logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅರಕೇರಾ ಪಟ್ಟಣದಲ್ಲಿ ಶಾಂತಿಯುತವಾಗಿ ಈದ್ ಮಿಲಾದ್ ಆಚರಣೆ ಮಾಡಲಾಯಿತು ಅರಕೇರಾ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಆಚರಣೆ ಮಾಡಿದರು. ಇಲ್ಲಿನ ಜಾಮೀಯಾ ಮಸೀದಿಯಲ್ಲಿ ಮೊದಲಿಗೆ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಿದರು. ಹೊರಟ ಭವ್ಯ ಮೆರವಣಿಗೆ ಪಟ್ಟಣ ಪ್ರಮುಖ ರಸ್ತೆ ಬೀದಿಗಳಲ್ಲಿ ಸಂಚರಿಸಿ ಟಿಪ್ಪು ಸುಲ್ತಾನ್ ಸರ್ಕಲ್ ವರೆಗೆ ಸಾಗಿತು ಸಾವಿರಾರು ಸಂಖ್ಯೆಯಲ್ಲಿ ಯುವಕರು ಹಿರಿಯರು ಭಾಗವಹಿಸಿ ಶಾಂತಿಯುತವಾಗಿ ಹಬ್ಬವನ್ನು ಆಚರಣೆ ‌ಮಾಡಿದರು. ದೇವದುರ್ಗ ಪೊಲೀಸ್ ಠಾಣೆ ಸಿಬ್ಬಂದಿ ಭದ್ರತೆ ಕಲ್ಪಿಸಿದ್ದರು.

1 hr ago
user_Guruswami
Guruswami
Local News Reporter ದೇವದುರ್ಗ, ರಾಯಚೂರು, ಕರ್ನಾಟಕ•
1 hr ago
10824fc2-3034-4a04-85ba-c32b7c06df55

ಅರಕೇರಾ ಪಟ್ಟಣದಲ್ಲಿ ಶಾಂತಿಯುತವಾಗಿ ಈದ್ ಮಿಲಾದ್ ಆಚರಣೆ ಮಾಡಲಾಯಿತು ಅರಕೇರಾ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಆಚರಣೆ ಮಾಡಿದರು. ಇಲ್ಲಿನ ಜಾಮೀಯಾ ಮಸೀದಿಯಲ್ಲಿ ಮೊದಲಿಗೆ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಿದರು. ಹೊರಟ ಭವ್ಯ ಮೆರವಣಿಗೆ ಪಟ್ಟಣ ಪ್ರಮುಖ ರಸ್ತೆ ಬೀದಿಗಳಲ್ಲಿ ಸಂಚರಿಸಿ ಟಿಪ್ಪು ಸುಲ್ತಾನ್ ಸರ್ಕಲ್ ವರೆಗೆ ಸಾಗಿತು ಸಾವಿರಾರು ಸಂಖ್ಯೆಯಲ್ಲಿ ಯುವಕರು ಹಿರಿಯರು ಭಾಗವಹಿಸಿ ಶಾಂತಿಯುತವಾಗಿ ಹಬ್ಬವನ್ನು ಆಚರಣೆ ‌ಮಾಡಿದರು. ದೇವದುರ್ಗ ಪೊಲೀಸ್ ಠಾಣೆ ಸಿಬ್ಬಂದಿ ಭದ್ರತೆ ಕಲ್ಪಿಸಿದ್ದರು.

More news from ಕರ್ನಾಟಕ and nearby areas
  • ದೇವದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಸಂಭ್ರಮ ಆಚರಣೆ ಮಾಡಲಾಯಿತು
    1
    ದೇವದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಸಂಭ್ರಮ ಆಚರಣೆ ಮಾಡಲಾಯಿತು
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    2 hrs ago
  • ಈದ್ ಮಿಲಾದ್ ಸಂಭ್ರಮದ ಆಚರಣೆ ದೇವದುರ್ಗದ ಮುಖ್ಯ ರಸ್ತೆ ಮೂಲಕ ಮೆಕ್ಕಾ ಮದೀನಾ ಸ್ಥಬ್ದ ಚಿತ್ರಗಳ ಮೆರವಣಿಗೆ
    1
    ಈದ್ ಮಿಲಾದ್ ಸಂಭ್ರಮದ ಆಚರಣೆ ದೇವದುರ್ಗದ ಮುಖ್ಯ ರಸ್ತೆ ಮೂಲಕ ಮೆಕ್ಕಾ ಮದೀನಾ ಸ್ಥಬ್ದ ಚಿತ್ರಗಳ ಮೆರವಣಿಗೆ
    user_ನಾಗರಾಜ ವಾರದ
    ನಾಗರಾಜ ವಾರದ
    Newsagent ದೇವದುರ್ಗ, ರಾಯಚೂರು, ಕರ್ನಾಟಕ•
    2 hrs ago
  • ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ. ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.
    1
    ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ.

ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ.
ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. 
ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.
    user_Mallikarjun Athnoor
    Mallikarjun Athnoor
    ಸಿರ್ವಾರ, ರಾಯಚೂರು, ಕರ್ನಾಟಕ•
    3 hrs ago
  • ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ
    2
    ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ
ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    1 hr ago
  • ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಿ: ಉಮೇಶ್ ಮುದ್ನಾಳ ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಹೋರಾಟದ ಎಚ್ಚರಿಕೆಗೆ 7 ತಿಂಗಳ ನಂತರ ಜಿ.ಪಂ. ಪಿ.ಡಿ. ಸಿ.ಬಿ. ದೇವರಮನಿ ತಳಕ ಗ್ರಾಮಕ್ಕೆ ಬೇಟಿ ನೀಡಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ದೂರಿಗೆ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿದಸಿದ ಜಿ.ಪಂ. ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸಲ್ಲಿಸುವ ಭರವಸೆ. ಯಾದಗಿರಿ : ತಾಲೂಕಿನ ತಳಕ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಬಸವನ ಗುಡಿಯಿಂದ ಹಳ್ಳದ ವರೆಗೆ ಸಿ.ಸಿ. ಚರಂಡಿ ನಿಮಾರ್ಣ ಬಿಲ್ ನಂ. 309 ಹಣ 42560/- ಮತ್ತು ಬಿಲ್ 35155 ನಂ. 41440/- 2021-22ನೇ ಸಾಲಿನಲ್ಲಿ ಬಸವನ ಕಟ್ಟಿ ಹತ್ತಿರ ದನಕರಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಬಿಲ್ ನಂ. 310 ಹಣ 24610/- ಮತ್ತು ಬಿಲ್, 3516 ಹಣ 7817/- ಈ ಎರಡು ಕಾಮಗಾರಿಗಳನ್ನು ಮಾಡದೇ ಸಂಪೂರ್ಣ ಹಣ ಲೂಟಿ ಮಾಡಿದ ಹಿಂದಿನ ಪಿ.ಡಿ.ಸಿ ಬೂಪ ನೀಲಕಂಠ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಸರ್ಕಾರಕ್ಕೆ ಭೊಕ್ಕಸಕ್ಕೆ ಹಣ ತುಂಬಿಸಬೇಕೆAದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರ ಹೋರಾಟದ ಎಚ್ಚರಿಕೆ ನೀಡಿದರು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ ಪಿಡಿ ಸಿ.ಬಿ. ದೇವರಮನಿ ಅವರು ಮಂಗಳವಾರ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲಿಸಿ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು. ನಂತರ ಸ್ಥಳದಲ್ಲಿದ ಕೆÀಳಮಟ್ಟದ ಅಧಿಕಾರಿಗಳಿಗೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಬ್ಲಿಚಿಂಗ್ ಪೌಡರ್ ಫಾಗಿಂಗ್ ಮಾಡಿ ಸಾರ್ವಜನಿರಕಿಗೆ ರೋಗ ರೂಜನೆ ಬರದಂತೆ ನೋಡಿಕೊಳ್ಳಿಎಂದು ಸೂಚಿದರು. ಸಿಸಿ ಚರಂಡಿ ಇಲ್ಲದ ಸ್ಥಳದಲ್ಲಿ ಸಿಸಿ ಚರಂಡಿ ಇಲ್ಲದ ಸ್ಥಳಗಳನ್ನು ಗುರುತಿಸಿ ಅಂದಾಜು ಪಟ್ಟಿ ಜಿಲ್ಲಾಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದರು. ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಅಕ್ರಮ ವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳದೇ 7 ತಿಂಗಳ ನಂತರ ನಾಮಕೆ ವಾಸ್ತೆ ಗ್ರಾಮಕ್ಕೆ ಬೇಟಿ ನೀಡುತ್ತಿರುವುದು ದೂರದುಷ್ಟಕರ ಸಂಗತಿ ಎಂದರು. ಇದಲ್ಲದೇ ಮುದ್ನಾಳ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಅನುವು ಮಾಡಿ ಕೊಡದಲ್ಲದೇ ಗ್ರಂಥಾಲಯದ ಶೆಡ್ಡ ನಿರ್ಮಾಣ ಅವ್ಯವಾಹರ ನಡೆದಿದ್ದರು ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥೆ ಮಾಡದೆ ಹಣ ಲಪ್ಟಾಯಿಸಿದ್ದು ರೈತರ ಗೋದಾಮು ನಿರ್ಮಾಣ ಮಾಡದೇ ಒಂದೇ ದಿನ ಹಣ ಡ್ರಾ ಮಾಡಿದರು. ಇಂತ ವ್ಯಕ್ತಿಗೆ ಅಮಾನತ್ತು ಗೊಳಿಸಿ ಮನೆಗೆ ಕಳಿಸಬೇಕಾಗಿತ್ತು ಆದರೆ ನಿಮ್ಮ ಜಿಲ್ಲಾ ಪಂಚಾಯತಿಯಲ್ಲಿ ಇಂತವರಿಗೆ ರಾಜಾ ಮರಾದಿ ನೀಡುತ್ತಿರುವುದು ನಾಚಿಗೇಡಿನ ಸಂಗತಿ ಈ ಅಕ್ರಮ ಎಸಗಿದವರ ಜೊತೆ ಅವರ ಕೊಡತಕ್ಕಂತ ಲಂಚಕ್ಕೆ ಕೈವಡ್ಡಿ ತಾ.ಪಂ. ಜಿ.ಪಂ.ಯಲ್ಲಿ ಕೆಲವು ಅಧಿಕಾರಿಗಳು ಇವರ ಜೊತೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಇದರ ಸಂಪೂರ್ಣ ಪಿಕ್ಚರ್ ರೆಡಿಯಾಗಿದೆ ಮುಂದಿನ ದಿನಗಳಲ್ಲಿ ಇಡಿ ರಾಜ್ಯದ ಜನ ನೋಡಿ ಕ್ಯಾಕರ್ಸಿ ಉಗುಳುವ ಕಾಲ ಅತ್ರ ಬಂದಿದೆ ಆಮೇಲೆ ಸತ್ಯಾ ಅಸತ್ಯತೆ ಯಾರು ಸಾಚಾ ಯಾರು ಸರ್ಕಾರಿ ಹಣ ದುರಬಳಕೆ ಮಾಡಿದ್ದಾರೆಂಬುವುದು ಸದ್ಯದಲ್ಲೇ ತಿಳಿಯಲಿದೆ ಎಂದು ಹೇಳಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ದಾಳ ಅವರು ಆರೋಪಿಸಿದ್ದಾರೆ ಗ್ರಾಮಕ್ಕೆ ಭೇಟಿ ಸುತ್ತಾಡಿದ ನಂತರ ಮಾತನಾಡಿದ ಅವರು ಗ್ರಾಮದ ಎರಡು ಕಡೆ ಕಾಮಗಾರಿ ಆಗದೆ 1) ಗ್ರಾಮದಲ್ಲಿ ಪರಿಸ್ಥಿತಿ ಹದಗೆಡಲು ಪಿಡಿಒ ಬೇಜವಾಬ್ದಾರಿಯೇ ಕಾರಣ ಕ್ರಮಕೈಗೊಳ್ಳದಿದ್ದರೆ ಉಮೇಶ ಕೆ. ಮುದ್ದಾಳ ಅವರು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು ಚರಂಡಿ ನೀರು ದುರ್ವಾಸನೆ ಬೀರುತ್ತಿರುವ ಪರಿಣಾಮ: ಸೊಳ್ಳೆಗಳ ಕಾಟ ಅಧಿಕವಾಗಿದೆ. ಮಲೇರಿಯಾ ಸೇರಿದಂತೆ ಆನೇಕ ಸಾಂಕ್ರಾಮಿಕ ರೋಗಗಳು ಹರಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಹಳ್ಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳಬೇಕಿದೆ ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಗ್ರಾಮಸ್ಥರೊಂದಿಗೆ ಉಮೇಶ ಕೆ ಮುನ್ನಾಳ ಎಚ್ಚರಿಕೆ ನೀಡಿದ್ದಾರೆ. ಇದೇ ಸಂಧರ್ಬದಲ್ಲಿ ಠಾಣಗುಂದಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಜೆಇ ಗಂಗಣ್ಣ, ಚಂದಪ್ಪ, ದೇವಪ್ಪ, ಆನಂದ, ಮರೆಪ್ಪ ಪವನ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು. ತಳಕ ಪ್ರಮುಖ ಬಿದಿಗಳಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ನೀರು ಹರಿದು ಸಮರ್ಪಕವಾಗಿ ರಸ್ತೆ ಮತ್ತು ಒಳಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರ ಗೋಳು ಕೇಳೋರು ಯಾರು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ ನಾಳೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಲಿದೆ. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಹರ್ಷ ವ್ಯಕ್ತಪಡಿಸಿದ್ದಾರೆ.
    2
    ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಿ: ಉಮೇಶ್ ಮುದ್ನಾಳ
ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಹೋರಾಟದ ಎಚ್ಚರಿಕೆಗೆ 7 ತಿಂಗಳ ನಂತರ ಜಿ.ಪಂ. ಪಿ.ಡಿ. ಸಿ.ಬಿ. ದೇವರಮನಿ ತಳಕ ಗ್ರಾಮಕ್ಕೆ ಬೇಟಿ ನೀಡಿದರು.
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ದೂರಿಗೆ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿದಸಿದ 
ಜಿ.ಪಂ. ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸಲ್ಲಿಸುವ ಭರವಸೆ.
ಯಾದಗಿರಿ : ತಾಲೂಕಿನ ತಳಕ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಬಸವನ ಗುಡಿಯಿಂದ ಹಳ್ಳದ ವರೆಗೆ ಸಿ.ಸಿ. ಚರಂಡಿ ನಿಮಾರ್ಣ ಬಿಲ್ ನಂ. 309 ಹಣ 42560/- ಮತ್ತು ಬಿಲ್ 35155 ನಂ. 41440/- 2021-22ನೇ ಸಾಲಿನಲ್ಲಿ ಬಸವನ ಕಟ್ಟಿ
ಹತ್ತಿರ ದನಕರಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಬಿಲ್ ನಂ. 310 ಹಣ 24610/- ಮತ್ತು ಬಿಲ್, 3516 ಹಣ 7817/- ಈ ಎರಡು ಕಾಮಗಾರಿಗಳನ್ನು ಮಾಡದೇ ಸಂಪೂರ್ಣ ಹಣ ಲೂಟಿ ಮಾಡಿದ ಹಿಂದಿನ ಪಿ.ಡಿ.ಸಿ ಬೂಪ ನೀಲಕಂಠ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಸರ್ಕಾರಕ್ಕೆ ಭೊಕ್ಕಸಕ್ಕೆ ಹಣ ತುಂಬಿಸಬೇಕೆAದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರ ಹೋರಾಟದ ಎಚ್ಚರಿಕೆ ನೀಡಿದರು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ ಪಿಡಿ ಸಿ.ಬಿ. ದೇವರಮನಿ ಅವರು ಮಂಗಳವಾರ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲಿಸಿ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು.
ನಂತರ ಸ್ಥಳದಲ್ಲಿದ ಕೆÀಳಮಟ್ಟದ ಅಧಿಕಾರಿಗಳಿಗೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಬ್ಲಿಚಿಂಗ್ ಪೌಡರ್ ಫಾಗಿಂಗ್ ಮಾಡಿ ಸಾರ್ವಜನಿರಕಿಗೆ ರೋಗ ರೂಜನೆ ಬರದಂತೆ ನೋಡಿಕೊಳ್ಳಿಎಂದು ಸೂಚಿದರು. ಸಿಸಿ ಚರಂಡಿ ಇಲ್ಲದ ಸ್ಥಳದಲ್ಲಿ ಸಿಸಿ ಚರಂಡಿ ಇಲ್ಲದ ಸ್ಥಳಗಳನ್ನು ಗುರುತಿಸಿ  ಅಂದಾಜು ಪಟ್ಟಿ ಜಿಲ್ಲಾಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದರು.
ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಅಕ್ರಮ ವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳದೇ 7 ತಿಂಗಳ ನಂತರ ನಾಮಕೆ ವಾಸ್ತೆ ಗ್ರಾಮಕ್ಕೆ ಬೇಟಿ 
ನೀಡುತ್ತಿರುವುದು ದೂರದುಷ್ಟಕರ ಸಂಗತಿ ಎಂದರು. ಇದಲ್ಲದೇ ಮುದ್ನಾಳ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಅನುವು ಮಾಡಿ ಕೊಡದಲ್ಲದೇ ಗ್ರಂಥಾಲಯದ ಶೆಡ್ಡ ನಿರ್ಮಾಣ ಅವ್ಯವಾಹರ 
ನಡೆದಿದ್ದರು ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥೆ ಮಾಡದೆ ಹಣ ಲಪ್ಟಾಯಿಸಿದ್ದು ರೈತರ ಗೋದಾಮು ನಿರ್ಮಾಣ ಮಾಡದೇ ಒಂದೇ ದಿನ ಹಣ ಡ್ರಾ ಮಾಡಿದರು. ಇಂತ ವ್ಯಕ್ತಿಗೆ ಅಮಾನತ್ತು ಗೊಳಿಸಿ ಮನೆಗೆ ಕಳಿಸಬೇಕಾಗಿತ್ತು ಆದರೆ ನಿಮ್ಮ ಜಿಲ್ಲಾ ಪಂಚಾಯತಿಯಲ್ಲಿ ಇಂತವರಿಗೆ ರಾಜಾ ಮರಾದಿ ನೀಡುತ್ತಿರುವುದು ನಾಚಿಗೇಡಿನ ಸಂಗತಿ ಈ ಅಕ್ರಮ ಎಸಗಿದವರ ಜೊತೆ ಅವರ ಕೊಡತಕ್ಕಂತ ಲಂಚಕ್ಕೆ ಕೈವಡ್ಡಿ ತಾ.ಪಂ. ಜಿ.ಪಂ.ಯಲ್ಲಿ ಕೆಲವು ಅಧಿಕಾರಿಗಳು ಇವರ ಜೊತೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು 
ಇದರ ಸಂಪೂರ್ಣ ಪಿಕ್ಚರ್ ರೆಡಿಯಾಗಿದೆ ಮುಂದಿನ ದಿನಗಳಲ್ಲಿ ಇಡಿ ರಾಜ್ಯದ ಜನ ನೋಡಿ ಕ್ಯಾಕರ್ಸಿ ಉಗುಳುವ ಕಾಲ ಅತ್ರ ಬಂದಿದೆ ಆಮೇಲೆ ಸತ್ಯಾ ಅಸತ್ಯತೆ ಯಾರು ಸಾಚಾ ಯಾರು ಸರ್ಕಾರಿ ಹಣ ದುರಬಳಕೆ ಮಾಡಿದ್ದಾರೆಂಬುವುದು ಸದ್ಯದಲ್ಲೇ ತಿಳಿಯಲಿದೆ ಎಂದು ಹೇಳಿದರು.
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ದಾಳ ಅವರು ಆರೋಪಿಸಿದ್ದಾರೆ
ಗ್ರಾಮಕ್ಕೆ ಭೇಟಿ ಸುತ್ತಾಡಿದ ನಂತರ ಮಾತನಾಡಿದ ಅವರು ಗ್ರಾಮದ ಎರಡು ಕಡೆ ಕಾಮಗಾರಿ ಆಗದೆ 1) ಗ್ರಾಮದಲ್ಲಿ ಪರಿಸ್ಥಿತಿ ಹದಗೆಡಲು ಪಿಡಿಒ ಬೇಜವಾಬ್ದಾರಿಯೇ ಕಾರಣ ಕ್ರಮಕೈಗೊಳ್ಳದಿದ್ದರೆ
ಉಮೇಶ ಕೆ. ಮುದ್ದಾಳ ಅವರು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು
ಚರಂಡಿ ನೀರು ದುರ್ವಾಸನೆ ಬೀರುತ್ತಿರುವ ಪರಿಣಾಮ: ಸೊಳ್ಳೆಗಳ ಕಾಟ ಅಧಿಕವಾಗಿದೆ. ಮಲೇರಿಯಾ ಸೇರಿದಂತೆ ಆನೇಕ ಸಾಂಕ್ರಾಮಿಕ ರೋಗಗಳು ಹರಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಹಳ್ಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳಬೇಕಿದೆ ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಗ್ರಾಮಸ್ಥರೊಂದಿಗೆ ಉಮೇಶ ಕೆ ಮುನ್ನಾಳ ಎಚ್ಚರಿಕೆ ನೀಡಿದ್ದಾರೆ.
ಇದೇ ಸಂಧರ್ಬದಲ್ಲಿ ಠಾಣಗುಂದಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಜೆಇ ಗಂಗಣ್ಣ, ಚಂದಪ್ಪ, ದೇವಪ್ಪ, ಆನಂದ, ಮರೆಪ್ಪ ಪವನ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.
ತಳಕ ಪ್ರಮುಖ ಬಿದಿಗಳಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ನೀರು ಹರಿದು ಸಮರ್ಪಕವಾಗಿ ರಸ್ತೆ ಮತ್ತು ಒಳಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರ ಗೋಳು ಕೇಳೋರು ಯಾರು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ 
ನಾಳೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಲಿದೆ. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಹರ್ಷ ವ್ಯಕ್ತಪಡಿಸಿದ್ದಾರೆ.
    user_Raghu
    Raghu
    ಯಾದಗಿರಿ, ಯಾದಗಿರಿ, ಕರ್ನಾಟಕ•
    2 hrs ago
  • ಮದರಕಲ್ ಗ್ರಾಮದಲ್ಲಿ ಹಿರಿಯ ನಾಗರಿಕರ ಕುಂದು ಕೊರತೆ ಆಲಿಸಿದ ಪಿಎಸ್‌ಐ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮದರಕಲ್ ಗ್ರಾಮದಲ್ಲಿ ಜಾಲಹಳ್ಳಿ ಪಿಎಸ್‌ಐ ಅವರು “ಆಸರೆ ಯೋಜನೆ” ಅಡಿಯಲ್ಲಿ ಒಂಟಿ ಮನೆಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿದರು. ಹಿರಿಯ ನಾಗರಿಕರ ಆರೋಗ್ಯ, ಸುರಕ್ಷತೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಯಾವುದೇ ಸಮಸ್ಯೆ ಎದುರಾದಲ್ಲಿ ತಕ್ಷಣ ಪೊಲೀಸರನ್ನು ಸಂಪರ್ಕಿಸುವಂತೆ ಸೂಚಿಸಿದರು. ಒಂಟಿಯಾಗಿ ವಾಸಿಸುವ ಹಿರಿಯರ ಸುರಕ್ಷತೆಗೆ ಪೊಲೀಸ್ ಇಲಾಖೆ ಸದಾ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. ಈ ವೇಳೆ ಹಿರಿಯ ನಾಗರಿಕರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಅವರ ಅಗತ್ಯಗಳನ್ನು ಅರಿತುಕೊಂಡರು.
    1
    ಮದರಕಲ್ ಗ್ರಾಮದಲ್ಲಿ ಹಿರಿಯ ನಾಗರಿಕರ ಕುಂದು ಕೊರತೆ ಆಲಿಸಿದ ಪಿಎಸ್‌ಐ
ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮದರಕಲ್ ಗ್ರಾಮದಲ್ಲಿ ಜಾಲಹಳ್ಳಿ ಪಿಎಸ್‌ಐ ಅವರು “ಆಸರೆ ಯೋಜನೆ” ಅಡಿಯಲ್ಲಿ ಒಂಟಿ ಮನೆಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿದರು. ಹಿರಿಯ ನಾಗರಿಕರ ಆರೋಗ್ಯ, ಸುರಕ್ಷತೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಯಾವುದೇ ಸಮಸ್ಯೆ ಎದುರಾದಲ್ಲಿ ತಕ್ಷಣ ಪೊಲೀಸರನ್ನು ಸಂಪರ್ಕಿಸುವಂತೆ ಸೂಚಿಸಿದರು. ಒಂಟಿಯಾಗಿ ವಾಸಿಸುವ ಹಿರಿಯರ ಸುರಕ್ಷತೆಗೆ ಪೊಲೀಸ್ ಇಲಾಖೆ ಸದಾ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. ಈ ವೇಳೆ ಹಿರಿಯ ನಾಗರಿಕರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಅವರ ಅಗತ್ಯಗಳನ್ನು ಅರಿತುಕೊಂಡರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    3 hrs ago
  • ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    4
    ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ
ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು.
ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು.
ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು.
ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು.
ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_ಎಸ್.ಬಿ. ಒಡೆಯರ್ ಮುದಗಲ್
    ಎಸ್.ಬಿ. ಒಡೆಯರ್ ಮುದಗಲ್
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    6 hrs ago
  • ಜಯರಾಜ್ ಅಧ್ಯಕ್ಷರು ರಕ್ಷಣಾ ವೇದಿಕೆ ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ
    1
    ಜಯರಾಜ್   ಅಧ್ಯಕ್ಷರು ರಕ್ಷಣಾ ವೇದಿಕೆ   ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.