ಎಪ್ರಿಲ್ ಏಳರಂದು ಮಂಗಳೂರು ನಗರದ ಸುತ್ತಮುತ್ತ ಪವರ್ ಕಟ್: ಎಲ್ಲೆಲ್ಲಿ ಗೊತ್ತಾ ದಿನಾಂಕ 07.04.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:30 ಗಂಟೆಯವರೆಗೆ 33/11ಕೆವಿ ಉರ್ವಮಾರ್ಕೆಟ್ ಜಿಐಎಸ್ ಉಪಕೇಂದ್ರದಿಂದ ಹೊರಡುವ 11ಕೆವಿ ಡೊಮಿನಿಕ್ ಚರ್ಚ್ ಮತ್ತು 11ಕೆವಿ ಹೊಯಿಗೆಬೈಲ್ ಫೀಡರ್‌ಗಳಲ್ಲಿ ಲೈನ್ ನಿರ್ವಹಣೆ, ಟ್ರೀ ಕಟ್ಟಿಂಗ್ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಗೋಕುಲ್ ಹಾಲ್, ಅಶೋಕನಗರ, ಆಂಟೋನಿ ಕಾಲೋನಿ, ಗೋಲ್ಡನ್ ಎಂಪಾಯರ್ ರೋಡ್, ಕುಕ್ಕಾಡಿ, ಬಾಪೂಜಿನಗರ, ಸುಂಕದಕಟ್ಟೆ, ರಘು ಬಿಲ್ಡಿಂಗ್, ಕೋಡಿಕಲ್ ಕಟ್ಟೆ, ಶಾಂತಿ ಲೇನ್, ಎಸ್.ಎನ್.ಡಿ.ಪಿ, ಕಂಚಿಗಾರ ಗುತ್ತು, ನಾಗಬ್ರಹ್ಮ ಸನ್ನಿಧಿ ರೋಡ್, ಆಲಗುಡ್ಡ, ಜೆ.ಬಿ ಲೋಬೋ ರೋಡ್, ಕೊಟ್ಟಾರ ಚೌಕಿ, ವಿವೇಕನಂದ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. ದಿನಾಂಕ 07.04.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:30 ಗಂಟೆಯವರೆಗೆ 33/11ಕೆವಿ ಉರ್ವಮಾರ್ಕೆಟ್ ಜಿಐಎಸ್ ಉಪಕೇಂದ್ರದಿಂದ ಹೊರಡುವ 11ಕೆವಿ ತಿಲಕನಗರ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬೋಳೂರು, ಮಠದಕಣಿ 4ನೇ ಕ್ರಾಸ್, ತಿಲಕನಗರ, ಹಿಂದೂಸ್ಥಾನ್ ಲಿವರ್ ಹಿಂಬದಿ, ಅಮೃತಾನಂದ ಮಯಿ ಶಾಲೆ, ಎಸ್.ಬಿ ರೋಡ್, ಜಾರಂದಾಯ ದೇವಸ್ಥಾನ, ಪ್ರಭು ಬೇಕರಿ, ಮಠದಕಣಿ ರೋಡ್, 3ನೇ & 4ನೇ ಕ್ರಾಸ್, ಬರ್ಕೆ ಪೊಲೀಸ್ ಸ್ಟೇಷನ್ ಹಿಂಬದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.
ಎಪ್ರಿಲ್ ಏಳರಂದು ಮಂಗಳೂರು ನಗರದ ಸುತ್ತಮುತ್ತ ಪವರ್ ಕಟ್: ಎಲ್ಲೆಲ್ಲಿ ಗೊತ್ತಾ ದಿನಾಂಕ 07.04.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:30 ಗಂಟೆಯವರೆಗೆ 33/11ಕೆವಿ ಉರ್ವಮಾರ್ಕೆಟ್ ಜಿಐಎಸ್ ಉಪಕೇಂದ್ರದಿಂದ ಹೊರಡುವ 11ಕೆವಿ ಡೊಮಿನಿಕ್ ಚರ್ಚ್ ಮತ್ತು 11ಕೆವಿ ಹೊಯಿಗೆಬೈಲ್ ಫೀಡರ್‌ಗಳಲ್ಲಿ ಲೈನ್ ನಿರ್ವಹಣೆ, ಟ್ರೀ ಕಟ್ಟಿಂಗ್ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಗೋಕುಲ್ ಹಾಲ್, ಅಶೋಕನಗರ, ಆಂಟೋನಿ ಕಾಲೋನಿ, ಗೋಲ್ಡನ್ ಎಂಪಾಯರ್ ರೋಡ್, ಕುಕ್ಕಾಡಿ, ಬಾಪೂಜಿನಗರ, ಸುಂಕದಕಟ್ಟೆ, ರಘು ಬಿಲ್ಡಿಂಗ್, ಕೋಡಿಕಲ್ ಕಟ್ಟೆ, ಶಾಂತಿ ಲೇನ್, ಎಸ್.ಎನ್.ಡಿ.ಪಿ, ಕಂಚಿಗಾರ ಗುತ್ತು, ನಾಗಬ್ರಹ್ಮ ಸನ್ನಿಧಿ ರೋಡ್, ಆಲಗುಡ್ಡ, ಜೆ.ಬಿ ಲೋಬೋ ರೋಡ್, ಕೊಟ್ಟಾರ ಚೌಕಿ, ವಿವೇಕನಂದ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. ದಿನಾಂಕ 07.04.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:30 ಗಂಟೆಯವರೆಗೆ 33/11ಕೆವಿ ಉರ್ವಮಾರ್ಕೆಟ್ ಜಿಐಎಸ್ ಉಪಕೇಂದ್ರದಿಂದ ಹೊರಡುವ 11ಕೆವಿ ತಿಲಕನಗರ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬೋಳೂರು, ಮಠದಕಣಿ 4ನೇ ಕ್ರಾಸ್, ತಿಲಕನಗರ, ಹಿಂದೂಸ್ಥಾನ್ ಲಿವರ್ ಹಿಂಬದಿ, ಅಮೃತಾನಂದ ಮಯಿ ಶಾಲೆ, ಎಸ್.ಬಿ ರೋಡ್, ಜಾರಂದಾಯ ದೇವಸ್ಥಾನ, ಪ್ರಭು ಬೇಕರಿ, ಮಠದಕಣಿ ರೋಡ್, 3ನೇ & 4ನೇ ಕ್ರಾಸ್, ಬರ್ಕೆ ಪೊಲೀಸ್ ಸ್ಟೇಷನ್ ಹಿಂಬದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.
- ಮೂಡಬಿದ್ರೆ ತಾಲೂಕು ಮಾರ್ಪಾಡಿ ಗ್ರಾಮದ ವಿಜಯ (62) ಎಂಬವರು ಸುಮಾರು 12 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಮಾರ್ಚ್ 28 ರಂದು ರಾತ್ರಿ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೆ ಕಾಣೆಯಾಗಿದ್ದು, ಮೂಡುಬಿದ್ರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರ ಚಹರೆ: ಗೋದಿ ಮೈಬಣ್ಣ ಹೊಂದಿರುತ್ತಾರೆ. ತುಳು ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ನೀಲಿ ಬಣ್ಣದ ನೈಟಿ ಧರಿಸಿದ್ದರು. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಮೂಡಬಿದ್ರೆ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- Contact AIJAZ PASHA BANNUR DARGAH 8970712631 63635830171
- Post by Suresh Belagere1
- ಹುಬ್ಬಳ್ಳಿಯಿಂದ ದಾವಣಗೆರೆ ಉಪಚುನಾವಣೆ ಪ್ರಚಾರ ನಿಮಿತ್ತ ತೆರಳುತ್ತಿರುವ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ ರವರನ್ನು ಶಿಗ್ಗಾಂವ ಮಾರ್ಗದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಶಾಸಕರ ಸಹೋದರರಾದ ಎಂ ಎಂ ಪಠಾಣ ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ಸನ್ಮಾನ ಮಾಡಲಾಯಿತು.1
- ಮಾಗಡಿ : ಮಾಗಡಿ ಕೆರೆಗಳನ್ನು ತುಂಬಿಸಿ ನಂತರ ಡಾಬಸ್‍ಪೇಟೆ ಕೈಗಾರಿಕೆ ಪ್ರದೇಶಕ್ಕೆ ನೀರು ನೀಡಲಿ ಇಲ್ಲದಿದ್ರೆ ಏ. 17 ರಂದು ಬೃಹತ್ ತಡೆ ನಡೆಸುವುದಾಗಿ ತಾಲೂಕು ರೈತಸಂಘದ ಅಧ್ಯಕ್ಷ ಹೋಸಪಾಳ್ಯ ಲೋಕೇಶ್ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಗಡಿ ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರು ತುಂಬಿಸಲು ಸರಕಾರ ಇಂತಿಷ್ಟು ನೀರು ಅಲೋಕೇಟ್ ಮಾಡಿದೆ ಈ ನೀರನ್ನು ಮಾಗಡಿಗೆ ನೀಡಲು ತುಮಕೂರಿನ ಚುನಾಯಿತ ಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಈ ನಡುವೆ ಸತ್ತೆಗಾಲದಿಂದ ಕಣ್ವ ಮಾಗಡಿ ಪಟ್ಟಣದ ಮೂಲಕ ದಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ಬೃಹತ್ ಗಾತ್ರದ ಪೈಪು ಮೂಲಕ ನೀಡಲು ಸರಕಾರ ಮುಂದಾಗಿದ್ದು ನೂರಾರು ಮರಗಳಿಗೆ ಹಾಗೂ ರಸ್ತೆಗಳನ್ನು ಹಾನಿ ಮಾಡಿ ಕಾಮಗಾರಿಯೂ ನಡೆಯುತ್ತಿದೆ ಮೊದಲು ಮಾಗಡಿ ತಾಲೂಕಿನ ಕೆರೆಗಳಿಗೆ ನೀರು ಕೊಟ್ಟು ನಂತರ ಡಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ನೀಡಲಿ ಎಂದು ಒತ್ತಾಯಿಸಿದರು. ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರು, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಜಿಲ್ಲೆಯವರೆ ಆಗಿರುವುದರಿಂದ ಕಾವೇರಿ ನದಿ ನೀರನ್ನು ಈ ಭಾಗದ ಕೆರೆ,ಕಟ್ಟೆಗಳಿಗೆ ತುಂಬಿಸಬೇಕು. ಡಾಬಸ್ ಪೇಟೆ ಕೈಗಾರಿಕೆ ಪ್ರದೇಶಕ್ಕೆ ಎಷ್ಟು ನೀರನ್ನು ತೆಗೆದುಕೊಂಡು ಹೋಗಲಾಗುತ್ತಿದೆ ಯಾವ ಮಾನದಂಡದಲ್ಲಿ ನೀರನ್ನು ಕೊಡೋಯ್ಯಲಾಗುತ್ತಿದೆ ಎಂಬುದರ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ರೈತಸಂಘದೊಂದಿಗೆ ಸಭೆ ನಡೆಸಿ ಸಂಬಂಧ ಪಟ್ಟ ಮಾಹಿತಿ ತಿಳಿಸಬೇಕು ಇಲ್ಲದಿದ್ರೆ ಏ. 17 ರಂದು ಪಟ್ಟಣದ ಹೋಸಪೇಟೆ ವೃತ್ತದಲ್ಲಿ ರಸ್ತೆ ತಡೆನಡೆಸಿ ನಂತರ ಎಲ್ಲಾ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜೆಸಿಬಿ ಮೂಲಕ ಪೈಪುಗಳನ್ನು ಕಿತ್ತುಹಾಕುವ ಕೆಲಸಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಸತ್ತೆಗಾಲದಿಂದ ಡಾಬಸ್ ಪೇಟೆ ಕೈಗಾರಿಕೆ ಪ್ರದೇಶ ಸುಮಾರು 100 ಕಿಲೋಮೀಟರ್ ಗೂ ಹೆಚ್ಚಿದ್ದು ಅಲ್ಲಿಂದ ಇಲ್ಲಿಗೆ ನೀರು ಕೊಡುವ ಅಗತ್ಯವಾದರೂ ಏನಿದೆ ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲಿ ಹರಿಯುವ ಹೇಮಾವತಿ ನೀರನ್ನು ಕೈಗಾರಿಕೆ ಪ್ರದೇಶಕ್ಕೆ ನೀಡಬಹುದಿತ್ತು ಅದನ್ನು ಬಿಟ್ಟು ಕಾವೇರಿ ನೀರನ್ನು ಕೋಡುತ್ತಿರುವುದಾದರು ಏನು ಈ ಬಗ್ಗೆ ಸಾಕಷ್ಟು ಅನುಮಾನ ಮೂಢಿದೆ. ಮಾಗಡಿ ತಾಲೂಕಿನ ಜನರಿಗೆ ಕುಡಿಯುವ ನೀರಿಲ್ಲದೆ ಆಹಾಕಾರ ಉಂಟಾಗಿದೆ. ಅದರಲ್ಲೂ ಮಂಚನಬೆಲೆ ಜಲಾಶಯದಿಂದ ಮಾಗಡಿ ಪಟ್ಟಣಕ್ಕೆ ಸರಬರಾಜು ಮಾಡುವ ನೀರು ಸಮರ್ಪಕವಾಗಿ ನೀಡುತ್ತಿಲ್ಲ ಈಗಿರುವಾಗ ಮಾಗಡಿ ತಾಲೂಕಿನ ಜನರಿಗೆ ಕಾವೇರಿಯ ನೀರು ಅತ್ಯವಶ್ಯಕವಾಗಿದೆ ಎಂದರು. ತಾಲೂಕಿನಲ್ಲಿ ಸಮರ್ಪಕ ವಿದ್ಯುತ್ ನೀಡದೆ ಇರುವುದರಿಂದ ರೈತರ ಮೋಟಾರ್ ಸುಟ್ಟುಹೋಗುತ್ತಿದೆ, ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಫೆಯಿಂದ ಕೂಡಿದೆ, ತಾಲೂಕಿನಲ್ಲಿನ ಎಲ್ಲಾ ಶುದ್ದಕುಡಿಯುವ ನೀರಿನ ಘಟಕಗಳು ಸುಟ್ಟುಹೋಗಿವೆ, ತಾಲೂಕು ಕಚೇರಿಗಳಲ್ಲಿ ರೈತರ ಕೆಲಸವಾಗುತ್ತಿಲ್ಲ, ಬಹುತೇಕ ಗ್ರಾಮಗಳಲ್ಲಿ ಬಸ್ ಸೌಲಭ್ಯಗಳಿಲ್ಲ ರೈತರ ಸಮಸ್ಯೆಗಳು ದಿನೆ,ದಿನೇ ಹೆಚ್ಚಾಗುತ್ತಿದೆ ಈ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತಹಶೀಲ್ದಾರ್ ಶರತ್ ಕುಮಾರು ವಿಫಲರಾಗಿದ್ದಾರೆ ಈ ಸಂಬಂಧ ತಾಲೂಕು ಕಚೇರಿಗೆ ಮುತ್ತಿಗೆ ಹಾಕುವ ಕೆಲಸ ಮಾಡಲಾಗುವುದು ಎಂದರು. ತಾಲೂಕಿನ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿನ ಹೂಳೆತ್ತಿದ್ದರೆ ಮಾಗಡಿ- ಕುಣಿಗಲ್ ಭಾಗದಲ್ಲಿ ಅಂತರ್ ಜಲವೃದ್ದಿಯಾಗುತ್ತದೆ ಇದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಮಾಗಡಿ- ತಿಪ್ಪಗೊಂಡನಹಳ್ಳಿ ವರೆಗೆ ಪಾದಯಾತ್ರೆ ನಡೆಸಿ 3 ಭಾರಿ ರಸ್ತೆ ತಡೆನಡೆಸಿದ ಕಾರಣ ತಿಪ್ಪಗೊಂಡನಹಳ್ಳಿ ಜಲಾಶಯದ ಹೂಳೆತ್ತಲು ಸರಕಾರ 100 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆ ಮಾಡಿತು ಆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಪೂರ್ಣಗೊಳಿಸುವಂತೆ ಹಾಗೂ ಬೆಂಗಳೂರು ಸುತ್ತಮುತ್ತಲಿನಿಂದ ಜಲಾಶಯಕ್ಕೆ ಸೇರುವ ಕಲುಷಿತ ನೀರು ತಡೆಗಟ್ಟುವಂತೆ ಆಗ್ರಹಿಸಿ ಏ. 28 ರಂದು ಮಾಗಡಿಯಿಂದ ತಿಪ್ಪಗೊಂಡನಹಳ್ಳಿ ಜಲಾಶಯದ ವರೆಗೂ ಬೃಹತ್ ಬೈಕ್ ರ್ಯಾಲಿ ಮೂಲಕ ಉಗ್ರಹೋರಾಟವನ್ನು ತಾಲೂಕು ರೈತಸಂಘ ಹಮ್ಮಿಕೊಳ್ಳಲಿದೆ ಈ ಹೋರಾಟಕ್ಕೆ ಪೊಲೀಸ್ ಇಲಾಖೆ ಸಹಕಾರ ನೀಡುವಂತೆ ಮನವಿ ಮಾಡಿದರು. ಕಾಂಗ್ರೆಸ್, ಜೆಡಿಎಸ್‍ನ ಮುಖಂಡರು ಪ್ರತಿನಿತ್ಯ ಪತ್ರಿಕಾಘೋಷ್ಠಿ ಏರ್ಪಡಿಸಿ ರಾಜಕೀಯ ಕೆಸೆರೆಚಾಟ ಮಾಡುವುದನ್ನು ಬಿಟ್ಟು ರೈತರ ಸಮಸ್ಯೆಗಳಿಗೆ ಧ್ವನಿಗೂಡಿಸಿ ಎಂದು ಮನವಿ ಮಾಡಿದರು. ರೈತಮುಖಂಡರಾದ ಶಿವಲಿಂಗಯ್ಯ, ರವಿಕುಮಾರು, ರಾಮಣ್ಣ, ಚಿಕ್ಕಣ್ಣ, ವೆಂಕಟೇಶ್, ಶಿವರುದ್ರಯ್ಯ, ಕಾಂತರಾಜು, ನಾಗರಾಜು, ಆಂಜನಪ್ಪ, ನಾರಾಯಣಪ್ಪ, ಕರಿಯಪ್ಪ, ಮುನಿರಾಜು, ಶಂಕರಯ್ಯ, ಹನುಮಂತಯ್ಯ, ಗಂಗಾಧರಯ್ಯ ಇತರರು ಇದ್ದರು.1
- ನಾವು ಉಣ್ಣುವ ಅನ್ನ ನಮಗೆ ಶಕ್ತಿ ನೀಡಬೇಕು, ಆದರೆ ಇಂದು ಆ ಅನ್ನವನ್ನೇ ವಿಷವಾಗಿಸುತ್ತಿದ್ದೇವೆಯೇ? ಹೌದು, ಅಧಿಕ ಇಳುವರಿಯ ಆಸೆಗೆ ಬಿದ್ದು ನಾವು ಭೂತಾಯಿಯ ಮಡಿಲಿಗೆ ರಾಸಾಯನಿಕ ಗೊಬ್ಬರ (Chemical Fertilizer) ಎಂಬ ವಿಷವನ್ನು ಸುರಿಯುತ್ತಿದ್ದೇವೆ. ಭೂಮಿ ತನ್ನ ನೈಸರ್ಗಿಕ ಶಕ್ತಿಯನ್ನು ಕಳೆದುಕೊಂಡು ಬಂಜರಾಗುತ್ತಿದೆ. ಹಾಗಾದರೆ ನಮ್ಮ ಮಣ್ಣನ್ನು ಮತ್ತೆ ಹಳೆಯ ಕಾಲದ 'ಪೈಲ್ವಾನ್' ನಂತೆ ಸದೃಢಗೊಳಿಸುವುದು ಹೇಗೆ? ಈ ಕುರಿತ ಒಂದು ಕಣ್ಣು ತೆರೆಸುವ ವರದಿ ಇಲ್ಲಿದೆ. ರಾಸಾಯನಿಕ ಗೊಬ್ಬರ - ಒಂದು ಮೌನ ಕೊಲೆಗಾರ ನಮ್ಮ ರೈತರು ಇಂದು ಯೂರಿಯಾ, ಡಿಎಪಿ (DAP) ಗಳಂತಹ ರಾಸಾಯನಿಕಗಳ ಮೇಲೆ ಅತಿಯಾಗಿ ಅವಲಂಬಿತರಾಗಿದ್ದಾರೆ. ಇದರ ಪರಿಣಾಮಗಳು ಭಯಾನಕ: ಮಣ್ಣಿನ ಜೀವಂತಿಕೆ ನಾಶ: ಮಣ್ಣಿನಲ್ಲಿರುವ ಉಪಕಾರಿ ಎರೆಹುಳುಗಳು ಮತ್ತು ಸೂಕ್ಷ್ಮಾಣು ಜೀವಿಗಳು ಸವಕಳಿಯಾಗುತ್ತಿವೆ. ಗಡಸಾದ ಭೂಮಿ: ಮಣ್ಣು ತನ್ನ ಮೃದುತ್ವವನ್ನು ಕಳೆದುಕೊಂಡು ಕಲ್ಲಿನಂತೆ ಗಟ್ಟಿಯಾಗುತ್ತಿದೆ. ವಿಷಯುಕ್ತ ಬೆಳೆ: ನಾವು ತಿನ್ನುವ ತರಕಾರಿ, ಧಾನ್ಯಗಳಲ್ಲಿ ಕೆಮಿಕಲ್ ಅಂಶಗಳು ಸೇರಿಕೊಂಡು ಕ್ಯಾನ್ಸರ್‌ನಂತಹ ರೋಗಗಳಿಗೆ ದಾರಿಯಾಗುತ್ತಿದೆ. 'ಪೈಲ್ವಾನ್' ಮಾಡುವುದು ಹೇಗೆ? ನಮ್ಮ ಭೂಮಿ ಮತ್ತೆ ಸತ್ವಭರಿತವಾಗಬೇಕಾದರೆ, ಅದಕ್ಕೆ ಜಿಮ್‌ಗೆ ಹೋಗುವ ಪೈಲ್ವಾನನಿಗೆ ನೀಡುವಂತೆ ಪೌಷ್ಟಿಕ ಆಹಾರ ನೀಡಬೇಕು.1
- ದಿನಾಂಕ 07.04.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:30 ಗಂಟೆಯವರೆಗೆ 33/11ಕೆವಿ ಉರ್ವಮಾರ್ಕೆಟ್ ಜಿಐಎಸ್ ಉಪಕೇಂದ್ರದಿಂದ ಹೊರಡುವ 11ಕೆವಿ ಡೊಮಿನಿಕ್ ಚರ್ಚ್ ಮತ್ತು 11ಕೆವಿ ಹೊಯಿಗೆಬೈಲ್ ಫೀಡರ್‌ಗಳಲ್ಲಿ ಲೈನ್ ನಿರ್ವಹಣೆ, ಟ್ರೀ ಕಟ್ಟಿಂಗ್ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಗೋಕುಲ್ ಹಾಲ್, ಅಶೋಕನಗರ, ಆಂಟೋನಿ ಕಾಲೋನಿ, ಗೋಲ್ಡನ್ ಎಂಪಾಯರ್ ರೋಡ್, ಕುಕ್ಕಾಡಿ, ಬಾಪೂಜಿನಗರ, ಸುಂಕದಕಟ್ಟೆ, ರಘು ಬಿಲ್ಡಿಂಗ್, ಕೋಡಿಕಲ್ ಕಟ್ಟೆ, ಶಾಂತಿ ಲೇನ್, ಎಸ್.ಎನ್.ಡಿ.ಪಿ, ಕಂಚಿಗಾರ ಗುತ್ತು, ನಾಗಬ್ರಹ್ಮ ಸನ್ನಿಧಿ ರೋಡ್, ಆಲಗುಡ್ಡ, ಜೆ.ಬಿ ಲೋಬೋ ರೋಡ್, ಕೊಟ್ಟಾರ ಚೌಕಿ, ವಿವೇಕನಂದ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. ದಿನಾಂಕ 07.04.2026 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:30 ಗಂಟೆಯವರೆಗೆ 33/11ಕೆವಿ ಉರ್ವಮಾರ್ಕೆಟ್ ಜಿಐಎಸ್ ಉಪಕೇಂದ್ರದಿಂದ ಹೊರಡುವ 11ಕೆವಿ ತಿಲಕನಗರ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಬೋಳೂರು, ಮಠದಕಣಿ 4ನೇ ಕ್ರಾಸ್, ತಿಲಕನಗರ, ಹಿಂದೂಸ್ಥಾನ್ ಲಿವರ್ ಹಿಂಬದಿ, ಅಮೃತಾನಂದ ಮಯಿ ಶಾಲೆ, ಎಸ್.ಬಿ ರೋಡ್, ಜಾರಂದಾಯ ದೇವಸ್ಥಾನ, ಪ್ರಭು ಬೇಕರಿ, ಮಠದಕಣಿ ರೋಡ್, 3ನೇ & 4ನೇ ಕ್ರಾಸ್, ಬರ್ಕೆ ಪೊಲೀಸ್ ಸ್ಟೇಷನ್ ಹಿಂಬದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.1