logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪ್ರೇಮದ ಹೆಸರಿನಲ್ಲಿ ಕ್ರೂರ ಕೊಲೆ ಪ್ರೇಯಸಿ ಬಂಧನ, ಕುಟುಂಬದ ಆಕ್ರಂದನ ತನ್ನ ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಕ್ರೂರವಾಗಿ ಕೊಲೆಗೈದ ಆರೋಪದ ಮೇಲೆ ಪ್ರೇಯಸಿ ಪ್ರೇಮಾಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಗನನ್ನು ಕಳೆದುಕೊಂಡ ತಂದೆ-ತಾಯಿಯ ಆಕ್ರಂದನ ಮನಕಲಕುವಂತಿದೆ. ಪ್ರೇಮಾಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕುಟುಂಬಸ್ಥರು ಮತ್ತು ಸಂಬಂಧಿಕರು ಆಗ್ರಹಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನೆಯ ನಿಜಾಸತ್ಯ ಹೊರಬರಬೇಕಿದೆ.

3 hrs ago
user_Veega News Kannada
Veega News Kannada
Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
3 hrs ago

ಪ್ರೇಮದ ಹೆಸರಿನಲ್ಲಿ ಕ್ರೂರ ಕೊಲೆ ಪ್ರೇಯಸಿ ಬಂಧನ, ಕುಟುಂಬದ ಆಕ್ರಂದನ ತನ್ನ ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಕ್ರೂರವಾಗಿ ಕೊಲೆಗೈದ ಆರೋಪದ ಮೇಲೆ ಪ್ರೇಯಸಿ ಪ್ರೇಮಾಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಗನನ್ನು ಕಳೆದುಕೊಂಡ ತಂದೆ-ತಾಯಿಯ ಆಕ್ರಂದನ ಮನಕಲಕುವಂತಿದೆ. ಪ್ರೇಮಾಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕುಟುಂಬಸ್ಥರು ಮತ್ತು ಸಂಬಂಧಿಕರು ಆಗ್ರಹಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನೆಯ ನಿಜಾಸತ್ಯ ಹೊರಬರಬೇಕಿದೆ.

More news from Karnataka and nearby areas
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    19 hrs ago
  • Post by Venu Gopal
    2
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    20 hrs ago
  • ಕೋಲಾರ ಜಿಲ್ಲಾ ಶಾಖೆ ಅಂಬೇಡ್ಕ‌ರ್ ಸ್ವಾಭಿಮಾನಿ ಮಾನಿ ಬಳಗದ ವತಿಯಿಂದ "ಕೋಲಾರ ಅಬಕಾರಿ ಇಲಾಖೆಯ ಅಬಕಾರಿ ನಿರೀಕ್ಷಕರಾದ ರಮಾಮಣಿ ರವರ ಅಮಾನತ್ತಿಗೆ ಒತ್ತಾಯಿಸಿ. ಚಳುವಳಿಯ ಪ್ರತಿಭಟನೆ
    1
    ಕೋಲಾರ ಜಿಲ್ಲಾ ಶಾಖೆ ಅಂಬೇಡ್ಕ‌ರ್ ಸ್ವಾಭಿಮಾನಿ ಮಾನಿ ಬಳಗದ ವತಿಯಿಂದ "ಕೋಲಾರ ಅಬಕಾರಿ ಇಲಾಖೆಯ ಅಬಕಾರಿ ನಿರೀಕ್ಷಕರಾದ ರಮಾಮಣಿ ರವರ ಅಮಾನತ್ತಿಗೆ ಒತ್ತಾಯಿಸಿ. ಚಳುವಳಿಯ
ಪ್ರತಿಭಟನೆ
    user_True news kolar Ayub Pasha
    True news kolar Ayub Pasha
    Local News Reporter Kolar, Karnataka•
    22 hrs ago
  • ನಡೆಯುತ್ತಿರುವ ಚರಂಡಿ ಕಾಮಗಾರಿಗೆ ಅಡ್ಡಿಯಾಗುತ್ತಿರುವ ಅಂಗಡಿಗಳು 15 ವರ್ಷಗಳಿಂದ ಸಮಸ್ಯೆ ಇದ್ದರೂ ಅಧಿಕಾರಿಗಳ ನಿರ್ಲಕ್ಷ್ಯ ಎಂದು ಆರೋಪ..
    1
    ನಡೆಯುತ್ತಿರುವ ಚರಂಡಿ ಕಾಮಗಾರಿಗೆ ಅಡ್ಡಿಯಾಗುತ್ತಿರುವ ಅಂಗಡಿಗಳು 15 ವರ್ಷಗಳಿಂದ ಸಮಸ್ಯೆ ಇದ್ದರೂ ಅಧಿಕಾರಿಗಳ ನಿರ್ಲಕ್ಷ್ಯ ಎಂದು ಆರೋಪ..
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    23 hrs ago
  • ಹನೂರು: ಭಗೀರಥ ಮಹರ್ಷಿಗಳ ಅಪ್ರತಿಮ ತಪಸ್ಸಿಗೆ ಮೆಚ್ಚಿ ಶಿವನು ಪ್ರತ್ಯಕ್ಷನಾಗಿ ಧರೆಗೆ ಗಂಗೆಯನ್ನು ಹರಿಸಿದ ಪುಣ್ಯ ಕಾರ್ಯ ಸ್ಮರಣೀಯ. ಇಂತಹ ಮಹಾನ್ ಮಹರ್ಷಿಗಳ ಜಯಂತಿ ಆಚರಣೆಯು ಶ್ಲಾಘನೀಯ ಎಂದು ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 'ಭಗೀರಥ ಮಹರ್ಷಿ ಜಯಂತಿ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಅದ್ಧೂರಿ ಆಚರಣೆ: ತಾಲೂಕು ಆಡಳಿತದ ವತಿಯಿಂದ ಪ್ರಸ್ತುತ ಸರಳವಾಗಿ ನಡೆಯುತ್ತಿರುವ ಈ ಜಯಂತಿಯನ್ನು ಮುಂದಿನ ದಿನಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಕ್ಷೇತ್ರದಲ್ಲಿ ಮಳೆ ಕೊರತೆಯಿಂದ ಕೆರೆ-ಕಟ್ಟೆಗಳು ಬರಿದಾಗಿವೆ. ಸಕಲ ಜೀವರಾಶಿಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂದಿನ 4-5 ತಿಂಗಳಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೀರಾವರಿ ಯೋಜನೆಗಳಿಗೆ ಒತ್ತು: ರಾಮನಗುಡ್ಡ ಕೆರೆಗೆ ನೀರು ಹರಿಸಿದ್ದರಿಂದ ಆ ಭಾಗದ ಸಮಸ್ಯೆ ದೂರವಾಗಿದೆ. ಇದೇ ಮಾದರಿಯಲ್ಲಿ ಕ್ಷೇತ್ರದ ಇತರೆ ಭಾಗಗಳಿಗೂ ಹಂತ-ಹಂತವಾಗಿ ನೀರಾವರಿ ಯೋಜನೆ ತರಲು ಕ್ರಮ ವಹಿಸಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು. ಈ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಇಂಜಿನಿಯರ್ ನಾಗರಾಜ್, ಆರಕ್ಷಕ ನಿರೀಕ್ಷಕ ಸಾಹೇಬ್ ಗೌಡ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಪಾಲ್ಗೊಂಡಿದ್ದರು. ಸಮುದಾಯದ ಮುಖಂಡರಾದ ಡಿ.ಪಿ. ಗೋವಿಂದ, ನಿಂಗಶೆಟ್ಟಿ, ನಾಗೇಶ್, ರಂಗಸ್ವಾಮಿ, ಅಜ್ಜೀಪುರ ಮಹಾದೇವ, ಮಂಜು, ಮರೀಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ :ಉಸ್ಮಾನ್ ಖಾನ್
    1
    ಹನೂರು: ಭಗೀರಥ ಮಹರ್ಷಿಗಳ ಅಪ್ರತಿಮ ತಪಸ್ಸಿಗೆ ಮೆಚ್ಚಿ ಶಿವನು ಪ್ರತ್ಯಕ್ಷನಾಗಿ ಧರೆಗೆ ಗಂಗೆಯನ್ನು ಹರಿಸಿದ ಪುಣ್ಯ ಕಾರ್ಯ ಸ್ಮರಣೀಯ. ಇಂತಹ ಮಹಾನ್ ಮಹರ್ಷಿಗಳ ಜಯಂತಿ ಆಚರಣೆಯು ಶ್ಲಾಘನೀಯ ಎಂದು ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 'ಭಗೀರಥ ಮಹರ್ಷಿ ಜಯಂತಿ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು
ಮುಂದಿನ ದಿನಗಳಲ್ಲಿ ಅದ್ಧೂರಿ ಆಚರಣೆ: ತಾಲೂಕು ಆಡಳಿತದ ವತಿಯಿಂದ ಪ್ರಸ್ತುತ ಸರಳವಾಗಿ ನಡೆಯುತ್ತಿರುವ ಈ ಜಯಂತಿಯನ್ನು ಮುಂದಿನ ದಿನಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಕ್ಷೇತ್ರದಲ್ಲಿ ಮಳೆ ಕೊರತೆಯಿಂದ ಕೆರೆ-ಕಟ್ಟೆಗಳು ಬರಿದಾಗಿವೆ. ಸಕಲ ಜೀವರಾಶಿಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂದಿನ 4-5 ತಿಂಗಳಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನೀರಾವರಿ ಯೋಜನೆಗಳಿಗೆ ಒತ್ತು: ರಾಮನಗುಡ್ಡ ಕೆರೆಗೆ ನೀರು ಹರಿಸಿದ್ದರಿಂದ ಆ ಭಾಗದ ಸಮಸ್ಯೆ ದೂರವಾಗಿದೆ. ಇದೇ ಮಾದರಿಯಲ್ಲಿ ಕ್ಷೇತ್ರದ ಇತರೆ ಭಾಗಗಳಿಗೂ ಹಂತ-ಹಂತವಾಗಿ ನೀರಾವರಿ ಯೋಜನೆ ತರಲು ಕ್ರಮ ವಹಿಸಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಈ ಸಂಧರ್ಭದಲ್ಲಿ 
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಇಂಜಿನಿಯರ್ ನಾಗರಾಜ್, ಆರಕ್ಷಕ ನಿರೀಕ್ಷಕ ಸಾಹೇಬ್ ಗೌಡ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಪಾಲ್ಗೊಂಡಿದ್ದರು. ಸಮುದಾಯದ ಮುಖಂಡರಾದ ಡಿ.ಪಿ. ಗೋವಿಂದ, ನಿಂಗಶೆಟ್ಟಿ, ನಾಗೇಶ್, ರಂಗಸ್ವಾಮಿ, ಅಜ್ಜೀಪುರ ಮಹಾದೇವ, ಮಂಜು, ಮರೀಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ :ಉಸ್ಮಾನ್ ಖಾನ್
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    55 min ago
  • ಹನೂರು :ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಜೋಡಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಿಂದ ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ. ಕಾಡೋಲ ಗ್ರಾಮದ ರೋಹಿತ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ. ಬೆಟ್ಟದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನೆಯ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.
    1
    ಹನೂರು :ತಾಲೂಕಿನ 
ಮಲೆಮಹದೇಶ್ವರ ಬೆಟ್ಟದ ಜೋಡಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಿಂದ ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ.
ಕಾಡೋಲ ಗ್ರಾಮದ 
ರೋಹಿತ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ. ಬೆಟ್ಟದಲ್ಲಿ
ಕೆಲಸ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಘಟನೆಯ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    21 hrs ago
  • ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್-ಲಾರಿ ಡಿಕ್ಕಿ ಚಾಲಕ-ಕಂಡಕ್ಟರ್ ಗಾಯ, ರಕ್ಷಣಾ ಕಾರ್ಯಾಚರಣೆ
    1
    ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್-ಲಾರಿ ಡಿಕ್ಕಿ
ಚಾಲಕ-ಕಂಡಕ್ಟರ್ ಗಾಯ, ರಕ್ಷಣಾ ಕಾರ್ಯಾಚರಣೆ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    22 hrs ago
  • STATEMENT BY ABDUL KHADER SHAHID SOCIAL ACTIVIST STATEMENT RELATED TO #kvnews DAVANGERA BY ELECTION,ULAMA'S,CONGRESS
    1
    STATEMENT BY ABDUL KHADER SHAHID SOCIAL ACTIVIST STATEMENT RELATED TO #kvnews DAVANGERA BY ELECTION,ULAMA'S,CONGRESS
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.