logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಆಶ್ರಯ ಕಾಲೋನಿ ಮುಂಡ್ರಿಗಿ ಇಲ್ಲಿನ ಸಮಸ್ತ ಏನೆಂದರೆ. 20 ದಿನಗಳು ಮೇಲೆಯಾಗಿದೆ. ಇಲ್ಲಿ ಎನ್ನಪ್ಪ ತಾತನವರ. ಶಿವರಾತ್ರಿ ಜಾತ್ರೆ ಇದ್ದರೂ ಕೂಡ ಕುಡಿಯುವ ನೀರು ಬಿಟ್ಟಿಲ್ಲ. ಇಲ್ಲಿ ಜನಗಳು ನೀರಿಗೆ ಬಡದಾಡುತ್ತಾರೆ. ಭಾವಿಗಳಲ್ಲಿ ಬೋರುಗಳಲ್ಲಿ ಹೊಲಗಳಲ್ಲಿ. ನೀರು ತರಲು ಜನ ಹೋಗುತ್ತಾರೆ ಹೆಣ್ಣುಮಕ್ಕಳು. ಅದನ್ನು ನೋಡಿದ. ಬಳ್ಳಾರಿ ಜಿಲ್ಲೆ ಬಳ್ಳಾರಿ ತಾಲೂಕು ಆಶ್ರಯ ಕಾಲೋನಿ ಮುಂಡ್ರಿಗಿ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಲುಪುವವರೆಗೂ ಶೇರ್ ಮಾಡಿ

2 hrs ago
user_Manjunatha ಎಚ್ ಟಿ ಮಂಜುನಾಥ್
Manjunatha ಎಚ್ ಟಿ ಮಂಜುನಾಥ್
Ballari, Karnataka•
2 hrs ago

ಆಶ್ರಯ ಕಾಲೋನಿ ಮುಂಡ್ರಿಗಿ ಇಲ್ಲಿನ ಸಮಸ್ತ ಏನೆಂದರೆ. 20 ದಿನಗಳು ಮೇಲೆಯಾಗಿದೆ. ಇಲ್ಲಿ ಎನ್ನಪ್ಪ ತಾತನವರ. ಶಿವರಾತ್ರಿ ಜಾತ್ರೆ ಇದ್ದರೂ ಕೂಡ ಕುಡಿಯುವ ನೀರು ಬಿಟ್ಟಿಲ್ಲ. ಇಲ್ಲಿ ಜನಗಳು ನೀರಿಗೆ ಬಡದಾಡುತ್ತಾರೆ. ಭಾವಿಗಳಲ್ಲಿ ಬೋರುಗಳಲ್ಲಿ ಹೊಲಗಳಲ್ಲಿ. ನೀರು ತರಲು ಜನ ಹೋಗುತ್ತಾರೆ ಹೆಣ್ಣುಮಕ್ಕಳು. ಅದನ್ನು ನೋಡಿದ. ಬಳ್ಳಾರಿ ಜಿಲ್ಲೆ ಬಳ್ಳಾರಿ ತಾಲೂಕು ಆಶ್ರಯ ಕಾಲೋನಿ ಮುಂಡ್ರಿಗಿ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಲುಪುವವರೆಗೂ ಶೇರ್ ಮಾಡಿ

More news from Ballari and nearby areas
  • ಖ್ಯಾತ ಟಿವಿ ನಿರೂಪಕಿ Anushree ಅವರು ಕುರುಗೋಡು ಉತ್ಸವದಲ್ಲಿ ಭಾಗಿಯಾಗಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು 🌟 ವೇದಿಕೆಯಲ್ಲಿ ತಮ್ಮ ಚುಟುಕು ಮಾತುಗಳು, ಹಾಸ್ಯಭರಿತ ನಿರೂಪಣೆ ಮತ್ತು ಜೋಷ್‌ನಿಂದ ಜನರನ್ನು ಮನರಂಜಿಸಿದರು 🎤🔥 ಅಭಿಮಾನಿಗಳು ಸೆಲ್ಫಿ, ವಿಡಿಯೋಗಳ ಮೂಲಕ ಆ ಕ್ಷಣಗಳನ್ನು ಸೆರೆಹಿಡಿದರು 📸
    1
    ಖ್ಯಾತ ಟಿವಿ ನಿರೂಪಕಿ Anushree ಅವರು ಕುರುಗೋಡು ಉತ್ಸವದಲ್ಲಿ ಭಾಗಿಯಾಗಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು 🌟
ವೇದಿಕೆಯಲ್ಲಿ ತಮ್ಮ ಚುಟುಕು ಮಾತುಗಳು, ಹಾಸ್ಯಭರಿತ ನಿರೂಪಣೆ ಮತ್ತು ಜೋಷ್‌ನಿಂದ ಜನರನ್ನು ಮನರಂಜಿಸಿದರು 🎤🔥
ಅಭಿಮಾನಿಗಳು ಸೆಲ್ಫಿ, ವಿಡಿಯೋಗಳ ಮೂಲಕ ಆ ಕ್ಷಣಗಳನ್ನು ಸೆರೆಹಿಡಿದರು 📸
    user_ASN News24Kannada
    ASN News24Kannada
    Newsagent Kurugodu, Ballari•
    23 hrs ago
  • "ಇದು ಇಂಡಿಯಾ, ಇಲ್ಲಿ ಹಿಂದಿ ನಡೆಯತ್ತೆ".... ಸಲೂನ್‌ನಲ್ಲಿ ಕನ್ನಡ ಕೇಳಿದ್ದಕ್ಕೆ ಹಿಂದಿ ಮಹಿಳೆಯೊಬ್ಬಳು ವ್ಯಕ್ತಿಗೆ ಅಸಹ್ಯವಾಗಿ ನಿಂದಿಸಿ, ದರ್ಪ ಪ್ರದರ್ಶಿಸಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಬೆನ್ನಲ್ಲೇ ನಮ್ಮ ನೆಲದಲ್ಲೇ ನಮ್ಮ ಭಾಷೆಯನ್ನು ಹೀಯಾಳಿಸುವ ಇಂತಹ ಉದ್ದಟತನ ನಿಲ್ಲಬೇಕು ಎಂಬ ಆಗ್ರಹಗಳು ವ್ಯಕ್ತವಾಗುತ್ತಿ
    1
    "ಇದು ಇಂಡಿಯಾ, ಇಲ್ಲಿ ಹಿಂದಿ ನಡೆಯತ್ತೆ".... ಸಲೂನ್‌ನಲ್ಲಿ ಕನ್ನಡ ಕೇಳಿದ್ದಕ್ಕೆ ಹಿಂದಿ ಮಹಿಳೆಯೊಬ್ಬಳು ವ್ಯಕ್ತಿಗೆ ಅಸಹ್ಯವಾಗಿ ನಿಂದಿಸಿ, ದರ್ಪ ಪ್ರದರ್ಶಿಸಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಬೆನ್ನಲ್ಲೇ ನಮ್ಮ ನೆಲದಲ್ಲೇ ನಮ್ಮ ಭಾಷೆಯನ್ನು ಹೀಯಾಳಿಸುವ ಇಂತಹ ಉದ್ದಟತನ ನಿಲ್ಲಬೇಕು ಎಂಬ ಆಗ್ರಹಗಳು ವ್ಯಕ್ತವಾಗುತ್ತಿ
    user_YSRmedia vijayanagaraupsates
    YSRmedia vijayanagaraupsates
    Photographer ಹೊಸಪೇಟೆ, ವಿಜಯನಗರ, ಕರ್ನಾಟಕ•
    16 min ago
  • ಮೊಳಕಾಲ್ಮೂರು ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯಲ್ಲಿ ಮೊಳಕಾಲ್ಮೂರು ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಗೊಳಿಸಿದರು ಼಼಼಼಼಼ಕೊಂಡ್ಲಹಳ್ಳಿ ಗ್ರಾಮದಲ್ಲಿ ಸಿಎಂ ವಿಶೇಷ ಅನುದಾನದಲ್ಲಿ 14ವರೆ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ,2024 25 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ ಬಂಧಿತ ಅನುದಾನ ದಡಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕೇಂದ್ರ ಹಾಗೂ ನೂತನ ಪಶು ಚಿಕಿತ್ಸಾಲಯ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ನಿರ್ಮಾಣಗೊಂಡ 5 ಲಕ್ಷದ ನೂತನ ರಥ ಮಂಟಪ ವನ್ನು ಲೋಕಾರ್ಪಣೆಗೊಳಿಸಿದರು಼಼಼಼ ಇದೆ ವೇಳೆ ಬಿಇಒ ಈ ನಿರ್ಮಲಾದೇವಿ ಪ್ರದೇಶ ಕುರುಬರ ಸಂಘದ ಮಾಜಿ ನಿರ್ದೇಶಕ ಎಸ್.ಕೆ .ಗುರುಲಿಂಗಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂಎಲ್ ಪವಿತ್ರ ಪ್ರದೀಪ್, ಪಿಡಿಓ ಎನ್ ಪಾಲಯ್ಯ, ಕಾರ್ಯದರ್ಶಿ ಕೃಷ್ಣಪ್ಪ ,ಮುಖಂಡರಾದ ಟಿ ತಿಪ್ಪೇಸ್ವಾಮಿ, ಟಿ ಸಿದ್ದಲಿಂಗಪ್ಪ, ಬಿಎಂ.ತಿಪ್ಪೇಸ್ವಾಮಿ, ಸುಧರ್ಮ, ಪಿ ಆರ್ ಈಡಿ ಎಇಇ ಲಿಂಗರಾಜ್ ,ಕ್ರೆಡಿಲ್ ಎಇಇ ನಟರಾಜ್ ಸಂಗೋಪನ ತಾಲೂಕು ಸಹಾಯಕ ನಿರ್ದೇಶಕ ಹೆಚ್ .ರಂಗಪ್ಪ ,,ಸಿಡಿಪಿಓ ನವೀನ್ ಕುಮಾರ್ ಶಾಸಕರ ಆಪ್ತ ಸಹಾಯಕ ಶ್ರೀಕಾಂತ್, ಪಿಎಸ್ಐ ಬಾಹುಬಲಿ, ಬಿಎನ್ ಬೀರಲಿಂಗಪ್ಪ, ಮುಖ್ಯ ಶಿಕ್ಷಕ ಸಿ ಚಂದ್ರಶೇಖರ್ ಎಸ್ ಡಿ ಎಮ್ ಸಿ ಅಧ್ಯಕ್ಷರು ಅಧ್ಯಕ್ಷರು, ಪದಾಧಿಕಾರಿಗಳು ,ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.‌
    4
    ಮೊಳಕಾಲ್ಮೂರು ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯಲ್ಲಿ ಮೊಳಕಾಲ್ಮೂರು ಶಾಸಕರಾದ ಸನ್ಮಾನ್ಯ ಶ್ರೀ ಎನ್ ವೈ ಗೋಪಾಲಕೃಷ್ಣ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಗೊಳಿಸಿದರು ಼಼಼಼಼಼ಕೊಂಡ್ಲಹಳ್ಳಿ ಗ್ರಾಮದಲ್ಲಿ  ಸಿಎಂ ವಿಶೇಷ ಅನುದಾನದಲ್ಲಿ 14ವರೆ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ,2024 25 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ ಬಂಧಿತ ಅನುದಾನ ದಡಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕೇಂದ್ರ ಹಾಗೂ ನೂತನ ಪಶು ಚಿಕಿತ್ಸಾಲಯ ಹಾಗೂ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ನಿರ್ಮಾಣಗೊಂಡ 5 ಲಕ್ಷದ ನೂತನ ರಥ ಮಂಟಪ ವನ್ನು ಲೋಕಾರ್ಪಣೆಗೊಳಿಸಿದರು಼಼಼಼ ಇದೆ ವೇಳೆ ಬಿಇಒ ಈ ನಿರ್ಮಲಾದೇವಿ ಪ್ರದೇಶ ಕುರುಬರ ಸಂಘದ ಮಾಜಿ ನಿರ್ದೇಶಕ  ಎಸ್.ಕೆ .ಗುರುಲಿಂಗಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂಎಲ್ ಪವಿತ್ರ ಪ್ರದೀಪ್, ಪಿಡಿಓ ಎನ್ ಪಾಲಯ್ಯ, ಕಾರ್ಯದರ್ಶಿ ಕೃಷ್ಣಪ್ಪ ,ಮುಖಂಡರಾದ ಟಿ ತಿಪ್ಪೇಸ್ವಾಮಿ, ಟಿ ಸಿದ್ದಲಿಂಗಪ್ಪ, ಬಿಎಂ.ತಿಪ್ಪೇಸ್ವಾಮಿ, ಸುಧರ್ಮ, ಪಿ ಆರ್ ಈಡಿ ಎಇಇ ಲಿಂಗರಾಜ್ ,ಕ್ರೆಡಿಲ್ ಎಇಇ ನಟರಾಜ್ ಸಂಗೋಪನ ತಾಲೂಕು ಸಹಾಯಕ ನಿರ್ದೇಶಕ ಹೆಚ್ .ರಂಗಪ್ಪ ,,ಸಿಡಿಪಿಓ ನವೀನ್ ಕುಮಾರ್ ಶಾಸಕರ ಆಪ್ತ ಸಹಾಯಕ ಶ್ರೀಕಾಂತ್, ಪಿಎಸ್ಐ ಬಾಹುಬಲಿ, ಬಿಎನ್ ಬೀರಲಿಂಗಪ್ಪ, ಮುಖ್ಯ ಶಿಕ್ಷಕ ಸಿ ಚಂದ್ರಶೇಖರ್  ಎಸ್ ಡಿ ಎಮ್ ಸಿ ಅಧ್ಯಕ್ಷರು ಅಧ್ಯಕ್ಷರು, ಪದಾಧಿಕಾರಿಗಳು ,ಸ್ಥಳೀಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.‌
    user_T.Ramachandrappa
    T.Ramachandrappa
    ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    20 hrs ago
  • ಗ್ಯಾರಂಟಿ ಉತ್ಸವದಲ್ಲಿ ಅವ್ಯವಸ್ಥೆ ಅರ್ಧದಲ್ಲೇ ಎದ್ದ ಮಹಿಳೆಯರು –ಕಾರ್ಯಕ್ರಮ ಬಿಟ್ಟು ಹೋಗಬೇಡಿ ಸಚಿವ ತಂಗಡಗಿ ಮನವಿ #ಕೊಪ್ಪಳ #Koppal #ಗ್ಯಾರಂಟಿ_ಉತ್ಸವ #ಯುವಜಾಗೃತಿನ್ಯೂಸ್
    1
    ಗ್ಯಾರಂಟಿ ಉತ್ಸವದಲ್ಲಿ ಅವ್ಯವಸ್ಥೆ ಅರ್ಧದಲ್ಲೇ ಎದ್ದ ಮಹಿಳೆಯರು –ಕಾರ್ಯಕ್ರಮ ಬಿಟ್ಟು ಹೋಗಬೇಡಿ ಸಚಿವ ತಂಗಡಗಿ ಮನವಿ
#ಕೊಪ್ಪಳ #Koppal #ಗ್ಯಾರಂಟಿ_ಉತ್ಸವ #ಯುವಜಾಗೃತಿನ್ಯೂಸ್
    user_YUVA JAGRUTI NEWS
    YUVA JAGRUTI NEWS
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    12 hrs ago
  • ಕಾರ್ಯಕ್ರಮ ಒಂದರಲ್ಲಿ ಭಾಗಿಯಾದಂತಹ ಕ್ಷಣದಲ್ಲಿ ಯುವಕರು ಕುಣಿದು ಸಂಭ್ರಮಿಸಿ ಸ್ವಾಗತ ಕೋರಿದಾಗ, ಆ ಉತ್ಸಾಹಕ್ಕೆ ತಕ್ಕಂತೆ ಯುವಕರ ಜೊತೆ ಹೆಜ್ಜೆ ಹಾಕಿ ಸಂತೋಷ ಹಂಚಿಕೊಂಡು . ಜನರ ಜೊತೆ ಬೆರೆತು ಸಂಭ್ರಮಿಸಿದಂತಹ ಕ್ಷಣ "ಎನ್ ರಘುಮೂರ್ತಿ ಕೆ.ಎ.ಎಸ್ ಜನ ಮುಖಿ ಸೇವಕ"
    1
    ಕಾರ್ಯಕ್ರಮ ಒಂದರಲ್ಲಿ ಭಾಗಿಯಾದಂತಹ ಕ್ಷಣದಲ್ಲಿ ಯುವಕರು ಕುಣಿದು ಸಂಭ್ರಮಿಸಿ ಸ್ವಾಗತ ಕೋರಿದಾಗ, ಆ ಉತ್ಸಾಹಕ್ಕೆ ತಕ್ಕಂತೆ ಯುವಕರ ಜೊತೆ ಹೆಜ್ಜೆ ಹಾಕಿ ಸಂತೋಷ ಹಂಚಿಕೊಂಡು . ಜನರ ಜೊತೆ ಬೆರೆತು ಸಂಭ್ರಮಿಸಿದಂತಹ ಕ್ಷಣ 
"ಎನ್ ರಘುಮೂರ್ತಿ ಕೆ.ಎ.ಎಸ್ ಜನ ಮುಖಿ ಸೇವಕ"
    user_ಚಂದು ಕನ್ನಡಿಗ ಚಳ್ಳಕೆರೆ
    ಚಂದು ಕನ್ನಡಿಗ ಚಳ್ಳಕೆರೆ
    ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಈ ಸರ್ಕಾರಿ ಭೂಮಿ ಇದು ಜಾಗ ಮನೆಯನ್ನು ಕಟ್ಟಿಕೊಂಡರೆ ಇದು ವಿಜಯನಗರ ಜಿಲ್ಲೆ ಇಟಗಿ ಗ್ರಾಮದಲ್ಲಿರುವ ಸರ್ಕಾರಿ ಜಾಗ ಗ್ರಾಮ ಪಂಚಾಯತಿ ಇಟಗಿ ಕೋಟೆ ಸರ್ಕಾರಿ ಭೂಮಿಯಲ್ಲಿ ಗ್ರಾಮ ಸರ್ಕಾರಿ ಜಾಗವನ್ನು ಸರ್ಕಾರಿ ಜಾಗವನ್ನು ಕಟ್ಟಿಕೊಂಡಿದ್ದಾರೆ ಇದು ಅಂಗನವಾಡಿ ಶಾಲೆ ಮತ್ತು ಆಸ್ಪತ್ರೆ ಆಗಬೇಕೈತಿ ಇದು ಪಂಚಾಯತಿ ಅಧ್ಯಕ್ಷರ ಎಲ್ಲಾ ಸೇರಿಕೊಂಡು ಅಕ್ರಮವಾಗಿ ಬರೆದು ಕೊಟ್ಟಿದ್ದಾರೆ ಗ್ರಾಮ್ ಪಂಚಾಯ್ತಿ ನಂಬರ್ಸಿಗೆ ಬರೆದುಕೊಟ್ಟಿದ್ದಾರೆ
    1
    ಈ ಸರ್ಕಾರಿ ಭೂಮಿ ಇದು ಜಾಗ ಮನೆಯನ್ನು ಕಟ್ಟಿಕೊಂಡರೆ ಇದು ವಿಜಯನಗರ ಜಿಲ್ಲೆ ಇಟಗಿ ಗ್ರಾಮದಲ್ಲಿರುವ ಸರ್ಕಾರಿ ಜಾಗ ಗ್ರಾಮ ಪಂಚಾಯತಿ ಇಟಗಿ ಕೋಟೆ ಸರ್ಕಾರಿ ಭೂಮಿಯಲ್ಲಿ ಗ್ರಾಮ ಸರ್ಕಾರಿ ಜಾಗವನ್ನು ಸರ್ಕಾರಿ ಜಾಗವನ್ನು ಕಟ್ಟಿಕೊಂಡಿದ್ದಾರೆ ಇದು ಅಂಗನವಾಡಿ ಶಾಲೆ ಮತ್ತು ಆಸ್ಪತ್ರೆ ಆಗಬೇಕೈತಿ ಇದು ಪಂಚಾಯತಿ ಅಧ್ಯಕ್ಷರ ಎಲ್ಲಾ ಸೇರಿಕೊಂಡು ಅಕ್ರಮವಾಗಿ ಬರೆದು ಕೊಟ್ಟಿದ್ದಾರೆ ಗ್ರಾಮ್ ಪಂಚಾಯ್ತಿ ನಂಬರ್ಸಿಗೆ ಬರೆದುಕೊಟ್ಟಿದ್ದಾರೆ
    user_Basavaraja A
    Basavaraja A
    ಹಡಗಲ್ಲಿ, ವಿಜಯನಗರ, ಕರ್ನಾಟಕ•
    15 hrs ago
  • ಜಾನುಕೊಂಡ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಿಡಿಓ ಗೆ‌ ಸದಸ್ಯನೊಬ್ಬ ಅವಾಚ್ಯ ಶಬ್ದಗಳಿಂದ‌ ನಿಂದಿಸಿ ಹಲ್ಲೆಗೆ ಯತ್ನಿಸಿದ್ದು ವೀಡಿಯೋ ವೈರಲ್ ಆಗಿದೆ.‌ ಇನ್ನೂ ಜಾನುಕೊಂಡ ಗ್ರಾಮ ಪಂಚಾಯತಿ ಸದಸ್ಯ ಚಂದ್ರು ಅವರು ಜಾನುಕೊಂಡ ಗ್ರಾಮ ಪಂಚಾಯಿತಿ ಪಿಡಿಒ  ಮುಕುಂದ ಅವರಿಗೆ ಅಸಂಭ್ಯವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ವಿಡಿಯೋ ಎಲ್ಲೆಡೆ ವೈರಲಾಗುತ್ತಿದೆ
    1
    ಜಾನುಕೊಂಡ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಪಿಡಿಓ ಗೆ‌ ಸದಸ್ಯನೊಬ್ಬ ಅವಾಚ್ಯ ಶಬ್ದಗಳಿಂದ‌ ನಿಂದಿಸಿ ಹಲ್ಲೆಗೆ ಯತ್ನಿಸಿದ್ದು ವೀಡಿಯೋ ವೈರಲ್ ಆಗಿದೆ.‌ ಇನ್ನೂ
ಜಾನುಕೊಂಡ ಗ್ರಾಮ ಪಂಚಾಯತಿ ಸದಸ್ಯ ಚಂದ್ರು ಅವರು ಜಾನುಕೊಂಡ ಗ್ರಾಮ ಪಂಚಾಯಿತಿ ಪಿಡಿಒ  ಮುಕುಂದ ಅವರಿಗೆ ಅಸಂಭ್ಯವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ವಿಡಿಯೋ ಎಲ್ಲೆಡೆ ವೈರಲಾಗುತ್ತಿದೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಕುಶಾವತಿ ಬಳಿ ತುಂಗಾ ನದಿಯಲ್ಲಿ ನಡೆದ ಘಟನೆ, ತೀರ್ಥಹಳ್ಳಿ: ಕಾಲೇಜು ವಿದ್ಯಾರ್ಥಿಯೋರ್ವ ನದಿಗೆ ಈಜಲ್ಲು ಹೋಗಿ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ನಡೆದಿದೆ. ಪಟ್ಟಣದ ಕುಶಾವತಿ ಬಳಿಯ ನದಿಯ ಸಮೀಪ ಸ್ನೇಹಿತರ ಜೊತೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿಯ ಬಾಳೆಬೈಲಿನ ಡಿಗ್ರಿ ಕಾಲೇಜಿನಲ್ಲಿ ಬಿ ಕಾಂ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿ ( 19 ವರ್ಷ) ಮೃತಪಟ್ಟ ವಿದ್ಯಾರ್ಥಿ. ಹೆದ್ದೂರಿನ ಮಹೇಶ್ ಎಂದು ಅವರ ಪುತ್ರನಾಗಿದ್ದ ತೇಜಸ್ವಿ ಸ್ನೇಹಿತರ ಜೊತೆಗೆ ಈಜಲು ಹೋಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ನಂತರ ಮುಳುಗು ತಜ್ಞ ಪ್ರಮೋದ್ ಪೂಜಾರಿ ಮೃತದೇಹ ಹೊರ ತೆಗೆದಿದ್ದಾರೆ.
    1
    ಕುಶಾವತಿ ಬಳಿ ತುಂಗಾ ನದಿಯಲ್ಲಿ ನಡೆದ ಘಟನೆ,
ತೀರ್ಥಹಳ್ಳಿ: ಕಾಲೇಜು ವಿದ್ಯಾರ್ಥಿಯೋರ್ವ ನದಿಗೆ ಈಜಲ್ಲು ಹೋಗಿ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ನಡೆದಿದೆ.
ಪಟ್ಟಣದ ಕುಶಾವತಿ ಬಳಿಯ ನದಿಯ ಸಮೀಪ ಸ್ನೇಹಿತರ ಜೊತೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ತೀರ್ಥಹಳ್ಳಿಯ ಬಾಳೆಬೈಲಿನ ಡಿಗ್ರಿ ಕಾಲೇಜಿನಲ್ಲಿ ಬಿ ಕಾಂ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿ ( 19 ವರ್ಷ) ಮೃತಪಟ್ಟ ವಿದ್ಯಾರ್ಥಿ. ಹೆದ್ದೂರಿನ ಮಹೇಶ್ ಎಂದು ಅವರ ಪುತ್ರನಾಗಿದ್ದ ತೇಜಸ್ವಿ ಸ್ನೇಹಿತರ ಜೊತೆಗೆ ಈಜಲು ಹೋಗಿ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ನಂತರ ಮುಳುಗು ತಜ್ಞ ಪ್ರಮೋದ್ ಪೂಜಾರಿ ಮೃತದೇಹ ಹೊರ ತೆಗೆದಿದ್ದಾರೆ.
    user_YSRmedia vijayanagaraupsates
    YSRmedia vijayanagaraupsates
    Photographer ಹೊಸಪೇಟೆ, ವಿಜಯನಗರ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.