Shuru
Apke Nagar Ki App…
ದುಗ್ಗಮ್ಮ ಜಾತ್ರೆ : ರೌಡಿ ಶೀಟರ್ ಗಳಿಗೆ ವಾರ್ನಿಂಗ್ ನೀಡಿದ ಎಸ್ಪಿ ತೆಕ್ಕಣ್ಣನವರ್ ದಾವಣಗೆರೆ : ನಗರ ದೇವತೆ ದುಗ್ಗಮ್ಮ ಜಾತ್ರೆ ಫೆ22 ರಂದು ನಡೆಯಲಿದ್ದು, ರೌಡಿಶೀಟರ್ ಗಳಿಗೆ ಎಸ್ಪಿ ತೆಕ್ಕಣನವರ್ ಎಚ್ಚರಿಕೆ ನೀಡಿದರು. ದುಗ್ಗಮ್ಮ ದೇವಸ್ಥಾನ ಹಳೆ ಭಾಗದಲ್ಲಿ ಇದ್ದು, ಈ ಭಾಗದಲ್ಲಿಯೇ ಕೆಲ ದಿನಗಳ ಹಿಂದೆ ಕೈ ಮುಖಂಡ ಅಯ್ಯೂಬ್ ಪೈಲ್ವಾನ್ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಅಲ್ಲದೇ ಆಜಾದ್ ನಗರ ಭಾಗದಲ್ಲಿ ಗಣಪತಿ ವಿಸರ್ಜನೆ ವೇಳೆ ಘರ್ಷಣೆ ನಡೆದಿತ್ತು..ಈ ಎಲ್ಲ ಕಾರಣಗಳಿಂದ ರೌಡಿ ಶೀಟರ್ ಮನೆಗಳಿಗೆ ಡಿಎಸ್ಪಿ ಹಾಗೂ ಸಿಪಿಐ ಉಮೇಶ್ ಸೇರಿದಂತೆ ಇತರ ಸಿಬ್ಬಂದಿಗಳು ಭೇಟಿ ನೀಡಿ ಎಚ್ಚರಿಕೆ ನೀಡಿದರು.
Nandheesh kumar ac
ದುಗ್ಗಮ್ಮ ಜಾತ್ರೆ : ರೌಡಿ ಶೀಟರ್ ಗಳಿಗೆ ವಾರ್ನಿಂಗ್ ನೀಡಿದ ಎಸ್ಪಿ ತೆಕ್ಕಣ್ಣನವರ್ ದಾವಣಗೆರೆ : ನಗರ ದೇವತೆ ದುಗ್ಗಮ್ಮ ಜಾತ್ರೆ ಫೆ22 ರಂದು ನಡೆಯಲಿದ್ದು, ರೌಡಿಶೀಟರ್ ಗಳಿಗೆ ಎಸ್ಪಿ ತೆಕ್ಕಣನವರ್ ಎಚ್ಚರಿಕೆ ನೀಡಿದರು. ದುಗ್ಗಮ್ಮ ದೇವಸ್ಥಾನ ಹಳೆ ಭಾಗದಲ್ಲಿ ಇದ್ದು, ಈ ಭಾಗದಲ್ಲಿಯೇ ಕೆಲ ದಿನಗಳ ಹಿಂದೆ ಕೈ ಮುಖಂಡ ಅಯ್ಯೂಬ್ ಪೈಲ್ವಾನ್ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಅಲ್ಲದೇ ಆಜಾದ್ ನಗರ ಭಾಗದಲ್ಲಿ ಗಣಪತಿ ವಿಸರ್ಜನೆ ವೇಳೆ ಘರ್ಷಣೆ ನಡೆದಿತ್ತು..ಈ ಎಲ್ಲ ಕಾರಣಗಳಿಂದ ರೌಡಿ ಶೀಟರ್ ಮನೆಗಳಿಗೆ ಡಿಎಸ್ಪಿ ಹಾಗೂ ಸಿಪಿಐ ಉಮೇಶ್ ಸೇರಿದಂತೆ ಇತರ ಸಿಬ್ಬಂದಿಗಳು ಭೇಟಿ ನೀಡಿ ಎಚ್ಚರಿಕೆ ನೀಡಿದರು.
More news from ಕರ್ನಾಟಕ and nearby areas
- ದಾವಣಗೆರೆ : ನಗರ ದೇವತೆ ದುಗ್ಗಮ್ಮ ಜಾತ್ರೆ ಫೆ22 ರಂದು ನಡೆಯಲಿದ್ದು, ರೌಡಿಶೀಟರ್ ಗಳಿಗೆ ಎಸ್ಪಿ ತೆಕ್ಕಣನವರ್ ಎಚ್ಚರಿಕೆ ನೀಡಿದರು. ದುಗ್ಗಮ್ಮ ದೇವಸ್ಥಾನ ಹಳೆ ಭಾಗದಲ್ಲಿ ಇದ್ದು, ಈ ಭಾಗದಲ್ಲಿಯೇ ಕೆಲ ದಿನಗಳ ಹಿಂದೆ ಕೈ ಮುಖಂಡ ಅಯ್ಯೂಬ್ ಪೈಲ್ವಾನ್ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಅಲ್ಲದೇ ಆಜಾದ್ ನಗರ ಭಾಗದಲ್ಲಿ ಗಣಪತಿ ವಿಸರ್ಜನೆ ವೇಳೆ ಘರ್ಷಣೆ ನಡೆದಿತ್ತು..ಈ ಎಲ್ಲ ಕಾರಣಗಳಿಂದ ರೌಡಿ ಶೀಟರ್ ಮನೆಗಳಿಗೆ ಡಿಎಸ್ಪಿ ಹಾಗೂ ಸಿಪಿಐ ಉಮೇಶ್ ಸೇರಿದಂತೆ ಇತರ ಸಿಬ್ಬಂದಿಗಳು ಭೇಟಿ ನೀಡಿ ಎಚ್ಚರಿಕೆ ನೀಡಿದರು.4
- ಚಿತ್ರದುರ್ಗ ಕಾತ್ರಾಳ್ ಕೆರೆ ಬಳಿ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ.. ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ಘಟನೆ ನೀರು ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಟ್ಯಾಂಕರ್ ಲಾರಿಯ ಚಕ್ರಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ಮಿ ಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ . ಅದೃಷ್ಟವಶಾತ್ ಟ್ಯಾಂಕರ್ ನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..1
- ಬೆಳೆ ವಿಮೆಗೆ ಆಗ್ರಹಿಸಿ ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಕಚೇರಿ ಬಳಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ ಟಿ ತಿಪ್ಪೇಸ್ವಾಮಿ ಅವರು ಮಾತನಾಡಿದ್ದಾರೆ1
- ಭಂದುಗಳೇ. 🙏 ದಿನಾಂಕ 18-2-26ರಂದು 5:30 ಸಮಯ ದಂದು ಹೊಳಲ್ಕೆರೆ -ದಾವಣಗೆರೆ ಮುಖ್ಯ ರಸ್ತೆ ಚಿಕ್ಕಜಾಜೂರು ರೈಲ್ವೆ ಗೇಟ್ ಹತ್ತಿರ ಪೊಲೀಸ್ ರವರು ವಾಹನ ನಿಲ್ಲಿಸಿ ಫೈನ್ ಹಾಕುತ್ತಿದ್ದಾರೆ ಆದರೆ ಇಲ್ಲಿ ಗಮನಿಸಬಹುದು ಎಷ್ಟು ಬೈಕ್ ಸವಾರರು ಹೆಲ್ಮೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದಾರೆ ಹಾಗೂ ಎಷ್ಟು ಇತರೆ ವಾಹನ ಹೋಗುತ್ತಿದವೇ ಪೋಲೀಸ್ ಅಧಿಕಾರಿಗಳು ಕೇವಲ ಹೊರ ಜಿಲ್ಲೆಯ ವಾಹನ ನಿಲ್ಲಿಸಿ ಫೈನ್ ಹಾಕುವುದು ಎಷ್ಟು ಸರಿ. ಜೈ ಕೆ ಆರ್ ಎಸ್4
- ತುಮಕೂರು ನಗರ ಪಾಲಿಕೆ ಮತ್ತು ಶಾಸಕರ ವಿರುದ್ಧ ಜನಕ್ರೋಶ1
- ರಾಯಚೂರು - ಲಿಂಗಸುಗೂರು: ತಾಲೂಕಿನ ಗುಲಬರ್ಗಾ ರಸ್ತೆಯ ಪಕ್ಕದಲ್ಲಿರುವ ಹೋಟೆಲ್‌ವೊಂದಕ್ಕೆ ಅಪ್ರಾಪ್ತರು ಚಲಾಯಿಸುತ್ತಿದ್ದ ಕಾರು ನುಗ್ಗಿ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಪಘಾತಕ್ಕೀಡಾದ ಕಾರು ದೇವದುರ್ಗ ಎ.ಪಿ.ಎಂ.ಸಿ ಅಧ್ಯಕ್ಷ ಆದನಗೌಡ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಅವರ ಅಪ್ರಾಪ್ತ ವಯಸ್ಸಿನ ಮಕ್ಕಳು ಅತಿ ವೇಗವಾಗಿ ಕಾರನ್ನು ಚಲಾಯಿಸಿದ ಪರಿಣಾಮ, ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೋಟೆಲ್ ಒಳಕ್ಕೆ ನುಗ್ಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ. ಇತ್ತೀಚಿನ ದಿನಗಳಲ್ಲಿ ಪಟ್ಟಣ ಪ್ರದೇಶಗಳಲ್ಲಿ ಅಪ್ರಾಪ್ತ ವಯಸ್ಕರು ವಾಹನಗಳನ್ನು ಚಲಾಯಿಸುವುದು ಮಿತಿಮೀರಿದ್ದು, ಸಾರ್ವಜನಿಕರ ಪ್ರಾಣಕ್ಕೆ ಸಂಚಕಾರ ತರುತ್ತಿದೆ. ಮೋಟಾರು ವಾಹನ ಕಾಯ್ದೆಯ ಪ್ರಕಾರ, ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತಕ್ಕೀಡಾದರೆ ಅದರ ಸಂಪೂರ್ಣ ಹೊಣೆಯನ್ನು ವಾಹನ ಮಾಲೀಕರು ಅಥವಾ ಪೋಷಕರು ಹೊರಬೇಕಾಗುತ್ತದೆ. ಅಪ್ರಾಪ್ತರಿಗೆ ವಾಹನ ನೀಡಿದ ಪೋಷಕರಿಗೆ ₹25,000 ವರೆಗೆ ದಂಡ ಮತ್ತು 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ವಾಹನದ ನೋಂದಣಿಯನ್ನು 12 ತಿಂಗಳ ಕಾಲ ರದ್ದುಗೊಳಿಸಬಹುದು. ಅಪ್ರಾಪ್ತ ವಯಸ್ಕನಿಗೆ 25 ವರ್ಷ ತುಂಬುವವರೆಗೆ ಡ್ರೈವಿಂಗ್ ಲೈಸೆನ್ಸ್ ಸಿಗದಂತೆ ನಿರ್ಬಂಧ ಹೇರಬಹುದು.1
- ಹಾವೇರಿ ಜಿಲ್ಲೆ, ಸವಣೂರು ತಾಲೂಕ್ ಮಾದಾಪುರ ಗ್ರಾಮದ ಲಾಲ್ ಸಾಬ ಉಡೆದ ಎಂಬುವರಿಗೆ ಸೇರಿದ ಗುಡಿಸಲು 5 ಕೆಜಿ ಗ್ಯಾಸ್ ಲೀಕ್ ಆಗಿ ಹೊತ್ತಿ ಉರಿದ ಪರಿಣಾಮ , ಗುಡಿಸಿಲಲ್ಲಿ ಇದ್ದ ಮೆಕ್ಕೆಜೋಳದ ಪಟ್ಟಿ ಗುಡಿಸಲಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಬಸ್ಮ ಮನೆ ಇಲ್ಲದೆ ಬೀದಿಗೆ ಬಂದ ಕುಟುಂಬ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೀದಿಗೆ ಬಂದ ಕುಟುಂಬಕ್ಕೆ ಆಸರೆ ನೀಡಬೇಕೆಂದು ನಮ್ಮ ಕಳಕಳಿ,4
- ಚಳ್ಳಕೆರೆ ನಗರದಲ್ಲಿ ಸಾರ್ವಜನಿಕರಿಗೆ ಉಪಟಾಳ ನೀಡುತ್ತಿದ್ದ ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ಬಿಡುವ ಕಾರ್ಯ ಇಂದು ಸಹ ಮುಂದುವರೆದಿದೆ. ಇಂದು ಸುಮಾರು 20ಕ್ಕೂ ಹೆಚ್ಚು ಬಿಡಾಡಿದನಗಳನ್ನು ಹಿಡಿದು ವಾಹನಗಳ ಮೂಲಕ ಗೋಶಾಲೆಗೆ ಸಾಗಿಸಲಾಗಿದೆ..1