logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಾಡದಕರೆ ಎ ಕೆ ಹಟ್ಟಿ ಅಲ್ಲಿ ರಸ್ತೆಯಲ್ಲಿ ಇರುವ ಗುಂಡಿಯನ್ನು ಮುಚ್ಚಿ ಮಾಡದಕೆರೆ ಎ ಕೆ ಹಟ್ಟಿ ಅಲ್ಲಿ ರಸ್ತೆಯಲ್ಲಿ ದೊಡ್ಡ ಗುಂಡಿ ಇರುವ ಕಾರಣದಿಂದ ವಾಹನ ಚಾಲಕರಿಗೆ ಪರದಾಡುವತಿಂದೆ ದಯವಿಟ್ಟು ಈ ಗುಂಡಿಯನ್ನು ಮುಚ್ಚಿ ರಾತ್ರಿ ವೇಳೆ ಇಲ್ಲಿ ತುಂಬಾ ಅಪಘಾತ ಆಗಿವೆ ಅದರಿಂದ ಈ ಗುಂಡಿಯನ್ನು ಮುಚ್ಚಿ ಎಂದು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ

12 hrs ago
user_Devaraj H M
Devaraj H M
ಹೊಸದುರ್ಗ, ಚಿತ್ರದುರ್ಗ, ಕರ್ನಾಟಕ•
12 hrs ago
1ace705d-e3dd-4dfc-8d76-33401e56b09c

ಮಾಡದಕರೆ ಎ ಕೆ ಹಟ್ಟಿ ಅಲ್ಲಿ ರಸ್ತೆಯಲ್ಲಿ ಇರುವ ಗುಂಡಿಯನ್ನು ಮುಚ್ಚಿ ಮಾಡದಕೆರೆ ಎ ಕೆ ಹಟ್ಟಿ ಅಲ್ಲಿ ರಸ್ತೆಯಲ್ಲಿ ದೊಡ್ಡ ಗುಂಡಿ ಇರುವ ಕಾರಣದಿಂದ ವಾಹನ ಚಾಲಕರಿಗೆ ಪರದಾಡುವತಿಂದೆ ದಯವಿಟ್ಟು ಈ ಗುಂಡಿಯನ್ನು ಮುಚ್ಚಿ ರಾತ್ರಿ ವೇಳೆ ಇಲ್ಲಿ ತುಂಬಾ ಅಪಘಾತ ಆಗಿವೆ ಅದರಿಂದ ಈ ಗುಂಡಿಯನ್ನು ಮುಚ್ಚಿ ಎಂದು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ

More news from ಕರ್ನಾಟಕ and nearby areas
  • ಚಳ್ಳಕೆರೆ ನಗರದಲ್ಲಿ ‘ಹೋಳಿಗೆ ಅಮ್ಮ’ ಹಬ್ಬ ಶ್ರದ್ಧಾ–ಭಕ್ತಿಯಿಂದ ಆಚರಣೆ ನಗರದ ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ರೋಗ ರುಜೀನಗಳ ಹರಡದಿರಲಿ ಹಾಗೂ ಊರಿನ ಒಳಿತಿಗಾಗಿ ಪ್ರಾರ್ಥಿಸಿ ಆಷಾಢ ಮಾಸದ ಮಂಗಳವಾರ ಚಳ್ಳಕೆರೆ ನಗರದಲ್ಲಿ ‘ಹೋಳಿಗೆ ಅಮ್ಮ’ ಹಬ್ಬವನ್ನು ಭಕ್ತರು ಶ್ರದ್ಧಾ–ಭಕ್ತಿಯಿಂದ ಆಚರಿಸಿದರು.. ಯಾವುದೇ ಜಾತಿ ಭೇದವಿಲ್ಲದೆ ಹೋಳಿಗೆ ಅಮ್ಮನನ್ನು ಶತಮಾನಗಳಿಂದಲೂ ಬುಡಕಟ್ಟು ಸಂಪ್ರದಾಯ, ಸಂಸ್ಕೃತಿಯ ನೆಲದಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ ಭಾಗದಲ್ಲಿ ಅಷ್ಟೇ ಅಲ್ಲದೆ ನಗರದಲ್ಲೂ ಸಹ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಗುತ್ತದೆ. . ಪ್ರತಿಯೊಂದು ಹಬ್ಬ, ಆಚರಣೆಗೆ ಅದರದೇ ಆದ ನಂಬಿಕೆ ಇದೆ. ಸಂಪ್ರದಾಯ ಹಾಗೂ ಸಂಸ್ಕೃತಿಯ ನೆಲೆಯಿದೆ. ಅದರಲ್ಲಿ ಹೋಳಿಗೆ ಅಮ್ಮ ಹಬ್ಬ ಕೂಡ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ.‌ ಮಂಗಳವಾರ ಬೆಳಿಗ್ಗೆಯಿಂದಲೇ ನಗರದಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತು ಚಳ್ಳಕೆರೆ ನಗರದ ಅಂಬೇಡ್ಕರ್ ನಗರ ಗಾಂಧಿನಗರ ಸೋಮುಗುದ್ದು ರಸ್ತೆ ತ್ಯಾಗರಾಜನಗರ ಹಳೆ ಟೌನ್ ಹೌಸಿಂಗ್ ಬೋರ್ಡ.ಸೇರಿದಂತೆ ನಗರದಲ್ಲಿ ಹೋಳಿಗೆ ತಯಾರಿಸಿ ಅದನ್ನು ಅರಿಸಿಣ, ಕುಂಕುಮ, ಬಳೆ, ಬೇವಿನ ಸೊಪ್ಪು, ತೆಂಗಿನಕಾಯಿ ಹೋಳುಗಳನ್ನು ಮೊರದಲ್ಲಿ ಇಟ್ಟು ಮನೆಯಲ್ಲಿ ಪೂಜೆ ಸಲ್ಲಿಸಿದರು. ಬಳಿಕ ನಿಗದಿಪಡಿಸಿದ ಮಾರಮ್ಮನ ದೇವಸ್ಥಾನ ಎಲ್ಲಮ್ಮನ. ದೇವಸ್ಥಾನ. ಕಡಿಮೆ ಮಾರಮ್ಮನ ದೇವಸ್ಥಾನ . ಸುಂಕುದ್ ರಸ್ತೆಯ ಮಾರಮ್ಮನ ದೇವಸ್ಥಾನ ಗಳಲ್ಲಿ ಅವುಗಳನ್ನು ಇಟ್ಟು ಸಾಂಕ್ರಾಮಿಕ ರೋಗ ರಜಿನಾ ಬಾರದಂತೆ ಉತ್ತಮ ಮಳೆ ಬೆಳೆಯಾಗಲಿ ಚಿಕ್ಕ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಮಕ್ಕಳನ್ನು ಕಾಪಾಡು ತಾಯಿ ಎಂದು ನಮಿಸಿದರು. ಇನ್ನು ಎಲ್ಲರೂ ಪ್ರಸಾದವನ್ನು ತಾಯಿಗೆ ಅರ್ಪಿಸಿದ ನಂತರ ಒಂದು ಬಿದುರಿನ ಬುಟ್ಟಿಯಲ್ಲಿ ಹೋಳಿಗೆ ಮತ್ತೊಂದು ಬುಟ್ಟಿಯಲ್ಲಿ ಅನ್ನ ಸಾಂಬಾರು ಹಾಗೂ ತೆಂಗಿನಕಾಯಿ ಬಾಳೆಹಣ್ಣು ತುಂಬಿಕೊಂಡು ಊರ ಹೊರಗಿನ ಹಸಿರು ಮರದ ಕೆಳಗೆ ಇಟ್ಟುಮನೆಯಲ್ಲಿರುವ ಮಕ್ಕಳಿಗೆ ಅಮ್ಮ, ಧಡಾರ, ಸಿಡುಬು ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ, ದುಷ್ಟಶಕ್ತಿ ಊರೊಳಗೆ ಬರದಂತೆ ಹಾಗೂ ಕಾಲಕಾಲಕ್ಕೆ ಮಳೆಯಾಗಿ ಊರು ಸಮೃದ್ಧವಾಗಲಿ ಎಂದು ಬೇಡಿಕೊಳ್ಳಾಯಿತು. ಈ ಹೋಳಿಗಮ್ಮ ಹಬ್ಬದಲ್ಲಿ ದಿನಕರ ಹಾಗೂ ಅಂಬೇಡ್ಕರ್ ನಗರದ ಯುವಕರು ವಾಲಗ ವಾಧ್ಯಕ್ಕೆ.ತಕ್ಕ ಹೆಜ್ಜೆ ಹಾಕಿದ್ದರು.
    1
    ಚಳ್ಳಕೆರೆ  ನಗರದಲ್ಲಿ ‘ಹೋಳಿಗೆ ಅಮ್ಮ’ ಹಬ್ಬ ಶ್ರದ್ಧಾ–ಭಕ್ತಿಯಿಂದ ಆಚರಣೆ
ನಗರದ ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ರೋಗ  ರುಜೀನಗಳ ಹರಡದಿರಲಿ ಹಾಗೂ ಊರಿನ ಒಳಿತಿಗಾಗಿ ಪ್ರಾರ್ಥಿಸಿ ಆಷಾಢ ಮಾಸದ  ಮಂಗಳವಾರ ಚಳ್ಳಕೆರೆ  ನಗರದಲ್ಲಿ ‘ಹೋಳಿಗೆ ಅಮ್ಮ’ ಹಬ್ಬವನ್ನು ಭಕ್ತರು ಶ್ರದ್ಧಾ–ಭಕ್ತಿಯಿಂದ ಆಚರಿಸಿದರು..
ಯಾವುದೇ ಜಾತಿ ಭೇದವಿಲ್ಲದೆ ಹೋಳಿಗೆ ಅಮ್ಮನನ್ನು ಶತಮಾನಗಳಿಂದಲೂ ಬುಡಕಟ್ಟು ಸಂಪ್ರದಾಯ, ಸಂಸ್ಕೃತಿಯ ನೆಲದಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ ಭಾಗದಲ್ಲಿ ಅಷ್ಟೇ ಅಲ್ಲದೆ ನಗರದಲ್ಲೂ ಸಹ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಗುತ್ತದೆ.
. ಪ್ರತಿಯೊಂದು ಹಬ್ಬ, ಆಚರಣೆಗೆ ಅದರದೇ ಆದ ನಂಬಿಕೆ ಇದೆ. ಸಂಪ್ರದಾಯ ಹಾಗೂ ಸಂಸ್ಕೃತಿಯ ನೆಲೆಯಿದೆ. ಅದರಲ್ಲಿ ಹೋಳಿಗೆ ಅಮ್ಮ ಹಬ್ಬ ಕೂಡ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ.‌
ಮಂಗಳವಾರ ಬೆಳಿಗ್ಗೆಯಿಂದಲೇ ನಗರದಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತು
ಚಳ್ಳಕೆರೆ ನಗರದ ಅಂಬೇಡ್ಕರ್ ನಗರ ಗಾಂಧಿನಗರ ಸೋಮುಗುದ್ದು ರಸ್ತೆ ತ್ಯಾಗರಾಜನಗರ ಹಳೆ ಟೌನ್ ಹೌಸಿಂಗ್ ಬೋರ್ಡ.ಸೇರಿದಂತೆ ನಗರದಲ್ಲಿ 
ಹೋಳಿಗೆ ತಯಾರಿಸಿ ಅದನ್ನು ಅರಿಸಿಣ, ಕುಂಕುಮ, ಬಳೆ, ಬೇವಿನ ಸೊಪ್ಪು, ತೆಂಗಿನಕಾಯಿ ಹೋಳುಗಳನ್ನು ಮೊರದಲ್ಲಿ ಇಟ್ಟು ಮನೆಯಲ್ಲಿ ಪೂಜೆ ಸಲ್ಲಿಸಿದರು. ಬಳಿಕ ನಿಗದಿಪಡಿಸಿದ ಮಾರಮ್ಮನ ದೇವಸ್ಥಾನ ಎಲ್ಲಮ್ಮನ. ದೇವಸ್ಥಾನ. ಕಡಿಮೆ ಮಾರಮ್ಮನ ದೇವಸ್ಥಾನ . ಸುಂಕುದ್ ರಸ್ತೆಯ ಮಾರಮ್ಮನ ದೇವಸ್ಥಾನ ಗಳಲ್ಲಿ ಅವುಗಳನ್ನು ಇಟ್ಟು ಸಾಂಕ್ರಾಮಿಕ ರೋಗ ರಜಿನಾ ಬಾರದಂತೆ ಉತ್ತಮ ಮಳೆ ಬೆಳೆಯಾಗಲಿ ಚಿಕ್ಕ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಮಕ್ಕಳನ್ನು ಕಾಪಾಡು ತಾಯಿ ಎಂದು
ನಮಿಸಿದರು.
ಇನ್ನು ಎಲ್ಲರೂ ಪ್ರಸಾದವನ್ನು ತಾಯಿಗೆ ಅರ್ಪಿಸಿದ ನಂತರ ಒಂದು ಬಿದುರಿನ ಬುಟ್ಟಿಯಲ್ಲಿ ಹೋಳಿಗೆ ಮತ್ತೊಂದು ಬುಟ್ಟಿಯಲ್ಲಿ ಅನ್ನ ಸಾಂಬಾರು ಹಾಗೂ ತೆಂಗಿನಕಾಯಿ ಬಾಳೆಹಣ್ಣು  ತುಂಬಿಕೊಂಡು ಊರ ಹೊರಗಿನ ಹಸಿರು ಮರದ ಕೆಳಗೆ ಇಟ್ಟುಮನೆಯಲ್ಲಿರುವ ಮಕ್ಕಳಿಗೆ ಅಮ್ಮ, ಧಡಾರ, ಸಿಡುಬು ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ, ದುಷ್ಟಶಕ್ತಿ ಊರೊಳಗೆ ಬರದಂತೆ ಹಾಗೂ ಕಾಲಕಾಲಕ್ಕೆ ಮಳೆಯಾಗಿ ಊರು ಸಮೃದ್ಧವಾಗಲಿ ಎಂದು ಬೇಡಿಕೊಳ್ಳಾಯಿತು.
ಈ ಹೋಳಿಗಮ್ಮ ಹಬ್ಬದಲ್ಲಿ ದಿನಕರ ಹಾಗೂ ಅಂಬೇಡ್ಕರ್ ನಗರದ ಯುವಕರು ವಾಲಗ ವಾಧ್ಯಕ್ಕೆ.ತಕ್ಕ ಹೆಜ್ಜೆ ಹಾಕಿದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    23 hrs ago
  • ಚಿಕ್ಕನಾಯಕನಹಳ್ಳಿಯಲ್ಲಿ ರೈತರ ಹೋರಾಟಕ್ಕೆ ಮೊದಲ ಗೆಲುವು; ಮಾತು ತಪ್ಪಿದರೆ ಮತ್ತೆ ಉಗ್ರ ಹೋರಾಟ: ಹೇಮಾವತಿ ಹೋರಾಟಗಾರರ ಎಚ್ಚರಿಕೆ
    1
    ಚಿಕ್ಕನಾಯಕನಹಳ್ಳಿಯಲ್ಲಿ ರೈತರ ಹೋರಾಟಕ್ಕೆ ಮೊದಲ ಗೆಲುವು; ಮಾತು ತಪ್ಪಿದರೆ ಮತ್ತೆ ಉಗ್ರ ಹೋರಾಟ: ಹೇಮಾವತಿ ಹೋರಾಟಗಾರರ ಎಚ್ಚರಿಕೆ
    user_BKP NEWS
    BKP NEWS
    Newspaper publisher ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    42 min ago
  • ಚಿ.ನಾ.ಹಳ್ಳಿ ಹೇಮಾವತಿ ನೀರಿಗಾಗಿ ರೈತರ ಹೋರಾಟ: ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದ ಸಂಪೂರ್ಣ ಬೆಂಬಲ! ಚಿ.ನಾ.ಹಳ್ಳಿ ಹೇಮಾವತಿ ನೀರಿಗಾಗಿ ರೈತರ ಹೋರಾಟ: ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದ ಸಂಪೂರ್ಣ ಬೆಂಬಲ! ---------------- ​ಚಿಕ್ಕನಾಯಕನಹಳ್ಳಿ:ತಾಲ್ಲೂಕಿಗೆ ಹೇಮಾವತಿ ನದಿ ನೀರನ್ನು ಹರಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ *ಚಿ.ನಾ.ಹಳ್ಳಿ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘವು (ಮೆಡಿಕಲ್ ಅಸೋಸಿಯೇಷನ್) ತನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ.* ​ಧರಣಿ ಸ್ಥಳಕ್ಕೆ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಆಗಮಿಸಿ, ಕೊರಳಿನಲ್ಲಿ ಹಸಿರು ಶಾಲು ಧರಿಸಿ, "ರೈತರ ಈ ನ್ಯಾಯಯುತ ಹೋರಾಟಕ್ಕೆ ನಾವು ಸಂಪೂರ್ಣವಾಗಿ ಹೆಗಲು ಕೊಡುತ್ತೇವೆ" ಎಂದು ಭರವಸೆ ನೀಡಿದರು. ಅಸಮಾಧಾನ ಮತ್ತು ಪ್ರಮುಖ ಅಂಶಗಳು:* ​ ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ನೀರಾವರಿ ಯೋಜನೆ ಮೂಲಕ ನೀರು ಹರಿಸುವ ಕಾಮಗಾರಿ ವರ್ಷಗಳಿಂದ ಅತ್ಯಂತ ಮಂದಗತಿಯಲ್ಲಿ ಸಾಗುತ್ತಿರುವುದು ದುರಂತ. *​ಇಚ್ಛಾಶಕ್ತಿಯ ಕೊರತೆ:* ಸರ್ಕಾರ, ಆಡಳಿತ ಯಂತ್ರ, ಮತ್ತು ಅಧಿಕಾರಿಗಳು ಸೂಕ್ತ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಇದರಿಂದಾಗಿ ರೈತರು ತಮ್ಮ ಕೆಲಸ-ಕಾರ್ಯಗಳನ್ನು ಬಿಟ್ಟು ತಾಲ್ಲೂಕು ಕಚೇರಿಯ ಮುಂದೆ ಧರಣಿ ಕುಳಿತುಕೊಳ್ಳುವ ಅನಿವಾರ್ಯತೆ ಎದುರಾಗಿದೆ. *​ಒಣಗಿದ ತೋಟಗಳು - ಕುಸಿದ ಬದುಕು:* ತಾಲ್ಲೂಕಿನಲ್ಲಿ ಪ್ರಕೃತಿ ಸಂಪತ್ತು ಮತ್ತು ಗಣಿ ಸಂಪತ್ತನ್ನು ದೋಚಿಕೊಂಡು ಹೋಗಲಾಗಿದೆ. ನೀರಿನ ಅಭಾವದಿಂದ ತೆಂಗು, ಅಡಿಕೆ ತೋಟಗಳು ಬರಿದಾಗಿವೆ. ಕೃಷಿಗೂ ನೀರಿಲ್ಲ, ಕುಡಿಯುವುದಕ್ಕೂ ನೀರಿಲ್ಲದೆ ಜನ-ಜಾನುವಾರು ಹಾಗೂ ಪ್ರಾಣಿ-ಪಕ್ಷಿಗಳು ಪರದಾಡುವಂತಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೋರ್‌ವೇಲ್ ಕೊರೆಸಿದ ರೈತರು ಸಾಲ ತೀರಿಸಲಾಗದೆ ಕಂಗಾಲಾಗಿದ್ದಾರೆ. ಔಷಧ ವ್ಯಾಪಾರಿಗಳ ಸಂಘದ ಮಾತು: ​"ನಮ್ಮ ಹಕ್ಕಿನ ನೀರನ್ನು ಪಡೆದುಕೊಳ್ಳಲು ಪ್ರತಿಭಟನೆಯೇ ಮಾರ್ಗವಾಗಿದೆ. ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕೇಳದೆ ಹೋದರೆ ಸರ್ಕಾರ ಯಾವುದನ್ನೂ ನೀಡುವುದಿಲ್ಲ. ನಾವು ಕೇವಲ ಒಂದು ದಿನದ ಬೆಂಬಲ ನೀಡಿ ಹೋಗುತ್ತಿಲ್ಲ; ಈ ಹೋರಾಟಕ್ಕೆ ಅಂತಿಮ ಯಶಸ್ಸು ಸಿಗುವವರೆಗೂ ಮತ್ತು ತಾಲೂಕಿನಲ್ಲಿ ನೀರು ಹರಿಯುವವರೆಗೂ ರೈತರೊಂದಿಗೆ ಸದಾ ಕಾಲ ಇರುತ್ತೇವೆ!"
    1
    ಚಿ.ನಾ.ಹಳ್ಳಿ ಹೇಮಾವತಿ ನೀರಿಗಾಗಿ ರೈತರ ಹೋರಾಟ: ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದ ಸಂಪೂರ್ಣ ಬೆಂಬಲ!
ಚಿ.ನಾ.ಹಳ್ಳಿ ಹೇಮಾವತಿ ನೀರಿಗಾಗಿ ರೈತರ ಹೋರಾಟ: ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದ ಸಂಪೂರ್ಣ ಬೆಂಬಲ!
----------------
​ಚಿಕ್ಕನಾಯಕನಹಳ್ಳಿ:ತಾಲ್ಲೂಕಿಗೆ ಹೇಮಾವತಿ ನದಿ ನೀರನ್ನು ಹರಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ *ಚಿ.ನಾ.ಹಳ್ಳಿ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘವು (ಮೆಡಿಕಲ್ ಅಸೋಸಿಯೇಷನ್) ತನ್ನ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ.*
​ಧರಣಿ ಸ್ಥಳಕ್ಕೆ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಆಗಮಿಸಿ, ಕೊರಳಿನಲ್ಲಿ ಹಸಿರು ಶಾಲು ಧರಿಸಿ, "ರೈತರ ಈ ನ್ಯಾಯಯುತ ಹೋರಾಟಕ್ಕೆ ನಾವು ಸಂಪೂರ್ಣವಾಗಿ ಹೆಗಲು ಕೊಡುತ್ತೇವೆ" ಎಂದು ಭರವಸೆ ನೀಡಿದರು.
ಅಸಮಾಧಾನ ಮತ್ತು ಪ್ರಮುಖ ಅಂಶಗಳು:*
​              ಚಿಕ್ಕನಾಯಕನಹಳ್ಳಿ ತಾಲ್ಲೂಕಿಗೆ ನೀರಾವರಿ ಯೋಜನೆ ಮೂಲಕ ನೀರು ಹರಿಸುವ ಕಾಮಗಾರಿ ವರ್ಷಗಳಿಂದ ಅತ್ಯಂತ ಮಂದಗತಿಯಲ್ಲಿ ಸಾಗುತ್ತಿರುವುದು ದುರಂತ.
*​ಇಚ್ಛಾಶಕ್ತಿಯ ಕೊರತೆ:* ಸರ್ಕಾರ, ಆಡಳಿತ ಯಂತ್ರ,  ಮತ್ತು ಅಧಿಕಾರಿಗಳು ಸೂಕ್ತ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಇದರಿಂದಾಗಿ ರೈತರು ತಮ್ಮ ಕೆಲಸ-ಕಾರ್ಯಗಳನ್ನು ಬಿಟ್ಟು ತಾಲ್ಲೂಕು ಕಚೇರಿಯ ಮುಂದೆ ಧರಣಿ ಕುಳಿತುಕೊಳ್ಳುವ ಅನಿವಾರ್ಯತೆ ಎದುರಾಗಿದೆ.
*​ಒಣಗಿದ ತೋಟಗಳು - ಕುಸಿದ ಬದುಕು:* ತಾಲ್ಲೂಕಿನಲ್ಲಿ ಪ್ರಕೃತಿ ಸಂಪತ್ತು ಮತ್ತು ಗಣಿ ಸಂಪತ್ತನ್ನು ದೋಚಿಕೊಂಡು ಹೋಗಲಾಗಿದೆ. ನೀರಿನ ಅಭಾವದಿಂದ ತೆಂಗು, ಅಡಿಕೆ ತೋಟಗಳು ಬರಿದಾಗಿವೆ. ಕೃಷಿಗೂ ನೀರಿಲ್ಲ, ಕುಡಿಯುವುದಕ್ಕೂ ನೀರಿಲ್ಲದೆ ಜನ-ಜಾನುವಾರು ಹಾಗೂ ಪ್ರಾಣಿ-ಪಕ್ಷಿಗಳು ಪರದಾಡುವಂತಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೋರ್‌ವೇಲ್ ಕೊರೆಸಿದ ರೈತರು ಸಾಲ ತೀರಿಸಲಾಗದೆ ಕಂಗಾಲಾಗಿದ್ದಾರೆ.
ಔಷಧ ವ್ಯಾಪಾರಿಗಳ ಸಂಘದ ಮಾತು:
​"ನಮ್ಮ ಹಕ್ಕಿನ ನೀರನ್ನು ಪಡೆದುಕೊಳ್ಳಲು ಪ್ರತಿಭಟನೆಯೇ ಮಾರ್ಗವಾಗಿದೆ. ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕೇಳದೆ ಹೋದರೆ ಸರ್ಕಾರ ಯಾವುದನ್ನೂ ನೀಡುವುದಿಲ್ಲ. ನಾವು ಕೇವಲ ಒಂದು ದಿನದ ಬೆಂಬಲ ನೀಡಿ ಹೋಗುತ್ತಿಲ್ಲ; ಈ ಹೋರಾಟಕ್ಕೆ ಅಂತಿಮ ಯಶಸ್ಸು ಸಿಗುವವರೆಗೂ ಮತ್ತು ತಾಲೂಕಿನಲ್ಲಿ ನೀರು ಹರಿಯುವವರೆಗೂ ರೈತರೊಂದಿಗೆ ಸದಾ ಕಾಲ ಇರುತ್ತೇವೆ!"
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    12 hrs ago
  • ಮುಖ್ಯಮಂತ್ರಿಯನ್ನ ಕೆಳಗಿಳಿಸುತ್ತಾರೆ ಸಿದ್ದರಾಮಯ್ಯ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಾ ಪ್ರಹಾರ ನೂತನ ಮುಖ್ಯಮಂತ್ರಿ ಆಗಿರುವಂತಹ ಡಿ ಕೆ ಶಿವಕುಮಾರ್ ಅವರನ್ನು ಕೆಳಗೆ ಇಳಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಗುದ್ದಲಿ ಪೂಜೆಯನ್ನು ಮಾಡಿದ್ದು ಯಾವಾಗ ಬೇಕಾದರೂ ಬಿಡಿಸಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತುಮಕೂರಿನಲ್ಲಿ ಟೀ ಕಾ ಪ್ರಹಾರ ಮಾಡಿದ್ದಾರೆ
    1
    ಮುಖ್ಯಮಂತ್ರಿಯನ್ನ ಕೆಳಗಿಳಿಸುತ್ತಾರೆ ಸಿದ್ದರಾಮಯ್ಯ  ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕಾ ಪ್ರಹಾರ 
ನೂತನ ಮುಖ್ಯಮಂತ್ರಿ ಆಗಿರುವಂತಹ ಡಿ ಕೆ ಶಿವಕುಮಾರ್ ಅವರನ್ನು ಕೆಳಗೆ ಇಳಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಗುದ್ದಲಿ ಪೂಜೆಯನ್ನು ಮಾಡಿದ್ದು ಯಾವಾಗ ಬೇಕಾದರೂ ಬಿಡಿಸಬಹುದು ಎಂದು  ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತುಮಕೂರಿನಲ್ಲಿ ಟೀ ಕಾ ಪ್ರಹಾರ ಮಾಡಿದ್ದಾರೆ
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    10 hrs ago
  • ತಾಲ್ಲೂಕಿನ  ಹೇಮಾವತಿ ನಾಲೆಗಳಲ್ಲಿ ನೀರು ಹರಿಸಲು ಒತ್ತಾಯಿಸಿ ಎನ್.ಡಿ.ಎ ಮೈತ್ರಿಕೂಟದ ಬೃಹತ್ ಪ್ರತಿಭಟನೆ  ತುರುವೇಕೆರೆ, ಆಗಸ್ಟ್ 4: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ಈ ವರ್ಷ ತೀವ್ರ ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಕ್ಷೇತ್ರದಲ್ಲಿ ಕೇವಲ ಶೇಕಡಾ 30ರಷ್ಟು ಮಾತ್ರ ಮಳೆಯಾಗಿದ್ದು, ರೈತರು ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬೋರ್‌ವೆಲ್‌ಗಳು ಒಣಗಿ ಹೋಗಿದ್ದು, ಅಡಿಕೆ ಹಾಗೂ ತೆಂಗಿನ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಬೆಳೆಯಲು ಸಹ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಹೇಮಾವತಿ ನಾಲೆಯಿಂದ ನೀರನ್ನು ಹರಿಸಿ ಕ್ಷೇತ್ರದ ಕೆರೆಗಳನ್ನು ತುಂಬಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಜೆ.ಡಿ.ಎಸ್.–ಬಿಜೆಪಿ ಎನ್.ಡಿ.ಎ ಮೈತ್ರಿಕೂಟವು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪನವರು ಕ್ಷೇತ್ರದಲ್ಲಿ ಕೇವಲ ಶೇಕಡಾ 30ರಷ್ಟು ಮಾತ್ರ ಮಳೆಯಾಗಿದ್ದು, ಯಾವುದೇ ರೈತರು ಬಿತ್ತನೆ ಮಾಡಿಲ್ಲ ಎಂದು ತಿಳಿಸಿದರು. ತುರುವೇಕೆರೆಯು ಬರಗಾಲ ಪೀಡಿತ ಪ್ರದೇಶವಾಗಿದೆ. ಕ್ಷೇತ್ರದ ಅನೇಕ ರೈತರ ಬೋರ್‌ವೆಲ್‌ಗಳು ಒಣಗಿ ಹೋಗಿದ್ದು, ಅಡಿಕೆ ಹಾಗೂ ತೆಂಗಿನ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಬೆಳೆಯಲು ಸಹ ನೀರಿಲ್ಲದಂತಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಒಳಪಟ್ಟಿದ್ದಾರೆ ಎಂದರು.ಟಿ.ಬಿ.ಸಿ. ಚಾನೆಲ್‌ಗೆ ಲಿಂಕ್ ಕೆನಾಲ್ ಕಾಮಗಾರಿಯನ್ನು ಅನುಷ್ಠಾನಕ್ಕೆ ಹೊರಟಿರುವುದು ಖಂಡನೀಯ ಎಂದು ಹೇಳಿದ ಅವರು, ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಕೈಗೊಳ್ಳಬಾರದು ಎಂದು ಒತ್ತಾಯಿಸಿದರು. ಸರ್ಕಾರ ತಕ್ಷಣ ಬರಗಾಲ ಎಂದು ಘೋಷಣೆ ಮಾಡಬೇಕು. ತಾಲೂಕಿನ ರೈತರು ಅಡಿಕೆ ಹಾಗೂ ತೆಂಗನ್ನು ನೆಚ್ಚಿಕೊಂಡಿದ್ದಾರೆ. ಕ್ಷೇತ್ರದಲ್ಲಿರುವ ಕೆರೆಗಳನ್ನು ಕೂಡಲೇ ತುಂಬಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಲಿಂಕ್ ಕೆನಾಲ್ ಯೋಜನೆಯನ್ನು ಹಿಂದೆ ಯಡಿಯೂರಪ್ಪನವರು ಕ್ಯಾಬಿನೆಟ್‌ನಲ್ಲಿ ರದ್ದು ಮಾಡಿದ್ದರು. ಕುಣಿಗಲ್‌ಗೆ ನಾಲೆಯನ್ನು ಅಗಲೀಕರಣ ಮಾಡಿ ನೀರು ಹರಿಸುವ ಬದಲು, ಅದನ್ನು ಬಿಟ್ಟು ರಾಮನಗರಕ್ಕೆ ನೀರನ್ನು ಹರಿಸಲು ಲಿಂಕ್ ಯೋಜನೆಯನ್ನು ಕೈಗೆತ್ತಿಕೊಂಡಿದ್ದೀರಿ. ಈ ಯೋಜನೆಯನ್ನು ನಾವು ಮಾಡಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಿಕಟಪೂರ್ವ ಶಾಸಕ ಮಸಾಲ ಜೈರಾಮ್ ಮಾತನಾಡಿ, ಕ್ಷೇತ್ರದ ಕೆರೆ, ಬಾವಿ, ಕಟ್ಟೆಗಳೆಲ್ಲವೂ ಬರಿದಾಗಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೂ ಸಹ ತೊಂದರೆಯಾಗಿದೆ ಎಂದರು. ಈ ಸರ್ಕಾರ ರೈತರಿಗೆ ಆತ್ಮಹತ್ಯೆಯ ಭಾಗ್ಯವನ್ನು ನೀಡಿದೆ ಎಂದು ಟೀಕಿಸಿದರು. ನಮ್ಮ ಸರ್ಕಾರದಲ್ಲಿ ಗೋಶಾಲೆಗಳನ್ನು ತೆರೆದಿದ್ದೆವು, ಅದನ್ನು ಈ ಸರ್ಕಾರ ಮುಚ್ಚಿದೆ. ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಬರಗಾಲ ಬಂದಿರುವುದರಿಂದ ಕೂಡಲೇ ಗೋಶಾಲೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದರು.ಹೇಮಾವತಿ ಡ್ಯಾಂನಲ್ಲಿ ಈಗಾಗಲೇ 25 ಟಿ.ಎಂ.ಸಿ. ನೀರು ಕ್ರೂಢೀಕರಣವಾಗಿದೆ. ಕೊನೆಪಕ್ಷ ಕ್ಷೇತ್ರದ ಕೆರೆಗಳಿಗೆ ನೀರು ಬಿಡಲು ಸರ್ಕಾರ ಕ್ರಮ ಕೈಗೊಳ್ಳದೇ ಇರುವುದರಿಂದ, ದಿನಾಂಕ 10-8-2026ರೇ ಸೋಮವಾರ ಬೆಳಿಗ್ಗೆ 11.30ಕ್ಕೆ ಹೇಮಾವತಿ ಸೂಪರಿಂಟೆಂಡಿಂಗ್ ಇಂಜಿನಿಯರ್ ಕಛೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅಹೋರಾತ್ರಿ ಧರಣಿಯನ್ನು ಎನ್.ಡಿ.ಎ ಮೈತ್ರಿಕೂಟದಿಂದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪಾದಯಾತ್ರೆಯನ್ನು ಮಾಡಿಯಾದರೂ ನೀರನ್ನು ಬಿಡಿಸಿಕೊಳ್ಳುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ರೈತರು ಪಕ್ಷಾತೀತವಾಗಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು. ಮಾಜಿ ಶಾಸಕ ಎಂ.ಡಿ. ಲಕ್ಷ್ಮಿನಾರಾಯಣ್ ಮಾತನಾಡಿ, ಬರಗಾಲದಂತಹ ಕಷ್ಟದ ಸಂದರ್ಭದಲ್ಲಿ ಈ ಕಾಂಗ್ರೆಸ್ ಸರ್ಕಾರ ರೈತರ ತೋಟಗಳಿಗೆ ಸಮರ್ಪಕವಾಗಿ ತ್ರಿಫೇಸ್ ವಿದ್ಯುತ್ ಅನ್ನು ನೀಡುತ್ತಿಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ಹೇಮಾವತಿ ಡ್ಯಾಂನಿಂದ ನಮ್ಮ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಬೇಕೆಂದು ಒತ್ತಾಯಿಸುತ್ತೇವೆ. ಆದ್ದರಿಂದ ಈ ಕ್ಷೇತ್ರದ ಸಮಸ್ತ ರೈತ ಬಾಂಧವರು ಈ ಬೃಹತ್ ಪ್ರತಿಭಟನೆಗೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಪರವಾದ ಹೋರಾಟಕ್ಕೆ ಶಕ್ತಿ ತುಂಬಿಸಬೇಕಾಗಿ ಮನವಿ ಮಾಡಿದರು. ತಾಲೂಕಿನ ಎನ್.ಡಿ.ಎ ಮೈತ್ರಿಕೂಟದ ಸಮಸ್ತ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜಿ.ವಿ. ಪ್ರಕಾಶ್, ಜೆ.ಡಿ.ಎಸ್ ತಾಲೂಕು ಅಧ್ಯಕ್ಷ ದೊಡ್ಡೇಗೌಡ, ಹೆಡಗಿಹಳ್ಳಿ ವಿಶ್ವನಾಥ್, ವೆಂಕಟಾಪುರ ಯೋಗೀಶ್, ಎನ್.ಆರ್ ಸುರೇಶ್, ಗುಂಡ ಸುರೇಶ್, ಚಿದಾನಂದ, ಸಂತೋಷ್ ಡಿ, ಕೊಂಡಜ್ಜಿ ವಿಶ್ವನಾಥ್, ಹರಿಕಾರನಹಳ್ಳಿ ಪ್ರಸಾದ್, ಸಿದ್ದಪ್ಪಾಜಿ, ಮುತ್ತಣ್ಣ, ಮುನಿಯೂರು ರಂಗಸ್ವಾಮಿ, ಗೊಟ್ಟಿಕೆರೆ ಕಾಂತರಾಜು ಸೇರಿದಂತೆ ಎನ್.ಡಿ.ಎ ಮೈತ್ರಿಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    4
    ತಾಲ್ಲೂಕಿನ  ಹೇಮಾವತಿ ನಾಲೆಗಳಲ್ಲಿ ನೀರು ಹರಿಸಲು ಒತ್ತಾಯಿಸಿ ಎನ್.ಡಿ.ಎ ಮೈತ್ರಿಕೂಟದ ಬೃಹತ್ ಪ್ರತಿಭಟನೆ 
ತುರುವೇಕೆರೆ, ಆಗಸ್ಟ್ 4: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ಈ ವರ್ಷ ತೀವ್ರ ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಕ್ಷೇತ್ರದಲ್ಲಿ ಕೇವಲ ಶೇಕಡಾ 30ರಷ್ಟು ಮಾತ್ರ ಮಳೆಯಾಗಿದ್ದು, ರೈತರು ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ಬೋರ್‌ವೆಲ್‌ಗಳು ಒಣಗಿ ಹೋಗಿದ್ದು, ಅಡಿಕೆ ಹಾಗೂ ತೆಂಗಿನ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಬೆಳೆಯಲು ಸಹ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಹೇಮಾವತಿ ನಾಲೆಯಿಂದ ನೀರನ್ನು ಹರಿಸಿ ಕ್ಷೇತ್ರದ ಕೆರೆಗಳನ್ನು ತುಂಬಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಜೆ.ಡಿ.ಎಸ್.–ಬಿಜೆಪಿ ಎನ್.ಡಿ.ಎ ಮೈತ್ರಿಕೂಟವು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪನವರು ಕ್ಷೇತ್ರದಲ್ಲಿ ಕೇವಲ ಶೇಕಡಾ 30ರಷ್ಟು ಮಾತ್ರ ಮಳೆಯಾಗಿದ್ದು, ಯಾವುದೇ ರೈತರು ಬಿತ್ತನೆ ಮಾಡಿಲ್ಲ ಎಂದು ತಿಳಿಸಿದರು. ತುರುವೇಕೆರೆಯು ಬರಗಾಲ ಪೀಡಿತ ಪ್ರದೇಶವಾಗಿದೆ. ಕ್ಷೇತ್ರದ ಅನೇಕ ರೈತರ ಬೋರ್‌ವೆಲ್‌ಗಳು ಒಣಗಿ ಹೋಗಿದ್ದು, ಅಡಿಕೆ ಹಾಗೂ ತೆಂಗಿನ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಬೆಳೆಯಲು ಸಹ ನೀರಿಲ್ಲದಂತಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಒಳಪಟ್ಟಿದ್ದಾರೆ ಎಂದರು.ಟಿ.ಬಿ.ಸಿ. ಚಾನೆಲ್‌ಗೆ ಲಿಂಕ್ ಕೆನಾಲ್ ಕಾಮಗಾರಿಯನ್ನು ಅನುಷ್ಠಾನಕ್ಕೆ ಹೊರಟಿರುವುದು ಖಂಡನೀಯ ಎಂದು ಹೇಳಿದ ಅವರು, ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಕೈಗೊಳ್ಳಬಾರದು ಎಂದು ಒತ್ತಾಯಿಸಿದರು. ಸರ್ಕಾರ ತಕ್ಷಣ ಬರಗಾಲ ಎಂದು ಘೋಷಣೆ ಮಾಡಬೇಕು. ತಾಲೂಕಿನ ರೈತರು ಅಡಿಕೆ ಹಾಗೂ ತೆಂಗನ್ನು ನೆಚ್ಚಿಕೊಂಡಿದ್ದಾರೆ. ಕ್ಷೇತ್ರದಲ್ಲಿರುವ ಕೆರೆಗಳನ್ನು ಕೂಡಲೇ ತುಂಬಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಲಿಂಕ್ ಕೆನಾಲ್ ಯೋಜನೆಯನ್ನು ಹಿಂದೆ ಯಡಿಯೂರಪ್ಪನವರು ಕ್ಯಾಬಿನೆಟ್‌ನಲ್ಲಿ ರದ್ದು ಮಾಡಿದ್ದರು. ಕುಣಿಗಲ್‌ಗೆ ನಾಲೆಯನ್ನು ಅಗಲೀಕರಣ ಮಾಡಿ ನೀರು ಹರಿಸುವ ಬದಲು, ಅದನ್ನು ಬಿಟ್ಟು ರಾಮನಗರಕ್ಕೆ ನೀರನ್ನು ಹರಿಸಲು ಲಿಂಕ್ ಯೋಜನೆಯನ್ನು ಕೈಗೆತ್ತಿಕೊಂಡಿದ್ದೀರಿ. ಈ ಯೋಜನೆಯನ್ನು ನಾವು ಮಾಡಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿಕಟಪೂರ್ವ ಶಾಸಕ ಮಸಾಲ ಜೈರಾಮ್ ಮಾತನಾಡಿ, ಕ್ಷೇತ್ರದ ಕೆರೆ, ಬಾವಿ, ಕಟ್ಟೆಗಳೆಲ್ಲವೂ ಬರಿದಾಗಿದ್ದು, ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೂ ಸಹ ತೊಂದರೆಯಾಗಿದೆ ಎಂದರು. ಈ ಸರ್ಕಾರ ರೈತರಿಗೆ ಆತ್ಮಹತ್ಯೆಯ ಭಾಗ್ಯವನ್ನು ನೀಡಿದೆ ಎಂದು ಟೀಕಿಸಿದರು. ನಮ್ಮ ಸರ್ಕಾರದಲ್ಲಿ ಗೋಶಾಲೆಗಳನ್ನು ತೆರೆದಿದ್ದೆವು, ಅದನ್ನು ಈ ಸರ್ಕಾರ ಮುಚ್ಚಿದೆ. ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಬರಗಾಲ ಬಂದಿರುವುದರಿಂದ ಕೂಡಲೇ ಗೋಶಾಲೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದರು.ಹೇಮಾವತಿ ಡ್ಯಾಂನಲ್ಲಿ ಈಗಾಗಲೇ 25 ಟಿ.ಎಂ.ಸಿ. ನೀರು ಕ್ರೂಢೀಕರಣವಾಗಿದೆ. ಕೊನೆಪಕ್ಷ ಕ್ಷೇತ್ರದ ಕೆರೆಗಳಿಗೆ ನೀರು ಬಿಡಲು ಸರ್ಕಾರ ಕ್ರಮ ಕೈಗೊಳ್ಳದೇ ಇರುವುದರಿಂದ, ದಿನಾಂಕ 10-8-2026ರೇ ಸೋಮವಾರ ಬೆಳಿಗ್ಗೆ 11.30ಕ್ಕೆ ಹೇಮಾವತಿ ಸೂಪರಿಂಟೆಂಡಿಂಗ್ ಇಂಜಿನಿಯರ್ ಕಛೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಅಹೋರಾತ್ರಿ ಧರಣಿಯನ್ನು ಎನ್.ಡಿ.ಎ ಮೈತ್ರಿಕೂಟದಿಂದ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪಾದಯಾತ್ರೆಯನ್ನು ಮಾಡಿಯಾದರೂ ನೀರನ್ನು ಬಿಡಿಸಿಕೊಳ್ಳುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ರೈತರು ಪಕ್ಷಾತೀತವಾಗಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.
ಮಾಜಿ ಶಾಸಕ ಎಂ.ಡಿ. ಲಕ್ಷ್ಮಿನಾರಾಯಣ್ ಮಾತನಾಡಿ, ಬರಗಾಲದಂತಹ ಕಷ್ಟದ ಸಂದರ್ಭದಲ್ಲಿ ಈ ಕಾಂಗ್ರೆಸ್ ಸರ್ಕಾರ ರೈತರ ತೋಟಗಳಿಗೆ ಸಮರ್ಪಕವಾಗಿ ತ್ರಿಫೇಸ್ ವಿದ್ಯುತ್ ಅನ್ನು ನೀಡುತ್ತಿಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ಹೇಮಾವತಿ ಡ್ಯಾಂನಿಂದ ನಮ್ಮ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಬೇಕೆಂದು ಒತ್ತಾಯಿಸುತ್ತೇವೆ. ಆದ್ದರಿಂದ ಈ ಕ್ಷೇತ್ರದ ಸಮಸ್ತ ರೈತ ಬಾಂಧವರು ಈ ಬೃಹತ್ ಪ್ರತಿಭಟನೆಗೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಪರವಾದ ಹೋರಾಟಕ್ಕೆ ಶಕ್ತಿ ತುಂಬಿಸಬೇಕಾಗಿ ಮನವಿ ಮಾಡಿದರು. ತಾಲೂಕಿನ ಎನ್.ಡಿ.ಎ ಮೈತ್ರಿಕೂಟದ ಸಮಸ್ತ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜಿ.ವಿ. ಪ್ರಕಾಶ್, ಜೆ.ಡಿ.ಎಸ್ ತಾಲೂಕು ಅಧ್ಯಕ್ಷ ದೊಡ್ಡೇಗೌಡ, ಹೆಡಗಿಹಳ್ಳಿ ವಿಶ್ವನಾಥ್, ವೆಂಕಟಾಪುರ ಯೋಗೀಶ್, ಎನ್.ಆರ್ ಸುರೇಶ್, ಗುಂಡ ಸುರೇಶ್, ಚಿದಾನಂದ, ಸಂತೋಷ್ ಡಿ, ಕೊಂಡಜ್ಜಿ ವಿಶ್ವನಾಥ್, ಹರಿಕಾರನಹಳ್ಳಿ ಪ್ರಸಾದ್, ಸಿದ್ದಪ್ಪಾಜಿ, ಮುತ್ತಣ್ಣ, ಮುನಿಯೂರು ರಂಗಸ್ವಾಮಿ, ಗೊಟ್ಟಿಕೆರೆ ಕಾಂತರಾಜು ಸೇರಿದಂತೆ ಎನ್.ಡಿ.ಎ ಮೈತ್ರಿಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
    user_Manohara
    Manohara
    Local News Reporter ತುರುವೇಕೆರೆ, ತುಮಕೂರು, ಕರ್ನಾಟಕ•
    20 hrs ago
  • ‘ಫ್ರೀಡಂ ಹಬ್ಬ’: ವಿಧಾನಸೌಧದ ಅಂಗಳದಲ್ಲಿ ಇದೇ ಮೊದಲ ಬಾರಿಗೆ ಜನಸಾಮಾನ್ಯರ ಬೃಹತ್ ಸ್ವಾತಂತ್ರ್ಯೋತ್ಸವ ಸಂಭ್ರಮ ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಸರ್ಕಾರಿ ಗಣ್ಯರ ಔಪಚಾರಿಕ ಸಭೆ ಹಾಗೂ ರಜಾದಿನಕ್ಕೆ ಸೀಮಿತಗೊಳಿಸದೆ, ಪ್ರತಿಯೊಬ್ಬ ನಾಗರಿಕನೂ ಭಾಗವಹಿಸುವ ಬೃಹತ್ ಜನೋತ್ಸವವನ್ನಾಗಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಉದ್ದೇಶದಿಂದ ನಗರದಲ್ಲಿ ಇದೇ ಮೊದಲ ಬಾರಿಗೆ ‘ಫ್ರೀಡಂ ಹಬ್ಬ’ (Freedom Habba) ಆಯೋಜನೆ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಅಧಿಕೃತವಾಗಿ ಇದನ್ನು ಘೋಷಿಸಿದ್ದಾರೆ. ಆಗಸ್ಟ್ 15ರಂದು ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಬೆಳಿಗ್ಗೆ ಅಧಿಕೃತ ಧ್ವಜಾರೋಹಣ ಮುಗಿದ ನಂತರ, ಬೆಳಿಗ್ಗೆ 11ರಿಂದ ರಾತ್ರಿ 10 ಗಂಟೆಯವರೆಗೆ ವಿಧಾನಸೌಧದ ಮೆಟ್ಟಿಲುಗಳು ಹಾಗೂ ಸುತ್ತಮುತ್ತಲಿನ ರಸ್ತೆಗಳು ವರ್ಣರಂಜಿತ ಸಾಂಸ್ಕೃತಿಕ ಕಾರಿಡಾರ್ ಆಗಿ ಬದಲಾಗಲಿವೆ. **‘ಫ್ರೀಡಂ ಹಬ್ಬ’ದ ಪ್ರಮುಖ ಆಕರ್ಷಣೆಗಳು** ಇಂಡಿಯಾ ಪೆರೇಡ್: ದೇಶದ ವಿವಿಧ ರಾಜ್ಯಗಳ ಸಂಸ್ಕೃತಿ, ಕರ್ನಾಟಕದ ವೈವಿಧ್ಯತೆ ಹಾಗೂ ವಿವಿಧ ಭಾಷಿಕ ಸಮುದಾಯಗಳನ್ನು ಪ್ರತಿನಿಧಿಸುವ 40ಕ್ಕೂ ಹೆಚ್ಚು ತುಕಡಿಗಳಿಂದ ಅದ್ಧೂರಿ ಜಾನಪದ ಮೆರವಣಿಗೆ. * **ಮಕ್ಕಳಿಗಾಗಿ ವಿಧಾನಸೌಧದ ಬಾಗಿಲು ಮುಕ್ತ:** ಇತಿಹಾಸದಲ್ಲೇ ಮೊದಲ ಬಾರಿಗೆ ಮಕ್ಕಳಿಗೆ ವಿಧಾನಸೌಧದ ಒಳಗಡೆ ಹೋಗಿ ಪ್ರಜಾಪ್ರಭುತ್ವದ ಆಡಳಿತ ಕೇಂದ್ರವನ್ನು ಹತ್ತಿರದಿಂದ ನೋಡುವ ಮಾರ್ಗದರ್ಶಿತ ಪ್ರವಾಸ (Guided Tour). ಜೊತೆಗೆ ‘ಮಕ್ಕಳ ಮೇಳ’ ಹಾಗೂ ‘ಚಿಲ್ಡ್ರನ್ಸ್ ಫ್ರೀಡಂ ವಿಲೇಜ್’ ಆಯೋಜನೆ. * **ಲಿವಿಂಗ್ ಮ್ಯೂಸಿಯಂ & ಕರ್ನಾಟಕ ಫ್ರೀಡಂ ಪಾಥ್:** ಭಾರತದ ಸ್ವಾತಂತ್ರ್ಯ ಸಂಗ್ರಾಮದ ಹಂತಗಳು ಹಾಗೂ ಈ ಹೋರಾಟಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳು ನೀಡಿದ ಅನನ್ಯ ಕೊಡುಗೆಗಳನ್ನು ಬಿಂಬಿಸುವ ಪ್ರದರ್ಶನ ಮಂಟಪಗಳು. * **ಸಂವಿಧಾನ ಚೌಕ:** ಸಂವಿಧಾನ ರಚನಾ ಸಭೆಯ ಅಪರೂಪದ ದಾಖಲೆಗಳ ವೀಕ್ಷಣೆ ಹಾಗೂ ಸಾರ್ವಜನಿಕರಿಂದ ಸಂವಿಧಾನದ ಪ್ರಸ್ತಾವನೆಯ ಸಮೂಹ ವಾಚನ. * **ಸೋಲ್ ಸಂತೆ & 200 ಅಡಿಗಳ ಕಲಾ ಗೋಡೆ:** 120ಕ್ಕೂ ಹೆಚ್ಚು ಸ್ವದೇಶಿ ಉತ್ಪನ್ನ, ಕರಕುಶಲ ಹಾಗೂ ಖಾದ್ಯ ಮಳಿಗೆಗಳು. ನಾಗರಿಕರು ತಮ್ಮ ಕಲ್ಪನೆಯ ಸ್ವಾತಂತ್ರ್ಯವನ್ನು ಚಿತ್ರಿ ಸಲು 200 ಅಡಿಗಳ ಬೃಹತ್ ಸಾರ್ವಜನಿಕ 'ಫ್ರೀಡಂ ವಾಲ್'. * **ಬೃಹತ್ ಸಂಗೀತ ಸಂಜೆ ಹಾಗೂ ಬಾಣಬಿರುಸು:** ಹೆಸರಾಂತ ಕಲಾವಿದರಿಂದ ಕನ್ನಡ ಹಾಗೂ ವಿವಿಧ ಭಾರತೀಯ ಭಾಷೆಗಳ ಸಂಗೀತ ಕಛೇರಿ, ಕೊನೆಯಲ್ಲಿ ವಿಧಾನಸೌಧದ ಮೇಲ್ಭಾಗದಲ್ಲಿ ರೋಮಾಂಚಕ ಪಟಾಕಿ ಪ್ರದರ್ಶನ (Fireworks). ಸಾರ್ವಜನಿಕರು ಕೇವಲ ವೀಕ್ಷಕರಾಗದೆ ಕಲಾವಿದರಾಗಿ, ಸ್ವಯಂಸೇವಕರಾಗಿ ಮತ್ತು ಭಾಗವಹಿಸುವವರಾಗಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ವಿವಿಧ ಚಟುವಟಿಕೆಗಳಲ್ಲಿ ನೋಂದಾಯಿಸಿಕೊಳ್ಳಲು ವಿಶೇಷ ವೆಬ್‌ಸೈಟ್ ಹಾಗೂ ಸಹಾಯವಾಣಿಯನ್ನು ಮುಂದಿನ 48 ಗಂಟೆಗಳಲ್ಲಿ ಸರ್ಕಾರ ಪ್ರಕಟಿಸಲಿದೆ.
    1
    ‘ಫ್ರೀಡಂ ಹಬ್ಬ’: ವಿಧಾನಸೌಧದ ಅಂಗಳದಲ್ಲಿ ಇದೇ ಮೊದಲ ಬಾರಿಗೆ ಜನಸಾಮಾನ್ಯರ ಬೃಹತ್ ಸ್ವಾತಂತ್ರ್ಯೋತ್ಸವ ಸಂಭ್ರಮ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯನ್ನು ಕೇವಲ ಸರ್ಕಾರಿ ಗಣ್ಯರ ಔಪಚಾರಿಕ ಸಭೆ ಹಾಗೂ ರಜಾದಿನಕ್ಕೆ ಸೀಮಿತಗೊಳಿಸದೆ, ಪ್ರತಿಯೊಬ್ಬ ನಾಗರಿಕನೂ ಭಾಗವಹಿಸುವ ಬೃಹತ್ ಜನೋತ್ಸವವನ್ನಾಗಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಉದ್ದೇಶದಿಂದ ನಗರದಲ್ಲಿ ಇದೇ ಮೊದಲ ಬಾರಿಗೆ ‘ಫ್ರೀಡಂ ಹಬ್ಬ’ (Freedom Habba) ಆಯೋಜನೆ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಅಧಿಕೃತವಾಗಿ ಇದನ್ನು ಘೋಷಿಸಿದ್ದಾರೆ.
ಆಗಸ್ಟ್ 15ರಂದು ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಬೆಳಿಗ್ಗೆ ಅಧಿಕೃತ ಧ್ವಜಾರೋಹಣ ಮುಗಿದ ನಂತರ, ಬೆಳಿಗ್ಗೆ 11ರಿಂದ ರಾತ್ರಿ 10 ಗಂಟೆಯವರೆಗೆ ವಿಧಾನಸೌಧದ ಮೆಟ್ಟಿಲುಗಳು ಹಾಗೂ ಸುತ್ತಮುತ್ತಲಿನ ರಸ್ತೆಗಳು ವರ್ಣರಂಜಿತ ಸಾಂಸ್ಕೃತಿಕ ಕಾರಿಡಾರ್ ಆಗಿ ಬದಲಾಗಲಿವೆ.
**‘ಫ್ರೀಡಂ ಹಬ್ಬ’ದ ಪ್ರಮುಖ ಆಕರ್ಷಣೆಗಳು**
ಇಂಡಿಯಾ ಪೆರೇಡ್: ದೇಶದ ವಿವಿಧ ರಾಜ್ಯಗಳ ಸಂಸ್ಕೃತಿ, ಕರ್ನಾಟಕದ ವೈವಿಧ್ಯತೆ ಹಾಗೂ ವಿವಿಧ ಭಾಷಿಕ ಸಮುದಾಯಗಳನ್ನು ಪ್ರತಿನಿಧಿಸುವ 40ಕ್ಕೂ ಹೆಚ್ಚು ತುಕಡಿಗಳಿಂದ ಅದ್ಧೂರಿ ಜಾನಪದ ಮೆರವಣಿಗೆ.
* **ಮಕ್ಕಳಿಗಾಗಿ ವಿಧಾನಸೌಧದ ಬಾಗಿಲು ಮುಕ್ತ:** ಇತಿಹಾಸದಲ್ಲೇ ಮೊದಲ ಬಾರಿಗೆ ಮಕ್ಕಳಿಗೆ ವಿಧಾನಸೌಧದ ಒಳಗಡೆ ಹೋಗಿ ಪ್ರಜಾಪ್ರಭುತ್ವದ ಆಡಳಿತ ಕೇಂದ್ರವನ್ನು ಹತ್ತಿರದಿಂದ ನೋಡುವ ಮಾರ್ಗದರ್ಶಿತ ಪ್ರವಾಸ (Guided Tour). ಜೊತೆಗೆ ‘ಮಕ್ಕಳ ಮೇಳ’ ಹಾಗೂ ‘ಚಿಲ್ಡ್ರನ್ಸ್ ಫ್ರೀಡಂ ವಿಲೇಜ್’ ಆಯೋಜನೆ.
* **ಲಿವಿಂಗ್ ಮ್ಯೂಸಿಯಂ & ಕರ್ನಾಟಕ ಫ್ರೀಡಂ ಪಾಥ್:** ಭಾರತದ ಸ್ವಾತಂತ್ರ್ಯ ಸಂಗ್ರಾಮದ ಹಂತಗಳು ಹಾಗೂ ಈ ಹೋರಾಟಕ್ಕೆ ಕರ್ನಾಟಕದ ವಿವಿಧ ಜಿಲ್ಲೆಗಳು ನೀಡಿದ ಅನನ್ಯ ಕೊಡುಗೆಗಳನ್ನು ಬಿಂಬಿಸುವ ಪ್ರದರ್ಶನ ಮಂಟಪಗಳು.
* **ಸಂವಿಧಾನ ಚೌಕ:** ಸಂವಿಧಾನ ರಚನಾ ಸಭೆಯ ಅಪರೂಪದ ದಾಖಲೆಗಳ ವೀಕ್ಷಣೆ ಹಾಗೂ ಸಾರ್ವಜನಿಕರಿಂದ ಸಂವಿಧಾನದ ಪ್ರಸ್ತಾವನೆಯ ಸಮೂಹ ವಾಚನ.
* **ಸೋಲ್ ಸಂತೆ & 200 ಅಡಿಗಳ ಕಲಾ ಗೋಡೆ:** 120ಕ್ಕೂ ಹೆಚ್ಚು ಸ್ವದೇಶಿ ಉತ್ಪನ್ನ, ಕರಕುಶಲ ಹಾಗೂ ಖಾದ್ಯ ಮಳಿಗೆಗಳು. ನಾಗರಿಕರು ತಮ್ಮ ಕಲ್ಪನೆಯ ಸ್ವಾತಂತ್ರ್ಯವನ್ನು ಚಿತ್ರಿ ಸಲು 200 ಅಡಿಗಳ ಬೃಹತ್ ಸಾರ್ವಜನಿಕ 'ಫ್ರೀಡಂ ವಾಲ್'.
* **ಬೃಹತ್ ಸಂಗೀತ ಸಂಜೆ ಹಾಗೂ ಬಾಣಬಿರುಸು:** ಹೆಸರಾಂತ ಕಲಾವಿದರಿಂದ ಕನ್ನಡ ಹಾಗೂ ವಿವಿಧ ಭಾರತೀಯ ಭಾಷೆಗಳ ಸಂಗೀತ ಕಛೇರಿ, ಕೊನೆಯಲ್ಲಿ ವಿಧಾನಸೌಧದ ಮೇಲ್ಭಾಗದಲ್ಲಿ ರೋಮಾಂಚಕ ಪಟಾಕಿ ಪ್ರದರ್ಶನ (Fireworks).
ಸಾರ್ವಜನಿಕರು ಕೇವಲ ವೀಕ್ಷಕರಾಗದೆ ಕಲಾವಿದರಾಗಿ, ಸ್ವಯಂಸೇವಕರಾಗಿ ಮತ್ತು ಭಾಗವಹಿಸುವವರಾಗಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ವಿವಿಧ ಚಟುವಟಿಕೆಗಳಲ್ಲಿ ನೋಂದಾಯಿಸಿಕೊಳ್ಳಲು ವಿಶೇಷ ವೆಬ್‌ಸೈಟ್ ಹಾಗೂ ಸಹಾಯವಾಣಿಯನ್ನು ಮುಂದಿನ 48 ಗಂಟೆಗಳಲ್ಲಿ ಸರ್ಕಾರ ಪ್ರಕಟಿಸಲಿದೆ.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    41 min ago
  • ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದ ಆರನೇ ದಿನದ ರಾತ್ರಿ ಹೋರಾಟಗಾರರು ಭಜನೆಯಲ್ಲಿ ತಲ್ಲಿನರಾಗಿರುವುದು
    1
    ಚಿಕ್ಕನಾಯಕನಹಳ್ಳಿ ಹೇಮಾವತಿ ಹೋರಾಟದ ಆರನೇ ದಿನದ ರಾತ್ರಿ ಹೋರಾಟಗಾರರು ಭಜನೆಯಲ್ಲಿ ತಲ್ಲಿನರಾಗಿರುವುದು
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    22 hrs ago
  • ಹೇಮಾವತಿ ಲಿಂಕ್ ಕ್ಯಾನಲ್ ಮಾಡೇ ತಿರ್ತಿವಿ ನೂತನ ಸಚಿವರ ಖಡಕ್ ಮಾತು ಗುಬ್ಬಿ ತಾಲೂಕಿನಿಂದ ಹೇಮಾವತಿ ಲಿಂಕ್ ಕೆನಾಲ್ ಮೂಲಕ ರಾಮನಗರ ಹಾಗೂ ಮಾಗಡಿ ಭಾಗಕ್ಕೆ ನೀರನ್ನು ಹರಿಸಲು ತುಮಕೂರು ಜಿಲ್ಲೆಯ ಜನ ವಿರುದ್ಧವಿದ್ದರೂ ಸಹ ನೂತನ ಸಚಿವರು ರಾಮನಗರ ಹಾಗೂ ಕುಣಿಗಲ್ ಭಾಗಕ್ಕೆ ಲಿಂಕ್ ಕೆನಾಲ್ ಮೂಲಕ ನೀರನ್ನು ಹರಿಸುತ್ತೇವೆ ಎಂಬ ಹೇಳಿಕೆ ಗುಬ್ಬಿ ತಾಲೂಕಿನಲ್ಲಿ ತೀವ್ರ ಟೀಕೆಗೆ ಒಳಗಾಗಿದೆ
    1
    ಹೇಮಾವತಿ ಲಿಂಕ್ ಕ್ಯಾನಲ್ ಮಾಡೇ ತಿರ್ತಿವಿ ನೂತನ ಸಚಿವರ ಖಡಕ್ ಮಾತು 
ಗುಬ್ಬಿ ತಾಲೂಕಿನಿಂದ ಹೇಮಾವತಿ ಲಿಂಕ್ ಕೆನಾಲ್ ಮೂಲಕ ರಾಮನಗರ ಹಾಗೂ ಮಾಗಡಿ ಭಾಗಕ್ಕೆ ನೀರನ್ನು ಹರಿಸಲು ತುಮಕೂರು ಜಿಲ್ಲೆಯ ಜನ ವಿರುದ್ಧವಿದ್ದರೂ ಸಹ ನೂತನ ಸಚಿವರು ರಾಮನಗರ ಹಾಗೂ ಕುಣಿಗಲ್ ಭಾಗಕ್ಕೆ ಲಿಂಕ್ ಕೆನಾಲ್ ಮೂಲಕ ನೀರನ್ನು ಹರಿಸುತ್ತೇವೆ ಎಂಬ ಹೇಳಿಕೆ ಗುಬ್ಬಿ ತಾಲೂಕಿನಲ್ಲಿ ತೀವ್ರ ಟೀಕೆಗೆ ಒಳಗಾಗಿದೆ
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    11 hrs ago
  • ಅಪ್ರಾಪ್ತ ಬಾಲಕಿಯನ್ನು ಅಪಹರಿಸಲು ಸ್ನೇಹಿತನಿಗೆ ತನ್ನ ಬೈಕ್‌ನೀಡಿ ಸಹಾಯ ಮಾಡಿದ ಆರೋಪಿಗೆ ನ್ಯಾಯಾಲಯ 20 ವರ್ಷ ಜೀವಾವಧಿ ಶಿಕ್ಷೆ ಪ್ರಕಟಿಸಿ ಆದೇಶ ಅಪ್ರಾಪ್ತ ಬಾಲಕಿಯನ್ನು ಅಪಹರಿಸಲು ಸ್ನೇಹಿತನಿಗೆ ತನ್ನ ಬೈಕ್‌ನೀಡಿ ಸಹಾಯ ಮಾಡಿದ ಆರೋಪಿಗೆ ನ್ಯಾಯಾಲಯ 20 ವರ್ಷ ಜೀವಾವಧಿ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ. ಇನ್ನೂ ಆರೋಪಿಯಾದ ಶ್ರೀನಿವಾಸ ಎಂಬಾತ ತನ್ನ ಸ್ನೇಹಿತನಿಗೆ ಬೈಕ್ ನೀಡಿ ಅಪ್ರಾಪ್ತ ಬಾಲಕಿಯನ್ನು ಹೆದರಿಸಿ ಮನೆ ಒಳಗೆ ಅಕ್ರಮ ಪ್ರವೇಶ ಮಾಡಿ ಬಲವಂತವಾಗಿ ಅಪಹರಿಸಕೊಂಡು ಹೋಗಿ ಅತ್ಯಾಚಾರವೆಸಗಲು ತನ್ನ ಸ್ನೇಹಿತನಿಗೆ ಪ್ರಚೋದನೆ ನೀಡಿ ಸಹಾಯ ಮಾಡಿರುತ್ತಾನೆ ಎಂದು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಖರಣ ಧಾಖಲಾಗಿದ್ದು ಅಂದಿನ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ಶ್ರೀ.ಕಾಳಿಕೃಷ್ಣ ರವರು ಪ್ರಕರಣದ ತನಿಖೆ ಕೈಗೊಂಡು ಪ್ರಕರಣದಲ್ಲಿನ ಆರೋಪಿಯನ್ನು ಬಂಧಿಸಿ, ತನಿಖೆ ಪೂರೈಸಿ, ಆರೋಪಿಯ ವಿರುದ್ದ ದೋಷಾರೋಪಣಾ ಪಟ್ಟಿಯನ್ನು ಘನ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ ರವರು ಪ್ರಕರಣದ ವಿಚಾರಣೆ ನಡೆಸಿದ್ದು, ವಿಶೇಷ ಸರ್ಕಾರಿ ಅಭಿಯೋಜಕರಾದ ಹೆಚ್ ಆರ್.ಜಗದೀಶ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿರುತ್ತಾರೆ. ಪ್ರಕರಣದಲ್ಲಿ ಆರೋಪಿಯ ಮೇಲೆ ಆರೋಪ ಧೃಢಪಟ್ಟ ಮೇರೆಗೆ ಕಲಂ 363, 376(2) (2), 109 ಐಪಿಸಿ ಕಲಂ 4, 6, 17 : 04.08.2026 ರಂದು 20 ವರ್ಷಗಳ ಕಠಿಣ ಸಜೆ ಮತ್ತು 10,000/- ರೂ ದಂಡವನ್ನು ಮಾನ್ಯ ನ್ಯಾಯಾಧೀಶರು ವಿಧಿಸಿ ಆದೇಶಿಸಿರುತ್ತಾರೆ.
    1
    ಅಪ್ರಾಪ್ತ ಬಾಲಕಿಯನ್ನು ಅಪಹರಿಸಲು ಸ್ನೇಹಿತನಿಗೆ ತನ್ನ ಬೈಕ್‌ನೀಡಿ ಸಹಾಯ ಮಾಡಿದ ಆರೋಪಿಗೆ ನ್ಯಾಯಾಲಯ 20 ವರ್ಷ ಜೀವಾವಧಿ ಶಿಕ್ಷೆ ಪ್ರಕಟಿಸಿ ಆದೇಶ
ಅಪ್ರಾಪ್ತ ಬಾಲಕಿಯನ್ನು ಅಪಹರಿಸಲು ಸ್ನೇಹಿತನಿಗೆ ತನ್ನ ಬೈಕ್‌ನೀಡಿ ಸಹಾಯ ಮಾಡಿದ ಆರೋಪಿಗೆ ನ್ಯಾಯಾಲಯ 20 ವರ್ಷ ಜೀವಾವಧಿ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ. ಇನ್ನೂ ಆರೋಪಿಯಾದ ಶ್ರೀನಿವಾಸ ಎಂಬಾತ ತನ್ನ ಸ್ನೇಹಿತನಿಗೆ ಬೈಕ್ ನೀಡಿ ಅಪ್ರಾಪ್ತ ಬಾಲಕಿಯನ್ನು ಹೆದರಿಸಿ ಮನೆ ಒಳಗೆ ಅಕ್ರಮ ಪ್ರವೇಶ ಮಾಡಿ ಬಲವಂತವಾಗಿ ಅಪಹರಿಸಕೊಂಡು ಹೋಗಿ ಅತ್ಯಾಚಾರವೆಸಗಲು ತನ್ನ ಸ್ನೇಹಿತನಿಗೆ ಪ್ರಚೋದನೆ ನೀಡಿ ಸಹಾಯ ಮಾಡಿರುತ್ತಾನೆ ಎಂದು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಖರಣ ಧಾಖಲಾಗಿದ್ದು ಅಂದಿನ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ಶ್ರೀ.ಕಾಳಿಕೃಷ್ಣ ರವರು ಪ್ರಕರಣದ ತನಿಖೆ ಕೈಗೊಂಡು ಪ್ರಕರಣದಲ್ಲಿನ ಆರೋಪಿಯನ್ನು ಬಂಧಿಸಿ, ತನಿಖೆ ಪೂರೈಸಿ, ಆರೋಪಿಯ ವಿರುದ್ದ ದೋಷಾರೋಪಣಾ ಪಟ್ಟಿಯನ್ನು ಘನ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ ರವರು ಪ್ರಕರಣದ ವಿಚಾರಣೆ ನಡೆಸಿದ್ದು, ವಿಶೇಷ ಸರ್ಕಾರಿ ಅಭಿಯೋಜಕರಾದ ಹೆಚ್ ಆರ್.ಜಗದೀಶ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿರುತ್ತಾರೆ. ಪ್ರಕರಣದಲ್ಲಿ ಆರೋಪಿಯ ಮೇಲೆ ಆರೋಪ ಧೃಢಪಟ್ಟ ಮೇರೆಗೆ ಕಲಂ 363, 376(2) (2), 109 ಐಪಿಸಿ ಕಲಂ 4, 6, 17 : 04.08.2026 ರಂದು 20 ವರ್ಷಗಳ ಕಠಿಣ ಸಜೆ ಮತ್ತು 10,000/- ರೂ ದಂಡವನ್ನು ಮಾನ್ಯ ನ್ಯಾಯಾಧೀಶರು ವಿಧಿಸಿ ಆದೇಶಿಸಿರುತ್ತಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.