನು. ನಾನು ಕೃಷ್ಣಪ್ರಸಾದ್ ಆಳ್ವರ ಕಾಂಗ್ರೇಸ್ ಅಲ್ಲ, ನಾನು ರಾಹುಲ್ ಗಾಂಧಿಯ ನ್ಯಾಷನಲ್ ಕಾಂಗ್ರೆಸ್ ನ ಕಾರ್ಯಕರ್ತ. ಕೃಷ್ಣಪ್ರಸಾದ್ ಆಳ್ವರ ಅಕ್ಕನ ಮಗ ಬಿಜೆಪಿಯ ಬೆಳ್ತಙಗಡಿ ಶಾಸಕ ಹರೀಶ್ ಪೂಂಜಾ. ನಾನು ಕಳೆದ ಚುನಾವಣೆಯಲ್ಲಿ ಅಶೋಕ್ ರೈ ಪ್ರಚಾರಕ್ಕೆ ಹತ್ತು ದಿನ ನನ್ನ ಕಾರನ್ನು ನೀಡಿದ್ಧೇನೆ. ಪಶು ವೈದ್ಯಕೀಯ ಕಛೇರಿಯಲ್ಲಿ ಚಾಲಕನಾಗಿದ್ದ ಶಶಿ ಎಂಬಾತ ನನ್ನ ಕಾರನ್ನು ಚುನಾವಣೆಗಾಗಿ ಬಳಸಿದ್ದ. ಆ ವಿಚಾರವನ್ನು ಆತ ಕಾಂಗ್ರೆಸ್ ನ ಕೆಲವರಲ್ಲಿ ಹೇಳಿದ ಕಾರಣ ಆತನಿಗೆ ಶಾಸಕರ ಗೂಂಡಾಗಳು ಶಾಸಕರ ಕಛೇರಿಯಲ್ಲೇ ಹಲ್ಲೆ ನಡೆಸಿದ್ದಾರೆ. ಆತನಿಗೆ ಚಾಲಕನಾಗಿ ಕೆಲಸವನ್ನು ನೀಡಿದ್ದ ಶಾಸಕರೇ ಅವನನ್ನು ಕೆಲಸದಿಂದ ತೆಗೆದಿದ್ದಾರೆ. ನಾನು ಕಾಂಗ್ರೇಸ್ ನ ಎಲ್ಲಾ ಪ್ರತಿಭಟನೆಗಳಲ್ಲಿ ಭಾಗಿಯಾದವ. ಆದರೆ ಇಂದು  ಶಾಸಕರಾಗಲೀ, ಅವರ ಬೆಂಬಲಿಗರ ಕಾರುಗಳಲ್ಲಿ ಕಾಂಗ್ರೆಸ್ ಪಕ್ಷದ ಒಂದು ಶಾಲು ಇದೆಯೋ ಎಂದು ಅವರು ಪ್ರಶ್ನಿಸಿದ್ದಾರೆ.
    user_UMAPRASAD
    UMAPRASAD
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    6 hrs ago
  • ಕುಶಾಲನಗರದ ಮುಖ್ಯ ರಸ್ತೆಗಳಲ್ಲಿ ಬೀದಿ ದನಗಳ ಹಾವಳಿ, ಅಪಾಯದ ಮುನ್ಸೂಚನೆ ಕುಶಾಲನಗರ ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಬೀದಿ ದನಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಸಾರ್ವಜನಿಕರ ಜೀವ ಹಾಗೂ ಆಸ್ತಿಗೆ ಅಪಾಯ ಉಂಟುಮಾಡುತ್ತಿದೆ ವಾಹನ ಸವಾರರು ಆತಂಕದ ನಡುವೆ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳಲ್ಲಿ ಎರಡು ಗೋಮಾತೆಗಳು ಮೃತಪಟ್ಟಿರುವುದು ಅತ್ಯಂತ ವಿಷಾದನೀಯ ಇದು ಕೇವಲ ಜಾನುವಾರುಗಳ ಸಾವಲ್ಲ ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದ ಪ್ರತೀಕವೂ ಆಗಿದೆ ಇಂದು ಗೋಮಾತೆಗಳು ಬಲಿಯಾಗಿದ್ದರೆ ನಾಳೆ ಅಮಾಯಕ ನಾಗರಿಕರ ಜೀವಕ್ಕೂ ಅಪಾಯ ಎದುರಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ.
    1
    ಕುಶಾಲನಗರದ ಮುಖ್ಯ ರಸ್ತೆಗಳಲ್ಲಿ ಬೀದಿ ದನಗಳ ಹಾವಳಿ, ಅಪಾಯದ ಮುನ್ಸೂಚನೆ
ಕುಶಾಲನಗರ ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಬೀದಿ ದನಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಸಾರ್ವಜನಿಕರ ಜೀವ ಹಾಗೂ ಆಸ್ತಿಗೆ ಅಪಾಯ ಉಂಟುಮಾಡುತ್ತಿದೆ ವಾಹನ ಸವಾರರು ಆತಂಕದ ನಡುವೆ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳಲ್ಲಿ ಎರಡು ಗೋಮಾತೆಗಳು ಮೃತಪಟ್ಟಿರುವುದು ಅತ್ಯಂತ ವಿಷಾದನೀಯ ಇದು ಕೇವಲ ಜಾನುವಾರುಗಳ ಸಾವಲ್ಲ ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದ ಪ್ರತೀಕವೂ ಆಗಿದೆ ಇಂದು ಗೋಮಾತೆಗಳು ಬಲಿಯಾಗಿದ್ದರೆ ನಾಳೆ ಅಮಾಯಕ ನಾಗರಿಕರ ಜೀವಕ್ಕೂ ಅಪಾಯ ಎದುರಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    7 hrs ago
  • ಭದ್ರಾವತಿ-ಕೆರೆಯಲ್ಲಿ ಅಡಗಿ ಕುಳಿತ ರೌಡಿಶೀಟರ್: ಪೊಲೀಸರು ಬಂಧಿಸಿದ್ದೇಗೆ? ಭದ್ರಾವತಿ: ​ಪೊಲೀಸರಿಂದ ತಪ್ಪಿಸಿ ಕೊಳ್ಳಲು ಕೆರೆಯ ನೀರಿನಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ಬಂಧಿಸು ವಲ್ಲಿ ಪೊಲೀಸರು ಯಶಸ್ವಿಯಾಗಿರುವ ಘಟನೆ ನಡೆದಿದೆ.  ನಗರದ ನ್ಯೂಟೌನ್​ ಪೊಲೀಸ್​ ಠಾಣೆಯ ಪಿಎಸ್​ಐ ರಮೇಶ್​ ಹಾಗೂ ಪ್ರಸನ್ನ ಎಂಬುವರು ​ಕೆರೆಯ ನೀರಿಗೆ ಧುಮುಕಿ, ಜೀವದ ಹಂಗು ತೊರೆದು ಆರೋಪಿಯ ಹೆಡೆಮುರಿಕಟ್ಟಿದ್ದಾರೆ. ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ನ್ಯಾಯಾಲಯದಿಂದ 3 ಬಾರಿ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನ ಪೊಲೀಸರು ಕೊನೆಗೂ ಲಾಕ್​ ಮಾಡಿದ್ದಾರೆ. ​ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ 'ದಿಲೀಪ @ ಕರಿಯಾ' ಕೊನೆಗೂ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಕಳ್ಳತನ, ಕೊಲೆ ಯತ್ನ ಸೇರಿದಂತೆ ಬಂಧಿತ ಆರೋಪಿ ಕರಿಯಾ ವಿರುದ್ಧ ಒಟ್ಟು 16 ಪ್ರಕರಣಗಳು ದಾಖಲಾಗಿದ್ದವು. ಪೊಲೀಸರು ಅರೆಸ್ಟ್​ ಮಾಡಲು ಬರುತ್ತಿದ್ದಾರೆ ಎಂಬ ವಿಷಯ ತಿಳಿದ ಆರೋಪಿ ತಪ್ಪಿಸಿಕೊಳ್ಳಲು ಕೆರೆಯ ನೀರಿನಲ್ಲಿ ಅಡಗಿ ಕುಳಿತಿದ್ದನು. ​ಆರೋಪಿಯ ಸುಳಿವು ಪತ್ತೆ ಹಚ್ಚಿ ಬಂಧಿಸುವಲ್ಲಿ ಸಿ.ಹೆಚ್.ಸಿ. ಗಂಗಾಧರ ಹಾಗೂ ಹಾಲಪ್ಪ ಪ್ರಮುಖ ಪಾತ್ರ ವಹಿಸಿದ್ದು, ​ಸಿನಿಮಾ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ ನ್ಯೂಟೌನ್ ಪೊಲೀಸರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
    1
    ಭದ್ರಾವತಿ-ಕೆರೆಯಲ್ಲಿ ಅಡಗಿ ಕುಳಿತ ರೌಡಿಶೀಟರ್: ಪೊಲೀಸರು ಬಂಧಿಸಿದ್ದೇಗೆ?


ಭದ್ರಾವತಿ: ​ಪೊಲೀಸರಿಂದ ತಪ್ಪಿಸಿ ಕೊಳ್ಳಲು ಕೆರೆಯ ನೀರಿನಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ಬಂಧಿಸು ವಲ್ಲಿ ಪೊಲೀಸರು ಯಶಸ್ವಿಯಾಗಿರುವ ಘಟನೆ ನಡೆದಿದೆ. 
ನಗರದ ನ್ಯೂಟೌನ್​ ಪೊಲೀಸ್​ ಠಾಣೆಯ ಪಿಎಸ್​ಐ ರಮೇಶ್​ ಹಾಗೂ ಪ್ರಸನ್ನ ಎಂಬುವರು ​ಕೆರೆಯ ನೀರಿಗೆ ಧುಮುಕಿ, ಜೀವದ ಹಂಗು ತೊರೆದು ಆರೋಪಿಯ ಹೆಡೆಮುರಿಕಟ್ಟಿದ್ದಾರೆ.
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ನ್ಯಾಯಾಲಯದಿಂದ 3 ಬಾರಿ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನ ಪೊಲೀಸರು ಕೊನೆಗೂ ಲಾಕ್​ ಮಾಡಿದ್ದಾರೆ. ​ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ 'ದಿಲೀಪ @ ಕರಿಯಾ' ಕೊನೆಗೂ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಕಳ್ಳತನ, ಕೊಲೆ ಯತ್ನ ಸೇರಿದಂತೆ ಬಂಧಿತ ಆರೋಪಿ ಕರಿಯಾ ವಿರುದ್ಧ ಒಟ್ಟು 16 ಪ್ರಕರಣಗಳು ದಾಖಲಾಗಿದ್ದವು.
ಪೊಲೀಸರು ಅರೆಸ್ಟ್​ ಮಾಡಲು ಬರುತ್ತಿದ್ದಾರೆ ಎಂಬ ವಿಷಯ ತಿಳಿದ ಆರೋಪಿ ತಪ್ಪಿಸಿಕೊಳ್ಳಲು ಕೆರೆಯ ನೀರಿನಲ್ಲಿ ಅಡಗಿ ಕುಳಿತಿದ್ದನು. ​ಆರೋಪಿಯ ಸುಳಿವು ಪತ್ತೆ ಹಚ್ಚಿ ಬಂಧಿಸುವಲ್ಲಿ ಸಿ.ಹೆಚ್.ಸಿ. ಗಂಗಾಧರ ಹಾಗೂ ಹಾಲಪ್ಪ ಪ್ರಮುಖ ಪಾತ್ರ ವಹಿಸಿದ್ದು, ​ಸಿನಿಮಾ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ ನ್ಯೂಟೌನ್ ಪೊಲೀಸರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    2 hrs ago
  • ಶಿವಮೊಗ್ಗ ಫುಡ್ ಕೋರ್ಟ್‌ಗೆ ಎಸಿ ದಿಢೀರ್ ಎಂಟ್ರಿ; ವ್ಯಾಪಾರಸ್ಥರಲ್ಲಿ ಸಂಚಲನ! ಫುಡ್ ಕೋರ್ಟ್‌ನಲ್ಲಿ ಹೈಜೀನ್ ಚೆಕ್; ಅಂಗಡಿ ಮಾಲೀಕರಿಗೆ 15 ದಿನಗಳ ಗಡುವು
    1
    ಶಿವಮೊಗ್ಗ ಫುಡ್ ಕೋರ್ಟ್‌ಗೆ ಎಸಿ ದಿಢೀರ್ ಎಂಟ್ರಿ; ವ್ಯಾಪಾರಸ್ಥರಲ್ಲಿ ಸಂಚಲನ!
ಫುಡ್ ಕೋರ್ಟ್‌ನಲ್ಲಿ ಹೈಜೀನ್ ಚೆಕ್; ಅಂಗಡಿ ಮಾಲೀಕರಿಗೆ 15 ದಿನಗಳ ಗಡುವು
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    5 hrs ago
  • ಶಿವಮೊಗ್ಗ-ತಹಶೀಲ್ದಾರ್ ರವರ ಕಾರ್ಯ ವೈಖರಿ: ಸಾಗರ ಶಾಸಕ ಬೇಳೂರು ಅಸಮಾಧಾನ ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ನಿರಂತರ ದಾಳಿ ಹಾಗೂ ಕಾರ್ಯಾಚರಣೆ ನಡೆಸುತ್ತಿರುವ ತಹಶೀಲ್ದಾರ್ ಪ್ರತೀಭಾ ಅವರ ಕಾರ್ಯ ವೈಖರಿ ಕುರಿತು ಶಾಸಕ ಬೇಳೂರು ಗೋಪಾಲಕೃಷ್ಣ ನಿನ್ನೆ ಸಾಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆ ನಡೆಸುವ ವೇಳೆ ವಿಡಿಯೋ ಮಾಡಿ ಅದನ್ನು ಮಾಧ್ಯಮಗಳಿಗೆ ನೀಡುವ ಮೂಲಕ ಪ್ರಚಾರ ಪಡೆಯುವ ಕ್ರಮವನ್ನು ತಕ್ಷಣವೇ ನಿಲ್ಲಿಸುವಂತೆ ಅಧಿಕಾರಿಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚಿಸಿದ್ದಾರೆ. ಪ್ರಚಾರ ಮೊದಲು ಅಲ್ಲ, ಕೆಲಸ ಮೊದಲು. ಕಾರ್ಯಾಚರಣೆಗಳ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡುವುದನ್ನು ನಿಲ್ಲಿಸಿ. ಪ್ರಚಾರದ ಧಾಟಿ ಬಿಟ್ಟು ನಿಯಮಾನುಸಾರ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡಿ” ಎಂದು ಅಧಿಕಾರಿಗಳಿಗೆ ಸೂಚಿಸಿರುವುದು ಸಭೆಯಲ್ಲಿ ಗಮನ ಸೆಳೆಯಿತು.
    1
    ಶಿವಮೊಗ್ಗ-ತಹಶೀಲ್ದಾರ್ ರವರ ಕಾರ್ಯ ವೈಖರಿ: ಸಾಗರ ಶಾಸಕ ಬೇಳೂರು ಅಸಮಾಧಾನ
ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ನಿರಂತರ ದಾಳಿ ಹಾಗೂ ಕಾರ್ಯಾಚರಣೆ ನಡೆಸುತ್ತಿರುವ ತಹಶೀಲ್ದಾರ್ ಪ್ರತೀಭಾ ಅವರ ಕಾರ್ಯ ವೈಖರಿ ಕುರಿತು ಶಾಸಕ ಬೇಳೂರು ಗೋಪಾಲಕೃಷ್ಣ ನಿನ್ನೆ ಸಾಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾರ್ಯಾಚರಣೆ ನಡೆಸುವ ವೇಳೆ ವಿಡಿಯೋ ಮಾಡಿ ಅದನ್ನು ಮಾಧ್ಯಮಗಳಿಗೆ ನೀಡುವ ಮೂಲಕ ಪ್ರಚಾರ ಪಡೆಯುವ ಕ್ರಮವನ್ನು ತಕ್ಷಣವೇ ನಿಲ್ಲಿಸುವಂತೆ ಅಧಿಕಾರಿಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚಿಸಿದ್ದಾರೆ.
ಪ್ರಚಾರ ಮೊದಲು ಅಲ್ಲ, ಕೆಲಸ ಮೊದಲು. ಕಾರ್ಯಾಚರಣೆಗಳ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡುವುದನ್ನು ನಿಲ್ಲಿಸಿ. ಪ್ರಚಾರದ ಧಾಟಿ ಬಿಟ್ಟು ನಿಯಮಾನುಸಾರ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡಿ” ಎಂದು ಅಧಿಕಾರಿಗಳಿಗೆ ಸೂಚಿಸಿರುವುದು ಸಭೆಯಲ್ಲಿ ಗಮನ ಸೆಳೆಯಿತು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    7 hrs ago
  • ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕುಮಾರ್ ಸೂಚನೆ ಕೆ.ಆರ್.ಪೇಟೆ,ಸೆ.02: ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಗಂಭೀರ ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕುಡಿಯುವ ನೀರಿಗೆ ಅನುಧಾನದ ಕೊರತೆ ಇಲ್ಲ. ಸರ್ಕಾರವು ಕುಡಿಯುವ ನೀರಿಗೆ ಪ್ರತ್ಯೇಕ ಅಗತ್ಯ ಅನುಧಾನ ನೀಡಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ತಿಳಿಸಿದರು. ಅವರು ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಆಡಳಿತಾಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದರೆ ಕುಡಿಯುವ ನೀರಿನ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದು. ಕುಡಿಯುವ ನೀರಿಗೆ ಅನುಧಾನ ಕೊರತೆಯಿಲ್ಲ. ಸರ್ಕಾರವು ಕಡಿಯುವ ನೀರಿಗಾಗಿಯೇ ಪ್ರತ್ಯೇಕ ಅನುಧಾನ ಬಿಡುಗಡೆ ಮಾಡಿದೆ. ವಿದ್ಯುತ್ ಇಲಾಖೆ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಗಳು ಗ್ರಾಮ ಪಂಚಾಯಿತಿ ಆಡಳಿತಕ್ಕೆ ಪೂರ್ಣ ಸಹಕಾರ ನೀಡಬೇಕು. ನಿರ್ಲಕ್ಷ್ಯ ಮಾಡಿದರೆ ಜಿಲ್ಲಾಡಳಿತವು ಇದಕ್ಕೆ ಗಂಭೀರವಾಗಿ ಪರಿಗಣಿಸಲಿದೆ. ಇದಕ್ಕೆ ಆಸ್ಪದ ಕೊಡದೇ ಕುಡಿಯುವ ನೀರಿಗೆ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಗ್ರಾಮ ಪಂಚಾಯಿತಿಗಳು ಬೇಸಿಗೆ ಮುಗಿಯುವ ತನಕ ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕೊಳವೆಬಾವಿ, ಪಂಪ್‌ಸೆಟ್ ಹಾಗೂ ಪೈಪ್‌ಲೈನ್‌ಗಳ ದುರಸ್ತಿಯನ್ನು ಮಾಡಿಸಲು ವಿಳಂಭ ಮಾಡಬಾರದು. ಅಗತ್ಯವಿರುವ ಕಡೆ ಪರ್ಯಾಯ ನೀರಿನ ಮೂಲಗಳನ್ನು ಗುರುತಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ಅಪೂರ್ಣ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ದೊರೆಯುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದರು. ತಾಲ್ಲೂಕಿನ ಬರ ಪರಿಸ್ಥಿತಿ, ಕೆರೆ-ಕಟ್ಟೆಗಳಲ್ಲಿನ ನೀರಿನ ಸಂಗ್ರಹ, ಅಂತರ್ಜಲ ಮಟ್ಟ, ಬೆಳೆಗಳ ಸ್ಥಿತಿಗತಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ಪರಿಶೀಲಿಸಿ, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಾಲ್ಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಶಾಸಕ ಹೆಚ್.ಟಿ.ಮಂಜು ಮಾತನಾಡಿ ವಸತಿ-ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಪ್ರತಿ ಗ್ರಾಮ ಪಂಚಾಯಿತಿ ವತಿಯಿಂದ ತಲಾ 5ಎಕರೆ ಗುರುತಿಸಿ ನಿವೇಶನ ಹಂಚಿಕೆ ಅವಕಾಶ ನೀಡುವಂತೆ ಕಳೆದ 3ವರ್ಷಗಳಿಂದ ತಿಳಿಸುತ್ತಿದ್ದರೂ ಸಹ ಇದು ಸಾಕಾರಗೊಳ್ಳುತ್ತಿಲ್ಲ. ಇದಕ್ಕೆ ಗ್ರಾಮಪಂಚಾಯಿತಿ ಆಡಳಿತ, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸರ್ವೆ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಅವರು ಸರಿಯಾಗಿ ಸ್ಪಂಧಿಸದೇ ಇರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಶಾಸಕರು ಕೂಡಲೇ ನೂತನ ತಹಸೀಲ್ದಾರ್ ಅವರು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಒಂದೆರಡು ತಿಂಗಳಲ್ಲಿ ಬಡವರಿಗೆ ನಿವೇಶನ ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರಿಗಳ ವಿರುದ್ದ ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗಳು ನಿವೇಶನ ಹಂಚಿಕೆಯ ಉದ್ದೇಶಕ್ಕಾಗಿ ಗ್ರಾಮವಾರು ಲಭ್ಯವಿರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನ ಹಂಚಿಕೆಗೆ ಸಹಕಾರ ನೀಡಬೇಕು. ಈ ವಿಷಯದ ಬಗ್ಗೆ ಹಿಂದಿನ ತಹಸೀಲ್ದಾರ್ ಅವರು ಸೂಕ್ತ ಗಮನ ಹರಿಸಲಿಲ್ಲ. ನೂತನ ತಹಸೀಲ್ದಾರ್ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಿಕೊಡುವ ಮೂಲಕ ಶಾಸಕರ ನೇತೃತ್ವದಲ್ಲಿ ನಿವೇಶನ ಹಂಚಿಕೆಗೆ ತಾಲ್ಲೂಕು ಆಡಳಿತ ತುರ್ತು ಕ್ರಮ ವಹಿಸಬೇಕು. ಮುಂದಿನ ಸಭೆಯೊಳಗೆ ಈ ಬಗ್ಗೆ ಪ್ರಗತಿ ವರದಿ ನೀಡುವಂತೆ ನೂತನ ತಹಸೀಲ್ದಾರ್ ವಿ.ಶ್ರೇಯಸ್ ಅವರಿಗೆ ಸಲಹೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಯಶಸ್ಸಿಗೆ ಕೃಷಿ, ಪಶುಸಂಗೋಪನೆ, ನರೇಗಾ ಕಾಮಗಾರಿಗಳು, ಜಲ ಸಂರಕ್ಷಣೆ, ವಿದ್ಯುತ್ ಹಾಗೂ ಸಾರ್ವಜನಿಕರ ಇತರೆ ಸಮಸ್ಯೆಗಳ ಕುರಿತು ಪರಿಶೀಲಿಸಲಾಯಿತು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಹಂತದಲ್ಲಿಯೇ ತ್ವರಿತವಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಸದರಿ ಸಭೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು ತಹಶೀಲ್ದಾರ್ ವಿ.ಶ್ರೇಯಸ್, ಜಿಲ್ಲಾ ಜಲಜೀವನ್ ಮಿಷನ್ ಯೋಜನೆಯ ಇಇ ಮನೋಜ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು. ಚಿತ್ರಶೀರ್ಷಿಕೆ:02.ಕೆ.ಆರ್.ಪಿ-01: ಕೆ.ಆರ್.ಪೇಟೆ: ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಶಾಸಕ ಹೆಚ್.ಟಿ.ಮಂಜು ಭಾಗವಹಿಸಿ ಮಾತನಾಡಿದರು. ==================================
    2
    ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕುಮಾರ್ ಸೂಚನೆ
ಕೆ.ಆರ್.ಪೇಟೆ,ಸೆ.02: ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಗಂಭೀರ ಸಮಸ್ಯೆ ಇರುವ  ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕುಡಿಯುವ ನೀರಿಗೆ ಅನುಧಾನದ ಕೊರತೆ ಇಲ್ಲ. ಸರ್ಕಾರವು ಕುಡಿಯುವ ನೀರಿಗೆ ಪ್ರತ್ಯೇಕ  ಅಗತ್ಯ ಅನುಧಾನ ನೀಡಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್  ತಿಳಿಸಿದರು.
ಅವರು ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಆಡಳಿತಾಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದರೆ ಕುಡಿಯುವ ನೀರಿನ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದು. ಕುಡಿಯುವ ನೀರಿಗೆ ಅನುಧಾನ ಕೊರತೆಯಿಲ್ಲ. ಸರ್ಕಾರವು ಕಡಿಯುವ ನೀರಿಗಾಗಿಯೇ ಪ್ರತ್ಯೇಕ ಅನುಧಾನ ಬಿಡುಗಡೆ ಮಾಡಿದೆ. ವಿದ್ಯುತ್ ಇಲಾಖೆ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಗಳು ಗ್ರಾಮ ಪಂಚಾಯಿತಿ ಆಡಳಿತಕ್ಕೆ ಪೂರ್ಣ ಸಹಕಾರ ನೀಡಬೇಕು. ನಿರ್ಲಕ್ಷ್ಯ  ಮಾಡಿದರೆ ಜಿಲ್ಲಾಡಳಿತವು ಇದಕ್ಕೆ ಗಂಭೀರವಾಗಿ ಪರಿಗಣಿಸಲಿದೆ. ಇದಕ್ಕೆ ಆಸ್ಪದ ಕೊಡದೇ ಕುಡಿಯುವ ನೀರಿಗೆ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿಗಳು ಬೇಸಿಗೆ ಮುಗಿಯುವ ತನಕ ಕುಡಿಯುವ ನೀರಿನ ನಿರ್ವಹಣೆಗೆ ಪ್ರಥಮ ಆದ್ಯತೆ ನೀಡಿ, ಗ್ರಾಮವಾರು ನೀರಿನ ಲಭ್ಯತೆ ಹಾಗೂ ಬೇಡಿಕೆಯನ್ನು ಪರಿಶೀಲಿಸಿ, ಸಮಸ್ಯೆ ಇರುವ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಬೇಕು. ಕೊಳವೆಬಾವಿ, ಪಂಪ್‌ಸೆಟ್ ಹಾಗೂ ಪೈಪ್‌ಲೈನ್‌ಗಳ ದುರಸ್ತಿಯನ್ನು ಮಾಡಿಸಲು ವಿಳಂಭ ಮಾಡಬಾರದು. ಅಗತ್ಯವಿರುವ ಕಡೆ ಪರ್ಯಾಯ ನೀರಿನ ಮೂಲಗಳನ್ನು ಗುರುತಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿ, ಅಪೂರ್ಣ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ದೊರೆಯುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿದರು.
ತಾಲ್ಲೂಕಿನ ಬರ ಪರಿಸ್ಥಿತಿ, ಕೆರೆ-ಕಟ್ಟೆಗಳಲ್ಲಿನ ನೀರಿನ ಸಂಗ್ರಹ, ಅಂತರ್ಜಲ ಮಟ್ಟ, ಬೆಳೆಗಳ ಸ್ಥಿತಿಗತಿ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ಪರಿಶೀಲಿಸಿ, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಾಲ್ಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಶಾಸಕ ಹೆಚ್.ಟಿ.ಮಂಜು ಮಾತನಾಡಿ ವಸತಿ-ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಪ್ರತಿ ಗ್ರಾಮ ಪಂಚಾಯಿತಿ ವತಿಯಿಂದ ತಲಾ 5ಎಕರೆ ಗುರುತಿಸಿ ನಿವೇಶನ ಹಂಚಿಕೆ ಅವಕಾಶ ನೀಡುವಂತೆ ಕಳೆದ 3ವರ್ಷಗಳಿಂದ ತಿಳಿಸುತ್ತಿದ್ದರೂ ಸಹ ಇದು ಸಾಕಾರಗೊಳ್ಳುತ್ತಿಲ್ಲ. ಇದಕ್ಕೆ ಗ್ರಾಮಪಂಚಾಯಿತಿ ಆಡಳಿತ, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸರ್ವೆ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಅವರು ಸರಿಯಾಗಿ ಸ್ಪಂಧಿಸದೇ ಇರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದ ಶಾಸಕರು ಕೂಡಲೇ ನೂತನ ತಹಸೀಲ್ದಾರ್ ಅವರು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಒಂದೆರಡು ತಿಂಗಳಲ್ಲಿ ಬಡವರಿಗೆ ನಿವೇಶನ ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರಿಗಳ ವಿರುದ್ದ ಬೇಸರ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗಳು ನಿವೇಶನ ಹಂಚಿಕೆಯ ಉದ್ದೇಶಕ್ಕಾಗಿ ಗ್ರಾಮವಾರು ಲಭ್ಯವಿರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನ ಹಂಚಿಕೆಗೆ ಸಹಕಾರ ನೀಡಬೇಕು. ಈ ವಿಷಯದ ಬಗ್ಗೆ ಹಿಂದಿನ ತಹಸೀಲ್ದಾರ್ ಅವರು ಸೂಕ್ತ ಗಮನ ಹರಿಸಲಿಲ್ಲ. ನೂತನ ತಹಸೀಲ್ದಾರ್ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಿಕೊಡುವ ಮೂಲಕ ಶಾಸಕರ ನೇತೃತ್ವದಲ್ಲಿ ನಿವೇಶನ ಹಂಚಿಕೆಗೆ ತಾಲ್ಲೂಕು ಆಡಳಿತ ತುರ್ತು ಕ್ರಮ ವಹಿಸಬೇಕು. ಮುಂದಿನ ಸಭೆಯೊಳಗೆ ಈ ಬಗ್ಗೆ ಪ್ರಗತಿ ವರದಿ ನೀಡುವಂತೆ ನೂತನ ತಹಸೀಲ್ದಾರ್ ವಿ.ಶ್ರೇಯಸ್ ಅವರಿಗೆ ಸಲಹೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಯಶಸ್ಸಿಗೆ ಕೃಷಿ, ಪಶುಸಂಗೋಪನೆ, ನರೇಗಾ ಕಾಮಗಾರಿಗಳು, ಜಲ ಸಂರಕ್ಷಣೆ, ವಿದ್ಯುತ್ ಹಾಗೂ ಸಾರ್ವಜನಿಕರ ಇತರೆ ಸಮಸ್ಯೆಗಳ ಕುರಿತು ಪರಿಶೀಲಿಸಲಾಯಿತು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಹಂತದಲ್ಲಿಯೇ ತ್ವರಿತವಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸದರಿ ಸಭೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕು ತಹಶೀಲ್ದಾರ್ ವಿ.ಶ್ರೇಯಸ್, ಜಿಲ್ಲಾ ಜಲಜೀವನ್ ಮಿಷನ್ ಯೋಜನೆಯ ಇಇ ಮನೋಜ್  ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.
ಚಿತ್ರಶೀರ್ಷಿಕೆ:02.ಕೆ.ಆರ್.ಪಿ-01: ಕೆ.ಆರ್.ಪೇಟೆ: ಪಟ್ಟಣದ ಹೊರವಲಯದ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಶಾಸಕ ಹೆಚ್.ಟಿ.ಮಂಜು ಅವರ ನೇತೃತ್ವದಲ್ಲಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಬರ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ, ವಸತಿ-ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಹಾಗೂ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಶಾಸಕ ಹೆಚ್.ಟಿ.ಮಂಜು ಭಾಗವಹಿಸಿ ಮಾತನಾಡಿದರು.
==================================
    user_Srinivas krpet
    Srinivas krpet
    Newspaper distribution ಕೃಷ್ಣರಾಜಪೇಟೆ, ಮಂಡ್ಯ, ಕರ್ನಾಟಕ•
    3 hrs ago
  • ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಲೋಕಾರ್ಪಣೆ ಕಾರ್ಯಕ್ರಮದ ಸಂಭ್ರಮ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆ ಬಿ.ಸಿ.ರೋಡ್‌ನಲ್ಲಿ ನೂತನವಾಗಿ ನಿರ್ಮಿಸಲಾದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಲೋಕಾರ್ಪಣೆ ಕಾರ್ಯಕ್ರಮವು ಇಂದು ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಭಾಗವಹಿಸಿ, ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶಗಳು ಹಾಗೂ ಸಮಾಜಕ್ಕೆ ಅವರ ಕೊಡುಗೆಯನ್ನು ಸ್ಮರಿಸಿದರು.
    1
    ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಲೋಕಾರ್ಪಣೆ ಕಾರ್ಯಕ್ರಮದ ಸಂಭ್ರಮ
ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆ   ಬಿ.ಸಿ.ರೋಡ್‌ನಲ್ಲಿ ನೂತನವಾಗಿ ನಿರ್ಮಿಸಲಾದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಲೋಕಾರ್ಪಣೆ ಕಾರ್ಯಕ್ರಮವು ಇಂದು ಸಂಭ್ರಮದಿಂದ ನೆರವೇರಿತು.  ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಭಾಗವಹಿಸಿ, ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶಗಳು ಹಾಗೂ ಸಮಾಜಕ್ಕೆ ಅವರ ಕೊಡುಗೆಯನ್ನು ಸ್ಮರಿಸಿದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.