logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಯಳಂದೂರು ನ್ಯೂಸ್ ಯಳಂದೂರು ಪಟ್ಟಣದಲ್ಲಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಯಳಂದೂರು ಪಟ್ಟಣದಲ್ಲಿ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗೆ ಪಟ್ಟಣ ಪಂಚಾಯತಿ ಮುಂದಾಗಿದೆ. ಈಗಾಗಲೇ ಸಿದ್ದತೆ ಶುರುಮಾಡಿಕೊಂಡಿದ್ದಾರೆ.ಆಗಸ್ಟ್ 10 ರಂದು ಅಧಿಕೃತವಾಗಿ ಕಾರ್ಯಾಚರಣೆ ಆರಂಭಗೊಳ್ಳಲಿದ್ದು, ಈ ಸಂಬಂಧಿಸಿದಂತೆ ಈ ದಿನ ರಸ್ತೆ ಬದಿ ವ್ಯಾಪಾರಿಗಳ ಸಭೆ ಹಮ್ಮಿಕೊಳ್ಳಲಾಗಿದ್ದು ಪಾಲಿಕೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಪಾದಾಚಾರಿ ಮಾರ್ಗಗಳ ಒತ್ತುವರಿಯಿಂದಾಗಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಕೆಲವೊಂದು ಖಡಕ್ ಸೂಚನೆಗಳನ್ನು ನೀಡಿದ್ದರು. ನಗರದ ಹಲವು ರಸ್ತೆಗಳಲ್ಲಿ ಫುಟ್ ಪಾತ್ ಗಳ ಮೇಲೆ ವ್ಯಾಪಾರ- ವಹಿವಾಟು ನಡೆಸಲಾಗುತ್ತಿದೆ. ರಸ್ತೆ ಬೀದಿ ಬದಿ ವ್ಯಾಪಾರಸ್ಥರು ಇಲ್ಲಿ ಸಣ್ಣ ಪುಟ್ಟ ಅಂಡಿಗಳನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಫುಟ್ ಪಾತ್ ಗಳ ಒತ್ತುವರಿಯಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ನಡೆದುಕೊಂಡು ಹೋಗಲು ಪಾದಾಚಾರಿ ಮಾರ್ಗಗಳೇ ಇಲ್ಲದಂತಾಗಿದೆ. ಹೀಗಾಗಿ ಪ್ರಮುಖ ರಸ್ತೆಗಳಲ್ಲೇ ಜನರು ಓಡಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಇದೆ. ಇನ್ನು ಕೆಲವು ರಸ್ತೆಗಳಲ್ಲಿ ಫುಡ್ ಸ್ಟ್ರೀಟ್‌ಗಳೇ ಸೃಷ್ಟಿಯಾಗಿದ್ದು, ಇದರಿಂದ ವಾಹನ ಓಡಾಟಗಳಿಗೂ ಅಡ್ಡಿ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಇದೀಗ ಒತ್ತುವರಿ ತೆರವು ಕಾರ್ಯಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಇದಕ್ಕೆ ಸಹಕಾರ ನೀಡುವಂತೆ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಮಹೇಶ್ ಪಟ್ಟಣದ ರಸ್ತೆ ಬದಿ ವ್ಯಾಪಾರಿಗಳ ಜೊತೆ ಸಮಾಲೋಚನೆ ನೆಡೆಸಿ ಇನ್ನೂ ಒಂದು ವಾರದೊಳಗೆ ತಾವೇ ತೆರವು ಮಾಡಿಕೊಳ್ಳಬೇಕು ಇಲ್ಲದಿದ್ದರೆ ಮುಂದಿನ ಸೋಮವಾರ ಪಟ್ಟಣ ಪಂಚಾಯತಿ ವತಿಯಿಂದ ಜೆ ಸಿ ಬಿ ಮೂಲಕ ತೆರವು ಕಾರ್ಯಚರಣೆ ನೆಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಭೆಯಲ್ಲಿ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಮಹೇಶ್, ಅರೋಗ್ಯ ನಿರೀಕ್ಷಕ ರಾಘವೇಂದ್ರ, ಕಂದಾಯ ಅಧಿಕಾರಿ ಮಹದೇವ್, ಪರಶಿವಮೂರ್ತಿ ಹಾಗೂ ರಸ್ತೆ ಬೀದಿ ಬದಿ ವ್ಯಾಪಾರಸ್ಥರು ಸಿಬ್ಬಂದಿಗಳು ಹಾಜರಿದ್ದರು.

7 hrs ago
user_S.Puttaswamyhonnur
S.Puttaswamyhonnur
Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
7 hrs ago

ಯಳಂದೂರು ನ್ಯೂಸ್ ಯಳಂದೂರು ಪಟ್ಟಣದಲ್ಲಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಯಳಂದೂರು ಪಟ್ಟಣದಲ್ಲಿ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗೆ ಪಟ್ಟಣ ಪಂಚಾಯತಿ ಮುಂದಾಗಿದೆ. ಈಗಾಗಲೇ ಸಿದ್ದತೆ ಶುರುಮಾಡಿಕೊಂಡಿದ್ದಾರೆ.ಆಗಸ್ಟ್ 10 ರಂದು ಅಧಿಕೃತವಾಗಿ ಕಾರ್ಯಾಚರಣೆ ಆರಂಭಗೊಳ್ಳಲಿದ್ದು, ಈ ಸಂಬಂಧಿಸಿದಂತೆ ಈ ದಿನ ರಸ್ತೆ ಬದಿ ವ್ಯಾಪಾರಿಗಳ ಸಭೆ ಹಮ್ಮಿಕೊಳ್ಳಲಾಗಿದ್ದು ಪಾಲಿಕೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಪಾದಾಚಾರಿ ಮಾರ್ಗಗಳ ಒತ್ತುವರಿಯಿಂದಾಗಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಕೆಲವೊಂದು ಖಡಕ್ ಸೂಚನೆಗಳನ್ನು ನೀಡಿದ್ದರು. ನಗರದ ಹಲವು ರಸ್ತೆಗಳಲ್ಲಿ ಫುಟ್ ಪಾತ್ ಗಳ ಮೇಲೆ ವ್ಯಾಪಾರ- ವಹಿವಾಟು ನಡೆಸಲಾಗುತ್ತಿದೆ. ರಸ್ತೆ ಬೀದಿ ಬದಿ ವ್ಯಾಪಾರಸ್ಥರು ಇಲ್ಲಿ ಸಣ್ಣ ಪುಟ್ಟ ಅಂಡಿಗಳನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಫುಟ್ ಪಾತ್ ಗಳ ಒತ್ತುವರಿಯಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ನಡೆದುಕೊಂಡು ಹೋಗಲು ಪಾದಾಚಾರಿ ಮಾರ್ಗಗಳೇ ಇಲ್ಲದಂತಾಗಿದೆ. ಹೀಗಾಗಿ

18eb61dc-6df0-4c13-a7d3-cf9bbf22279c

ಪ್ರಮುಖ ರಸ್ತೆಗಳಲ್ಲೇ ಜನರು ಓಡಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಇದೆ. ಇನ್ನು ಕೆಲವು ರಸ್ತೆಗಳಲ್ಲಿ ಫುಡ್ ಸ್ಟ್ರೀಟ್‌ಗಳೇ ಸೃಷ್ಟಿಯಾಗಿದ್ದು, ಇದರಿಂದ ವಾಹನ ಓಡಾಟಗಳಿಗೂ ಅಡ್ಡಿ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಇದೀಗ ಒತ್ತುವರಿ ತೆರವು ಕಾರ್ಯಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಇದಕ್ಕೆ ಸಹಕಾರ ನೀಡುವಂತೆ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಮಹೇಶ್ ಪಟ್ಟಣದ ರಸ್ತೆ ಬದಿ ವ್ಯಾಪಾರಿಗಳ ಜೊತೆ ಸಮಾಲೋಚನೆ ನೆಡೆಸಿ ಇನ್ನೂ ಒಂದು ವಾರದೊಳಗೆ ತಾವೇ ತೆರವು ಮಾಡಿಕೊಳ್ಳಬೇಕು ಇಲ್ಲದಿದ್ದರೆ ಮುಂದಿನ ಸೋಮವಾರ ಪಟ್ಟಣ ಪಂಚಾಯತಿ ವತಿಯಿಂದ ಜೆ ಸಿ ಬಿ ಮೂಲಕ ತೆರವು ಕಾರ್ಯಚರಣೆ ನೆಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಭೆಯಲ್ಲಿ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಮಹೇಶ್, ಅರೋಗ್ಯ ನಿರೀಕ್ಷಕ ರಾಘವೇಂದ್ರ, ಕಂದಾಯ ಅಧಿಕಾರಿ ಮಹದೇವ್, ಪರಶಿವಮೂರ್ತಿ ಹಾಗೂ ರಸ್ತೆ ಬೀದಿ ಬದಿ ವ್ಯಾಪಾರಸ್ಥರು ಸಿಬ್ಬಂದಿಗಳು ಹಾಜರಿದ್ದರು.

More news from ಕರ್ನಾಟಕ and nearby areas
  • All About,Without Questioning any public Representatives they won't be able to perform accordingly *ಭಾರತ ನಲ್ಲಿ ವೈರಲ್*
    1
    All About,Without Questioning any public Representatives they won't be able to perform accordingly 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    10 hrs ago
  • ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ ತನ್ವೀರ್ ಸೇಠ್ ಅಭಿಮಾನಿಗಳು ಅಜ್ಜೆಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು ಸೈಯದ್ ಇಕ್ಬಾಲ್, ಶಾಹಿನ್ಶಾ ಅಹ್ಮದ್, ಅಫ್ರೋಜ್, ಬಾಬು ಕೇಸ್ರೆ,
    1
    ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ
ತನ್ವೀರ್ ಸೇಠ್  ಅಭಿಮಾನಿಗಳು
ಅಜ್ಜೆಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಸಮಿತಿ
ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು ಸೈಯದ್ ಇಕ್ಬಾಲ್, ಶಾಹಿನ್ಶಾ ಅಹ್ಮದ್, ಅಫ್ರೋಜ್, ಬಾಬು ಕೇಸ್ರೆ,
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    17 hrs ago
  • ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕುಣಿಗಲ್ ನ ರಂಗನಾಥ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ಕುಣಿಗಲ್ ರಂಗನಾಥ ಸ್ಕೇಟಿಂಗ್ ಕ್ಲಬ್ ಮೇಲೆ ನಂಬಿಕೆ ಇಟ್ಟು ತಮ್ಮ ಮಕ್ಕಳನ್ನು ನಮ್ಮ ಬಳಿ ಸ್ಕೇಟಿಂಗ್ ತರಬೇತಿಗೆ ಕಳುಹಿಸಿದ್ದಿರಿ ನಾವು ನಮ್ಮ ಕುಣಿಗಲ್ ತಾಲ್ಲೂಕಿನಲ್ಲಿ ಇರುವ ಕಡಿಮೆ ಸವಲತ್ತು ಬಳಸಿ ಸ್ಕೇಟಿಂಗ್ ತರಬೇತಿ ಯನ್ನು ನೀಡುತ್ತಿದ್ದು ನಮ್ಮ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ನಿಮ್ಮೆಲ್ಲರ ಸಹಕಾರದಿಂದ ರಾಜ್ಯಮಟ್ಟದ ಸ್ಕೇಟಿಂಗ್ನಲ್ಲಿ ಭಾಗವಹಿಸಿದ್ದಾರೆ
    1
    ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕುಣಿಗಲ್ ನ ರಂಗನಾಥ  ಸ್ಕೇಟಿಂಗ್ ಕ್ಲಬ್ ನ ಮಕ್ಕಳು 
ಕುಣಿಗಲ್  ರಂಗನಾಥ ಸ್ಕೇಟಿಂಗ್ ಕ್ಲಬ್ ಮೇಲೆ ನಂಬಿಕೆ ಇಟ್ಟು ತಮ್ಮ ಮಕ್ಕಳನ್ನು ನಮ್ಮ ಬಳಿ ಸ್ಕೇಟಿಂಗ್ ತರಬೇತಿಗೆ ಕಳುಹಿಸಿದ್ದಿರಿ ನಾವು ನಮ್ಮ ಕುಣಿಗಲ್ ತಾಲ್ಲೂಕಿನಲ್ಲಿ ಇರುವ ಕಡಿಮೆ ಸವಲತ್ತು ಬಳಸಿ ಸ್ಕೇಟಿಂಗ್ ತರಬೇತಿ ಯನ್ನು ನೀಡುತ್ತಿದ್ದು  ನಮ್ಮ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ನಿಮ್ಮೆಲ್ಲರ ಸಹಕಾರದಿಂದ ರಾಜ್ಯಮಟ್ಟದ ಸ್ಕೇಟಿಂಗ್ನಲ್ಲಿ ಭಾಗವಹಿಸಿದ್ದಾರೆ
    user_ಎಚ್ ಎಮ್ ಅಶೋಕ
    ಎಚ್ ಎಮ್ ಅಶೋಕ
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    6 hrs ago
  • ಕೆಲಸ ಮುಗಿದ್ರೂ ಮಣ್ಣು ಯಾಕೆ ಬಿಟ್ಟಿದ್ದೀರಿ? ಜನ ಸತ್ತರೆ ಮಣ್ಣು ಹಾಕಿ ಮುಚ್ಚೋಕಾ? ಕೆಲಸ ಮುಗಿದ್ರೂ ಮಣ್ಣು ಯಾಕೆ ಬಿಟ್ಟಿದ್ದೀರಿ? ಜನ ಸತ್ತರೆ ಮಣ್ಣು ಹಾಕಿ ಮುಚ್ಚೋಕಾ?
    1
    ಕೆಲಸ ಮುಗಿದ್ರೂ ಮಣ್ಣು ಯಾಕೆ ಬಿಟ್ಟಿದ್ದೀರಿ?
ಜನ ಸತ್ತರೆ ಮಣ್ಣು ಹಾಕಿ ಮುಚ್ಚೋಕಾ?
ಕೆಲಸ ಮುಗಿದ್ರೂ ಮಣ್ಣು ಯಾಕೆ ಬಿಟ್ಟಿದ್ದೀರಿ?
ಜನ ಸತ್ತರೆ ಮಣ್ಣು ಹಾಕಿ ಮುಚ್ಚೋಕಾ?
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    47 min ago
  • ಸಚಿವರಾದ ಬಿ. ನಾಗೇಂದ್ರ ಗೌರವಾರ್ಥ ಸಂಗನಕಲ್ಲು ಗ್ರಾಮದಲ್ಲಿ ಭವ್ಯ ದಾಸೋಹ | ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದಲ್ಲಿ ಸಚಿವ ಸ್ಥಾನ ಪಡೆದಿರುವ ಬಿ.ನಾಗೇಂದ್ರ ಅವರ ಗೌರವಾರ್ಥ ಭವ್ಯ ದಾಸೋಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಗ್ರಾಮಸ್ಥರು, ಮುಖಂಡರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರಿಗೆ ಅನ್ನಸಂತರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಚಿವ ಬಿ.ನಾಗೇಂದ್ರ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು,ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.ದಾಸೋಹದಲ್ಲಿ ಮಹಿಳೆಯರು,ಯುವಕರು,ಹಿರಿಯರು ಸೇರಿದಂತೆ ವಿವಿಧ ವರ್ಗದ ಜನರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು. ಬಳ್ಳಾರಿ ಜಿಲ್ಲೆಯಲ್ಲಿ ಬಿ.ನಾಗೇಂದ್ರ ಅವರ ಸಚಿವ ಸ್ಥಾನಕ್ಕೆ ಜನರಿಂದ ಭಾರೀ ಸ್ವಾಗತ ವ್ಯಕ್ತವಾಗುತ್ತಿದ್ದು,ಸಂಗನಕಲ್ಲಿನ ಈ ದಾಸೋಹ ಕಾರ್ಯಕ್ರಮ ವಿಶೇಷ ಆಕರ್ಷಣೆಯಾಯಿತು. #BNagendra #Bellary #Ballari #Sanganakallu #MinisterBNagendra #Dasoha #KarnatakaPolitics #BreakingNews #KannadaNews #ASNNews24Kannada #BallariNews #KarnatakaNews #ViralNews #TrendingNews #KannadaBreakingNews #BellaryDistrict #PoliticalNews #LatestNews #IndiaNews #NewsUpdate ಬಿ ನಾಗೇಂದ್ರ, B Nagendra Minister, Ballari News, Sangankallu Village, Dasoha Program, Bellary Politics, Karnataka Minister, Kannada News Today, Ballari Breaking News, Minister Felicitation Program, Karnataka Political News.
    1
    ಸಚಿವರಾದ ಬಿ. ನಾಗೇಂದ್ರ ಗೌರವಾರ್ಥ ಸಂಗನಕಲ್ಲು ಗ್ರಾಮದಲ್ಲಿ ಭವ್ಯ ದಾಸೋಹ |
ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದಲ್ಲಿ ಸಚಿವ ಸ್ಥಾನ ಪಡೆದಿರುವ ಬಿ.ನಾಗೇಂದ್ರ ಅವರ ಗೌರವಾರ್ಥ ಭವ್ಯ ದಾಸೋಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಗ್ರಾಮಸ್ಥರು, ಮುಖಂಡರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರಿಗೆ ಅನ್ನಸಂತರ್ಪಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಚಿವ ಬಿ.ನಾಗೇಂದ್ರ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು,ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.ದಾಸೋಹದಲ್ಲಿ ಮಹಿಳೆಯರು,ಯುವಕರು,ಹಿರಿಯರು ಸೇರಿದಂತೆ ವಿವಿಧ ವರ್ಗದ ಜನರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.
ಬಳ್ಳಾರಿ ಜಿಲ್ಲೆಯಲ್ಲಿ ಬಿ.ನಾಗೇಂದ್ರ ಅವರ ಸಚಿವ ಸ್ಥಾನಕ್ಕೆ ಜನರಿಂದ ಭಾರೀ ಸ್ವಾಗತ ವ್ಯಕ್ತವಾಗುತ್ತಿದ್ದು,ಸಂಗನಕಲ್ಲಿನ ಈ ದಾಸೋಹ ಕಾರ್ಯಕ್ರಮ ವಿಶೇಷ ಆಕರ್ಷಣೆಯಾಯಿತು.
#BNagendra #Bellary #Ballari #Sanganakallu #MinisterBNagendra #Dasoha #KarnatakaPolitics #BreakingNews #KannadaNews #ASNNews24Kannada #BallariNews #KarnatakaNews #ViralNews #TrendingNews #KannadaBreakingNews #BellaryDistrict #PoliticalNews #LatestNews #IndiaNews #NewsUpdate
ಬಿ ನಾಗೇಂದ್ರ, B Nagendra Minister, Ballari News, Sangankallu Village, Dasoha Program, Bellary Politics, Karnataka Minister, Kannada News Today, Ballari Breaking News, Minister Felicitation Program, Karnataka Political News.
    user_AsnNews24Kannada
    AsnNews24Kannada
    Local News Reporter Bengaluru East, Bengaluru Urban•
    3 hrs ago
  • All About,Why the reasons,Then the Caretakers of our community didn't registered #FIR against the #IMAPonziScheme defaulters *ಭಾರತ ನಲ್ಲಿ ವೈರಲ್*
    1
    All About,Why the reasons,Then the Caretakers of our community didn't registered #FIR against the #IMAPonziScheme defaulters 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    10 hrs ago
  • ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ ಅಭಿಮಾನಿಗಳು ಶಹಿಂಷಾ ಅಹ್ಮದ್ ಅಜೀಜ್ ಸೇಠ್ ಬ್ಲಾಕ್ ಉಪಾಧ್ಯಕ್ಷ ಕೆಪಿಸಿಸಿ ವಾರ್ಡ್ ಸಂಖ್ಯೆ 14 ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು
    1
    ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  ಸಿಎಂ ಡಿ.ಕೆ. ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ ಕೋರಿದ ಅಭಿಮಾನಿಗಳು
ಶಹಿಂಷಾ ಅಹ್ಮದ್ 
ಅಜೀಜ್ ಸೇಠ್ ಬ್ಲಾಕ್ ಉಪಾಧ್ಯಕ್ಷ ಕೆಪಿಸಿಸಿ
ವಾರ್ಡ್ ಸಂಖ್ಯೆ 14 
ನರಸಿಂಹರಾಜ ವಿಧಾನಸಭಾ ಕ್ಷೇತ್ರ ಮೈಸೂರು
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    17 hrs ago
  • ಗೃಹ ಜ್ಯೋತಿ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಗ್ರಾಹಕರು ತಪ್ಪದೆ ಬೆಸ್ಕಾಂ ಸಿಬ್ಬಂದಿಗೆ ಅಧಿಕೃತ ದಾಖಲೆಗಳನ್ನು ತೋರಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್ ತಿಳಿಸಿದರು. ಕುಣಿಗಲ್ - ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.
    1
    ಗೃಹ ಜ್ಯೋತಿ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಗ್ರಾಹಕರು ತಪ್ಪದೆ ಬೆಸ್ಕಾಂ ಸಿಬ್ಬಂದಿಗೆ ಅಧಿಕೃತ ದಾಖಲೆಗಳನ್ನು ತೋರಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪುರುಷೋತ್ತಮ್ ತಿಳಿಸಿದರು. 
ಕುಣಿಗಲ್  - ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜಯ ಮನೆ ಮನೆ ಸಮೀಕ್ಷೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಕುಣಿಗಲ್ ತಾಲೂಕಿನಲ್ಲಿ 65,366 ಫಲಾನುಭವಿಗಳಿದ್ದು, 42,698 ಅರ್ಜಿಗಳು ಸಲ್ಲಿಕೆಯಾಗಿದೆ, 22668 ಬಾಕಿ ಉಳಿದಿವೆ, ಶೇಕಡವಾರು 65.32% ಪ್ರಗತಿಯನ್ನು ಸಾಧಿಸಿದ್ದೇವೆ ಎಂದು ಕುಣಿಗಲ್ ಬೆಂಗಳೂರು ವಿದ್ಯುತ್ ಕಂಪನಿಯ ಕಾರ್ಯನಿರ್ವಾಹಕ ಎಂಜಿನಿಯರ್ ಪುರುಷೋತ್ತಮ್ ತಿಳಿಸಿದರು.
    user_ಎಚ್ ಎಮ್ ಅಶೋಕ
    ಎಚ್ ಎಮ್ ಅಶೋಕ
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    6 hrs ago
  • ಹುಬ್ಬಳ್ಳಿ ಕಾರವಾರ ರಸ್ತೆ ಬದಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ ಹುಬ್ಬಳ್ಳಿ ಕಾರವಾರ ರಸ್ತೆ ಬದಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ
    1
    ಹುಬ್ಬಳ್ಳಿ ಕಾರವಾರ ರಸ್ತೆ ಬದಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ 
ಹುಬ್ಬಳ್ಳಿ ಕಾರವಾರ ರಸ್ತೆ ಬದಿಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ
    user_Yusuf Bepari
    Yusuf Bepari
    Local News Reporter ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.