logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿದ್ಯಾರ್ಥಿಗಳ ಕಲಿಕೆಗೆ ವೇಮನ ಅಕ್ಯಾಡೆಮಿ ಸಿದ್ದ ಮುಧೋಳ : ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಕೊಡುಗೈ ದಾನಿಗಳ ನೆರವಿನಿಂದ ಸಿದ್ದಗೊಂಡಿರುವ ವೇಮನ ಅಕ್ಯಾಡೆಮಿಯ ಶಾಲಾ ಕಟ್ಟಡ ಪೂರ್ಣಗೊಂಡಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿ ಆರಂಭಿಸಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಭಕ್ತಿ ಶಿರೋಮಣಿ ಹೇಮರಡ್ಡಿ ಮಲ್ಲಮ್ಮ ಶೈಕ್ಷಣಿಕ ಹಾಗೂ ಧಾರ್ಮಿಕ ಸಂಸ್ಥೆ ಅಧ್ಯಕ್ಷ ದಯಾನಂದ ಪಾಟೀಲ ಅವರು, ಒಟ್ಟು 31ಕೊಠಡಿ ಹೊಂದಿರುವ ಸುಸಜ್ಜಿತ ಕಟ್ಟಡದಲ್ಲಿ ಮುಂದಿನ ತಲೆಮಾರಿನ ವಿದ್ಯಾರ್ಥಿಗಳ ಏಳಿಗೆ ಗಮನದಲ್ಲಿಟ್ಟುಕೊಂಡು ಶಿಕ್ಷಣ ಸಂಸ್ಥೆ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದರು. ಈ ವೇಳೆ ಸಮಾಜದ ಮುಖಂಡರಾದ ಕೆ.ಆರ್.ಮಾಚಪ್ಪನವರ, ಶ್ರೀಕಾಂತ ಗುಜ್ಜನ್ನವರ, ಉದಯ ಸಾರವಾಡ, ವಿ.ಡಿ. ನಾಗನೂರ, ಎ.ಜಿ.ಪಾಟೀಲ, ಡಾ.ಸತೀಶ ಮಲಘಾಣ, ಪ್ರಾಚಾರ್ಯೆ ನೀಲಕಂಠೇಶ್ವರಿ ಸೇರಿದಂತೆ ಇತರರು ಇದ್ದರು.

11 hrs ago
user_ಗೋವಿಂದಪ್ಪ ತಳವಾರ
ಗೋವಿಂದಪ್ಪ ತಳವಾರ
ಮುಧೋಳ, ಬಾಗಲಕೋಟೆ, ಕರ್ನಾಟಕ•
11 hrs ago

ವಿದ್ಯಾರ್ಥಿಗಳ ಕಲಿಕೆಗೆ ವೇಮನ ಅಕ್ಯಾಡೆಮಿ ಸಿದ್ದ ಮುಧೋಳ : ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಕೊಡುಗೈ ದಾನಿಗಳ ನೆರವಿನಿಂದ ಸಿದ್ದಗೊಂಡಿರುವ ವೇಮನ ಅಕ್ಯಾಡೆಮಿಯ ಶಾಲಾ ಕಟ್ಟಡ ಪೂರ್ಣಗೊಂಡಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿ ಆರಂಭಿಸಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಭಕ್ತಿ ಶಿರೋಮಣಿ ಹೇಮರಡ್ಡಿ ಮಲ್ಲಮ್ಮ ಶೈಕ್ಷಣಿಕ ಹಾಗೂ ಧಾರ್ಮಿಕ ಸಂಸ್ಥೆ ಅಧ್ಯಕ್ಷ ದಯಾನಂದ ಪಾಟೀಲ ಅವರು, ಒಟ್ಟು 31ಕೊಠಡಿ ಹೊಂದಿರುವ ಸುಸಜ್ಜಿತ ಕಟ್ಟಡದಲ್ಲಿ ಮುಂದಿನ ತಲೆಮಾರಿನ ವಿದ್ಯಾರ್ಥಿಗಳ ಏಳಿಗೆ ಗಮನದಲ್ಲಿಟ್ಟುಕೊಂಡು ಶಿಕ್ಷಣ ಸಂಸ್ಥೆ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದರು. ಈ ವೇಳೆ ಸಮಾಜದ ಮುಖಂಡರಾದ ಕೆ.ಆರ್.ಮಾಚಪ್ಪನವರ, ಶ್ರೀಕಾಂತ ಗುಜ್ಜನ್ನವರ, ಉದಯ ಸಾರವಾಡ, ವಿ.ಡಿ. ನಾಗನೂರ, ಎ.ಜಿ.ಪಾಟೀಲ, ಡಾ.ಸತೀಶ ಮಲಘಾಣ, ಪ್ರಾಚಾರ್ಯೆ ನೀಲಕಂಠೇಶ್ವರಿ ಸೇರಿದಂತೆ ಇತರರು ಇದ್ದರು.

More news from ಕರ್ನಾಟಕ and nearby areas
  • ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಜೊತೆ ಗುರುತಿಸಿಕೊಳ್ಳುವ ವಿಜಯಪುರ ಮಹಾನಗರ ಪಾಲಿಕೆ ಸದಸ್ಯರು, ಬಿಜೆಪಿ ಮುಖಂಡರ ವಿರುದ್ಧ ಕ್ರಮ: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಎಚ್ಚರಿಕೆ
    1
    ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ
ಯತ್ನಾಳ ಜೊತೆ ಗುರುತಿಸಿಕೊಳ್ಳುವ ವಿಜಯಪುರ
ಮಹಾನಗರ ಪಾಲಿಕೆ ಸದಸ್ಯರು, ಬಿಜೆಪಿ ಮುಖಂಡರ
ವಿರುದ್ಧ ಕ್ರಮ: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ
ಗುರುಲಿಂಗಪ್ಪ ಅಂಗಡಿ ಎಚ್ಚರಿಕೆ
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    10 hrs ago
  • ಮಾನ್ಯ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 5 ಕೋಟಿ ರೂ ವೆಚ್ಚದಲ್ಲಿ ಇಳಕಲ್ ನಗರದ ವಿವಿಧ ವಾರ್ಡಗಳಲ್ಲಿನ ಮೂಲಭೂತ ಸೌಕರ್ಯಗಳಾದ ರಸ್ತೆ ಕಾಮಗಾರಿ, ಸರ್ಕಲ್ ಅಭಿವೃದ್ಧಿ ಪಡಿಸುವ ಕಾಮಗಾರಿಗಳಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಫೆ.18 ಬುಧವಾರ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಮಯದಲ್ಲಿ ನರಸಭೆ ಸದಸ್ಯರು ಹಾಗೂ ಪೌರಾಯುಕ್ತ ಶ್ರೀನಿವಾಸ ಜಾಧವ ಹಾಗೂ ಗುತ್ತಿಗೆದಾರರು, ಪಕ್ಷದ ಮುಖಂಡರು ಕಾರ್ಯಕರ್ತರು, ನಗರಸಭೆ ಸಿಬ್ಬಂದಿ ವರ್ಗದವರು ಇದ್ದರು.
    1
    ಮಾನ್ಯ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 5 ಕೋಟಿ ರೂ ವೆಚ್ಚದಲ್ಲಿ ಇಳಕಲ್ ನಗರದ ವಿವಿಧ ವಾರ್ಡಗಳಲ್ಲಿನ ಮೂಲಭೂತ ಸೌಕರ್ಯಗಳಾದ ರಸ್ತೆ ಕಾಮಗಾರಿ, ಸರ್ಕಲ್ ಅಭಿವೃದ್ಧಿ ಪಡಿಸುವ ಕಾಮಗಾರಿಗಳಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಫೆ.18 ಬುಧವಾರ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಮಯದಲ್ಲಿ ನರಸಭೆ ಸದಸ್ಯರು ಹಾಗೂ ಪೌರಾಯುಕ್ತ ಶ್ರೀನಿವಾಸ ಜಾಧವ ಹಾಗೂ ಗುತ್ತಿಗೆದಾರರು, ಪಕ್ಷದ ಮುಖಂಡರು ಕಾರ್ಯಕರ್ತರು, ನಗರಸಭೆ ಸಿಬ್ಬಂದಿ ವರ್ಗದವರು ಇದ್ದರು.
    user_Aaryan Ganiger
    Aaryan Ganiger
    Photographer ಇಳಕಲ್, ಬಾಗಲಕೋಟೆ, ಕರ್ನಾಟಕ•
    12 hrs ago
  • kudachi Hazrat masab ke Shahar mein ek dog chhote se ek bacche ko kat liya uske bare mein humne TMC mein ek later Diya hai bahut sare dog Ho chuke hain gaon mein छोटे-छोटे bacche firte Hain Jo aawara dog hai unka kuchh to intejaam kariye Aisa bolkar Chhota sa ek later Diya hai TMC officer ko jald se jald karyvahi Ho district. belgavi taluka ..... rayback aimim party ki taraf se ek Chhota sa later humne TMC mein Diya hai
    3
    kudachi Hazrat masab 
ke Shahar mein ek dog 
chhote se ek bacche ko kat liya uske bare mein humne TMC mein ek later Diya hai 
bahut sare dog Ho chuke hain gaon mein छोटे-छोटे bacche firte Hain Jo aawara dog hai 
unka kuchh to intejaam kariye 
Aisa bolkar Chhota sa ek later Diya hai TMC officer ko 
jald se jald karyvahi Ho 
district.  belgavi 
taluka ..... rayback
aimim party ki taraf se ek Chhota sa later humne TMC mein Diya hai
    user_Mustakim .KUDACHI .news
    Mustakim .KUDACHI .news
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    13 hrs ago
  • ನಮಸ್ಕಾರ ವೀಕ್ಷಕರೇ ಸಿಟಿ ನೆಕ್ಸ್ಟ್ ನ್ಯೂಸ್ ನಲ್ಲಿ ತಮ್ಮೆಲ್ಲರಿಗೂ ಸುಸ್ವಾಗತ ಇಂದು ಹುಬ್ಬಳ್ಳಿಯ ಕೋರ್ಟ್ ನಲ್ಲಿ ಬಾಂಬ್ ಬೆದರಿಕೆಗಳು ಬರುತ್ತಿವೆ ಜನರು ಭಯದಿಂದ ದಿಕ್ಕಾಪಾಲಾಗಿ ದುಶ್ಯ ಮುಂದಿನ ವಿಷಯದಲ್ಲಿ ಮತ್ತೆ ಭೇಟಿ ಆಗೋಣ ಧನ್ಯವಾದಗಳು
    2
    ನಮಸ್ಕಾರ ವೀಕ್ಷಕರೇ ಸಿಟಿ ನೆಕ್ಸ್ಟ್ ನ್ಯೂಸ್ ನಲ್ಲಿ ತಮ್ಮೆಲ್ಲರಿಗೂ ಸುಸ್ವಾಗತ ಇಂದು ಹುಬ್ಬಳ್ಳಿಯ ಕೋರ್ಟ್ ನಲ್ಲಿ ಬಾಂಬ್ ಬೆದರಿಕೆಗಳು ಬರುತ್ತಿವೆ ಜನರು ಭಯದಿಂದ ದಿಕ್ಕಾಪಾಲಾಗಿ ದುಶ್ಯ ಮುಂದಿನ ವಿಷಯದಲ್ಲಿ ಮತ್ತೆ ಭೇಟಿ ಆಗೋಣ ಧನ್ಯವಾದಗಳು
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    21 hrs ago
  • ದೀನ ದಲಿತರು ಬಡವರು ಬದುಕುವುದೇ ಕಷ್ಟ ಸಾಧ್ಯವಾಗಿದೆ. ಉಳ್ಳವರಿಗೊಂದು ನ್ಯಾಯ ಬಡವರಿಗೊಂದು ನ್ಯಾಯ. " ಬಡವರ ದೀನಾ ದಲಿತರ ಹಾ ಹೆಣ್ಣು ಮಕ್ಕಳ ಅರ್ಥನಾದ, ಆಕ್ರಂದನ, ಅತಿ ಶೀಘ್ರದಲ್ಲಿ ನಿಮ್ಮ ಕುಟುಂಬಕ್ಕೆ ಹಾ ಶಾಪದ ಕರ್ಮ ಅತಿ ಶೀಘ್ರದಲ್ಲೇ " ಬಡವನ ಶಾಪದ ಕರ್ಮ ಯಾವ ಮಟ್ಟಕ್ಕೆ ತಟ್ಟುತ್ತದೆ ಎಂದರೆ........
    1
    ದೀನ ದಲಿತರು ಬಡವರು ಬದುಕುವುದೇ ಕಷ್ಟ ಸಾಧ್ಯವಾಗಿದೆ.
ಉಳ್ಳವರಿಗೊಂದು ನ್ಯಾಯ ಬಡವರಿಗೊಂದು ನ್ಯಾಯ.
" ಬಡವರ ದೀನಾ ದಲಿತರ ಹಾ ಹೆಣ್ಣು ಮಕ್ಕಳ   ಅರ್ಥನಾದ, ಆಕ್ರಂದನ, ಅತಿ ಶೀಘ್ರದಲ್ಲಿ ನಿಮ್ಮ ಕುಟುಂಬಕ್ಕೆ ಹಾ ಶಾಪದ ಕರ್ಮ ಅತಿ ಶೀಘ್ರದಲ್ಲೇ " 
ಬಡವನ ಶಾಪದ ಕರ್ಮ ಯಾವ ಮಟ್ಟಕ್ಕೆ ತಟ್ಟುತ್ತದೆ ಎಂದರೆ........
    user_874792
    874792
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    9 hrs ago
  • ರಾಜ್ ನಟನೆಯ ಮೊದಲನೇ ಚಿತ್ರ ಬೇಡರ ಕಣ್ಣಪ್ಪ ನಿರ್ಮಿಸಿದ ಗುಬ್ಬಿ ವೀರಣ್ಣ ರವರ ಇತಿಹಾಸ
    1
    ರಾಜ್ ನಟನೆಯ ಮೊದಲನೇ ಚಿತ್ರ ಬೇಡರ ಕಣ್ಣಪ್ಪ ನಿರ್ಮಿಸಿದ ಗುಬ್ಬಿ ವೀರಣ್ಣ ರವರ ಇತಿಹಾಸ
    user_Onlinetv Chinnu
    Onlinetv Chinnu
    Media ಹಾಸನ, ಹಾಸನ, ಕರ್ನಾಟಕ•
    15 hrs ago
  • ಬಾಗಲಕೋಟೆ:ನಗರದ ವಿದ್ಯಾಗಿರಿ ಸಾಯಿ ಮಂದಿರದಲ್ಲಿರುವ ಶ್ರೀ ವರದಾನೇಶ್ವರಿ ಸಾಂಸ್ಕೃತಿಕ ವೇದಿಕೆಯ ಮೇಲೆ ಇಂದು ಸಂಜೆ ಜರುಗಿದ ಜಂಗಮದೆಡೆಗೆ ನಾಟಕ ಪ್ರೇಕ್ಷಕರ ಗಮನ ಸೆಳೆಯಿತು. ಚಿತ್ರದುರ್ಗ ಜಿಲ್ಲೆಯ ಸಾಣೇಹಳ್ಳಿಯ #ಶಿವಸಂಚಾರ ತಂಡದಿಂದ ಪ್ರದರ್ಶಿಸಲಾದ ಈ ನಾಟಕವು ಸಮಾಜಮುಖಿ ಸಂದೇಶವನ್ನು ಒಳಗೊಂಡು ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಪಡೆದಿತು. ಕಲಾವಿದರ ಅಭಿನಯ, ವೇದಿಕೆ ವಿನ್ಯಾಸ ಹಾಗೂ ಸಂಗೀತ ಸಂಯೋಜನೆ ವಿಶೇಷವಾಗಿ ಮನಸೆಳೆಯುವಂತಿತ್ತು. ನಾಟಕ ವೀಕ್ಷಿಸಲು ನಗರದ ಕಲಾಪ್ರೇಮಿಗಳು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಸಂಘಟಕರು ಹಾಗೂ ತಂಡದ ಸದಸ್ಯರಿಗೆ ಪ್ರೇಕ್ಷಕರು ಅಭಿನಂದನೆ ಸಲ್ಲಿಸಿದರು.
    1
    ಬಾಗಲಕೋಟೆ:ನಗರದ ವಿದ್ಯಾಗಿರಿ ಸಾಯಿ ಮಂದಿರದಲ್ಲಿರುವ ಶ್ರೀ ವರದಾನೇಶ್ವರಿ ಸಾಂಸ್ಕೃತಿಕ ವೇದಿಕೆಯ ಮೇಲೆ ಇಂದು ಸಂಜೆ ಜರುಗಿದ ಜಂಗಮದೆಡೆಗೆ ನಾಟಕ ಪ್ರೇಕ್ಷಕರ ಗಮನ ಸೆಳೆಯಿತು.
ಚಿತ್ರದುರ್ಗ ಜಿಲ್ಲೆಯ ಸಾಣೇಹಳ್ಳಿಯ #ಶಿವಸಂಚಾರ ತಂಡದಿಂದ ಪ್ರದರ್ಶಿಸಲಾದ ಈ ನಾಟಕವು ಸಮಾಜಮುಖಿ ಸಂದೇಶವನ್ನು ಒಳಗೊಂಡು ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಪಡೆದಿತು. ಕಲಾವಿದರ ಅಭಿನಯ, ವೇದಿಕೆ ವಿನ್ಯಾಸ ಹಾಗೂ ಸಂಗೀತ ಸಂಯೋಜನೆ ವಿಶೇಷವಾಗಿ ಮನಸೆಳೆಯುವಂತಿತ್ತು.
ನಾಟಕ ವೀಕ್ಷಿಸಲು ನಗರದ ಕಲಾಪ್ರೇಮಿಗಳು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಸಂಘಟಕರು ಹಾಗೂ ತಂಡದ ಸದಸ್ಯರಿಗೆ ಪ್ರೇಕ್ಷಕರು ಅಭಿನಂದನೆ ಸಲ್ಲಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    21 hrs ago
  • ಬಬಲೇಶ್ವರ: ಸಕ್ಕರೆ ಕಾರ್ಖಾನೆ ಮೋಸ ರೈತರಿಂದ ಪ್ರತಿಭಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಡಣಿ ಗ್ರಾಮದ ಸಕ್ಕರೆ ಕಾರ್ಖಾನೆಯವರು ರೈತರ ಕಬ್ಬು ತೂಕದಲ್ಲಿ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಬುಧವಾರ ರೈತರು ಸಕ್ಕರೆ ಕಾರ್ಖಾನೆ ಮುಂದೆ ಕಬ್ಬು ಚೆಲ್ಲಿ ಪ್ರತಿಭಟನೆ ನಡೆಸಿದರು. ಕೂಡಲೇ ಕಾರ್ಖಾನೆಯಲ್ಲಿ ನಡೆಯುತ್ತಿರುವ ಕಬ್ಬು ತೂಕದ ಮೋಸವನ್ನು ಸರಿಪಡಿಸಬೇಕೆಂದು ಅವರು ಆಗ್ರಹಿಸಿದರು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
    1
    ಬಬಲೇಶ್ವರ: ಸಕ್ಕರೆ ಕಾರ್ಖಾನೆ ಮೋಸ ರೈತರಿಂದ ಪ್ರತಿಭಟನೆ
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಡಣಿ ಗ್ರಾಮದ ಸಕ್ಕರೆ ಕಾರ್ಖಾನೆಯವರು ರೈತರ ಕಬ್ಬು ತೂಕದಲ್ಲಿ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಬುಧವಾರ ರೈತರು ಸಕ್ಕರೆ ಕಾರ್ಖಾನೆ ಮುಂದೆ ಕಬ್ಬು ಚೆಲ್ಲಿ ಪ್ರತಿಭಟನೆ ನಡೆಸಿದರು. ಕೂಡಲೇ ಕಾರ್ಖಾನೆಯಲ್ಲಿ ನಡೆಯುತ್ತಿರುವ ಕಬ್ಬು ತೂಕದ ಮೋಸವನ್ನು ಸರಿಪಡಿಸಬೇಕೆಂದು ಅವರು ಆಗ್ರಹಿಸಿದರು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    15 hrs ago
  • ಬಾಗಲಕೋಟ ಜಿಲ್ಲೆಯ ಇಳಕಲ್‌ದ ಪ್ರವಾಸಿ ಮಂದಿರ ಎದುರಿನ ಪ್ರಮುಖ ರಸ್ತೆಯಲ್ಲಿ ಅಶೋಕ ಸ್ತಂಭ ನಿರ್ಮಾಣಕ್ಕೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಬುಧವಾರ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಮಯದಲ್ಲಿ ನಗರಸಭೆ ಸದಸ್ಯರು ಹಾಗೂ ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ, ಗುತ್ತಿಗೆದಾರ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಇದ್ದರು.
    1
    ಬಾಗಲಕೋಟ ಜಿಲ್ಲೆಯ ಇಳಕಲ್‌ದ ಪ್ರವಾಸಿ ಮಂದಿರ ಎದುರಿನ ಪ್ರಮುಖ ರಸ್ತೆಯಲ್ಲಿ ಅಶೋಕ ಸ್ತಂಭ ನಿರ್ಮಾಣಕ್ಕೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಬುಧವಾರ ಭೂಮಿ ಪೂಜೆಯನ್ನು ನೆರವೇರಿಸಿದರು. 
ಈ ಸಮಯದಲ್ಲಿ ನಗರಸಭೆ ಸದಸ್ಯರು ಹಾಗೂ ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ, ಗುತ್ತಿಗೆದಾರ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಇದ್ದರು.
    user_Aaryan Ganiger
    Aaryan Ganiger
    Photographer ಇಳಕಲ್, ಬಾಗಲಕೋಟೆ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.