logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಾರನಲ್ಲಿ ಅಪಾರ ಪ್ರಮಾಣದ ಪ್ಲಾಸ್ಟಿಕ್ ಖೋಟಾ ನೋಟುಗಳು ಪತ್ತೆ ! ಮುಧೋಳ ನಗರದ ಮಂಟೂರ ಬೈಪಾಸನಲ್ಲಿ ಕಾರು ವಶಕ್ಕೆ

2 hrs ago
user_@april14news
@april14news
ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
2 hrs ago

ಕಾರನಲ್ಲಿ ಅಪಾರ ಪ್ರಮಾಣದ ಪ್ಲಾಸ್ಟಿಕ್ ಖೋಟಾ ನೋಟುಗಳು ಪತ್ತೆ ! ಮುಧೋಳ ನಗರದ ಮಂಟೂರ ಬೈಪಾಸನಲ್ಲಿ ಕಾರು ವಶಕ್ಕೆ

More news from ಕರ್ನಾಟಕ and nearby areas
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    2 hrs ago
  • ವಿಜಯಪುರ: ಚಂದ್ರ ಗ್ರಹಣ ವಿಶೇಷ ಪೂಜೆ ಸಲ್ಲಿಕೆ ಸುರೇಶ್ ಜತ್ತಿ ವಿಜಯಪುರದಲ್ಲಿ ಮಂಗಳವಾರದಂದು ಸುರೇಶ್ ಜತ್ತಿ ಅವರು ಮಾಧ್ಯಮಕ್ಕೆ ನೀಡಿದ ಹೇಳಿಕೆಯಂತೆ, ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ವಿಜಯಪುರದ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ದೇವಸ್ಥಾನಕ್ಕೆ ತೆರಳಿ ಪುರೋಹಿತರಿಂದ ವಿಧಿ ವಿಧಾನಗಳ ಮಾಹಿತಿ ಪಡೆದು, ನಂತರ ಮನೆಯಲ್ಲಿ ಆಚರಣೆ ಮಾಡಿದ್ದಾರೆ. ಗರ್ಭಿಣಿ ಮಹಿಳೆಯರು ಪಾಲಿಸಬೇಕಾದ ನಿಯಮಗಳು, ಪೂಜೆ ಹಾಗೂ ಆಹಾರ ಸೇವನೆಯ ಕುರಿತು ಮಾಹಿತಿ ಪಡೆದು ಪಾಲನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
    1
    ವಿಜಯಪುರ: ಚಂದ್ರ ಗ್ರಹಣ ವಿಶೇಷ ಪೂಜೆ ಸಲ್ಲಿಕೆ ಸುರೇಶ್ ಜತ್ತಿ
ವಿಜಯಪುರದಲ್ಲಿ ಮಂಗಳವಾರದಂದು ಸುರೇಶ್ ಜತ್ತಿ ಅವರು ಮಾಧ್ಯಮಕ್ಕೆ ನೀಡಿದ ಹೇಳಿಕೆಯಂತೆ, ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ವಿಜಯಪುರದ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ದೇವಸ್ಥಾನಕ್ಕೆ ತೆರಳಿ ಪುರೋಹಿತರಿಂದ ವಿಧಿ ವಿಧಾನಗಳ ಮಾಹಿತಿ ಪಡೆದು, ನಂತರ ಮನೆಯಲ್ಲಿ ಆಚರಣೆ ಮಾಡಿದ್ದಾರೆ. ಗರ್ಭಿಣಿ ಮಹಿಳೆಯರು ಪಾಲಿಸಬೇಕಾದ ನಿಯಮಗಳು, ಪೂಜೆ ಹಾಗೂ ಆಹಾರ ಸೇವನೆಯ ಕುರಿತು ಮಾಹಿತಿ ಪಡೆದು ಪಾಲನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    1 hr ago
  • ಮಹಾಲಿಂಗಪುರ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಲ್ಲಯ್ಯನ ಕಂಬಿ ಹೊತ್ತುಕೊಂಡು ಭಕ್ತರು ಮಂಗಳವಾರ ಬೆಳಿಗ್ಗೆ ಪಾದಯಾತ್ರೆ ಮೂಲಕ ಹೊರಟರು. ಶಿವನ ನಾಮಸ್ಮರಣೆಗಳೊಂದಿಗೆ, ಭಜನೆ–ಕೀರ್ತನೆಗಳ ಮಧ್ಯೆ ಭಕ್ತರು ಭಕ್ತಿಭಾವದಿಂದ ಯಾತ್ರೆ ಆರಂಭಿಸಿದರು. ಯುವಕರು, ಹಿರಿಯರು ಸೇರಿದಂತೆ ಅನೇಕರು ಕುಟುಂಬ ಸಮೇತವಾಗಿ ಭಾಗವಹಿಸಿದ್ದು, ಯಾತ್ರೆಯು ಭಕ್ತಿಯ ಉತ್ಸಾಹದಿಂದ ಕಂಗೊಳಿಸಿತು. ಮಾರ್ಗ ಮಧ್ಯೆ ವಿವಿಧ ಗ್ರಾಮಗಳಲ್ಲಿ ಭಕ್ತರಿಗೆ ನೀರು, ಪ್ರಸಾದ ಹಾಗೂ ವಿಶ್ರಾಂತಿ ವ್ಯವಸ್ಥೆ ಕಲ್ಪಿಸಲಾಯಿತು. ಶ್ರೀಶೈಲ ತಲುಪಿ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಸಂಕಲ್ಪದೊಂದಿಗೆ ಭಕ್ತರು ಪಾದಯಾತ್ರೆ ಮುಂದುವರಿಸಿದ್ದಾರೆ. ಈ ಪಾದಯಾತ್ರೆ ಶಿವಭಕ್ತರ ನಂಬಿಕೆ ಹಾಗೂ ಆಧ್ಯಾತ್ಮಿಕ ಶ್ರದ್ಧೆಯ ಪ್ರತೀಕವಾಗಿದೆ.
    1
    ಮಹಾಲಿಂಗಪುರ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಲ್ಲಯ್ಯನ ಕಂಬಿ ಹೊತ್ತುಕೊಂಡು ಭಕ್ತರು ಮಂಗಳವಾರ ಬೆಳಿಗ್ಗೆ ಪಾದಯಾತ್ರೆ ಮೂಲಕ ಹೊರಟರು.
ಶಿವನ ನಾಮಸ್ಮರಣೆಗಳೊಂದಿಗೆ, ಭಜನೆ–ಕೀರ್ತನೆಗಳ ಮಧ್ಯೆ ಭಕ್ತರು ಭಕ್ತಿಭಾವದಿಂದ ಯಾತ್ರೆ ಆರಂಭಿಸಿದರು. ಯುವಕರು, ಹಿರಿಯರು ಸೇರಿದಂತೆ ಅನೇಕರು ಕುಟುಂಬ ಸಮೇತವಾಗಿ ಭಾಗವಹಿಸಿದ್ದು, ಯಾತ್ರೆಯು ಭಕ್ತಿಯ ಉತ್ಸಾಹದಿಂದ ಕಂಗೊಳಿಸಿತು.
ಮಾರ್ಗ ಮಧ್ಯೆ ವಿವಿಧ ಗ್ರಾಮಗಳಲ್ಲಿ ಭಕ್ತರಿಗೆ ನೀರು, ಪ್ರಸಾದ ಹಾಗೂ ವಿಶ್ರಾಂತಿ ವ್ಯವಸ್ಥೆ ಕಲ್ಪಿಸಲಾಯಿತು. ಶ್ರೀಶೈಲ ತಲುಪಿ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಸಂಕಲ್ಪದೊಂದಿಗೆ ಭಕ್ತರು ಪಾದಯಾತ್ರೆ ಮುಂದುವರಿಸಿದ್ದಾರೆ.
ಈ ಪಾದಯಾತ್ರೆ ಶಿವಭಕ್ತರ ನಂಬಿಕೆ ಹಾಗೂ ಆಧ್ಯಾತ್ಮಿಕ ಶ್ರದ್ಧೆಯ ಪ್ರತೀಕವಾಗಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.
    1
    ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.
ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.
    user_Bhimahejje News
    Bhimahejje News
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    13 hrs ago
  • ಗುಳೇದಗುಡ್ಡ: ಗುಳೇದಗುಡ್ಡ ಪಟ್ಟಣದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಂಗಳವಾರ ಅರಳಿಕಟ್ಟಿಯ ಹತ್ತಿರದ ಬಸವಣ್ಣನ ದೇವಸ್ಥಾನದಲ್ಲಿ ಗುಡಿ ಮ್ಯಾಳದವರು ಪ್ರತಿಷ್ಠಾಪನೆ ಮಾಡಿರುವ ಸಂಪ್ರದಾಯಿಕ ರತಿ ಮನ್ಮಥ ಮೂರ್ತಿ ನೋಡುಗರನ್ನು ಸೆಳೆಯಿತು.
    1
    ಗುಳೇದಗುಡ್ಡ:  ಗುಳೇದಗುಡ್ಡ ಪಟ್ಟಣದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಂಗಳವಾರ ಅರಳಿಕಟ್ಟಿಯ ಹತ್ತಿರದ ಬಸವಣ್ಣನ ದೇವಸ್ಥಾನದಲ್ಲಿ ಗುಡಿ ಮ್ಯಾಳದವರು ಪ್ರತಿಷ್ಠಾಪನೆ  ಮಾಡಿರುವ ಸಂಪ್ರದಾಯಿಕ ರತಿ ಮನ್ಮಥ ಮೂರ್ತಿ ನೋಡುಗರನ್ನು ಸೆಳೆಯಿತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    4 hrs ago
  • ಬೆಳಗಾವಿ ಬ್ರೇಕಿಂಗ್ ಚಂದ್ರ ಗ್ರಹಣ ಆರಂಭ ಹಿನ್ನೆಲೆ. ಬೆಳಗಾವಿ ಕಪಿಲೇಶ್ವರ ದೇವಾಲಯದಲ್ಲಿ ಭಿನ್ನ ಆಚರಣೆ. ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಮೃತ್ಯುಂಜಯ ‌ಹೋಮ. ತಾಮ್ರದ ಪಾತ್ರೆಯಲ್ಲಿ ಒಣಕೆ ನಿಲ್ಲಿಸಿದ‌ ದೇವಾಲಯದ ಅರ್ಚಕರು. ದೇವಾಲಯದ ಆವರಣದಲ್ಲಿ ಪಾತ್ರೆಯಲ್ಲಿ ಒಣಕೆ. ಗ್ರಹಣ ಮೋಕ್ಷ ಕಾಲದಲ್ಲಿ ಹಲವು ಧಾರ್ಮಿಕ ವಿಧಿ ವಿಧಾ‌ನ. ಸಂಜೆ ಜಲಾಭಿಷೇಕ ಸೇರಿ ಹಲವು ಕಾರ್ಯಕ್ರಮ
    1
    ಬೆಳಗಾವಿ ಬ್ರೇಕಿಂಗ್
ಚಂದ್ರ ಗ್ರಹಣ ಆರಂಭ ಹಿನ್ನೆಲೆ.
ಬೆಳಗಾವಿ ಕಪಿಲೇಶ್ವರ ದೇವಾಲಯದಲ್ಲಿ ಭಿನ್ನ ಆಚರಣೆ.
ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಮೃತ್ಯುಂಜಯ ‌ಹೋಮ.
ತಾಮ್ರದ ಪಾತ್ರೆಯಲ್ಲಿ ಒಣಕೆ ನಿಲ್ಲಿಸಿದ‌ ದೇವಾಲಯದ ಅರ್ಚಕರು.
ದೇವಾಲಯದ ಆವರಣದಲ್ಲಿ ಪಾತ್ರೆಯಲ್ಲಿ ಒಣಕೆ.
ಗ್ರಹಣ ಮೋಕ್ಷ ಕಾಲದಲ್ಲಿ ಹಲವು ಧಾರ್ಮಿಕ ವಿಧಿ ವಿಧಾ‌ನ.
ಸಂಜೆ ಜಲಾಭಿಷೇಕ ಸೇರಿ ಹಲವು ಕಾರ್ಯಕ್ರಮ
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    7 hrs ago
  • लोक प्रिय विधायक श्रीमान अभय पाटिल जी के होली मिलन बाद पुरा मैदान कार्यकरताओ ने साफ किया #shurunews
    1
    लोक प्रिय विधायक श्रीमान अभय पाटिल जी के होली मिलन बाद पुरा मैदान कार्यकरताओ ने साफ किया
#shurunews
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    7 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.