logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮುದ್ದೇಬಿಹಾಳದಲ್ಲಿ ಬಸವ ಜಯಂತಿ ಅಂಗವಾಗಿ ದಿನಾಂಕ 20 ರಂದು ಮಾಹಿತಿ ಹಕ್ಕು ಕಾರ್ಯಕರ್ತರ ಕಾರ್ಯಾಲಯದಲ್ಲಿ ಬಸವ ಜಯಂತಿಯನ್ನು ಆಚರಣೆ ಮಾಡಲು ನಿರ್ಧಾರ ಮಾಡಲಾಯಿತು

1 day ago
user_Iranna Tarnal
Iranna Tarnal
ನಿಡಗುಂದಿ, ವಿಜಯಪುರ, ಕರ್ನಾಟಕ•
1 day ago
a6c0b6b5-58f5-44f7-ab66-5f721ab19927

ಮುದ್ದೇಬಿಹಾಳದಲ್ಲಿ ಬಸವ ಜಯಂತಿ ಅಂಗವಾಗಿ ದಿನಾಂಕ 20 ರಂದು ಮಾಹಿತಿ ಹಕ್ಕು ಕಾರ್ಯಕರ್ತರ ಕಾರ್ಯಾಲಯದಲ್ಲಿ ಬಸವ ಜಯಂತಿಯನ್ನು ಆಚರಣೆ ಮಾಡಲು ನಿರ್ಧಾರ ಮಾಡಲಾಯಿತು

More news from Vijayapura and nearby areas
  • ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು
    1
    ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ  ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ  ಇಲ್ಲಾ ಕಷ್ ಪಟ್ಟು   ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು  ಇದು ತಂದೆಯ ಮಾತ್ತು
    user_Sharanugouda Patil
    Sharanugouda Patil
    Muddebihal, Vijayapura•
    4 hrs ago
  • ಗುಳೇದಗುಡ್ಡ: ಸ್ಥಳೀಯ ಬಸವ ಕೇಂದ್ರದ ವತಿಯಿಂದ ಬಸವ ಸ್ಮರಣೋತ್ಸವ ಕಾರ್ಯಕ್ರಮದ ಅಂಗವಾಗಿ ಸೋಮವಾರ ಪಟ್ಟಣದ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 7ಗಂಟೆಗೆ ಮುರುಗೇಶ ಶೇಖಾ ಅವರು ಸಾಮೂಹಿಕ ಸಹಜ ಶಿವಯೋಗ ನಡೆಸಿಕೊಟ್ಟರು.
    2
    ಗುಳೇದಗುಡ್ಡ: ಸ್ಥಳೀಯ ಬಸವ ಕೇಂದ್ರದ ವತಿಯಿಂದ ಬಸವ ಸ್ಮರಣೋತ್ಸವ ಕಾರ್ಯಕ್ರಮದ  ಅಂಗವಾಗಿ ಸೋಮವಾರ ಪಟ್ಟಣದ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ  7ಗಂಟೆಗೆ ಮುರುಗೇಶ ಶೇಖಾ ಅವರು ಸಾಮೂಹಿಕ ಸಹಜ ಶಿವಯೋಗ ನಡೆಸಿಕೊಟ್ಟರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    1 hr ago
  • ಇಳಕಲ್ ತಾಲೂಕಿನ ವಜ್ಜಲ ಗ್ರಾಮದ ಮಹಿಳೆ ಶ್ಯಾವವ್ವ ಮಲ್ಲಪ್ಪ ವಾಲಿಕಾರ ವಯಸ್ಸು 48 ಇವರು ಸಿಡಿಲು ಬಡಿದು ಮೃತ ಪಟ್ಟಿದ್ದರು. ನಿನ್ನೆ ರಾತ್ರಿ ಸ್ಥಳಕ್ಕೆ ತಹಸಿಲ್ದಾರ ಅಮರೇಶ ಪಮ್ಮಾರ ಭೇಟಿ ನೀಡಿದರು
    1
    ಇಳಕಲ್ ತಾಲೂಕಿನ ವಜ್ಜಲ ಗ್ರಾಮದ ಮಹಿಳೆ
ಶ್ಯಾವವ್ವ ಮಲ್ಲಪ್ಪ ವಾಲಿಕಾರ  ವಯಸ್ಸು 48 ಇವರು ಸಿಡಿಲು ಬಡಿದು ಮೃತ ಪಟ್ಟಿದ್ದರು. ನಿನ್ನೆ ರಾತ್ರಿ ಸ್ಥಳಕ್ಕೆ ತಹಸಿಲ್ದಾರ ಅಮರೇಶ ಪಮ್ಮಾರ ಭೇಟಿ ನೀಡಿದರು
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    2 hrs ago
  • ಇಳಕಲ್ಲ : ಇಲ್ಲಿನ ಬಸವ ಕೇಂದ್ರ, ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ವತಿಯಿಂದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಅಂಗವಾಗಿ ಜನಜಾಗೃತಿ ಪಾದಯಾತ್ರೆ ಹಾಗೂ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಸೋಮವಾರ ನಡೆಯಿತು. ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ಆವರಣದಲ್ಲಿ ಷಟಸ್ಥಲ ಧ್ವಜಾರೋಹಣವನ್ನು ಗುರುಮಹಾಂತಶ್ರೀಗಳು ನೆರವೇರಿಸಿ ಜನಜಾಗೃತಿ ಪಾದಯಾತ್ರೆಗೆ ಚಾಲನೆ ನೀಡಿದರು. ಶ್ರೀಮಠದಿಂದ ಆರಂಭವಾದ ಪಾದಯಾತ್ರೆ ಬಜಾರ ಬಸವನಗುಡಿ,ಕೊಪ್ಪರದಪೇಟೆ ಬನಶಂಕರಿ ದೇವಸ್ಥಾನ, ಪಶು ಆಸ್ಪತ್ರೆ, ಪೋಲಿಸ್ ಬಯಲು, ಸರಕಾರಿ ಶಾಲೆ ೧೦ ನಂಬರ್, ಮಹಾಂತೇಶ ಚಿತ್ರಮಂದಿರ, ನಗರಸಭೆ, ಕಂಠಿ ಸರ್ಕಲ್ ಮಾರ್ಗವಾಗಿ ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್ ತಲುಪಿ, ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಪಾದಯಾತ್ರೆಯಲ್ಲಿ ಬಸವ ಕೇಂದ್ರದ ಅಧ್ಯಕ್ಷ ಮಹಾಂತೇಶ ವಾಲಿ,ಕಾರ್ಯದರ್ಶಿ ಮಲ್ಲಯ್ಯ ಗಣಾಚಾರಿ, ಹುಚ್ಚಪ್ಪ ಬೆಳಗಲ್, ದೊಡ್ಡಪ್ಪ ಹಡಪದ ಸೇರಿದಂತೆ ಶ್ರೀವಿಜಯ ಮಹಾಂತೇಶ ತರುಣ ಸಂಘ, ಅಕ್ಕನ ಬಳಗ, ಯುವ ಸೇವಾ ಬಳಗ,ಜಾಗತಿಕ ಲಿಂಗಾಯತ ಮಹಾಸಭಾ, ನೀಲಾಂಬಿಕಾ ಸೇವಾ ಬಳಗ, ಕದಳಿ ವೇದಿಕೆ, ವೀರರಾಣಿ ಚನ್ನಮ್ಮ ಬಳಗ,ವಚನ ಸಾಹಿತ್ಯ,ಶರಣ ಸಾಹಿತ್ಯ ಪರಿಷತ್ತ, ಕಂಠಿ ವೇದಿಕೆ,ಜಾನಪದ ಪರಿಷತ್, ಕನ್ನಡ ಸಾಹಿತ್ಯ ಪರಿಷತ್ತ ಪದಾಧಿಕಾರಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
    2
    ಇಳಕಲ್ಲ : ಇಲ್ಲಿನ ಬಸವ ಕೇಂದ್ರ, ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ವತಿಯಿಂದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಅಂಗವಾಗಿ ಜನಜಾಗೃತಿ ಪಾದಯಾತ್ರೆ ಹಾಗೂ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಸೋಮವಾರ ನಡೆಯಿತು.
ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ಆವರಣದಲ್ಲಿ ಷಟಸ್ಥಲ ಧ್ವಜಾರೋಹಣವನ್ನು ಗುರುಮಹಾಂತಶ್ರೀಗಳು ನೆರವೇರಿಸಿ ಜನಜಾಗೃತಿ ಪಾದಯಾತ್ರೆಗೆ ಚಾಲನೆ ನೀಡಿದರು.
ಶ್ರೀಮಠದಿಂದ ಆರಂಭವಾದ ಪಾದಯಾತ್ರೆ ಬಜಾರ ಬಸವನಗುಡಿ,ಕೊಪ್ಪರದಪೇಟೆ ಬನಶಂಕರಿ ದೇವಸ್ಥಾನ, ಪಶು ಆಸ್ಪತ್ರೆ, ಪೋಲಿಸ್ ಬಯಲು, ಸರಕಾರಿ ಶಾಲೆ ೧೦ ನಂಬರ್, ಮಹಾಂತೇಶ ಚಿತ್ರಮಂದಿರ, ನಗರಸಭೆ, ಕಂಠಿ ಸರ್ಕಲ್ ಮಾರ್ಗವಾಗಿ ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್ ತಲುಪಿ, ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. 
ಪಾದಯಾತ್ರೆಯಲ್ಲಿ ಬಸವ ಕೇಂದ್ರದ ಅಧ್ಯಕ್ಷ ಮಹಾಂತೇಶ ವಾಲಿ,ಕಾರ್ಯದರ್ಶಿ ಮಲ್ಲಯ್ಯ ಗಣಾಚಾರಿ, ಹುಚ್ಚಪ್ಪ ಬೆಳಗಲ್, ದೊಡ್ಡಪ್ಪ ಹಡಪದ ಸೇರಿದಂತೆ ಶ್ರೀವಿಜಯ ಮಹಾಂತೇಶ ತರುಣ ಸಂಘ, ಅಕ್ಕನ ಬಳಗ, ಯುವ ಸೇವಾ ಬಳಗ,ಜಾಗತಿಕ ಲಿಂಗಾಯತ ಮಹಾಸಭಾ, ನೀಲಾಂಬಿಕಾ ಸೇವಾ ಬಳಗ, ಕದಳಿ ವೇದಿಕೆ, ವೀರರಾಣಿ ಚನ್ನಮ್ಮ ಬಳಗ,ವಚನ ಸಾಹಿತ್ಯ,ಶರಣ ಸಾಹಿತ್ಯ ಪರಿಷತ್ತ, ಕಂಠಿ ವೇದಿಕೆ,ಜಾನಪದ ಪರಿಷತ್, ಕನ್ನಡ ಸಾಹಿತ್ಯ ಪರಿಷತ್ತ ಪದಾಧಿಕಾರಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    3 hrs ago
  • ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯ‌ರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.
    1
    ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು.
ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯ‌ರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    5 hrs ago
  • Post by ABU NEWS CHANNEL
    1
    Post by ABU NEWS CHANNEL
    user_ABU NEWS CHANNEL
    ABU NEWS CHANNEL
    Pharmacist Sindgi, Vijayapura•
    6 hrs ago
  • ಮುಧೋಳ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಧೋಳ ನಗರ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಸಂಜೆ ಹಠಾತ್ ಗಾಳಿ ಸಮೇತ ಸುರಿದ ಆಲಿಕಲ್ಲು ಮಳೆ ಜನತೆಗೆ ತಂಪೆರೆಯುವ ಜೊತೆಗೆ ರೈತರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಮಧ್ಯಾಹ್ನದವರೆಗೆ ಸುಡುವ ಬಿಸಿಲಿನಿಂದ ಕೂಡಿದ್ದ ವಾತಾವರಣವು ಸಂಜೆ ಹೊತ್ತಿಗೆ ಏಕಾಏಕಿ ಬದಲಾಗಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ ಸುರಿಯಿತು. ಮಳೆಯ ಜೊತೆಗೆ ಗೋಲಿ ಗಾತ್ರದ ಆಲಿಕಲ್ಲುಗಳು ಬಿಳಿಯ ಹಾಸಿನಂತೆ ರಸ್ತೆ ಹಾಗೂ ತೋಟಗಳಲ್ಲಿ ಬಿದ್ದಿರುವುದು ಕಂಡುಬಂತು. ​ಆಲಿಕಲ್ಲು ಮಳೆಯ ಹೊಡೆತಕ್ಕೆ ಈ ಭಾಗದ ಪ್ರಮುಖ ಬೆಳೆಗಳಾದ ಕಬ್ಬು, ದ್ರಾಕ್ಷಿ ಮತ್ತು ಬಾಳೆ ತೋಟಗಳಿಗೆ ಹಾನಿಯಾದ ವರದಿಯಾಗಿದೆ. ವಿಶೇಷವಾಗಿ ಕಟಾವಿಗೆ ಬಂದಿರುವ ಬೆಳೆಗಳು ನೆಲಕಚ್ಚುವ ಭೀತಿ ಎದುರಾಗಿದ್ದು, ಅನ್ನದಾತರು ಆತಂಕಕ್ಕೀಡಾಗಿದ್ದಾರೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳಲ್ಲಿ ನೀರು ನುಗ್ಗಿ
    1
    ಮುಧೋಳ: ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಮುಧೋಳ ನಗರ ಸೇರಿದಂತೆ ತಾಲೂಕಿನಾದ್ಯಂತ ಭಾನುವಾರ ಸಂಜೆ ಹಠಾತ್ ಗಾಳಿ ಸಮೇತ ಸುರಿದ ಆಲಿಕಲ್ಲು ಮಳೆ ಜನತೆಗೆ ತಂಪೆರೆಯುವ ಜೊತೆಗೆ ರೈತರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಮಧ್ಯಾಹ್ನದವರೆಗೆ ಸುಡುವ ಬಿಸಿಲಿನಿಂದ ಕೂಡಿದ್ದ ವಾತಾವರಣವು ಸಂಜೆ ಹೊತ್ತಿಗೆ ಏಕಾಏಕಿ ಬದಲಾಗಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆ ಸುರಿಯಿತು. ಮಳೆಯ ಜೊತೆಗೆ ಗೋಲಿ ಗಾತ್ರದ ಆಲಿಕಲ್ಲುಗಳು ಬಿಳಿಯ ಹಾಸಿನಂತೆ ರಸ್ತೆ ಹಾಗೂ ತೋಟಗಳಲ್ಲಿ ಬಿದ್ದಿರುವುದು ಕಂಡುಬಂತು.
​ಆಲಿಕಲ್ಲು ಮಳೆಯ ಹೊಡೆತಕ್ಕೆ ಈ ಭಾಗದ ಪ್ರಮುಖ ಬೆಳೆಗಳಾದ ಕಬ್ಬು, ದ್ರಾಕ್ಷಿ ಮತ್ತು ಬಾಳೆ ತೋಟಗಳಿಗೆ ಹಾನಿಯಾದ ವರದಿಯಾಗಿದೆ. ವಿಶೇಷವಾಗಿ ಕಟಾವಿಗೆ ಬಂದಿರುವ ಬೆಳೆಗಳು ನೆಲಕಚ್ಚುವ ಭೀತಿ ಎದುರಾಗಿದ್ದು, ಅನ್ನದಾತರು ಆತಂಕಕ್ಕೀಡಾಗಿದ್ದಾರೆ. ನಗರದ ತಗ್ಗು ಪ್ರದೇಶಗಳ ರಸ್ತೆಗಳಲ್ಲಿ ನೀರು ನುಗ್ಗಿ
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    21 hrs ago
  • ಕರ್ನಾಟಕದಲ್ಲಿ 6 ಗ್ಯಾರೆಂಟಿ ಯೋಜನಿ ಹೇಗಿದೆ ನೋಡಿ ವಿದ್ಯುತ್ ಬಿಲ್ ಯ್ಯೂ ನಿಟಿಗೆ 56) ಪ್ರೆಸೆ ಹೆಚ್ಚಾಗಿ ಮಾಡಿದ ಕಾಂಗ್ರೇಸ್ ಸರಕಾರ ಸಾರ್ವಜನಿಕರು ಹೇಳುವದು ಏನು ಹುಳಿದಿಲ್ಲ ಇನಾದ್ನಾರು ತಿಳಿದುಕೊಳ್ಳಿ. ನಿಷ್ಟವಂತ ವ್ಯಕ್ತಿಗೆ ಹೋಟ ಹಾಕಿ ಇಲಾಂದ್ರೆ. ಅಷ್ಟೇ.
    1
    ಕರ್ನಾಟಕದಲ್ಲಿ 6 ಗ್ಯಾರೆಂಟಿ ಯೋಜನಿ ಹೇಗಿದೆ ನೋಡಿ ವಿದ್ಯುತ್ ಬಿಲ್ ಯ್ಯೂ ನಿಟಿಗೆ 56) ಪ್ರೆಸೆ ಹೆಚ್ಚಾಗಿ ಮಾಡಿದ ಕಾಂಗ್ರೇಸ್ ಸರಕಾರ ಸಾರ್ವಜನಿಕರು ಹೇಳುವದು ಏನು ಹುಳಿದಿಲ್ಲ ಇನಾದ್ನಾರು ತಿಳಿದುಕೊಳ್ಳಿ. ನಿಷ್ಟವಂತ ವ್ಯಕ್ತಿಗೆ ಹೋಟ ಹಾಕಿ ಇಲಾಂದ್ರೆ. ಅಷ್ಟೇ.
    user_Sharanugouda Patil
    Sharanugouda Patil
    Muddebihal, Vijayapura•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.