logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹುಬ್ಬಳ್ಳಿಯ ದುರ್ಗದ ಬೈಲ್ ನಲ್ಲಿ ಬಸವರಾಜ ಎಂಬುವವರು ತಮ್ಮ ಮೊಬೈಲ್ ಕಳೆದುಕೊಂಡಿದ್ದು, ದೂರು ಸ್ವೀಕರಿಸಿದ‌ ಹಳೇ‌ಹುಬ್ಬಳ್ಳಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರವರ ನೇತೃತ್ವದಲ್ಲಿ PSI ಮತ್ತವರ ಸಿಬ್ಬಂದಿಯವರು ಮೊಬೈಲ್ ಪತ್ತೆ ಮಾಡಿದ್ದು, ವಾರಸುದಾರರಿಗೆ ಹಸ್ತಾಂತರಿಸಿರುತ್ತಾರೆ. #ಹುಬ್ಬಳ್ಳಿ #ದುರ್ಗದ್‌ಬೇಲ್ #ಹಳೆಯಹಬ್ಬಳ್ಳಿಪೊಲೀಸ್ #ಪೊಲೀಸ್ ಕೆಲಸ #ಕರ್ನಾಟಕಪೊಲೀಸ್ #ಮೊಬೈಲ್ ಚೇತರಿಕೆ #ಶುಭಸುದ್ದಿ #ಪೊಲೀಸ್ಯಶಸ್ಸು #ಸಾರ್ವಜನಿಕಸೇವೆ #ಸುರಕ್ಷಿತನಗರ #ಪೊಲೀಸ್ಸಹಾಯ #ಸಮುದಾಯಬೆಂಬಲ #ರಿಯಲ್‌ಹೀರೋಗಳು #ಕರ್ತವ್ಯಮೊದಲು #ತ್ವರಿತಕ್ರಮ #ಸಾರ್ವಜನಿಕಸುರಕ್ಷತೆ #ನಂಬಿಕೆಪೊಲೀಸ್ #ಹಬ್ಬಳ್ಳಿಸುದ್ದಿ #ಕರ್ನಾಟಕಸುದ್ದಿ #ವೈರಲ್‌ಪೋಸ್ಟ್ #ಈಗ ಟ್ರೆಂಡಿಂಗ್ #ಪೊಲೀಸ್ಸ್ಟೋರಿ #ಸಕಾರಾತ್ಮಕಸುದ್ದಿ #ಸೇವೆಮತ್ತುರಕ್ಷಿಸಿ #ಭಾರತಪೊಲೀಸ್

20 hrs ago
user_Nitin 9071795156 press reporte
Nitin 9071795156 press reporte
Press advisory ಕಳಘಟಗಿ, ಧಾರವಾಡ, ಕರ್ನಾಟಕ•
20 hrs ago
abb5f926-37fe-4c3d-b9c5-9f5ad67412ac

ಹುಬ್ಬಳ್ಳಿಯ ದುರ್ಗದ ಬೈಲ್ ನಲ್ಲಿ ಬಸವರಾಜ ಎಂಬುವವರು ತಮ್ಮ ಮೊಬೈಲ್ ಕಳೆದುಕೊಂಡಿದ್ದು, ದೂರು ಸ್ವೀಕರಿಸಿದ‌ ಹಳೇ‌ಹುಬ್ಬಳ್ಳಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರವರ ನೇತೃತ್ವದಲ್ಲಿ PSI ಮತ್ತವರ ಸಿಬ್ಬಂದಿಯವರು ಮೊಬೈಲ್ ಪತ್ತೆ ಮಾಡಿದ್ದು, ವಾರಸುದಾರರಿಗೆ ಹಸ್ತಾಂತರಿಸಿರುತ್ತಾರೆ. #ಹುಬ್ಬಳ್ಳಿ #ದುರ್ಗದ್‌ಬೇಲ್ #ಹಳೆಯಹಬ್ಬಳ್ಳಿಪೊಲೀಸ್ #ಪೊಲೀಸ್ ಕೆಲಸ #ಕರ್ನಾಟಕಪೊಲೀಸ್ #ಮೊಬೈಲ್ ಚೇತರಿಕೆ #ಶುಭಸುದ್ದಿ #ಪೊಲೀಸ್ಯಶಸ್ಸು #ಸಾರ್ವಜನಿಕಸೇವೆ #ಸುರಕ್ಷಿತನಗರ #ಪೊಲೀಸ್ಸಹಾಯ #ಸಮುದಾಯಬೆಂಬಲ #ರಿಯಲ್‌ಹೀರೋಗಳು #ಕರ್ತವ್ಯಮೊದಲು #ತ್ವರಿತಕ್ರಮ #ಸಾರ್ವಜನಿಕಸುರಕ್ಷತೆ #ನಂಬಿಕೆಪೊಲೀಸ್ #ಹಬ್ಬಳ್ಳಿಸುದ್ದಿ #ಕರ್ನಾಟಕಸುದ್ದಿ #ವೈರಲ್‌ಪೋಸ್ಟ್ #ಈಗ ಟ್ರೆಂಡಿಂಗ್ #ಪೊಲೀಸ್ಸ್ಟೋರಿ #ಸಕಾರಾತ್ಮಕಸುದ್ದಿ #ಸೇವೆಮತ್ತುರಕ್ಷಿಸಿ #ಭಾರತಪೊಲೀಸ್

More news from ಕರ್ನಾಟಕ and nearby areas
  • ನಡೆಸಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಪ್ರಜಾಪ್ರಭುತ್ವದ ದಲ್ಲಿಪ್ರಶ್ನೆ ಕೇಳಿಕೊಂಡು ಪತ್ರ ಕೊಡಲು ಬಂದಿರುವ ಕೆಆರ್‌ಎಸ್ ಪಕ್ಷದ ಸೈನಿಕರು
    1
    ನಡೆಸಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಪ್ರಜಾಪ್ರಭುತ್ವದ ದಲ್ಲಿಪ್ರಶ್ನೆ ಕೇಳಿಕೊಂಡು ಪತ್ರ ಕೊಡಲು ಬಂದಿರುವ ಕೆಆರ್‌ಎಸ್ ಪಕ್ಷದ ಸೈನಿಕರು
    user_874792
    874792
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    9 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    18 hrs ago
  • ಧಾರವಾಡ: ಎಲ್ಲ ಶಾಸಕರು ಸಚಿವರಾಗಲು ಅರ್ಹತೆ ಪಡೆದಿದ್ದಾರೆ. ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ. ಅದು ಹೊಸಬರಿರಲಿ, ಫಸ್ಟ್ ಟೈಮ್ ಶಾಸಕರಾದವರಿರಲಿ. ಅವರಿಗೆ ಸಚಿವರಾಗಬೇಕು ಎಂಬ ಆಸೆ ಇದೆ. ಡಿಕೆಶಿ ಅವರ ಹೇಳಿಕೆ ಕೂಡ ನಾನು ನೋಡಿದೆ. ಏನೇ ಮಾಡಿದರೂ ಒಂದು ಲಿಮಿಟ್ಸ್ ಹಾಗೂ ಪಾರ್ಟಿ ಚೌಕಟ್ಟಿನಲ್ಲೇ ಎಲ್ಲವನ್ನೂ ಮಾತನಾಡಬೇಕು ಎಂದಿದ್ದಾರೆ. ಪಾರ್ಟಿ ಚೌಕಟ್ಟು ಬಿಟ್ಟು ವಿಷಯಗಳು ಹೊರ ಹೋಗಬಾರದು ಎಂದು ಅವರು ಹೇಳಿದ್ದಾರೆ. ಹೈಕಮಾಂಡ್‌ಗೆ ನಮ್ಮನ್ನೂ ಸಚಿವರನ್ನಾಗಿ ಮಾಡಲಿ ಎಂದು ಶಾಸಕರು ಹೋಗಿದ್ದಾರೆ. ಕೇಳುವ ಅಧಿಕಾರ ಎಲ್ಲರಿಗೂ ಇದೆ. ಅದೇ ಕಾರಣಕ್ಕೆ ಶಾಸಕರು ಹೋಗಿದ್ದಾರೆ ಅದೇನು ತಪ್ಪಲ್ಲ ಎಂದು ತಿಳಿಸಿದರು.
    1
    ಧಾರವಾಡ: ಎಲ್ಲ ಶಾಸಕರು ಸಚಿವರಾಗಲು ಅರ್ಹತೆ ಪಡೆದಿದ್ದಾರೆ. ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ. ಅದು ಹೊಸಬರಿರಲಿ, ಫಸ್ಟ್ ಟೈಮ್ ಶಾಸಕರಾದವರಿರಲಿ. ಅವರಿಗೆ ಸಚಿವರಾಗಬೇಕು ಎಂಬ ಆಸೆ ಇದೆ. ಡಿಕೆಶಿ ಅವರ ಹೇಳಿಕೆ ಕೂಡ ನಾನು ನೋಡಿದೆ. ಏನೇ ಮಾಡಿದರೂ ಒಂದು ಲಿಮಿಟ್ಸ್ ಹಾಗೂ ಪಾರ್ಟಿ ಚೌಕಟ್ಟಿನಲ್ಲೇ ಎಲ್ಲವನ್ನೂ ಮಾತನಾಡಬೇಕು ಎಂದಿದ್ದಾರೆ. ಪಾರ್ಟಿ ಚೌಕಟ್ಟು ಬಿಟ್ಟು ವಿಷಯಗಳು ಹೊರ ಹೋಗಬಾರದು ಎಂದು ಅವರು ಹೇಳಿದ್ದಾರೆ. ಹೈಕಮಾಂಡ್‌ಗೆ ನಮ್ಮನ್ನೂ ಸಚಿವರನ್ನಾಗಿ ಮಾಡಲಿ ಎಂದು ಶಾಸಕರು ಹೋಗಿದ್ದಾರೆ. ಕೇಳುವ ಅಧಿಕಾರ ಎಲ್ಲರಿಗೂ ಇದೆ. ಅದೇ ಕಾರಣಕ್ಕೆ ಶಾಸಕರು ಹೋಗಿದ್ದಾರೆ ಅದೇನು ತಪ್ಪಲ್ಲ  ಎಂದು ತಿಳಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    9 hrs ago
  • ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    1
    ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ.
ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
    user_ASN News24Kannada
    ASN News24Kannada
    Newsagent Byadgi, Haveri•
    14 hrs ago
  • 10 ನೇ ವರ್ಷದ ಸಂಭ್ರಮದಲ್ಲಿ ಆನ್ಲೈನ್ ಟಿವಿ ಗೆ ಟಿ. ಬಿ ಶೇಖರ್ ಅವರಿಂದ ಶುಭ ಹಾರೈಕೆಗಳು
    1
    10 ನೇ ವರ್ಷದ ಸಂಭ್ರಮದಲ್ಲಿ ಆನ್ಲೈನ್ ಟಿವಿ ಗೆ ಟಿ. ಬಿ ಶೇಖರ್ ಅವರಿಂದ ಶುಭ ಹಾರೈಕೆಗಳು
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    18 hrs ago
  • ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ​ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. ​ "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ​ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
    1
    ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು 
​ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ 
ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ.
​
"ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು 
​
ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    5 hrs ago
  • ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಪದಚ್ಯುತಿಗೊಳಿಸಿರುವ ಹಿನ್ನೆಲೆ, ದಾವಣಗೆರೆಯಲ್ಲಿ ಟ್ರಸ್ಟಿ ಬಾವಿ ಬೆಟ್ಟಪ್ಪ ಅವರು ಸ್ಪಷ್ಟನೆ ನೀಡಿದರು. ಸ್ವಾಮೀಜಿಗಳು ಸಮಾಜದ ಹಿರಿಯರಿಗೆ ಗೌರವ ನೀಡುತ್ತಿರಲಿಲ್ಲ. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದರು ಎಂದು ಆರೋಪಿಸಿದರು. ಸಮಾಜ ಸಂಘಟನೆ ಕಾರ್ಯಗಳನ್ನೂ ಅವರು ಸಮರ್ಪಕವಾಗಿ ನಡೆಸುತ್ತಿರಲಿಲ್ಲ ಎಂದು ಹೇಳಿದರು. ಇದಕ್ಕೂ ಮೊದಲು ಸ್ವಾಮೀಜಿಗಳಿಗೆ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ಗಡುವು ನೀಡಲಾಗಿತ್ತು. ಆದರೆ ಅವರು ಯಾವುದೇ ಬದಲಾವಣೆ ತೋರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದರು. ಅವಾಚ್ಯ ಶಬ್ದಗಳನ್ನು ಬಳಸುವ ವ್ಯಕ್ತಿಯನ್ನು ಪೀಠಾಧ್ಯಕ್ಷರಾಗಿ ಮುಂದುವರಿಸುವುದು ಸರಿಯಲ್ಲ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಇದಲ್ಲದೆ, ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳದೇ ಈಗ ಲೆಕ್ಕ ಕೇಳುವ ನೆಪದಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಾವಿ ಬೆಟ್ಟಪ್ಪ ಆರೋಪಿಸಿದರು.
    1
    ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಪದಚ್ಯುತಿಗೊಳಿಸಿರುವ ಹಿನ್ನೆಲೆ, ದಾವಣಗೆರೆಯಲ್ಲಿ ಟ್ರಸ್ಟಿ ಬಾವಿ ಬೆಟ್ಟಪ್ಪ ಅವರು ಸ್ಪಷ್ಟನೆ ನೀಡಿದರು.
ಸ್ವಾಮೀಜಿಗಳು ಸಮಾಜದ ಹಿರಿಯರಿಗೆ ಗೌರವ ನೀಡುತ್ತಿರಲಿಲ್ಲ. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದರು ಎಂದು ಆರೋಪಿಸಿದರು. ಸಮಾಜ ಸಂಘಟನೆ ಕಾರ್ಯಗಳನ್ನೂ ಅವರು ಸಮರ್ಪಕವಾಗಿ ನಡೆಸುತ್ತಿರಲಿಲ್ಲ ಎಂದು ಹೇಳಿದರು.
ಇದಕ್ಕೂ ಮೊದಲು ಸ್ವಾಮೀಜಿಗಳಿಗೆ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ಗಡುವು ನೀಡಲಾಗಿತ್ತು. ಆದರೆ ಅವರು ಯಾವುದೇ ಬದಲಾವಣೆ ತೋರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದರು.
ಅವಾಚ್ಯ ಶಬ್ದಗಳನ್ನು ಬಳಸುವ ವ್ಯಕ್ತಿಯನ್ನು ಪೀಠಾಧ್ಯಕ್ಷರಾಗಿ ಮುಂದುವರಿಸುವುದು ಸರಿಯಲ್ಲ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಇದಲ್ಲದೆ, ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳದೇ ಈಗ ಲೆಕ್ಕ ಕೇಳುವ ನೆಪದಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಾವಿ ಬೆಟ್ಟಪ್ಪ ಆರೋಪಿಸಿದರು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    16 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.