logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ-ಮಾ:15ಕ್ಕೆ ರೋಟರಿ ಸೆಂಟ್ರಲ್‌ಗೆ ಜಿಲ್ಲಾ ಗವರ್ನರ್ ಭೇಟಿ ಶಿವಮೊಗ್ಗ: ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸಂಸ್ಥೆಗೆ ಮಾ: 15ರಂದು ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ ಭೇಟಿ ಹಿನ್ನೆಲೆಯಲ್ಲಿ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಲಾಗಿದೆ. ಗೋಪಾಳದ ರೋಟರಿ ಭವನದಲ್ಲಿ ಸಂಜೆ 6.30ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ, ವಲಯ 11 ರ ಸಹಾಯಕ ಗವರ್ನರ್ ಎಂ.ಬಿ.ಲಕ್ಷ್ಮಣ್ ಗೌಡ, ವಲಯ ಸೇನಾನಿ ಜಿ.ಕಿರಣ ಕುಮಾರ್, ರೇಖಾ ಪಾಲಾಕ್ಷ, ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಬಿ.ಬಸವರಾಜ, ಕಾರ್ಯದರ್ಶಿ ಜಯಶೀಲ ಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರಿನ ಯಂತ್ರ ವಿತರಿಸಲಾಗು ವುದು. ಶಾಲಾ ಮಕ್ಕಳಿಗೆ ನೋಟ್‌ ಬುಕ್ ವಿತರಣೆ, ಪುಸ್ತಕ, ತಟ್ಟೆ. ಲೋಟ ಹಾಗೂ ಸ್ಟ್ಯಾಂಡ್‌ಗಳನ್ನು ನೀಡಲಾಗುವುದು ಎಂದು ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಬಿ.ಬಸವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

on 12 March
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
on 12 March
e8cb1302-c7ce-4bb1-8cf0-d6322461bf30

ಶಿವಮೊಗ್ಗ-ಮಾ:15ಕ್ಕೆ ರೋಟರಿ ಸೆಂಟ್ರಲ್‌ಗೆ ಜಿಲ್ಲಾ ಗವರ್ನರ್ ಭೇಟಿ ಶಿವಮೊಗ್ಗ: ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸಂಸ್ಥೆಗೆ ಮಾ: 15ರಂದು ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ ಭೇಟಿ ಹಿನ್ನೆಲೆಯಲ್ಲಿ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಲಾಗಿದೆ. ಗೋಪಾಳದ ರೋಟರಿ ಭವನದಲ್ಲಿ ಸಂಜೆ 6.30ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ, ವಲಯ 11 ರ ಸಹಾಯಕ ಗವರ್ನರ್ ಎಂ.ಬಿ.ಲಕ್ಷ್ಮಣ್ ಗೌಡ, ವಲಯ ಸೇನಾನಿ ಜಿ.ಕಿರಣ ಕುಮಾರ್, ರೇಖಾ ಪಾಲಾಕ್ಷ, ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಬಿ.ಬಸವರಾಜ, ಕಾರ್ಯದರ್ಶಿ ಜಯಶೀಲ ಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರಿನ ಯಂತ್ರ ವಿತರಿಸಲಾಗು ವುದು. ಶಾಲಾ ಮಕ್ಕಳಿಗೆ ನೋಟ್‌ ಬುಕ್ ವಿತರಣೆ, ಪುಸ್ತಕ, ತಟ್ಟೆ. ಲೋಟ ಹಾಗೂ ಸ್ಟ್ಯಾಂಡ್‌ಗಳನ್ನು ನೀಡಲಾಗುವುದು ಎಂದು ರೋಟರಿ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಬಿ.ಬಸವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    52 min ago
  • ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು ಚಿತ್ರದುರ್ಗದಲ್ಲಿ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಂತ್ರಿ ಸ್ಥಾನ‌ ಆಕಾಂಕ್ಷಿ‌ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ ಕುರಿತು ಪ್ರತಿಕ್ರಿಯಿಸಿ ಮಾತನಾಡಿದ್ದು ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು HK ಪಾಟೀಲ್ ಬ್ಯಾಟಿಂಗ್ ಮಾಡಿದ್ದಾರೆ.
    1
    ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು ಚಿತ್ರದುರ್ಗದಲ್ಲಿ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಂತ್ರಿ ಸ್ಥಾನ‌ ಆಕಾಂಕ್ಷಿ‌ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ ಕುರಿತು ಪ್ರತಿಕ್ರಿಯಿಸಿ ಮಾತನಾಡಿದ್ದು  ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು HK ಪಾಟೀಲ್ ಬ್ಯಾಟಿಂಗ್ ಮಾಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
  • ಬೋಳೂರು ಅಶ್ವತ್ಥಕಟ್ಟೆ ಶ್ರೀ ನಾಗಬ್ರಹ್ಮಸ್ಥಾನ ಇಲ್ಲಿನ ವರ್ಷಾವಧಿ ಮಹೋತ್ಸವದ ಪ್ರಯುಕ್ತ ನಡೆದ ಸಾಮೂಹಿಕ ಚಂಡಿಕಾ ಮಹಾಯಾಗದ ಸಂದರ್ಭದಲ್ಲಿ ಭೇಟಿ ನೀಡಿದ ಮಂಗಳೂರು ನಗರದ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸಾದ ಸ್ವೀಕರಿಸಿದರು.
    1
    ಬೋಳೂರು ಅಶ್ವತ್ಥಕಟ್ಟೆ ಶ್ರೀ ನಾಗಬ್ರಹ್ಮಸ್ಥಾನ ಇಲ್ಲಿನ ವರ್ಷಾವಧಿ ಮಹೋತ್ಸವದ ಪ್ರಯುಕ್ತ ನಡೆದ ಸಾಮೂಹಿಕ ಚಂಡಿಕಾ ಮಹಾಯಾಗದ ಸಂದರ್ಭದಲ್ಲಿ ಭೇಟಿ ನೀಡಿದ ಮಂಗಳೂರು ನಗರದ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸಾದ ಸ್ವೀಕರಿಸಿದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    18 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    5 hrs ago
  • ಕೀವರ್ಡ್‌ಗಳು (Keywords): ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ. ಹ್ಯಾಶ್‌ಟ್ಯಾಗ್‌ಗಳು (#Hashtags): #Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ
    2
    ಕೀವರ್ಡ್‌ಗಳು (Keywords):
ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ.
ಹ್ಯಾಶ್‌ಟ್ಯಾಗ್‌ಗಳು (#Hashtags):
#Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    17 hrs ago
  • ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು. ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.
    1
    ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು.
ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು.
ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    13 hrs ago
  • ಕೃಷಿ ಸಹಯಕ ನಿರ್ದೇಶಕ ಎಸ್ ಟಿ ರಮೇಶ್ ಇಂದು ಚಳ್ಳಕೆರೆ ನಗರದ ರೇಣುಕಾ ,ಫರ್ಟಿಲೈಸರ್ಸ್ ಆಂಜನೇಯ ಪವನ್ ಪರ್ಟಿಲೈಜರ್ಸ್, ಗಳಿಗೆ ಭೇಟಿ ನೀಡಿ ಪರಶೀಲಿಸಿದರು..
    1
    ಕೃಷಿ ಸಹಯಕ ನಿರ್ದೇಶಕ ಎಸ್ ಟಿ ರಮೇಶ್ ಇಂದು ಚಳ್ಳಕೆರೆ ನಗರದ ರೇಣುಕಾ ,ಫರ್ಟಿಲೈಸರ್ಸ್ ಆಂಜನೇಯ ಪವನ್ ಪರ್ಟಿಲೈಜರ್ಸ್, ಗಳಿಗೆ ಭೇಟಿ ನೀಡಿ ಪರಶೀಲಿಸಿದರು..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ ಹತ್ಯೆಗೆ ಆರೋಪಿಗಳು ಫೆಬ್ರವರಿ 13ರಂದೇ ಮೊದಲ ಯತ್ನ ನಡೆಸಿದ್ದರು ಎಂಬ ಆಘಾತಕಾರಿ ವಿಷಯ ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಫೆಬ್ರವರಿ 13ರಂದು ಬೆಳ್ಳಂಬೆಳಿಗ್ಗೆ ಆರೋಪಿಗಳು ಆರಿಫ್‌ನನ್ನು ಹಿಂಬಾಲಿಸಿದ್ದರು. ಆತನನ್ನು ಕೊಲೆ ಮಾಡುವ ಉದ್ದೇಶದಿಂದಲೇ ಹೊಂಚು ಹಾಕಿದ್ದರು. ಆದರೆ ಆರಿಫ್‌ನನ್ನು ಹಿಂಬಾಲಿಸುತ್ತಿದ್ದ ಸಂದರ್ಭದಲ್ಲಿ ಕೆಲವು ಅನಿರೀಕ್ಷಿತ ಬೆಳವಣಿಗೆಗಳು ನಡೆದ ಕಾರಣ, ಅಂದು ದಾಳಿ ನಡೆಸಲು ಆರೋಪಿಗಳಿಗೆ ಸಾಧ್ಯವಾಗಿರಲಿಲ್ಲ ಎಂದು ತಿಳಿದು ಬಂದಿದೆ. ಬಳಿಕ ಮಾ.27ರಂದು ಬೆಳಗ್ಗೆ ದಕ್ಕೆ ಮೀನು ಮಾರುಕಟ್ಟೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಆರೀಫ್‌ನನ್ನು ತೊಕ್ಕೊಟ್ಟು ಫ್ಲೈ ಓವರ್ ಬಳಿ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಆರೋಪಿಗಳು ಪರಾರಿಯಾಗಿದ್ದರು.
    1
    ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ ಹತ್ಯೆಗೆ ಆರೋಪಿಗಳು ಫೆಬ್ರವರಿ 13ರಂದೇ ಮೊದಲ ಯತ್ನ ನಡೆಸಿದ್ದರು ಎಂಬ ಆಘಾತಕಾರಿ ವಿಷಯ ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ.
ಫೆಬ್ರವರಿ 13ರಂದು ಬೆಳ್ಳಂಬೆಳಿಗ್ಗೆ ಆರೋಪಿಗಳು ಆರಿಫ್‌ನನ್ನು ಹಿಂಬಾಲಿಸಿದ್ದರು. ಆತನನ್ನು ಕೊಲೆ ಮಾಡುವ ಉದ್ದೇಶದಿಂದಲೇ ಹೊಂಚು ಹಾಕಿದ್ದರು. ಆದರೆ ಆರಿಫ್‌ನನ್ನು ಹಿಂಬಾಲಿಸುತ್ತಿದ್ದ ಸಂದರ್ಭದಲ್ಲಿ ಕೆಲವು ಅನಿರೀಕ್ಷಿತ ಬೆಳವಣಿಗೆಗಳು ನಡೆದ ಕಾರಣ, ಅಂದು ದಾಳಿ ನಡೆಸಲು ಆರೋಪಿಗಳಿಗೆ ಸಾಧ್ಯವಾಗಿರಲಿಲ್ಲ ಎಂದು ತಿಳಿದು ಬಂದಿದೆ. ಬಳಿಕ ಮಾ.27ರಂದು ಬೆಳಗ್ಗೆ ದಕ್ಕೆ ಮೀನು ಮಾರುಕಟ್ಟೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಆರೀಫ್‌ನನ್ನು ತೊಕ್ಕೊಟ್ಟು ಫ್ಲೈ ಓವರ್ ಬಳಿ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಆರೋಪಿಗಳು ಪರಾರಿಯಾಗಿದ್ದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    18 hrs ago
  • ವಿದ್ಯಾಕಾಶಿ ಧಾರವಾಡದಲ್ಲಿ ಎಲ್ಲಿ ಕಣ್ಣು ಹಾಯಿಸಿದರೂ ಅಲ್ಲಿ ಬ್ಯಾನರ್ ಗಳೇ ಕಾಣಿಸುತ್ತದೆ. ಬ್ಯಾನರ್ ಗಳ ಹಾವಳಿ ಧಾರವಾಡ ನಗರದ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ. ಈ ಕುರಿತು ಮಹಾನಗರ ಪಾಲಿಕೆ ಎಚ್ಚರಿಕೆ ಬೋರ್ಡ್ ಹಾಕಿದರೂ ಬ್ಯಾನರ್ ಅಳವಡಿಕೆ ಮಾತ್ರ ನಿಯಂತ್ರಣ ಆಗ್ತಿಲ್ಲ. ಇದು ಅಧಿಕಾರಿಗಳ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಹೌದು... ಧಾರವಾಡದ ಕಡಪಾ ಮೈದಾನದ ಸುತ್ತಮುತ್ತಲೂ ಭಿತ್ತಿಪತ್ರ ಹಾಕಬಾರದೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೂಚನೆ ನೀಡಿದ್ದರೂ ಮತ್ತೆ ಕಂಪೌಂಡ್ ಸುತ್ತ ಭಿತ್ತಿಪತ್ರಗಳನ್ನು ನಿಲ್ಲಿಸಿ ಜುಬಿಲಿ ವೃತ್ತವನ್ನು ಅಂದಗೆಡಿಸಲಾಗಿದೆ.
    1
    ವಿದ್ಯಾಕಾಶಿ ಧಾರವಾಡದಲ್ಲಿ ಎಲ್ಲಿ ಕಣ್ಣು ಹಾಯಿಸಿದರೂ ಅಲ್ಲಿ ಬ್ಯಾನರ್ ಗಳೇ ಕಾಣಿಸುತ್ತದೆ. ಬ್ಯಾನರ್ ಗಳ ಹಾವಳಿ ಧಾರವಾಡ ನಗರದ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ. ಈ ಕುರಿತು ಮಹಾನಗರ ಪಾಲಿಕೆ ಎಚ್ಚರಿಕೆ ಬೋರ್ಡ್ ಹಾಕಿದರೂ ಬ್ಯಾನರ್ ಅಳವಡಿಕೆ ಮಾತ್ರ ನಿಯಂತ್ರಣ ಆಗ್ತಿಲ್ಲ. ಇದು ಅಧಿಕಾರಿಗಳ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಹೌದು... ಧಾರವಾಡದ ಕಡಪಾ ಮೈದಾನದ ಸುತ್ತಮುತ್ತಲೂ ಭಿತ್ತಿಪತ್ರ ಹಾಕಬಾರದೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೂಚನೆ ನೀಡಿದ್ದರೂ ಮತ್ತೆ ಕಂಪೌಂಡ್ ಸುತ್ತ ಭಿತ್ತಿಪತ್ರಗಳನ್ನು ನಿಲ್ಲಿಸಿ ಜುಬಿಲಿ ವೃತ್ತವನ್ನು ಅಂದಗೆಡಿಸಲಾಗಿದೆ.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.