ಕಾಂಗ್ರೆಸ್ ಸರ್ಕಾರದ ಕರಾಳತೆಯನ್ನು ಬಯಲು ಮಾಡುತ್ತಿರುವ ಮಾಧ್ಯಮಗಳ ವಿರುದ್ಧ ಕಾಂಗ್ರೆಸ್ ಇಂದ ಸರ್ವಾಧಿಕಾರಿ ಧೋರಣೆ 70ರ ದಶಕದಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ, ಪ್ರಜಾಪ್ರಭುತ್ವದ ಕತ್ತು ಹಿಸುಕಿ ಅಟ್ಟಹಾಸ ಮೆರೆದ ಕಾಂಗ್ರೆಸ್‌ನ ಆ 'ಹಿಟ್ಲರ್' ಸಂಸ್ಕೃತಿ ಈಗ ಕರ್ನಾಟಕದಲ್ಲಿ ಮರುಕಳಿಸಿದೆ! ದ್ವೇಷ ಭಾಷಣದ ಹೆಸರಿನಲ್ಲಿ ದಮನಕಾರಿ ಕಾಯ್ದೆ ತರಲು ಹೊರಟಿರುವ ಈ ಸರ್ಕಾರಕ್ಕೆ ಈಗ ಮಾಧ್ಯಮಗಳ ಮೇಲೆ ಅಂಕುಶ ಹಾಕುವ ದುರ್ಬುದ್ಧಿ ಬಂದಿದೆ. ವಿಧಾನಸೌಧದಲ್ಲಿ ಮಾಧ್ಯಮದವರ ಮುಕ್ತ ಸಂಚಾರಕ್ಕೆ ನಿರ್ಬಂಧ ಹೇರಿ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಹೊರಟಿರುವ ಈ ನಡೆಯು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ. ಜನತಂತ್ರದ ನಾಲ್ಕನೇ ಸ್ತಂಭವಾದ ಮಾಧ್ಯಮ ಕಂಡರೆ ಕಾಂಗ್ರೆಸ್ಸಿಗರಿಗೆ ಮೊದಲಿನಿಂದಲೂ ಏಕಿಷ್ಟು ನಡುಕ? ಭದ್ರತೆಯ ಸೋಗಿನಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಸಂಕೋಲೆ ತೊಡಿಸಲು ಹೊರಟಿರುವುದು ನಿಮ್ಮ ಆಡಳಿತದ ವೈಫಲ್ಯಗಳನ್ನು ಮುಚ್ಚಿ ಹಾಕಲಿಕ್ಕಲ್ಲವೇ? ಜನರಿಂದ ಆಯ್ಕೆಯಾದ ಸರ್ಕಾರವಿದು ಎಂಬುದನ್ನು ಮರೆತು, ವಿಧಾನಸೌಧದಲ್ಲಿ ಪಾಳೇಗಾರಿಕೆ ನಡೆಸಲು ಹೊರಟಿರುವ ನಿಮ್ಮ ಅಹಂಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ತಕ್ಷಣವೇ ಈ ಕರಾಳ ಸುತ್ತೋಲೆಯನ್ನು ವಾಪಸ್ ಪಡೆದು ಪತ್ರಿಕಾ ರಂಗದ ಕ್ಷಮೆಯಾಚಿಸಿ, ಇಲ್ಲದಿದ್ದರೆ ನಿಮ್ಮ ಸರ್ವಾಧಿಕಾರಿ ಧೋರಣೆಯ ವಿರುದ್ಧ ಬೀದಿಗಿಳಿದು ಹೋರಾಡುವುದು ಅನಿವಾರ್ಯವಾದೀತು! ಧಿಕ್ಕಾರವಿರಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕಾಂಗ್ರೆಸ್ ಸರ್ಕಾರಕ್ಕೆ! #HitlerCongress #EmergencyInKarnataka #PressFreedom

- ಮಂಗಳಮುಖಿ ಸುಹಾಸಿನಿ, ಯುವಕ ಶೇಖರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್ ತನಿಖೆ ಚುರುಕು ಮಂಗಳಮುಖಿ ಸುಹಾಸಿನಿ,ಯುವಕ ಶೇಖರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್ ತನಿಖೆ ಚುರುಕು1
- ಸಚಿವ ಶಿವರಾಜ್ ತಂಗಡಗಿ ಅವಚ್ಛ ಶಬ್ದ ವಿವಾದವೈರಲ್ ವಿಡಿಯೋಗೆ ರಾಜಕೀಯ ಕಿಡಿ #ಕೊಪ್ಪಳ #koppal #ಕಾರಟಗಿ #ಕನಕಗಿರಿ #ಶಿವರಾಜ್_ತಂಗಡಗಿ1
- ತುಂಗಭದ್ರಾ ನದಿಯ ನೀರು ನಿಲ್ಲಿಸಿದ್ದರಿಂದ ಹೊಲಗಳಲ್ಲಿ ಒಣಗುತ್ತಿದ್ದ ಮಿರ್ಚಿ ಬೆಳೆಗಾಗಿ ರೈತರು ಸಂಕಷ್ಟದಲ್ಲಿದ್ದರು. ಇಂತಹ ಕಠಿಣ ಸಂದರ್ಭದಲ್ಲೂ ಕಂಪ್ಲಿ ಕ್ಷೇತ್ರದ ಶಾಸಕ J. N. Ganesh ರೈತರ ಪರ ನಿಂತು, Tungabhadra Dam ನಿಂದ ನೀರು ಬಿಡುಗಡೆ ಮಾಡಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಅದ್ಭುತ ಕ್ಷಣ ರೈತರ ಮುಖದಲ್ಲಿ ಮತ್ತೆ ನಗು ಮೂಡಿಸಿತು.1
- ರಾಜ್ ನಟನೆಯ ಮೊದಲನೇ ಚಿತ್ರ ಬೇಡರ ಕಣ್ಣಪ್ಪ ನಿರ್ಮಿಸಿದ ಗುಬ್ಬಿ ವೀರಣ್ಣ ರವರ ಇತಿಹಾಸ1
- ಮೊಳಕಾಲ್ಮೂರು (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಕೊಳ್ಳಹಳ್ಳಿಯಲ್ಲಿ ಇದೇ ಫೆಬ್ರವರಿ 19ರ ಗುರುವಾರದಂದು ಮಿಶ್ರತಳಿ ರಾಸುಗಳ ಹಾಲು ಕರೆಯುವ ಸ್ಪರ್ಧೆ ಹಾಗೂ ಬರಡು ರಾಸುಗಳ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ .಼಼಼ಪಶುಪಾಲನ ಮತ್ತು ಪಶು ವೈದ್ಯ ಸೇವಾ ಇಲಾಖೆ ಮೊಳಕಾಲ್ಮೂರು ,ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ ಶಿವಮೊಗ್ಗ ಹಾಗೂ ಕೊಂಡ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ನಿಗಮ ಸಹಯೋಗದಲ್ಲಿ ಇದೇ ಫೆಬ್ರವರಿ 19ರ ಗುರುವಾರ ಮಿಶ್ರತಳಿ ರಾಸುಗಳ ಹಾಲು ಕರೆಯುವ ಸ್ಪರ್ಧೆ ಮತ್ತು ಬರಡು ರಾಸುಗಳ ಚಿಕಿತ್ಸಾ ಶಿಬಿರವನ್ನು ಕೊಂಡ್ಲಹಳ್ಳಿ ಗ್ರಾಮದ ಬಿಎಂಟಿ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಼಼಼಼಼಼಼಼಼ಈ ಶಿಬಿರದಲ್ಲಿ ಎಲ್ಲಾ ರಾಸುಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾಹ ಶಿಬಿರವನ್ನು ಹಾಗೂ ಅತಿ ಹೆಚ್ಚು ಹಾಲು ಕರೆಯುವ ರಾಸುಗಳ ಮಾಲೀಕರಿಗೆ ಬಹುಮಾನ ವಿತರಿಸಲಾಗುವುದು ಮಿಶ್ರತಳಿಯ ಹಸುಗಳ ಹಾಲು ಕರೆಯುವ ಸ್ಪರ್ಧೆಯಲ್ಲಿ ಭಾಗವಹಿಸುವ ರಾಸುಗಳ ಮಾಲೀಕರಿಗೆ ಪಶು ಇಲಾಖೆಯಿಂದ ಬಹುಮಾನ ನೀಡಲಾಗುವುದು಼಼಼಼಼ ಫೆಬ್ರವರಿ 19ರ ಗುರುವಾರ ಬೆಳಿಗ್ಗೆ 7:30 ರಿಂದ 8:30ರೊಳಗೆ ರಾಸುಗಳ ಸಮೇತ ಹೆಸರನ್ನು ನೋಂದಾಯಿಸತಕ್ಕದ್ದು ಎಂದು ಕೊಂಡ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಬಿ.ಕೆ. ರವಿ ತಿಳಿಸಿದ್ದಾರೆ ಼಼಼಼಼಼಼ಬಹುಮಾನ ವಿತರಣಾ ಸಮಾರಂಭವನ್ನು ಮೊಳಕಾಲ್ಮೂರು ಶಾಸಕರಾದ ಸನ್ಮಾನ್ಯ ಎನ್ ವೈ ಗೋಪಾಲಕೃಷ್ಣ ಅವರು ನೆರವೇರಿಸುವರು ಼಼಼ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸುವರು಼಼ ಶಿವಮೊಗ್ಗ ದಾವಣಗೆರೆ ಚಿತ್ರದುರ್ಗ ಹಾಲು ಒಕ್ಕೂಟದ ಅಧ್ಯಕ್ಷ ವಿದ್ಯಾಧರ ಹಾಗೂ ರಾಜ್ಯ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷ ಡಾ. ಬಿ .ಯೋಗೇಶ್ ಬಾಬು ಅವರು ಬಹುಮಾನ ವಿತರಿಸುವರು ಼಼಼಼಼಼ ಮುಖ್ಯ ಅತಿಥಿಗಳಾಗಿ ಶಿಮುಲ್ ನಿರ್ದೇಶಕರಾದ ಬಿ.ಸಿ. ಸಂಜೀವ ಮೂರ್ತಿ, ಜಿಪಿ. ರೇವಣಸಿದ್ದಪ್ಪ ಜಿ.ಟಿ .ಶೇಖರಪ್ಪ ,ಬಿ .ಆರ್ .ರವಿಕುಮಾರ್ ,ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಹಾಗೂ ಬಿಇಒ ನಿರ್ಮಲಾದೇವಿ ,ಪಿಡಿಒ ಎನ್ ಪಾಲಯ್ಯ ,಼಼಼ವಿಶೇಷ ಆಹ್ವಾನಿತರಾಗಿ ವ್ಯವಸ್ಥಾಪಕ ನಿರ್ದೇಶಕ ಎಸ್ ಜಿ ಶೇಖರ್ ಕುಮಾರ್ .ಎನ್ .ಉಪ ನಿರ್ದೇಶಕರು ಪಶು ಪಾಲನ ಹಾಗೂ ಪಶು ವೈದ್ಯ ಸೇವಾ ಇಲಾಖೆ ಚಿತ್ರದುರ್ಗ ,಼಼ಮೊಳಕಾಲ್ಮೂರು ತಾಲ್ಲೂಕು ಪಶು ಸಹಾಯಕ ನಿರ್ದೇಶಕ ಡಾ. ರಂಗಪ್ಪ ,ಶಿಮುಲ್ ಸಹಾಯಕ ವ್ಯವಸ್ಥಾಪಕ ಅಧಿಕಾರಿಗಳಾದ ನಯಾಜ್ ಬೇಗ್, ಎಸ್ ಜಿ ಕೃಷ್ಣಕುಮಾರ್ ಹಾಗೂ ಚಳ್ಳಕೆರೆ ವಿಭಾಗದ ಪಶುವೈದ್ಯಾಧಿಕಾರಿಗಳು ಭಾಗವಹಿಸುವರು .. ಪಶುಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೊಂಡ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಪ್ರಕಟಣೆ ತಿಳಿಸಿದೆ...4
- Post by Rajib Paul choudhury1
- ಮಾನ್ಯ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 5 ಕೋಟಿ ರೂ ವೆಚ್ಚದಲ್ಲಿ ಇಳಕಲ್ ನಗರದ ವಿವಿಧ ವಾರ್ಡಗಳಲ್ಲಿನ ಮೂಲಭೂತ ಸೌಕರ್ಯಗಳಾದ ರಸ್ತೆ ಕಾಮಗಾರಿ, ಸರ್ಕಲ್ ಅಭಿವೃದ್ಧಿ ಪಡಿಸುವ ಕಾಮಗಾರಿಗಳಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಫೆ.18 ಬುಧವಾರ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಮಯದಲ್ಲಿ ನರಸಭೆ ಸದಸ್ಯರು ಹಾಗೂ ಪೌರಾಯುಕ್ತ ಶ್ರೀನಿವಾಸ ಜಾಧವ ಹಾಗೂ ಗುತ್ತಿಗೆದಾರರು, ಪಕ್ಷದ ಮುಖಂಡರು ಕಾರ್ಯಕರ್ತರು, ನಗರಸಭೆ ಸಿಬ್ಬಂದಿ ವರ್ಗದವರು ಇದ್ದರು.1
- ಮಾಜಿ ಶಾಸಕ ಭೀಮಾ ನಾಯಕ್ ವಿರುದ್ಧ ಸಿಡಿದೆದ್ದ ತಂಗಿ..!1