logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

12 hrs ago
user_SUDHUR CHAULANI NEWS
SUDHUR CHAULANI NEWS
Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
12 hrs ago
22828a5b-d6e9-41fb-915d-3881cf6d0c3c

More news from Bengaluru Rural and nearby areas
  • कर्नाटक के बेंगलुरु में एक मां मैटरनिटी फोटोशूट करा रही थी, इसी दौरान उसके छोटे बच्चे की पानी के पूल में गिरने से मौत हो गई। बच्चे की पहचान लक्ष्मीर के रूप में हुई है।
    1
    कर्नाटक के बेंगलुरु में एक मां मैटरनिटी फोटोशूट करा रही थी, इसी दौरान उसके छोटे बच्चे की पानी के पूल में गिरने से मौत हो गई। बच्चे की पहचान लक्ष्मीर के रूप में हुई है।
    user_Roshan kabra
    Roshan kabra
    Hosakote, Bengaluru Rural•
    10 hrs ago
  • pani ke fayde
    1
    pani ke fayde
    user_SUDHUR CHAULANI NEWS
    SUDHUR CHAULANI NEWS
    Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    13 hrs ago
  • ಕರುನಾಡ ಅಧಿಪತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬದ ನಿಮಿತ್ಯವಾಗಿ ಮಡಿಲು ಆಶ್ರಮ ನಮ್ಮ ಕೈಲಿ ಆದಷ್ಟು ಅವರಿಗೆ ಒಳ್ಳೆಯದು ಮಾಡಲಿ ಎಂದು ಅವರ ದಾರಿಯಲ್ಲಿ ನಮ್ಮದೊಂದು ಚಿಕ್ಕ ಸೇವೆ ಸಲ್ಲಿಸುತ್ತಿದ್ದೇನೆ ಹುಟ್ಟು ಹಬ್ಬದ ಶುಭಾಶಯಗಳು ಬಡವರ ಕಣ್ಮಣಿ ನಮ್ಮ ನೆಚ್ಚಿನ ದರ್ಶನ್ ಸರ್ ಅವರಿಗೆ 💐🎂
    1
    ಕರುನಾಡ ಅಧಿಪತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟು ಹಬ್ಬದ ನಿಮಿತ್ಯವಾಗಿ ಮಡಿಲು ಆಶ್ರಮ ನಮ್ಮ ಕೈಲಿ ಆದಷ್ಟು ಅವರಿಗೆ ಒಳ್ಳೆಯದು ಮಾಡಲಿ ಎಂದು ಅವರ ದಾರಿಯಲ್ಲಿ ನಮ್ಮದೊಂದು ಚಿಕ್ಕ ಸೇವೆ ಸಲ್ಲಿಸುತ್ತಿದ್ದೇನೆ ಹುಟ್ಟು ಹಬ್ಬದ ಶುಭಾಶಯಗಳು ಬಡವರ ಕಣ್ಮಣಿ ನಮ್ಮ ನೆಚ್ಚಿನ ದರ್ಶನ್ ಸರ್ ಅವರಿಗೆ 💐🎂
    user_Shivanand
    Shivanand
    Voice of people ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    20 hrs ago
  • ಕರ್ನಾಟಕದ ಸಲೂನ್ ಒಂದರಲ್ಲಿ ಸಿಬ್ಬಂದಿ ಮತ್ತು ಗ್ರಾಹಕನ ನಡುವೆ ಭಾಷೆಯ ವಿಚಾರವಾಗಿ ನಡೆದ ವಾಗ್ವಾದ ಭಾರಿ ಚರ್ಚೆಗೆ ಕಾರಣವಾಗಿದೆ. ಸಲೂನ್‌ನಲ್ಲಿ ಕನ್ನಡ ಮಾತನಾಡುವ ಸಿಬ್ಬಂದಿ ಇದ್ದಾರೆಯೇ ಎಂದು ಕೇಳಿದ್ದಕ್ಕೆ, ಹಿಂದಿ ಮಾತನಾಡುತ್ತಿದ್ದ ಮಹಿಳಾ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿರುವುದು ವೀಡಿಯೋದಲ್ಲಿದೆ. ಈ ಘಟನೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಬೆನ್ನಲ್ಲೇ, ಮತ್ತೊಂದು ವೀಡಿಯೋ ಪ್ರಕಟವಾಗಿದ್ದು ಅದರಲ್ಲಿ ಆ ಮಹಿಳೆ ಸ್ಥಳೀಯರ ಕ್ಷಮೆಯಾಚಿಸಿದ್ದಾರೆ. ಭಾಷಾ ಗೌರವದ ವಿಚಾರವಾಗಿ ಈ ಘಟನೆ ಇಂಟರ್ನೆಟ್‌ನಲ್ಲಿ ಪರ-ವಿರೋಧದ ಚರ್ಚೆಯನ್ನು ಹುಟ್ಟುಹಾಕಿದೆ.
    1
    ಕರ್ನಾಟಕದ ಸಲೂನ್ ಒಂದರಲ್ಲಿ ಸಿಬ್ಬಂದಿ ಮತ್ತು ಗ್ರಾಹಕನ ನಡುವೆ ಭಾಷೆಯ ವಿಚಾರವಾಗಿ ನಡೆದ ವಾಗ್ವಾದ ಭಾರಿ ಚರ್ಚೆಗೆ ಕಾರಣವಾಗಿದೆ. ಸಲೂನ್‌ನಲ್ಲಿ ಕನ್ನಡ ಮಾತನಾಡುವ ಸಿಬ್ಬಂದಿ ಇದ್ದಾರೆಯೇ ಎಂದು ಕೇಳಿದ್ದಕ್ಕೆ, ಹಿಂದಿ ಮಾತನಾಡುತ್ತಿದ್ದ ಮಹಿಳಾ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿರುವುದು ವೀಡಿಯೋದಲ್ಲಿದೆ. ಈ ಘಟನೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಬೆನ್ನಲ್ಲೇ, ಮತ್ತೊಂದು ವೀಡಿಯೋ ಪ್ರಕಟವಾಗಿದ್ದು ಅದರಲ್ಲಿ ಆ ಮಹಿಳೆ ಸ್ಥಳೀಯರ ಕ್ಷಮೆಯಾಚಿಸಿದ್ದಾರೆ. ಭಾಷಾ ಗೌರವದ ವಿಚಾರವಾಗಿ ಈ ಘಟನೆ ಇಂಟರ್ನೆಟ್‌ನಲ್ಲಿ ಪರ-ವಿರೋಧದ ಚರ್ಚೆಯನ್ನು ಹುಟ್ಟುಹಾಕಿದೆ.
    user_Anil
    Anil
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    18 min ago
  • बेंगलुरु में महिला करा रही थी मैटरनिटी फोटोशूट, पानी के पूल में गिरा बच्चा; डूबने से मौत। बेंगलुरु में एक मां के मैटरनिटी फोटोशूट के दौरान उसके छोटे बच्चे लक्ष्मीर की पानी के पूल में डूबने से मौत हो गई। 8 महीने की गर्भवती स्वाती फोटोशूट करा रही थी, तभी बच्चा पूल में फिसल गया। समय पर मदद न मिलने से उसकी जान चली गई। पुलिस ने मामला दर्ज कर जांच शुरू कर दी है कि कहीं कोई लापरवाही तो नहीं हुई।
    1
    बेंगलुरु में महिला करा रही थी मैटरनिटी फोटोशूट, पानी के पूल में गिरा बच्चा; डूबने से मौत।
बेंगलुरु में एक मां के मैटरनिटी फोटोशूट के दौरान उसके छोटे बच्चे लक्ष्मीर की पानी के पूल में डूबने से मौत हो गई। 8 महीने की गर्भवती स्वाती फोटोशूट करा रही थी, तभी बच्चा पूल में फिसल गया। समय पर मदद न मिलने से उसकी जान चली गई। पुलिस ने मामला दर्ज कर जांच शुरू कर दी है कि कहीं कोई लापरवाही तो नहीं हुई।
    user_Avinash agnihotri
    Avinash agnihotri
    Devanahalli, Bengaluru Rural•
    2 hrs ago
  • VIDEO: ಅತಿವೇಗದ ಬೈಕ್ ಡಿಕ್ಕಿಗೆ ವಿದ್ಯುತ್ ಕಂಬವೇ ತುಂಡು ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಈ ಘಟನೆಯ ಭಯಾನಕ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಸವಾರ ಮತ್ತು ಹಿಂಬದಿಯ ಪ್ರಯಾಣಿಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ತುಂಡಾಗಿ ನೆಲಕ್ಕೆ ಬಿದ್ದಿದೆ. ಪವಾಡ ಸದೃಶ್ಯ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ವಿದ್ಯಾರ್ಥಿಗಳಾದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ✍️ವರದಿ: ಸುರೇಂದ್ರ ಶಿವಮೊಗ್ಗ.....
    2
    VIDEO: ಅತಿವೇಗದ ಬೈಕ್ ಡಿಕ್ಕಿಗೆ ವಿದ್ಯುತ್ ಕಂಬವೇ ತುಂಡು
ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಈ ಘಟನೆಯ ಭಯಾನಕ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಸವಾರ ಮತ್ತು ಹಿಂಬದಿಯ ಪ್ರಯಾಣಿಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ತುಂಡಾಗಿ ನೆಲಕ್ಕೆ ಬಿದ್ದಿದೆ. ಪವಾಡ ಸದೃಶ್ಯ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ವಿದ್ಯಾರ್ಥಿಗಳಾದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
✍️ವರದಿ: ಸುರೇಂದ್ರ ಶಿವಮೊಗ್ಗ.....
    user_Surendra Shimoga
    Surendra Shimoga
    Shuru News Publisher ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ದೊಡ್ಡಬಳ್ಳಾಪುರ ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು. ಸರ್ಜಾಪುರ ಮೂಲದ ನಯನ (19 ) ಮೃತ ವಿದ್ಯಾರ್ಥಿನಿ. ದೊಡ್ಡಬಳ್ಳಾಪುರದ ನಾಗದೇನಹಳ್ಳಿಯಲ್ಲಿರುವ ಗೀತಂಯೂನಿವರ್ಸಿಟಿಯಲ್ಲಿ ಘಟನೆ. ನೂತನ ಕಟ್ಟಡದಲ್ಲಿ ಲಿಫ್ಟ್ ಮಾಡಲು ಬಿಟ್ಟಿದ್ದ ಜಾಗದಲ್ಲಿ ಬಿದ್ದು ಸಾವು. ಬಿ.ಇ.ಸಿವಿಲ್ ಕಂಪ್ಯೂಟರ್ ಸೈನ್ಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಭೇಟಿ ನೀಡಿ ಪರಿಶೀಲನೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿದ್ಯಾರ್ಥಿನಿಯ ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ‌ದೊಡ್ಡಬಳ್ಳಾಪುರದ ಗೀತಂ ಯುನಿವರ್ಸಿಟಿ
    1
    ದೊಡ್ಡಬಳ್ಳಾಪುರ 
ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು.
ಸರ್ಜಾಪುರ ಮೂಲದ ನಯನ (19 )  ಮೃತ ವಿದ್ಯಾರ್ಥಿನಿ.
ದೊಡ್ಡಬಳ್ಳಾಪುರದ ನಾಗದೇನಹಳ್ಳಿಯಲ್ಲಿರುವ ಗೀತಂಯೂನಿವರ್ಸಿಟಿಯಲ್ಲಿ ಘಟನೆ.
ನೂತನ ಕಟ್ಟಡದಲ್ಲಿ ಲಿಫ್ಟ್ ಮಾಡಲು ಬಿಟ್ಟಿದ್ದ ಜಾಗದಲ್ಲಿ ಬಿದ್ದು ಸಾವು.
ಬಿ.ಇ.ಸಿವಿಲ್ ಕಂಪ್ಯೂಟರ್ ಸೈನ್ಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಭೇಟಿ ನೀಡಿ ಪರಿಶೀಲನೆ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇನ್ನು ವಿದ್ಯಾರ್ಥಿನಿಯ ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ‌ದೊಡ್ಡಬಳ್ಳಾಪುರದ ಗೀತಂ ಯುನಿವರ್ಸಿಟಿ
    user_Gangaraju N Vistara News Reporter
    Gangaraju N Vistara News Reporter
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    5 hrs ago
  • limbu aur haldi ke fayde
    1
    limbu aur haldi ke fayde
    user_SUDHUR CHAULANI NEWS
    SUDHUR CHAULANI NEWS
    Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.