logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯಪುರ: ಮೋದಿ ದೇಶದ ಮಹಿಳೆಯರಿಗೆ ಮೋಸ ಮಾಡಿದ್ದಾರೆ ವಿಜಯಪುರದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡ ಬಿ.ಎಸ್‌. ಉಗ್ರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಮೋಸ ಮಾಡುವ ಕೆಲಸ ಮಾಡುತ್ತಿದ್ದಾರೆ. ಮಹಿಳಾ ಮೀಸಲಾತಿ ವಿಚಾರದಲ್ಲೂ ಮಹಿಳೆಯರಿಗೆ ಮೋಸ ಮಾಡುವ ದುರುದ್ದೇಶ ಪ್ರಧಾನಮಂತ್ರಿಗಳಿಗೆ ಇತ್ತು ಎಂದು ಉಗ್ರಪ್ಪ ಹೇಳಿಕೆ ನೀಡಿದರು. ವಿಜಯಪುರ: ಮೋದಿ ದೇಶದ ಮಹಿಳೆಯರಿಗೆ ಮೋಸ ಮಾಡಿದ್ದಾರೆ ವಿಜಯಪುರದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡ ಬಿ.ಎಸ್‌. ಉಗ್ರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಮೋಸ ಮಾಡುವ ಕೆಲಸ ಮಾಡುತ್ತಿದ್ದಾರೆ. ಮಹಿಳಾ ಮೀಸಲಾತಿ ವಿಚಾರದಲ್ಲೂ ಮಹಿಳೆಯರಿಗೆ ಮೋಸ ಮಾಡುವ ದುರುದ್ದೇಶ ಪ್ರಧಾನಮಂತ್ರಿಗಳಿಗೆ ಇತ್ತು ಎಂದು ಉಗ್ರಪ್ಪ ಹೇಳಿಕೆ ನೀಡಿದರು.

2 hrs ago
user_T NEWS BIJAPUR
T NEWS BIJAPUR
ವಿಜಯಪುರ, ವಿಜಯಪುರ, ಕರ್ನಾಟಕ•
2 hrs ago

ವಿಜಯಪುರ: ಮೋದಿ ದೇಶದ ಮಹಿಳೆಯರಿಗೆ ಮೋಸ ಮಾಡಿದ್ದಾರೆ ವಿಜಯಪುರದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡ ಬಿ.ಎಸ್‌. ಉಗ್ರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಮೋಸ ಮಾಡುವ ಕೆಲಸ ಮಾಡುತ್ತಿದ್ದಾರೆ. ಮಹಿಳಾ ಮೀಸಲಾತಿ ವಿಚಾರದಲ್ಲೂ ಮಹಿಳೆಯರಿಗೆ ಮೋಸ ಮಾಡುವ ದುರುದ್ದೇಶ ಪ್ರಧಾನಮಂತ್ರಿಗಳಿಗೆ ಇತ್ತು ಎಂದು ಉಗ್ರಪ್ಪ ಹೇಳಿಕೆ ನೀಡಿದರು. ವಿಜಯಪುರ: ಮೋದಿ ದೇಶದ ಮಹಿಳೆಯರಿಗೆ ಮೋಸ ಮಾಡಿದ್ದಾರೆ ವಿಜಯಪುರದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡ ಬಿ.ಎಸ್‌. ಉಗ್ರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಮೋಸ ಮಾಡುವ ಕೆಲಸ ಮಾಡುತ್ತಿದ್ದಾರೆ. ಮಹಿಳಾ ಮೀಸಲಾತಿ ವಿಚಾರದಲ್ಲೂ ಮಹಿಳೆಯರಿಗೆ ಮೋಸ ಮಾಡುವ ದುರುದ್ದೇಶ ಪ್ರಧಾನಮಂತ್ರಿಗಳಿಗೆ ಇತ್ತು ಎಂದು ಉಗ್ರಪ್ಪ ಹೇಳಿಕೆ ನೀಡಿದರು.

More news from ಕರ್ನಾಟಕ and nearby areas
  • ವಿಜಯಪುರ: ಮೋದಿ ದೇಶದ ಮಹಿಳೆಯರಿಗೆ ಮೋಸ ಮಾಡಿದ್ದಾರೆ ವಿಜಯಪುರದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡ ಬಿ.ಎಸ್‌. ಉಗ್ರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಮೋಸ ಮಾಡುವ ಕೆಲಸ ಮಾಡುತ್ತಿದ್ದಾರೆ. ಮಹಿಳಾ ಮೀಸಲಾತಿ ವಿಚಾರದಲ್ಲೂ ಮಹಿಳೆಯರಿಗೆ ಮೋಸ ಮಾಡುವ ದುರುದ್ದೇಶ ಪ್ರಧಾನಮಂತ್ರಿಗಳಿಗೆ ಇತ್ತು ಎಂದು ಉಗ್ರಪ್ಪ ಹೇಳಿಕೆ ನೀಡಿದರು.
    1
    ವಿಜಯಪುರ: ಮೋದಿ ದೇಶದ ಮಹಿಳೆಯರಿಗೆ ಮೋಸ ಮಾಡಿದ್ದಾರೆ
ವಿಜಯಪುರದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡ ಬಿ.ಎಸ್‌. ಉಗ್ರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಮೋಸ ಮಾಡುವ ಕೆಲಸ ಮಾಡುತ್ತಿದ್ದಾರೆ. ಮಹಿಳಾ ಮೀಸಲಾತಿ ವಿಚಾರದಲ್ಲೂ ಮಹಿಳೆಯರಿಗೆ ಮೋಸ ಮಾಡುವ ದುರುದ್ದೇಶ ಪ್ರಧಾನಮಂತ್ರಿಗಳಿಗೆ ಇತ್ತು ಎಂದು ಉಗ್ರಪ್ಪ ಹೇಳಿಕೆ ನೀಡಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    16 hrs ago
  • ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಇನ್ಸ್‌ಪೆಕ್ಟರ್ ಕಣ್ಣೀರು
    1
    ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಇನ್ಸ್‌ಪೆಕ್ಟರ್ ಕಣ್ಣೀರು
    user_ಪುಲಿಯನ್ ಸಾಮ್ರಾಜ್ಯ ಪತ್ರಿಕೆ
    ಪುಲಿಯನ್ ಸಾಮ್ರಾಜ್ಯ ಪತ್ರಿಕೆ
    Newspaper publisher ಅಳಮೇಲ, ವಿಜಯಪುರ, ಕರ್ನಾಟಕ•
    19 hrs ago
  • ಕರ್ನಾಟಕದಲಿ. ಕಳ್ಳರ ಹಾವಳಿ ಹೆಚ್ಚಾಗುತಿದೆ ಜನರು ಜಾಗ್ರತವಾಗಿ ಇರಬೇಕು ಯಾವದೆ ಕಾರಣಕು ಆಧಾರ ಕಾರ್ಡ ವಾಗಲ್ಲಿ ಏನೆ ಕೇಳಿದರು ದಯವಿಟ್ಟು ಕೊಡಬೇಡಿ.
    1
    ಕರ್ನಾಟಕದಲಿ. ಕಳ್ಳರ ಹಾವಳಿ ಹೆಚ್ಚಾಗುತಿದೆ ಜನರು ಜಾಗ್ರತವಾಗಿ ಇರಬೇಕು ಯಾವದೆ ಕಾರಣಕು ಆಧಾರ ಕಾರ್ಡ ವಾಗಲ್ಲಿ ಏನೆ ಕೇಳಿದರು ದಯವಿಟ್ಟು ಕೊಡಬೇಡಿ.
    user_Sharanugouda Patil
    Sharanugouda Patil
    Muddebihal, Vijayapura•
    42 min ago
  • |ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆ ಹಳೇ ಮುರನಾಳ ಗ್ರಾಮದಲ್ಲಿ ಗ್ರಾಮ ಘಟಕ ಉದ್ಘಾಟನೆ|
    1
    |ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆ ಹಳೇ ಮುರನಾಳ ಗ್ರಾಮದಲ್ಲಿ ಗ್ರಾಮ ಘಟಕ ಉದ್ಘಾಟನೆ|
    user_ಭೀಮ ಬಲ ನ್ಯೂಸ್ 24×7 ಕನ್ನಡ
    ಭೀಮ ಬಲ ನ್ಯೂಸ್ 24×7 ಕನ್ನಡ
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    9 hrs ago
  • ಎಲ್ಲಿ ಧರ್ಮವಿರುತ್ತೋ ಅಲ್ಲಿ ಜಯವಿರುತ್ತೆ." ಧರ್ಮವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಶ್ರೀಶೈಲ ಜಗದ್ಗುರುಗಳು.!
    1
    ಎಲ್ಲಿ ಧರ್ಮವಿರುತ್ತೋ ಅಲ್ಲಿ ಜಯವಿರುತ್ತೆ." ಧರ್ಮವನ್ನು 
ಜೀವನದಲ್ಲಿ ಅಳವಡಿಸಿಕೊಳ್ಳಿ: ಶ್ರೀಶೈಲ ಜಗದ್ಗುರುಗಳು.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    18 hrs ago
  • ಗುಳೇದಗುಡ್ಡ: ಜಗತ್ತಿನಲ್ಲಿ ತುಂಬಿದ್ದ ಅಜ್ಞಾನ, ಮೂಢನಂಬಿಕೆ, ಕಂದಾಚಾರ, ಜಾತಿಯತೆಯಂತಹ ಅಂಧಕಾರವನ್ನು ಓಡಿಸಿ ಜ್ಞಾನದ ಬೆಳಕನ್ನು ನೀಡಿದ ಜಗಜ್ಯೋತಿ ಬಸವಣ್ಣನವರು ಸಮಾಜದಲ್ಲಿ ಸಮಾನತೆಯನ್ನು ಸಾರಿದವರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದ ಬಸವಣ್ಣ ಈ ನೆಲದ ಸಾಂಸ್ಕೃತಿಕ ನಾಯಕರು ಎಂದು ಸಾಹಿತಿ ರವಿ ಕಂಗಳ ಹೇಳಿದರು. ಅವರು ಸೋಮವಾರ ಪಟ್ಟಣದ ಬಸವ ಕೇಂದ್ರ ವತಿಯಿಂದ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, 12ನೇ ಶತಮಾನದಲ್ಲಿ ವಚನಗಳ ಮೂಲಕ ಸಮಾನತೆ ಸಾರಿದ ಕ್ರಾಂತಿ ಪುರುಷ ಬಸವಣ್ಣನವರು. ಕಾಯಕವೇ ಕೈಲಾಸ ಎಂಬ ತತ್ವಬೋಧಿಸಿ, ಸರ್ವಜಾತಿ ಜನಾಂಗಗಳ ಸಮಾನತೆಯ ಕನಸು ಕಂಡು ಕಲ್ಯಾಣದಲ್ಲಿ ಕಟ್ಟಿದ ಅನುಭವ ಮಂಟಪ ಜಗತ್ತಿಗೆ ಸರ್ವಧರ್ಮ ಸಮಾನತೆ ಸಾರುತ್ತಿದೆ ಎಂದರು. ಪ್ರೊ.ಸಿದ್ದಲಿಂಗಪ್ಪ ಬರಗುಂಡಿ ಮಾತನಾಡಿ, ನಮ್ಮೆಲ್ಲರ ಮನೆಯೂ ಮಹಾಮನೆಯಾಗವ ಮೂಲಕ ಶರಣ ವಚನ,ತತ್ವಗಳು ಮನೆಮನೆಗೂ ಪಸರಿಸಬೇಕು ಎಂಬ ಉದ್ದೇಶದಿಂದ ಬಸವಕೇಂದ್ರದಿಂದ ಪಟ್ಟಣದಲ್ಲಿ ಪ್ರತಿವಾರವೂ ಒಬ್ಬೊಬ್ಬ ಶರಣರ ಮನೆಯಲ್ಲಿ ಮಹಾಮನೆಕಾರ್ಯಕ್ರಮ ಕಳೆದ 30 ವರ್ಷಗಳಿಂದ ನಡೆಸಲಾಗುತ್ತಿದೆ ಎಂದರು. ಕಾರ್ಯಕ್ರಮಕ್ಕೂ ಮೊದಲು ಮುರಗೇಶ ಶೇಖಾ, ಗೀತಾ ತಿಪ್ಪಾ ಅವರಿಂದ ಸಾಮೂಹಿಕ ಸಹಜ ಶಿವಯೋಗ ಕಾರ್ಯಕ್ರಮ ನಡೆಯಿತು. ಅಕ್ಕಮಹಾದೇವಿ ದೇವಸ್ಥಾನದ ಶರಣಮ್ಮತಾಯಿ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು. ಬಸವ ಕೇಂದ್ರದ ಗೌರವಾಧ್ಯಕ್ಷ ಎಚ್.ಎಸ್. ಹುಳಿಪಲ್ಲೇದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಚಣ್ಣ ಕೆರೂರ, ರವೀಂದ್ರ ಪಟ್ಟಣಶೆಟ್ಟಿ, ರವಿ ಅಂಗಡಿ, ಪ್ರೊ.ಎಸ್.ಐ.ರಾಜನಾಳ, ಪ್ರೊ.ಜಿ.ಜಿ.ಹೂಗಾರ, ಶಿವಾನಂದ ಸಿಂದಗಿ, ಬಸವರಾಜ ಬರಗುಂಡಿ, ಸುರೇಶ ರಾಜನಾಳ, ರಾಚಪ್ಪ ಯಂಡಿಗೇರಿ, ಶಿವಕುಮಾರ ಶಿಪ್ರಿ, ಮಹಾಲಿಂಗಪ್ಪ ಕರನಂದಿ, ಗಿರೀಶ ನೀಲಕಂಠಮಠ, ಬಸವರಾಜ ಗೆದ್ದಲಮರಿ, ಸಂಗಮೇಶ ಯಳಮೇಲಿ, ಮಹಾಂತೇಶ ಸಿಂದಗಿ, ಶ್ರೀದೇವಿ ಶೇಖಾ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ನಿರ್ಮಲಾ ಬರಗುಂಡಿ, ಕವಿತಾ ಬರಗುಂಡಿ, ವಿಶಾಲಾಕ್ಷಿ ಗಾಳಿ, ಗಾಯತ್ರಿ ಕಲ್ಯಾಣಿ, ಸುರೇಖಾ ಕಲ್ಯಾಣಿ, ಸೌಮ್ಯಾ ಯಳಮೇಲಿ, ಲಕ್ಷ್ಮೀ ತೊರಲಿ ಮತ್ತಿತರರು ಇದ್ದರು.
    1
    ಗುಳೇದಗುಡ್ಡ: ಜಗತ್ತಿನಲ್ಲಿ ತುಂಬಿದ್ದ ಅಜ್ಞಾನ, ಮೂಢನಂಬಿಕೆ, ಕಂದಾಚಾರ, ಜಾತಿಯತೆಯಂತಹ ಅಂಧಕಾರವನ್ನು ಓಡಿಸಿ ಜ್ಞಾನದ ಬೆಳಕನ್ನು ನೀಡಿದ ಜಗಜ್ಯೋತಿ ಬಸವಣ್ಣನವರು ಸಮಾಜದಲ್ಲಿ ಸಮಾನತೆಯನ್ನು ಸಾರಿದವರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದ ಬಸವಣ್ಣ ಈ ನೆಲದ ಸಾಂಸ್ಕೃತಿಕ ನಾಯಕರು ಎಂದು ಸಾಹಿತಿ ರವಿ ಕಂಗಳ ಹೇಳಿದರು.
ಅವರು ಸೋಮವಾರ ಪಟ್ಟಣದ  ಬಸವ ಕೇಂದ್ರ ವತಿಯಿಂದ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, 12ನೇ ಶತಮಾನದಲ್ಲಿ ವಚನಗಳ ಮೂಲಕ ಸಮಾನತೆ ಸಾರಿದ ಕ್ರಾಂತಿ ಪುರುಷ ಬಸವಣ್ಣನವರು. ಕಾಯಕವೇ ಕೈಲಾಸ ಎಂಬ ತತ್ವಬೋಧಿಸಿ, ಸರ್ವಜಾತಿ ಜನಾಂಗಗಳ ಸಮಾನತೆಯ ಕನಸು ಕಂಡು ಕಲ್ಯಾಣದಲ್ಲಿ ಕಟ್ಟಿದ ಅನುಭವ ಮಂಟಪ ಜಗತ್ತಿಗೆ ಸರ್ವಧರ್ಮ ಸಮಾನತೆ ಸಾರುತ್ತಿದೆ ಎಂದರು.
ಪ್ರೊ.ಸಿದ್ದಲಿಂಗಪ್ಪ ಬರಗುಂಡಿ ಮಾತನಾಡಿ, ನಮ್ಮೆಲ್ಲರ ಮನೆಯೂ ಮಹಾಮನೆಯಾಗವ ಮೂಲಕ ಶರಣ ವಚನ,ತತ್ವಗಳು ಮನೆಮನೆಗೂ ಪಸರಿಸಬೇಕು ಎಂಬ ಉದ್ದೇಶದಿಂದ ಬಸವಕೇಂದ್ರದಿಂದ ಪಟ್ಟಣದಲ್ಲಿ ಪ್ರತಿವಾರವೂ ಒಬ್ಬೊಬ್ಬ ಶರಣರ ಮನೆಯಲ್ಲಿ ಮಹಾಮನೆಕಾರ್ಯಕ್ರಮ ಕಳೆದ 30 ವರ್ಷಗಳಿಂದ ನಡೆಸಲಾಗುತ್ತಿದೆ ಎಂದರು.
ಕಾರ್ಯಕ್ರಮಕ್ಕೂ ಮೊದಲು ಮುರಗೇಶ ಶೇಖಾ, ಗೀತಾ ತಿಪ್ಪಾ ಅವರಿಂದ ಸಾಮೂಹಿಕ ಸಹಜ ಶಿವಯೋಗ ಕಾರ್ಯಕ್ರಮ ನಡೆಯಿತು. ಅಕ್ಕಮಹಾದೇವಿ ದೇವಸ್ಥಾನದ ಶರಣಮ್ಮತಾಯಿ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು.  ಬಸವ ಕೇಂದ್ರದ ಗೌರವಾಧ್ಯಕ್ಷ ಎಚ್.ಎಸ್. ಹುಳಿಪಲ್ಲೇದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಚಣ್ಣ ಕೆರೂರ, ರವೀಂದ್ರ ಪಟ್ಟಣಶೆಟ್ಟಿ, ರವಿ ಅಂಗಡಿ, ಪ್ರೊ.ಎಸ್.ಐ.ರಾಜನಾಳ, ಪ್ರೊ.ಜಿ.ಜಿ.ಹೂಗಾರ, ಶಿವಾನಂದ ಸಿಂದಗಿ, ಬಸವರಾಜ ಬರಗುಂಡಿ, ಸುರೇಶ ರಾಜನಾಳ, ರಾಚಪ್ಪ ಯಂಡಿಗೇರಿ, ಶಿವಕುಮಾರ ಶಿಪ್ರಿ, ಮಹಾಲಿಂಗಪ್ಪ ಕರನಂದಿ, ಗಿರೀಶ ನೀಲಕಂಠಮಠ, ಬಸವರಾಜ ಗೆದ್ದಲಮರಿ, ಸಂಗಮೇಶ ಯಳಮೇಲಿ, ಮಹಾಂತೇಶ ಸಿಂದಗಿ, ಶ್ರೀದೇವಿ ಶೇಖಾ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ನಿರ್ಮಲಾ ಬರಗುಂಡಿ, ಕವಿತಾ ಬರಗುಂಡಿ, ವಿಶಾಲಾಕ್ಷಿ ಗಾಳಿ, ಗಾಯತ್ರಿ ಕಲ್ಯಾಣಿ, ಸುರೇಖಾ ಕಲ್ಯಾಣಿ, ಸೌಮ್ಯಾ ಯಳಮೇಲಿ, ಲಕ್ಷ್ಮೀ ತೊರಲಿ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    6 hrs ago
  • ವಿಜಯಪುರ: ಸಿಎಂ ಗಾದಿಗೆ ಹೈಕಮಾಂಡ್‌ನಲ್ಲಿ ಟೆಂಡರ್‌ ನಡೆದಿದೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ! ವಿಜಯಪುರದಲ್ಲಿ ಸೋಮವಾರ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ 'ಟೆಂಡರ್‌ ಬಿಡ್‌' ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. "ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಮಾತು ನೂರಕ್ಕೆ ನೂರು ಸತ್ಯ" ಎಂದ ಅವರು, ಸಿಎಂ ಈಗ ಮೊದಲಿನಂತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಯತ್ನಾಳ್‌, ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
    1
    ವಿಜಯಪುರ: ಸಿಎಂ ಗಾದಿಗೆ ಹೈಕಮಾಂಡ್‌ನಲ್ಲಿ ಟೆಂಡರ್‌ ನಡೆದಿದೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ!
ವಿಜಯಪುರದಲ್ಲಿ ಸೋಮವಾರ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ 'ಟೆಂಡರ್‌ ಬಿಡ್‌' ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. "ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಮಾತು ನೂರಕ್ಕೆ ನೂರು ಸತ್ಯ" ಎಂದ ಅವರು, ಸಿಎಂ ಈಗ ಮೊದಲಿನಂತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಯತ್ನಾಳ್‌, ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.